Heavy rains

 • ಮಂಗಳೂರು: ಆರೆಂಜ್ ಅಲರ್ಟ್; ಇಂದು ನಾಳೆ ಭಾರೀ ಮಳೆ ಸಾಧ್ಯತೆ

  ಮಂಗಳೂರು: ಅರಬ್ಬೀ ಸಮದ್ರ ಮತ್ತು ಲಕ್ಷ ದ್ವೀಪದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ದ.ಕ.ಜಿಲ್ಲೆ ಸೇರಿದಂತೆ ಮಂಗಳೂರು ನಗರದಲ್ಲಿ ಶುಕ್ರವಾರ ಬೆಳಗ್ಗೆಯಿಂದಲೇ ಉತ್ತಮ ಮಳೆಯಾಗಿದ್ದು, ಮಧ್ಯಾಹ್ನ ಸುರಿದ ಭಾರೀ ಮಳೆಯಿಂದಾಗಿ ನಗರದಲ್ಲಿ ಕೆಲವು ತಗ್ಗು ಪ್ರದೇಶಗಳು ಜಲವೃತ್ತಗೊಂಡಿದೆ. ನಗರದ ಜ್ಯೋತಿ…

 • ರಾಯಚೂರು, ಮಲೆನಾಡಲ್ಲಿ ಭಾರೀ ಮಳೆ

  ಹುಬ್ಬಳ್ಳಿ/ಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಮುಂದುವರಿದಿದ್ದು, ರಾಯಚೂರಿನಲ್ಲಿ ರಾಜ್ಯದಲ್ಲಿಯೇ ಅಧಿಕವೆನಿಸಿದ 11ಸೆಂ.ಮೀ. ಮಳೆಯಾಗಿದೆ. ಮಲೆನಾಡು ಭಾಗಗಳಲ್ಲಿ ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆ ಬುಧವಾರ ಪುನಃ ಸುರಿಯಲಾರಂಭಿಸಿದೆ. ರಾಯಚೂರು ಜಿಲ್ಲೆಯ ಜನರಿಗೆ ಮಂಗಳವಾರ ರಾತ್ರಿ ಎಡಬಿಡದೆ ಸುರಿದ…

 • ಮಹಾಮಳೆ: 60ಕಿ.ಮೀಟರ್‌ ತಲುಪಲು 8 ಗಂಟೆ ಪ್ರಯಾಣ

  ಮುಂಬೈ ಮಹಾಮಳೆಗೆ ಸಿಕ್ಕಿ ಆದೆಷ್ಟೋ ಜನರು ಕಷ್ಟ ಆನುಭವಿಸಿದ್ದಾರೆ ತಮ್ಮ ಮನೆ ಮಠಗಳನ್ನು ಕಳೆದುಕೊಂದಿದ್ದಾರೆ. ಮನೆಯಿಂದ ಹೊರಹೋದವರು ಮಳೆಗೆ ಅರ್ಧದಾರಿಯಲ್ಲಿ ಸಿಲುಕಿಕೊಂಡ ಘಟನೆಗಳು ನಾವು ಕೇಳಿದ್ದೇವೆ,ಕಳೆದ ಕೆಲವು ದಿನಗಳ ಹಿಂದೆ ಮುಂಬೈ ಪರಿಸರದಲ್ಲಿ ಸಾಕಷ್ಟು ಮಳೆ ಸುರಿದಿತ್ತೂ ಕೂಡ…

 • ಭಾರೀ ಮಳೆಗೆ ಮುಂಬೈ ಮತ್ತೆ ತತ್ತರ; ಅಂಧೇರಿ, ಮಾಟುಂಗಾ ತಗ್ಗುಪ್ರದೇಶ ಜಲಾವೃತ

  ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಸೋಮವಾರದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಇದರಿಂದಾಗಿ ನಗರದ ಹಲವು ಪ್ರದೇಶಗಳು ಜಲಾವೃತವಾಗಿದೆ. ವಾಹನ ಸವಾರರು ಪರದಾಡುವಂತಾಗಿದೆ. ಮಂಗಳವಾರವೂ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂಬೈನ ಕಿಂಗ್…

 • ಕಾಸರಗೋಡು: ಗಾಳಿಮಳೆ ಹಿನ್ನೆಲೆ; ರೆಡ್ ಅಲರ್ಟ್ ಘೋಷಣೆ

  ಕಾಸರಗೋಡು: ಬಿರುಸಿನ ಗಾಳಿಮಳೆಯ ಹಿನ್ನೆಲೆಯಲ್ಲಿ ಮಂಗಳವಾರ ಕಾಸರಗೋಡು, ಕಣ್ಣೂರು ಜಿಲ್ಲೆಗಳಲ್ಲಿ ಕೇಂದ್ರ ಹವಾಮಾನ ನಿಗಾ ಕೇಂದ್ರ ರೆಡ್ ಅಲೆರ್ಟ್ ಘೋಷಿಸಿದೆ. ಜು.24ರಂದು ಕಾಸರಗೋಡು, ಕಣ್ಣೂರು, ಕೋಯಿಕೋಡ್ ಜಿಲ್ಲೆಗಳಲ್ಲಿ ಆರೆಂಜ್ ಅಲೆರ್ಟ್ ಘೋಷಿಸಲಾಗಿದೆ. ರೆಡ್ ಅಲೆರ್ಟ್ ಘೋಷಿಸಲಾದ ಜಿಲ್ಲೆಗಳಲ್ಲಿ ಅತಿ…

 • ಹಿಮಾಚಲದಲ್ಲಿ ಕಟ್ಟಡ ಕುಸಿತ: 13 ಯೋಧರ ಸಾವು

  ಶಿಮ್ಲಾ/ಹೊಸದಿಲ್ಲಿ: ಹಿಮಾಚಲ ಪ್ರದೇಶದ ಸೋಲನ್‌ ಜಿಲ್ಲೆಯಲ್ಲಿ ಭಾರೀ ಮಳೆಯಿಂ ದಾಗಿ ಬಹುಮಹಡಿ ಕಟ್ಟಡ ಕುಸಿದ ಪ್ರಕರಣದಲ್ಲಿ ಮೃತರ ಸಂಖ್ಯೆ ಸೋಮವಾರ 14ಕ್ಕೇರಿದೆ. ಈ ಪೈಕಿ 13 ಮಂದಿ ಯೋಧರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ 16 ಸೇನಾ ಸಿಬಂದಿ ಸೇರಿ…

 • ಮುಂಬಯಿಯಲ್ಲಿ ಮತ್ತೆ ಜಡಿ ಮಳೆ ಆರಂಭ: ವಿಮಾನ ಸೇವೆ ತೀವ್ರ ಬಾಧಿತ

  ಮುಂಬಯಿ : ಇಂದು ಸೋಮವಾರ ನಸುಕಿನಿಂದ ಮುಂಬಯಿ ಮಹಾನಗರಿಯಲ್ಲಿ ಸುರಿಯಲಾರಂಭಿಸಿರುವ ಜಡಿ ಮಳೆಯ ಕಾರಣ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟ, ಆಗಮನ, ನಿರ್ಗಮನ ತೀವ್ರವಾಗಿ ಬಾಧಿತವಾಗಿದೆ. ನಿನ್ನೆ ಭಾನುವಾರ ರಾತ್ರಿಯಿಂದಲೇ ವಿಮಾನ ನಿಲ್ದಾಣದಲ್ಲಿನ ಕಾರ್ಯಾಚರಣೆಗಳನ್ನು…

 • ಗೋಡೆ ಕುಸಿತ:15 ಬಲಿ

  ಪುಣೆ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ 22 ಅಡಿ ಎತ್ತರದ ಕಾಂಪೌಂಡ್‌ ಗೋಡೆಯೊಂದು ಕುಸಿದುಬಿದ್ದ ಪರಿಣಾಮ, ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ 15 ಮಂದಿ ಮೃತಪಟ್ಟ ಘಟನೆ ಪುಣೆಯಲ್ಲಿ ನಡೆದಿದೆ. ಇಲ್ಲಿನ ಕೊಂಧ್ವಾ ಎಂಬ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ…

 • ದಕ್ಷಿಣ ಭಾರತದಲ್ಲಿ ಮುಂಗಾರು ಮಳೆ ಅಬ್ಬರ ಶುರು, ಉತ್ತರಪ್ರದೇಶದಲ್ಲಿ 20 ಜನರು ಬಲಿ

  ನವದೆಹಲಿ:ಬಹು ನಿರೀಕ್ಷೆಯ ನಂತರ ಕೊನೆಗೂ ಮುಂಗಾರು ಮಳೆ ಆರಂಭವಾಗಿದ್ದು, ಉತ್ತರ ಭಾರತದ ಮಧ್ಯಪ್ರದೇಶ, ಉತ್ತರಪ್ರದೇಶ, ಹಿಮಾಚಲ್ ಪ್ರದೇಶ, ಉತ್ತರಾಖಂಡ್ ಮತ್ತು ರಾಜಸ್ಥಾನಗಳಲ್ಲಿ ಮಂಗಳವಾರ ರಾತ್ರಿಯಿಂದ ಅಬ್ಬರಿಸತೊಡಗಿದೆ. ಉತ್ತರಪ್ರದೇಶದಲ್ಲಿ ಮುಂಗಾರು ಮಳೆ ಅಬ್ಬರದಿಂದಾಗಿ ತಗ್ಗುಪ್ರದೇಶಗಳು ಜಲಾವೃತಗೊಂಡಿದ್ದವು. ಇದರ ಪರಿಣಾಮ 20…

 • ವರುಣನ ಆರ್ಭಟ ; ಕರಾವಳಿ ಪ್ರದೇಶದಲ್ಲಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ?

  ಬೆಂಗಳೂರು/ಉಡುಪಿ: ಅರಬ್ಬಿ ಸಮುದ್ರ ಹಾಗೂ ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುರುವಾರ ಸಂಜೆಯಿಂದ ಮಳೆ ಆರಂಭಗೊಂಡಿದೆ. ಅಷ್ಟೇ ಅಲ್ಲ ಕರಾವಳಿ ಜಿಲ್ಲೆಗಳಲ್ಲಿನ ಸಮುದ್ರ ಪ್ರದೇಶದಲ್ಲಿ ಚಂಡಮಾರುತ ಸಾಧ್ಯತೆ ಇದೆ ಎಂದು ಹವಾಮಾನ…

 • ಪ್ರವಾಹ ಪರಿಹಾರಕ್ಕೆ 200 ಕೋಟಿ ರೂ. ಬಿಡುಗಡೆ 

  ಬೆಂಗಳೂರು: ಭಾರೀ ಮಳೆಯಿಂದ ಹಾನಿಗೊಳಗಾಗಿರುವ ಕರಾವಳಿ ಮತ್ತು ಮಲೆನಾಡಿನ ಏಳು ಜಿಲ್ಲೆಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು 200 ಕೋಟಿ ರೂ. ಬಿಡುಗಡೆ ಮಾಡಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಈ ಪೈಕಿ ಅತಿ ಹೆಚ್ಚು ಆಸ್ತಿಪಾಸ್ತಿ ಹಾನಿಗೊಳಗಾಗಿರುವ ಕೊಡಗು ಜಿಲ್ಲೆಗೆ 85 ಕೋಟಿ ರೂ. ಒದಗಿಸಲಾಗಿದೆ. ಉಳಿದಂತೆ…

 • ಮನುಷ್ಯನ ಏಟಿಗೆ ಪ್ರಕೃತಿಯ ಎದಿರೇಟು

  ಒಂದು ಭೂಕಂಪ, ಒಂದು ಚಂಡಮಾರುತ, ಒಂದು ಜಲ ಪ್ರವಾಹ (ಪ್ರಳಯ), ಒಂದು ಸುನಾಮಿ, ಭೂಕುಸಿತ ಸಾವಿರಾರು ಪ್ರಾಣಗಳನ್ನು ಬಲಿ ತೆಗೆದು ಕೊಂಡು ಬಿಡುತ್ತದೆ, ಲಕ್ಷಾಂತರ ಜನರನ್ನು ನಿರ್ಗತಿಕರ ನ್ನಾಗಿಸುತ್ತದೆ. ಅಪಾರ ಪ್ರಮಾಣದಲ್ಲಿ ಆಸ್ತಿ- ಪಾಸ್ತಿಗೆ ನಷ್ಟ ಉಂಟು ಮಾಡುತ್ತದೆ. ತಕ್ಷಣ ಎಚ್ಚೆತ್ತುಕೊಳ್ಳುವ ಜನಸಾಮಾನ್ಯರು…

 • ನಾಲ್ಕು ಸಾವಿರ ಮಂದಿ ನಾಪತ್ತೆ? ಕೊಡಗಿನಲ್ಲಿ ಮುಂದುವರಿದ ಮಳೆಯ ಅಬ್ಬರ

  ಮಡಿಕೇರಿ: ಕೊಡಗು ಜಿಲ್ಲೆ ವ್ಯಾಪ್ತಿಯಲ್ಲಿನ ಮುಂಗಾರು ಮಳೆಯ ಆರ್ಭಟದಿಂದ ಉಂಟಾಗಿರುವ ಪ್ರಕೃತಿ ವಿಕೋಪಗಳಿಂದಾಗಿ 4 ಸಾವಿರಕ್ಕೂ ಹೆಚ್ಚು ಮಂದಿ ಸಂಪರ್ಕ ಕಳೆದುಕೊಂಡಿದ್ದು, 50 ಸಾವಿರಕ್ಕೂ ಹೆಚ್ಚು ಮಂದಿ ತೊಂದರೆಗೆ ಸಿಲುಕಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಅತಿವೃಷ್ಟಿ ಹಾನಿಪೀಡಿತ…

 • ವರುಣನ ಆಕ್ರೋಶಕ್ಕೆ ರಾಜ್ಯದ ವಿವಿಧೆಡೆ 7 ಮಂದಿ ಬಲಿ

  ಬೆಂಗಳೂರು: ಮಲೆನಾಡು, ಕೊಡಗು, ಕರಾವಳಿ ಭಾಗದಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಮಳೆ ಸಂಬಂಧಿ ಅವಘಡಗಳಲ್ಲಿ 7 ಮಂದಿ ಅಸುನೀಗಿದ್ದಾರೆ. ಮಡಿಕೇರಿ ಸಮೀಪ ಕಾಟಕೇರಿಯಲ್ಲಿ ಗುಡ್ಡ ಕುಸಿದು ಅದರ ಅವಶೇಷಗಳಡಿ ಸಿಲುಕಿ ಯಶವಂತ್‌, ವೆಂಕಟರಮಣ ಹಾಗೂ ಪವನ್‌ ಎಂಬುವರು ಮೃತಪಟ್ಟಿದ್ದಾರೆ. ಯತೀಶ್‌…

 • ಮಹಾ ಮಳೆಗೆ ಹೆದ್ದಾರಿ ಬಂದ್‌ ; ಉಡುಪಿ -ಶಿವಮೊಗ್ಗ ಸಂಚಾರ ಅಸ್ತವ್ಯಸ್ತ 

  ಶಿವಮೊಗ್ಗ/ಉಡುಪಿ: ಮಲೆನಾಡು, ಕರಾವಳಿ ಮತ್ತು ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಎಡೆ ಬಿಡದೆ ಭಾರಿ ಮಳೆ ಸುರಿಯುತ್ತಿದ್ದು, ಶಿವಮೊಗ್ಗ-ತೀರ್ಥಹಳ್ಳಿ -ಉಡುಪಿ ಸಂಚಾರ ಸ್ಥಗಿತಗೊಂಡಿದೆ.   ತೀರ್ಥಹಳ್ಳಿ-ಕುಂದಾಪುರ ರಸ್ತೆಯಲ್ಲಿ ಧರೆ ಕುಸಿತವಾಗಿದ್ದು. ಯಡೂರು ಮಾಸ್ತಿಕಟ್ಟೆ ನಡುವೆ ಉಳುಕೊಪ್ಪದ ಬಳಿ ಧರೆ ಕುಸಿದಿದ್ದು ರಸ್ತೆ…

 • ಮಲೆನಾಡಲ್ಲಿ ಜನಜೀವನ ಅಸ್ತವ್ಯಸ್ತ

  ಬೆಂಗಳೂರು/ಮಂಗಳೂರು: ಮಲೆನಾಡು ಭಾಗದಲ್ಲಿ ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಕರಾವಳಿ ಭಾಗದಲ್ಲೂ ಹಲವೆಡೆ ಮಳೆಯಾಗಿದ್ದು, ಸಾಕಷ್ಟು ಹಾನಿ ಸಂಭವಿಸಿದೆ. ನಿರಂತರ ಮಳೆಯಿಂದಾಗಿ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಸಂಪಾಜೆ ಸಮೀಪದ ಮದೆನಾಡುವಿನ ಕರ್ತೋಜಿಯಲ್ಲಿ ಬೃಹತ್‌ ಪ್ರಮಾಣದಲ್ಲಿ ಗುಡ್ಡ ಕುಸಿದು, ರಸ್ತೆ…

 • ಮಲೆನಾಡು, ಕರಾವಳಿಯಲ್ಲಿ ಮತ್ತೆ ಮಳೆ ಆರ್ಭಟ

  ಬೆಂಗಳೂರು: ಮಲೆನಾಡು, ಕರಾವಳಿ, ಹಳೆ ಮೈಸೂರು, ಕೊಡಗಿನಲ್ಲಿ ಆಶ್ಲೇಷಾ ಮಳೆ ಅಬ್ಬರಿಸುತ್ತಿದ್ದು, ಪ್ರಮುಖ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ಕೆಆರ್‌ಎಸ್‌, ಕಬಿನಿ ಜಲಾಶಯಗಳಿಂದ ನೀರು  ಬಿಡಲಾಗುತ್ತಿದ್ದು, ನದಿಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ. ಇದೇ ವೇಳೆ,…

 • ಕೇರಳದಲ್ಲಿ ಕುಂಭ ದ್ರೋಣ ಮಳೆ, ನೆರೆ, ಭೂಕುಸಿತ: 18 ಮಂದಿ ಬಲಿ

  ತಿರುವನಂತಪುರ: ಇಂದು ನಸುಕಿನ ವೇಳೆ ಕೇರಳದ ವಿವಿಧ ಭಾಗಗಳಲ್ಲಿ  ಸುರಿದಿರುವ ಜಡಿ ಮಳೆ ಮತ್ತು ಭೂಕುಸಿತ ದುರಂತಕ್ಕೆ ಕನಿಷ್ಠ 18 ಮಂದಿ ಬಲಿಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕೃತಿ ವಿಕೋಪ ನಿಯಂತ್ರಣ ಕೊಠಡಿಯ ಮಾಹಿತಿಯ ಪ್ರಕಾರ ಇಡುಕ್ಕಿಯಲ್ಲಿ 10 ಮಂದಿ, ಮಲಪ್ಪುರಂ…

 • ಉತ್ತರ ಪ್ರದೇಶದ ವಿವಿಧೆಡೆ ಜಡಿ ಮಳೆ, ನೆರೆ: 27 ಮಂದಿ ಬಲಿ

  ಲಕ್ನೋ : ಉತ್ತರ ಪ್ರದೇಶದಲ್ಲಿ ಸುರಿಯುತ್ತಿರುವ ಜಡಿ ಮಳೆಗೆ 27 ಮಂದಿ ಬಲಿಯಾಗಿದ್ದಾರೆ ಎಂದು ಸರಕಾರಿ ವಕ್ತಾರ ಇಂದು ಶುಕ್ರವಾರ ತಿಳಿಸಿದ್ದಾರೆ. ನಿನ್ನೆ ಗುರುವಾರದಿಂದ ಉತ್ತರ ಪ್ರದೇಶದ ವಿವಿಧ ಭಾಗಗಳಲ್ಲಿ ಜಡಿ ಮಳೆಯಾಗುತ್ತಿದ್ದು ಜನಜೀವನ ತೀವ್ರವಾಗಿ ಬಾಧಿತವಾಗಿದೆ. ಅನೇಕ…

 • ಹಲವೆಡೆ ಮಳೆ ಅವಘಡ: ಮತ್ತಿಬ್ಬರ ದುರ್ಮರಣ

  ಬೆಂಗಳೂರು: ಮಲೆನಾಡು, ಕರಾವಳಿ, ಕೊಡಗು ಸೇರಿ ರಾಜ್ಯದ ಹಲವೆಡೆ ಮಳೆ ಮುಂದುವರಿದಿದೆ.  ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಸಂಜೆ ವೇಳೆ ತುಂತುರು ಮಳೆಯಾಯಿತು. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಎನ್‌ಆರ್‌ಪುರ ತಾಲೂಕಿನ ಗಾಂಧಿ ಗ್ರಾಮದಲ್ಲಿ ಮಳೆಯಿಂದ ಆಶ್ರಯ ಮನೆಯ ಗೋಡೆ…

ಹೊಸ ಸೇರ್ಪಡೆ