Indian team

 • ಮತ್ತೆ ಭಾರತ ತಂಡದ ಕದ ಬಡಿಯುತ್ತಿರುವ ಕೆ.ಎಲ್‌.ರಾಹುಲ್‌

  ಕೆ.ಎಲ್‌.ರಾಹುಲ್‌ ಕೆಲವು ವರ್ಷಗಳ ಹಿಂದೆ ಭಾರತ ಕ್ರಿಕೆಟ್‌ ತಂಡದಲ್ಲಿ ಸ್ಥಾನ ಪಡೆದಾಗ ಅವರು ಇಷ್ಟೆಲ್ಲ ಎತ್ತರಕ್ಕೆ ಬೆಳೆಯುತ್ತಾರೆಂದು ಯಾರೂ ಊಹಿಸಿರಲಿಲ್ಲ. ಆರಂಭದಲ್ಲಿ ಭಾರತ ಟೆಸ್ಟ್‌ ತಂಡದಲ್ಲಿ ಖಾಯಂ ಆರಂಭಿಕರಾಗಿ ಬೆಳೆದ ಅವರು ಅದ್ಭುತ ಬ್ಯಾಟಿಂಗನ್ನೂ ಮಾಡಿದ್ದರು. ಮುಂದೆ ಐಪಿಎಲ್‌ನಲ್ಲಿ…

 • 55 ವರ್ಷಗಳಲ್ಲಿ ಮೊದಲ ಸಲ ಭಾರತ ಟೆನಿಸ್‌ ತಂಡ ಪಾಕಿಸ್ಥಾನಕ್ಕೆ

  ಹೊಸದಿಲ್ಲಿ: ಕಳೆದ 55 ವರ್ಷಗಳ ಭಾರತ ಟೆನಿಸ್‌ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ತಂಡವೊಂದು ಪಾಕಿಸ್ಥಾನಕ್ಕೆ ತೆರಳಿ ಟೆನಿಸ್‌ ಆಡಲು ಸಜ್ಜಾಗಿದೆ. ಡೇವಿಸ್‌ ಕಪ್‌ ಏಶ್ಯ-ಓಸಿಯಾನಿಯ ಗುಂಪು-1ರ ಸ್ಪರ್ಧೆಯ ಅಂಗವಾಗಿ ಭಾರತ ತಂಡ ಪಾಕಿಸ್ಥಾನಕ್ಕೆ ತೆರಳಲಿದೆ. ಸೆ….

 • ಭಾರತ ತಂಡಕ್ಕೆ ಶುಭ ಕೋರಿದ ಪ್ರಧಾನಿ ಮೋದಿ

  ಹೊಸದಿಲ್ಲಿ: ಏಕದಿನ ವಿಶ್ವಕಪ್‌ ಕ್ರಿಕೆಟ್‌ ಕೂಟದಲ್ಲಿ ಪಾಲ್ಗೊಂಡಿರುವ ವಿರಾಟ್‌ ಕೊಹ್ಲಿ ನೇತೃತ್ವದ ಭಾರತೀಯ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಸೌತಾಂಪ್ಟನ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಪಂದ್ಯ ಆರಂಭವಾಗುವುದಕ್ಕೂ ಮೊದಲು ಅವರು ಟ್ವೀಟ್‌ ಮಾಡಿ ಶುಭ…

 • ಮಾ. 23 ರಿಂದ ಅಜ್ಲಾನ್‌ ಶಾ ಕಪ್‌ ಹಾಕಿ ಭಾರತ ತಂಡ ಪ್ರಕಟ

  ಹೊಸದಿಲ್ಲಿ: ಮಾರ್ಚ್‌ 23ರಿಂದ ಆರಂಭವಾಗಲಿರುವ “ಅಜ್ಲಾನ್‌ ಶಾ ಕಪ್‌’ ಹಾಕಿ ಕೂಟಕ್ಕೆ ಭಾರತ ತಂಡ ಪ್ರಕಟವಾಗಿದ್ದು, ತಂಡ ಯುವ ಆಟಗಾರರಿಂದ ತುಂಬಿಕೊಂಡಿದೆ. ಯುವ ಆಟಗಾರರನ್ನೊಳಗೊಂಡ 18 ಸದಸ್ಯರ ತಂಡವನ್ನು ಮನ್‌ಪ್ರೀತ್‌ ಸಿಂಗ್‌ ಮುನ್ನಡೆಸಲಿದ್ದಾರೆ. ಉಪನಾಯಕನಾಗಿ ಸುರೇಂದರ್‌ ಕುಮಾರರ ಆಯ್ಕೆಯಾಗಿದ್ದಾರೆ. ಕೂಟ…

 • ಟೆಸ್ಟ್‌ ಸರಣಿ ಸೋತರೂ ಭಾರತ ನಂ. ವನ್‌

  ಲಂಡನ್‌: ಇಂಗ್ಲೆಂಡ್‌ ವಿರುದ್ಧ ನಡೆದ ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಭಾರತ ಸೋತರೂ ಐಸಿಸಿ ಟೆಸ್ಟ್‌ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಇಂಗ್ಲೆಂಡ್‌ ಈ ಸರಣಿಯನ್ನು 4-1 ಅಂತರದಿಂದ ಗೆದ್ದು ರ್‍ಯಾಂಕಿಂಗ್‌ನಲ್ಲಿ 4ನೇ ಸ್ಥಾನ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ವಿರಾಟ್‌ ಕೊಹ್ಲಿ ತಂಡ…

 • ಟೀಮ್‌ ಇಂಡಿಯಾ; 203 ರನ್‌ ವಿಜಯ

  ನಾಟಿಂಗ್‌ಹ್ಯಾಮ್‌: ನಿರೀಕ್ಷೆಯಂತೆ ಭಾರತ ತಂಡ ನಾಟಿಂಗ್‌ಹ್ಯಾಮ್‌ ಟೆಸ್ಟ್‌ ಪಂದ್ಯವನ್ನು ದೊಡ್ಡ ಅಂತರದಿಂದ ಗೆದ್ದಿದೆ. ಸತತ 2 ಸೋಲುಗಳಿಂದ ಕಂಗೆಟ್ಟ ಟೀಮ್‌ ಇಂಡಿಯಾ 203 ರನ್ನುಗಳ ಪ್ರಚಂಡ ಗೆಲುವು ಸಾಧಿಸಿ ಉಳಿದೆರಡು ಪಂದ್ಯಗಳ ಕುತೂಹಲವನ್ನು ಹೆಚ್ಚಿಸುವಂತೆ ಮಾಡಿದೆ.  ಗೆಲುವಿಗಾಗಿ 521…

 • ಚಾಂಪಿಯನ್ಸ್‌  ಟ್ರೋಫಿ ಹಾಕಿ: ತಂಡಕ್ಕೆ ಮರಳಿದ ಸರ್ದಾರ್‌, ಲಾಕ್ರಾ

  ಹೊಸದಿಲ್ಲಿ: ಮುಂಬರುವ ಚಾಂಪಿಯನ್ಸ್‌ ಟ್ರೋಫಿ ಹಾಕಿ ಪಂದ್ಯಾವಳಿಗಾಗಿ ಗುರುವಾರ ಭಾರತ ತಂಡವನ್ನು ಅಂತಿಮಗೊಳಿಸಲಾಗಿದೆ. 18 ಸದಸ್ಯರ ತಂಡದಲ್ಲಿ ಸಾಕಷ್ಟು ಬದಲಾವಣೆಗಳು ಗೋಚರಿಸಿವೆ. ಜೂ. 23ರಿಂದ ಹಾಲೆಂಡಿನ ಬ್ರೆಡಾ ದಲ್ಲಿ ನಡೆಯಲಿರುವ ಈ ಪ್ರತಿಷ್ಠಿತ ಪಂದ್ಯಾವಳಿಗಾಗಿ ಮಾಜಿ ನಾಯಕ ಸರ್ದಾರ್‌ ಸಿಂಗ್‌,…

 • ಆಸ್ಟ್ರೇಲಿಯ ವಿರುದ್ಧದ ಮೊದಲ 3 ಏಕದಿನಕ್ಕೆ ಇಂದು ತಂಡ ಪ್ರಕಟ

  ಹೊಸದಿಲ್ಲಿ: ಪ್ರವಾಸಿ ಆಸ್ಟ್ರೇಲಿಯ ವಿರುದ್ಧ ನಡೆಯಲಿರುವ ಮೊದಲ ಮೂರು ಏಕದಿನ ಪಂದ್ಯಗಳಿಗೆ ರಾಷ್ಟ್ರೀಯ ಆಯ್ಕೆ ಸಮಿತಿ ಭಾರತೀಯ ತಂಡವನ್ನು ರವಿವಾರ ಆಯ್ಕೆ ಮಾಡಲಿದೆ. ಕೌಂಟಿಯಲ್ಲಿ ಆಡುತ್ತಿರುವ ಆಫ್ಸ್ಪಿನ್ನರ್‌ ಆರ್‌. ಅಶ್ವಿ‌ನ್‌ ಅವರಿಗೆ ತಂಡವನ್ನು ಸೇರಿಕೊಳ್ಳುವಂತೆ ಸೂಚನೆ ನೀಡುವ ಸಾಧ್ಯತೆಯಿದೆ….

 • ಆಪತ್ಕಾಲದಲ್ಲಿ ಸಿಂಗ್‌ ಈಸ್‌ಕಿಂಗ್‌

  ಯುವ ಬ್ಯಾಟ್ಸ್‌ಮನ್‌ ಆಗಿ 18ರ ಹರೆಯದಲ್ಲಿಯೇ ಭಾರತ ಕ್ರಿಕೆಟ್‌ ತಂಡಕ್ಕೆ ಕಾಲಿಟ್ಟ ಯುವರಾಜ್‌ ಸಿಂಗ್‌ ಇಂದಿಗೂ ಭಾರತ ತಂಡದ ಆಪತ್ಬಾಂಧವ ಅನ್ನೋದರಲ್ಲಿ ನೋ ಡೌಟ್‌. ಇದನ್ನು ಸದ್ಯ ಇಂಗ್ಲೆಂಡ್‌ನ‌ಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯಲ್ಲಿಯೂ ಸಾಬೀತು ಪಡಿಸಿದ್ದಾರೆ. ಯುವಿ…

ಹೊಸ ಸೇರ್ಪಡೆ