JNU

 • ದೀಪಿಕಾಳ ರಾಜಕೀಯ ಸಂಬಂಧ ಯಾವ ಪಕ್ಷದ ಜತೆಗಿದೆ ಎಂಬುದು ಗೊತ್ತು: ಸ್ಮೃತಿ ಇರಾನಿ

  ನವದೆಹಲಿ: ಇತ್ತೀಚೆಗೆ ಜೆಎನ್ ಯು ವಿದ್ಯಾರ್ಥಿಗಳು ಮತ್ತು ಕೆಲ ವಿದ್ಯಾರ್ಥಿ ಸಂಘಟನೆಗಳು ನಡೆಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗುತ್ತಿರುವ ನಡುವೆ ದೀಪಿಕಾ ನಟನೆಯ ಛಪಾಕ್ ಸಿನಿಮಾ ನಿಷೇಧಿಸಿಬೇಕೆಂದು ಕೆಲವರು ಒತ್ತಾಯಿಸುತ್ತಿದ್ದಾರೆ….

 • JNU ಉಪಕುಲಪತಿ ಕುಮಾರ್ ವಜಾಗೊಳಿಸುವುದು ಸಮಸ್ಯೆಗೆ ಪರಿಹಾರವಲ್ಲ: ಎಚ್ ಆರ್ ಡಿ

  ನವದೆಹಲಿ: ಜವಾಹರಲಾಲ್ ನೆಹರೂ ವಿವಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಎನ್ ಯು ಉಪ ಕುಲಪತಿ ಎಂ.ಜಗದೀಶ್ ಕುಮಾರ್ ಅವರನ್ನು ವಜಾಗೊಳಿಸುವುದು ಸಮಸ್ಯೆಗೆ ಪರಿಹಾರವಲ್ಲ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ (ಎಚ್ ಆರ್ ಡಿ) ತಿಳಿಸಿದೆ. ಜನವರಿ…

 • ಜೆ.ಎನ್.ಯು.ಗೆ ನಟಿ ದೀಪಿಕಾ ಭೇಟಿ ; ಪಡುಕೋಣೆ ಚಿತ್ರಗಳನ್ನು ಬಹಿಷ್ಕರಿಸಿ ಎಂದ ಬಿಜೆಪಿ ನಾಯಕ

  ನವದೆಹಲಿ: ಜವಹರಲಾಲ್ ವಿಶ್ವವಿದ್ಯಾನಿಲಯದ ಕ್ಯಾಂಪಸ್ ನೊಳಗಿದ್ದ ವಿದ್ಯಾರ್ಥಿನಿಲಯಗಳ ಒಳಗೆ ನುಗ್ಗಿ ವಿದ್ಯಾರ್ಥಿಗಳಿಗೆ ಥಳಿಸಿ ಗೂಂಡಾಪ್ರವೃತ್ತಿ ನಡೆಸಿದ ಘಟನೆಯನ್ನು ಖಂಡಿಸಿ ಜೆ.ಎನ್.ಯು. ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಭೇಟಿ ನೀಡಿದ್ದಾರೆ. ಮತ್ತು ಆ…

 • ಜೆಎನ್ ಯು ಘರ್ಷಣೆ ಸರ್ಕಾರಿ ಪ್ರಾಯೋಜಿತ; ಮೋದಿ ಅಮಿತ್ ಅವರ ಕೈವಾಡವಿದೆ: ಖಂಡ್ರೆ

  ಬೆಂಗಳೂರು: ಹೊಸದಿಲ್ಲಿಯ ಜೆಎನ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಸರ್ಕಾರಿ ಪ್ರಾಯೋಜಿತ ಘಟನೆಯಾಗಿದೆ.  ಇದರ ಹಿಂದೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ಕೈವಾಡ ಇದೆ ಎಂದು ಕಾಂಗ್ರೆಸ್ ನಾಯಕ ಈಶ್ವರ್ ಖಂಡ್ರೆ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…

 • ನಾನೆಂದು ‘ತುಕ್ಡೆ ತುಕ್ಡೆ’ ಗ್ಯಾಂಗ್ ಗಳನ್ನು ಕಂಡಿರಲಿಲ್ಲ: ವಿದೇಶಾಂಗ ಸಚಿವ ಜೈಶಂಕರ್

  ಹೊಸದಿಲ್ಲಿ: ನಾನು ಜೆಎನ್ ಯುವಿನಲ್ಲಿ ಓದುತ್ತಿರುವಾಗ ಎಂದೂ ತುಕ್ಡೆ ತುಕ್ಡೆ ಗ್ಯಾಂಗ್ ಗಳನ್ನು ಕಂಡಿರಲಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ರವಿವಾರ ದಿಲ್ಲಿಯ ಪ್ರತಿಷ್ಠಿತ ಜವಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿಗಳ ಘರ್ಷಣೆಯನ್ನು ಖಂಡಿಸಿದ…

 • ಜೆಎನ್ ಯು ಕ್ಯಾಂಪಸ್ ಘರ್ಷಣೆ: ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶ್ ಘೋಷ್ ವಿರುದ್ಧ ಎಫ್ ಐಆರ್

  ಹೊಸದಿಲ್ಲಿ: ರವಿವಾರ ರಾತ್ರಿ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಹಲ್ಲೆಗೊಳಗಾದ ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶ್ ಘೋಷ್ ಸೇರಿದಂತೆ 19 ಜನರ ವಿರುದ್ದ ಎಫ್ ಐಆರ್ ದಾಖಲಾಗಿದೆ. ಕಳೆದ ಶನಿವಾರ ಕಾಲೇಜಿನ ಸರ್ವರ್ ಕೊಠಡಿಗೆ ನುಗ್ಗಿ ದಾಂಧಲೆ…

 • ಹಿಂಸೆಗೆ ವ್ಯಾಪಕ ಖಂಡನೆ ; ಜೆ.ಎ.ನ್‌ಯು. ಹಿಂಸಾಚಾರದ ವಿರುದ್ಧ ದೇಶ, ವಿದೇಶಗಳಲ್ಲೂ ಕಿಡಿ

  ಹೊಸದಿಲ್ಲಿ: ದಿಲ್ಲಿಯ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು), ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರ ಮೇಲೆ ರವಿವಾರ ಸಂಜೆ ನಡೆದಿರುವ ಮಾರಣಾಂತಿಕ ಹಲ್ಲೆ ಪ್ರಕರಣ, ಸೋಮವಾರ ಮತ್ತಷ್ಟು ಕಾವು ಪಡೆದುಕೊಂಡಿತು. ಒಂದೆಡೆ, ಜೆಎನ್‌ಯು ವಿದ್ಯಾರ್ಥಿಗಳು, ಪ್ರಾಧ್ಯಾಪಕರು ವಿವಿಯ ಕುಲಪತಿಯವರ ಪದಚ್ಯುತಿಗೆ ಆಗ್ರಹಿಸಿದರೆ,…

 • ಜೆಎನ್ ಯು ಘರ್ಷಣೆ ನನಗೆ ಮುಂಬೈ 26-11 ದಾಳಿಯನ್ನು ನೆನಪಿಸಿತು: ಉದ್ಧವ್ ಠಾಕ್ರೆ

  ಮುಂಬೈ: ರಾಷ್ಟ್ರ ರಾಜಧಾನಿ ಹೊಸದಿಲ್ಲಿಯ ಜೆಎನ್ ಯುವಿನಲ್ಲಿ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆ ತನಗೆ ಮುಂಬೈ 26-11 ದಾಳಿಯನ್ನು ನೆನಪಿಸಿತು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಮುಂಬೈನ ತಮ್ಮ ನಿವಾಸ ಮಾತೋಶ್ರೀಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ…

 • ಜೆಎನ್ ಯು ಕ್ಯಾಂಪಸ್ ಘರ್ಷಣೆ: ಮೊದಲ ಎಫ್ ಐಆರ್ ದಾಖಲು

  ಹೊಸದಿಲ್ಲಿ: ಇಲ್ಲಿನ ಪ್ರತಿಷ್ಠಿತ ಜವಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ರವಿವಾರ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಮೊದಲ ಎಫ್ ಐ ಆರ್ ದಾಖಲಾಗಿದೆ. ರವಿವಾರ ರಾತ್ರಿ ಜೆಎನ್ ಯು ನಲ್ಲಿ ನಡೆದ ಘರ್ಷಣೆಯ ಕುರಿತು ನಾವು ಎಫ್ ಐಆರ್ ದಾಖಲಿಸಿದ್ದೇವೆ. ಸಾಮಾಜಿಕ…

 • ಜೆಎನ್ ಯು ಕ್ಯಾಂಪಸ್ ಘರ್ಷಣೆ:  ಮೋದಿ- ಶಾ ಗೂಂಡಾಗಳ ಕೃತ್ಯ ಎಂದ ಪ್ರಿಯಾಂಕ ಗಾಂಧಿ

  ಹೊಸದಿಲ್ಲಿ: ಇಲ್ಲಿನ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ರವಿವಾರ ರಾತ್ರಿ ನಡೆದ ಘರ್ಷಣೆಗೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಗೂಂಡಾಗಳು ಕಾರಣ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ರವಿವಾರ ರಾತ್ರಿ ಜೆಎನ್ ಯು ಕ್ಯಾಂಪಸ್ ಒಳಗೆ…

 • ಜೆಎನ್‌ಯು ಅಂತಲ್ಲ, ಶಿಕ್ಷಣ ಸಂಸ್ಥೆಗಳೆಲ್ಲವೂ ರೋಗಗ್ರಸ್ತ

  ಮುಖ್ಯವಾಹಿನಿ ರಾಜಕೀಯ ಪಕ್ಷಗಳಿಗೆ ಆಟದ ಮೈದಾನವಾಗುತ್ತಿರುವ ವಿದ್ಯಾರ್ಥಿಒಕ್ಕೂಟಗಳನ್ನು ಮುಂದಿನ 10 ವರ್ಷಗಳವರೆಗೆ ನಿಷೇಧಿಸಬೇಕು. ಈ ವಿದ್ಯಾರ್ಥಿ ಒಕ್ಕೂಟಗಳಿಂದಾಗಿ ತಮಗೆ ಹಾನಿಯೇ ಹೆಚ್ಚಾಗುತ್ತಿದೆ ಎನ್ನುವುದು ವಿದ್ಯಾರ್ಥಿಗಳ ಅರಿವಿಗೆ ಬರುತ್ತಿಲ್ಲ. ಸುಮಾರು ಹತ್ತು ವರ್ಷಗಳ ಹಿಂದೆ ಸರ್ಕಾರಿ ಮ್ಯಾನೇಜ್‌ಮೆಂಟ್‌ ಕಾಲೇಜೊಂದಕ್ಕೆ “ನಾಯಕತ್ವದ’…

 • ಜೆಎನ್‌ಯುಗೆ 2 ವರ್ಷ ಬೀಗ ಹಾಕಿ: ಸ್ವಾಮಿ

  ಹೊಸದಿಲ್ಲಿ: ಹಾಸ್ಟೆಲ್‌ ಶುಲ್ಕ ಹೆಚ್ಚಳದ ವಿರುದ್ಧ ತೀವ್ರ ಪ್ರತಿಭಟನೆಯನ್ನು ಕಂಡಿದ್ದ ಜೆಎನ್‌ಯು ಪರ-ವಿರೋಧ ವಾದಗಳು ಮುಂದುವರೆದಿವೆ. ಈ ಕುರಿತಂತೆ ಮಾತನಾಡಿರುವ ಬಿಜೆಪಿಯ ಸುಬ್ರಹ್ಮಣ್ಯನ್‌ ಸ್ವಾಮಿ ಅವರು ಜೆಎನ್‌ಯುಗೆ ಬೀಗ ಹಾಕಬೇಕು ಎಂದು ಹೇಳಿದ್ದಾರೆ. 2 ವರ್ಷಗಳ ಕಾಲ ಜೆಎನ್‌ಯುಗೆ…

 • ಜೆಎನ್‌ಯುನಲ್ಲಿ ಎಬಿವಿಪಿ ಪ್ರತಿಭಟನೆ

  ಹೊಸದಿಲ್ಲಿ: ಜವಾಹರ್ಲಾರ್ ನೆಹರು ವಿಶ್ವವಿದ್ಯಾನಿಲಯ (ಜೆಎನ್‌ಯು)ನಲ್ಲಿ ಮುಂಬರುವ ಶೈಕ್ಷಣಿಕ ವರ್ಷದಿಂದ ಹಾಸ್ಟೆಲ್ ಶುಲ್ಕ ಹೆಚ್ಚಿಸುವ ಪ್ರಸ್ತಾವನೆಯ ವಿರುದ್ಧ ಭಾರೀ ಪ್ರತಿಭಟನೆಗಳು ಮುಂದುವರೆದಿದೆ. ಬಿಜೆಪಿ ಬೆಂಬಲಿತ ಅಂಗಸಂಸ್ಥೆಯಾಗಿರುವ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಗುರುವಾರ…

 • ಜೆಎನ್ ಯು ಬಿಕ್ಕಟ್ಟು ಶಮನದ ಪರಿಹಾರಕ್ಕೆ ಸಮಿತಿ ರಚಿಸಿದ ಮಾನವ ಸಂಪನ್ಮೂಲ ಸಚಿವಾಲಯ

  ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿನ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸೋಮವಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಲು ಶಿಫಾರಸು ಮಾಡಿದೆ ಎಂದು ವರದಿ ತಿಳಿಸಿದೆ. ಯುಜಿಸಿ…

 • ಜೆ.ಎನ್.ಯು. ವಿದ್ಯಾರ್ಥಿಗಳ ಪ್ರತಿಭಟನೆ: ಮೂರು ಮೆಟ್ರೋ ನಿಲ್ದಾಣಗಳು ಬಂದ್

  ನವದೆಹಲಿ: ಹಾಸ್ಟೆಲ್ ಶುಲ್ಕ ಹೆಚ್ಚಳ ಪ್ರತಿಭಟಿಸಿ ಹಾಗೂ ಈ ಶುಲ್ಕ ಹೆಚ್ಚಳವನ್ನು ಸಂಪೂರ್ಣವಾಗಿ ಹಿಂಪಡೆಯಬೇಕೆಂದು ಆಗ್ರಹಿಸಿ ದೆಹಲಿಯಲ್ಲಿರುವ ಜವಹರಲಾಲ್ ನೆಹರೂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ‘ಸಂಸತ್ ಚಲೋ’ ಪ್ರತಿಭಟನಾ ಜಾಥಾವನ್ನು ಇದೀಗ ಪೊಲೀಸರು ಅರ್ಧದಲ್ಲೇ ತಡಿಹಿಡಿದಿದ್ದಾರೆ. ಭಾರೀ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು…

 • ಹಾಸ್ಟೆಲ್ ಶುಲ್ಕ ಶೇ.300ರಷ್ಟು ಏರಿಕೆ; ಜೆಎನ್ ಯು ವಿದ್ಯಾರ್ಥಿಗಳ ಪ್ರತಿಭಟನೆ, ಘರ್ಷಣೆ

  ನವದೆಹಲಿ: ಆಡಳಿತ ಮಂಡಳಿ ವಿದ್ಯಾರ್ಥಿಗಳ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ನವದೆಹಲಿಯ ಜವಾಹರಲಾಲ್ ನೆಹರು ಯೂನಿರ್ವಸಿಟಿಯ ವಿದ್ಯಾರ್ಥಿಗಳು ಸೋಮವಾರ ನಡೆಸಿದ ಭಾರೀ ಪ್ರತಿಭಟನೆ ಪೊಲೀಸರ ನಡುವಿನ ಘರ್ಷಣೆಗೆ ಎಡೆಮಾಡಿಕೊಟ್ಟ ಘಟನೆ ನಡೆದಿದೆ. ಆಲ್ ಇಂಡಿಯಾ ಕೌನ್ಸಿಲ್ ಫಾರ್…

 • ನಜೀಬ್‌: ಸಮಾಪ್ತಿ ವರದಿ

  ಹೊಸದಿಲ್ಲಿ: ಜೆಎನ್‌ಯು ವಿದ್ಯಾರ್ಥಿ ನಜೀಬ್‌ ಅಹ್ಮದ್‌ ನಾಪತ್ತೆ ಪ್ರಕರಣ ಸಂಬಂಧ ಸಮಾಪ್ತಿ ವರದಿ ಸಲ್ಲಿಸಲು ಸಿಬಿಐಗೆ ದೆಹಲಿ ಹೈಕೋರ್ಟ್‌ ಸೋಮವಾರ ಅನುಮತಿ ನೀಡಿದೆ. ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸಬೇಕು ಎಂಬ ನಜೀಬ್‌ ತಾಯಿ ಫಾತಿಮಾ ನಫೀಸ್‌…

 • JNU ವಿದ್ಯಾರ್ಥಿ ಸಂಘದ ಚುನಾವಣೆ;Left ಬೆಂಬಲಿತರಿಂದ ಕ್ಲೀನ್‌ ಸ್ವೀಪ್‌

  ಹೊಸದಿಲ್ಲಿ: ಜವಹಾರ್‌ ಲಾಲ್‌ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣೆಯ ಫ‌ಲಿತಾಂಶ ಭಾನುವಾರ ಪ್ರಕಟಗೊಂಡಿದ್ದು, ಎಡ ಪಕ್ಷ ಬೆಂಬಲಿತ ವಿದ್ಯಾರ್ಥಿಗಳು ಎಲ್ಲಾ ನಾಲ್ಕು ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ್ದಾರೆ. ಎಡಪಕ್ಷಗಳ ಬೆಂಬಲಿತ ವಿದ್ಯಾರ್ಥಿ ಸಂಘಟನೆಗಳಾದ ಎಐಎಸ್‌ಎ , ಎಸ್‌ಎಫ್ಐ, ಎಐಎಸ್‌ಎಫ್,…

 • ಜೆಎನ್‌ಯುನಲ್ಲಿ “ಇಸ್ಲಾಂ ಉಗ್ರವಾದ’ ಅಧ್ಯಯನ

  ಹೊಸದಿಲ್ಲಿ: ಪ್ರತಿಷ್ಠಿತ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದಲ್ಲಿ ಸದ್ಯದಲ್ಲೇ ರಾಷ್ಟ್ರೀಯ ಭದ್ರತಾ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲಾಗುತ್ತಿದ್ದು, ಇದರಡಿ “ಇಸ್ಲಾಂ ಉಗ್ರವಾದ’ದವನ್ನು ಅಧ್ಯಯನ ವಿಷಯವಾಗಿ ಸೇರ್ಪಡೆಗೊಳಿಸಲಾಗುತ್ತದೆ. ಇತೀಚೆಗೆ ನಡೆದ ವಿಶ್ವವಿದ್ಯಾಲಯದ ಶೈಕ್ಷಣಿಕ ಕೌನ್ಸಿಲ್‌ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಹೇಳಲಾಗಿದೆ. ಈ ಅಧ್ಯಯನ…

 • ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: JNU ಪ್ರೊಫೆಸರ್‌ ಅರೆಸ್ಟ್‌

  ಹೊಸದಿಲ್ಲಿ : ಅನೇಕ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾದ ಜವಾಹರಲಾಲ್‌ ಯುನಿವರ್ಸಿಟಿಯ ಪ್ರೊಫೆಸರ್‌ ಅತುಲ್‌ ಜೋಹ್ರಿ ಯನ್ನು ದಿಲ್ಲಿ ಪೊಲೀಸರು ಬಂಧಿಸಿದ್ದಾರೆ. ಹೊಸದಿಲ್ಲಿ ವಲಯದ ಜಂಟಿ ಪೊಲೀಸ್‌ ಕಮಿಷನರ್‌ ಅಜಯ್‌ ಚೌಧರಿ ಅವರು ಜೆಎನ್‌ಯು ಪ್ರೊ. ಅತುಲ್‌…

ಹೊಸ ಸೇರ್ಪಡೆ