IT Raid

 • ಸಿನಿ  ದಿಗ್ಗಜರ ನಿವಾಸಗಳಲ್ಲಿ  ಇಂದೂ ಮುಂದುವರಿದ ಐಟಿ ಶೋಧ 

  ಬೆಂಗಳೂರು: ಗುರುವಾರ ಬೆಳ್ಳಂಬೆಳಗ್ಗೆ ಸ್ಯಾಂಡಲ್‌ವುಡ್‌ ನಟರು ಮತ್ತು ನಿರ್ಮಾಪಕರ ಮನೆ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಅಧಿಕಾರಿಗಳು ಶುಕ್ರವಾರವೂ ದಾಖಲಾತಿಗಳ ಪರಿಶೀಲನೆ ಮುಂದುವರಿಸಿದ್ದಾರೆ.  ನಾಗವಾರದ ಮಾನ್ಯತಾ ಟೆಕ್‌ ಪಾರ್ಕ್‌ ಸಮೀಪ ಇರುವ ನಟ ಶಿವರಾಜ್‌ಕುಮಾರ್‌ ಮನೆ, ಸದಾಶಿವನಗರದಲ್ಲಿರುವ…

 • ರಾಧಿಕಾ ಮನೆಗೂ ಐಟಿ ದಾಳಿ ,ಯಶ್‌ ಮಾವನ ಕರೆದೊಯ್ದ ಅಧಿಕಾರಿಗಳು

  ಬೆಂಗಳೂರು: ಆದಾಯ ತೆರಿಗೆ ಅಧಿಕಾರಿಗಳು ಗುರುವಾರ ಬೆಳಗ್ಗೆ ಖ್ಯಾತ ನಟ ಯಶ್‌ ಅವರ ನಿವಾಸದ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಪತ್ನಿ ರಾಧಿಕಾ ಪಂಡಿತ್‌ ಅವರ ಗಾಯತ್ರಿ ನಗರದಲ್ಲಿರುವ ನಿವಾಸದ ಮೇಲೂ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. …

 • ಐಟಿ ರೇಡ್‌ ಯಾಕೆ ಆಗುತ್ತೆ ?:ಶೂಟಿಂಗ್‌ ಬಿಟ್ಟು ಮನೆಗೆ ಬಂದ ಸುದೀಪ್‌

  ಬೆಂಗಳೂರು: ಆದಾಯ ತೆರಿಗೆ ಅಧಿಕಾರಿಗಳು ತಮ್ಮ ನಿವಾಸದ ಮೇಲೆ ದಾಳಿ ಮಾಡಿದ ಬೆನ್ನಲ್ಲೇ ಮೈಸೂರಿನಲ್ಲಿ ಶೂಟಿಂಗ್‌ ನಿರತರಾಗಿದ್ದ ನಟ ಸುದೀಪ್‌ ಅವರು ಜೆ.ಪಿ.ನಗರದ ನಿವಾಸಕ್ಕೆ ಮರಳಿದ್ದಾರೆ.  ನಿವಾಸದ ಎದುರು ಸುದ್ದಿಗಾರರೊಂದಿಗೆ ಮಾತನಾಡಿದ ಸುದೀಪ್‌, ಐಟಿ ದಾಳಿ ಬಗ್ಗೆ ನನಗೆ…

 • ಸ್ಯಾಂಡಲ್‌ವುಡ್‌ಗೆ ಐಟಿ ದಾಳಿ!:ಶಿವಣ್ಣ ,ಯಶ್‌ ಸೇರಿ 8 ದಿಗ್ಗಜರು ಗುರಿ

  ಬೆಂಗಳೂರು: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ಏಕಕಾಲಕ್ಕೆ  ಸ್ಯಾಂಡಲ್‌ವುಡ್‌ನ‌ ಕೆಲ ದಿಗ್ಗಜರ ನಿವಾಸಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುವ ಮೂಲಕ ಭಾರೀ ಶಾಕ್‌ ನೀಡಿದ್ದಾರೆ.  ಖ್ಯಾತ ನಟ ಶಿವರಾಜ್‌ ಕುಮಾರ್‌,ನಟ ಪುನೀತ್‌ ರಾಜ್‌ಕುಮಾರ್‌,ಕಿಚ್ಚ…

 • ನಮ್ಮತ್ರನೂ ಸಾಕಷ್ಟು ಇವೆ:IT ಕೈಗೆ ಸಿಕ್ಕ ಡೈರಿ ಕುರಿತು ಡಿಕೆಶಿ ಕಿಡಿ!

  ಬೆಂಗಳೂರು: ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ ಕುರಿತು ವೈದ್ಯಕೀಯ ಹಾಗೂ ಜಲಸಂಪನ್ಮೂಲ ಖಾತೆ ಸಚಿವ ಡಿ.ಕೆ.ಶಿವಕುಮಾರ್‌ ಅವರು ತೀವ್ರ ಆಶ್ಚರ್ಯ ವ್ಯಕ್ತ ಪಡಿಸಿ ಕಿಡಿ ಕಾರಿದ್ದಾರೆ.  ಐಟಿ ದಾಳಿ ನಡೆದ ವೇಳೆ ಅಘೋಷಿತ ಆಸ್ತಿ…

 • ಸಚಿವ ಡಿಕೆಶಿಗೆ ಮತ್ತೂಂದು ಸಂಕಷ್ಟ

  ಬೆಂಗಳೂರು: ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಅವರಿಗೆ ಮತ್ತೂಂದು ಸಂಕಷ್ಟ ಎದುರಾಗಿದೆ. ಆದಾಯ ತೆರಿಗೆ ಇಲಾಖೆ ವಿಚಾರಣೆ ಸಂದರ್ಭದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಆದಾಯ ತೆರಿಗೆ ಅಧಿಕಾರಿಗಳು ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಮತ್ತೂಂದು ದೂರು ನೀಡಿದ್ದಾರೆ. ಈ ಸಂಬಂಧ ವಿಚಾರಣೆ ನಡೆಸಿದ ಆರ್ಥಿಕ…

 • ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಖೇಣಿಗೆ ಶಾಕ್‌ ನೀಡಿದ ಐಟಿ ಅಧಿಕಾರಿಗಳು

  ಬೀದರ್‌: ಚುನಾವಣೆ ವೇಳೆ ಅಭ್ಯರ್ಥಿಗಳು ಮತ್ತವರ ಆಪ್ತರನ್ನು ಗುರಿಯಾಗಿಸಿಕೊಂಡು ವ್ಯಾಪಕ ದಾಳಿ ನಡೆಸುತ್ತಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೀದರ್‌ ದಕ್ಷಿಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ , ನೈಸ್‌ ಸಂಸ್ಥೆಯ ಮಾಲೀಕ ಅಶೋಕ್‌ ಖೇಣಿಯವರ ನಿವಾಸದ ಮೇಲೆ ದಾಳಿ…

 • ಹಲವೆಡೆ ಐಟಿ ದಾಳಿ;ಮೊಳಕಾಲ್ಮೂರಿನಲ್ಲಿ 2.17 ಕೋಟಿ ರೂ ಜಪ್ತಿ!

  ಬೆಂಗಳೂರು: ಚುನಾವಣೆಗೆ ಮುನ್ನಾದಿನವೂ  ಐಟಿ ಅಧಿಕಾರಿಗಳು ದಾಳಿ ಮುಂದುವರಿಸಿದ್ದು, ರಾಜ್ಯದ ವಿವಿಧೆಡೆ ಅಭ್ಯರ್ಥಿಗಳು ಮತ್ತು ಆಪ್ತರಿಗೆ ಶಾಕ್‌ ನೀಡಿದ್ದಾರೆ.  ಮೊಳಕಾಲ್ಮೂರಿನ ಹೆತ್ತಲ ಬೊಮ್ಮನಹಟ್ಟಿ ಗ್ರಾಮದ ಬಳಿ ಬೆಳಗಿನ ಜಾವ 4 ಗಂಟೆ ವೇಳೆ ಐಟಿ ಅಧಿಕಾರಿಗಳು ಮಿಂಚಿನ ದಾಳಿ…

 • ಬಿಜೆಪಿಗೂ ಐಟಿ ಶಾಕ್‌!: ಶ್ರೀರಾಮುಲು,ಆಪ್ತರು ಟಾರ್ಗೆಟ್‌

  ಮೊಳಕಾಲ್ಮೂರು: ಬಾದಾಮಿಯಲ್ಲಿ ಕಾಂಗ್ರೆಸ್‌ ಬೆಂಬಲಿತರ ರೆಸಾರ್ಟ್‌ ಮತ್ತು ಹೊಟೇಲ್‌ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು ಬಿಜೆಪಿಗೂ ಶಾಕ್‌ ನೀಡಿ ಟೀಕಾಕಾರರ ಬಾಯಿ ಮುಚ್ಚಿಸಲು ಮುಂದಾಗಿದ್ದಾರೆ.  ಸಂಸದ, ಬಿಜೆಪಿಯ ಅಭ್ಯರ್ಥಿ ಶ್ರೀರಾಮುಲು ಅವರು ತಂಗಿದ್ದ  ಬಾದಾಮಿ ಯ ಹೊಟೇಲ್‌…

 • ಬಾದಾಮಿ: ಮಧ್ಯರಾತ್ರಿ ಕಾಂಗ್ರೆಸ್‌ಗೆ ಶಾಕ್‌ ನೀಡಿದ ಐಟಿ ಅಧಿಕಾರಿಗಳು 

  ಬಾದಾಮಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತಿರುವ ಬಾದಾಮಿ ಕ್ಷೇತ್ರದಲ್ಲಿ  ಕಾಂಗ್ರೆಸ್‌ ಪಕ್ಷಕ್ಕೆ ಐಟಿ ಅಧಿಕಾರಿಗಳು ಸೋಮವಾರ ತಡರಾತ್ರಿ ಶಾಕ್‌ ನೀಡಿದ್ದಾರೆ.  ಕಾಂಗ್ರೆಸ್‌ ನಾಯಕನ ರೆಸಾರ್ಟ್‌ ಮತ್ತು ಹೊಟೇಲ್‌ ಮೇಲೆ ದಾಳಿ ಮಾಡಿ ಸುಮಾರು 13 ಲಕ್ಷ ರೂಪಾಯಿ ಜಪ್ತಿ…

 • ಐಟಿ ದಾಳಿ; ಅಕ್ರಮವಾಗಿ ಸಂಗ್ರಹಿಸಿಟ್ಟ 10.62 ಕೋಟಿ ನಗದು ಜಪ್ತಿ!

  ಬೆಂಗಳೂರು: ಎಟಿಎಂಗಳಲ್ಲಿ ನಗದು ಕೊರತೆಯಾದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ಮೈಸೂರು ಹಾಗೂ ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ 500 ಹಾಗೂ 2000 ರೂಪಾಯಿ ಮುಖಬೆಲೆಯ 10.62 ಕೋಟಿ ನಗದನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ಮಾಧ್ಯಮದ…

 • ಚುನಾವಣೆ ವೇಳೆ ಸಚಿವ ಎಚ್‌.ಸಿ.ಮಹದೇವಪ್ಪಗೆ IT ಶಾಕ್‌!

  ಮೈಸೂರು: ಚುನವಣಾ ರಣಾಂಗಣದಲ್ಲಿ ಕಾವೇರಿದ ವಾತಾವರಣ ನಿರ್ಮಾಣವಾಗಿದ್ದು, ಇದೇ ವೇಳೆಯಲ್ಲಿ ಸಚಿವ, ಸಿಎಂ ಸಿದ್ದರಾಮಯ್ಯ ಆಪ್ತ ಎಚ್‌.ಸಿ.ಮಹದೇವಪ್ಪ ಅವರಿಗೆ ಐಟಿ ಅಧಿಕಾರಿಗಳು  ಶಾಕ್‌ ನೀಡಿದ್ದಾರೆ. ಮಂಗಳವಾರ ಬೆಳ್ಳಂಬೆಳಗ್ಗೆ ವಿಜಯನಗರದಲ್ಲಿರುವ ಮಹದೇವಪ್ಪ ಅವರ ನಿವಾಸಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿ…

 • ಸಾಕ್ಷ್ಯ ನಾಶ ಆರೋಪ ಕೇಸ್; ಡಿಕೆಶಿಗೆ ಬೇಲ್ ಮಂಜೂರು,ಬಂಧನದಿಂದ ಪಾರು

  ಬೆಂಗಳೂರು: ಐಟಿ(ಆದಾಯ ತೆರಿಗೆ ಇಲಾಖೆ) ದಾಳಿ ವೇಳೆ ಸಿಕ್ಕ ಸಾಕ್ಷ್ಯ ನಾಶ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಡಿಕೆ ಶಿವಕುಮಾರ್ ಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಕಟ್ಟಡದಲ್ಲಿರುವ ವಿಶೇಷ ಕೋರ್ಟ್ ಗುರುವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಅಕ್ರಮ ಆಸ್ತಿ ಸಂಪಾದನೆ…

 • ವೈದ್ಯರ ಅಕ್ರಮ ಸಂಪತ್ತಿನ ಚಾಳಿ ಹಾಗೂ ಐಟಿ ದಾಳಿ

  ಸ್ವಪ್ರಚಾರಕ್ಕಾಗಿ ಏಜೆನ್ಸಿಗಳನ್ನು ಬಳಸಿಕೊಳ್ಳುವುದು ವೈದ್ಯಕೀಯ ನೀತಿಗೆ ವಿರುದ್ಧ ಎಂಬುದು ಎಲ್ಲರಿಗೂ ಚೆನ್ನಾಗಿ ಗೊತ್ತಿದೆ. ಆದರೆ ಹೆಚ್ಚಿನ ವೈದ್ಯರುಗಳು ಇದನ್ನೆಲ್ಲ ಲೆಕ್ಕಿಸುವುದಿಲ್ಲ. ಸ್ವತಃ ವೈದ್ಯರಾಗಿದ್ದ ಮಾಜಿ ಆರೋಗ್ಯ ಸಚಿವ, ಡಾ| ಎ.ಬಿ. ಮಾಲಕ ರೆಡ್ಡಿಯವರು ಇಂಥ ಸ್ವಪ್ರಚಾರ ನಿರತ ವೈದ್ಯರನ್ನು…

 • ಬೆಂಗಳೂರು:ಆಸ್ಪತ್ರೆ, ಫಾರ್ಮಾಗಳು ಸೇರಿ 28 ಕಡೆ ಐಟಿ ದಾಳಿ 

  ಬೆಂಗಳೂರು: ಐಟಿ ಅಧಿಕಾರಿಗಳು ನಗರದಲ್ಲಿ ವೈದ್ಯಕೀಯ ಕ್ಷೇತ್ರವನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿದ್ದು, ಬುಧವಾರ ಏಕಕಾಲದಲ್ಲಿ ಆಸ್ಪತ್ರೆ ಸೇರಿ  28 ಕಡೆಗಳಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.  ನೂರಕ್ಕು ಹೆಚ್ಚು ಅಧಿಕಾರಿಗಳು ದಾಳಿ  ನಡೆಸಿದ ತಂಡದಲ್ಲಿದ್ದಾರೆ ಎಂದು ವರದಿಯಾಗಿದ್ದು, ಮುಖ್ಯವಾಗಿ…

 • ಡಿಕೆಶಿಗೆ ಆಫರ್‌: ಬಿಜೆಪಿ ನಾಯಕರು ಗರಂ

  ಮಂಗಳೂರು: ಸಚಿವ ಡಿ.ಕೆ. ಶಿವಕುಮಾರ್‌ ಮನೆ ಮೇಲೆ ಐಟಿ ದಾಳಿ ಮಾಡಿದ ಸಂದರ್ಭದಲ್ಲಿಯೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನೇರವಾಗಿ ಡಿ.ಕೆ. ಶಿವಕುಮಾರ್‌ಗೆ ಬಿಜೆಪಿ ಸೇರುವಂತೆ ಸೂಚಿಸಿದ್ದರು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪಕ್ಕೆ ಬಿಜೆಪಿ ನಾಯಕರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಮಂಗಳೂರಿನಲ್ಲಿ ಗುರುವಾರ…

 • ಜಯಾ ಚಾನೆಲ್‌ ಮೇಲೆ ಐಟಿ ದಾಳಿ

  ಚೆನ್ನೈ/ಬೆಂಗಳೂರು: ಎಐಎಡಿಎಂಕೆ ನಾಯಕಿ ದಿ| ಜಯಲಲಿತಾರ ಒಡೆತನದಲ್ಲಿದ್ದ ಜಯಾ ಟಿವಿ ಚಾನೆಲ್‌,  ಪಕ್ಷದ ನಾಯಕಿ ವಿ.ಕೆ.ಶಶಿಕಲಾ, ಟಿ.ಟಿ.ವಿ.ದಿನಕರನ್‌ ಮನೆ, ಕಚೇರಿ ಸಹಿತ ಒಟ್ಟು 187 ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತೆರಿಗೆ ವಂಚನೆ…

 • “ಜಯಾ” ಟಿವಿಗೆ ಐಟಿ ಶಾಕ್‌

  ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಒಡೆತನದ ಜಯಾ ಟಿವಿ ಕಚೇರಿ ಮೇಲೆ ಗುರುವಾರ ಬೆಳ್ಳಂಬೆಳಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ. 1000ಕ್ಕೂ ಹೆಚ್ಚು ಐಟಿ ಅಧಿಕಾರಿಗಳು, ಬೆಂಗಳೂರು ಸೇರಿದಂತೆ ದೇಶಾದ್ಯಂತ 160ಕ್ಕೂ ಹೆಚ್ಚು ಕಡೆಗಳಲ್ಲಿ…

 • ಡಿಸಿಸಿ ಬ್ಯಾಂಕ್ ಅಧ್ಯಕ್ಷನ ಮನೆ ಮೇಲೆ ಐಟಿ ದಾಳಿ

  ಶಿವಮೊಗ್ಗ: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷನ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದು, ಲೆಕ್ಕಪತ್ರಗಳ ಪರಿಶೀಲನೆ ನಡೆಸುತ್ತಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಮನೆ ಮೇಲೆ ಐಟಿ ದಾಳಿ…

 • ಕೆಎಸ್‌ಪಿಸಿಬಿ ಅಧ್ಯಕ್ಷರ ಮನೆ, ಕಚೇರಿ ಮೇಲೆ ಐಟಿ ದಾಳಿ

  ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ್‌ ಮನೆ ಮತ್ತು ಕಚೇರಿ ಸೇರಿ 5 ಕಡೆಗಳಲ್ಲಿ ಮಂಗಳವಾರ ಏಕಕಾಲಕ್ಕೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ತಡರಾತ್ರಿವರೆಗೆ ಪರಿಶೀಲನೆ ನಡೆಸಿದ್ದಾರೆ. ಬೆಳಗ್ಗೆ 7 ಗಂಟೆ ಸುಮಾರಿಗೆ 30 ಮಂದಿಯ…

ಹೊಸ ಸೇರ್ಪಡೆ