Indira Canteen

 • ಇಂದಿರಾ ಕ್ಯಾಂಟೀನ್‌ ಅಡುಗೆ ಮನೆಗೆ ಬೀಗ

  ಬೆಂಗಳೂರು: ನಾಯಂಡಹಳ್ಳಿಯಲ್ಲಿ ರುವ ಇಂದಿರಾ ಕ್ಯಾಂಟೀನ್‌ ಅಡುಗೆ ಕೋಣೆ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಇಂದಿರಾ ಕ್ಯಾಂಟೀನ್‌ ಅಡುಗೆ ಕೋಣೆ ಜಾಗದಲ್ಲಿ ಹೆರಿಗೆ ಆಸ್ಪತ್ರೆ ನಿರ್ಮಾಣ ಮಾಡಲು ವಸತಿ ಸಚಿವ ವಿ.ಸೋಮಣ್ಣ ಮುಂದಾಗಿದ್ದಾರೆ. ಈ ಸಂಬಂಧ ಸುದ್ದಿಗಾರರ ಜತೆ…

 • ಪ್ರಾರಂಭವಾಗದ ಇಂದಿರಾ ಕ್ಯಾಂಟೀನ್‌

  ರೋಣ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಬಡವರು ಹಾಗೂ ಹಿಂದಳಿದ ಜನರಿಗೆ ರಿಯಾಯ್ತಿ ದರದಲ್ಲಿ ಊಟೋಪಹಾರ ನೀಡುವ ಉದ್ದೇಶದಿಂದ 2016 ರಲ್ಲಿ ಜಾರಿಗೆ ತಂದ ಇಂದಿರಾ ಕ್ಯಾಂಟೀನ್‌ಗೆ ಸೂಕ್ತ ಜಾಗವಿಲ್ಲವೆಂಬ ಕುಂಟು ನೆಪ ಮುಂದಿಟ್ಟುಕೊಂಡು ಅಧಿಕಾರಿಗಳು…

 • ಇಂದಿರಾ ಕ್ಯಾಂಟೀನ್‌ ಉದ್ಘಾಟನೆಗೆ ಮುಹೂರ್ತ ಫಿಕ್ಸ್‌!

  ಸುಳ್ಯ: ಮಹತ್ವಾಕಾಂಕ್ಷಿ ಯೋಜನೆಯಾದ ಇಂದಿರಾ ಕ್ಯಾಂಟೀನ್‌ ಕಾರ್ಯಾರಂಭಕ್ಕೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಜ. 23ರ ಅನಂತರ ಮಿತ ದರದಲ್ಲಿ ಊಟ – ಉಪಾಹಾರದ ಭಾಗ್ಯ ಜನರಿಗೆ ದೊರಕಲಿದೆ. ಕಳೆದ ಎರಡು ವರ್ಷದ ಹಿಂದೆ ತಾಲೂಕು ಕಚೇರಿಯ ಮಿನಿ ವಿಧಾನಸೌಧದ ಬಳಿ…

 • ದಾಸೋಹ ನಿಲ್ಲಿಸಿದ ಇಂದಿರಾ ಕ್ಯಾಂಟೀನ್‌

  ಹುಬ್ಬಳ್ಳಿ: ದುಡಿಯುವ ವರ್ಗಕ್ಕೆ ಕಡಿಮೆ ದರದಲ್ಲಿ ಉಪಹಾರ-ಊಟ ನೀಡಿಕೆ ಉದ್ದೇಶದೊಂದಿಗೆ ಆರಂಭವಾದ ಇಂದಿರಾ ಕ್ಯಾಂಟೀನ್‌ಗಳು ಅನುದಾನ ಕೊರತೆಯಿಂದಾಗಿ ಹುಬ್ಬಳ್ಳಿಯಲ್ಲಿ ಒಂದೊಂದೇ ಕಣ್ಣು ಮುಚ್ಚತೊಡಗಿವೆ. ಈಗಾಗಲೇ ಮೂರು ಕ್ಯಾಂಟೀನ್‌ಗಳು ಬಂದ್‌ ಆಗಿದ್ದು, ಇನ್ನಷ್ಟು ಕ್ಯಾಂಟೀನ್‌ ಗಳು ಮುಚ್ಚುವ ಕಡೆ ಮುಖ…

 • ಇಂದಿರಾ ಕ್ಯಾಂಟೀನ್‌ ಟೆಂಡರ್‌ ರದ್ದು ಮಾಡುವ ಬಗ್ಗೆ ಪರಿಶೀಲನೆ?

  ಬೆಂಗಳೂರು: ಇಂದಿರಾ ಕ್ಯಾಂಟೀನ್‌ನ ನಿರ್ವಹಣೆ ಮತ್ತು ಆಹಾರ ಪೂರೈಕೆಗೆ ಸಂಬಂಧಿಸಿದ ಟೆಂಡರ್‌ ಪ್ರಕ್ರಿಯೆಯಲ್ಲಿ ಚೆಪ್ಟಾಕ್‌ ಮತ್ತು ರಿವಾರ್ಡ್‌ ಸಂಸ್ಥೆಗಳು ಭಾಗವಹಿಸಿವೆ ಎಂದು ಮೇಯರ್‌ ಎಂ. ಗೌತಮ್‌ ಕುಮಾರ್‌ ಹೇಳಿದ್ದಾರೆ. ಸುದ್ದಿಗಾರ ಜತೆ ಸೋಮವಾರ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯ…

 • ಮತ್ತದೇ ಕಂಪನಿಗೆ ಕ್ಯಾಂಟೀನ್‌ ಟೆಂಡರ್‌?

  ಬೆಂಗಳೂರು: ಪಾಲಿಕೆ ವ್ಯಾಪ್ತಿಯ ಏಳು ವಲಯ ಗಳಲ್ಲಿ ಇಂದಿರಾ ಕ್ಯಾಂಟೀನ್‌ನ ಟೆಂಡರ್‌ ಪ್ರಕ್ರಿಯೆ ಅಂತಿಮವಾಗಿದ್ದು, ಪೂರ್ವ ವಲಯದಲ್ಲಿ ಟೆಂಡರ್‌ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ. ಇಂದಿರಾ ಕ್ಯಾಂಟೀನ್‌ ನಿರ್ವಹಣೆಯ ಜವಾಬ್ದಾರಿಯನ್ನು ಚೆಫಾಕ್‌ ಮತ್ತು ರಿವಾರ್ಡ್‌…

 • ಮತಕ್ಷೇತ್ರಕ್ಕೊಂದು ಇಂದಿರಾ ಕ್ಯಾಂಟೀನ್‌ ಆರಂಭಿಸಲು ಸಾರ್ವಜನಿಕರ ಬೇಡಿಕೆ

  ಯಾದಗಿರಿ: ಬಡ ಜನರಿಗೆ ಅನ್ನ ನೀಡುವ ಇಂದಿರಾ ಕ್ಯಾಂಟೀನ್‌ ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ಮುಂದಾಗದೆ ಮತಕ್ಷೇತ್ರಕ್ಕೆ ಒಂದರಂತೆ ಕ್ಯಾಂಟೀನ್‌ ಆರಂಭಿಸುವ ಕುರಿತು ಚಿಂತನೆ ನಡೆಸಲಿ ಎನ್ನುವ ಒತ್ತಾಯ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ. ಡ ಸಾಮಾನ್ಯವಾಗಿ…

 • ಇಂದಿರಾ ಕ್ಯಾಂಟೀನ್‌ ಹೆಸರು ಬದಲಿಲ್ಲ: ಸಿಎಂ

  ಬೆಂಗಳೂರು: ಇಂದಿರಾ ಕ್ಯಾಂಟೀನ್‌ ಹೆಸರು ಬದಲಿಸುವ ಉದ್ದೇಶ ಸರ್ಕಾರಕ್ಕಿಲ್ಲ. ಯಥಾ ಸ್ಥಿತಿಯಲ್ಲೇ ಮುಂದುವರಿಯಲಿದೆ ಎಂದು ಮುಖ್ಯ ಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸ್ಪಷ್ಟಪಡಿಸಿದರು. ಇಂದಿರಾ ಕ್ಯಾಂಟೀನ್‌ ಹೆಸರು ಬದಲಿಸಿ “ಅನ್ನ ಕುಟೀರ’, “ಅನ್ನಪೂರ್ಣೇಶ್ವರಿ’, “ಮಹರ್ಷಿ ವಾಲ್ಮೀಕಿ ಕ್ಯಾಂಟೀನ್‌’ ಹೆಸರು ಇಡಲಾಗುತ್ತದೆ ಎಂಬ ಚರ್ಚೆಗಳು ನಡೆಯುತ್ತಿರುವ…

 • ಇಂದಿರಾ ಕ್ಯಾಂಟೀನ್‌ ಸುತ್ತ ಮುತ್ತ ಸ್ವಚ್ಛತೆ ಮಾಯ

  ಸಿಂಧನೂರು: ನಗರದ ಬಸ್‌ ನಿಲ್ದಾಣ ಮುಂಭಾಗದಲ್ಲಿರುವ ಇಂದಿರಾ ಕ್ಯಾಂಟೀನ್‌ ಅಕ್ಕಪಕ್ಕ ಸ್ವತ್ಛತೆ ಇಲ್ಲದ್ದರಿಂದ ಮತ್ತು ಕೊಳಚೆ ನೀರು ನಿಂತು ದುರ್ವಾಸನೆ ಹರಡಿದ್ದು, ಇಂತಹ ವಾತಾವರಣದಲ್ಲೇ ಜನರು ಊಟ, ಉಪಹಾರ ಸೇವಿಸುವಂತಾಗಿದೆ. ಕಾಂಗ್ರೆಸ್‌ ಸರಕಾರದಲ್ಲಿ ಆಗಿನ ಸಿಎಂ ಸಿದ್ದರಾಮಯ್ಯ ಜನತೆಗೆ…

 • ಮುಧೋಳ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ ಎಂದು?

  ಮುಧೋಳ: ನಗರದಲ್ಲಿ ಬಹುದಿನಗಳಿಂದ ನಿರ್ಮಾಣಗೊಂಡಿರುವ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ ಭಾಗ್ಯ ದೊರೆಯದ ಕಾರಣ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಕಡಿಮೆ ಬೆಲೆಯಲ್ಲಿ ದೊರೆಯಬೇಕಿದ್ದ ಉಪಾಹಾರ ಮತ್ತು ಊಟದ ವ್ಯವಸ್ಥೆ ಗಗನಕುಸುಮವಾಗಿದೆ. ಬಡ ಹಾಗೂ ಮಧ್ಯಮ ವರ್ಗದ ಜನರಿಗೆ…

 • ಇಂದಿರಾ ಕ್ಯಾಂಟಿನ್‌ ಹೆಸರು ಬದಲಾವಣೆ ಬೇಡ: ಸಿದ್ದರಾಮಯ್ಯ

  ಬೆಂಗಳೂರು: ಇಂದಿರಾ ಕ್ಯಾಂಟಿನ್‌ ಹೆಸರು ಬದಲಾವಣೆ ಬೇಡ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಇಂದಿರಾ ಕ್ಯಾಂಟಿನ್‌ ಹೆಸರು ಬದಲಾವಣೆಗೆ ರಾಜ್ಯ ಸರಕಾರ ಚಿಂತನೆ ನಡೆಸಿರುವ ಕುರಿತಂತೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹೆಸರು ಬದಲಾವಣೆಗಿಂತಲೂ ಅದಕ್ಕೆ…

 • ಇಂದಿರಾ ಕ್ಯಾಂಟೀನ್‌ ಆಹಾರ ಎಷ್ಟು ಸುರಕ್ಷಿತ?

  ಬೆಂಗಳೂರು: ಇಂದಿರಾ ಕ್ಯಾಂಟೀನ್‌ ಆಹಾರದಲ್ಲಿ ಹುಳು ಪತ್ತೆಯಾಗುವುದು, ಆಹಾರದ ಮಾದರಿಯನ್ನು ಪಾಲಿಕೆಯ ಅಧಿಕಾರಿಗಳು ಪ್ರಯೋಗಾಲಯಕ್ಕೆ ಕಳುಹಿಸುವುದು ಶಾಸ್ತ್ರಕ್ಕೆ ಎಂಬಂತೆ ನಡೆಯುತ್ತಿದೆ. ಆದರೆ, ಇಲ್ಲಿಯವರೆಗೆ ತಪ್ಪಿತಸ್ಥರ ಮೇಲೆ ಕ್ರಮಕೈಗೊಂಡಿರುವುದು ವರದಿಯಾಗಿಲ್ಲ. ಜೂನ್‌. 29ಕ್ಕೆ ಬೊಮ್ಮನಹಳ್ಳಿಯ ಇಂದಿರಾ ಕ್ಯಾಂಟೀನ್‌ನ ಅಡುಗೆ ಕೋಣೆಯಲ್ಲಿ…

 • ಇಂದಿರಾ ಕ್ಯಾಂಟೀನ್‌ ಹೊಸ ಮೆನು ಡೌಟು

  ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳಲ್ಲಿ ಚಪಾತಿ, ರಾಗಿ ಮುದ್ದೆ, ಮಂಗಳೂರು ಬನ್ಸ್‌ ಸೇರಿದಂತೆ ಹೊಸ ಮೆನು (ತಿಂಡಿ ಪಟ್ಟಿ) ಬದಲಾಯಿಸುವ ಯೋಜನೆ ಜಾರಿ ಸದ್ಯಕ್ಕೆ ಡೌಟ್‌. ಆಗಸ್ಟ್‌ ಎರಡನೇ ವಾರದಿಂದಲೇ ಇಂದಿರಾ ಕ್ಯಾಂಟೀನ್‌ ಗಳಲ್ಲಿ ಹೊಸ ಮೆನು ಪರಿಚಯಿಸಬೇಕಿತ್ತು. ಆದರೆ,…

 • ಇಂದಿರಾ ಕ್ಯಾಂಟೀನ್‌ಗೆ ಹಿಡಿದ ಗ್ರಹಣ

  ಕುಂದಗೋಳ: ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿದ್ದ ಇಂದಿರಾ ಕ್ಯಾಂಟೀನ್‌ಗೆ ಪಟ್ಟಣದಲ್ಲಿ ಗ್ರಹಣ ಹಿಡಿದಿದೆ. ರಾಜ್ಯದಲ್ಲಿ ಅನೇಕ ಕಡೆ ಹಸಿದ ಹೊಟ್ಟೆಗೆ ಕಡಿಮೆ ದರದಲ್ಲಿ ಕ್ಯಾಂಟೀನ್‌ಗಳು ಆಹಾರ ನೀಡುತ್ತಿದ್ದರೆ, ಪಟ್ಟಣದಲ್ಲಿ ಮಾತ್ರ ಕಟ್ಟಡವೇ ಇನ್ನೂ ಮೇಲೇಳುತ್ತಿಲ್ಲ. ಕಳೆದ ಫೆಬ್ರವರಿಯಲ್ಲಿ…

 • ಇಂದಿರಾ ಕ್ಯಾಂಟೀನ್‌: ಪಾಲಿಕೆಗೆ ಆರ್ಥಿಕ ಹೊರೆ

  ಬೆಂಗಳೂರು: ಇಂದಿರಾ ಕ್ಯಾಂಟೀನ್‌ ಯೋಜನೆಗೆ ಶೇ.50 ಆರ್ಥಿಕ ಹೊರೆ ಭರಿಸಲು ರಾಜ್ಯ ಸರ್ಕಾರ ಹಿಂದೇಟು ಹಾಕಿದ್ದು, ಶೇ.25 ಮಾತ್ರ ನೆರವು ಭರವಸೆ ನೀಡಿದೆ. ಹೀಗಾಗಿ, ಪಾಲಿಕೆ ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿದೆ. ಯೋಜನೆಯ ಶೇ.100 ರಾಜ್ಯ ಸರ್ಕಾರವೇ…

 • ಇಂದಿರಾ ಕ್ಯಾಂಟೀನ್‌ ಇನ್ನು ಆನ್‌ಲೈನ್‌!

  ಕೊಪ್ಪಳ: ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ ಮಹತ್ವಾಕಾಂಕ್ಷಿ ಇಂದಿರಾ ಕ್ಯಾಂಟೀನ್‌ ಯೋಜನೆಯ ಪ್ರತಿಯೊಂದು ಮಾಹಿತಿಯೂ ಇನ್ಮುಂದೆ ಆನ್‌ಲೈನ್‌ನಲ್ಲಿ ಸಂಗ್ರಹವಾಗಲಿದೆ. ಪ್ರತಿ ನಿತ್ಯ ಜನತೆ ಊಟ, ಉಪಾಹಾರ ಪಡೆದ ವಿವರ ಜತೆಗೆ ಕ್ಯಾಂಟೀನ್‌ನಲ್ಲಿ ಸಿದ್ಧಗೊಳ್ಳುವ ಪದಾರ್ಥ ವೀಕ್ಷಣೆಗೆ ಅಧಿಕಾರಿ…

 • ಇಂದಿರಾ ಕ್ಯಾಂಟಿನ್‌ ಆಹಾರದಲ್ಲಿ ಕಲ್ಲಿನ ಚೂರು!

  ಕುಣಿಗಲ್: ತಾಲೂಕು ಕಚೇರಿ ಆವರಣದಲ್ಲಿ ನಾಗರಿಕರಿಗೆ ಕಡಿಮೆ ದರದಲ್ಲಿ ಉಪಾಹಾರ ಮತ್ತು ಊಟ ಒದಗಿಸಲು ಪ್ರಾರಂಭಿಸಿರುವ ಇಂದಿರಾ ಕ್ಯಾಂಟಿನ್‌ ಗುಣಮಟ್ಟದ ಆಹಾರ ವಿತರಿಸುವಲ್ಲಿ ವಿಫಲವಾಗಿದೆ ಎಂಬ ಸಾರ್ವಜನಿಕರಿಂದ ಆರೋಪ ಕೇಳಿ ಬಂದಿದೆ. ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿ…

 • ಇಂದಲ್ಲ ನಾಳೆ ಆರಂಭಗೊಳ್ಳಬಹುದೆಂಬ ನಿರೀಕ್ಷೆಗೆ ತಣ್ಣೀರು ?

  ಬೆಳ್ತಂಗಡಿ: ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚ ಲಾಗುತ್ತದೆ, ಮುಚ್ಚುವುದನ್ನು ಕಾಂಗ್ರೆಸ್‌ ವಿರೋಧಿಸುತ್ತದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಆದರೆ ಬೆಳ್ತಂಗಡಿಯಲ್ಲಿ ಕ್ಯಾಂಟೀನನ್ನು ಮುಚ್ಚುವುದಕ್ಕೆ ಅವ ಕಾಶವೇ ಇಲ್ಲ. ಅಂದರೆ ಇಲ್ಲಿ ಕ್ಯಾಂಟೀನ್‌ಇನ್ನೂ ಆರಂಭಗೊಂಡಿಲ್ಲ ! ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಇಂದಿರಾ…

 • ಆರ್ಥಿಕ ಮುಗ್ಗಟ್ಟು: ಇಂದಿರಾ ಕ್ಯಾಂಟೀನ್‌ಗೆ ಇತಿಶ್ರೀ ?

  ಬೆಂಗಳೂರು: ಆರ್ಥಿಕ ಮುಗ್ಗಟ್ಟಿನಿಂದಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್‌ ಮುಚ್ಚುವ ಹಂತಕ್ಕೆ ಬಂದು ನಿಂತಿದೆ. ಇಂದಿರಾ ಕ್ಯಾಂಟೀನ್‌ ಯೋಜನೆಗೆ ರಾಜ್ಯ ಸರ ಕಾರ ದಿಂದ ಸೂಕ್ತ ಅನುದಾನ ದೊರೆಯದ ಕಾರಣ ಮುಂದುವರಿಸಲು ಸಾಧ್ಯವಿಲ್ಲ ಎಂದು ಬೃಹತ್‌…

 • ಇಂದಿರಾ ಕ್ಯಾಂಟೀನ್‌ ಮುಚ್ಚುವ ಸ್ಥಿತಿ ನಿರ್ಮಾಣ

  ಬೆಂಗಳೂರು: ಇಂದಿರಾ ಕ್ಯಾಂಟೀನ್‌ ನಿರ್ವಹಣೆಗೆ ಆರ್ಥಿಕ ಸಂಕಷ್ಟ ಉಂಟಾಗಿದೆ. ಈ ತಿಂಗಳ ಅಂತ್ಯದ ಒಳಗೆ ರಾಜ್ಯ ಸರ್ಕಾರ ಅಥವಾ ಬಿಬಿಎಂಪಿ ಇಂದಿರಾ ಕ್ಯಾಂಟೀನ್‌ ನಿರ್ವಹಣೆಗೆ ಅನುದಾನ ನೀಡದಿದ್ದಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚಬೇಕಾದ ಪರಿಸ್ಥಿತಿ ಎದುರಾಗಲಿದೆ ಎಂದು ಬಿಬಿಎಂಪಿ ಆಯುಕ್ತ…

ಹೊಸ ಸೇರ್ಪಡೆ