High Court

 • ನಟ ವಿನೋದ್‌ ಕುಮಾರ್‌ ಶೂಟೌಟ್‌ ಪ್ರಕರಣ: ಗೋವರ್ಧನ ಮೂರ್ತಿಗೆ ಜೀವಾವಧಿ ಶಿಕ್ಷೆ

  ಬೆಂಗಳೂರು: 2008ರಲ್ಲಿ ನಡೆದಿದ್ದ ನಟ ವಿನೋದ್‌ ಕುಮಾರ್‌ ಶೂಟೌಟ್‌ ಪ್ರಕರಣದಲ್ಲಿ ರಿಯಲ್‌ ಎಸ್ಟೇಟ್‌ ಉದ್ಯಮಿ ಗೋವರ್ಧನ ಮೂರ್ತಿಯನ್ನು ತಪ್ಪಿತಸ್ಥ ಎಂದು ತೀರ್ಮಾನಿಸಿದ ಹೈಕೋರ್ಟ್‌, ಜೀವಾವಧಿ ಶಿಕ್ಷೆ ಮತ್ತು ಐದು ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಪ್ರಕರಣದಲ್ಲಿ…

 • ಮುನಿರತ್ನ ವಿರುದ್ಧದ ಮೇಲ್ಮನವಿ ವಜಾ: ಚುನಾವಣೆಗೆ ಹಾದಿ ಸುಗಮ?

  ಬೆಂಗಳೂರು: 2018ರ ವಿಧಾನಸಭಾ ಚುನಾವಣೆಯಲ್ಲಿ ರಾಜರಾಜೇಶ್ವರಿ ನಗರ ಕ್ಷೇತ್ರದ ಕಾಂಗ್ರೆಸ್‌ನ ವಿಜೇತ ಅಭ್ಯರ್ಥಿ (ಸದ್ಯ ಅನರ್ಹ) ಎನ್‌. ಮುನಿರತ್ನ ಚುನಾವಣ ಅಕ್ರಮ ಎಸಗಿದ್ದು, ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ತಮ್ಮನ್ನು ವಿಜೇತ ಎಂದು ಘೋಷಿಸುವಂತೆ ಕೋರಿ ಪರಾಜಿತ ಅಭ್ಯರ್ಥಿ ತುಳಸಿ…

 • ಕೋವಿಡ್‌ 19 ವೈರಸ್‌ ಭೀತಿ: ಕೋರ್ಟ್‌ ಕೆಲಸ ಅವಧಿ ಕಡಿತ

  ಬೆಂಗಳೂರು: ಕೋವಿಡ್‌ 19 ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ನ್ಯಾಯಾಲಯಗಳ ಆವರಣದಲ್ಲಿ ಕಕ್ಷಿದಾರರ ಮತ್ತು ವಕೀಲರ ಸಂಖ್ಯೆ ಕಡಿಮೆ ಮಾಡುವ ಉದ್ದೇಶದಿಂದ ಹೈಕೋರ್ಟ್‌ ಮೂರು ಪೀಠಗಳು ಮತ್ತು ಬೆಂಗಳೂರು ನಗರದ ಎಲ್ಲಾ ನ್ಯಾಯಾಲಯಗಳ ಕೆಲಸದ ಅವಧಿಯನ್ನು ಕಡಿತಗೊಳಿಸಲಾಗಿದೆ. ಹೈಕೋರ್ಟ್‌ನ…

 • ಹೈಕೋರ್ಟ್‌ನಲ್ಲಿ ಥರ್ಮಲ್‌ ಸ್ಕ್ರೀನಿಂಗ್‌

  ಬೆಂಗಳೂರು: ಕೊರೊನಾ ವೈರಸ್‌ ಸೋಂಕು ಹರಡುವುದನ್ನು ತಡೆಗಟ್ಟಲು ಹಲವು ಮುಂಜಾಗ್ರತಾ ಕ್ರಮ ಕೈಗೊಂಡಿರುವ ಹೈಕೋರ್ಟ್‌, ಮಂಗಳವಾರದಿಂದ ನ್ಯಾಯಾಲಯಕ್ಕೆ ಭೇಟಿ ನೀಡಿದ ಕಕ್ಷಿದಾರರರು, ಸಿಬ್ಬಂದಿ, ನ್ಯಾಯಾಂಗ ಹಾಗೂ ಸರ್ಕಾರಿ ಅಧಿಕಾರಿಗಳು, ಸಂದರ್ಶಕರನ್ನು “ಥರ್ಮಲ್‌ ಸ್ಕ್ರೀನಿಂಗ್‌’ಗೆ ಒಳಪಡಿಸಲಾಯಿತು. ಹೈಕೋರ್ಟ್‌ನ ಎಲ್ಲ ಪ್ರವೇಶ…

 • ಮೀಸಲು ಅಧಿಸೂಚನೆ: ಹೈಕೋರ್ಟ್‌ ನಿರ್ದೇಶನ

  ಬೆಂಗಳೂರು: ರಾಜ್ಯದ 58 ನಗರಸಭೆ, 117 ಪುರಸಭೆ ಹಾಗೂ 93 ಪ.ಪಂ. ಸೇರಿ 268 ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ 2020ರ ಮಾ.11ರಂದು ಹೊರಡಿಸಿದ ಅಧಿಸೂಚನೆ ಸಂಬಂಧ ಸದ್ಯ ಯಾವುದೇ ಕ್ರಮಕ್ಕೆ ಮುಂದಾಗದಂತೆ ರಾಜ್ಯ…

 • ತುರ್ತು ಪ್ರಕರಣ ಮಾತ್ರ ಹೈಕೋರ್ಟಿನಲ್ಲಿ

  ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೋರ್ಟ್‌ ಕಲಾಪಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ಮುಂಜಾಗ್ರತಾ ಮಾರ್ಗಸೂಚಿ ಹೊರಡಿಸಿದೆ. ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ಅವರ ನಿರ್ದೇಶನದಂತೆ ಹೈಕೋರ್ಟ್‌ನ ಬೆಂಗಳೂರು ಪ್ರಧಾನಪೀಠ, ಧಾರವಾಡ ಮತ್ತು ಕಲಬುರಗಿ ಪೀಠ ಸೇರಿ ರಾಜ್ಯದ ಎಲ್ಲಾ ಜಿಲ್ಲಾ ಮತ್ತು…

 • ಭಾರತದಲ್ಲಿ 83 ಮಂದಿಗೆ ಕೊರೊನಾ ದೃಢ; ರಾಜ್ಯವಾರು ಅಂಕಿಅಂಶ ಪ್ರಕಟಿಸಿದ ಕೇಂದ್ರ

  ನವದೆಹಲಿ: ಇಡೀ ಜಗತ್ತನ್ನು ತನ್ನ ಅಂಕೆಗೆ ತೆಗೆದುಕೊಳ್ಳಲು ಹೊರಟಿರುವ ಕೊರೊನಾ ವೈರಸ್ ಹಾವಳಿ ಈಗ ದೇಶದಲ್ಲಿಯೂ ಆತಂಕದ ವಾತಾವರಣ ಸೃಷ್ಟಿಸಿದ್ದು, ಇದೀಗ ಕೋವಿಡ್ -19 ಪ್ರಕರಣಗಳ ಬಗ್ಗೆ ಆರೋಗ್ಯ ಸಚಿವಾಲಯ ಶನಿವಾರ ಅಂಕಿಅಂಶವನ್ನು ಬಿಡುಗಡೆ ಮಾಡಿದೆ. ದೇಶಾದ್ಯಂತ ಒಟ್ಟು…

 • ಐವರು ಕೊರೊನಾ ವೈರಸ್ ಶಂಕಿತ ರೋಗಿಗಳು ಆಸ್ಪತ್ರೆಯಿಂದಲೇ ಪರಾರಿ! ಮುಂದೇನಾಯ್ತು….

  ಮಹಾರಾಷ್ಟ್ರ:ಕೊರೊನಾ ಸೋಂಕು ತಗುಲಿದೆ ಎಂಬ ಭೀತಿಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಐವರು ಆಸ್ಪತ್ರೆಯಿಂದ ಪರಾರಿಯಾಗಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ್ ಆಸ್ಪತ್ರೆಯಲ್ಲಿ ನಡೆದಿರುವುದಾಗಿ ಎಎನ್ ಐ ಶನಿವಾರ ವರದಿ ಮಾಡಿದೆ. ನಾಗ್ಪುರದ ಮೆಯೋ ಜನರಲ್ ಆಸ್ಪತ್ರೆಯ ಪ್ರತ್ಯೇಕ ವಾರ್ಡ್ ನಲ್ಲಿದ್ದ ಐವರು…

 • ಸುಪ್ರೀಂಕೋರ್ಟ್, ಹೈಕೋರ್ಟ್ ಗೂ ತಟ್ಟಿದ “ಕೋವಿಡ್-19” ಭೀತಿ; ತುರ್ತು ಅರ್ಜಿ ಮಾತ್ರ ವಿಚಾರಣೆ

  ನವದೆಹಲಿ: ಜಾಗತಿಕವಾಗಿ ಹರಡುತ್ತಿರುವ ಕೊರೊನಾ ವೈರಸ್ (ಕೋವಿಡ್-19) ಹಿನ್ನೆಲೆಯಲ್ಲಿ ಮಾರ್ಚ್ 16ರಿಂದ ತುರ್ತು ಅರ್ಜಿಯನ್ನಷ್ಟೇ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರ್ಧರಿಸಿದ್ದು, ವಕೀಲರನ್ನು ಹೊರತುಪಡಿಸಿ ಬೇರೆ ಯಾವ ವ್ಯಕ್ತಿಯನ್ನು ನ್ಯಾಯಾಲಯದೊಳಕ್ಕೆ ಪ್ರವೇಶಿಸಲು ಅನುಮತಿ ಇಲ್ಲ ಎಂದು ವರದಿ ತಿಳಿಸಿದೆ. ವರದಿಯ…

 • ಧಾರ್ಮಿಕ ಕಟ್ಟಡಗಳ ತೆರವು?

  ಬೆಂಗಳೂರು: ಸುಪ್ರೀಂ ಕೋರ್ಟ್‌ ಆದೇಶದ ಅನುಸಾರ 2009ರ ಸೆ.29ರ ಮುನ್ನ ಹಾಗೂ ನಂತರ ಬೆಂಗಳೂರು ನಗರದ ಸಾರ್ವಜನಿಕ ಪ್ರದೇಶಗಳಲ್ಲಿ ನಿರ್ಮಾಣಗೊಂಡಿರುವ ಅನ ಧಿಕೃತವಾಗಿ ಧಾರ್ಮಿಕ ಕಟ್ಟಡಗಳನ್ನು ಗುರುತಿಸಿರುವ ಬಿಬಿಎಂಪಿ, ಆ ಕುರಿತು ಪಟ್ಟಿಯನ್ನು ಬುಧವಾರ ಹೈಕೋರ್ಟ್‌ಗೆ ಸಲ್ಲಿಸಿತು. ಸಾರ್ವಜನಿಕ ಪ್ರದೇಶದಲ್ಲಿ…

 • ಅರ್ಜಿದಾರರಿಗೆ 25 ಸಾವಿರ ರೂ. ದಂಡ

  ಬೆಂಗಳೂರು: ಮಾಜಿ ಸಚಿವ ಹಾಗೂ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ವಿರುದ್ಧ ಸಾರ್ವಜನಿಕ ಆಸ್ತಿ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದ ಅರ್ಜಿದಾರ ಎನ್‌.ಹನುಮೇಗೌಡಗೆ ಹೈಕೋರ್ಟ್‌ 25 ಸಾವಿರ ರೂ.ದಂಡ ವಿಧಿಸಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ…

 • 5 ವರ್ಷ ಕಡ್ಡಾಯ ಸೇವೆ ರದ್ದುಗೊಳಿಸಿದ ಹೈಕೋರ್ಟ್‌

  ಬೆಂಗಳೂರು: ಇಎಸ್‌ಐ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಇಎಸ್‌ಐ ಆಸ್ಪತ್ರೆಗಳಲ್ಲಿ ಐದು ವರ್ಷ ಕಡ್ಡಾಯವಾಗಿ ಸೇವೆ ಸಲ್ಲಿಸಬೇಕು ಎಂಬ ಆದೇಶವನ್ನು ಹೈಕೋರ್ಟ್‌ ರದ್ದುಗೊಳಿಸಿದೆ. ಈ ಕುರಿತು ಪೂರ್ಣಿಮಾ ನಾಗ್‌ ಸೇರಿದಂತೆ ಇಎಸ್‌ಐ ವೈದ್ಯಕೀಯ ಕಾಲೇಜುಗಳಲ್ಲಿ ಪದವಿ ಪಡೆದಿದ್ದ…

 • “ಕ್ಲೇಮ್‌ ಕಮೀಷನರ್‌’ ನೇಮಿಸಿದ ಹೈಕೋರ್ಟ್‌

  ಬೆಂಗಳೂರು: ಮಹದಾಯಿ ನ್ಯಾಯಾಧೀಕರಣದ ತೀರ್ಪು ವಿರೋಧಿಸಿ ಮತ್ತು ಐಟಿ ದಾಳಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ಬಂಧಿಸಿದ್ದನ್ನು ಖಂಡಿಸಿ ನಡೆದ ಪ್ರತ್ಯೇಕ ಬಂದ್‌ ಹಾಗೂ ಪ್ರತಿಭಟನೆಗಳಿಂದ ರಾಜ್ಯದಲ್ಲಿ ಉಂಟಾದ ಸಾರ್ವಜನಿಕ ಮತ್ತು ಖಾಸಗಿ ಆಸ್ತಿ-ಪಾಸ್ತಿ…

 • ಕಾನೂನು ಉಲ್ಲಂಘನೆ ಆಗಿಲ್ಲ

  ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಾಟಕ ಪ್ರದರ್ಶಿಸಿದ್ದಕ್ಕೆ ದೇಶದ್ರೋಹ ಆರೋಪದ ಹಿನ್ನೆಲೆಯಲ್ಲಿ ಬೀದರ್‌ ನಗರದ ಶಾಹಿನ್‌ ಶಿಕ್ಷಣ ಸಂಸ್ಥೆಯ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ವಿಚಾರಣೆಗೊಳಪಡಿಸಿದಾಗ ಪೊಲೀಸರಿಂದ ಯಾವುದೇ ಕಾನೂನು ಮತ್ತು ನಿಯಮಗಳ ಉಲ್ಲಂಘನೆ…

 • 15 ದಾಖಲೆ ಕೊಟ್ಟರೂ ಭಾರತೀಯ ಪ್ರಜೆ ಎಂದು ಸಾಬೀತುಪಡಿಸಲು ಆಗಿಲ್ಲ!ಅಸ್ಸಾಂ ಮಹಿಳೆ ಕಣ್ಣೀರು

  ಗುವಾಹಟಿ: ಅಸ್ಸಾಂನ ಕುಗ್ರಾಮದಲ್ಲಿ ವಾಸಿಸುತ್ತಿರುವ 50ವರ್ಷದ ಮಹಿಳೆ ಇದೀಗ ತನ್ನ ಕುಟುಂಬದ ಹೊಣೆ ನಿರ್ವಹಿಸದ ತೊಂದರೆಗೆ ಸಿಲುಕಿದ್ದಾರೆ. ಅದಕ್ಕೆ ಕಾರಣ ತಾನು ಭಾರತೀಯಳು ಎಂಬುದನ್ನು ಸಾಬೀತುಪಡಿಸಲು ಏಕಾಂಗಿಯಾಗಿ ಕಾನೂನು ಹೋರಾಟ ನಡೆಸಿದರೂ ಕೊನೆಗೂ ಅದು ವಿಫಲವಾಗಿದೆ! ಅಸ್ಸಾಂನ ವಿದೇಶಿಯರ…

 • ಜಾಮೀನು ರದ್ದು: ಬಂಧನದ ಭೀತಿಯಲ್ಲಿ ನಿತ್ಯಾನಂದ ಸ್ವಾಮಿ

  ಬೆಂಗಳೂರು: ಅತ್ಯಾಚಾರ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಪ್ರಕರಣದ ಪ್ರಮುಖ ಆರೋಪಿ ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿಗೆ 2010ರಲ್ಲಿ ಮಂಜೂರು ಮಾಡಿದ್ದ ಜಾಮೀನನ್ನು ಹೈಕೋರ್ಟ್‌ ರದ್ದುಗೊಳಿಸಿದೆ. ಇದರಿಂದಾಗಿ ಸದ್ಯ ತಲೆಮರೆಸಿಕೊಂಡಿರುವ ನಿತ್ಯಾನಂದ ಸ್ವಾಮೀಜಿಗೆ ಮತ್ತೇ ಬಂಧನದ ಭೀತಿ…

 • ತನಿಖೆ ವಿವರ ಸಲ್ಲಿಸಲು ಹೈಕೋರ್ಟ್‌ ನಿರ್ದೇಶನ

  ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ 2019ರ ಡಿ.19ರಂದು ಮಂಗಳೂರಿನಲ್ಲಿ ನಡೆದ ಪೊಲೀಸ್‌ ಗೋಲಿಬಾರ್‌ ಘಟನೆಗೆ ಸಂಬಂಧಿಸಿದಂತೆ ದಾಖಲಾದ ದೂರುಗಳ ಬಗ್ಗೆ ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲಿಸು ವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌…

 • ಘನತ್ಯಾಜ್ಯ ವಿಲೇವಾರಿಗೆ ಬಿಬಿಎಂಪಿ ವಿಫ‌ಲ

  ಬೆಂಗಳೂರು: ನಗರದಲ್ಲಿ ಘನತ್ಯಾಜ್ಯ ವಿಲೇವಾರಿಯ ನಿರ್ವಹಣೆಯಲ್ಲಿ ಸತತ ವೈಫ‌ಲ್ಯ ಕಾಣುತ್ತಿರುವ ಬಿಬಿಎಂಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌, ಕಠಿಣ ತೀರ್ಮಾನಗಳನ್ನು ತೆಗೆದು ಕೊಳ್ಳದ ಹೊರತು ಅನ್ಯ ಮಾರ್ಗವಿಲ್ಲ. ಇಲ್ಲದಿದ್ದರೆ ಈ ಸಮಸ್ಯೆ ವರ್ಷಗಳೇ ಕಳೆದರೂ ಹಾಗೆಯೇ ಉಳಿಯಲಿದೆ ಎಂದು…

 • 1 ಪ್ರಕರಣ ಇತ್ಯರ್ಥಕ್ಕೆಬೇಕು 4 ವರ್ಷ

  ದೇಶದ ಕಾನೂನು ವ್ಯವಸ್ಥೆ ಬಲಿಷ್ಠವಾಗಿದೆ ನಿಜ. ಅದರ ಜತೆಗೆ ಅಷ್ಟೇ ಮಂದಗಾಮಿ ಪ್ರವೃತ್ತಿಯಿಂದ ಕೂಡಿದೆ. ಸುಪ್ರೀಂ ಕೋರ್ಟ್‌, ಹೈಕೋರ್ಟ್‌ಗಳು ಹಾಗೂ ಕೆಳ ನ್ಯಾಯಾಲಯಗಳಲ್ಲಿ ಹಲವು ದಶಕಗಳ ಪ್ರಕರಣಗಳು ಬಾಕಿ ಇವೆ. ರಾಜ್ಯದಲ್ಲಿನ ನ್ಯಾಯಾಲ ಯಗಳು ಒಂದು ಕೇಸ್‌ ಇತ್ಯರ್ಥ…

 • ಆನಂದ್‌ ಸಿಂಗ್‌-ಕಂಪ್ಲಿ ಗಣೇಶ್‌ ಹಾಜರಿಗೆ ಹೈಕೋರ್ಟ್‌ ಸೂಚನೆ

  ಬೆಂಗಳೂರು: ಬಿಡದಿಯ ಈಗಲ್‌ಟನ್‌ ರೆಸಾರ್ಟ್‌ನಲ್ಲಿ ನಡೆದ ಹಲ್ಲೆ ಪ್ರಕರಣವನ್ನು ಪರಸ್ಪರ ರಾಜಿ-ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಇಬ್ಬರು ಶಾಸಕರು ಮುಂದಾಗಿರುವ ಹಿನ್ನೆಲೆಯಲ್ಲಿ ಶಾಸಕರಾದ ಆನಂದ್‌ ಸಿಂಗ್‌ ಮತ್ತು ಜೆ.ಎನ್‌.ಗಣೇಶ್‌ಗೆ ಖುದ್ದು ಹಾಜರಾಗಬೇಕೆಂದು ಹೈಕೋರ್ಟ್‌ ನಿರ್ದೇಶನ ನೀಡಿದೆ. ಪ್ರಕರಣ ರದ್ದು ಕೋರಿ…

ಹೊಸ ಸೇರ್ಪಡೆ