K C Veenugopal

  • ವೇಣು ಕೇಸ್‌ ರಾಜಕೀಯ ಪ್ರೇರಿತ: ಡಿಸಿಎಂ ಪರಮೇಶ್ವರ

    ಬಾಗಲಕೋಟೆ: ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಮೇಲೆ ರಾಜಕೀಯ ಪ್ರೇರಿತವಾಗಿ ರೇಪ್‌ ಕೇಸ್‌ ದಾಖಲಿಸಲಾಗಿದೆ. ಹೀಗಾಗಿ ಅದು ನಮ್ಮ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ ಹೇಳಿದರು. ಸಾವಳಗಿಯಲ್ಲಿ ಉಪಚುನಾವಣೆ ನಿಮಿತ್ತ ಪ್ರಚಾರದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇಣುಗೋಪಾಲ್‌ ಅವರ…

  • ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ 

    ಬೆಂಗಳೂರು: ಲೋಕಸಭೆ ಚುನಾವಣೆಗೆ ಸಿದ್ಧ ನಡೆಸುತ್ತಿರುವ ಕಾಂಗ್ರೆಸ್‌, ಕೇಂದ್ರ ಸರ್ಕಾರದ ವಿರುದ್ಧ ನಿರಂತರ ಹೋರಾಟಕ್ಕೆ ಸಿದ್ಧತೆ ಮಾಡಿಕೊಂಡಿದೆ. ರಫೆಲ್‌ ಯುದ್ಧ ವಿಮಾನ ಖರೀದಿ, ಪೆಟ್ರೋಲ್‌-ಡಿಸೇಲ್‌ ಬೆಲೆ ಏರಿಕೆ, ನೋಟು ಅಮಾನ್ಯಿಕರಣದ ವಿರುದ್ಧ ಸೆ.6ರಿಂದ 15ರವ ರೆಗೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌…

  • ಕೈ ಪರ ಶಾ ಪ್ರಚಾರ: ವೇಣುಗೋಪಾಲ್‌ ವ್ಯಂಗ್ಯ

    ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಕರ್ನಾಟಕದಲ್ಲಿ ಕಾಂಗ್ರೆಸ್‌ ಪರ ಪ್ರಚಾರ ಮಾಡುತ್ತಿದ್ದಾರೆಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ವ್ಯಂಗ್ಯವಾಡಿದ್ದಾರೆ. ಚುನಾವಣೆ ಪ್ರಚಾರಕ್ಕಾಗಿ “ಸಿಎಂ ಟಾಕ್ಸ್‌’ ಎಂಬ ವಿನೂತನ ಆ್ಯಪ್‌ ಬಿಡುಗಡೆ ಮಾಡಿ ಮಾತನಾಡಿದ ಅವರು,…

  • ಸಚಿವ ಹೆಗಡೆ ರಕ್ಷಣೆಗೆ ನಿಂತಕೇಂದ್ರ ಸರ್ಕಾರ: ಆರೋಪ

    ಬೆಂಗಳೂರು: ವಿವಾದಾತ್ಮ ಹೇಳಿಕೆ ನೀಡಿರುವ ಕೇಂದ್ರ ಸಚಿವ ಅನಂತ ಕುಮಾರ್‌ ಹೆಗಡೆಯನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ ಆರೋಪಿಸಿದ್ದಾರೆ.  ಈ ಬಗ್ಗೆ ಲೋಕಸಭೆಯಲ್ಲಿ ಮಾತನಾಡಿದ ಅವರು, ಸಂವಿಧಾನವನ್ನು ಬದಲಾಯಿಸಲು ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು…

  • ಬಿಜೆಪಿ ಬೆದರಿಕೆಗೆ ಬಗ್ಗಲ್ಲ: ವೇಣುಗೋಪಾಲ್‌

    ಬೆಂಗಳೂರು: “ಸರಿತಾ ನಾಯರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಬೆದರಿಕೆಗೆ ಬಗ್ಗುವುದಿಲ್ಲ’ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಮುಂಚೂಣಿ ಘಟಕಗಳ ಸಭೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರಿತಾ ನಾಯರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುತ್ತಿದೆ….

  • ಯುವ ಕಾಂಗ್ರೆಸ್‌ಗೆ ಕ್ಲಾಸ್‌, ಮಹಿಳೆಯರಿಗೆ ಮಾರ್ಕ್ಸ್

    ಬೆಂಗಳೂರು: ಚುನಾವಣೆ ಗುಂಗಿನಲ್ಲಿರುವ ಆಡಳಿತ ಪಕ್ಷವನ್ನು ಚುರುಕುಗೊಳಿಸಲು ವೇಣುಗೋಪಾಲ್‌ ಮಂಗಳವಾರ ಪಕ್ಷದ ಮುಂಚೂಣಿ ಘಟಕಗಳ ಪದಾಧಿಕಾರಿಗಳಿಗೆ ಪಕ್ಷ ಸಂಘಟನೆಯ ಪಾಠ ಮಾಡಿದ್ದಾರೆ. ಇಡೀ ದಿನ ಸರಣಿ ಸಭೆ ನಡೆಸಿದ ವೇಣುಗೋಪಾಲ್‌, ಪ್ರಮುಖವಾಗಿ ಯುವ ಕಾಂಗ್ರೆಸ್‌ ಘಟಕದ ಪದಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ….

  • ಮನೆ ಮನೆಗೆ ಕಾಂಗ್ರೆಸ್‌: ಪರಿಶೀಲನೆಗೆ ಪ್ರವಾಸ

    ಬೆಂಗಳೂರು: ರಾಜ್ಯ ಕಾಂಗ್ರೆಸ್‌ನ ಮಹತ್ವಾಕಾಂಕ್ಷಿ “ಮನೆ ಮನೆಗೆ ಕಾಂಗ್ರೆಸ್‌’ ಕಾರ್ಯಕ್ರಮ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಾಣದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಸ್ವತಃ ಪ್ರಗತಿ ಪರಿಶೀಲನೆಗೆ ಕ್ಷೇತ್ರಗಳಿಗೆ ತೆರಳಲು ನಿರ್ಧರಿಸಿದ್ದಾರೆ.  ಅಕ್ಟೋಬರ್‌ 15ರಿಂದ 3 ದಿನ ತುಮಕೂರು,…

  • ಜವಾಬ್ದಾರಿಯಿಂದ ಕೆಲಸ ಮಾಡದಿದ್ರೆ ಗೇಟ್‌ಪಾಸ್‌

    ಬೆಂಗಳೂರು: “ಚುನಾವಣೆ ವರ್ಷವಾಗಿರುವುದರಿಂದ ಪಕ್ಷ ವಹಿಸಿದ ಕೆಲಸ ಮಾಡಬೇಕು. ಇಲ್ಲದಿದ್ದರೆ ಹುದ್ದೆ ಬಿಟ್ಟು ಹೋಗಬೇಕು.’ – ಹೀಗೆಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಜಿಲ್ಲಾ ಉಸ್ತುವಾರಿ  ಕಾರ್ಯದರ್ಶಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಗುರುವಾರ ದಿನಪೂರ್ತಿ ನಡೆದ ವಿಭಾಗವಾರು ಸಭೆಯಲ್ಲಿ ಅವರು ಜಿಲ್ಲಾವಾರು ಪಕ್ಷದ…

  • ಹಿರಿಯ ಸಚಿವರಿಗೆ ವೇಣುಗೋಪಾಲ ತರಾಟೆ

    ಬೆಂಗಳೂರು: ಪಕ್ಷದ ಸೂಚನೆಯನ್ನು ನಿರ್ಲಕ್ಷ ಮಾಡುತ್ತಿರುವ ಹಿರಿಯ ಸಚಿವರನ್ನು ಕೆ.ಸಿ. ವೇಣುಗೋಪಾಲ್‌ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ನಗರದ ಹೊರವಲಯದ ರೆಸಾರ್ಟ್‌ನಲ್ಲಿ ಸಚಿವರೊಂದಿಗೆ ಪ್ರತ್ಯೇಕ ಸಭೆ ನಡೆಸಿದ ವೇಣುಗೋಪಾಲ, ಹಿರಿಯ ಸಚಿವರು ಸರ್ಕಾರದ ವಿರುದ್ಧ ಬಿಜೆಪಿ ಮಾಡುತ್ತಿರುವ ಆರೋಪಕ್ಕೆ ಪ್ರತಿಕ್ರಿಯೆಯನ್ನೇ ನೀಡುತ್ತಿಲ್ಲ. ಕೆಪಿಸಿಸಿ ಕಚೇರಿಗೆ…

  • ಬಿಎಸ್‌ವೈ ಇನ್ನೂ ಬಿಜೆಪಿಯಲ್ಲೇ ಇದ್ದಾರಾ?

    ಬಾಗಲಕೋಟೆ: ಕಾಂಗ್ರೆಸ್‌ ಸರ್ಕಾರ ರೈತರ ಸಾಲ ಮನ್ನಾ ಮಾಡಿದರೆ, ಅತ್ತ ಕೇಂದ್ರ ಸಚಿವರು, ರೈತರ ಸಾಲ ಮನ್ನಾ ಒಂದು ಫ್ಯಾಶನ್‌ ಎಂದು ಹೇಳುತ್ತಿದ್ದಾರೆ. ಇಲ್ಲಿ ಬಿಎಸ್‌ವೈ ರೈತರ ಸಾಲ ಮನ್ನಾಕ್ಕಾಗಿ ಹೋರಾಡುತ್ತೇನೆಂದು ಹೇಳುತ್ತಿದ್ದರು. ನಿಜವಾಗಿಯೂ ಯಡಿಯೂರಪ್ಪ ಅವರು ಈಗ ಬಿಜೆಪಿಯಲ್ಲೇ ಇದ್ದಾರಾ? ಇದ್ದರೆ,…

ಹೊಸ ಸೇರ್ಪಡೆ