KMF

 • ಕೆಎಂಎಫ್ ಹಾಲು ಹಾಗೂ ಮೊಸರು ದರ ಪ್ರತಿ ಲೀಟರ್‌ಗೆ 2 ರೂ. ಹೆಚ್ಚಳ

  ಬೆಂಗಳೂರು:ಕೆಎಂಎಫ್ ಹಾಲು ಹಾಗೂ ಮೊಸರು ದರ ಪ್ರತಿ ಲೀಟರ್‌ಗೆ 2 ರೂ. ಹೆಚ್ಚಳಕ್ಕೆ ತೀರ್ಮಾನಿಸಲಾಗಿದ್ದು ಫೆ.1 ರಿಂದಲೇ ಹೊಸ ದರ ಅನ್ವಯವಾಗಲಿದೆ. ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡಲು ರಾಜ್ಯ ಸರ್ಕಾರಕ್ಕೆ ಕೆಎಂಎಫ್ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ,…

 • ಕೆಎಂಎಫ್ ಹಾಲಿನ ದರ ಹೆಚ್ಚಳ? ಜ.17ರಂದು ಆಡಳಿತ ಮಂಡಳಿ ಸಭೆ

  – ಎಲ್ಲಾ 14 ಒಕ್ಕೂಟಗಳಿಂದಲೂ ಬೆಲೆ ಹೆಚ್ಚಳಕ್ಕೆ ಮನವಿ – ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಿರುವ ಕೆಎಂಎಫ್ ಮಂಗಳೂರು: ಎಲ್ಲವೂ ಅಂದುಕೊಂಡಂತಾದರೆ ಸದ್ಯದಲ್ಲೇ ಹಾಲಿನ ದರ ಜೇಬು ಸುಡಲಿದೆ. ದಕ್ಷಿಣ ಕನ್ನಡ ಹಾಲು ಉತ್ಪಾದಕ ಸಂಘಗಳ ಒಕ್ಕೂಟ ಸಹಿತ…

 • ಹಾಲು ಕರೆಯುವ ಯಂತ್ರ ಖರೀದಿಗೆ ಸಬ್ಸಿಡಿ

  ಬಂಟ್ವಾಳ: ಹೈನುಗಾರಿಕೆ ಬೆಂಬಲಿಸುವ ನಿಟ್ಟಿನಲ್ಲಿ ಸರಕಾರ ಪಶು ಸಂಗೋಪನ ಇಲಾಖೆಯಿಂದ ವಿವಿಧ ಸೌಲಭ್ಯ ನೀಡುತ್ತಿದ್ದು, ಆದರೆ ಇಲಾಖೆ ಈ ತನಕ ಹೈನುಗಾರರಿಗೆ ಹಾಲು ಕರೆಯುವ ಯಂತ್ರ ಖರೀದಿಗೆ ಸಬ್ಸಿಡಿ ನೀಡಿಲ್ಲ. ಆದರೆ ಇದೀಗ ಬಂಟ್ವಾಳ ಪಶುಸಂಗೋಪನೆ ಇಲಾಖೆಯಿಂದ ಸಬ್ಸಿಡಿ…

 • ಹೈನುಗಾರಿಕೆಗೆ ನಿರಂತರ ಪ್ರೋತ್ಸಾಹ ಅಗತ್ಯ: ಡಾ| ಹೆಗ್ಗಡೆ

  ಮಂಗಳೂರು: ಹೈನುಗಾರಿಕೆಯು ರೈತರಿಗೆ ದಿನವೂ ಆದಾಯ ತಂದುಕೊಡುವ ಕ್ಷೇತ್ರವಾಗಿದೆ. ಇದಕ್ಕೆ ಪ್ರೋತ್ಸಾಹ ಅಗತ್ಯ, ಈ ನಿಟ್ಟಿನಲ್ಲಿ ಸರಕಾರ ಹೈನುಗಾರರಿಗೆ ನೀಡುತ್ತಿರುವ ಪ್ರೋತ್ಸಾಹಧನ ಉಪಯುಕ್ತವಾಗಿದೆ. ಇದು ನಿರಂತರವಾಗಿರಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ…

 • ನಮಗೆ ವಿದೇಶಿ ಹಾಲು ಬೇಡವೇ ಬೇಡ

  ಬೆಂಗಳೂರು: ಕೇಂದ್ರ ಸರಕಾರ ವಿದೇಶದಿಂದ ಸುಂಕ ರಹಿತವಾಗಿ ಹಾಲು ಆಮದಿಗೆ ಮುಂದಾಗಿರುವುದನ್ನು ಕೈಬಿಡುವಂತೆ ಕರ್ನಾಟಕ ಹಾಲು ಮಹಾ ಮಂಡಳಿ (ಕೆಎಂಎಫ್), ಕೇಂದ್ರದ ವಿರುದ್ಧ ಪತ್ರ ಚಳವಳಿ ಆರಂಭಿಸಿದೆ. ಆಗ್ನೇಯ ರಾಷ್ಟ್ರಗಳ ಒಕ್ಕೂಟ (ಆಸಿಯಾನ್‌)ದಲ್ಲಿ ಮುಕ್ತ ವ್ಯಾಪಾರ ಒಪ್ಪಂದದ ಪ್ರಕಾರ…

 • “ಕೆಎಂಎಫ್‌ನ್ನು ನಂ.1 ಮಾಡಿ’

  ಗೋಕಾಕ: ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್‌)ಕ್ಕೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು. ಮುಖ್ಯಮಂತ್ರಿಗಳ ಗೃಹ ನಿವಾಸ ಡಾಲರ್ ಕಾಲೋನಿಯಲ್ಲಿರುವ ಧವಳಗಿರಿ…

 • ಕೆಎಂಎಫ್‌ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ

  ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳಿ ( ಕೆಎಂಎಫ್‌) ನ ಅಧ್ಯಕ್ಷರಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶನಿವಾರ ಕೆಎಂಎಫ್‌ ನ ಮುಖ್ಯ ಕಚೇರಿಯಲ್ಲಿ ಚುನಾವಣಾ ಪ್ರಕ್ರಿಯೆ ನಡೆದಿದ್ದು, ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಆಯ್ಕೆಯಾಗಿದ್ದಾರೆ….

 • ಕೆಎಂಎಫ್ ಅಧ್ಯಕ್ಷರಾಗಿ ಜಾರಕಿಹೊಳಿ?

  ಬೆಳಗಾವಿ: ಅಂತಿಮ ಕ್ಷಣದಲ್ಲಿ ಯಾವುದೇ ನಾಟಕೀಯ ಬೆಳವಣಿಗೆಗಳು ನಡೆಯದಿದ್ದರೆ ಅರಭಾವಿ ಕ್ಷೇತ್ರದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್‌) ನೂತನ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆ.31ರಂದು ಮಧ್ಯಾಹ್ನ…

 • ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಿರ್ದೇಶಕರ ಹೈಜಾಕ್‌

  ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನಗೊಳಿಸಿ ಅಧಿಕಾರದ ಗದ್ದುಗೆ ಏರಿರುವ ಬಿಜೆಪಿ ಈಗ ಕೆಎಂಎಫ್ ಅಧ್ಯಕ್ಷರ ಹುದ್ದೆ ಪಡೆಯಲು ಮಂಡಳಿಯ ನಿರ್ದೇಶಕರನ್ನು ಆಪರೇಷನ್‌ ಕಮಲ ಮಾಡಲು ಮುಂದಾಗಿದೆ. ಆ.31 ರಂದು ಕೆಎಂಎಫ್ ಅಧ್ಯಕ್ಷರ ಹುದ್ದೆಗೆ ಚುನಾವಣೆ ನಡೆಯ ಲಿದ್ದು,…

 • ಕೆಎಂಎಫ್ ಅಧ್ಯಕ್ಷ ಸ್ಥಾನ ಅವಿರೋಧ ಆಯ್ಕೆಗೆ ಮನವಿ

  ಬೆಂಗಳೂರು: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ತಮ್ಮನ್ನು ಅವಿರೋಧವಾಗಿ ಆಯ್ಕೆ ಮಾಡುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದ್ದಾರೆ. ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನದ ಆಕಾಂಕ್ಷಿಯಾಗಿಲ್ಲದೆ ಇರುವುದರಿಂದ ಕೆಎಂಎಫ್ ಅಧ್ಯಕ್ಷನಾಗಲು ಬಯಸಿದ್ದೇನೆ. ಹದಿನೈದು ಸದಸ್ಯರಿರುವ ಕೆಎಂಎಫ್ನಲ್ಲಿ…

 • ನಾನು ಕೆಎಂಎಫ್ ಅಧ್ಯಕ್ಷನಾಗಬೇಕೆಂದಿದ್ದೇನೆ : ಬಾಲಚಂದ್ರ ಜಾರಕಿಹೊಳಿ

  ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ ಬದಲಾಗಿ ಕೆಎಂಎಫ್ ಅಧ್ಯಕ್ಷನಾಗಬೇಕಿಂದಿದ್ದೇನೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಸಿಎಂ ಬಿಎಸ್ ವೈ ಬೇಟಿಬಳಿಕ ಮಾತನಾಡಿದ ಅವರು ನಾನು ನೇರವಾಗಿ ಜನರ ಕೆಲಸ ಮಾಡಬೇಕೆದಿಂದ್ದೇನೆ ಅದಕ್ಕೆಂದೆ ನಾನು ಸಚಿವ ಸ್ಥಾನಕ್ಕೆ ಲಾಬಿ…

 • ಕೆಎಂಎಫ್: ಹೈಕೋರ್ಟ್‌ ಮೆಟ್ಟಿಲೇರಿದ ರೇವಣ್ಣ

  ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್)ದ ಅಧ್ಯಕ್ಷ ಸ್ಥಾನಕ್ಕೆ ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಿದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ, ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಕೆಎಂಎಫ್ ಅಧ್ಯಕ್ಷ ಸ್ಥಾನದ…

 • ಕೈ ನಿರ್ದೇಶಕರನ್ನೇ ಹೈಜಾಕ್ ಮಾಡಿದ ರೇವಣ್ಣ

  ಬೆಂಗಳೂರು: ಕೆಎಂಎಫ್ ಅಧ್ಯಕ್ಷ ಸ್ಥಾನದ ವಿಚಾರದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರ ನಡುವೆ ಫೈಟ್‌ ಆರಂಭವಾಗಿದ್ದು, ಕಾಂಗ್ರೆಸ್‌ಗೆ ಸೇರಿದ ನಾಲ್ವರು ನಿರ್ದೇಶಕರನ್ನು ಜೆಡಿಎಸ್‌ ನಾಯಕರು ಹೈದರಾಬಾದ್‌ನಲ್ಲಿರುವ ರೆಸಾರ್ಟ್‌ಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್‌ನ ಹಗರಿಬೊಮ್ಮನಹಳ್ಳಿಯ ಶಾಸಕ ಭೀಮಾನಾಯ್ಕ…

 • ಕೆಎಂಎಫ್‌ ನಿರ್ದೇಶಕರಾಗಿ ಆನಂದ್‌ ಕುಮಾರ್‌ ಆಯ್ಕೆ

  ದೊಡ್ಡಬಳ್ಳಾಪುರ: ತಾಲೂಕಿನ ಬಮೂಲ್ ನಿರ್ದೇಶಕ ಬಿ.ಸಿ.ಆನಂದ್‌ ಕುಮಾರ್‌ ಅವರು ಕರ್ನಾಟಕ ಸಹಕಾರ ಹಾಲು ಮಹಾ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾ ವಣೆಯಲ್ಲಿ 14 ನಿರ್ದೇಶಕರ ಪೈಕಿ 8 ಮತಗಳನ್ನು ಪಡೆಯುವ ಮೂಲಕ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಕೆಎಂಎಫ್‌…

 • ಕೋಚಿಮುಲ್ನ ಕೆಎಂಎಫ್ ಪ್ರತಿನಿಧಿ ಯಾರಾಗ್ತಾರೆ?

  ಕೋಲಾರ: ಪ್ರತಿಷ್ಠಿತ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ಕೆಎಂಎಫ್ ಪ್ರತಿನಿಧಿಯಾಗಿ ಆಯ್ಕೆಯಾಗುವವರು ಯಾರು? ಈ ಪ್ರಶ್ನೆ ಈಗ ಹಾಲು ಒಕ್ಕೂಟದ ಆಡಳಿತ ಮಂಡಳಿ ನಿರ್ದೇಶಕರಲ್ಲಿ ಪೈಪೋಟಿಗೆ ಕಾರಣವಾಗಿದೆ. ಮೇ 13 ರಂದು ನಡೆದ ಚುನಾವಣೆಯಲ್ಲಿ ಒಟ್ಟು 13 ಸ್ಥಾನಗಳ…

 • ಕೆಎಂಎಫ್ನಲ್ಲಿ ವಿಶ್ವ ಹಾಲು ದಿನಾಚರಣೆ

  ಬೆಂಗಳೂರು: ಹಾಲನ್ನು ಅಮೃತ ಎಂದು ಕರೆಯುವುದು ವಾಡಿಕೆಯಲ್ಲಿದೆಯಾದರೂ ಹಾಲು ಒಂದು ಪರಿಪೂರ್ಣ ಆಹಾರವಾಗಿದೆ. ಉತ್ತಮ ಆರೋಗ್ಯಕ್ಕೆ ಅತ್ಯವಶ್ಯವಾಗಿದೆ ಎಂದು ಕರ್ನಾಟಕ ಹಾಲು ಮಹಾಮಂಡಳಿಯ (ಕೆಎಂಎಫ್‌) ಮಾರುಕಟ್ಟೆ ನಿರ್ದೇಶಕ ಎಂ.ಟಿ.ಕುಲಕರ್ಣಿ ತಿಳಿಸಿದ್ದಾರೆ. ಕೆಎಂಎಫ್‌ ಮತ್ತು ಬೆಂಗಳೂರು ಹಾಲು ಒಕ್ಕೂಟದ ಸಹಯೋಗದೊಂದಿಗೆ…

 • ಕೆಎಂಎಫ್‌ ಅಧ್ಯಕ್ಷ ಗಾದಿ ಕೈ ವಶ

  ಧಾರವಾಡ: ಮಾಜಿ ಸಚಿವ ವಿನಯ್‌ ಕುಲಕರ್ಣಿ ಜಿಲ್ಲೆಯಲ್ಲಿ ಬಿಜೆಪಿಗೆ ಮತ್ತೂಂದು ಶಾಕ್‌ ನೀಡಿದ್ದು, ಜಿಪಂ ಅಧ್ಯಕ್ಷ ಸ್ಥಾನ ತೆಕ್ಕೆಗೆ ತೆಗೆದುಕೊಂಡ ಎರಡೇ ತಿಂಗಳ ಅವಧಿಯಲ್ಲಿ ಇದೀಗ ಕೆಎಂಎಫ್‌ ಅಧ್ಯಕ್ಷ ಸ್ಥಾನವನ್ನೂ ಕೈ ವಶ ಮಾಡಿಕೊಂಡಿದ್ದಾರೆ. ಬೆಳಗ್ಗೆಯಷ್ಟೇ ಬಿಜೆಪಿ ತೊರೆದು…

 • ನಂದಿನಿ: ಹೊಸ ಐಸ್‌ಕ್ರೀಂ ಬಿಡುಗಡೆ

  ಮಣಿಪಾಲ: ಕರ್ನಾಟಕ ಸಹಕಾರಿ ಹಾಲು ಮಹಾ ಮಂಡಳಿ (ಕೆಎಂಎಫ್‌) ನಂದಿನಿ ಹೊಸ ಮಾದರಿಯ 23 ಐಸ್‌ಕ್ರೀಂಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸಂಸ್ಥೆಯ ಮಾರುಕಟ್ಟೆ ವಿಭಾಗದ ನಿರ್ದೇಶಕ ಮೃತ್ಯುಂಜಯ ಟಿ. ಕುಲಕರ್ಣಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ,…

 • ಕೆಎಂಎಫ್‌ನಿಂದ ಬೇಸಿಗೆ ಕಾಲಕ್ಕೆ ವಿಶೇಷ ಉತ್ಪನ್ನಗಳ ಬಿಡುಗಡೆ

  ಬೆಂಗಳೂರು: ದೇಶದ 2ನೇ ಅತಿ ದೊಡ್ಡ ಸಹಕಾರಿ ಹಾಲು ಮಹಾ ಮಂಡಳಿ (ಕೆಎಂಎಫ್‌) ಬೇಸಿಗೆಯಲ್ಲಿ ಗ್ರಾಹಕರನ್ನು ತಂಪಾಗಿರಿಸಲು ಲಾಂಗ್‌ಲೈಫ್‌ ಮಜ್ಜಿಗೆ ಜತೆ 83 ಐಸ್‌ಕ್ರೀಂಗಳನ್ನು ಪರಿಚಯಿಸಿದೆ. ಈಗ ಮತ್ತಷ್ಟು 22 ವೆರೈಟಿ ಐಸ್‌ ಕ್ರೀಂ ಪರಿಚಯಿಸಲಿದೆ ಎಂದು ಸಂಸ್ಥೆಯ…

 • ಕೆಎಂಎಫ್‌ನಿಂದ “ನಂದಿನಿ ಸಿಹಿ ಉತ್ಸವ’

  ಬೆಂಗಳೂರು: ಕ್ರಿಸ್‌ಮಸ್‌ ಹಾಗೂ ಹೊಸ ವರ್ಷಾಚರಣೆ ಪ್ರಯುಕ್ತ ಕರ್ನಾಟಕ ಹಾಲು ಮಹಾ ಮಂಡಳಿ (ಕೆಎಂಎಫ್‌) ಡಿ.21 ರಿಂದ ಜ.9 ರವರೆಗಿನ 20 ದಿನಗಳು ರಾಜ್ಯಾದ್ಯಂತ “ನಂದಿನಿ ಸಿಹಿ ಉತ್ಸವ”ವನ್ನು ಹಮ್ಮಿಕೊಂಡಿದೆ. ಸಿಹಿ ತಿನಿಸುಗಳ ವಿನಿಮಯ ಮಾಡಿಕೊಳ್ಳುವ ಮೂಲಕ ಕ್ರಿಸ್‌ಮಸ್‌ ಹಾಗೂ ಹೊಸ ವರ್ಷವನ್ನು ಬರಮಾಡಿಕೊಳ್ಳುವ ಸಾರ್ವಜನಿಕರನ್ನು…

ಹೊಸ ಸೇರ್ಪಡೆ