high alert

 • ಮಂಗ್ಳೂರು ಬಾಂಬ್‌; ರಾಜ್ಯದೆಲ್ಲೆಡೆ ಹೈ ಅಲರ್ಟ್‌

  ಬೆಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಸಜೀವ ಬಾಂಬ್‌ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ವಿಮಾನ ನಿಲ್ದಾಣಗಳಲ್ಲಿ ಹೈಅಲರ್ಟ್‌ ಘೋಷಿಸಲಾಗಿದೆ. ಎಲ್ಲೆಡೆ ಹೆಚ್ಚಿನ ಭದ್ರತೆ ಕೈಗೊಳ್ಳುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರು (ಕಾನೂನು ಸುವ್ಯವಸ್ಥೆ) ಎಲ್ಲಾ ಜಿಲ್ಲಾ ವರಿಷ್ಠಾಧಿಕಾರಿಗಳು…

 • ದೀಪಾವಳಿ ಸಂಭ್ರಮಕ್ಕೆ ಜೈಶ್ ದಾಳಿ ಬೆದರಿಕೆ: ಬಿಗು ಭದ್ರತೆ

  ಹೊಸದಿಲ್ಲಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಪಾಕಿಸ್ಥಾನ ಮೂಲದ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆ ಯೋಜನೆ ರೂಪಿಸಿದೆ ಎಂಬ ಗುಪ್ತಚರ ಮಾಹಿತಿಯನ್ವಯ ದೇಶದೆಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ. ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ….

 • ಅರಬ್ಬಿಯಲ್ಲಿ ಪಾಕ್‌ ಸಮರಾಭ್ಯಾಸ; ಕದಂಬ ನೌಕಾನೆಲೆಯಲ್ಲಿ ಹೈಅಲರ್ಟ್‌

  ಕಾರವಾರ: ಕಾಶ್ಮೀರದ ವಿಷಯಕ್ಕೆ ಸಂಬಂಧಿಸಿದಂತೆ ಜಾಗತಿಕ ಮಟ್ಟದಲ್ಲಿ ಬೆಂಬಲ ಗಳಿಸಲು ವಿಫಲವಾದ ನೆರೆ ರಾಷ್ಟ್ರ ಪಾಕಿಸ್ತಾನ ಅರಬ್ಬಿ ಸಮುದ್ರದಲ್ಲಿ ಸಮರಾಭ್ಯಾಸಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಕಾರವಾರ ಬಳಿಯ ಐಎನ್‌ಎಸ್‌ ಕದಂಬ ನೌಕಾ ನೆಲೆಯಲ್ಲಿ ಕಟ್ಟೆಚ್ಚರದಲ್ಲಿದ್ದು, ತನ್ನೆಲ್ಲ ಯುದ್ಧ ನೌಕೆಗಳನ್ನು…

 • ಎಲ್ಲೆಡೆ ಹೈಅಲರ್ಟ್; ಗುಜರಾತ್ ಗೆ ನುಸುಳಿದ ಪಾಕ್ ಕಮಾಂಡೋಸ್- ದಾಳಿ ನಡೆಸಲು ಸಂಚು; ವರದಿ

  ನವದೆಹಲಿ:ಪಾಕಿಸ್ತಾನಿ ಕಮಾಂಡೋಗಳು ಕಛ್ ಪ್ರದೇಶದ ಮೂಲಕ ಭಾರತ ಪ್ರವೇಶಿಸುವ ಸಾಧ್ಯತೆ ಇದೆ ಎಂಬ ಗುಪ್ತಚರ ಇಲಾಖೆಯ ಎಚ್ಚರಿಕೆಯ ಹಿನ್ನೆಲೆಯಲ್ಲಿ ಗುಜರಾತ್ ನ ಎಲ್ಲಾ ಬಂದರು ಪ್ರದೇಶಗಳಲ್ಲಿ ಗುರುವಾರ ಹೈಅಲರ್ಟ್ ಘೋಷಿಸಿರುವುದಾಗಿ ವರದಿ ತಿಳಿಸಿದೆ. ಕಛ್ ನ ಕರಾವಳಿ ಪ್ರದೇಶದ…

 • ಕರಾವಳಿ ಭಾಗದಲ್ಲಿ ಹೈ ಅಲರ್ಟ್‌

  ಬೆಂಗಳೂರು: ದೇಶಕ್ಕೆ ನುಗ್ಗಿರುವ ಲಷ್ಕರ್‌-ಇ-ತೊಯ್ಬಾ (ಎಲ್‌ಇಟಿ) ಸಂಘಟನೆಯ ಆರು ಮಂದಿ ಶಂಕಿತರ ಪೈಕಿ ಒಬ್ಬ ಕರ್ನಾಟಕದ ಕರಾವಳಿ ಭಾಗಕ್ಕೆ ಬಂದಿರುವ ಸಾಧ್ಯತೆ ಇದೆ ಎಂಬ ಅನುಮಾನದ ಮೇರೆಗೆ ರಾಜ್ಯ ಪೊಲೀಸ್‌ ಇಲಾಖೆ, ಕರಾವಳಿ ಭಾಗದಲ್ಲಿ ಹೈ ಅಲರ್ಟ್‌ ಘೋಷಣೆ…

 • ಹೈ ಅಲರ್ಟ್‌ ಮುಂದುವರಿಕೆ

  ಬೆಂಗಳೂರು: ವಿಶೇಷ ಸ್ಥಾನಮಾನ ರದ್ದುಪಡಿಸುವ ನಿರ್ಧಾರಕ್ಕೆ ಪೂರ್ವಭಾವಿಯಾಗಿ ಕೇಂದ್ರ ಸರಕಾರವು ಜಮ್ಮು-ಕಾಶ್ಮೀರದಲ್ಲಿ ಭಾರೀ ಸಂಖ್ಯೆಯಲ್ಲಿ ಸೇನಾ ಯೋಧರನ್ನು ನಿಯೋಜಿಸಿದ್ದರಿಂದ ಉಗ್ರರು ಅಲ್ಲಿಂದ ಇತರ ರಾಜ್ಯಗಳಿಗೆ ನುಸುಳಿದ್ದಾರೆಯೇ? ಇಂಥ ಅನುಮಾನ ಕೇಂದ್ರ ಗೃಹ ಇಲಾಖೆಗೆ ಬಂದ ಕಾರಣದಿಂದಾಗಿ ತೀವ್ರ ಕಟ್ಟೆಚ್ಚರ…

 • ಉಗ್ರ ದಾಳಿ ಭೀತಿ: ಅವಳಿ ನಗರದಲ್ಲೂ ಕಟ್ಟೆಚ್ಚರ

  ಹುಬ್ಬಳ್ಳಿ: ಪಾಕಿಸ್ತಾನದ ಉಗ್ರರು ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಪ್ರಮುಖ ನಗರಗಳ ಮೇಲೂ ದಾಳಿ ಮಾಡಬಹುದು ಎಂಬ ಗುಪ್ತಚರ ಮಾಹಿತಿ ಮೇರೆಗೆ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ನಗರದಾದ್ಯಂತ ಹೈ ಅಲರ್ಟ್‌ ಘೋಷಿಸಲಾಗಿದೆ. ಜಮ್ಮು ಮತ್ತು…

 • ಬೆಂಗಳೂರಿನಲ್ಲಿ ಹೈ ಅಲರ್ಟ್‌!

  ಬೆಂಗಳೂರು: ಭಯೋತ್ಪಾದಕರ ದಾಳಿ ಬಗ್ಗೆ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೈ ಅಲರ್ಟ್‌ ಆಗಿರುವಂತೆ ಹೆಚ್ಚುವರಿ ಪೊಲೀಸ್‌ ಆಯುಕ್ತರು ಹಾಗೂ ಡಿಸಿಪಿಗಳಿಗೆ ಸೂಚನೆ ನೀಡಿ ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಆದೇಶಿಸಿದ್ದಾರೆ. ವಿಧಾನಸೌಧ, ವಿಕಾಸಸೌಧ, ಬಿಎಂಟಿಸಿ, ಕೆಎಸ್‌ಆರ್‌ಟಿಸಿ,…

 • ಕರಾವಳಿಯಾದ್ಯಂತ ಹೈ ಅಲರ್ಟ್ ; ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ತೀವ್ರ ನಿಗಾ

  ಮಂಗಳೂರು/ಉಡುಪಿ: ಕರ್ನಾಟಕ ಪೊಲೀಸ್ ಇಲಾಖೆಯು ರಾಜ್ಯಾದ್ಯಂತ ಹೈ ಅಲರ್ಟ್ ಸ್ಥಿತಿ ಘೋಷಣೆ ಮಾಡಿದೆ. ಅದರಂತೆ ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ಒಂದಾಗಿರುವ ಕರಾವಳಿ ಭಾಗದಲ್ಲಿಯೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಅದರಂತೆ ಮಂಗಳೂರು ಬಂದರು ಪ್ರದೇಶ, ಬಜ್ಪೆ ವಿಮಾನ ನಿಲ್ದಾಣ,…

 • ಬೆಂಗಳೂರಿನಾದ್ಯಂತ ಹೈ ಅಲರ್ಟ್

  ಬೆಂಗಳೂರು: ಅನಿರೀಕ್ಷಿತ ಬೆಳವಣಿಗೆಗಳಲ್ಲಿ ಬೆಂಗಳೂರಿನಾದ್ಯಂತ ಶುಕ್ರವಾರ ಹೈ ಅಲರ್ಟ್ ಘೋಷಣೆಯಾಗಿದೆ. ವಿಧಾನಸೌಧ, ವಿಕಾಸಸೌಧ, ಮೆಟ್ರೋ, ರೈಲ್ವೇ ನಿಲ್ದಾಣ, ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ನಗರದ ಬಹುತೇಕ ಭಾಗಗಳಲ್ಲಿ ಕೆಎಸ್ ಆರ್‌ಪಿ ಸಿಬ್ಬಂದಿ…

 • ಹೈಅಲರ್ಟ್;ಕರ್ನಾಟಕ ಸೇರಿ 7ರಾಜ್ಯಗಳ ಮೇಲೆ ಪುಲ್ವಾಮಾ ಮಾದರಿ ದಾಳಿ ಸಾಧ್ಯತೆ; ಗುಪ್ತಚರ ಇಲಾಖೆ

  ನವದೆಹಲಿ:ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಆರ್ಟಿಕಲ್ 370ನೇ ವಿಧಿಯನ್ನು ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ಮೂಲದ ಜೈಶ್ ಎ ಮೊಹಮ್ಮದ್(ಜೆಇಎಂ) ಉಗ್ರಗಾಮಿ ಸಂಘಟನೆ ರಾಜ್ಯದ ಹಲವು ಕಡೆ ದಾಳಿ ನಡೆಸುವ ಸಂಚು ರೂಪಿಸಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಗುಪ್ತಚರ ಇಲಾಖೆ…

 • ನದಿ ತೀರದ ಹಳ್ಳಿಗಳಲ್ಲಿ ಹೈಅಲರ್ಟ್‌

  ರಾಯಚೂರು: ಕೃಷ್ಣಾ ನದಿಗೆ ಸೋಮವಾರವೂ ಹೆಚ್ಚುವರಿ ನೀರು ಹರಿಸಿದ ಪರಿಣಾಮ ಪ್ರವಾಹ ಸ್ಥಿತಿ ಮುಂದುವರಿದಿದ್ದು, ನದಿ ಪಾತ್ರದ ನಿವಾಸಿಗಳಲ್ಲಿ ಆತಂಕ ಮಾತ್ರ ದೂರವಾಗಿಲ್ಲ. ಏತನ್ಮಧ್ಯೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸುವ ಮೂಲಕ ಜಿಲ್ಲೆಯ ಪರಿಸ್ಥಿತಿ ಅವಲೋಕನ ಮಾಡಿದ್ದು,…

 • ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ಭಾರತೀಯ ಸೇನೆಯಿಂದ ಮತ್ತೆ ಸರ್ಜಿಕಲ್ ಸ್ಟ್ರೈಕ್?

  ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಭಾರೀ ಪ್ರಮಾಣದಲ್ಲಿ ಸೇನಾ ಜಮಾವಣೆ ಮಾಡುತ್ತಿರುವ ಬೆನ್ನಲ್ಲೇ ಮತ್ತೊಂದೆಡೆ ಭಾರತೀಯ ಸೇನಾಪಡೆ ಇತ್ತೀಚೆಗೆ ಪಾಕಿಸ್ತಾನದ ಉಗ್ರರ ನೆಲೆ ಮೇಲೆ ಮತ್ತೊಂದು ಸರ್ಜಿಕಲ್ ದಾಳಿ ನಡೆಸಿರುವುದಾಗಿ ಟಿವಿ ಚಾನೆಲ್ ಗಳ ವರದಿ ತಿಳಿಸಿದೆ. ಆದರೆ ಈ ಬಗ್ಗೆ…

 • ಕಾಶ್ಮೀರ: ವಾಯುಪಡೆ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್‌!

  ಶ್ರೀನಗರ: ಕಾಶ್ಮೀರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರೆಸೇನಾಪಡೆಗಳನ್ನು ಕೇಂದ್ರ ಸರಕಾರ ನಿಯೋಜಿಸುತ್ತಿರುವಂತೆಯೇ, ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲಾಗುತ್ತಿದೆ. ಈಗಾಗಲೇ ಆಯಕಟ್ಟಿನ ಜಾಗದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಕೇಂದ್ರ ಪಡೆಗಳೇ ಇಡೀ ಕಾನೂನು ಸುವ್ಯವಸ್ಥೆ ಮೇಲೆ ಕಣ್ಣಿಟ್ಟಿದೆ. ಸ್ಥಳೀಯ ಪೊಲೀಸರಿಗಿಂತಲೂ ಹೆಚ್ಚು ಪರಿಸ್ಥಿತಿ…

 • ಮತ್ತೆ ಉಗ್ರರ ಕೆಂಗಣ್ಣು: ಕಾಶ್ಮೀರದಲ್ಲಿ ಹೈಅಲರ್ಟ್‌

  ಹೊಸದಿಲ್ಲಿ: ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಯೋತ್ಪಾದಕರು ವಿಧ್ವಂಸಕ ಕೃತ್ಯ ಎಸಗುವ ಸಾಧ್ಯತೆಯಿದೆ ಎಂಬ ಮಾಹಿತಿಯನ್ನು ಪಾಕಿಸ್ಥಾನವು ಭಾರತದೊಂದಿಗೆ ಹಂಚಿಕೊಂಡಿದ್ದು, ರಾಜ್ಯಾದ್ಯಂತ ಹೈಅಲರ್ಟ್‌ ಘೋಷಿಸಲಾಗಿದೆ. ಅವಂತಿಪೋರಾ ಪ್ರದೇಶದ ಸಮೀಪದಲ್ಲೇ ಎಲ್ಲಾದರೂ ಉಗ್ರರು ಸುಧಾರಿತ ಸ್ಫೋಟಕಗಳು ತುಂಬಿದ ವಾಹನಗಳ ಮೂಲಕ ದಾಳಿ…

 • ಉಗ್ರರ ನುಸುಳುವಿಕೆ : ಕೇರಳಾದ್ಯಂತ ಮತ್ತೆ ಕಟ್ಟೆಚ್ಚರಕ್ಕೆ ಆದೇಶ

  ಕಾಸರಗೋಡು: ಜಾಗತಿಕ ಭಯೋತ್ಪಾದಕ ಸಂಘಟನೆಯಾದ ಐಸಿಸ್‌ ಉಗ್ರರು ಕೇರಳ ಮತ್ತು ಲಕ್ಷದ್ವೀಪವನ್ನು ಗುರಿಯಾಗಿಸಿಕೊಂಡು ವಿಧ್ವಂಸಕ ಕೃತ್ಯ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂದು ಕೇಂದ್ರ ಗುಪ್ತಚರ ವಿಭಾಗ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಕೇರಳ ಮತ್ತು ಲಕ್ಷದ್ವೀಪದಲ್ಲಿ ತೀವ್ರ ಕಟ್ಟೆಚ್ಚರಕ್ಕೆ…

 • ಕೇರಳ ಕರಾವಳಿಗೆ ಹೈಅಲರ್ಟ್‌

  ತಿರುವನಂತಪುರಂ: ಶ್ರೀಲಂಕಾದಲ್ಲಿ ಕಳೆದ ತಿಂಗಳು ಈಸ್ಟರ್‌ ಹಬ್ಬದಂದು ಸ್ಫೋಟ ನಡೆಸಿದ ಅನಂತರ ಇಡೀ ದೇಶದಲ್ಲಿ ಐಸಿಸ್‌ ಉಗ್ರರ ನಿರ್ನಾಮ ನಡೆಯುತ್ತಿದ್ದರೆ, ಅಲ್ಲಿಂದ 15 ಉಗ್ರರು ಲಕ್ಷದ್ವೀಪದ ಕಡೆಗೆ ಬೋಟ್‌ನಲ್ಲಿ ಹೊರಟಿದ್ದಾರೆ ಎಂಬ ಗುಪ್ತಚರ ಮಾಹಿತಿ ಈಗ ಭಾರತದ ಕರಾವಳಿಯನ್ನು…

 • ಕೇರಳದತ್ತ 15 ಐಸಿಸ್‌ ಉಗ್ರರು ? : ಕರಾವಳಿಯಲ್ಲಿ ಕಟ್ಟೆಚ್ಚರ

  ತಿರುವನಂತಪುರ: ಶ್ರೀಲಂಕಾದಿಂದ ಹೊರಟ 15 ಮಂದಿ ಇಸ್ಲಾಮಿಕ್‌ ಸ್ಟೇಟ್‌ ಉಗ್ರರು ಲಕ್ಷದ್ವೀಪದ ಮೂಲಕ ಕೇರಳ ಪ್ರವೇಶಕ್ಕೆ ಮುಂದಾಗಿರುವ ಬಗ್ಗೆ ವರದಿಗಳು ಬಂದ ಹಿನ್ನಲೆಯಲ್ಲಿ ಕೇರಳದ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕರಾವಳಿ ರಕ್ಷಣಾ ಪಡೆ, ಕರಾವಳಿ ಠಾಣೆಗಳ ಪೊಲೀಸ್‌ ಅಧಿಕಾರಿಗಳು…

 • ಮೆಟ್ರೋ ನಿಲ್ದಾಣದಲ್ಲಿ ಹೈ ಅಲರ್ಟ್‌

  ಬೆಂಗಳೂರು: ಮೆಜೆಸ್ಟಿಕ್‌ ಮೆಟ್ರೋ ನಿಲ್ದಾಣದ ಭದ್ರತಾ ತಪಾಸಣೆ ವೇಳೆ ವ್ಯಕ್ತಿಯೊಬ್ಬ ಅನುಮಾನಾಸ್ಪದ ವರ್ತನೆ ತೋರಿ ಲೋಹಪರಿಶೋಧಕ ಸಾಧನದಲ್ಲಿ ಎಚ್ಚರಿಕೆ ಸಂದೇಶ (ಬೀಪ್‌ ಶಬ್ಧ )ಮೊಳಗಿದ ಕೆಲವೇ ನಿಮಿಷಗಳಲ್ಲಿ ಅಲ್ಲಿಂದ ನಿರ್ಗಮಿಸಿದ ಆತಂಕಕಾರಿ ಘಟನೆ ಸೋಮವಾರ ರಾತ್ರಿ ನಡೆದಿದೆ. ತಕ್ಷಣ…

 • ಮೆಟ್ರೋ ನಿಲ್ದಾಣದಲ್ಲಿ ಶಂಕಿತ ಉಗ್ರ?; ತಪಾಸಣೆ ವೇಳೆ ಪರಾರಿ !

  ಬೆಂಗಳೂರು: ನಗರದ ಮೆಜೆಸ್ಟಿಕ್‌ ಮೆಟ್ರೋ ನಿಲ್ದಾಣದಲ್ಲಿ ಸೋಮವಾರ ಸಂಜೆ 7.30 ರ ವೇಳೆಗೆ ಆಗಂತುಕನೊಬ್ಬ ತಪಾಸಣೆ ವೇಳೆ ಪರಾರಿಯಾಗಿರುವ ಘಟನೆ ನಡೆದಿದ್ದು,ಆತಂಕಕ್ಕೆ ಕಾರಣವಾಗಿದೆ. ಶಂಕಿತ ವ್ಯಕ್ತಿಯನ್ನು ಭದ್ರತಾ ಸಿಬಂದಿ ತಪಾಸಣೆ ಮಾಡುತ್ತಿದ್ದ ವೇಳೆ ಸೊಂಟದಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾಗಿದ್ದು,…

ಹೊಸ ಸೇರ್ಪಡೆ