JDS Party

 • ಮಡಿಕೇರಿಯಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಜಂಟಿ ಪ್ರತಿಭಟನೆ

  ಮಡಿಕೇರಿ: ಕಾಂಗ್ರೆಸ್‌ ಮುಖಂಡ ಡಿ.ಕೆ.ಶಿವಕುಮಾರ್‌ ಅವರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಹಾಗೂ ಜೆಡಿಎಸ್‌ ಪಕ್ಷದ ಕಾರ್ಯಕರ್ತರು ನಗರದಲ್ಲಿ ಜಂಟಿಯಾಗಿ ಪ್ರತಿಭಟನೆ ನಡೆಸಿದರು. ಸುರಿಯುತ್ತಿದ್ದ ಧಾರಾಕಾರ ಮಳೆಯ ನಡುವೆಯೇ ನಗರದ ಗಾಂಧಿ ಮಂಟಪದಿಂದ ಜನರಲ್‌ ತಿಮ್ಮಯ್ಯ…

 • ಜೆಡಿಎಸ್‌ ಶಾಸಕರಿಗೂ ವಿಪ್‌ ಜಾರಿ

  ಬೆಂಗಳೂರು: ವಿಧಾನಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ಜೆಡಿಎಸ್‌ ಪಕ್ಷದಿಂದ ಎಲ್ಲ ಶಾಸಕರಿಗೂ ವಿಪ್‌ ಜಾರಿ ಮಾಡಲಾಗಿದೆ. ಜು.12 ರಿಂದ 26 ರವರೆಗೆ ನಡೆಯಲಿರುವ ಅಧಿವೇಶನದಲ್ಲಿ ಕಡ್ಡಾಯವಾಗಿ ಹಾಜರಿದ್ದು, ಮಂಡನೆಯಾಗುವ ವಿತ್ತೀಯ ವಿಧೇಯಕಗಳು,ಶಾಸನಗಳು ಹಾಗೂ ಇತರ ಕಾರ್ಯಕಲಾಪಗಳಲ್ಲಿ ಪಾಲ್ಗೊಂಡು ಸರ್ಕಾರದ ಮತ…

 • ಜೆಡಿಎಸ್‌ ಪಕ್ಷವನ್ನು ಅಖಂಡ ಕರ್ನಾಟಕವಾಗಿಸುವೆ: ವಿಶ್ವನಾಥ್‌

  ಹುಣಸೂರು: ಗಡಿಯಲ್ಲಿ ನೆತ್ತರ ಹನಿ ಬೀಳಲು ಬಿಡುವುದಿಲ್ಲ, ಡಾಲರ್‌ ಬೆಲೆ ಇಳಿಸುತ್ತೇವೆ, ಹೀಗೆಲ್ಲಾ ಹೇಳಿ ಅಧಿಕಾರಕ್ಕೆ ಬಂದ ಕೇಂದ್ರ ಬಿಜೆಪಿ ಸರ್ಕಾರ ನೋಟು ಅಮಾನ್ಯಿàಕರಣ ಮಾಡಿ ದೇಶದ ಆರ್ಥಿಕ ನೀತಿ ಹದಗೆಡಿಸಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಆರೋಪಿಸಿದರು. …

 • ಮಿತ್ರರ ಸಮರ;”ಲೋಕಲ್‌ ಟೆಸ್ಟ್‌’ನಲ್ಲಿ ಕಾಂಗ್ರೆಸ್‌ ಸ್ವತಂತ್ರ ಸ್ಪರ್ಧೆ

  ಬೆಂಗಳೂರು: ಲೋಕಸಭಾ ಚುನಾವಣೆಗೆ ಮೈತ್ರಿಗೆ ಮುಂದಾಗಿರುವ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಾತ್ರ ಪ್ರತ್ಯೇಕವಾಗಿ ಸ್ಪರ್ಧಿಸಲು ನಿರ್ಧರಿಸಿವೆ. ಎರಡೂ ಪಕ್ಷಗಳ ಕಾರ್ಯ ಕರ್ತರು ತಂತಮ್ಮ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳುವ ಸಲುವಾಗಿ ಮೈತ್ರಿ ಮಾಡಿಕೊಳ್ಳಲು ವಿರೋಧ…

 • ರಾಜ್ಯ ಒಡೆದರೆ ಕೈ-ತೆನೆಗೆ ಉಳಿಗಾಲವಿಲ್ಲ

  ಶಿವಮೊಗ್ಗ: ಕಾಂಗ್ರೆಸ್‌ ಸರ್ಕಾರ ಉತ್ತರ ಕರ್ನಾಟಕ ನಿರ್ಲಕ್ಷಿಸಿದ್ದು ಈಗ ಅಭಿವೃದ್ಧಿಯಾಗಿಲ್ಲ ಎಂದು ರಾಜ್ಯ ಒಡೆಯಲು ಮುಂದಾದರೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಉಳಿಯುವುದಿಲ್ಲ ಎಂದು ಶಾಸಕ ಕೆ.ಎಸ್‌. ಈಶ್ವರಪ್ಪ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಜಾತಿ, ಧರ್ಮ, ಪ್ರಾಂತದ ಹೆಸರಿನಲ್ಲಿ…

 • ಜೆಡಿಎಸ್‌ನಲ್ಲಿ ಅಭ್ಯರ್ಥಿ ಆಯ್ಕೆಗೆ ನಡೆದಿದೆ ಭಾರೀ ಕಸರತ್ತು

  ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಆಡಳಿತಾರೂಢ ಜೆಡಿಎಸ್‌ ಪಕ್ಷಕ್ಕೆ ಎರಡು ಸ್ಥಾನ ಲಭ್ಯವಾಗುವ ಸಾಧ್ಯತೆ ಇದ್ದು, ಅಭ್ಯರ್ಥಿಗಳಾಗಲು ಪಕ್ಷದಲ್ಲಿ ತೀವ್ರ ಪೈಪೋಟಿ ಕಾಣಿಸಿಕೊಂಡಿದೆ. ಪ್ರಸ್ತುತ ವಿಧಾನಸಭೆಯ 221 ಸದಸ್ಯರು ವಿಧಾನ ಪರಿಷತ್ತಿಗೆ…

 • ಜೆಡಿಎಸ್‌ 25 ಸ್ಥಾನ ಗೆಲ್ಲೋದೇ ಹೆಚ್ಚು

  ಮೈಸೂರು: ಜೆಡಿಎಸ್‌ ಪಕ್ಷದವರು 25 ಸ್ಥಾನ ಗೆಲ್ಲುವುದೇ ಹೆಚ್ಚು. ಆದರೂ ಕುಮಾರಸ್ವಾಮಿ, ಯಡಿಯೂರಪ್ಪ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು. ಚಾಮುಂಡೇಶ್ವರಿ ಕ್ಷೇತ್ರದ ಜಯಪುರ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಸೋಮವಾರ ರೋಡ್‌ ಶೋ…

 • ಜೆಡಿಎಸ್‌ ಅವಗಣಿಸುವ ಸ್ಥಿತಿ ಈಗಿಲ್ಲ

  ಜೆಡಿಎಸ್‌ಗೆ ಕಾಪು ಕ್ಷೇತ್ರದಲ್ಲಿ ಬಲವಾದ ಅಸ್ತಿತ್ವ ಇದೆಯೇ? ಕಳೆದ 13 ತಿಂಗಳುಗಳಿಂದ ಜೆಡಿಎಸ್‌ ಪಕ್ಷ ಸಂಘಟನೆಗೆ ತೊಡಗಿಕೊಂಡಿದೆ. ಪಕ್ಷದ ಸ್ಥಿತಿಗತಿ ಹಿಂದಿನಂತಲ್ಲ. ಸಂಘಟನೆಗಾಗಿ ಬೆಂಗಳೂರಿನಲ್ಲಿ ತರಬೇತುಗೊಂಡಿದ್ದೇವೆ.ಕಾಪು ಕ್ಷೇತ್ರದಲ್ಲಿ ಜೆಡಿಎಸ್‌ 155 ಬೂತ್‌ ಸಮಿತಿಗಳನ್ನು ರಚಿಸಿಕೊಂಡಿದೆ, 60 ಸಮಿತಿಗಳನ್ನು ರಚಿಸಿಕೊಳ್ಳಲಿದೆ….

 • ಟಿಕೆಟ್‌ ಘೋಷಣೆ ಬೆನ್ನಲ್ಲೇ ಅಸಮಾಧಾನ

  ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್‌ ಪಕ್ಷದ 126 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೆ, ತೀವ್ರ ಸ್ಪರ್ಧೆ ಇರುವ 50 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಘೋಷಣೆ ಮಾಡದಿರುವುದು ಅಲ್ಲಿನ ಆಕಾಂಕ್ಷಿಗಳಲ್ಲಿ ತಳಮಳ ಸೃಷ್ಟಿಸಿದೆ. ಕೋಲಾರ, ಗೌರಿಬಿದನೂರು, ಚನ್ನಪಟ್ಟಣ, ಮಂಡ್ಯ…

 • ಎಲ್ಲಾರೆಸ್‌, ಸುರೇಶ್‌ಗೌಡ ಜೆಡಿಎಸ್‌ ಸೇರ್ಪಡೆ

  ಬೆಂಗಳೂರು: ಜೆಡಿಎಸ್‌ನಿಂದ ಬೆಳೆದು ಅಧಿಕಾರ ಅನುಭವಿಸಿ ಪಕ್ಷ ಬಿಟ್ಟು ಹೋದವರು ಲೆಕ್ಕವಿಲ್ಲದಷ್ಟು ಮಂದಿ. ಆದರೂ ರಾಜ್ಯದಲ್ಲಿ ಜೆಡಿಎಸ್‌ ಶಕ್ತಿಯುತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಜೆಡಿಎಸ್‌ ಕಚೇರಿ “ಜೆಪಿ ಭವನ’ದಲ್ಲಿ ಆಯೋಜಿಸಲಾಗಿದ್ದ ಮಂಡ್ಯ ಜಿಲ್ಲೆ ನಾಗಮಂಗಲದ ಮಾಜಿ…

 • ಮಂಡ್ಯ:ಇನ್ನೋರ್ವ ಜೆಡಿಎಸ್‌ ಕಾರ್ಯಕರ್ತನ ಹತ್ಯೆ;ಉದ್ವಿಗ್ನ ವಾತಾವರಣ 

  ಮಂಡ್ಯ : ಜಿಲ್ಲೆಯಲ್ಲಿ ವಾರದ ಒಳಗೆ ನಾಲ್ವರು ಜೆಡಿಎಸ್‌ ಕಾರ್ಯಕರ್ತರನ್ನು ಬರ್ಬರವಾಗಿ ಹತ್ಯೆಗೈಯಲಾಗಿದ್ದು ಇದೀಗ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಶನಿವಾರ ತಡರಾತ್ರಿ ಕೆ.ಆರ್‌.ಪೇಟೆಯಲ್ಲಿ ಜೆಡಿಎಸ್‌ ಮುಖಂಡನೊಬ್ಬನನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.  ಮೈಸೂರು -ಕೆ.ಆರ್‌.ಪೇಟೆ ಮುಖ್ಯ ರಸ್ತೆಯಲ್ಲಿ…

ಹೊಸ ಸೇರ್ಪಡೆ