KDP meeting

 • ಅನುದಾನ ಮರಳಿ ಹೋದರೆ ಅಧಿಕಾರಿಗಳ ವಿರುದ್ಧ ಕ್ರಮ: ಪಾಟೀಲ

  ಬಸವನಬಾಗೇವಾಡಿ: ರಾಜ್ಯ ಹಾಗೂ ಕೇಂದ್ರ ಸರಕಾರದ ಯೋಜನೆಗಳ ಕಾಮಗಾರಿಗಳು ಮಾರ್ಚ್‌ ಅಂತ್ಯದೊಳಗೆ ಪೂರ್ಣಗೊಳ್ಳಬೇಕು. ಒಂದು ವೇಳೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿ ಯೋಜನೆಗಳ ಅನುದಾನ ಮರಳಿ ಹೋದರೆ ಅಂಥ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಶಾಸಕ ಶಿವಾನಂದ…

 • ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ

  ದೇವನಹಳ್ಳಿ: ಪ್ರತಿ ಇಲಾಖೆಗಳಿಂದ ದೊರೆಯುವ ಸರ್ಕಾರದ ಸೌಲಭ್ಯ ಗಳನ್ನು ಫ‌ಲಾನುಭವಿಗಳಿಗೆ ತಲುಪಿಸುವ ಜವಬ್ದಾರಿ ಅಧಿಕಾರಿಗಳದ್ದಾಗಿದ್ದು, ಸರಿಯಾಗಿ ಮಾಹಿತಿ ನೀಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿಯೊಬ್ಬರಿಗೂ ಸೌಲಭ್ಯ ದೊರೆಯುವಂತೆ ಮಾಡಬೇಕು ಎಂದು ಗ್ರಾಪಂ ಅಧ್ಯಕ್ಷ ರಾಮಮೂರ್ತಿ ಸೂಚಿಸಿದರು. ಕುಂದಾಣ ಹೋಬಳಿಯ…

 • ಗುತ್ತಿಗೆದಾರನಿಂದಲಂಚಕ್ಕೆಬೇಡಿಕೆ;ಆರೋಪ

  ಎನ್‌.ಆರ್‌.ಪುರ: ಗಂಗಾ ಕಲ್ಯಾಣ ಯೋಜನೆಯ ಕೊಳವೆ ಬಾವಿಗೆ ವಿದ್ಯುತ್‌ ಸಂಪರ್ಕ ನೀಡಲು ಫಲಾನುಭವಿಗಳಿಂದ ಗುತ್ತಿಗೆದಾರರು ಹಣ ವಸೂಲಿ ಮಾಡುತ್ತಿರುವ ವಿಷಯದ ಬಗ್ಗೆ ತಾಲೂಕು ಪಂಚಾಯಿತಿ ಕೆಡಿಪಿ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು. ಇಲ್ಲಿನ ಸಾಮರ್ಥಯ ಸೌಧದಲ್ಲಿ ಶನಿವಾರ ನಡೆದ…

 • ಕಿಂಡಿ ಅಣೆಕಟ್ಟು ಹೂಳೆತ್ತಲು ನಿರ್ದೇಶನ: ಬೊಮ್ಮಾಯಿ

  ಉಡುಪಿ: ಜಿ.ಪಂ. ಸಭಾಂಗಣದಲ್ಲಿ ಮಂಗಳವಾರ ಗೃಹ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ತ್ತೈಮಾಸಿಕ ಕೆಡಿಪಿ ಸಭೆಯಲ್ಲಿ ಕಿಂಡಿ ಅಣೆಕಟ್ಟುಗಳಲ್ಲಿ ತುಂಬಿದ ಹೂಳಿನ ವಿಲೇವಾರಿ, ವಸತಿ ಸಮಸ್ಯೆ ನಿವಾರಣೆ, ಪ್ರವಾಹಪೀಡಿತರಿಗೆ…

 • ಶಿಥಿಲಾವಸ್ಥೆ ಶಾಲಾ ಕಟ್ಟಡ ತೆರವಿಗೆ ಸೂಚನೆ

  ಬಸವಕಲ್ಯಾಣ: ಸರ್ಕಾರ ಅಭಿವೃದ್ದಿಗಾಗಿ ನೀಡುತ್ತಿರುವ ಅನುದಾನವನ್ನು ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬಳಸಿಕೊಂಡು ನೂತನ ತಂತ್ರಗಳ ಯೋಜನೆ ಹಾಕಿಕೊಳ್ಳುವ ಮೂಲಕ ಕ್ಷೇತ್ರವನ್ನು ಅಭಿವೃದ್ಧಿಗೊಳಿಸಬೇಕು ಎಂದು ಶಾಸಕ ಬಿ.ನಾರಾಯಣರಾವ್‌ ಹೇಳಿದರು. ನಗರ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಸೋಮವಾರ ನಡೆದ ಕೆಡಿಪಿ ಸಭೆ…

 • ವೈದ್ಯರು ಸಕಾಲಕ್ಕೆ ಬರದಿದ್ದರೂ 24*7 ಬೋರ್ಡ್‌ ಏಕೆ?

  ಚಿಕ್ಕಬಳ್ಳಾಪುರ: ವೈದ್ಯರಿಗೆ ಮಾನವೀಯತೆ ಇರಲಿ. ರೋಗಿಗಳು ಬರುವುದು ಪ್ರಾಣ ಉಳಿಸಿಕೊಳ್ಳಕ್ಕೆ. ಪ್ರಾಣ ಕಳೆದುಕೊಳ್ಳಕ್ಕೆ ಅಲ್ಲ. ರೋಗಿ ಸತ್ತರೂ ವೈದ್ಯರು ಪೋಷಕರಿಗೆ ರೌಡಿಯಂತೆ ಮಾತನಾಡಿದರೆ ಹೇಗೆ? ಸರಿಯಾದ ಸಮಯಕ್ಕೆ ಆಸ್ಪತ್ರೆ ಬೀಗ ತೆಗೆಯದೇ ಹೋದರೆ 24 ಗಂಟೆ ಬೋರ್ಡ್‌ ಏಕೆ…

 • ಕೆಡಿಪಿ ಸಭೆ ಇರುವುದೇ ಗ್ರಾಮೀಣರ ಅಭಿವೃದ್ಧಿಗಾಗಿ

  ನಾಗಮಂಗಲ: ಗ್ರಾಮೀಣ ಪ್ರದೇಶದ ಅರ್ಹ ಫ‌ಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆ ತಲುಪಿಸಿ ಅವರನ್ನು ಬಡತನದಿಂದ ಮುಕ್ತಗೊಳಿಸಿ ಸಮಾಜದ ಮುಖ್ಯವಾಹಿನಿಗೆ ಕರೆತರುವ ನಿಟ್ಟಿನಲ್ಲಿ ಗ್ರಾಪಂ ಮಟ್ಟದಲ್ಲಿಯೇ ಪ್ರಗತಿ ಪರಿಶೀಲನೆ ಸಭೆ ನಡೆಸುವುದು ಉಪಯುಕ್ತ ಕಾರ್ಯಕ್ರಮ ಎಂದು ಹೊಣಕೆರೆ ಗ್ರಾಪಂ ಅಧ್ಯಕ್ಷ…

 • ಗ್ರಾಮಾಭಿವೃದ್ಧಿಗೆ ಕೆಡಿಪಿ ಸಭೆ ಪೂರಕ

  ಆಲೂರು: ಗ್ರಾಮೀಣಾಭಿವೃದ್ಧಿಗೆ ಪೂರಕವಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಕೆಡಿಪಿ ಸಭೆಗಳನ್ನು ನಡೆಸಲು ಸರ್ಕಾರ ಹೊರಡಿಸಿರುವ ಹೊಸ ಆದೇಶ ಮಹತ್ವಪೂರ್ಣವಾಗಿದೆ ಎಂದು ಕುಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಕಾಶ್‌ ಹೇಳಿದರು. ತಾಲೂಕಿನ ಕುಂದೂರು ಹೋಬಳಿ ಕುಂದೂರು ಗ್ರಾಮ ಪಂಚಾಯಿತಿ ಏರ್ಪಡಿಸಿದ್ದ…

 • ಶೌಚಾಲಯ ಗೋಲ್‌ಮಾಲ್‌; ವರದಿಗೆ ಸೂಚನೆ

  ಚಿತ್ರದುರ್ಗ: ಜಿಲ್ಲೆಯ 6 ತಾಲೂಕುಗಳಲ್ಲಿ ಶೌಚಾಲಯ ನಿರ್ಮಾಣದಲ್ಲಿ ಆಗಿರುವ ಗೋಲ್‌ಮಾಲ್‌ ಹಾಗೂ ಹಣ ದುರ್ಬಳಕೆ ಬಗ್ಗೆ ತನಿಖೆ ನಡೆಸಿ 2 ತಿಂಗಳಲ್ಲಿ ವರದಿ ಸಲ್ಲಿಸಲು ಅಪರ ಜಿಲ್ಲಾ ಧಿಕಾರಿ ಅವರನ್ನು ನೇಮಕ ಮಾಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಅಧ್ಯಕ್ಷತೆಯಲ್ಲಿ…

 • ಕೆಡಿಪಿ ಸಭೆ ದಿಢೀರ್‌ ಮುಂದೂಡಿಕೆ

  „ಹಣಮಂತ ರಾವ್‌ ಭೈರಾಮಡಗಿ ಕಲಬುರಗಿ: ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಬದಲಾದ ನಂತರ ಆಡಳಿತ ಕಾರ್ಯವೈಖರಿಯಲ್ಲಿ ಸ್ವಲ್ಪಾದರೂ ಬದಲಾವಣೆಯಾಗಬಹುದು ಎಂಬ ಜನರ ನಿರೀಕ್ಷೆ ಸುಳ್ಳಾಗುತ್ತಿದೆಯೇ ಎಂಬುದಕ್ಕೆ ಕೆಡಿಪಿ ಸಭೆ ನಡೆಸಲು ಮುಂದಾಗದಿರುವುದು, ಹಿಂದೆ ಮುಂದೆ ನೋಡದೇ ತಮಗೆ ಅನುಕೂಲವಾಗಬಲ್ಲ ಅಧಿಕಾರಿಗಳಿಗೆ ಮಣೆ…

 • ಎಲ್ಲ ಇಲಾಖೆಗಳಲ್ಲೂ ಸಿಬ್ಬಂದಿ ಕೊರತೆ

  ದಾವಣಗೆರೆ: ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಮಂಗಳವಾರ ಶೈಲಜಾ ಬಸವರಾಜ್‌ ಅಧ್ಯಕ್ಷತೆಯಲ್ಲಿ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿವಿಧ ಇಲಾಖೆಯಲ್ಲಿನ ಸಿಬ್ಬಂದಿ ಕೊರತೆ… ಅನಾವರಣಗೊಂಡಿತು. ರೈತ ಸಂಪರ್ಕ ಕೇಂದ್ರಗಳಲ್ಲಿ ಸಿಬ್ಬಂದಿ ಕೊರತೆ ಇದೆ. ಇರುವಂತಹ ಅಧಿಕಾರಿಯೇ ರೈತರಿಗೆ ಮಾಹಿತಿ…

 • ಪುಸ್ತಕ-ಸೈಕಲ್ ವಿತರಣೆ ವಿಳಂಬ ಸಲ್ಲ

  ಚಿತ್ರದುರ್ಗ: ಶೈಕ್ಷಣಿಕ ವರ್ಷ ಅರ್ಧ ಮುಗಿದ್ದಿದ್ದರೂ ಮಕ್ಕಳಿಗೆ ಪುಸ್ತಕ, ಸೈಕಲ್, ಶೂ ಕೊಡದಿದ್ದರೆ ಅವರು ಓದುವುದು ಹೇಗೆ ಎಂದು ಜಿಪಂ ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್‌ ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಪ್ರಶ್ನಿಸಿದರು. ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಾಸಿಕ ಕೆಡಿಪಿ…

 • ವರ್ಷದಿಂದ ನಡೆದಿಲ್ಲ ಕೆಡಿಪಿ ಸಭೆ!

  ಹಣಮಂತರಾವ ಭೈರಾಮಡಗಿ ಕಲಬುರಗಿ: ಕನಿಷ್ಠ ಮೂರು ತಿಂಗಳಿಗೊಮ್ಮೆ ಆದರೂ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯಬೇಕಿದ್ದ ಕರ್ನಾಟಕ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆ ಕಳೆದೊಂದು ವರ್ಷದಿಂದ ನಡೆದಿಲ್ಲ. 2018ರ ಸೆಪ್ಟೆಂಬರ್‌ 12ರಂದು ಆಗ ಸಮಾಜ ಕಲ್ಯಾಣ…

 • ಕರ್ತವ್ಯ ನಿರ್ಲಕ್ಷಿಸಿದರೆ ಕ್ರಮ

  ಬಸವನಬಾಗೇವಾಡಿ: ಸಾರ್ವಜನಿಕರಿಗೆ ಹಾಗೂ ರೈತರಿಗೆ ಮೂಲಭೂತ ಸೌಲಭ್ಯಗಳಲ್ಲಿ ಯಾವುದೇ ರೀತಿ ತೊಂದರೆಯಾಗದಂತೆ ತಾಲೂಕು ಮಟ್ಟದ ಅಕಾರಿಗಳು ನಿಗಾ ವಹಿಸಬೇಕು. ಒಂದು ವೇಳೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಮಾಜಿ ಸಚಿವ ಶಾಸಕ…

 • ಅರಣ್ಯ ಇಲಾಖೆಯಿಂದ ತೊಂದರೆ

  ಕೊಪ್ಪ: ತಾಲೂಕಿನ ವಿವಿಧೆಡೆ ಅರಣ್ಯ ಇಲಾಖೆ ಮನೆ ಬಳಿ ಯಾವುದೇ ಸೂಚನೆ ನೀಡದೆ ಟ್ರಂಚ್ ನಿರ್ಮಿಸುತ್ತಿರುವುದರಿಂದ ಮಳೆ ನೀರು ಮನೆಯೊಳಗೆ ಶೇಖರಣೆಯಾಗಿ ತೊಂದರೆಯಾಗುತ್ತಿದೆ. ಪ್ರಶ್ನೆ ಮಾಡಲು ಜನ ಮುಂದೆ ಬಂದರೆ ದಬ್ಟಾಳಿಕೆ ಮಾಡುತ್ತೀರಾ ಎಂದು ಗದರಿಸುತ್ತಾರೆ ಎಂದು ತಾಪಂ…

 • ವಿದ್ಯುತ್‌ ಕಂಬಗಳನ್ನು ತೆರವು ಮಾಡಿ

  ಹಗರಿಬೊಮ್ಮನಹಳ್ಳಿ: ತಾಲೂಕಿನ ಮಾಲವಿ, ಕಡಲಬಾಳು, ಬ್ಯಾಸಿಗಿದೇರಿ ಸೇರಿ ವಿವಿಧೆಡೆ ಕಟ್ಟಡ ನಿರ್ಮಾಣಕ್ಕೆ ಅಡ್ಡಿಯಾಗಿರುವ ವಿದ್ಯುತ್‌ ಕಂಬಗಳ ತೆರವಿಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಇಒ ಬಿ.ಮಲ್ಲಾನಾಯ್ಕ ತಿಳಿಸಿದರು. ಪಟ್ಟಣದ ತಾಪಂ ಕೆಡಿಪಿ ಸಭೆಯಲ್ಲಿ ಅವರು ಶನಿವಾರ ಮಾತನಾಡಿದರು. ಹಂಪಾಪಟ್ಟಣದಲ್ಲಿರುವ…

 • ಸಮಾನ ಅನುದಾನಕ್ಕೆ ಸದಸ್ಯರ ಆಗ್ರಹ

  ದಾವಣಗೆರೆ: ಕೆಲ ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ಭಯೋತ್ಪಾದಕರಂತೆ ಇದ್ರೆ ಕಷ್ಟದಲ್ಲಿದ್ದವರು, ಸಂತ್ರಸ್ತರಿಗೆ ಪರಿಹಾರ ದೊರೆಯಲಿಕ್ಕೆ ಹೆಂಗೆ ಸಾಧ್ಯ…. ಇದು ಜಿಲ್ಲಾ ಪಂಚಾಯತ್‌ ಅಧ್ಯಕ್ಷೆಶೈಜಲಾ ಬಸವರಾಜ್‌ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಬಿ. ಮುದಗಲ್ಗೆ ಕೇಳಿದ ಪ್ರಶ್ನೆ….

 • ಆರೋಗ್ಯ ಕೇಂದ್ರದಲ್ಲಿ ಸಿಬಂದಿ ಕೊರತೆ, ಶಾಲಾ ಕಟ್ಟಡ ದುರಸ್ತಿ, ಬೀದಿ ನಾಯಿ ಉಪಟಳ: ಚರ್ಚೆ

  ಕುಂದಾಪುರ: ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬಂದಿ ಕೊರತೆ, ಶಾಲಾ ಕಟ್ಟಡಗಳ ದುರಸ್ತಿ, ಅಂಗನವಾಡಿ ಕೇಂದ್ರಗಳಲ್ಲಿ ಮೊಟ್ಟೆ ವಿತರಣೆ ಸಮಸ್ಯೆ, ಬೀದಿ ನಾಯಿ ಉಪಟಳ ನಿಯಂತ್ರಣ, ಮೆಸ್ಕಾಂ ವಿದ್ಯುತ್‌ ಕೇಂದ್ರದಲ್ಲಿ 24×7 ಸೇವೆ ನೀಡುವ ಬಗ್ಗೆ, ಗ್ರಾ.ಪಂ.ನಲ್ಲಿ ಆಧಾರ್‌…

 • ದುರ್ಬಲ ಶಾಲಾ ಕಟ್ಟಡ ತೆರವುಗೊಳಿಸಲು ಆಗ್ರಹ

  ಪಳ್ಳಿ: ನಿಟ್ಟೆ ಗ್ರಾಮ ಪಂಚಾಯತ್‌ ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ ಸಭೆಯು ಪಂಚಾಯತ್‌ ಅಧ್ಯಕ್ಷೆ ಸಬಿತಾ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಪಂಚಾಯತ್‌ ಸಭಾಭವನದಲ್ಲಿ ಆ. 1ರಂದು ಜರಗಿತು. ಕಲ್ಲಂಬಾಡಿ ಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 96 ಮಕ್ಕಳಿದ್ದು…

 • ಗ್ರಾಪಂಗಳಲ್ಲೂ ಕೆಡಿಪಿ ಸಭೆ

  ಬೆಂಗಳೂರು: ತಾಲೂಕು, ಜಿಲ್ಲಾ ಮಟ್ಟಗಳಲ್ಲಿ ನಡೆಯುತ್ತಿದ್ದ ಕೆಡಿಪಿ (ಪ್ರಗತಿ ಪರಿಶೀಲನೆ) ಸಭೆಗಳನ್ನು ಇನ್ನು ಮುಂದೆ ಗ್ರಾಮ ಪಂಚಾಯತ್‌ಗಳಲ್ಲೂ ನಡೆಸಲು ಅಧಿಕಾರ ನೀಡಲಾಗಿದೆ. ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರುಗಳೊಂದಿಗೆ ಶುಕ್ರವಾರ ಸಂವಾದ ನಡೆಸಿದ ಗ್ರಾಮೀಣಾಭಿವೃದ್ಧಿ…

ಹೊಸ ಸೇರ್ಪಡೆ