Heavy rainfall

 • ತಮಿಳುನಾಡು: ಧಾರಾಕಾರ ಮಳೆಗೆ 3 ಮನೆ ಕುಸಿದು ಬಿದ್ದು 15 ಮಂದಿ ಸಾವು

  ಚೆನ್ನೈ:ಹಿಂದೂ ಮಹಾಸಾಗರ  ಮತ್ತು ಅರಬ್ಬಿ ಸಮುದ್ದರ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡು, ಕೇರಳದಲ್ಲಿ ವರುಣನ ಆರ್ಭಟ ಆರಂಭವಾಗಿದೆ. ಭಾರೀ ಮಳೆಯಿಂದಾಗಿ ಸೋಮವಾರ ಬೆಳಗ್ಗೆ ಮೆಟ್ಟೂರುಪಾಳ್ಯಂನ ನಾಡೂರ್ ಕಣ್ಣಪ್ಪನ್ ಲೇಔಟ್ ನಲ್ಲಿ ಮನೆ ಹಾಗೂ ಕಂಪೌಂಡ್…

 • ಕರಾವಳಿ ಭಾಗದಲ್ಲಿ ಆರೆಂಜ್ ಆಲರ್ಟ್: ನಾಳೆ ಭಾರೀ ಮಳೆಯಾಗುವ ಸಾಧ್ಯತೆ

  ಮಂಗಳೂರು: ಕಳೆದ ಕೆಲ ದಿನಗಳಿಂದ ಕರಾವಳಿ ಭಾಗದಲ್ಲಿ ಕ್ಷೀಣಿಸಿದ್ದ ಮಳೆ ಚುರುಕುಗೊಳ್ಳುವ ಸಾಧ್ಯತೆಗಳಿದ್ದು, ಕರಾವಳಿ ಭಾಗದಲ್ಲಿ ನಾಳೆ (ಗುರುವಾರ) ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಆಲರ್ಟ್ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ವೇಳೆ ಕರಾವಳಿ ಭಾಗದಲ್ಲಿ…

 • ಜಡ್ಕಲ್‌-ಮುದೂರು: ಭಾರೀ ಗಾಳಿ ಮಳೆಗೆ ಮನೆ ಕುಸಿತ

  ಕೊಲ್ಲೂರು: ಜಡ್ಕಲ್‌ ಗ್ರಾ.ಪಂ. ವ್ಯಾಪ್ತಿಯ ಎರಡು ಪ್ರತ್ಯೇಕ ಸ್ಥಳಗಳಲ್ಲಿ ರವಿವಾರ ಸುರಿದ ಗಾಳಿ ಮಳೆಗೆ ಮನೆಗಳು ಕುಸಿದು ಲಕ್ಷಾಂತರ ರೂ.ನಷ್ಟವಾಗಿದೆ. ಮುದೂರಿನ ತಪ್ಸೆ ಗುಡ್ಡೆ ರಾಮಣ್ಣ ಶೆಟ್ಟಿಯವರ ಮನೆಯ ಸಮೀಪದ ಗುಡ್ಡ ಜರಿತದಿಂದಾಗಿ ಮನೆಯು ಕುಸಿದು ಬಿದ್ದು ಲಕ್ಷಾಂತರ…

 • ಗಂಗೊಳ್ಳಿ: ಭಾರೀ ಗಾಳಿ ಮಳೆಗೆ ಕುಸಿದ ಮನೆ

  ಕುಂದಾಪುರ: ಗಂಗೊಳ್ಳಿ ಗ್ರಾಮದ ಕೊಡೇರಿಮನೆ ಬ್ಯಾಲಿಹಿತ್ಲುವಿನಲ್ಲಿ ನಿರಂತರ ಸುರಿದ ಮಳೆಯಿಂದಾಗಿ ಶುಕ್ರವಾರ ಮುಂಜಾನೆ ಜಲಜ ಪೂಜಾರ್ತಿ ಅವರ ಮನೆ ಛಾವಣಿ ಹಾರಿಹೋಗಿದ್ದು ಕುಟುಂಬ ಅಪಾಯದಲ್ಲಿದೆ. ಮನೆ ಸಂಪೂರ್ಣ ಜಖಂಗೊಂಡಿದ್ದು ಯಾವುದೇ ಜೀವ ಹಾನಿಯಾಗಿಲ್ಲ. ಬಡಕಾರ್ಮಿಕರ ಕುಟುಂಬ ಅತಂತ್ರವಾಗಿದೆ. ಮಳೆ…

 • ಭಾರೀ ಮಳೆಗೆ ಮುಂಬೈ ತತ್ತರ; ಮಹಾಲಕ್ಷ್ಮಿ ಎಕ್ಸ್ ಪ್ರೆಸ್ ಸ್ಥಗಿತ, ಪ್ರಯಾಣಿಕರು ಅತಂತ್ರ

  ಮುಂಬೈ: ವಾಣಿಜ್ಯ ನಗರಿ ಮುಂಬೈ ಶನಿವಾರ ಮತ್ತೆ ವರುಣನ ಆರ್ಭಟಕ್ಕೆ ತತ್ತರಿಸಿ ಹೋಗಿದ್ದು, ಹಲವಾರು ತಗ್ಗುಪ್ರದೇಶಗಳು ಜಲಾವೃತಗೊಂಡಿದ್ದು, ಮುಂಬೈ-ಕೊಲ್ಲಾಪುರ ಎಕ್ಸ್ ಪ್ರೆಸ್ ಜಲಾವೃತದಿಂದಾಗಿ ಮಾರ್ಗ ಮಧ್ಯೆದಲ್ಲಿ ನಿಂತಿದ್ದು, 2000 ಸಾವಿರ ಪ್ರಯಾಣಿಕರು ಅತಂತ್ರ ಸ್ಥಿತಿಯಲ್ಲಿದ್ದು, ಅವರನ್ನು ಸುರಕ್ಷಿತವಾಗಿ ಕಳುಹಿಸಲು…

 • ಮನೆ ಕುಸಿತ, ಹನುಮಾನ್‌ ನಗರದಲ್ಲಿ ಕಡಲ್ಕೊರೆತ, ಅಪಾರ ಹಾನಿ

  ಕಾಸರಗೋಡು: ಮಳೆ ಬಿರುಸುಗೊಂಡಿದ್ದು ಈ ಹಿನ್ನೆಲೆಯಲ್ಲಿ ಸೋಮವಾರ ಶಾಲಾ ಕಾಲೇಜುಗಳಿಗೆ ಸೋಮವಾರ ಬೆಳಗ್ಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಇದೇ ವೇಳೆ ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆಯ ಹಿನ್ನೆಲೆಯಲ್ಲಿ ಮಂಗಳವಾರ ಕೇಂದ್ರ ಹವಾಮಾನ ವಿಭಾಗ “ರೆಡ್‌’ಅಲರ್ಟ್‌ ಘೋಷಿಸಿದೆ. ಸೋಮವಾರ…

 • ಮುಂಗಾರು ಮತ್ತೆ ಪ್ರಬಲ : 24 ತಾಸಲ್ಲಿ ದೇಶಾದ್ಯಂತ ಬಿರುಸಿನ ವ್ಯಾಪಕ ಮಳೆ

  ಹೊಸದಿಲ್ಲಿ : ಹತ್ತು ದಿನ ತಡವಾಗಿ ಆರಂಭಗೊಂಡು ಕಳೆದ ಜೂನ್‌ ತಿಂಗಳು ಪೂರ್ತಿ ದುರ್ಬಲವಾಗಿದ್ದ ನೈಋತ್ಯ ಮಾನ್ಸೂನ್‌ ಈಗ ಜುಲೈ ತಿಂಗಳಲ್ಲಿ ತನ್ನ ಪೂರ್ಣ ಶಕ್ತಿಯನ್ನು ಮರಳಿ ಪಡೆದುಕೊಂಡಿದೆ. ಆ ಪ್ರಕಾರ ದೇಶಾದ್ಯಂತ ಈಗ ಮುಂಗಾರು ಮಳೆ ಬಿರುಸಿನಿಂದ…

 • ಮುಂಬಯಿ ನಗರದಲ್ಲಿ ಭಾರೀ ಮಳೆ, ಜನಜೀವನ ಅಸ್ತವ್ಯಸ್ಥ

  ಮುಂಬಯಿ: ನಗರದಲ್ಲಿ ಶುಕ್ರವಾರ ಬೆಳಗ್ಗಿನಿಂದ ಭಾರೀ ಮಳೆ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ಥವಾಗಿದೆ. ನಗರದ ವಿವಿಧ ರಸ್ತೆಗಳಲ್ಲಿ ಟ್ರಾಫಿಕ್‌ ಸಮಸ್ಯೆಯಾಗಿದ್ದು, ವಿಮಾನಗಳ ಹಾರಾಟಕ್ಕೂ ತೊಡಕಾಗಿದೆ. ಕೆಲ ರೈಲುಗಳ ಸಂಚಾರದಲ್ಲೂ ವಿಳಂಬವಾಗಿದೆ. ವಾಶಿ ಪ್ರದೇಶದಲ್ಲಿ ರಸ್ತೆಗಳಲ್ಲೇ ನೀರು ಹರಿಯುತ್ತಿದ್ದು, ತಗ್ಗು…

 • ರಾಜ್ಯದಲ್ಲಿ ಮತ್ತಷ್ಟು ಮಳೆ ನಿರೀಕ್ಷೆ

  ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಇಳಿಮುಖವಾಗಿದೆ. ಇದರ ಬೆನ್ನಲ್ಲೇ ಬಂಗಾಳ ಕೊಲ್ಲಿಯ ವಾಯವ್ಯದಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಕಂಡುಬಂದಿದ್ದು, ಮತ್ತೆ ಆತಂಕ ಸೃಷ್ಟಿಸಿದೆ. ಬಂಗಾಳಕೊಲ್ಲಿಯ ವಾಯವ್ಯದಲ್ಲಿ 19 ರಂದು ವಾಯುಭಾರ ಕುಸಿತದ ಮುನ್ಸೂಚನೆ ಕಂಡು ಬಂದಿದೆ. ಇದರ ಪ್ರಭಾವ…

 • ಮಡಿಕೇರಿ: 1,300 ಕುಟುಂಬಗಳ ಸ್ಥಳಾಂತರ

  ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಗುರುವಾರ ರಾತ್ರಿ ಬಿರುಗಾಳಿಯೊಂದಿಗೆ ಸುರಿದ ಧಾರಾಕಾರ ಮಳೆಗೆ ಮಡಿಕೇರಿ ನಗರದ ಬಹುತೇಕ ಬಡಾವಣೆಗಳಲ್ಲಿ ಗುಡ್ಡ ಕುಸಿತದಿಂದ ಮನೆಗಳು ನಾಶ ವಾಗಿವೆ. ಪ್ರಮುಖವಾಗಿ ಎತ್ತರದ ಪ್ರ‌ದೇಶ ವಾಗಿರುವ ಇಂದಿರಾ ನಗರ ಹಾಗೂ ಚಾಮುಂಡೇಶ್ವರಿ ನಗರದಲ್ಲಿ ಸಾಲು…

 • ಕೊಡಗು ಕಂಗಾಲು : ಸಾವಿನ ಸಂಖ್ಯೆ 6ಕ್ಕೆ; ಊರಿಗೆ ಊರೇ ಖಾಲಿ

  ಮಡಿಕೇರಿ: ಪ್ರಕೃತಿಯ ಮುನಿಸಿಗೆ ಸಿಲುಕಿರುವ ಕೊಡಗು ಸಂಪೂರ್ಣ ತತ್ತರಿಸಿದೆ. ಗಾಳಿ, ಮಳೆ, ಗುಡ್ಡ ಜರಿತದಿಂದಾಗಿ ಪುಟ್ಟ ಜಿಲ್ಲೆ ಯಲ್ಲಿ ಏನಾಗುತ್ತಿದೆ ಎಂಬುದೇ ತಿಳಿಯದ ಪರಿಸ್ಥಿತಿ ನಿರ್ಮಾಣವಾಗಿದೆ. ಇದುವರೆಗೆ ಆರು ಮಂದಿ ಸಾವಿಗೀಡಾ ಗಿರುವುದು ಅಧಿಕೃತವಾಗಿ ಗೊತ್ತಾಗಿದೆ. ಕೆಲವು ಗ್ರಾಮಗಳೇ…

 • ಪ್ರವಾಹ ಭೀತಿಯಲ್ಲಿ ಕಾವೇರಿ,ಕೃಷ್ಣಾ ನದಿಪಾತ್ರ

  ಬೆಂಗಳೂರು: ಕಳೆದು ಎರಡು ದಿನಗಳಿಗೆ ಹೋಲಿಸಿದರೆ ಮಲೆನಾಡು, ಕರಾವಳಿ, ಕೊಡಗಿನಲ್ಲಿ ಮಳೆ ಕಡಿಮೆಯಾಗಿದ್ದರೂ, ಈ ಭಾಗದ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ನದಿಪಾತ್ರದ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಲಾಗಿದ್ದು, ಎನ್‌ಡಿಆರ್‌ಎಫ್ ಹಾಗೂ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮಹಾರಾಷ್ಟ್ರದಲ್ಲಿ ಸುರಿದ…

 • ಕಂಡು ಕೇಳರಿಯದ ಭಾರೀ ಮಳೆ: ಗ್ರಾಮೀಣ ಜನತೆ ತತ್ತರ 

  ಉಪ್ಪಿನಂಗಡಿ : ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ಮುಂಭಾಗದಲ್ಲಿ ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳೆರಡು ಈ ವರ್ಷ ಮೂರು ದಿನಗಳ ಅವಧಿಯಲ್ಲಿ ಎರಡನೇ ಬಾರಿ ಸಂಗಮಗೊಂಡು ಉಕ್ಕಿ ಹರಿಯುತ್ತಿದ್ದು, ಸಂಜೆ 4 ಗಂಟೆ ಸುಮಾರಿಗೆ ನದಿ ನೀರು ದೇವಸ್ಥಾನದ ಒಳ ಪ್ರಾಂಗಣವನ್ನು…

 • ಮುಂದುವರಿದ ಮಳೆ ಆರ್ಭಟ

  ಬೆಂಗಳೂರು: ಮಲೆನಾಡು, ಕರಾವಳಿ, ಕೊಡಗಿನಲ್ಲಿ ಮಳೆ ಅಬ್ಬರಿಸುತ್ತಿದ್ದು, ಆ ಭಾಗದ ನದಿಗಳಲ್ಲಿ ನೆರೆ ಬಂದಿದೆ. ಕೇರಳದ ವೈನಾಡಿನಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕಬಿನಿ, ಕೆಆರ್‌ಎಸ್‌ಗಳಿಂದ ಅಪಾರ ಪ್ರಮಾಣದ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. ಇದರಿಂದಾಗಿ ಕಾವೇರಿ ನದಿ ತೀರದ ಹಲವು ಪ್ರದೇಶಗಳು…

 • ಭಾರೀ ಮಳೆ ; ಊಟಿ -ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತ 

  ಮೈಸೂರು: ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ಪ್ರವಾಹದ ಅಪಾಯ ಎದುರಾಗಿದೆ.  ಕಪಿಲಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಊಟಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಪರ್ಕ ಕಡಿತಗೊಂಡಿದೆ. ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದು ಬದಲಿ ಮಾರ್ಗದ…

 • ಭಾರೀ ಮಳೆ: ಹಾರಂಗಿ ಜಲಾಶಯ ಭರ್ತಿಗೆ 2 ಅಡಿ ಬಾಕಿ

  ಮೈಸೂರು: ಭಾರೀ ಮಳೆಯಿಂದಾಗಿ ಕಬಿನಿ ಹಾಗೂ ಹಾರಂಗಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದ್ದು, ಅಪಾರ ಪ್ರಮಾಣದಲ್ಲಿ ನದಿಗೆ ನೀರು ಬಿಡಲಾಗುತ್ತಿದೆ. 2284 ಅಡಿ ಗರಿಷ್ಠ ನೀರು ಸಂಗ್ರಹಣಾ ಸಾಮರ್ಥ್ಯದ ಕಬಿನಿ ಜಲಾಶಯ ಈಗಾಗಲೇ ಭರ್ತಿಯಾಗಿದ್ದು, ಒಳ ಹರಿವು ಬರುತ್ತಿರುವುದರಿಂದ ಜಲಾಶಯದ…

 • ಮಳೆ ಅಬ್ಬರಕ್ಕೆ ಕರಾವಳಿ, ಮಲೆನಾಡು ತತ್ತರ

  ಬೆಂಗಳೂರು: ರಾಜ್ಯದ ವಿವಿಧೆಡೆ ವರುಣನ ಅಬ್ಬರ ಮುಂದುವರಿದಿದೆ. ಸೋಮವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಕರಾವಳಿ ಹಾಗೂ ಒಳನಾಡಿನಲ್ಲಿ ಮಳೆಯಾಯಿತು. ಭಾಗಮಂಡಲದಲ್ಲಿ ರಾಜ್ಯದಲ್ಲೇ ಅಧಿಕವೆನಿಸಿದ 17 ಸೆಂ.ಮೀ. ಮಳೆ ಸುರಿಯಿತು. ಇದೇ ಅವಧಿಯಲ್ಲಿ ರಾಜ್ಯದ ವಿವಿಧೆಡೆ ಬಿದ್ದ ಮಳೆ ಪ್ರಮಾಣ ಹೀಗಿತ್ತು(ಸೆಂ.ಮೀ.ಗಳಲ್ಲಿ):…

 • ಧಾರಾಕಾರ ಮಳೆ: ಭತ್ತದ  ಬೀಜ ನಾಶ; ಕಂಗಾಲಾದ ರೈತರು

  ಬಸ್ರೂರು: ಬಳ್ಕೂರು, ಬಸ್ರೂರು, ಆನಗಳ್ಳಿ, ಉಳ್ಳೂರು ಕಂದಾವರ, ಜಪ್ತಿ, ಕೋಣಿ ಮುಂತಾದೆಡೆ ಕಳೆದೆರಡು ದಿನಗಳಿಂದ ಸುರಿದ ಭಾರೀ ಮಳೆಯಿಂದ ಗದ್ದೆಗಳಿಗೆ ಬಿತ್ತಿದ ಬೀಜಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಕಳೆದ ಮೂರು ದಿನಗಳ ಹಿಂದೆ ಈ ಪ್ರದೇಶಗಳಲ್ಲಿ ಭತ್ತದ ಸಸಿಗಳಿಗಗೆ ಬೀಜಗಳನ್ನು…

 • ಹಲವೆಡೆ ಮುಂದುವರಿದ ಮಳೆ ಅವಘಡ

  ಬೆಂಗಳೂರು/ಮಂಗಳೂರು: ರಾಜಧಾನಿ ಬೆಂಗಳೂರು, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಭಾನುವಾವೂ ಮಳೆ  ಯಾಗಿದೆ. ಈ ಮಧ್ಯೆ, ಭಾನುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಚಿಕ್ಕೋಡಿಯಲ್ಲಿ ರಾಜ್ಯದಲ್ಲೇ ಗರಿಷ್ಠ, 7 ಸೆಂ.ಮೀ. ಮಳೆ ಸುರಿಯಿತು. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ…

 • ಮುಂಬಯಿ:ಡಿಸೆಂಬರ್‌ನಲ್ಲಿ 50 ವರ್ಷದಲ್ಲಿಯೇ ಅಧಿಕ ಮಳೆ

  ಮುಂಬಯಿ: ಒಖಿ ಚಂಡಮಾರುತದ ಪರಿಣಾಮ ನಗರದಲ್ಲಿ  ಮಂಗಳವಾರ ಭಾರೀ ಮಳೆ ಸುರಿದಿದ್ದು  ಕಳೆದ  50 ವರ್ಷಗಳ ಅವಧಿಯಲ್ಲಿ  ನಗರದಲ್ಲಿ ದಾಖಲೆ ಪ್ರಮಾಣದಲ್ಲಿ  ಮಳೆಯಾಗಿವೆ. ಮಂಗಳವಾರದಂದು  ಕೇವಲ 12 ತಾಸುಗಳ  ಅವಧಿ ಯಲ್ಲಿ  ಭಾರತೀಯ ಹವಾಮಾನ ಇಲಾಖೆಯ  ಸಂತಾಕ್ರೂಜ್‌ ಸರ್ವೇಕ್ಷಣಾಲಯದಲ್ಲಿ…

ಹೊಸ ಸೇರ್ಪಡೆ