IT Raid

 • ಐಟಿ ದಾಳಿ ಬಗ್ಗೆ ರಿಯಲ್‌ ಸ್ಟಾರ್‌ ಟ್ವೀಟ್‌! ಉಪ್ಪಿ ಅಭಿಪ್ರಾಯ ಏನು?

  ಬೆಂಗಳೂರು : ರಿಯಲ್‌ ಸ್ಟಾರ್‌ ಉಪೇಂದ್ರ ಅವರು ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ಗುರಿಯಾಗಿರಿಸಿ ನಡೆದಿರುವ ಐಟಿ ದಾಳಿಯ ವೇಳೆಯಲ್ಲಿ ಮಾಡಿರುವ ಟ್ವೀಟ್‌ಗಳು ಭಾರೀ ಸುದ್ದಿಯಾಗಿವೆ.  ಯಾವುದೇ ಹೆಸರನ್ನು ಉಲ್ಲೇಖ ಮಾಡದೇ ಉಪೇಂದ್ರ ಅವರು ಟ್ವೀಟ್‌ಗಳಲ್ಲಿ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ. …

 • ಡಿಕೆಶಿಗೆ ಗುರುವಾರವೂ  ಅಕ್ಷರಶಃ ಗೃಹಬಂಧನ

  ಬೆಂಗಳೂರು: ಐಟಿ ದಾಳಿಗೆ ಒಳಗಾಗಿರುವ ಡಿಕೆಶಿ ಸತತ ಎರಡನೇ ದಿನವೂ ಸದಾಶಿವ ನಗರದ “ಕೆಂಕೇರಿ’ ನಿವಾಸದಲ್ಲಿ ಗೃಹಬಂಧನದಲ್ಲಿದ್ದರು. ಬುಧ ವಾರ ಬೆಳಗ್ಗೆ ಈಗಲ್‌ಟನ್‌ ರೆಸಾರ್ಟ್‌ನಿಂದ ಕರೆದುಕೊಂಡು ಬಂದಾಗಿನಿಂದ ರಾತ್ರಿ 11 ಗಂಟೆ ವರೆಗೆ ತಪಾಸಣೆ ನಡೆಸಿದ ಐಟಿ ಅಧಿಕಾರಿಗಳು, ಗುರುವಾರ…

 • ವಿದೇಶಿ ಹೂಡಿಕೆ ಮೇಲೆ ಐಟಿ ಕಣ್ಣು

  ಬೆಂಗಳೂರು: ರಾಜ್ಯದ “ಪವರ್‌’ ಫ‌ುಲ್‌ ಸಚಿವ ಡಿ.ಕೆ. ಶಿವ ಕುಮಾರ್‌ ಕುಟುಂಬ ಸದಸ್ಯರು, ಆಪ್ತರ ನಿವಾಸ ಹಾಗೂ ಕಚೇರಿ ಗಳ ಮೇಲಿನ ಐಟಿ ದಾಳಿ ಗುರುವಾರವೂ ನಡೆದಿದ್ದು, ದೇಶ – ವಿದೇಶಗಳಲ್ಲಿ ಹೂಡಿಕೆ ಮಾಡಿರುವ ದಾಖಲೆ ಪತ್ರಗಳೂ ಸಿಕ್ಕಿವೆ…

 • ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ ಪ್ರತಿಭಟನೆ

  ಉಡುಪಿ: ಕಾಂಗ್ರೆಸ್‌ ಮುಖಂಡ ಡಿ.ಕೆ. ಶಿವಕುಮಾರ್‌ ಅವರ ವಿರುದ್ಧ ನಡೆದಿರುವ ಆದಾಯ ತೆರಿಗೆ (ಐಟಿ) ದಾಳಿಯನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್‌ ವತಿಯಿಂದ ಕ್ಲಾಕ್‌ ಟವರ್‌ ಬಳಿ ಬೃಹತ್‌ ಪ್ರತಿಭಟನೆ ಗುರುವಾರ ನಡೆಯಿತು. ಕೇಂದ್ರ ಸರಕಾರದ ದ್ವೇಷದ ರಾಜಕಾರಣ…

 • ವ್ಯವಹಾರಕ್ಕೆ ಸಂಬಂಧಿಸಿ ಐಟಿ ದಾಳಿ,ಕಾಂಗ್ರೆಸ್‌ನದ್ದು ಆಧಾರ ರಹಿತ ಆರೋಪ

  ಬೆಂಗಳೂರು : ‘ಸಚಿವ ಡಿ.ಕೆ.ಶಿವಕುಮಾರ್‌ ಅವರ ವಿರುದ್ಧ ವ್ಯವಹಾರಕ್ಕೆ ಸಂಬಂಧಿಸಿದಂತೆ ಐಟಿ ದಾಳಿ ನಡೆದಿದ್ದು, ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರ ಇಲ್ಲ ಇಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.  ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಡಿ.ಕೆ…

 • ಕಾದುನೋಡಬೇಕಿದೆ ಪರಿಣಾಮ ಐಟಿಯ ಭಾರೀ ಬೇಟೆ

  ಅಪನಗದೀಕರಣದ ಬಳಿಕ ಐಟಿ ಇಲಾಖೆ ಅತಿ ಹೆಚ್ಚು ಕ್ರಿಯಾಶೀಲವಾಗಿದೆ. ಕರ್ನಾಟಕದಲ್ಲೇ ಹಲವು ದಾಳಿಗಳಾಗಿವೆ. ವಿಪಕ್ಷ ಸರಕಾರಗಳು ಇರುವ ರಾಜ್ಯಗಳಲ್ಲಿ ಐಟಿ ದಾಳಿಗಳು ಹೆಚ್ಚಿಗೆ ನಡೆಯುತ್ತಿವೆ ಎನ್ನುವ ಆರೋಪದಲ್ಲಿ ಮಾತ್ರ  ಹುರುಳಿದೆ.  ದೇಶದ ಸಿರಿವಂತ ರಾಜಕೀಯ ಮುಖಂಡರಲ್ಲಿ ಒಬ್ಬರಾಗಿರುವ ಕಾಂಗ್ರೆಸಿಗ,…

 • “ಕರೆಂಟ್‌” ಅಕೌಂಟ್‌ಗೆ ಐಟಿ ಲಾಕ್‌

  ಬೆಂಗಳೂರು: ಗುಜರಾತ್‌ ಶಾಸಕರಿಗೆ ಈಗಲ್‌ಟನ್‌ ರೆಸಾರ್ಟ್‌ನಲ್ಲಿ ಆತಿಥ್ಯ ನೀಡಿದ ಬೆನ್ನಲ್ಲೇ ರಾಜ್ಯದ ಪ್ರಭಾವಿ ಸಚಿವ ಡಿ.ಕೆ. ಶಿವಕುಮಾರ್‌ ಹಾಗೂ ಅವರ ಸಹೋದರ, ಸಂಸದ ಡಿ.ಕೆ.ಸುರೇಶ್‌, ಸಂಬಂಧಿ ವಿಧಾ® ‌ಪರಿಷತ್‌ ಸದಸ್ಯ ರವಿ, ಮಾವ ತಿಮ್ಮಯ್ಯ ಸೇರಿ ಸ್ನೇಹಿತರ ನಿವಾಸ,…

 • ಮಂಗಳೂರು ಐಟಿ ಕಚೇರಿ ಎದುರು ಕಾಂಗ್ರೆಸ್‌ ದಾಂಧಲೆ

  ಮಂಗಳೂರು: ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಮತ್ತವರ ನಿಕಟವರ್ತಿಗಳ ಮನೆ ಮತ್ತು ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿರುವುದನ್ನು ಖಂಡಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಬುಧವಾರ ಸಂಜೆ ಅತ್ತಾವರದಲ್ಲಿರುವ ಆದಾಯ ತೆರಿಗೆ ಇಲಾಖೆಯ ಕಚೇರಿಗೆ…

 • ಐಟಿ ದಾಳಿ, ಮಾಧ್ಯಮಗಳ ಚರ್ಚೆಯಲ್ಲಿ ಪಾಲ್ಗೊಳ್ಳಬೇಡಿ; BJPಗೆ ಹೈಕಮಾಂಡ್

  ನವದೆಹಲಿ: ಕಾಂಗ್ರೆಸ್ ಮುಖಂಡ, ಇಂಧನ ಸಚಿವ ಡಿಕೆ ಶಿವಕುಮಾರ್ ಅವರನ್ನು ಗುರಿಯಾಗಿರಿಸಿಕೊಂಡು ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಮಾಧ್ಯಮಗಳ ಚರ್ಚೆಯಲ್ಲಿ ಪಾಲ್ಗೊಳ್ಳದಂತೆ ಬಿಜೆಪಿ ಮುಖಂಡರಿಗೆ ಹೈಕಮಾಂಡ್ ತಾಕೀತು ಮಾಡಿರುವುದಾಗಿ ಮಾಧ್ಯಮಗಳ ವರದಿ ತಿಳಿಸಿದೆ. ಬುಧವಾರ ಏಕಾಏಕಿ…

 • ದಾಳಿ ರಾಜಕೀಯ ಪ್ರೇರಿತ, BJP ಐಟಿ ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿದೆ;CM

  ಬೆಂಗಳೂರು: ಕಾಂಗ್ರೆಸ್ ಮುಖಂಡ, ಇಂಧನ ಸಚಿವ ಡಿಕೆ ಶಿವಕುಮಾರ್ ಅವರನ್ನು ಗುರಿಯಾಗಿರಿಸಿಕೊಂಡು ಆದಾಯ ತೆರಿಗೆ ಇಲಾಖೆ ನಡೆಸಿರುವ ದಾಳಿಯ ಹಿಂದೆ ಕೇಂದ್ರದ ಕೈವಾಡ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ದಾಳಿ ಹಿಂದೆ ಕೇಂದ್ರದ ಕೈವಾಡ ಇರುವುದು ಜಗಜ್ಜಾಹೀರಾಗಿದೆ….

 • ‘ಕೈ’ಗೆ IT ಭಾರೀ ಶಾಕ್‌!; ಡಿಕೆಶಿ ನಿವಾಸ,ರೆಸಾರ್ಟ್‌ ಮೇಲೆ ದಾಳಿ

  ರಾಮನಗರ : ಮಹತ್ವದ ವಿದ್ಯಮಾನವೊಂದರಲ್ಲಿ  ಗುಜರಾತ್‌ನ ಕಾಂಗ್ರೆಸ್‌ ಶಾಸಕರು ತಂಗಿರುವ ಬಿಡದಿಯ ಈಗಲ್‌ಟನ್‌ ರೆಸಾರ್ಟ್‌, ಇಂಧನ ಸಚಿವ ಡಿ.ಕೆ.ಶಿವಕುಮಾರ್‌, ಸಂಸದ ಡಿ.ಕೆ.ಸುರೇಶ್‌ ನಿವಾಸ ಸೇರಿದಂತೆ 35 ಕಡೆಗಳಲ್ಲಿ  ಬುಧವಾರ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳ ನಾಲ್ಕು ತಂಡಗಳು ದಾಳಿ…

 • ಲಾಲು ಪ್ರಸಾದ್‌ ಕುಟುಂಬಕ್ಕೆ ಬೇನಾಮಿ ಆಸ್ತಿ ಕಾಯ್ದೆ ಪ್ರಹಾರ

  ನವದೆಹಲಿ/ಪಾಟ್ನಾ: ಬಜೆಟ್‌ ಅಧಿವೇಶನದಲ್ಲಿ ಅಂಗೀಕಾರ ಪಡೆದ ಬೇನಾಮಿ ವ್ಯವಹಾರಗಳ (ನಿಷೇಧ) ಕಾಯ್ದೆಯಡಿ ಆರ್‌ಜೆಡಿ ನಾಯಕ ಲಾಲು ಪ್ರಸಾದ್‌ ಯಾದವ್‌ ಕುಟುಂಬ ಸದಸ್ಯರ ವಿರುದ್ಧ ಕೇಸು ದಾಖಲಿಸಲಾಗಿದೆ. ಈ ಮೂಲಕ 1 ಸಾವಿರ ಕೋಟಿ ರೂ.ಮೊತ್ತದ ಹಗರಣದಲ್ಲಿ ಮಾಜಿ ಸಿಎಂ ಮತ್ತು…

 • ಮಾಜಿ ಸಚಿವ,ಬಿಜೆಪಿ ಸಂಸದ ಸಿದ್ದೇಶ್ವರ್‌ ನಿವಾಸದ ಮೇಲೆ ಐಟಿ ದಾಳಿ

   ಚಿತ್ರದುರ್ಗ: ತಾಲೂಕಿನ ಭೀಮಸಮುದ್ರದಲ್ಲಿರುವ ಮಾಜಿ ಕೇಂದ್ರ ಸಚಿವ, ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್‌ ಅವರ ನಿವಾಸದ ಮೇಲೆ ಗುರುವಾರ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಆದಾಯ ತೆರಿಗೆ ಇಲಾಖೆಯ ತನಿಖಾ ತಂಡದಿಂದ ದಾಳಿ ನಡೆದಿರುವ ಬಗ್ಗೆ ವರದಿಯಾಗಿದ್ದು ,ದಾಖಲೆಗಳನ್ನು ಪರಿಶೀಲನೆ…

 • ಸಿಎಂ ಆಪ್ತ ಶಾಸಕ MTB ನಾಗರಾಜ್‌ ನಿವಾಸ, ಕಚೇರಿ ಮೇಲೆ IT ದಾಳಿ 

  ಬೆಂಗಳೂರು : ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್‌ ಶಾಸಕ ,ಮುಖ್ಯಮಂತ್ರಿ ಸಿದ್ದರಾಮಯ್ಯ ಅಪ್ತವಲಯದಲ್ಲಿ ಗುರುತಿಸಿಕೊಂಡಿರುವ ಎಂಟಿಬಿ ನಾಗರಾಜ್‌ ಮತ್ತು ಸಂಬಂಧಿಕರ ನಿವಾಸಗಳ ಮೇಲೆ ಗುರುವಾರ ಏಕಕಾಲದಲ್ಲಿ  ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿರುವ ಬಗ್ಗೆ ವರದಿಯಾಗಿದೆ. ಗುರುಡಾಚಾರ್‌…

 • ರಮೇಶ್‌ ಜಾರಕಿಹೊಳಿ, ಹೆಬ್ಟಾಳ್ಕರ್‌ಗೆ ಸೇರಿದ 162 ಕೋಟಿ ರೂ. ಪತ್ತೆ ?

  ಬೆಂಗಳೂರು: ಸಣ್ಣ ಕೈಗಾರಿಕಾ ಸಚಿವ ರಮೇಶ್‌ ಜಾರಕಿಹೊಳಿ ಮತ್ತು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳಕರ್‌ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ನಡೆಸಿದ ದಾಳಿ ವೇಳೆ ಬರೋಬ್ಬರಿ 162.06 ಕೋಟಿ ರೂ.ಘೋಷಣೆ…

 • ಸಚಿವ ಜಾರಕಿಹೊಳಿ,ಲಕ್ಷ್ಮಿ ಹೆಬ್ಬಾಳ್ಕರ್‌ ಮನೆಗಳ ಮೇಲೆ ಐಟಿ ದಾಳಿ 

  ಬೆಳಗಾವಿ: ಜಿಲ್ಲೆಯಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಕಾಂಗ್ರೆಸ್‌ ನಾಯಕರ ಮನೆಗಳ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ  ದಾಳಿ ನಡೆಸಿ ಶಾಕ್‌ ನೀಡಿದ್ದಾರೆ. ಸಚಿವ ರಮೇಶ್‌ ಜಾರಕಿಹೊಳಿ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ  ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ನಿವಾಸದ ಮೇಲೆ ಗುರುವಾರ…

ಹೊಸ ಸೇರ್ಪಡೆ