Hubli

 • ತಂಬೂರಿಯ ನಾದಲೀಲೆ

  ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ತಂಬೂರಿಯನ್ನು ತೊಂಬತ್ತು ವರುಷಗಳಿಂದ, ನಿರಂತರವಾಗಿ- ಸುಶ್ರಾವ್ಯವಾಗಿ ನುಡಿಸುತ್ತಲೇ ಇದ್ದಾರೆ. ಒಂದು ದಿನವೂ ಆ ತಂಬೂರಿಯನ್ನು ನೆಲಕ್ಕೆ ಇಡದಂತೆ, ಸ್ವರತಪಸ್ಸನ್ನು ಆಚರಿಸಿಕೊಂಡು ಬರಲಾಗುತ್ತಿದೆ… ಅಲ್ಲಿ ಸ್ವರಗಳಿಗೆ ವಿರಾಮವೇ ಇಲ್ಲ. ರಾತ್ರಿ ಕಪ್ಪಾದರೂ, ಆ ತಂಬೂರಿ ನಿದ್ರಿಸುವುದೂ…

 • ದಿಲ್ಲಿ ಹಿಂಡಾನ್‌ ವಾಯುನೆಲೆಯಿಂದ ಹುಬ್ಬಳ್ಳಿಗೆ ನೇರ ವಿಮಾನ

  ಹೊಸದಿಲ್ಲಿ : ರಾಜ್ಯದ ವಾಣಿಜ್ಯ ನಗರಿಯ ಜನರ ಬಹುದಿನಗಳ ಬೇಡಿಕೆಯಾಗಿದ್ದ ಹುಬ್ಬಳ್ಳಿ-ಹೊಸದಿಲ್ಲಿ (ಹಿಂಡಾನ್‌) ವಿಮಾನ ಯಾನದ ಬೇಡಿಕೆ ಕೊನೆಗೂ ಈಡೇರುತ್ತಿದೆ. ಬುಧವಾರದಿಂದ ವಿಮಾನ ಯಾನ ಪ್ರಾರಂಭವಾಗಲಿದೆ ಎಂದು ಸ್ಟಾರ್‌ ಏರ್‌ ಸಂಸ್ಥೆ ತಿಳಿಸಿದೆ. ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ…

 • ಹುಬ್ಬಳ್ಳಿಯಿಂದ ಬೆಂಗಳೂರಿಗೆ “ಕೃಷಿ ಪೇಟೆ’ ಎತ್ತಂಗಡಿ!

  ಹುಬ್ಬಳ್ಳಿ: ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಸೌಲಭ್ಯ ನೀಡುವ ಬದಲು ಇದ್ದ ಸೌಲಭ್ಯಗಳನ್ನು ಕಿತ್ತುಕೊಳ್ಳುವ ಅನ್ಯಾ ಯದ ಪರ್ವ ಮುಂದುವರಿದಿದೆ. ಬಿಜೆಪಿಗೆ ಹೆಚ್ಚು ಬಲ ತುಂಬಿದ ನೆಲದಲ್ಲಿ 45 ವರ್ಷಗಳಿಂದ ಕಾರ್ಯನಿರ್ವಹಿ ಸುತ್ತಿರುವ “ಕೃಷಿಪೇಟೆ’ ಮಾಸಪತ್ರಿಕೆ ಕಚೇರಿಯನ್ನು ಹುಬ್ಬಳ್ಳಿಯಿಂದ ಬೆಂಗಳೂರಿಗೆ…

 • ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸ್ಫೋಟ: ಇಬ್ಬರ ಅಮಾನತು

  ಹುಬ್ಬಳ್ಳಿ: ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ದೊರೆತ ಅನುಮಾನಾಸ್ಪದ ವಸ್ತು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಸ್ಟೇಷನ್‌ ಮಾಸ್ಟರ್‌ ಹಾಗೂ ಆರ್‌ಪಿಎಫ್‌ ಎಎಸ್‌ಐ ಅವ ರನ್ನು ಅಮಾನತು ಮಾಡಲಾಗಿದೆ ಎಂದು ರೈಲ್ವೆ ಖಾತೆ ಸಹಾಯಕ ಸಚಿವ ಸುರೇಶ ಅಂಗಡಿ ಹೇಳಿದರು. ಶನಿವಾರ ರೈಲ್ವೆ…

 • ಹುಬ್ಬಳ್ಳಿ ಬಾಂಬ್‌ ಸ್ಫೋಟದ ತನಿಖೆ ಮುಂದುವರಿದಿದೆ

  ಬೆಂಗಳೂರು: ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಬಾಂಬ್‌ ಸಿಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರ ಪೊಲೀಸರ ಜತೆಯೂ ಘಟನೆ ಸಂಬಂಧ…

 • ರೈಲ್ವೇ ನಿಲ್ದಾಣದಲ್ಲಿ ಸ್ಪೋಟ: ಓರ್ವ ಗಂಭೀರ

  ಹುಬ್ಬಳ್ಳಿ: ನಗರದ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕನೊರ್ವ ಒಯ್ಯುತ್ತಿದ್ದ ಬಾಕ್ಸ್ ವಸ್ತು ಸ್ಫೋಟಗೊಂಡಿದ್ದು, ಆತ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಬಾಂಬ್ ಸಿಡಿದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಬಾಕ್ಸ್ ಒಯ್ಯುತ್ತಿದ್ದ ವ್ಯಕ್ತಿ ಗಂಭೀರ ಗಾಯವಾಗಿದ್ದು,…

 • ಉತ್ತರ ಕರ್ನಾಟಕದಲ್ಲಿ ಮತ್ತೆ ಜಲಪ್ರಳಯ ಭೀತಿ

  – ಮಲಪ್ರಭಾ, ಕೃಷ್ಣಾ, ವೇದಗಂಗಾ, ದೂಧಗಂಗಾ ನದಿ ಮಟ್ಟ ಹೆಚ್ಚಳ – ಚಿಕ್ಕೋಡಿ ತಾಲೂಕಿನ ಬೇಡಕಿಹಾಳ ಆಸ್ಪತ್ರೆಗೆ ನುಗ್ಗಿದ ನೀರು – ನಿಪ್ಪಾಣಿ ತಾಲೂಕಿನ ಆಡಿ ಗ್ರಾಮದಲ್ಲಿ ಕೊಚ್ಚಿ ಹೊದ ಕಾರು-ಬೈಕ್‌ – ಡೋಣಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ…

 • ಉತ್ತರ ಕರ್ನಾಟಕಕ್ಕೆ ಜಾಕ್‌ಪಾಟ್‌

  ಅಮರೇಗೌಡ ಗೋನವಾರ ಹುಬ್ಬಳ್ಳಿ: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣರಾಗಿದ್ದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಅಡ್ಡಿ ತಪ್ಪಿಸಲು ವಿವಿಧ ನಿಗಮ-ಮಂಡಳಿಗಳ ನೇಮಕ ಬಳುವಳಿ ಮೂಲಕ ತನ್ನದೇ ಪಕ್ಷದ ಟಿಕೆಟ್‌ ಆಕಾಂಕ್ಷಿಗಳನ್ನು ಸಂತೈಸಲು, ಬಂಡಾಯ-ಪಕ್ಷಾಂತರ…

 • ಲೈಂಗಿಕ ಚಟುವಟಿಕೆ : ಥೈಲ್ಯಾಂಡ್ ಮೂಲದ ಮೂವರು ಮಹಿಳೆಯರ ಬಂಧನ

  ಹುಬ್ಬಳ್ಳಿ: ಪ್ರವಾಸ ವೀಸಾದಡಿ ಹುಬ್ಬಳ್ಳಿಗೆ ಆಗಮಿಸಿ, ಮಸಾಜ್ ದಂಧೆ ಮೂಲಕ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿದ್ದ ಥೈಲ್ಯಾಂಡ್ ದೇಶದ ಮೂವರು ಮಹಿಳೆಯರನ್ನು ಗೋಕುಲ ರಸ್ತೆ ಠಾಣೆ ಪೊಲೀಸರು ಶನಿವಾರ ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಬಂಧಿತ ಮಹಿಳೆಯರು ಗೋಕುಲ ರಸ್ತೆಯ…

 • ಬೆಂಗಳೂರು, ಹುಬ್ಬಳ್ಳಿಯಲ್ಲಿ ಪ್ರಮುಖರ ಸಭೆ

  ಬೆಂಗಳೂರು: ಅನರ್ಹತೆಗೊಂಡ ಶಾಸಕರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶುಕ್ರವಾರ ಸುಪ್ರೀಂಕೋರ್ಟ್‌ನಿಂದ ತೀರ್ಪು ಬರುವ ನಿರೀಕ್ಷೆ ಜತೆಗೆ ಉಪಚುನಾವಣೆ ಘೋಷಣೆಯಾಗಿರುವ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಸಿದ್ಧತೆ ಕುರಿತಂತೆ ಸೆ. 27ರಂದು ಬೆಂಗಳೂರು ಹಾಗೂ ಸೆ.29ರಂದು ಹುಬ್ಬಳ್ಳಿಯಲ್ಲಿ ಪ್ರಮುಖರ ಸಭೆ ನಡೆಸಲು…

 • ರೌಡಿಗಳ ಮನೆಮೇಲೆ ಪೊಲೀಸರ ದಾಳಿ : ಮಾರಕ ಶಸ್ತ್ರಾಸ್ತ್ರ ವಶ

  ಹುಬ್ಬಳ್ಳಿ: ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯಿತ್ತಿರುವ ಚಾಕು ಇರಿತದ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಮಂಗಳವಾರ ಬೆಳ್ಳಂಬೆಳಗ್ಗೆ 200ಕ್ಕೂ ಅಧಿಕ ರೌಡಿಗಳ ಮನೆಗಳ ದಾಳಿ ಮಾಡಿ ಮಾರಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಈ ವೇಳೆ ಕೇಶ್ವಾಪುರ ಠಾಣೆ ವ್ಯಾಪ್ತಿಯಲ್ಲಿ ತಲ್ವಾರ್…

 • ಟೆಂಗಿನಕಾಯಿ ಮೂಲಕ ಈಡುಗಾಯಿ ಒಡೆದ ಬಿಜೆಪಿ!

  ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ, ಸಚಿವ ಸಂಪುಟ ರಚನೆ, ಖಾತೆಗಳ ಹಂಚಿಕೆ ವಿಚಾರದಲ್ಲಿ ಶಾಕ್‌ ನೀಡುತ್ತ ಬಂದಿರುವ ಬಿಜೆಪಿ ಹೈಕಮಾಂಡ್‌, ಇದೀಗ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ನೇಮಕದಲ್ಲೂ ಮತ್ತೂಂದು ಅಚ್ಚರಿಯ ಸಂದೇಶ ರವಾನಿಸಿದೆ. ಹುಬ್ಬಳ್ಳಿಯ ಮಹೇಶ ಟೆಂಗಿನಕಾಯಿ…

 • ಮಂಗಳೂರಲ್ಲಿ ಹುಬ್ಬಳ್ಳಿ ಸ್ಪೆಷಲ್‌ ರೊಟ್ಟಿ ಖಾನಾವಳಿ

  ಮಂಗಳೂರಿನ ಬಹುತೇಕ ಹೋಟೆಲ್‌ಗ‌ಳಲ್ಲಿ ಅಕ್ಕಿ ರೊಟ್ಟಿ, ಬನ್ಸ್‌, ಗೋಳಿಬಜಿ, ಪಡ್ಡು, ಹಾಲು ಬಾಯಿ, ಕೊಟ್ಟೆ ಕಡುಬು, ಇಡ್ಲಿ, ಶಿರಾ, ಉಪ್ಪಿಟ್ಟು … ಹೀಗೆ ಕೆಲವು ತಿಂಡಿಗಳು ಕಾಮನ್‌ ಆಗಿ ಸಿಗುತ್ತವೆ. ಆದರೆ, ಮುದ್ದೆ, ಜೋಳದ ರೊಟ್ಟಿ ಹೋಟೆಲ್‌ಗ‌ಳು ಬಹಳ…

 • ಡಿಸೆಂಬರ್‌ ಅಂತ್ಯಕ್ಕೆ ಹುಬ್ಬಳ್ಳಿಗೆ ಜಲಪ್ರಭೆ

  ಹುಬ್ಬಳ್ಳಿ: ಮಲಪ್ರಭಾದಿಂದ ಹುಬ್ಬಳ್ಳಿ ನಗರಕ್ಕೆ ಹೆಚ್ಚುವರಿ ನೀರು ಪೂರೈಸುವ 26 ಕೋಟಿ ರೂ. ಯೋಜನೆ ಡಿಸೆಂಬರ್‌ ಅಂತ್ಯದೊಳಗೆ ಪೂರ್ಣಗೊಳ್ಳಲಿದ್ದು, ನಂತರ ನಗರಕ್ಕೆ 3-4 ದಿನಕ್ಕೊಮ್ಮೆ ನೀರು ಪೂರೈಕೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ತಿಳಿಸಿದರು. ಮಹಾನಗರ ಪಾಲಿಕೆಯ…

 • ಸಚಿವ ಸ್ಥಾನ ಖಾತ್ರಿಯಾಗುತ್ತಿದ್ದಂತೆ ಅಂಗಡಿ, ಜೋಷಿ ಬೆಂಬಲಿಗರ ಸಂಭ್ರಮ

  ಬೆಳಗಾವಿ /ಹುಬ್ಬಳ್ಳಿ : ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವುದು ಖಾತ್ರಿಯಾಗುತ್ತಿದ್ದಂತೆ ಸುರೇಶ್‌ ಅಂಗಡಿ ಮತ್ತು ಪ್ರಹ್ಲಾದ್‌ ಜೋಷಿ ಅವರಬೆಂಬಲಿಗರು ಸಂಭ್ರಮಾಚಾರಣೆನಡೆಸಿದ್ದಾರೆ. ಬೆಳಗಾವಿಯಲ್ಲಿ ಸುರೇಶ್‌ ಅಂಗಡಿ ನಿವಾಸದ ಎದುರು ಪಟಾಕಿಗಳನ್ನುಸಿಡಿಸಿದ ಬೆಂಬಲಿಗರು ಸಿಹಿ ಹಂಚಿ ಸಂಭ್ರಮಿಸಿದರು. ಅಂಗಡಿ ಅವರ…

 • 3000ಕ್ಕೂ ಹೆಚ್ಚು ಮಂದಿಯಿಂದ ಹಿಂದೂ ರುದ್ರ ಭೂಮಿ ಸ್ವಚ್ಛತೆ

  ಹುಬ್ಬಳ್ಳಿ: ಡಾ ನಾನಾ ಸಾಹೇಬ್ ಧರ್ಮಾಧಿಕಾರಿ ಪ್ರತಿಷ್ಠಾನದ ವತಿಯಿಂದ ಹುಬ್ಬಳ್ಳಿಯಲ್ಲಿ ಹಿಂದೂ ರುದ್ರ ಭೂಮಿಯ ಸ್ವಚ್ಛತಾ ಕಾರ್ಯ ರವಿವಾರ ನಡೆಯಿತು. ಪ್ರತಿಷ್ಠಾನದ 3 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದು ವಿಶೇಷ. ಕರ್ನಾಟಕ ವಿವಿಧ ಭಾಗಗಳಿಂದ ಪ್ರತಿಷ್ಠಾನದ ಸದಸ್ಯರು ಆಗಮಿಸಿ…

 • ಹುಬ್ಬಳ್ಳಿ : ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 42 ಲಕ್ಷ ರೂ ಜಪ್ತಿ

  ಹುಬ್ಬಳ್ಳಿ :ಚುನಾವಣಾಧಿಕಾರಿಗಳು ಅಗಡಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 42 ಲಕ್ಷ ರೂಪಾಯಿ ಹಣವನ್ನುಜಪ್ತಿ ಮಾಡಿದ್ದಾರೆ. ಸೋಮವಾರ ತಡರಾತ್ರಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಬ್ಯಾಂಕ್‌ ಸಿಬಂದಿಗಳ ಬಳಿ ಇದ್ದ ಹಣವನ್ನು ಜಪ್ತಿ ಮಾಡಿದ್ದಾರೆ. ಕುಂದಗೋಳ ಉಪಚುನಾವಣೆಯಲ್ಲಿ ಬಳಕೆ ಮಾಡಿಕೊಳ್ಳಲು…

 • ಐತಿಹಾಸಿಕ ಕಥೆ ಸಾರುವ ಚಂದ್ರಮೌಳೇಶ್ವರ

  ಹುಬ್ಬಳ್ಳಿಯಿಂದ ಉಣಕಲ್‌ ರಸ್ತೆಯಲ್ಲಿ ಸಾಗಿದರೆ ಚಂದ್ರಮೌಳೇಶ್ವರ ದೇಗುಲ ಎದುರಾಗುತ್ತದೆ. ಇದು 12ನೇ ಶತಮಾನದ ದೇಗುಲ. ನಾಲ್ಕು ದಿಕ್ಕಿನಲ್ಲಿ ನಾಲ್ಕು ದ್ವಾರಗಳನ್ನೂ, ಎರಡು ನಂದಿಯ ವಿಗ್ರಹಗಳನ್ನು ಹೊಂದಿರುವ, ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾಯಿತು ಎನ್ನಲಾಗುವ ಈ ಅಪರೂಪ ದೇಗುಲದ ಸೌಂದರ್ಯವನ್ನು ಕಣ್ತುಂಬಿಕೊಂಡರೆ…

 • 20 ಕ್ಷೇತ್ರದಲ್ಲಿ ಮೈತ್ರಿ ಗೆಲುವು: ಸಿದ್ದರಾಮಯ್ಯ

  ಹುಬ್ಬಳ್ಳಿ: ನನ್ನ ರಾಜಕೀಯ ಅನುಭವದ ವಿಶ್ಲೇಷಣೆ ಪ್ರಕಾರ ಈ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮೈತ್ರಿಕೂಟವು 20ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ…

 • ಯಾರಾಗಿದ್ದಾನೋ ಭ್ರಷ್ಟ ಅವನಿಗೆ ನನ್ನಿಂದ ಕಷ್ಟ:ಹುಬ್ಬಳ್ಳಿಯಲ್ಲಿ ಮೋದಿ

  ಹುಬ್ಬಳ್ಳಿ : ಸಾಹಸ, ಶೌರ್ಯ,ತ್ಯಾಗ, ಧೈರ್ಯ,  ವಿದ್ಯಾ, ಸಂಸ್ಕೃತಿ ಮತ್ತು ಪರಂಪರೆಗಳಿಗೆ ಹೆಸರುವಾಸಿಯಾಗಿರುವ ಪವಿತ್ರ ಪುಣ್ಯ ಭೂಮಿಗೆ ಬಂದಿದ್ದಕ್ಕೆ ರೋಮಾಂಚ್‌ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಕನ್ನಡದಲ್ಲೇ ಭಾಷಣ ಆರಂಭಿಸಿದರು.  ನಾವು…

ಹೊಸ ಸೇರ್ಪಡೆ