IT Raid

 • ಐಟಿ ದಾಳಿ ಪ್ರಕರಣ; ಡಿಕೆಶಿ ಅರ್ಜಿ ವಜಾಗೊಳಿಸಿದ ಕೋರ್ಟ್, ವಿಚಾರಣೆ ಮುಂದುವರಿಕೆ

  ಬೆಂಗಳೂರು: ದೆಹಲಿ, ಬೆಂಗಳೂರು ಮನೆ ಮೇಲಿನ ಐಟಿ ದಾಳಿ ಪ್ರಕರಣದಿಂದ ತನ್ನ ಹೆಸರನ್ನು ಕೈಬಿಡಬೇಕೆಂದು ಕೋರಿ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಂಗಳವಾರ ವಜಾಗೊಳಿಸುವ ಮೂಲಕ ಡಿಕೆಶಿ ವಿಚಾರಣೆಯನ್ನು ಎದುರಿಸಬೇಕಾಗಿದೆ. 2017ರ…

 • ಉಜಿರೆ ಗುಜರಿ ಅಂಗಡಿಗೆ ಐಟಿ ದಾಳಿ!

  ಬೆಳ್ತಂಗಡಿ: ಉಜಿರೆ ಚಾರ್ಮಾಡಿ ರಸ್ತೆಯ ಅಂಚೆ ಕಚೇರಿ ಸಮೀಪದ ಗುಜರಿ ಅಂಗಡಿಗೆ ಗುರುವಾರ ಐಟಿ ಅಧಿಕಾರಿಗಳು ದಾಳಿ ನಡೆಸಿರುವ ಕುರಿತು ಮಾಹಿತಿ ಲಭಿಸಿದೆ. ಸುಮಾರು 13 ಮಂದಿಯ ಅಧಿಕಾರಿಗಳ ತಂಡ ಬೆಳಗ್ಗಿನಿಂದ ಸಂಜೆ ತನಕ ತಪಾಸಣೆ ನಡೆಸಿದೆ. ಈ…

 • ಆದಾಯ ತೆರಿಗೆ ಬಲೆಗೆ ಆಟೋ ಚಾಲಕ !

  ಮಹದೇವಪುರ/ಬೆಂಗಳೂರು: ಸಾಮಾನ್ಯ ಆಟೋ ಚಾಲಕರೊಬ್ಬರು ದಿಢೀರನೇ ವಿಲ್ಲಾ ಖರೀದಿಸಿ ಈಗ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ವೈಟ್‌ಫೀಲ್ಡ್‌ ಸಮೀಪದ ನಲ್ಲೂರಹಳ್ಳಿ ನಿವಾಸಿ ಸುಬ್ರಮಣಿ ಐಟಿ ದಾಳಿಗೊಳಗಾದ ಆಟೋ ಚಾಲಕ. ಸಾರ್ವಜನಿಕರ ಮಾಹಿತಿ ಮೇರೆಗೆ ಸುಬ್ರಮಣಿ ಖರೀದಿಸಿದ…

 • ಮುಂದುವರಿದ ಐಟಿ ದಾಳಿ:ಬಿಜೆಪಿ,ಕಾಂಗ್ರೆಸ್‌ ನಾಯಕರ ಆಪ್ತರು ಟಾರ್ಗೆಟ್‌

  ಬೆಂಗಳೂರು: ರಾಜ್ಯದಲ್ಲಿ ಐಟಿ ದಾಳಿ ಮುಂದುವರಿದಿದ್ದು, ಕಾಂಗ್ರೆಸ್‌ ಮತ್ತು ಬಿಜೆಪಿ ನಾಯಕರ ಆಪ್ತರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲಾಗಿದೆ. ಭಾನುವಾರ ಬೆಳ್ಳಂಬೆಳಗ್ಗೆ ಬಳ್ಳಾರಿಯಲ್ಲಿ ಬಿಜೆಪಿ ನಾಯಕ ಸೋಮಶೇಖರ ರೆಡ್ಡಿ ಆಪ್ತರ ನಿವಾಸ, ಶಾಸಕ ಶ್ರೀರಾಮುಲು ಆಪ್ತ ರಾಜು ನಿವಾಸದ ಮೇಲೆ…

 • ಸಚಿವ ರೇವಣ್ಣ ಆಪ್ತರ ಮೇಲೆ ಐಟಿ ದಾಳಿ

  ಹಾಸನ: ಕರ್ನಾಟಕದಲ್ಲಿ ಪ್ರಥಮ ಹಂತದ ಲೋಕಸಭಾ ಚುನಾವಣೆಗೆ ಕೇವಲ ಎರಡು ದಿನಗಳು ಬಾಕಿ ಉಳಿದಿರುವಂತೆ ವಿವಿಧ ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆಯೂ ಜೋರಾಗಿದೆ. ಇನ್ನು ಮಂಗಳವಾರದಂದು ಬಹಿರಂಗ ಪ್ರಚಾರಕ್ಕೆ ತೆರೆಬೀಳಲಿರುವುದರಿಂದ ಆ ಬಳಿಕ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು…

 • ಕಮಲ್‌ ಆಪ್ತರಿಗೆ ಐಟಿ ಶಾಕ್‌ : 50ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ

  ಹೊಸದಿಲ್ಲಿ: ಮೊದಲ ಹಂತದ ಮತದಾನ ಎ.11ರಂದು ನಡೆಯಲಿರುವಂತೆಯೇ ಐಟಿ ದಾಳಿಯ ಸುಳಿಗೆ ಸಿಲುಕುತ್ತಿರುವ ರಾಜಕೀಯ ಪಕ್ಷಗಳ ನಾಯಕರ ಸಾಲಿಗೆ ಹೊಸ ಸೇರ್ಪಡೆಯಾಗಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್‌ನಾಥ್‌ ಬೆಂಬಲಿಗರ‌ ಮನೆ ಮತ್ತು ಕಚೇರಿಗಳ ಮೇಲೆ ರವಿವಾರ ಬೆಳಗ್ಗಿನ ಜಾವದಿಂದಲೇ ಆದಾಯ…

 • ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಸಹಾಯಕ ಅಧಿಕಾರಿಯ ಮನೆ ಮೇಲೆ ಐಟಿ ರೈಡ್

  ಇಂದೋರ್: ಆದಾಯ ತೆರಿಗೆ ಅಧಿಕಾರಿಗಳು ಮಧ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ್ದು, ಮುಖ್ಯಮಂತ್ರಿ ಕಮಲ್ ನಾಥ್ ಅವರ ವಿಶೇಷ ಕರ್ತವ್ಯದ ಅಧಿಕಾರಿ ಪ್ರವೀಣ್ ಕಕ್ಕಡ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ರವಿವಾರ ಬೆಳಗ್ಗೆ ಮೂರು ಗಂಟೆ ಸುಮಾರಿಗೆ…

 • “ಐಟಿ ದಾಳಿಯಿಂದ ಲಾಭ’: ಸೌಕೂರು ದೇಗುಲಕ್ಕೆ ಸಿಎಂ ಭೇಟಿ

  ಕುಂದಾಪುರ/ಬೈಂದೂರು: ಐಟಿ ದಾಳಿ ಮೂಲಕ ಕೇಂದ್ರ ಸರಕಾರವು ಅಧಿಕಾರ ದುರುಪಯೋಗ ಪಡಿಸುತ್ತಿದ್ದು, ಇದಕ್ಕೆ ನಾವು ಹೆದರುವ ಪ್ರಶ್ನೆಯೇ ಇಲ್ಲ. ನಾವು ನ್ಯಾಯುಯುತ ಚುನಾವಣೆ ನಡೆಸಲು ಸಹಕಾರ ನೀಡುತ್ತಿದ್ದೇವೆ. ಜನತೆ ಇದನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಇಂತಹ ದಾಳಿಯಿಂದ ನಮಗೆ ಹೆಚ್ಚಿನ…

 • ಜೆಡಿಎಸ್‌ಗೆ ಮತ್ತೆ ಐಟಿ ಶಾಕ್‌ ; ಸಿಎಂ ಆಪ್ತನ ಮನೆ ಮೇಲೆ ದಾಳಿ

  ಬೆಂಗಳೂರು: ರಾಜ್ಯದಲ್ಲಿ ಐಟಿ ಅಧಿಕಾರಿಗಳ ದಾಳಿ ಮುಂದುವರಿದಿದ್ದು, ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಆಪ್ತನ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಹೊಸಕೋಟೆ ತಾಲೂಕು ಜೆಡಿಎಸ್‌ ಅಧ್ಯಕ್ಷ ವಿ ಶ್ರೀಧರ್‌ ಅವರ ನಿವಾಸದ ಮೇಲೆ ಬುಧವಾರ 18…

 • ಐಟಿ ದಾಳಿ: ರಾಜಕೀಯ ಬಣ್ಣ ಬೇಡ

  ರಾಜ್ಯದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ರಾಜಕಾರಣಿಗಳು, ಸರ್ಕಾರಿ ಅಧಿಕಾರಿಗಳು ಮತ್ತು ಉದ್ಯಮಿಗಳ ಮನೆಗಳ ಮೇಲೆ ದಾಳಿ ಮಾಡಿರುವುದು ಸಾಕಷ್ಟು ರಾಜಕೀಯ ಚರ್ಚೆಗೆ ಎಡೆ ಮಾಡಿದೆ. ಐಟಿ ದಾಳಿಯಾದ ತಕ್ಷಣ ರಾಜ್ಯದ ಮೈತ್ರಿ ಪಕ್ಷದ ನಾಯಕರು ಜಂಟಿಯಾಗಿ ಆದಾಯ…

 • ಐಟಿ ದಾಳಿ ಪೂರ್ವ ನಿಯೋಜಿತ

  ಬೆಂಗಳೂರು: “ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿ ಪೂರ್ವ ನಿಯೋಜಿತವಾಗಿದ್ದು, ಒಂದೇ ದಿನದಲ್ಲಿ ನಿರ್ಧಾರವಾಗುವಂತದ್ದಲ್ಲ ಎಂದು ಕಾಂಗ್ರೆಸ್‌, ಜೆಡಿಎಸ್‌ನವರು ಅರಿತುಕೊಳ್ಳಬೇಕು. ಕಾಂಗ್ರೆಸ್‌, ಜೆಡಿಎಸ್‌ನವವರ ಸಂವಿಧಾನ ವಿರೋಧಿ ಧೋರಣೆಯನ್ನು ಖಂಡಿಸುತ್ತೇನೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಐಟಿ ದಾಳಿ…

 • ಐಟಿ ದಾಳಿ: ಮುಗಿಬಿದ್ದ ಮೈತ್ರಿ ನಾಯಕರು

  ಬೆಂಗಳೂರು: ರಾಜಕೀಯ ಮುಖಂಡರು ಹಾಗೂ ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಆದಾಯ ತೆರಿಗೆ ದಾಳಿ ರಾಜಕೀಯ ಪ್ರೇರಿತವಾಗಿದೆ ಎಂದು ರಾಜ್ಯದ ಮೈತ್ರಿಪಕಗಳ ಮುಖಂಡರು ಬೀದಿಗಿಳಿದು ಕೇಂದ್ರ ಸರ್ಕಾರದ ವಿರುದ್ದ ನೇರ ವಾಗ್ಧಾಳಿ ನಡೆಸಿದರು. ಕೇಂದ್ರ ಸರ್ಕಾರ ಚುನಾವಣೆ ಸಂದರ್ಭದಲ್ಲಿಯೇ…

 • ಐಟಿ ದಾಳಿ; ಮೈತ್ರಿ ಪ್ರತಿದಾಳಿ

    ಬೆಂಗಳೂರು: ಲೋಕ ಸಭೆ ಚುನಾವಣೆ ಹೊಸ್ತಿಲಿ ನಲ್ಲಿ ಮೈತ್ರಿ ಸರಕಾರದ ಸಚಿವರು, ಶಾಸಕರ ಸಂಬಂಧಿ ಗಳು ಮತ್ತು ಆಪ್ತರ ಮನೆ ಹಾಗೂ ಕಚೇರಿಗಳ ಮೇಲೆ ಗುರುವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ರಾಮನಗರ, ಚಿಕ್ಕ ಮಗಳೂರು, ಮಂಡ್ಯ, ಮೈಸೂರು,…

 • ಭಾರೀ ದಾಳಿ: 2 ಕೋಟಿ ರೂಪಾಯಿ ಹಣ ಜಪ್ತಿ ಮಾಡಿದ ಐಟಿ ಅಧಿಕಾರಿಗಳು

  ಬೆಂಗಳೂರು: ಗುರುವಾರ ಐಟಿ ಅಧಿಕಾರಿಗಳು ವಿವಿಧೆಡೆ ದಾಳಿ ನಡೆಸಿ 2 ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ಹಣವನ್ನು ಜಪ್ತಿ ಮಾಡಿದ್ದಾರೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಪ್ತ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿಎಸ್ ಪುಟ್ಟರಾಜು ಸೇರಿದಂತೆ ಜೆಡಿಎಸ್…

 • ಜೆಡಿಎಸ್ ನಾಯಕರಿಗೆ ಶಾಕ್: ಪುಟ್ಟರಾಜು, ಫಾರೂಕ್ ಮನೆ ಮೇಲೆ ಐಟಿ ದಾಳಿ

  ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ಬೆನ್ನಲ್ಲೇ ನೀರಾವರಿ ಸಚಿವ ಸಿ.ಎಸ್ ಪುಟ್ಟರಾಜು,  ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಮನೆ ಸೇರಿದಂತೆ ರಾಜ್ಯದ ಹತ್ತಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಗುರುವಾರ ಬೆಳಂಬೆಳಗ್ಗೆ ಐಟಿ ಅಧಿಕಾರಿಗಳು ಜೆಡಿಎಸ್…

 • ಸಿಎಂ ಎಚ್‌ಡಿಕೆ ಹೇಳಿದ ಕೆಲ ಹೊತ್ತಲ್ಲೇ ಐಟಿ ದಾಳಿ : ಜೆಡಿಎಸ್‌, ಕೈ ಗುರಿ ?

  ಬೆಂಗಳೂರು : 250 ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲು ಮುಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ ಕೆಲ ಹೊತ್ತಲ್ಲೆ ಬೆಂಗಳೂರಿನ ಉದ್ಯಮಿಯೊಬ್ಬರನ್ನು ಗುರಿಯಾಗಿರಿಸಿಕೊಂಡು ಬುಧವಾರ ರಾತ್ರಿ 5…

 • IT ದಾಳಿ ಪ್ರಕರಣ, ರಾಹುಲ್ ಗಾಂಧಿಗೆ ಹಣ ನೀಡಲು ಹಣ ಸಂಗ್ರಹ: ಬಿಎಸ್ ವೈ

  ಬೆಂಗಳೂರು:ಬೆಂಗಳೂರು ಮತ್ತು ಹಾವೇರಿಯಲ್ಲಿ ಐಟಿ ಇಲಾಖೆ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದು ಲೋಕಸಭಾ ಚುನಾವಣೆಗಾಗಿ ರಾಹುಲ್ ಗಾಂಧಿಗೆ ನೀಡಲು ಹಣ ಸಂಗ್ರಹಿಸಲು ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್…

 • ಕೊಪ್ಪ : ಉದ್ಯಮಗಳಿಗೆ ಐಟಿ ಶಾಕ್

  ಕೊಪ್ಪ: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ವಿವಿಧೆಡೆಗಳಲ್ಲಿ ಇಂದು ಹಲವಾರು ಉದ್ಯಮಿಗಳ ಮನೆ ಮತ್ತು ಕಛೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. GST ತೆರಿಗೆ ವಂಚನೆ, ಅಕ್ರಮ ವಹಿವಾಟು ಮತ್ತಿತರ…

 • ಉಡುಪಿ, ಕಾರ್ಕಳದ ಉದ್ಯಮಿಗಳ ಮನೆ, ಕಚೇರಿ ಮೇಲೆ ಐಟಿ ದಾಳಿ

  ಉಡುಪಿ: ಜಿಲ್ಲೆಯ ಕಾರ್ಕಳದ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಏಕಕಾಲಕ್ಕೆ ದಾಳಿ ನಡೆಸಿರುವ ಘಟನೆ ನಡೆದಿದೆ. ಕಾರ್ಕಳದ ಸ್ಥಳೀಯ ರಾಜಕಾರಣಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಮತ್ತು ಕ್ರಷರ್ ಮಾಲೀಕ ಜಾಯ್…

 • ಐಟಿ ವಿಚಾರಣೆಗೆ ನಟ ಸುದೀಪ್‌ ಹಾಜರು

  ಬೆಂಗಳೂರು: ಐಟಿ ದಾಳಿ ಪ್ರಕರಣ ಸಂಬಂಧ ಸೋಮವಾರ ನಟ ಸುದೀಪ್‌ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಆದಾಯ ತೆರಿಗೆ ಇಲಾಖೆ ಕಚೇರಿಗೆ ಆಗಮಿಸಿದ ಸುದೀಪ್‌ ಅವರನ್ನು ಮಧ್ಯಾಹ್ನ 1…

ಹೊಸ ಸೇರ್ಪಡೆ