Haveri

 • ಜೈಲು ಹಕ್ಕಿಗಳಿಗೆ ಸ್ವಉದ್ಯೋಗ ತರಬೇತಿ

  ಹಾವೇರಿ: ಜೈಲು ಬಂಧಿಗಳು ಬಿಡುಗಡೆಯಾಗಿ ಹೊರಹೋದಾಗ ಪುನಃ ಅಪರಾಧ ಎಸಗಿ ಜೈಲು ಪಾಲಾಗುವುದನ್ನು ತಪ್ಪಿಸಲು ವಿಜಯ ಬ್ಯಾಂಕ್‌ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಹೈನುಗಾರಿಕೆ, ಕಂಪ್ಯೂಟರ್‌ ತರಬೇತಿ, ಪಾನಿಪುರಿ, ಗೋಬಿ ಮಂಚೂರಿ ಸೇರಿದಂತೆ ಪಾಸ್ಟ್‌ ಫುಡ್‌ ತಯಾರಿಕೆಗೆ…

 • ಶೈಕ್ಷಣಿಕ ತಂತ್ರಜ್ಞಾನ ಪ್ರಗತಿಗೆ ಬಳಕೆಯಾಗಲಿ

  ಹಾವೇರಿ: ವಿಜ್ಞಾನ, ತಂತ್ರಜ್ಞಾನ, ಆಧುನಿಕ ಉಪಕರಣಗಳು ಶೈಕ್ಷಣಿಕ ಪ್ರಗತಿಗೆ ಸಾಧನವಾಗುವ ರೀತಿಯಲ್ಲಿ ಬಳಸಿಕೊಳ್ಳಬೇಕೇ ವಿನಃ ದುರ್ಬಳಕೆ ಮಾಡಿಕೊಂಡು ಶೈಕ್ಷಣಿಕ ಪ್ರಗತಿಗೆ ಮಾರಕವಾಗುವಂತಿರಬಾರದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ನಿವೃತ್ತ ಉಪನಿರ್ದೇಶಕ ಎಸ್‌.ಬಿ. ಕೊಡ್ಲಿ ಹೇಳಿದರು. ಹುಕ್ಕೇರಿಮಠದ ಶಿವಲಿಂಗೇಶ್ವರ ಮಹಿಳಾ…

 • ಗುರಿ ಮುಟ್ಟಲು ಕಾರ್ಯಪ್ರವೃತ್ತರಾಗಿ: ಡಿಸಿ

  ಹಾವೇರಿ: ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಮೂಲಕ ಜಿಲ್ಲೆಯಲ್ಲಿ ದುರ್ಬಲ ಗುಂಪುಗಳು ವಾಸಿಸುವ ನಗರ ಮತ್ತು ಗ್ರಾಮೀಣ ಪ್ರದೇಶದ 2,56,067 ಜನರನ್ನು ತಪಾಸಣೆಗೆ ಒಳಪಡಿಸುವ ಗುರಿ ಹಾಕಿಕೊಳ್ಳಲಾಗಿದ್ದು, ಅಧಿಕಾರಿಗಳು ಗುರಿ ಮುಟ್ಟುವ ದಿಸೆಯಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು…

 • ಬೌ..ಬೌ..

  ಹಾವೇರಿ: ನಗರದ ವಿವಿಧ ಬಡಾವಣೆ, ರಸ್ತೆಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ನಾಯಿಗಳ ಭಯದಲ್ಲೇ ಬೀದಿಗಳಲ್ಲಿ ಓಡಾಡುವಂತಾಗಿದೆ. ನಗರದಲ್ಲಿ ದಿನದಿಂದ ದಿನಕ್ಕೆ ನಾಯಿಕೊಡೆಗಳಂತೆ ಅಲ್ಲಲ್ಲಿ ತಲೆ ಎತ್ತುತ್ತಿರುವ ಕೋಳಿ ಮಾಂಸದ ಅಂಗಡಿಗಳಿಂದಾಗಿ ಬೀದಿ ನಾಯಿಗಳು ಹಲವು ರಸ್ತೆಗಳಲ್ಲಿ…

 • ಮಹಿಳಾ ಸಾಕ್ಷರತಾ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಳ್ಳಿ

  ಹಾವೇರಿ: ಜಿಲ್ಲೆಯಲ್ಲಿ ಪುರುಷ ಮತ್ತು ಮಹಿಳೆಯರ ನಡುವೆ ಇರುವ ಸಾಕ್ಷರತಾ ಅಂತರವನ್ನು ತೊಡೆಯಲು ಮಹಿಳಾ ಸಾಕ್ಷರತಾ ಪ್ರಮಾಣವನ್ನು ಹೆಚ್ಚು ಮಾಡಲು ಅಗತ್ಯ ಕಾರ್ಯಕ್ರಮ ರೂಪಿಸುವಂತೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಜಿಲ್ಲಾ ವಯಸ್ಕರ ಶಿಕ್ಷಣಾಧಿ ಕಾರಿಯವರಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ…

 • ಅಂಗಡಿಗಳ ಮೇಲೆ ದಾಳಿ 700 ಕೆಜಿ ಪ್ಲಾಸ್ಟಿಕ್‌ ವಶ

  ಹಾವೇರಿ: ನಗರದ ಮಹಾತ್ಮಾ ಗಾಂಧಿ ರಸ್ತೆಯಲ್ಲಿನ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ತಂಡ ನಿಷೇಧಿತ ಪ್ಲಾಸ್ಟಿಕ್‌ ವಸ್ತುಗಳನ್ನು ವಶಪಡಿಸಿಕೊಂಡು ದಂಡ ವಿಧಿಸಿತು. ದಾಳಿ ಸಂದರ್ಭದಲ್ಲಿ ನಿಷೇಧಿತ ಸಾಮಗ್ರಿ ಸಂಗ್ರಹ ಇಟ್ಟುಕೊಂಡಿದ್ದ ಮೂರು ಅಂಗಡಿಗಳ ಮಾಲೀಕರಿಗೆ ಒಟ್ಟು…

 • ಬೇಡಿಕೆ ಈಡೇರಿಕೆಗೆ ಶಿಕ್ಷಕರ ಪ್ರತಿಭಟನೆ

  ಹಾವೇರಿ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮಂಗಳವಾರ ಎರಡು ಸಾವಿರಕ್ಕೂ ಅಧಿಕ ಪ್ರಾಥಮಿಕ ಶಾಲಾ ಶಿಕ್ಷಕರು ಶಾಲೆಗೆ ಗೈರಾಗಿ ಜಿಲ್ಲಾಡಳಿತ ಭವನದ ಎದುರು ನಡೆದ ಬೃಹತ್‌ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಜಿಲ್ಲೆಯ ಎಲ್ಲ ತಾಲೂಕುಗಳಿಂದ ಸಾವಿರಾರು ಸಂಖ್ಯೆಯಲ್ಲಿ ಬಂದ ಶಿಕ್ಷಕರು…

 • ತುಂತುರು ಮಳೆಗೆ ಬಿತ್ತನೆ ಚುರುಕು

  ಹಾವೇರಿ: ಕಳೆದ ವರ್ಷ ಮುಂಗಾರು, ಹಿಂಗಾರು ಎರಡೂ ಮಳೆ ಕೈಕೊಟ್ಟು ಬರಗಾಲದ ಬವಣೆಗೊಳಗಾಗಿದ್ದ ಜಿಲ್ಲೆಯಲ್ಲಿ ಈ ಬಾರಿಯೂ ಮುಂಗಾರು ರೈತರಿಗೆ ಕೈಹಿಡಿದಿಲ್ಲ. ಬರೋಬರಿ ಒಂದು ತಿಂಗಳು ತಡವಾಗಿ ಮುಂಗಾರು ಆಗಮಿಸಿದ್ದು ಕಳೆದ ಐದಾರು ದಿನಗಳಿಂದಷ್ಟೇ ಸಾಧಾರಣ ಮಳೆ ಸುರಿಯುತ್ತಿದ್ದು…

 • ಸಾಲ ವಸೂಲಿಗೆ ನಿಯಮ ರೂಪಿಸಿ

  ಹಾವೇರಿ: ಒತ್ತಾಯ ಪೂರ್ವಕವಾಗಿ ಸಾಲ ವಸೂಲಾತಿ ಮಾಡದಂತೆ ಬ್ಯಾಂಕ್‌ ಹಾಗೂ ಫೈನಾನ್ಸ್‌ ಅಧಿಕಾರಿಗಳ ಸಭೆ ಕರೆದು ಸೂಚಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಎನ್‌. ತಿಪ್ಪೇಸ್ವಾಮಿ ಹೇಳಿದರು. ಇಲ್ಲಿನ ತಹಸೀಲ್ದಾರ್‌ ಕಚೇರಿಯಲ್ಲಿ ನಡೆದ ರೈತರ ಸಭೆಯಲ್ಲಿ ಅವರು ಮಾತನಾಡಿದರು. ಬ್ಯಾಂಕ್‌ ಹಾಗೂ…

 • ಶೂನ್ಯ ಬಂಡವಾಳದಲ್ಲಿ ಯೋಜನೆ ರೂಪಿಸಿ

  ಹಾವೇರಿ: ಯೋಜನೆಗಳ ತಯಾರಿ ಎಂದರೆ ಸರ್ಕಾರದಿಂದ ಬಿಡುಗಡೆಯಾದ ಅನುದಾನದ ಹಂಚಿಕೆಯಲ್ಲ, ಕಡಿಮೆ ವೆಚ್ಚ, ಶೂನ್ಯ ಬಂಡವಾಳದ ಯೋಜನೆಗಳು ಜಾರಿಯಾಗಬೇಕು. ಇದಕ್ಕೆ ಜನರ ಸಹಭಾಗಿತ್ವ, ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ ಎಂದು ಕೇರಳ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ವಿಜಯಾನಂದ ಹೇಳಿದರು. ಕಾಗಿನೆಲೆ…

 • ಕೊನೆಗೂ ‘ಕೈ’ ಬಿಟ್ಟ ಕೌರವ

  ಹಾವೇರಿ: ಹಿರೇಕೆರೂರು ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಬಿ.ಸಿ.ಪಾಟೀಲ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಭಾರಿ ಸಂಚಲನ ಮೂಡಿಸಿದೆ. ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಆರಂಭದಿಂದಲೂ ಪಾಟೀಲ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು. ಮೈತ್ರಿ ಸರ್ಕಾರದ…

 • 13ರಂದು ಎಲ್ಲ ನ್ಯಾಯಾಲಯದಲ್ಲೂ ಲೋಕ ಅದಾಲತ್‌

  ಹಾವೇರಿ: ಕೃಷಿ ಪ್ರಧಾನ ದೇಶದಲ್ಲಿ ಅನಕ್ಷರಸ್ಥರ ಸಂಖ್ಯೆ ಹೆಚ್ಚಾಗಿದೆ. ಅವರಿಗೆ ಅನುಕೂಲವಾಗಲು ಕಾನೂನು ಸೇವೆಗಳ ಪ್ರಾಧಿಕಾರ ಜಾರಿಗೆ ತರಲಾಗಿದೆ ಎಂದು ಹಿರಿಯ ನ್ಯಾಯಾಧೀಶ ಎ.ವಿ. ಪಾಟೀಲ ಹೇಳಿದರು. ವಿಪತ್ತುಗಳಿಗೆ ಒಳಗಾದ ಸಂತ್ರಸ್ತರಿಗೆ ಕಾನೂನು ಸೇವೆಗಳು, ಪೊಲೀಸ್‌ ದೂರು ಪ್ರಾಧಿಕಾರ,…

 • ಮಲೇರಿಯಾ ತಡೆಗೆ ಪರಿಸರ ಸ್ವಚ್ಛವಾಗಿಡಿ: ಶಾಸಕ ಓಲೇಕಾರ

  ಹಾವೇರಿ: ಮಳೆಗಾಲ ಆರಂಭಗೊಂಡಿದ್ದು ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡುವುದನ್ನು ತಡೆಯಲು ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವುದು ಅಗತ್ಯವಾಗಿದೆ ಎಂದು ಶಾಸಕ ನೆಹರು ಓಲೇಕಾರ ಹೇಳಿದರು. ಮಲೇರಿಯಾ ನಿಯಂತ್ರಣ ಜಾಗೃತಿಗಾಗಿ ಶುಕ್ರವಾರ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಪಂಚಾಯಿತಿ, ಜಿಲ್ಲಾ…

 • ಕಬ್ಬಿನ ಬಾಕಿ ನೀಡದಿದ್ದರೆ ಸಕ್ಕರೆ ಜಪ್ತಿ ಮಾಡಲಿ

  ಹಾವೇರಿ: ಸಂಗೂರಿನ ಕರ್ನಾಟಕ ಸಹಕಾರಿ ಸಕ್ಕರೆ ಕಾರ್ಖಾನೆ ಗುತ್ತಿಗೆದಾರ ಕಬ್ಬು ಪೂರೈಸಿದ ಬೆಳೆಗಾರರಿಗೆ ಕೊಡಬೇಕಾದ ಹಣ ಬಾಕಿ ಉಳಿಸಿಕೊಂಡಿದ್ದು, ಜಿಲ್ಲಾಧಿಕಾರಿಯವರು ಕೂಡಲೇ ಸಕ್ಕರೆ ಜಪ್ತಿ ಮಾಡಿ ರೈತರಿಗೆ ಬಡ್ಡಿಸಹಿತ ಬಾಕಿ ಹಣ ಕೊಡಿಸುವ ವ್ಯವಸ್ಥೆ ಮಾಡಬೇಕು ಎಂದು ಅಖೀಲ…

 • ನರೇಗಾದಲ್ಲಿ ವೈಯಕ್ತಿಕ ಕಾಮಗಾರಿಗೂ ಆದ್ಯತೆ

  ಹಾವೇರಿ: ಬಸಾಪೂರ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರೋಜಗಾರ್‌ ದಿನ ಆಚರಿಸಲಾಯಿತು. ಕೃಷಿ ಸಹಾಯಕ ನಿರ್ದೇಶಕ ಕರಿಯಲ್ಲಪ್ಪ ಡಿ.ಕೆ. ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ನೈಸರ್ಗಿಕ ಸಂಪನ್ಮೂಲ ಕಾಮಗಾರಿಗಳು, ಜಲಾಮೃತ…

 • ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡಿ

  ಹಾವೇರಿ: ಶಾಲಾ-ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ವಿತರಿಸಲು ಒತ್ತಾಯಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಗುರುವಾರ ನಗರದ ಜಿ.ಎಚ್. ಕಾಲೇಜು ಎದುರು ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಈ…

 • ಅನಧಿಕೃತ ಮರಳು-ಗಣಿಗಾರಿಕೆಗೆ ಕಡಿವಾಣ ಹಾಕಿ

  ಹಾವೇರಿ: ಜಿಲ್ಲೆಯಲ್ಲಿ ಅನಧಿಕೃತ ಮರಳುಗಾರಿಕೆ ಹಾಗೂ ಕಲ್ಲು ಗಣಿಗಾರಿಕೆಗೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಗಣಿ ಮತ್ತು ಭೂವಿಜ್ಞಾನ ಸಚಿವ ರಾಜಶೇಖರ ಪಾಟೀಲ ಅಧಿಕಾರಿಗಳಿಗೆ ಆದೇಶ ಮಾಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಂಜೆ…

 • ಮಣ್ಣೆತ್ತಿನ ಅಮವಾಸ್ಯೆ ಹಬ್ಬದಾಚರಣೆ ಸಿದ್ಧತೆ

  ಹಾವೇರಿ: ಉತ್ತರ ಕರ್ನಾಟಕ ಭಾಗದಲ್ಲಿ ವಿಶೇಷವಾಗಿ ಆಚರಿಸುವ ರೈತರ ಮೊದಲ ಕೃಷಿ ಹಬ್ಬವೆಂದೇ ಖ್ಯಾತಿ ಪಡೆದಿರುವ ಮಣ್ಣೆತ್ತಿನ ಅಮವಾಸೆ ಹಬ್ಬದಾಚರಣೆ ಜು. 2ರಂದು ನಡೆಯಲಿದ್ದು ಇದಕ್ಕಾಗಿ ಜಿಲ್ಲೆಯಾದ್ಯಂತ ಸಿದ್ಧತೆ ನಡೆದಿದೆ. ಮಣ್ಣಿನಿಂದ ಮಾಡಿದ ಎತ್ತುಗಳ ಜೋಡಿಗೆ ಪೂಜೆ ಮಾಡುವುದು…

 • ಹೀಗೆ ಬಂದು ಹಾಗೆ ಹೋದ ಸಚಿವರು!

  ಹಾವೇರಿ: ಬರೋಬರಿ ಎರಡು ತಿಂಗಳ ಬಳಿಕ ಸೋಮವಾರ ಜಿಲ್ಲೆಗೆ ಭೇಟಿ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹ್ಮದಖಾನ್‌, ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಯಾವುದೇ ಸಭೆ, ಚರ್ಚೆ ನಡೆಸದೆ ಮರಳಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲೆ…

 • ಘೋಷಣೆಗೆ ಸೀಮಿತ ಮೈತ್ರಿ ಭರವಸೆ

  ಹಾವೇರಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾಗಿದ್ದು ಸಮ್ಮಿಶ್ರ ಸರ್ಕಾರದಿಂದ ಜಿಲ್ಲೆಗೆ ಈವರೆಗೆ ಯಾವುದೇ ವಿಶೇಷ ಸೌಲಭ್ಯ ದೊರೆಯದೇ ಜಿಲ್ಲೆಯ ಮಟ್ಟಿಗೆ ಇದು ಶೂನ್ಯ ಸಾಧನೆಯ ವರ್ಷವಾಗಿ ಪರಿಣಮಿಸಿದೆ. ಈ…

ಹೊಸ ಸೇರ್ಪಡೆ