Jaganmohan Reddy

 • ಆಂಧ್ರದಲ್ಲಿ ಜಗನ್‌ಮೋಹನ ರೆಡ್ಡಿ ಆಡಳಿತ ಶುರು

  ಅಮರಾವತಿ: ಆಂಧ್ರಪ್ರದೇಶದಲ್ಲಿ ತೆಲುಗು ದೇಶಂನ ಚಂದ್ರಬಾಬು ನಾಯ್ಡುರನ್ನು ಸೋಲಿಸಿ ಬಹುಮತ ಪಡೆದ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಮುಖ್ಯಸ್ಥ ವೈ ಎಸ್‌ ಜಗನ್‌ಮೋಹನ ರೆಡ್ಡಿ ಗುರುವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಇ.ಎಸ್‌.ಎಲ್‌ ನರಸಿಂಹನ್‌ ಪ್ರಮಾಣ ವಚನ ಬೋಧಿಸಿದರು….

 • ಜಗನ್‌ ಪ್ರಮಾಣ ವಚನಕ್ಕೂ ಮುನ್ನ ವರುಣನ ಅವಾಂತರ

  ವಿಜಯವಾಡಾ : ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ನಾಯಕ ಜಗನ್‌ ಮೋಹನ್‌ ರೆಡ್ಡಿ ಅವರು ಗುರುವಾರ ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿಲಿದ್ದಾರೆ. ಬುಧವಾರ ಸಮಾರಂಭ ನಡೆಯಬೇಕಾದ ಮೈದಾನದಲ್ಲಿ ಭಾರೀ ಗಾಳಿ ಮಳೆಸುರಿದು ಅವಾಂತರಗಳನ್ನು ಸೃಷ್ಟಿಸಿದೆ. ಐಜಿಎಂಸಿ ಮೈದಾನದಲ್ಲಿ…

 • ಪ್ರಧಾನಿ ಮೋದಿ ಭೇಟಿಯಾದ ಜಗನ್‌ ; ಪರಸ್ಪರ ಅಭಿನಂದನೆ

  ಹೊಸದಿಲ್ಲಿ : ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ನಾಯಕ ಜಗನ್‌ ಮೋಹನ್‌ ರೆಡ್ಡಿ ಅವರು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನುಭೇಟಿಯಾಗಿ ಮಾತುಕತೆ ನಡೆಸಿದರು. ಲೋಕಮಾನ್ಯ ರಸ್ತೆಯಲ್ಲಿರುವ ಪ್ರಧಾನಿ ನಿವಾಸದಲ್ಲಿ ಉಭಯ ನಾಯಕರು…

 • ಪ್ರಧಾನಿ ಮೋದಿಯನ್ನು ಭೇಟಿಯಾಗುವ YSRCP ಮುಖ್ಯಸ್ಥ ಜಗನ್‌ ಮೋಹನ್‌ ರೆಡ್ಡಿ

  ಹೊಸದಿಲ್ಲಿ : ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಮತ್ತು ಆಂಧ್ರ ಪ್ರದೇಶದ ನಿಯೋಜಿತ ಮುಖ್ಯಮಂತ್ರಿ ವೈ ಎಸ್‌ ಜಗನ್‌ ಮೋಹನ್‌ ರೆಡ್ಡಿ ನಾಳೆ ಭಾನುವಾರ ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ರೆಡ್ಡಿ ಅವರ ಪಕ್ಷ…

 • ಅಮರಾವತಿಗೆ ಜಗನ್‌ ಸಾರಥಿ

  ಅಮರಾವತಿ: ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಜಗಮೋಹನ್‌ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್‌ ಜಯಭೇರಿ ಬಾರಿಸಿದ್ದು, ಆಡಳಿತಾರೂಢ ಟಿಡಿಪಿ ಹೀನಾಯ ಸೋಲು ಕಂಡಿದೆ. 175 ಕ್ಷೇತ್ರಗಳ ವಿಧಾನಸಭೆಯಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ 140ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಭೇರಿ…

 • ಜಗನ್‌ ರೆಡ್ಡಿಯ 148 ಕೋಟಿ ಮೌಲ್ಯದ ಅಕ್ರಮ ಆಸ್ತಿ ವಶ

  ಹೈದರಾಬಾದ್‌: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ವೈಎಸ್ಸಾರ್‌ ಕಾಂಗ್ರೆಸ್‌ ನಾಯಕ ಜಗನ್‌ಮೋಹನ್‌ ರೆಡ್ಡಿ ಅವರಿಗೆ ಸೇರಿದ 148 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿಗಳನ್ನು ವಶಪಡಿಸಿಕೊಂಡಿದೆ. ಆಂಧ್ರದಲ್ಲಿ 148 ಕೋಟಿ ರೂ. ಮೌಲ್ಯದ ಜಮೀನನ್ನು ಮುಟ್ಟುಗೋಲು…

ಹೊಸ ಸೇರ್ಪಡೆ