Jagadish Shettar

 • ಸಿದ್ದು ಮಾತಿಗೆ ತಾಳ ತಂತಿನೇ ಇರಲ್ಲ: ಶೆಟ್ಟರ್‌

  ಧಾರವಾಡ: ಸಿಎಂ ಯಡಿಯೂರಪ್ಪ ಹಾಗೂ ಪ್ರಧಾನಿ ಮೋದಿ ಸರ್ಕಾರ ಟೀಕಿಸಲು ಯಾವ ವಿಷಯವೂ ಇಲ್ಲದ್ದರಿಂದ ಕಾಂಗ್ರೆಸ್‌ ಆಡಿಯೋ-ವಿಡಿಯೋ ರಾಜಕಾರಣ ಮಾಡುತ್ತಿದೆ ಎಂದು ಬೃಹತ್‌ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್‌ ಆರೋಪಿಸಿದರು. ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ಆಡಿಯೋ ವಿಷಯ…

 • ವಿಡಿಯೋ ಬಿಡುಗಡೆ ಬ್ರಹ್ಮ ಯಾರೆಂದು ಗೊತ್ತಿಲ್ಲ

  ಹುಬ್ಬಳ್ಳಿ: ಬಿಜೆಪಿ ಪ್ರಮುಖರ ಸಭೆಯಲ್ಲಿ ಯಡಿಯೂರಪ್ಪ ಅವರ ಆಡಿಯೋ, ವಿಡಿಯೋ ಬಿಡುಗಡೆಯ ಬ್ರಹ್ಮ ಯಾರು? ಅದನ್ನು ರೆಕಾರ್ಡ್‌ ಮಾಡಿದ್ದು ಯಾರು? ಅನ್ನುವ ಕುರಿತು ದೃಢಪಟ್ಟಿಲ್ಲ. ಅಲ್ಲಿನ ಚರ್ಚೆಯ ವಿಷಯಗಳನ್ನು ಬಹಿರಂಗ ಮಾಡಲು ನಾನು ಬಯಸಲ್ಲ ಎಂದು ಬೃಹತ್‌ ಮತ್ತು…

 • ನೆರೆ ಪರಿಸ್ಥಿತಿ ಹಿನ್ನೆಲೆಯಲ್ಲಿ ಪ್ರವಾಸವನ್ನು ರದ್ದುಪಡಿಸಿದ್ದೇನೆ: ಜಗದೀಶ ಶೆಟ್ಟರ್‌

  ಬೆಳಗಾವಿ: ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗಾಗಿ ಹೂಡಿಕೆದಾರರನ್ನು ಸೆಳೆಯುವ ಉದ್ದೇಶದಿಂದ ಚೀನಾ ಪ್ರವಾಸ ಕೈಗೊಂಡಿದ್ದೆ. ಆದರೆ,ನೆರೆಯಿಂದಾಗಿ ಜನರು ಸಂಕಷ್ಟದಲ್ಲಿರುವುದರಿಂದ ಪ್ರವಾಸ ರದ್ದುಪಡಿಸಿದ್ದೇನೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಹೇಳಿದರು. ಬೆಳಗಾವಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ…

 • ಬಿಜೆಪಿ ಸರಕಾರದಿಂದ ಪ್ರವಾಹ ಸಂತ್ರಸ್ತರಿಗೆ ಬದುಕು ಕಟ್ಟಿಕೊಡುವ ಸಂಕಲ್ಪ: ಜಗದೀಶ್ ಶೆಟ್ಟರ್

  ಬೆಳಗಾವಿ:  ಗಡಿ ಭಾಗದ ಜಿಲ್ಲೆ ಬೆಳಗಾವಿ ಯಲ್ಲಿ  ಕನ್ನಡದ ಹಬ್ಬಕ್ಕೆ ಅದ್ದೂರಿ ಚಾಲನೆ ನೀಡಲಾಗಿದೆ.  ಬೆಳಗಾವಿಯ ಸಿ.ಪಿ.ಎಡ್ ಮೈದಾನದಲ್ಲಿ ಬೆಳಿಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಬೆಳಗಾವಿ ‌ ಜಿಲ್ಲಾ ಉಸ್ತುವಾರಿ ಸಚಿವ…

 • ಡಿಸೆಂಬರ್‌ ನಲ್ಲಿ ಹೊಸ ಕೈಗಾರಿಕಾ ನೀತಿ ಜಾರಿ: ಸಚಿವ ಜಗದೀಶ್‌ ಶೆಟ್ಟರ್‌

  ಬೆಂಗಳೂರು: ಕೈಗಾರಿಕೆಗೆ ಹೆಚ್ಚಿನ ಉತ್ತೇಜನ ನೀಡಲು ಪೂರಕವಾಗುವ ಹೊಸ ಕೈಗಾರಿಕಾ ನೀತಿಯ ಕರಡು ಸಿದ್ದವಾಗಿದ್ದು ಡಿಸೆಂಬರ್‌ ನಿಂದ ಜಾರಿಗೆ ತರಲಿದ್ದೇವೆ ಎಂದು ಕೈಗಾರಿಕೆ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದರು. ಬುಧವಾರ ನಗರದ ಖನಿಜ ಭವನದಲ್ಲಿ ಮಾತನಾಡಿದ ಅವರು, 2014-19ರವರೆಗಿನ…

 • ಮಹದಾಯಿ ನದಿ‌ ನೀರು ಹಂಚಿಕೆ ವಿವಾದ ಶೀಘ್ರದಲ್ಲಿ ಇತ್ಯರ್ಥವಾಗಲಿದೆ: ಶೆಟ್ಟರ್

  ಹುಬ್ಬಳ್ಳಿ: ಮಹದಾಯಿ ನದಿ‌ ನೀರು ಹಂಚಿಕೆ ವಿವಾದ ಶೀಘ್ರದಲ್ಲಿ ಇತ್ಯರ್ಥವಾಗಲಿದ್ದು ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಸಿಹಿ ಸುದ್ದಿ‌ ನೀಡಲಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರದ ಪರಿಸರ ಮತ್ತು ಅರಣ್ಯ…

 • ಬಾಂಬ್ ಸ್ಫೋಟ ಪ್ರಕರಣ ತನಿಖೆಗೆ ಸೂಚನೆ: ಶೆಟ್ಟರ್

  ಕೊಪ್ಪಳ: ಹುಬ್ಬಳ್ಳಿ – ಧಾರವಾಡದಲ್ಲಿ ಬಾಂಬ್ ಸ್ಪೋಟ ಪ್ರಕರಣ ಕುರಿತು ಅಧಿಕಾರಿಗಳಿಗೆ ತನಿಖೆ ನಡೆಸಲು ಸೂಚನೆ ನೀಡಿದ್ದೇನೆ ಎಂದು ಬೃಹತ್ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಹೇಳಿದರು. ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಹುಬ್ಬಳ್ಳಿ-ಧಾರವಾಡ ಬಾಂಬ್‌ ಸ್ಪೋಟ…

 • ಸಚಿವರ ಮುಂದಿದೆ ಸಮಸ್ಯೆಗಳ ಪಟ್ಟಿ

  ಕೊಪ್ಪಳ: ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದ ಬಳಿಕ ಮೊದಲ ಬಾರಿಗೆ ಜಿಲ್ಲಾ ಉಸ್ತರುವಾರಿ ಸಚಿವ ಡಿಸಿಎಂ ಲಕ್ಷ್ಮಣ್‌ ಸವದಿ ಹಾಗೂ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್‌ ಅವರು ಅ. 21ರಂದು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಅವರ ಮುಂದೆ ಸಾಲು ಸಾಲು ಸಮಸ್ಯೆಗಳ…

 • ಮಹದಾಯಿ ಇತ್ಯರ್ಥಕ್ಕೆ ಗೋವಾ ಕಾಂಗ್ರೆಸ್‌ ಅಡ್ಡಗಾಲು: ಶೆಟ್ಟರ

  ಧಾರವಾಡ: ಮಹದಾಯಿ ಇತ್ಯರ್ಥಕ್ಕೆ ಗೋವಾ ಕಾಂಗ್ರೆಸ್‌ ಅಡ್ಡಗಾಲು ಹಾಕುತ್ತಿದೆ. ಗೋವಾದ ಬಿಜೆಪಿ ಮುಖ್ಯಮಂತ್ರಿ ಮಾತುಕತೆಗೆ ಒಪ್ಪಿದರೆ, ಕಾಂಗ್ರೆಸ್‌ ಧರಣಿ ಮಾಡುತ್ತಿದ್ದು, ಇದು ನಿಲ್ಲಬೇಕಿದೆ ಎಂದು ಬೃಹತ್‌ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಮಹದಾಯಿ ವಿಷಯದಲ್ಲಿ…

 • ನೆರೆ ಪರಿಹಾರ: ಮೋದಿ, ಶಾ ಜೊತೆ ಚರ್ಚಿಸಿದ್ದೇನೆ: ಸಚಿವ ಡಿ.ವಿ. ಸದಾನಂದ ಗೌಡ

  ಚಿತ್ರದುರ್ಗ: ನೆರೆ ಸಂತ್ರಸ್ತರಿಗೆ ಕೇಂದ್ರದಿಂದ ಪರಿಹಾರ ಕಾರ್ಯ ವಿಳಂಬಕ್ಕೆ ಸಂಬಂಧಿಸಿ ಪ್ರಧಾನಿ ಮೋದಿ, ಗೃಹ ಸಚಿವ ಅಮೀತ್ ಶಾ ಭೇಟಿ ಮಾಡಿ ಚರ್ಚಿಸಿದ್ದೇನೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು. ಚಿತ್ರದುರ್ಗ ಮುರುಘಾ ಮಠದ ಕಾರ್ಯಕ್ರಮಕ್ಕೆ…

 • ಮಾದರಿ ಕೈಗಾರಿಕಾ ನೀತಿ ಜಾರಿಗೆ ಸಿದ್ಧತೆ : ಸಚಿವ ಜಗದೀಶ್ ಶೆಟ್ಟರ್

  ಬೆಳಗಾವಿ: ಮಾದರಿ ಕೈಗಾರಿಕಾ ನೀತಿ ಜಾರಿಗೆ ತರಲು ಸಿದ್ಧತೆ ನಡೆದಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೈಗಾರಿಕೆ ಸ್ಥಾಪನೆ ಮತ್ತು ಬೆಳವಣಿಗೆಗೆ ಆದ್ಯತೆ ನೀಡಲಾಗುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದರು….

 • ರಸ್ತೆಗಳ ಅಭಿವೃದ್ಧಿಗೆ ಆದ್ಯತೆ

  ಹುಬ್ಬಳ್ಳಿ: ಮುಂದಿನ 30-40 ವರ್ಷಗಳ ನಗರದ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಮೂಲಸೌಲಭ್ಯ ಕಲ್ಪಿಸಿಲು ಯೋಜನೆ ರೂಪಿಸಲಾಗಿದೆ. ನಗರದ ರಸ್ತೆಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಹೇಳಿದರು. ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಿಂದ…

 • ಭವಿಷ್ಯದ ಮೇಲೆ ಸರ್ಕಾರ ನಡೆಯಲ್ಲ

  ಬಾಗಲಕೋಟೆ: ಯಾವುದೇ ಸರ್ಕಾರ ಭವಿಷ್ಯದ ಮೇಲೆ ನಡೆಯಲ್ಲ. ಕೆಲವರು ಮೂರು ತಿಂಗಳು ಅಂದರೆ, ಇನ್ನೂ ಕೆಲವರು ಐದು ವರ್ಷ ಎಂದು ಹೇಳುತ್ತಾರೆ. ಹೀಗಾಗಿ ಬಿಜೆಪಿ ಸರ್ಕಾರ ಭವಿಷ್ಯದ ಮೇಲೆ ನಡೆಯಲ್ಲ ಎಂದು ಬೃಹತ್‌ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್‌…

 • ಸಚಿವ ಜಗದೀಶ್ ಶೆಟ್ಟರ್ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ

  ಬೆಳಗಾವಿ: ತಮ್ಮ ಯಾವುದೇ ಬೇಡಿಕೆಗಳಿಗೆ ಸರಕಾರದಿಂದ ಸ್ಪಷ್ಟ ಭರವಸೆ ಸಿಗಲಿಲ್ಲ ಹಾಗೂ ಯಾವುದೇ ಪ್ಯಾಕೇಜ್ ಘೋಷಣೆ ಆಗಲಿಲ್ಲ ಎಂದು ಆರೋಪಿಸಿ ರೈತರು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಪ್ರಸಂಗ…

 • ಹೊಸವರ್ಷದಿಂದ ಅವಳಿನಗರದಲ್ಲಿ 3 ದಿನಕ್ಕೊಮ್ಮೆ ನೀರು

  ಹುಬ್ಬಳ್ಳಿ: ಡಿಸೆಂಬರ್‌ ನಂತರ ಮಹಾನಗರದಲ್ಲಿ 3 ದಿನಕ್ಕೊಮ್ಮೆ ನೀರು ಪೂರೈಕೆ ಮಾಡಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ತಿಳಿಸಿದರು. ಕಲಘಟಗಿ ತಾಲೂಕಿನ ನೀರಸಾಗರ ಜಲಾಶಯಕ್ಕೆ ಸೋಮವಾರ ಬಾಗಿನ ಅರ್ಪಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ,…

 • ಯಡಿಯೂರಪ್ಪ ಮೇಲಿನ ಸಿದ್ಧು ಆರೋಪಕ್ಕೆ ಶೆಟ್ಟರ್ ತಿರುಗೇಟು

  ಹುಬ್ಬಳ್ಳಿ: ಯಡಿಯೂರಪ್ಪ ಬಿಜೆಪಿಗೆ ಬೇಡವಾದ ಶಿಶು ಎನ್ನುವ ಮೊದಲು ಕಾಂಗ್ರೆಸ್ ನಲ್ಲಿ ತಮ್ಮ  ಸ್ಥಾನ ಏನೆಂಬುದನ್ನು  ಸಿದ್ದರಾಮಯ್ಯ ತಿಳಿದುಕೊಳ್ಳಲಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಅವರು ತಿರುಗೇಟು ನೀಡಿದ್ದಾರೆ. ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ…

 • ನೆರೆ ಪರಿಹಾರಕ್ಕೆ ಕೇಂದ್ರದಿಂದ ಸಾವಿರ ಕೋಟಿ ಬಿಡುಗಡೆ: ಸಚಿವ ಜಗದೀಶ್ ಶೆಟ್ಟರ್

  ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿದ ವಿವಿಧ ಪ್ರದೇಶಗಳಿಗೆ ಸಚಿವರಾದ ಜಗದೀಶ್ ಶೆಟ್ಟರ್ ಇಂದು ಭೇಟಿನೀಡಿ ಪರಿಶೀಲಿಸಿದರು. ಯಲ್ಲಾಪುರ, ಅಂಕೋಲ, ಕುಮಟಾ, ಕಾರವಾರದ ವಿವಿಧ ಪ್ರವಾಹ ಪರಿಸ್ಥಿತಿಯ ಅಧ್ಯಯನ ನಡೆಸಿ ಮುಖ್ಯಮಂತ್ರಿಯವರಿಗೆ ವರದಿ ನೀಡಲಾಗುವುದು ಎಂದರು….

 • ಧಾರವಾಡ: ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವ ಶೆಟ್ಟರ್ ಭೇಟಿ

  ಧಾರವಾಡ: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ನೂತನ ಸಚಿವರಾಗಿ ಮಂಗಳವಾರ ಪ್ರಮಾಣವಚನ ಸ್ವೀಕರಿಸಿದ ಹಿರಿಯ ನಾಯಕ ಜಗದೀಶ ಶೆಟ್ಟರ್ ಅವರು ಇಂದು ಧಾರವಾಡ ಜಿಲ್ಲೆಯ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿಯ ಪರಿಶೀಲನೆ ನಡೆಸಿದರು. ನಗರದ ಅಳ್ನಾವರ…

 • ಮುಖ್ಯಮಂತ್ರಿಯಾಗಿ ಸಚಿವರಾದವರು

  ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಮತ್ತೆ ಬೇರೆಯವರ ಸಂಪುಟದಲ್ಲಿ ಸಚಿವರಾಗುವ ಮೂಲಕ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಅಚ್ಚರಿಗೆ ಕಾರಣರಾಗಿದ್ದಾರೆ. ಆದರೆ, ರಾಜ್ಯದ ಇತಿಹಾಸದಲ್ಲಿ ಮುಖ್ಯಮಂತ್ರಿಯಾಗಿ ಮತ್ತೆ ಬೇರೆಯವರ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡಿರುವ ಉದಾಹರಣೆ ಇದೆ. 1957ರಲ್ಲಿ ನಡೆದ…

 • ಎಚ್ ಡಿಕೆ ದೂರವಾಣಿ ಕದ್ದಾಲಿಕೆ ಪ್ರಕರಣ ಮೇಲ್ನೋಟಕ್ಕೆ ದೃಢ; ಮಾಜಿ ಸಿಎಂ ಜಗದೀಶ್ ಶೆಟ್ಟರ್

  ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿರುವ ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ರಾಜ್ಯ ಸರಕಾರ ಸಿಬಿಐಗೆ ವಹಿಸಲು ನಿರ್ಧರಿಸಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೂರವಾಣಿ ಕದ್ದಾಲಿಕೆ ಮಾಡಿರೋದು ಮೇಲ್ನೋಟಕ್ಕೆ ದೃಢವಾಗಿದೆ ಎಂದು ಬಿಜೆಪಿ ಹಿರಿಯ ಮುಖಂಡ, ಮಾಜಿ ಸಿಎಂ…

ಹೊಸ ಸೇರ್ಪಡೆ