Jammu and Kashmir

 • ಜಮ್ಮು: ಹಿರಿಯ ಕಾಂಗ್ರೆಸ್‌ ನಾಯಕ ಬಿಜೆಪಿಗೆ

  ಜಮ್ಮು: ಜಮ್ಮು ಕಾಶ್ಮೀರದ ಕಾಂಗ್ರೆಸ್‌ ಹಿರಿಯ ನಾಯಕ ಮೊಹಮ್ಮದ್‌ ಇಕ್ಬಾಲ್‌ ಮಲಿಕ್‌ ಸೋಮವಾರ ಹಲವಾರು ಕಾಂಗ್ರೆಸ್‌ ಕಾರ್ಯಕರ್ತರ ಜತೆಗೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಪ್ರಧಾನಿ ಮೋದಿಯವರ “ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌’ ಘೋಷಣೆ ಅಲ್ಪಸಂಖ್ಯಾಕರಲ್ಲಿ ಭದ್ರತಾ ಭಾವ…

 • ಕಾಶ್ಮೀರದ ಇಂದಿನ ಸ್ಥಿತಿಗೆ ನೆಹರು ಮತ್ತು ಕಾಂಗ್ರೆಸ್ ಪಕ್ಷವೇ ಕಾರಣ: ಶಾ ವಾಗ್ದಾಳಿ

  ನವದೆಹಲಿ:ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ನೀತಿಯೇ ಜಮ್ಮು-ಕಾಶ್ಮೀರದಲ್ಲಿನ ಸಮಸ್ಯೆಗೆ ಮುಖ್ಯವಾದ ಕಾರಣ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಶುಕ್ರವಾರ ಕಾಂಗ್ರೆಸ್ ವಿರುದ್ಧ ಕಟು ಟೀಕಾಪ್ರಹಾರ ನಡೆಸಿದರು. ಲೋಕಸಭೆಯಲ್ಲಿ ಮಾತನಾಡಿದ ಅವರು, ನಾವು ಇಂದು ಸಾಕಷ್ಟು…

 • ಕಾಶ್ಮೀರದಲ್ಲಿ ಇನ್ನೂ 6ತಿಂಗಳು ರಾಷ್ಟ್ರಪತಿ ಆಡಳಿತ ವಿಸ್ತರಿಸಬೇಕು: ಲೋಕಸಭೇಲಿ ಶಾ ನಿರ್ಣಯ

  ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಇನ್ನೂ ಆರು ತಿಂಗಳ ಕಾಲ ರಾಷ್ಟ್ರಪತಿ ಆಡಳಿತವನ್ನು ವಿಸ್ತರಿಸಬೇಕೆಂಬ ಶಾಸನಬದ್ಧ ನಿರ್ಣಯವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಲೋಕಸಭೆಯಲ್ಲಿ ಮಂಡಿಸಿದರು. ಲೋಕಸಭೆಯಲ್ಲಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರದಲ್ಲಿ ರಂಜಾನ್ ಮತ್ತು ಅಮರನಾಥ್ ಯಾತ್ರೆಯ ಹಿನ್ನೆಲೆಯಲ್ಲಿ…

 • ಮೂರು ವರ್ಷಗಳಲ್ಲಿ 733 ಉಗ್ರರ ಹತ್ಯೆ

  ನವದೆಹಲಿ: ಭಯೋತ್ಪಾದಕರನ್ನು ಮಟ್ಟ ಹಾಕಲು ಪಣ ತೊಟ್ಟಿರುವ ಕೇಂದ್ರ ಸರ್ಕಾರವು ಕಳೆದ 3 ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 700ಕ್ಕೂ ಅಧಿಕ ಭಯೋತ್ಪಾದಕರನ್ನು ಹೊಡೆದುರುಳಿಸಿದೆ. ಹೀಗೆಂದು ಕೇಂದ್ರ ಗೃಹ ಸಚಿವಾಲಯವು ಮಂಗಳವಾರ ಲೋಕಸಭೆಗೆ ಮಾಹಿತಿ ನೀಡಿದೆ. ಪ್ರಸಕ್ತ ವರ್ಷದ…

 • ಸಂಧಾನಕ್ಕೆ ಮುಂದಾಗಿರುವ ಪ್ರತ್ಯೇಕತಾವಾದಿ ನಾಯಕರು

  ಶ್ರೀನಗರ: “ಜಮ್ಮು ಕಾಶ್ಮೀರದ ಪ್ರತ್ಯೇಕತಾವಾದಿ ಗಳು ತಮ್ಮ ಮನಸ್ಥಿತಿಯನ್ನು ಬದಲಾಯಿಸಿ ಕೊಂಡಿದ್ದು, ಕೇಂದ್ರ ಸರಕಾರದೊಂದಿಗೆ ಮಾತು ಕತೆಗೆ ಮುಂದೆ ಬಂದಿವೆ’ ಎಂದು ಜಮ್ಮು ಕಾಶ್ಮೀರದ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ತಿಳಿಸಿದ್ದಾರೆ. ಶ್ರೀನಗರದಲ್ಲಿ ಆಯೋಜಿಸಲಾಗಿದ್ದ ಸಮಾರಂಭವೊಂದಲ್ಲಿ ಮಾತನಾಡಿದ ಅವರು, “2016ರಲ್ಲಿ ಕೇಂದ್ರ ಸರಕಾರವು ಸಂಧಾನಕ್ಕಾಗಿ…

 • ಕಣಿವೆ ರಾಜ್ಯದಲ್ಲಿ ಉಗ್ರ ದಾಳಿ ನಡೆಸಲು ನೇಪಾಳದಲ್ಲಿ ಹೊಸ ನೆಲೆ ಕಂಡುಕೊಂಡ ಐಎಸ್ಐ!

  ನವದೆಹಲಿ:ಭಾರತ ಮತ್ತು ಪಾಕಿಸ್ತಾನ ಗಡಿಭಾಗದಲ್ಲಿ ಭಾರತೀಯ ಸೇನಾ ಪಡೆ ಭದ್ರತೆಯನ್ನು ಹೆಚ್ಚಿಸಿದ ಪರಿಣಾಮ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನಾ ಚಟುವಟಿಕೆ ನಡೆಸಲು ಪಾಕಿಸ್ತಾನಕ್ಕೆ ತಲೆನೋವಾಗಿದ್ದು, ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ಐಎಸ್ ಐ ಇದೀಗ ನೇಪಾಳದಲ್ಲಿ ನೆಲೆಕಂಡುಕೊಳ್ಳುವ ಮೂಲಕ ಉಗ್ರ ಚಟುವಟಿಕೆ ನಡೆಸಲು…

 • ಅನಂತ್ ನಾಗ್; ತೀವ್ರ ಗುಂಡಿನ ಚಕಮಕಿ, ಇಬ್ಬರು ಯೋಧರಿಗೆ ಗಾಯ, ಓರ್ವ ಉಗ್ರ ಬಲಿ

  ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಬಾಡೂರಾ ಪ್ರದೇಶದಲ್ಲಿ ಸೇನೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದು, ಪ್ರತಿದಾಳಿಯಲ್ಲಿ ಉಗ್ರನೊಬ್ಬ ಸಾವಿಗೀಡಾಗಿರುವುದಾಗಿ ಎಎನ್ ಐ ವರದಿ ತಿಳಿಸಿದೆ. ಭದ್ರತಾ ಪಡೆ ಮತ್ತು ಭಯೋತ್ಪಾದಕರ…

 • ಮತ್ತೆ ಉಗ್ರರ ಕೆಂಗಣ್ಣು: ಕಾಶ್ಮೀರದಲ್ಲಿ ಹೈಅಲರ್ಟ್‌

  ಹೊಸದಿಲ್ಲಿ: ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಯೋತ್ಪಾದಕರು ವಿಧ್ವಂಸಕ ಕೃತ್ಯ ಎಸಗುವ ಸಾಧ್ಯತೆಯಿದೆ ಎಂಬ ಮಾಹಿತಿಯನ್ನು ಪಾಕಿಸ್ಥಾನವು ಭಾರತದೊಂದಿಗೆ ಹಂಚಿಕೊಂಡಿದ್ದು, ರಾಜ್ಯಾದ್ಯಂತ ಹೈಅಲರ್ಟ್‌ ಘೋಷಿಸಲಾಗಿದೆ. ಅವಂತಿಪೋರಾ ಪ್ರದೇಶದ ಸಮೀಪದಲ್ಲೇ ಎಲ್ಲಾದರೂ ಉಗ್ರರು ಸುಧಾರಿತ ಸ್ಫೋಟಕಗಳು ತುಂಬಿದ ವಾಹನಗಳ ಮೂಲಕ ದಾಳಿ…

 • ಜಮ್ಮು: ಮತ್ತೆ ಸಿಆರ್‌ಪಿಎಫ್ ಗುರಿ; ಐವರು ಹುತಾತ್ಮ

  ಶ್ರೀನಗರ/ಹೊಸದಿಲ್ಲಿ: ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ನಡೆದ ದಾಳಿಯ ನೋವು ಆರುವ ಮುನ್ನ ಮತ್ತೆ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ದಾಳಿ ನಡೆದಿದೆ. ಅನಂತನಾಗ್‌ ಜಿಲ್ಲೆಯ ಕೆ.ಪಿ. ರೋಡ್‌ನ‌ಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಸಿಆರ್‌ಪಿಎಫ್ನ ಐವರು ಯೋಧರು ಹುತಾತ್ಮರಾಗಿದ್ದಾರೆ….

 • ಜಮ್ಮು-ಕಾಶ್ಮೀರಕ್ಕೆ ಸಾಕು ಪ್ರತ್ಯೇಕ ಸ್ಥಾನಮಾನ

  ಭಾರತದ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರತ್ಯೇಕ ಸ್ಥಾನಮಾನ ಏಕೆ? ಕಾರಣಾಂತರದಿಂದ ಅಂಥ ಅವಕಾಶ ಲಭಿಸಿದೆಯಾದರೂ ಅದನ್ನು ಮುಂದುವರಿಸುವ ಅಗತ್ಯವೇನು? ಯಾವುದೇ ವ್ಯಕ್ತಿ ಯಾ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವುದು ಸಮಾನತೆಯ ತತ್ವಕ್ಕೆ ವಿರೋಧವಾದುದು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ…

 • ಎನ್‌ಕೌಂಟರ್‌ನಲ್ಲಿ ಜೈಶ್‌ ಉಗ್ರ ಹತ

  ಶ್ರೀನಗರ: ಜಮ್ಮು ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಜೈಶ್‌-ಎ- ಮೊಹಮ್ಮದ್‌ ಸಂಘಟನೆಯ ಒಬ್ಬ ಉಗ್ರನನ್ನು ಹತ್ಯೆಗೈಯ್ಯಲಾಗಿದೆ. ವೆರಿನಾಗ್‌ ಪ್ರದೇಶದಲ್ಲಿ ಭದ್ರತಾ ಪಡೆ ಶೋಧ ಕಾರ್ಯ ನಡೆಸುತ್ತಿದ್ದ ವೇಳೆ ಉಗ್ರರು ಏಕಾಏಕಿ ಯೋಧರ ಮೇಲೆ ಗುಂಡಿನ…

 • ಶ್ರೀನಗರ: ರಂಜಾನ್‌ ದಿನವೂ ದೇಶದ್ರೋಹಿ ಕೃತ್ಯ ; ಉಗ್ರ ಪರ ಪೋಸ್ಟರ್‌ಗಳು

  ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ರಂಜಾನ್‌ನ ಪವಿತ್ರ ದಿನದಂದು ದೇಶದ್ರೋಹಿ ಕೃತ್ಯಗಳು ನಡೆಸಲಾಗುತ್ತಿದ್ದು, ಶ್ರೀನಗರದ ಮಸೀದಿ ಬಳಿ ಭದ್ರತಾ ಸಿಬಂದಿಗಳತ್ತ ಕಲ್ಲು ತೂರಾಟ ನಡೆಸಲಾಗಿದೆ. ಉಗ್ರರಾದ ಝಾಕೀರ್‌ ಮೂಸಾ ಮತ್ತು ಮಸೂದ್‌ ಅಜರ್‌ ರನ್ನುಬೆಂಬಲಿಸುವ ಪೋಸ್ಟರ್‌ಗಳನ್ನು ಪ್ರದರ್ಶಿಸಲಾಗಿದೆ. ನೂರಾರು…

 • ಜಮ್ಮು ಕಾಶ್ಮೀರ ವಿಧಾನಸಭಾ ಕ್ಷೇತ್ರಗಳ ಹೊಸ ಪರಿಮಿತಿ: ದಿಟ್ಟ ಕ್ರಮಕ್ಕೆ ಅಮಿತ್‌ ಶಾ ಚಿಂತನೆ

  ಹೊಸದಿಲ್ಲಿ : ಜಮ್ಮು ಕಾಶ್ಮೀರ ವಿಧಾನಸಭಾ ಕ್ಷೇತ್ರಗಳು ಶೀಘ್ರವೇ ಹೊಸ ಪರಿಮಿತಿಗಳನ್ನು ಕಾಣಲಿವೆ. ಜನಸಂಖ್ಯೆ ಮತ್ತು ಪ್ರದೇಶದ ನೆಲೆಯಲ್ಲಿ ಈ ಹೊಸ ಪರಿಮಿತಿಗಳನ್ನು ರೂಪಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಮತ್ತು ನೂತನ ಗೃಹ ಸಚಿವ ಅಮಿತ್‌ ಶಾ ಅವರ…

 • ಭದ್ರತಾ ಏಜೆನ್ಸಿಯಿಂದ ಕಣಿವೆ ರಾಜ್ಯದ ಮೋಸ್ಟ್ ವಾಂಟೆಡ್ ಹತ್ತು ಉಗ್ರರ ಹೆಸರು ರಿಲೀಸ್

  ಶ್ರೀನಗರ್: ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿರುವ ಟಾಪ್ 10 ಉಗ್ರರ ಪಟ್ಟಿಯನ್ನು ಜಮ್ಮು-ಕಾಶ್ಮೀರ ಭದ್ರತಾ ಪಡೆ ಮಂಗಳವಾರ ಬಿಡುಗಡೆ ಮಾಡಿದೆ. ಕಣಿವೆ ರಾಜ್ಯದಲ್ಲಿ ಉಗ್ರರ ಚಟುವಟಿಕೆಯನ್ನು ಮಟ್ಟಹಾಕಲು ಭದ್ರತಾ ಏಜೆನ್ಸಿ ಮುಂದಾಗಿದೆ. 2010ರಿಂದ ಭಯೋತ್ಪಾದನಾ ಸಂಘಟನೆ ಜೊತೆ…

 • ಜಮ್ಮು-ಕಾಶ್ಮೀರ: ಭದ್ರತಾ ಪಡೆ ಎನ್ ಕೌಂಟರ್ ಗೆ ಇಬ್ಬರು ಹಿಜ್ಬುಲ್ ಉಗ್ರರು ಬಲಿ

  ಗೋಪಾಲ್ ಪೋರಾ: ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗೋಪಾಲ್ ಪೋರಾ ಪ್ರದೇಶದಲ್ಲಿ ಭದ್ರತಾ ಪಡೆಯ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿಯಾಗಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಗೋಪಾಲ್ ಪೋರಾ ಗ್ರಾಮದಲ್ಲಿ ಉಗ್ರರು ಅಡಗಿದ್ದಾರೆಂಬ ಮಾಹಿತಿ ಮೇರೆಗೆ ಭದ್ರತಾಪಡೆ…

 • ಜಮ್ಮು-ಕಾಶ್ಮೀರದಲ್ಲಿ ನಿಲ್ಲದ ಬೇಟೆ; ಭದ್ರತಾ ಪಡೆ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿ

  ಜಮ್ಮು-ಕಾಶ್ಮೀರ:ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಬೇಟೆ ಮುಂದುವರಿದಿದ್ದು, ಶನಿವಾರ ಬೆಳಗ್ಗೆ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ. 130 ಬೆಟಾಲಿಯನ್ ಟ್ರೂಪ್ಸ್, ಸಿಆರ್ ಪಿಎಫ್, 55…

 • ಅನಂತ್ ನಾಗ್: ಭದ್ರತಾ ಪಡೆ ಎನ್ ಕೌಂಟರ್ ಗೆ ಇಬ್ಬರು ಹಿಜ್ಬುಲ್ ಉಗ್ರರು ಬಲಿ

  ಶ್ರೀನಗರ:ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಹಿಜ್ಬುಲ್ ಮುಜಾಹಿದೀನ್ ಭಯೋತ್ಪಾದಕ ಸಂಘಟನೆಯ ಇಬ್ಬರು ಉಗ್ರರು ಬಲಿಯಾಗಿರುವ ಘಟನೆ ಗುರುವಾರ ನಡೆದಿದೆ. ಭದ್ರತಾ ಪಡೆಯ ಎನ್ ಕೌಂಟರ್ ಗೆ ಬಲಿಯಾದ ಉಗ್ರರನ್ನು ಸಫ್ದರ್ ಅಮಿನ್…

 • ಜಮ್ಮು : ಚುನಾವಣಾ ಅಧಿಕಾರಿಗಳ ಮೇಲೆ ಸೇನೆಯಿಂದ ಹಲ್ಲೆ; FIR ದಾಖಲಿಸಲು ಆಗ್ರಹ

  ಜಮ್ಮು : ಚುನಾವಣಾ ಕರ್ತವ್ಯದಲ್ಲಿ ತಾನು ಹಾಗೂ ಸಹೋದ್ಯೋಗಿಗಳು ತೊಡಗಿಕೊಂಡಿದ್ದ ವೇಳೆ ತಮ್ಮ ಮೇಲೆ ಸೇನಾ ಸಿಬಂದಿಗಳು ಹಲ್ಲೆ ನಡೆಸಿದ್ದಾರೆ; ಚುನಾವಣಾ ಕರ್ತವ್ಯದಲ್ಲಿ ತೊಡಗಿಕೊಳ್ಳುವಲ್ಲಿ ತಮಗೆ ಸೇನಾ ಸಿಬಂದಿಗಳು ಅಡ್ಡಿ ಪಡಿಸಿದ್ದಾರೆ; ಆದುದರಿಂದ ಅವರ ವಿರುದ್ಧ ಎಫ್ಐಆರ್‌ ದಾಖಲಾಗಬೇಕು…

 • ಜಮ್ಮು ಸೇನಾ ಕ್ಯಾಂಪ್‌ನಲ್ಲಿ ಸ್ಫೋಟ ; ಇಬ್ಬರು ಯೋಧರಿಗೆ ಗಾಯ

  ಶ್ರೀನಗರ : ಇಲ್ಲಿನ ಸೇನಾ ಕ್ಯಾಂಪ್‌ನಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಹಂದ್ವಾರಾ ಪ್ರದೇಶದ ರಾಷ್ಟ್ರೀಯ ರೈಫ‌ಲ್ಸ್‌ನ ತೈಲ ಡಿಪೋದಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಇದು ಪ್ರಾಥಮಿಕ ವರಿದಿಯಾಗಿದ್ದು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

 • ಆವಂತಿಪೋರಾ ರಸ್ತೆ ಅಪಘಾತದಲ್ಲಿ ಇಬ್ಬರು ಐಎಎಫ್ ಅಧಿಕಾರಿಗಳ ಸಾವು

  ಹೊಸದಿಲ್ಲಿ : ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪೋರಾದಲ್ಲಿ ಇಂದು ಗುರುವಾರ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಭಾರತೀಯ ವಾಯು ಪಡೆಯ ಇಬ್ಬರು ಅಧಿಕಾರಿಗಳು ಮೃತಪಟ್ಟಿದ್ದು ಇನ್ನಿಬ್ಬರು ಗಾಯಗೊಂಡಿರುವುದಾಗಿ ವರದಿಗಳು ತಿಳಿಸಿವೆ. ಮೃತ ಪಟ್ಟಿರುವ ಐಎಎಫ್ ಸಿಬಂದಿಗಳ ಗುರುತು ಇನ್ನಷ್ಟೇ…

ಹೊಸ ಸೇರ್ಪಡೆ