IMA

 • ಐಎಂಎ: ಹೆಚ್ಚುವರಿ ಪೊಲೀಸ್‌ ಆಯುಕ್ತರ ವಿಚಾರಣೆ

  ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣ ಸಂಬಂಧ ಬೆಂಗಳೂರು ನಗರ ಪೊಲೀಸ್‌ ಆಯುಕ್ತರ ಕಚೇರಿ ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ ಹೇಮಂತ್‌ ನಿಂಬಾಳ್ಕರ್‌ ಅವರನ್ನು ಭಾನುವಾರ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಬೆಳಗ್ಗೆ 11 ಗಂಟೆ ಸುಮಾರಿಗೆ…

 • ಐಎಂಎ: ಸಿಬಿಐ ಎಫ್ಐಆರ್‌

  ಬೆಂಗಳೂರು: ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅದರ ಮುಖ್ಯಸ್ಥ ಮನ್ಸೂರ್‌ ಖಾನ್‌, ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿ ಆಗಿದ್ದ ಐಎಎಸ್‌ ಅಧಿಕಾರಿ ಬಿ.ಎಂ.ವಿಜಯ ಶಂಕರ್‌, ಉಪವಿಭಾಗಾ ಧಿಕಾರಿ ಎಲ್.ಸಿ ನಾಗರಾಜು ಸೇರಿ ಒಟ್ಟು 31 ಆರೋಪಿಗಳ ವಿರುದ್ಧ ಸಿಬಿಐ…

 • ವಂಚಕ ಐಎಂಎ ಚರಾಸ್ತಿ ವಶಕ್ಕೆ ಪಡೆದ ಎಸ್‌ಐಟಿ

  ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದ ತನಿಖೆ ಮುಂದುವರಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ವಂಚಕ ಸಂಸ್ಥೆಗೆ ಸೇರಿದ 2 ಕೋಟಿ ರೂ.ಗೂ ಅಧಿಕ ಮೌಲ್ಯದ ಚರಾಸ್ತಿ ಮತ್ತು 2.20 ಕೋಟಿ ರೂ. ನಗದು ವಶಕ್ಕೆ ಪಡೆದಿದೆ. ಸಕ್ಷಮ…

 • ಐಎಂಎ ಪ್ರಕರಣ ಸಿಬಿಐಗೆ

  ಬೆಂಗಳೂರು: ದೂರವಾಣಿ ಕರೆ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿರುವ ರಾಜ್ಯ ಸರಕಾರ ಅದರ ಬೆನ್ನಲ್ಲೇ ಬಹುಕೋಟಿ ವಂಚನೆಯ ಐಎಂಎ ಪ್ರಕರಣವನ್ನೂ ಕೇಂದ್ರ ತನಿಖಾ ದಳಕ್ಕೆ ವಹಿಸಿದೆ. ಕಾಂಗ್ರೆಸ್‌ನ ಇಬ್ಬರು ಮಾಜಿ ಸಚಿವರು ಭಾಗಿಯಾಗಿದ್ದಾರೆ ಎನ್ನಲಾದ ರಾಜಕೀಯವಾಗಿ ಚರ್ಚೆಗೆ ಕಾರಣವಾಗಿದ್ದ…

 • ಐಎಂಎ: ನಾಟಿ ವೈದ್ಯನ ಬಂಧನ

  ಬೆಂಗಳೂರು: ಐಎಂಎ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್‌ ಖಾನ್‌ ಜತೆ ಹಣಕಾಸು ವ್ಯವಹಾರ ಹೊಂದಿದ್ದ ನಾಟಿ ವೈದ್ಯನೊಬ್ಬನನ್ನು ವಿಶೇಷ ತನಿಖಾ ತಂಡ(ಎಸ್‌ಐಟಿ) ಬಂಧಿಸಿದೆ. ಫ್ರೆಜರ್‌ಟೌನ್‌ ನಿವಾಸಿ ಖಮರುಲ್ಲಾ ಜಮಾಲ್‌(47) ಬಂಧಿತ. ಆರೋಪಿ ವಾಮಾಚಾರ ಮಾಡುತ್ತಿದ್ದು, ನಾಟಿ ವೈದ್ಯನಾಗಿದ್ದು, ಮನ್ಸೂರ್‌…

 • ಐಎಂಎ: ರೋಷನ್‌ ಬೇಗ್‌ ಮತ್ತೊಮ್ಮೆ ವಿಚಾರಣೆಗೆ ಗೈರು

  ಬೆಂಗಳೂರು: ಅನರ್ಹಗೊಂಡಿರುವ ಶಾಸಕ ಆರ್‌.ರೋಷನ್‌ ಬೇಗ್‌ ಬಹುಕೋಟಿ ಐಎಂಎ ವಂಚನೆ ಪ್ರಕರಣ ತನಿಖೆ ಮಂಗಳವಾರ ಮತ್ತೊಮ್ಮೆ ವಿಚಾರಣೆಗೆ ಗೈರಾಗಿದ್ದಾರೆ. ಪ್ರಕರಣ ಸಂಬಂಧ ಎಸ್‌ಐಟಿ ಜು. 31ರಂದು ನೋಟಿಸ್‌ ಜಾರಿ ಆ.13ರಂದು ಹಾಜರಾಗುವಂತೆ ಸೂಚಿಸಿತ್ತು. ಆದರೆ, ರೋಷನ್‌ ಬೇಗ್‌ ಗೈರಾಗಿದ್ದಾರೆ….

 • ದಾವಣಗೆರೆಯಲ್ಲೂ ಐಎಂಎ ಸ್ಥಿರಾಸ್ತಿ ಜಪ್ತಿ

  ದಾವಣಗೆರೆ: ಬಂಧಿತ ಐಎಂಎ ಮಾಲೀಕ ಮೊಹಮ್ಮದ್‌ ಮನ್ಸೂರ್‌ ಖಾನ್‌, ದಾವಣಗೆರೆಯಲ್ಲಿ ಹೊಂದಿರುವ ಸ್ಥಿರಾಸ್ತಿಗಳನ್ನು ಜಪ್ತಿ ಮಾಡಲಾಗಿದೆ. ಸರ್ಕಾರದ ಅಧಿಸೂಚನೆಯಂತೆ ಕರ್ನಾಟಕ ಹಣಕಾಸು ಸಂಸ್ಥೆಗಳ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ಅಧಿನಿಯಮ-2004ರ ಅಡಿ ಮನ್ಸೂರ್‌ ಖಾನ್‌ ಆಸ್ತಿಯನ್ನು ಜಪ್ತಿ ಮಾಡಲಾಗಿದೆ. ದಾವಣಗೆರೆ…

 • ಐಎಂಎ: ಜಮೀರ್‌ ಅಹಮದ್‌ ವಿಚಾರಣೆ

  ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜಮೀರ್‌ ಅಹಮದ್‌ ಬುಧವಾರ ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದು, ಸತತ ಒಂಬತ್ತೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ. ಅರಮನೆ ರಸ್ತೆಯಲ್ಲಿರುವ ಸಿಐಡಿ ಆವರಣದಲ್ಲಿರುವ ಎಸ್‌ಐಟಿ ಕಚೇರಿಗೆ ಬೆಳಗ್ಗೆ 11…

 • ಆ.1ರವರೆಗೆ ಮನ್ಸೂರ್‌ ಇ.ಡಿ ವಶಕ್ಕೆ

  ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್‌ ಖಾನ್‌ನನ್ನು ಆಗಸ್ಟ್‌ 1ವರೆಗೆ ಜಾರಿನಿರ್ದೇ ಶನಾಲಯದ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ. ಈ ಹಿಂದೆ ನೀಡಿದ್ದ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಮನ್ಸೂರ್‌ ಖಾನ್‌ನನ್ನು ನಗರದ 1ನೇ…

 • ಐಎಂಎ ವಂಚಕ ಮನ್ಸೂರ್‌ ಖಾನ್‌ ಬೆಂಗಳೂರಿಗೆ

  ಬೆಂಗಳೂರು: ಬಹುಕೋಟಿ ಐಎಂಎ ಜ್ಯುವೆಲ್ಲರಿ ವಂಚಕ ಮೊಹಮ್ಮದ್‌ ಮನ್ಸೂರ್‌ ಖಾನ್‌ ನನ್ನು ಶನಿವಾರ ಬೆಂಗಳೂರಿಗೆ ಕರೆತರಲಾಗಿದೆ. ಶಾಂತಿ ನಗರದ ಜಾರಿ ನಿರ್ದೇಶನಾಲಯ ಕಚೇರಿಗೆ ಮನ್ಸೂರ್‌ ಖಾನ್‌ ಅಧಿಕಾರಿಗಳು ಕರೆತಂದಿದ್ದಾರೆ. ಶುಕ್ರವಾರ ಮುಂಜಾನೆ 3 ಗಂಟೆಯ ವೇಳೆಗೆ ದುಬೈನಿಂದ ಬಂದಿದ್ದ…

 • ಐಎಂಎ; ಆರೋಪಿ ಬಂಧನಕ್ಕೆ ಲುಕ್‌ಔಟ್‌ ನೋಟಿಸ್‌ ಜಾರಿ

  ವಿಜಯಪುರ: ಐಎಂಎ ಬಹುಕೋಟಿ ರೂ.ವಂಚನೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಆರೋಪಿ ಮಹ್ಮದ್‌ ಮನ್ಸೂರ ಖಾನ್‌ ಬಂಧನಕ್ಕೆ ಲುಕ್‌ಔಟ್‌ ನೋಟಿಸ್‌ ಹೊರಡಿಸಲಾಗಿದೆ. ಮತ್ತೂಂದೆಡೆ, ಪ್ರಕರಣದ ಕುರಿತು ಎಸ್‌ಐಟಿ ನಡೆಸಿರುವ ತನಿಖೆಯೂ ಚುರುಕಾಗಿ ನಡೆದಿದೆ ಎಂದು ಗೃಹ ಸಚಿವ…

 • ಐಎಂಎ ಮನ್ಸೂರ್‌ ಖಾನ್‌ ಇರುವಿಕೆ ಪತ್ತೆ?

  ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದ ರೂವಾರಿ ಸಂಸ್ಥೆಯ ಸ್ಥಾಪಕ ಮನ್ಸೂರ್‌ ಖಾನ್‌ ಎಲ್ಲಿದ್ದಾನೆ ಎಂಬುದು ತಿಳಿದಿದೆ. ಆದರೆ, ತನಿಖೆ ದೃಷ್ಟಿಯಿಂದ ಬಹಿರಂಗ ಪಡಿಸಲು ಸಾಧ್ಯವಿಲ್ಲ. ಒಂದು ವೇಳೆ ಆತ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಹೇಳಿಕೊಂಡಿರುವಂತೆ ಕಾನೂನಿಗೆ ಶರಣಾಗುವುದಾದರೆ…

 • ವಿಡಿಯೋ ಮೂಲಕ ಮನ್ಸೂರ್‌ ಪ್ರತ್ಯಕ್ಷ: IMA ವಂಚಕನಿಂದ ಹೊಸ ಬಾಂಬ್‌

  ಬೆಂಗಳೂರು: ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಐಎಂಎ ಮುಖ್ಯಸ್ಥ ಮೊಹಮ್ಮದ್‌ ಮನ್ಸೂರ್‌ ಖಾನ್‌ ಹೊಸ ವಿಡಿಯೋವೊಂದನ್ನು ಭಾನುವಾರ ಬಿಡುಗಡೆ ಮಾಡಿದ್ದು,ಹಲವರಿಂದ ನನಗೆ ಮೋಸ ಆಗಿದೆ ಎಂದು ಹೇಳಿಕೊಂಡಿದ್ದಾನೆ. ದುಬೈನಿಂದ ಬಿಡುಗಡೆ ಮಾಡಿದ್ದಾನೆ ಎನ್ನಲಾದ 18 ನಿಮಿಷದ…

 • ಮತ್ತೆ ಐವರು ನಿರ್ದೇಶಕರ ಬಂಧನ

  ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ಮುಂದುವರಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪುನಃ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಐಐಎಂನ ಹೆಸರಿನಲ್ಲಿ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ನಿರ್ದೇಶಕರಾಗಿದ್ದ ಶಾದಬ್‌ ಅಹಮ್ಮದ್‌ (28), ಇಸ್ರಾರ್‌ ಅಹಮ್ಮದ್‌(32), ಪುಸೈಲ್‌…

 • ಶಾಲೆಗೂ ಸಂಕಷ್ಟ ತಂದ ಐಎಂಎ!

  ಬೆಂಗಳೂರು: ಶತಮಾನದ ಇತಿಹಾಸ ಹೊಂದಿರುವ ರಾಜಧಾನಿಯ ಶಾಲೆ ಎಂಬ ಹೆಗ್ಗಳಿಕೆ ಹೊಂದಿರುವ ಶಿವಾಜಿನಗರದ ಐತಿಹಾಸಿಕ ಪೊಲೀಸರ ಸರ್ಪಗಾವಲಿನಲ್ಲಿ ತರಗತಿಗಳು ನಡೆಯುತ್ತಿವೆ. ಹಲವು ದಿನಗಳಿಂದ ಆತಂಕದಿಂದಲೇ ಶಿಕ್ಷಕರು ಪಾಠ ಮಾಡುತ್ತಿದ್ದು, ವಿದ್ಯಾರ್ಥಿಗಳು ಕೂಡ ಅಷ್ಟೇ ಆತಂಕದಲ್ಲಿ ಪಾಠ ಆಲಿಸುತ್ತಿದ್ದಾರೆ. ಶಿವಾಜಿನಗರದ…

 • ಐಎಂಎ ದತ್ತು ಪಡೆದ ಸರ್ಕಾರಿ ಶಾಲೆಗೆ ಸಂಕಷ್ಟ!

  ಬೆಂಗಳೂರು: ಐಎಂಎ ಮಾಲೀಕ ಮನ್ಸೂರ್‌ ಖಾನ್‌ ದತ್ತು ಪಡೆದಿದ್ದ ಸರ್ಕಾರಿ ಶಾಲೆ ಈಗ ಶಿಕ್ಷಕರ ಕೊರತೆ ಎದುರಿಸುತ್ತಿರುವುದರಿಂದ ಮಕ್ಕಳ ಪಾಲಕ, ಪೋಷಕರು ವರ್ಗಾವಣೆ ಪತ್ರಕ್ಕೆ ಆಗ್ರಹಿಸುತ್ತಿದ್ದಾರೆ. ಶಿವಾಜಿ ನಗರದಲ್ಲಿ ಸರ್ಕಾರಿ ವಿಕೆಒ ಶಾಲೆಯನ್ನು ಮನ್ಸೂರ್‌ ಖಾನ್‌ 2016ರಲ್ಲಿ ದತ್ತು…

 • ಐಎಂಎ ಬಹುಕೋಟಿ ವಂಚನೆ: ತನಿಖೆ ಚುರುಕು

  ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿದೆ. ಮತ್ತೂಂದೆಡೆ ವಂಚನೆಗೊಳಗಾದವರ ಪಟ್ಟಿ ಬೆಳೆಯುತ್ತಿದ್ದು ಶುಕ್ರವಾರದ ಅಂತ್ಯಕ್ಕೆ ಐಎಂಎ ವಿರುದ್ಧ 30 ಸಾವಿರಕ್ಕೂ ಅಧಿಕ ದೂರುಗಳು ದಾಖಲಾಗಿವೆ. ಶುಕ್ರವಾರವೂ ವಂಚನೆಗೊಳಗಾದವರು ದೂರು ದಾಖಲಿಸಿದರು. 3,200ಕ್ಕೂ…

 • ಐಎಂಎ ಉದ್ಯೋಗಿಗಳಿಗೂ ವಂಚನೆ

  ಬೆಂಗಳೂರು: ಐಎಂಎ ಸಂಸ್ಥೆ, ಬಡವರು, ಮಧ್ಯಮ ವರ್ಗ, ಉದ್ಯಮಿಗಳು, ಟೆಕ್ಕಿಗಳು, ಸರ್ಕಾರಿ ಹಾಗೂ ಖಾಸಗಿ ಕಂಪನಿ ನೌಕರರು ಮಾತ್ರವಲ್ಲದೆ, ಸಂಸ್ಥೆಯಲ್ಲೇ ಕೆಲಸ ಮಾಡುತ್ತಿರುವ ಉದ್ಯೋಗಿಗಳೂ ವಂಚನೆಗೊಳಗಾಗಿರುವುದು ಬೆಳಕಿಗೆ ಬಂದಿದೆ. ಐಎಂಎ ಸಂಸ್ಥೆಯ ಉದ್ಯೋಗಿಗಳಿಬ್ಬರು 35 ಲಕ್ಷ ರೂ. ಹೂಡಿಕೆ…

 • ಐಎಂಎ ಎದುರು ಆಕ್ರೋಶ, ಆಕ್ರಂದನ

  ಬೆಂಗಳೂರು: ಐಎಂಎ ಜ್ಯುವೆಲ್ಲರ್ಸ್‌ ಮಾಲೀಕ ಮನ್ಸೂರ್‌ ನಾಪತ್ತೆಯಾಗಿದ್ದಾನೆ ಎಂಬ ಸುದ್ದಿ ಹಬ್ಬುತ್ತಿದ್ದಂತೆ ಸಾವಿರಾರು ಮಂದಿ ಹಣ ಕಳೆದುಕೊಂಡವರು ಶಿವಾಜಿನಗರದಲ್ಲಿರುವ ಐಎಂಎ ಕಚೇರಿ ಬಳಿ ಜಮಾವಣೆಗೊಂಡು ಭಾರೀ ಪ್ರತಿಭಟನೆ ನಡೆಸಿದರು. ಸ್ಥಳದಲ್ಲಿದ್ದ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಹೂಡಿಕೆದಾರರು ಮನ್ಸೂರ್‌,…

 • ಐಎಂಎ ಜೊತೆ ವ್ಯವಹಾರಿಕ ಸಂಬಂಧ ಇಲ್ಲ: ಬೇಗ್

  ಬೆಂಗಳೂರು: ಐಎಂಎ ಜ್ಯುವೆಲರ್ಸ್‌ ಸಂಸ್ಥಾಪಕ ಮನ್ಸೂರ್‌ ಖಾನ್‌ ಅವರದು ಎನ್ನಲಾದ ಆಡಿಯೋದಲ್ಲಿ “ಶಿವಾಜಿನಗರದ ಸ್ಥಳೀಯ ಶಾಸಕ’ ಎಂದು ಪ್ರಸ್ತಾಪಿಸಿರುವ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಶಿವಾಜಿನಗರದ ಕಾಂಗ್ರೆಸ್‌ ಶಾಸಕ ಆರ್‌. ರೋಷನ್‌ಬೇಗ್‌, ವಿವಾದಕ್ಕೆ ತಮ್ಮ ಹೆಸರು ತಳಕು ಹಾಕಿರುವುದನ್ನು ಸಾರಾಸಗಟಾಗಿ…

ಹೊಸ ಸೇರ್ಪಡೆ