K S Eshwaappa

 • ಈಶ್ವರಪ್ಪ- ಸಿದ್ದರಾಮಯ್ಯ ನಡುವಿನ ಮಾತಿನ ಸಮರ ಸಮಯದಾಯಕ್ಕೆ ಒಳ್ಳೆದಲ್ಲ

  ಚಿಕ್ಕಬಳ್ಳಾಪುರ: ಕುರುಬ ಸಮುದಾಯದ ಹಿತದೃಷ್ಟಿಯಿಂದ ಸಚಿವ ಈಶ್ವರಪ್ಪ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ನಡೆಯುತ್ತಿರುವ ಮಾತಿನ ಸಮರ ಒಳ್ಳೆಯದಲ್ಲ ಎಂದು ಕಾಗಿನೆಲೆ ಮಹಾ ಸಂಸ್ತಾನದ ಕನಕ ಗುರು ಪೀಠಾಧಿಪತಿ ಈಶ್ವರಾನಂದಪುರಿ ಸ್ಚಾಮಿಜೀ ತಿಳಿಸಿದರು. ಚಿಕ್ಕಬಳ್ಳಾಪುರಕ್ಕೆ ಭಾನುವಾರ ಶ್ರಾವಣ…

 • ಕಾಂಗ್ರೆಸ್‌ ನವರಿಗೆ ತಮ್ಮ ನಾಯಕ ಯಾರೆಂಬುದೇ ಗೊತ್ತಿಲ್ಲ: ಈಶ್ವರಪ್ಪ

  ದಾವಣಗೆರೆ:  ಕಾಂಗ್ರೆಸ್ ನವರಿಗೆ ನಮ್ಮ ನಾಯಕರು ಯಾರು ಎಂಬುದು ಗೊತ್ತಿಲ್ಲ.  ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಯಾರು?  ವಿಧಾನ ಸಭೆ ಪ್ರತಿಪಕ್ಷದ ನಾಯಕ ಯಾರು ಅಂತಲೇ ಗೊತ್ತಿಲ್ಲ. ಕಾಂಗ್ರೆಸ್ ಇದೇ ಎಂಬುದು ಗೊತ್ತಾಗುತ್ತಿಲ್ಲ ಎಂದು ಸಚಿವ ಕೆ ಎಸ್‌ ಈಶ್ವರಪ್ಪ…

 • ಸಿದ್ದರಾಮಯ್ಯಗೆ ತಲೆ ಇದ್ದಿದ್ದರೆ ಇಲ್ಲಸಲ್ಲದ ಹೇಳಿಕೆ ಕೊಡ್ತಿರಲಿಲ್ಲ: ಈಶ್ವರಪ್ಪ

  ಶಿವಮೊಗ್ಗ: ಹಿಂದಿ ದಿವಸ್ ಬಗ್ಗೆ ಅಮಿತ್ ಶಾ ಹೇಳಿಕೆಯನ್ನು ತಿರುಚಲಾಗಿದೆ. ಇದರಲ್ಲಿ ರಾಜಕೀಯ ಕುತಂತ್ರ ಅಡಗಿದೆ. ಮೊದಲ ಆದ್ಯತೆ ಕನ್ನಡ, ನಮ್ಮ ತಾಯಿ ಕನ್ನಡ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ‘ಅಮಿತ್ ಶಾ…

 • ಅಧಿಕಾರಿಗಳು ತಮ್ಮ ಪ್ರತಿಭೆಯನ್ನು ರಾಜ್ಯದ ಅಭಿವೃದ್ಧಿಗೆ ಧಾರೆ ಎರೆಯಬೇಕು: ಈಶ್ವರಪ್ಪ

  ಬೆಳಗಾವಿ: ಯಾವುದೇ ಯೋಜನೆಗಳನ್ನು ರೂಪಿಸುವುದು ಹಾಗೂ ಅನುಷ್ಠಾನದ ಕುರಿತು ಜನಪ್ರತಿನಿಧಿಗಳಿಗೆ ಸಲಹೆ ನೀಡುವವರು ಅಧಿಕಾರಿಗಳು ಆದ್ದರಿಂದ ತಮ್ಮ ಪ್ರತಿಭೆಯನ್ನು ರಾಜ್ಯದ ಅಭಿವೃದ್ಧಿಗೆ ಹಾಗೂ ಜನರ ಒಳಿತಿಗೆ ಧಾರೆ ಎರೆಯಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಸಚಿವ…

 • ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ

  ಶಿವಮೊಗ್ಗ: “ಆಡಳಿತ ಪಕ್ಷದಲ್ಲಿಯೇ ರಾಜಕೀಯ ಅಸ್ಥಿರತೆ ರಾಜ್ಯದಲ್ಲಿ ಮೊದಲ ಬಾರಿಗೆ ಬಂದಿದೆ’ ಎಂದು ಶಾಸಕ ಕೆ.ಎಸ್‌. ಈಶ್ವರಪ್ಪ ಆರೋಪಿಸಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತು ಡಿಸಿಎಂ ಪರಮೇಶ್ವರ ನೇರವಾಗಿ ಬಡಿದಾಡುತ್ತಿದ್ದಾರೆ. ಕಾಂಗ್ರೆಸ್‌ ಸಭೆಯಲ್ಲಿ ಸಿದ್ದರಾಮಯ್ಯ…

 • “ತಾಕತ್ತಿದ್ದರೆ ಬಾಬ್ರಿ ಮಸೀದಿ ಕಟ್ಟುತ್ತೇವೆಂದು ಹೇಳಿ’

  ಬೀದರ: ಚುನಾವಣೆ ಬಂದಾಗ ಮಾತ್ರ ಶ್ರೀರಾಮ ಮಂದಿರ ವಿಚಾರ ಚರ್ಚೆಗೆ ಬರುತ್ತದೆ ಎಂಬುದು ಸರಿಯಲ್ಲ. ಅದು ನಿರಂತರವಾಗಿ ನಡೆಯುತ್ತಿದೆ. ಬೇಕಾದರೆ ಕಾಂಗ್ರೆಸ್‌ನವರು ಅಥವಾ ಸಿದ್ದರಾಮಯ್ಯ ಅವರು ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಕಟ್ಟಿಸುತ್ತೇವೆ ಎಂದು ಹೇಳಲಿ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಸವಾಲು ಹಾಕಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ…

 • ನಾನು ಅಷ್ಟು ಸುಲಭವಾಗಿ ಸಾಯಲ್ಲ: ಎಚ್ಡಿಕೆ 

  ಶಿರಾಳಕೊಪ್ಪ: “ನಾನು ಅಷ್ಟು ಸುಲಭವಾಗಿ ಸಾಯುವುದಿಲ್ಲ. ಈ ರಾಜ್ಯದ ಜನರ ಸೇವೆ ಮಾಡಲು ನನಗೆ ಎರಡನೇ ಬಾರಿ ಜೀವ ಬಂದಾಗಿದೆ. ನನ್ನ ಆರೋಗ್ಯದ ವಿಚಾರದಲ್ಲಿ ಕೆ.ಎಸ್‌.ಈಶ್ವರಪ್ಪ ಸಲಹೆ ನೀಡಿದ್ದಾರೆ. ಅದನ್ನು ನಾನು ಸ್ವಾಗತಿಸುತ್ತೇನೆ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು….

 • 3 ಪ್ರತ್ಯೇಕ ತಂಡವಾಗಿ ಬಿಜೆಪಿ ಪ್ರವಾಸ 

  ಬೆಂಗಳೂರು: ನಗರ ಸ್ಥಳೀಯ ಸಂಸ್ಥೆ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಹಾಗೂ ರಾಜ್ಯ ಸರ್ಕಾರದ ವೈಫ‌ಲ್ಯಗಳ ವಿರುದಟಛಿ ಜನಜಾಗೃತಿ ಮೂಡಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಹಾಗೂ ಹಿರಿಯ ಮುಖಂಡ ಕೆ.ಎಸ್‌.ಈಶ್ವರಪ್ಪ ನೇತೃತ್ವದಲ್ಲಿ…

 • ಯಡಿಯೂರಪ್ಪ – ಈಶ್ವರಪ್ಪ ಮುನಿಸಿಗೆ ಅಮಿತ್‌ ಶಾ ತೇಪೆ

  ವಿಶೇಷ ವರದಿ ರಾಜ್ಯ ಬಿಜೆಪಿಯ ಪ್ರಬಲ ನಾಯಕರಾಗಿರುವ ಬಿ.ಎಸ್‌.ಯಡಿಯೂರಪ್ಪ ಮತ್ತು ಕೆ.ಎಸ್‌.ಈಶ್ವರಪ್ಪನವರ ನಡುವಿನ ಮುನಿಸಿಗೆ ತೆರೆ ಎಳೆಯಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಸಂಧಾನ ಸಭೆ ನಡೆಸಿ ಒಟ್ಟಾಗಿ ಹೋಗುವಂತೆ ತಾಕೀತು ಮಾಡಿದ್ದಾರೆ. ಸೋಮವಾರ ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ಶಾ, ನಗರದಲ್ಲಿರುವ ಈಶ್ವರಪ್ಪನವರ ಮನೆಯಲ್ಲಿ ರಾತ್ರಿ ಭೋಜನ…

 • ಪರ್ಸಂಟೇಜ್‌ ಆರೋಪ: ಸಮಿತಿ ರಚಿಸಲು ಸವಾಲು

  ವಿಧಾನಪರಿಷತ್‌: ಸರ್ಕಾರ ಕಾಮಗಾರಿಗಳಿಗೆ ಶೇ. 10 ಕಮಿಷನ್‌ ಪಡೆಯುತ್ತಿರುವುದು ಹೌದು ಎಂದು ಹೇಳಿರುವ ಪ್ರತಿಪಕ್ಷದ ನಾಯಕ ಈಶ್ವರಪ್ಪ, ಈ ಬಗ್ಗೆ ತನಿಖೆಗೆ ವಿ.ಎಸ್‌.ಉಗ್ರಪ್ಪ ನೇತೃತ್ವದಲ್ಲೇ ಸದನ ಸಮಿತಿ ರಚನೆಯಾಗಲಿ ಎಂದು ಸವಾಲು ಹಾಕಿದ್ದಾರೆ. ಕಾನೂನು ಸುವ್ಯವಸ್ಥೆ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ ಕಾಂಗ್ರೆಸ್‌ನ…

 • ರಿಲೀಫ್ ಬೆನ್ನಲ್ಲೇ ಬಂತು ನೋಟಿಸ್‌

  ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಶುಕ್ರವಾರ ಹೈಕೋರ್ಟಿನಲ್ಲಿ ಡಿನೋಟಿಫಿಕೇಷನ್‌ ಪ್ರಕರಣಕ್ಕೆ ರಿಲೀಫ್ ಸಿಕ್ಕರೆ, ಅದರ ಬೆನ್ನಲ್ಲೇ ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಕೆ. ಎಸ್‌. ಈಶ್ವರಪ್ಪ ಪಿಎ ಅಪಹರಣ ಪ್ರಕರಣ ಸಂಬಂಧ ಬೆಂಗಳೂರಿನ ಪೊಲೀಸರು ನೋಟೀಸ್‌ ನೀಡಿದ್ದಾರೆ….

 • ಸಿದ್ದರಾಮಯ್ಯರಿಂದ ಸಂವಿಧಾನಕ್ಕೆ ದ್ರೋಹ

  ಚಿತ್ರದುರ್ಗ: ಇಂದು ರಾಜ್ಯಕ್ಕೆ ಕರಾಳ ದಿನ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನಕ್ಕೆ ಬೆಂಕಿ ಹಚ್ಚಿ ಸುಡುವುದೊಂದೇ ಬಾಕಿ ಇದೆ. ಸಂವಿಧಾನಕ್ಕೆ ಅಪಚಾರ ಎಸಗುವ ಉಳಿದೆಲ್ಲವನ್ನೂ ಮಾಡಿದ್ದಾರೆ ಎಂದು ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಆರೋಪಿಸಿದರು. ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರಾಗಿ…

ಹೊಸ ಸೇರ್ಪಡೆ