Infrastructure

 • ಮೂಲಭೂತ ಸೌಕರ್ಯ ಒದಗಿಸುವುದು ಕರ್ತವ್ಯ

  ದೇವನಹಳ್ಳಿ: ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ಜನಪ್ರತಿನಿಧಿಗಳ ಕರ್ತವ್ಯ ಎಂದು ಶಾಸಕ ಎಲ್‌.ಎಲ್‌ ನಾರಾಯಣಸ್ವಾಮಿ ಹೇಳಿದರು. ಗಂಗವಾರ ಚೌಡಪ್ಪನಹಳ್ಳಿ ಗ್ರಾಪಂ 2018-19 ನೇ ಸಾಲಿನ ಗ್ರಾಮಸಭೆ ಉದ್ಘಾಟಿಸಿ ಮಾತನಾಡಿದರು. ಗ್ರಾ ಪಂ ವ್ಯಾಪಿಯ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವ…

 • ಕಾಡಂಚಿನ ಗ್ರಾಮಗಳಿಗೆ ಮೂಲಸೌಕರ್ಯ ಕಲ್ಪಿಸಿ

  ಹನೂರು: ದೊಡ್ಡಾಣೆ ಸೇರಿದಂತೆ ಕೊಕ್ಕಬರೆ, ತೋಕೆರೆ ಗ್ರಾಮಗಳಿಗೆ ರಸ್ತೆ ನಿರ್ಮಿಸಲಾಗಿದ್ದು ಅರಣ್ಯ ಇಲಾಖೆಯಿಂದ ಪ್ರತಿದಿನ 3 ಅವಧಿಯಲ್ಲಿ ವಾಹನ ಸೌಲಭ್ಯ ಕಲ್ಪಿಸಬೇಕು ಮತ್ತು ಪಡಿತರ ಸೇರಿದಂತೆ ಎಲ್ಲಾ ಅಗತ್ಯ ಸಾಮಗ್ರಿಗಳನ್ನು ಆಯಾ ಗ್ರಾಮಗಳಲ್ಲಿಯೇ ವಿತರಿಸಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ…

 • ಜನರಲ್‌ ಆಸ್ಪತ್ರೆ: ಆ್ಯಂಬುಲೆನ್ಸ್‌  ಸಾಗಲು ದಾರಿಯಿಲ್ಲ

  ಕಾಸರಗೋಡು: ಮೂಲ ಸೌಕರ್ಯ ಕಲ್ಪಿಸುವಲ್ಲಿ ವಿಫಲವಾಗುತ್ತಿದ್ದರೂ ಕಾಸರಗೋಡು ನಗರದಲ್ಲಿ ದಿನದಿಂದ ದಿನಕ್ಕೆ ವಾಹನ ದಟ್ಟಣೆ ಮಿತಿ ಮೀರುತ್ತಿದೆ. ಆದರೆ ವಾಹನಗಳಿಗೆ ಸುಗಮವಾಗಿ ಸಾಗಲು ವ್ಯವಸ್ಥಿತವಾಗಿ ರಸ್ತೆಯಾಗಲಿ, ಪೊಲೀಸ್‌ ಸೇವೆಯಾಗಲಿ ಲಭ್ಯವಿಲ್ಲ. ಅಲ್ಲದೆ ವಾಹನ ಚಾಲಕರೂ ಟ್ರಾಫಿಕ್‌ ನಿಯಮ ಉಲ್ಲಂಘಿಸುತ್ತಿರುವುದು…

 • ಬಾಂಜಾರುಮಲೆ: ಕನಿಷ್ಠ ಇನ್ನೂ ಎರಡು ಸೇತುವೆ ಬೇಕು

  ಬೆಳ್ತಂಗಡಿ: ಇತ್ತೀಚೆಗಷ್ಟೇ ಭೀಕರ ನೆರೆಯಿಂದ ಬಾಂಜಾರುಮಲೆಗೆ ಸಂಪರ್ಕ ಕಲ್ಪಿಸುವ ಸೇತುವೆ ಕೊಚ್ಚಿಹೋದ ಎರಡೇ ದಿನಗಳಲ್ಲಿ ಸ್ಟೀಲ್‌ ಬ್ರಿಡ್ಜ್ ನಿರ್ಮಾಣ ಮಾಡಿಸಿದ ಶಾಸಕರು, ತಹಶೀಲ್ದಾರ್‌ ಸಹಿತ ಇಡೀ ಅಧಿಕಾರಿ ವರ್ಗಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ, ಅನೇಕ ವರ್ಷಗಳಿಂದಲೂ ಮೂಲಸೌಕರ್ಯ…

 • ಮೂಲ ಸೌಕರ್ಯಕ್ಕೆ ಒತ್ತಾಯಿಸಿ ವಿದ್ಯಾರ್ಥಿನಿಯರ ಧರಣಿ

  ದೊಡ್ಡಬಳ್ಳಾಪುರ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕೊಠಡಿ, ಶೌಚಾಲಯ ಸೇರಿದಂತೆ ಮೂಲಸೌಕರ್ಯಗಳನ್ನು ಒದಗಿಸಿಬೇಕೆಂದು ಒತ್ತಾಯಿಸಿ ಕಾಲೇಜು ವಿದ್ಯಾರ್ಥಿನಿಯರು ತಾಲೂಕು ಕಚೇರಿ ಮುಂದೆ ಧರಣಿ ನಡೆಸಿದರು. ಹೆಸರಿಗೆ ಮಾತ್ರ ಮಹಿಳಾ ಪದವಿ ಕಾಲೇಜು. ಆದರೆ ಕಾಲೇಜಿನಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೇ…

 • ಮೂಲಸೌಕರ್ಯ ಪುನರ್‌ ನಿರ್ಮಾಣಕ್ಕೆ ಒತ್ತು

  ಬೆಂಗಳೂರು: ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳು ಸೇರಿ ಸಾಕಷ್ಟು ಮೂಲಸೌಕರ್ಯ ನಷ್ಟಗೊಂಡಿದ್ದು ಅವುಗಳ ಪುನರ್‌ ನಿರ್ಮಾಣದ ಕಾರ್ಯಕ್ಕೆ ಒತ್ತು ನೀಡಲಾಗುವುದು ಎಂದು ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ….

 • ಮೂಲ ಸೌಕರ್ಯ ಅಭಿವೃದ್ಧಿಗೆ ಆದ್ಯತೆ: ಶಾಸಕ

  ದೇವನಹಳ್ಳಿ: ವಿದ್ಯಾರ್ಥಿಗಳಿಗೆ ನೀಡಿರುವ ಸೈಕಲ್‌ಗ‌ಳು ವಿದ್ಯಾಭ್ಯಾಸಕ್ಕಾಗಿ ಮಾತ್ರ ಬಳಕೆಯಾಗಬೇಕು. ಸರ್ಕಾರದಿಂದ ಸಿಗುವ ಸೌಲಭ್ಯ ಬಳಸಿಕೊಂಡು ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉನ್ನತಿ ಸಾಧಿಸಬೇಕು ಎಂದು ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ ತಿಳಿಸಿದರು. ತಾಲೂಕಿನ ಬಚ್ಚಹಳ್ಳಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಹಮ್ಮಿಕೊಂಡಿದ್ದ ಕುಂದಾಣ ಹೋಬಳಿ ಸೈಕಲ್‌…

 • ಪನ್ನೆಯ 2 ಕುಟುಂಬಗಳಿಗೆ ಸೌಕರ್ಯ ಸೊನ್ನೆ

  ಸುಬ್ರಹ್ಮಣ್ಯ: ಹರಕು ಮುರುಕಲು ಪ್ಲಾಸ್ಟಿಕ್‌ ಹೊದಿಕೆ. ಮಳೆ ಬಂದರೆ ಸೋರುವ ಬಿಡಾರ. ಕತ್ತಲಾಗುತ್ತಿದ್ದಂತೆ ಪಕ್ಕದ ಪೊದೆಗಳಿಂದ ಬರುವ ವಿಷ ಜಂತುಗಳ ಹಾವಳಿ, ಭಾರೀ ಗಾಳಿ – ಮಳೆ ಬಂದರಂತೂ ತಪ್ಪದ ಜಾಗರಣೆ. ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕ ಗ್ರಾ.ಪಂ. ವ್ಯಾಪ್ತಿಯ…

 • ಚೆಲುವನಹಳ್ಳಿಗೆ ಮೂಲಭೂತ ಸೌಲಭ್ಯ ಮರೀಚಿಕೆ

  ಕೊಳ್ಳೇಗಾಲ: ಕುಡಿಯುವ ನೀರು, ವಿದ್ಯುತ್‌, ಚರಂಡಿಯಂಥ ಮೂಲಭೂತ ಸೌಕರ್ಯವಿಲ್ಲದೇ ತಾಲೂಕಿನ ಚೆಲುವನಹಳ್ಳಿ ಗ್ರಾಮದ ಜನರು ಪ್ರತಿನಿತ್ಯ ಪರದಾಡುವಂತಾ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ಧನಗೆರೆ ಗ್ರಾಪಂ ವ್ಯಾಪ್ತಿಗೆ ಸೇರಿದ ಚೆಲುವನಹಳ್ಳಿ ಗ್ರಾಮದಲ್ಲಿ ದಿನಕ್ಕೆ ಮಧ್ಯಾಹ್ನದ ವೇಳೆ ಒಂದು ಬಾರಿ ಮಾತ್ರ…

 • ಪಡುವನ್ನೂರು: ಬಡ ಕುಟುಂಬಕ್ಕೆ ಸೌಕರ್ಯವಿಲ್ಲ

  ನಗರ: ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದಲ್ಲಿ ಬಡ ಕುಟುಂಬವೊಂದು ಮೂಲ ಸೌಕರ್ಯವಿಲ್ಲದೆ ಪರದಾಡುತ್ತಿದೆ. ಪ್ರತಿಯೊಬ್ಬರಿಗೂ ಮೂಲಸೌಕರ್ಯ ಒದಗಿಸುವುದು ಆಡಳಿತದ ಜವಾಬ್ದಾರಿ.ಆದರೆ ಈ ಕುಟುಂಬ ಈಗಲೂ ಮೂಲ ಸೌಕರ್ಯವಿಲ್ಲದೆ ತೊಂದರೆ ಅನುಭವಿಸುತ್ತಿದೆ. ಪಡುವನ್ನೂರು ಗ್ರಾಮದ ಮೂಡಾಯೂರು ನಿವಾಸಿ ದಿ| ಸುಂದರ…

 • ಉಪಕಾರ ಕಾಲೋನಿಯಲ್ಲಿ ಮೂಲಸೌಕರ್ಯ ಮರೀಚಿಕೆ

  ಗುಂಡ್ಲುಪೇಟೆ: ತಾಲೂಕಿನ ಕಾಡಂಚಿನ ಉಪಕಾರ ಕಾಲೋನಿ ಗ್ರಾಮ ಮೂಲಸೌಕರ್ಯದಿಂದ ವಂಚಿತವಾಗಿದೆ. ಪರಿಶಿಷ್ಟ ಜಾತಿಯವರೇ ಹೆಚ್ಚು ವಾಸಿಸುತ್ತಿರುವ ಈ ಗ್ರಾಮದಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ. ವಸತಿ ಯೋಜನೆಯ ಮನೆಗಳು ಸೇರಿದಂತೆ ಮೂಲಸೌಕರ್ಯಗಳ ಕೊರತೆಯಿದ್ದರೂ ಸಹ,…

 • ಮೂಲಸೌಕರ್ಯ ಕಲ್ಪಿಸಲು ಆಗ್ರಹ

  ಬೈಲಹೊಂಗಲ: ಪಟ್ಟಣದ ಕೆರೆಯ ದಂಡೆಯ ನಿವಾಸಿಗಳು ಮಳೆ ನೀರಿನಿಂದಾಗುವ ಹಾನಿ ತಪ್ಪಿಸಬೇಕು. ಸ್ವಚ್ಛತೆ ಕಾಪಾಡಬೇಕು. ಶಾಶ್ವತ ನೆಲೆ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ರವಿವಾರ ಪ್ರತಿಭಟನೆ ನಡೆಸಿದರು. ತಮ್ಮಗಾಗುತ್ತಿರುವ ಅನ್ಯಾಯಕ್ಕೆ ಕೂಡಲೇ ಪುರಸಭೆ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಪಂದಿಸಬೇಕು ಇಲ್ಲದಿದ್ದರೆ ಪುರಸಭೆಗೆ…

 • ಜನರಿಗೆ ಮೂಲ ಸೌಕರ್ಯ ಕಲ್ಪಿಸಲು ಒತ್ತಾಯ

  ಯಾದಗಿರಿ: ನಗರದ ಮಹಾತ್ಮ ಗಾಂಧಿ ನಗರ ತಾಂಡಾದ ಜನರಿಗೆ ಮೂಲ ಸೌಕರ್ಯಗಳನ್ನು ನೀಡದಿರುವ ಸರ್ಕಾರ ನಿರ್ಲಕ್ಷ್ಯವನ್ನು ಸೋಷಲಿಸ್ಟ್‌ ಯೂನಿಟಿ ಸೆಂಟರ್‌ ಆಫ್‌ ಇಂಡಿಯಾ (ಕಮ್ಯುನಿಸ್ಟ್‌) ಜಿಲ್ಲಾ ಸಂಘಟನಾ ಸಮಿತಿ ತೀವ್ರ ಖಂಡಿಸಿದೆ. ನಗರದ ಹೃದಯ ಭಾಗದಲ್ಲಿರುವ ಗಾಂಧಿ ನಗರದಲ್ಲಿ…

 • ಮತಗಟ್ಟೆಯಲ್ಲಿ ಸೌಲಭ್ಯ ಲೋಪವಾದರೆ ಕಠಿನ ಕ್ರಮ: ಸಿಇಒ ಎಚ್ಚರಿಕೆ

  ಉಡುಪಿ: ಚುನಾವಣ ಆಯೋಗದ ಸೂಚನೆಯಂತೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕಾಗಿದ್ದು ಇದರಲ್ಲಿ ಯಾವುದೇ ರೀತಿಯ ಲೋಪವಾದರೆ ಸಂಬಂಧಪಟ್ಟವರ ವಿರುದ್ಧ ಕಠಿನ ಕ್ರಮ ಜರುಗಿಸುವುದಾಗಿ ಜಿ. ಪಂ. ಸಿಇಒ ಸಿಂಧೂ ಬಿ. ರೂಪೇಶ್‌ ಎಚ್ಚರಿಸಿದ್ದಾರೆ. ಅವರು ಶುಕ್ರವಾರ…

 • ಮೂಲ ಸೌಕರ್ಯ ಮರೀಚಿಕೆ

  ಸಂತೆಮರಹಳ್ಳಿ: ಹಳ್ಳಬಿದ್ದ ರಸ್ತೆಗಳು, ನೀರು ಚಲಿಸದ ಚರಂಡಿ, ಪಾಚಿಕಟ್ಟಿರುವ, ಗಿಡಕಂಟಿ ಬೆಳೆದಿರುವ ಕುಡಿಯುವ ನೀರಿನ ತೊಂಬೆಗಳಲ್ಲಿ ನೀರು ತುಂಬಿಸಿಕೊಳ್ಳುವ ಅನಿವಾರ್ಯತೆ, ಉರಿಯದ ಬೀದಿ ದೀಪಗಳು ಕತ್ತಲೆಯಲ್ಲೇ ಕಾಲ ಕಳೆಯುವ ನಾಗರಿಕರು !  ಇದು ಯಳಂದೂರು ತಾಲೂಕಿನ ಮದ್ದೂರು ಗ್ರಾಮ…

 • ಮತಗಟ್ಟೆ ಮೂಲ ಸೌಕರ್ಯ ಪರಿಶೀಲಿಸಿ

  ಚಾಮರಾಜನಗರ: ಮುಂಬರುವ ಲೋಕಸಭಾ ಚುನಾವಣೆಗಾಗಿ ಈಗಾಗಲೇ ಗುರುತಿಸಲಾಗಿರುವ ಮತಗಟ್ಟೆಗಳಲ್ಲಿ ಮೂಲಸೌಕರ್ಯ ಪರಿಶೀಲಿಸಿ ಮೂರು ದಿನಗಳೊಳಗೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ಸೂಚನೆ ನೀಡಿದರು. ನಗರದ ಜಿಪಂ ಸಭಾಂಗಣದಲ್ಲಿ, ಲೋಕಸಭಾ ಚುನಾವಣೆಗೆ ನಿಯೋಜಿತರಾಗಿರುವ ಸಹಾಯಕ ಚುನಾವಣಾಧಿಕಾರಿಗಳು,…

 • ಇನ್ನೂ ಮುಕ್ತಿ ಕಾಣದ ಪೊಲೀಸ್‌ ಸಮಸ್ಯೆಗಳು

  ಬೆಂಗಳೂರು: ಹಿರಿಯ ಅಧಿಕಾರಿಗಳಿಂದ ನಿಂದನೆ, ಕಡ್ಡಾಯ ವಾರದ ರಜೆ ನೀಡಲು ಮೀನ-ಮೇಷ, ಮಹಿಳಾ ಪೊಲೀಸ್‌ ಸಿಬ್ಬಂದಿಗೆ ಇನ್ನೂ ಸಿಗದ ಪ್ರತ್ಯೇಕ ಶೌಚಾಲಯ… ಈ ರೀತಿಯ ಸಾಲು ಸಾಲು ಸಮಸ್ಯೆಗಳಿಂದ ಕೆಳಹಂತದ ಸಿಬ್ಬಂದಿಗೆ ಇನ್ನೂ ಮುಕ್ತಿ ಸಿಕ್ಕಿಲ್ಲ. ಕಳೆದ ಎರಡು…

 • ಶಿಥಿಲಗೊಂಡ ಸೇತುವೆಯಲ್ಲಿ ಸಂಚಾರವೇ ದುಸ್ತರ!

  ಸಿದ್ದಾಪುರ: ಹಳ್ಳಿ-ಪೇಟೆಗಳ ನಡುವಿನ ಸಂಪರ್ಕ ಕೊಂಡಿ ಕಳಚಿದರೆ ಹಳ್ಳಿ ನಿವಾಸಿಗಳ ಗೋಳು ಹೇಳತೀರದು. ಅಂತಹದರಲ್ಲಿ ನಾಡಿನಿಂದ ಬಹು ದೂರ ಪಶ್ಚಿಮ ಘಟ್ಟದ ತಪ್ಪಲಿನ ಕಾಡಿನ ಅಂಚಿನಲ್ಲಿ ವಾಸಿಸುವರ ಊರಿನ ಸಂಪರ್ಕಕೊಂಡಿ ಕಳಚಿದರೆ ಅವರ ಬದುಕು ಹೇಗಿರಬೇಡ? ಅಂತಹದೊಂದು ಪರಿಸ್ಥಿತಿ…

 • ಮೂಲಸೌಕರ್ಯ, ಮಹಿಳಾ ಬ್ಯಾಂಕ್‌ ಗುರಿ

  ಮೈಸೂರು: ದೇವರಾಜ ಅರಸರ ಗರಡಿಯಲ್ಲೇ ರಾಜಕೀಯ ಆರಂಭಿಸಿದ ಅಡಗೂರು ಎಚ್‌.ವಿಶ್ವನಾಥ್‌, ಬದಲಾದ ಪರಿಸ್ಥಿತಿಯಲ್ಲಿ ಅರಸರ ಕರ್ಮಭೂಮಿ ಹುಣಸೂರು ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ತಮ್ಮ ಸ್ಪರ್ಧೆ ಕುರಿತು “ಉದಯವಾಣಿ’ ಜೊತೆಗೆ ಉದ್ದೇಶಿತ ಯೋಜನೆಗಳನ್ನು ಹಂಚಿಕೊಂಡರು. * ಹುಣಸೂರು ಕ್ಷೇತ್ರದ…

 • ಮಾರುಕಟ್ಟೆಗಳ ಸ್ಥಿತ್ಯಂತರ; ಗ್ರಾಹಕನ ಬೇಡಿಕೆಗೆ ಸಂತೃಪ್ತಿ ಎಂಬುದಿಲ್ಲ!

  ಯಾವುದೋ ವಸ್ತುವಿಗೆ ಬೇಡಿಕೆ ಸಲ್ಲಿಸಿ ದಿನಗಳು ಅಥವಾ ತಿಂಗಳು‌ಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಇಂದಿಲ್ಲ. ಕಾರು, ಸ್ಕೂಟರನ್ನು ಕೂಡ ಸಂತೆಯಲ್ಲಿ ತರಕಾರಿ ಕೊಂಡಂತೆ ಖರೀದಿಸಿ ತರಬಹುದು. ಇದಕ್ಕೆ ತಕ್ಕಂತೆ ವಸ್ತುವೈವಿಧ್ಯ ಎಷ್ಟೇ ಇರಲಿ, ಮಾರುಕಟ್ಟೆ ಎಷ್ಟೇ ಬದಲಾಗಲಿ; ಗ್ರಾಹಕನ ಬೇಡಿಕೆಗೆ…

ಹೊಸ ಸೇರ್ಪಡೆ