KPSC

 • ಕೆಪಿಎಸ್‌ಸಿಗೆ 1 ಲಕ್ಷ ರೂ. ದಂಡ

  ಬೆಂಗಳೂರು: ಮೂರು ಅವಧಿಯ ಅಂದರೆ, 1998, 1999 ಹಾಗೂ 2004ನೇ ಸಾಲಿನ ಕೆಎಎಸ್‌ ಅಕ್ರಮ ನೇಮಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠ 2016ರ ಜೂ.21ರಂದು ನೀಡಿರುವ ತೀರ್ಪಿನಲ್ಲಿ ಕೆಲವೊಂದು ಸ್ಪಷ್ಟನೆಗಳನ್ನು ಕೋರಿ ಅರ್ಜಿ ಸಲ್ಲಿಸಿದ್ದ ಕರ್ನಾಟಕ ಲೋಕಸೇವಾ…

 • ಕೆಎಎಸ್‌ ಅಕ್ರಮ ನೇಮಕ ಕೆಪಿಎಸ್‌ಸಿ ಅರ್ಜಿ ವಜಾ

  ಬೆಂಗಳೂರು: 1998, 1999 ಹಾಗೂ 2004ನೇ ಸಾಲಿನ ಕೆಎಎಸ್‌ ಅಕ್ರಮ ನೇಮಕ ಪ್ರಕರಣಕ್ಕೆ ಸಂಬಂಧ ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠ 2016ರ ಜೂ.21ರಂದು ನೀಡಿರುವ ತೀರ್ಪಿನಲ್ಲಿ ಕೆಲವೊಂದು ಸ್ಪಷ್ಟನೆಗಳನ್ನು ಕೋರಿ ಕರ್ನಾಟಕ ಲೋಕಸೇವಾ ಆಯೋಗ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್‌…

 • ಕೆಪಿಎಸ್‌ಸಿ: ಸೂಪರ್‌ ನ್ಯೂಮರರಿ ಹುದ್ದೆ ಸೃಷ್ಟಿ

  ಬೆಂಗಳೂರು: ಕೆಪಿಎಸ್‌ಸಿಯಿಂದ 1998 ನೇ ಸಾಲಿನಲ್ಲಿ ನೇಮಕಗೊಂಡ ಕೆಎಎಸ್‌ ಅಧಿಕಾರಿಗಳ ಪರಿಷ್ಕೃತ ಆಯ್ಕೆ ಪಟ್ಟಿಯಿಂದ ಹಲವು ಅಧಿಕಾರಿಗಳಿಗೆ ಸೇವಾ ಭದ್ರತೆ ಸಿಗದಿರುವ ಪ್ರಕರಣಗಳಲ್ಲಿ ಅಂತವರಿಗೆ ಸೇವಾ ಭದ್ರತೆ ಒದಗಿಸಲು ಸರ್ಕಾರ ತೀರ್ಮಾನಿಸಿದೆ. ಸಂಪುಟ ಸಭೆ ನಂತರ ಮಾತನಾಡಿದ ಸಚಿವ…

 • 1998ನೇ ಬ್ಯಾಚ್‌ ಕೆಎಎಸ್‌: 27 ಅಭ್ಯರ್ಥಿಗಳಿಗೆ ನೇಮಕ ಆದೇಶ

  ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) 1998ನೇ ಸಾಲಿನ ಕೆಎಎಸ್‌ ನೇಮಕಾತಿ ಅಕ್ರಮಕ್ಕೆ ಸಂಬಂಧಪಟ್ಟಂತೆ ಪರಿಷ್ಕೃತ ಪಟ್ಟಿ ಪ್ರಕಾರ ಅರ್ಹತೆ ಪಡೆದುಕೊಂಡ 27 ಅಭ್ಯರ್ಥಿಗಳಿಗೆ ನೇಮಕ ಆದೇಶ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಗುರುವಾರ ಹೈಕೋರ್ಟ್‌ಗೆ ತಿಳಿಸಿದೆ. ಈ…

 • ಕರ್ನಾಟಕ ಲೋಕಸೇವಾ ಇಲಾಖೆ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

  ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ 2018ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖೆಯ ವಿವಿಧ ವಿಷಯಗಳ ಪರೀಕ್ಷಾ ವೇಳಾಪಟ್ಟಿ ಬಿಡುಗಡೆಗೊಳಿಸಲಾಗಿದೆ. ಜ.19-21ರವರೆಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳು ಹಾಗೂ ದೆಹಲಿ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಜ.22- 31ರವರೆಗೆ ಬೆಂಗಳೂರು, ಬೆಳಗಾವಿ,…

 • ಸಮಾಜದ ಋಣ ತೀರಿಸಲು ಅಭಿವೃದ್ಧಿಗೆ ಚಿಂತಿಸಿ

  ದಾವಣಗೆರೆ: ಸಿಕ್ಕ ಅವಕಾಶ ಸದ್ಬಳಕೆ ಮಾಡಿಕೊಂಡು ಲಭ್ಯವಿರುವ ಸಂಪನ್ಮೂಲದಿಂದ ವಿಶ್ವವಿದ್ಯಾಲಯದ ಅಭಿವೃದ್ಧಿ ಕಾರ್ಯದಲ್ಲಿ ಸರ್ವರೂ ಕೊಡುಗೆ ನೀಡಬೇಕು ಎಂದು ವೆಸ್ಟ್‌ಇಂಡೀಸ್‌ನ ಕಿಂಗ್‌ಸ್ಟನ್‌ ಜಮೈಕಾದ ತಾಂತ್ರಿಕ ವಿಶ್ವವಿದ್ಯಾಲಯದ ವಿಶ್ರಾಂತ ಉಪಾಧ್ಯಕ್ಷ ಪ್ರೊ| ಎ.ಬಿ. ಕುಲಕರ್ಣಿ ಸಲಹೆ ನೀಡಿದರು. ಗುರುವಾರ, ದಾವಣಗೆರೆ…

 • ಪಕ್ಷ ವಿರೋಧಿ ಹೇಳಿಕೆ ನೀಡುವವರ ವಿರುದ್ಧ ಕ್ರಮ

  ಬೆಂಗಳೂರು: “ಪಕ್ಷ ವಿರೋಧಿ ಚಟುವಟಿಕೆ, ಸಮ್ಮಿಶ್ರ ಸರ್ಕಾರ ಬಗ್ಗೆ ವಿರೋಧಿ ಹೇಳಿಕೆಗಳನ್ನು ನೀಡುವವರು ಎಷ್ಟೇ ದೊಡ್ಡವರಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕಾಂಗ ಪಕ್ಷದ…

 • ಪರಿಶಿಷ್ಟರಿಗೆ ಪ್ರಗತಿ ಕಾಲೋನಿ: ಪ್ರಿಯಾಂಕ್‌

  ವಾಡಿ: ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಕಾಲೋನಿ ಮತ್ತು ತಾಂಡಾಗಳಿಗೆ ತಲಾ ಕನಿಷ್ಠ ಒಂದು ಕೋಟಿ ರೂ. ಹಾಗೂ ಗರಿಷ್ಠ 5 ಕೋಟಿ ರೂ. ವರೆಗೆ ಅನುದಾನ ಒದಗಿ ಸುವ ಮೂಲಕ “ಪ್ರಗತಿ…

 • ಮೀಸಲಾತಿಯಲ್ಲಿ ವಿಶೇಷ ಚೇತನರಿಗೆ ತಾರತಮ್ಯ: ಪಿಐಎಲ್‌

  ಬೆಂಗಳೂರು: ಕೆಪಿಎಸ್‌ಸಿ ನಡೆಸುತ್ತಿರುವ ಗ್ರೂಪ್‌ ಸಿ  ಮತ್ತು ಡಿ ದರ್ಜೆ  ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಎಲ್ಲ ರೀತಿಯ ವಿಶೇಷ ಚೇತನರಿಗೆ ಸಂವಿಧಾನಬದ್ಧವಾಗಿ ದೊರಕಬೇಕಾಗಿರುವ ಪ್ರಮಾಣದಲ್ಲಿ ಮೀಸಲಾತಿ ಕಲ್ಪಿಸಿರುವ ಬಗ್ಗೆ ಮಾಹಿತಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ಸೂಚಿಸಿದೆ. ಆಯೋಗ…

 • ಹೈಟೆಕ್‌ ನಕಲಿನ ಕಿಂಗ್‌ಪಿನ್‌ ಸೆರೆ 

  ದಾವಣಗೆರೆ: ದೈಹಿಕ ನಿರ್ದೇಶಕರ ನೇಮಕಾತಿ ಸಂಬಂಧ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕೆಪಿಎಸ್‌ಸಿಯಿಂದ ಕೈಗೊಂಡ ಅರ್ಹತಾ ಪರೀಕ್ಷೆ ವೇಳೆ ಮುನ್ನಾಭಾಯ್‌ ಎಂಬಿಬಿಎಸ್‌ ವಿಧಾನದಲ್ಲಿ ಕಾಪಿ ಹೊಡೆದು ಸಿಕ್ಕಿಹಾಕಿಕೊಂಡಿದ್ದ 8 ವಿದ್ಯಾರ್ಥಿಗಳ ಮಾಸ್ಟರ್‌ ಮೈಂಡ್‌ ವ್ಯಕ್ತಿಯನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ರಾಜ್ಯ…

 • ಪರೀಕ್ಷೆ ಪಾಸಾದ ಕೂಲಿ

  ಹೊಸದಿಲ್ಲಿ: ಕೂಲಿ ಕಾರ್ಮಿಕನೊಬ್ಬ ರೈಲ್ವೇ ನಿಲ್ದಾಣದಲ್ಲಿನ ಫ್ರೀ ವೈಫೈ ಬಳಸಿಕೊಂಡು ಕೆ.ಪಿ.ಎಸ್‌.ಸಿ. ಪರೀಕ್ಷೆ ಬರೆದಿದ್ದಾರೆ! ಎರ್ನಾಕುಲಂ ಜಂಕ್ಷನ್‌ನಲ್ಲಿ ಕಳೆದ ಐದು ವರ್ಷಗಳಿಂದ ಕೂಲಿ ಕಾರ್ಮಿಕನಾಗಿರುವ ಶ್ರೀನಾಥ್‌ ಕೆ., 2016ರಲ್ಲಿ ಈ ನಿಲ್ದಾಣದಲ್ಲಿ ಆರಂಭಿಸಲಾದ ವೈಫೈನಿಂದ ತಮ್ಮ ಮೊಬೈಲ್‌ ಮತ್ತು…

 • ಜಿಲ್ಲೆಯ ಶೈಕ್ಷಣಿಕ ಸ್ಥಿತಿ ಶೋಚನೀಯ

  ಬೀದರ: ಯುಪಿಎಸ್‌ಸಿ ಸೇರಿದಂತೆ ವಿವಿಧ ಉನ್ನತ ಪರೀಕ್ಷೆಗಳಲ್ಲಿ ಸಾಧನೆ ಮಾಡುತ್ತಿರುವ ಗಡಿ ಜಿಲ್ಲೆ ಬೀದರ ಪಿಯುಸಿ ಫಲಿತಾಂಶದಲ್ಲಿ ಮಾತ್ರ ಕೊನೆ ಸ್ಥಾನದತ್ತ ಗಿರಕಿ ಹೊಡೆಯುತ್ತಿರುವುದು ಶೋಚನೀಯ ಸಂಗತಿ. ಪ್ರತಿ ವರ್ಷ ಫಲಿತಾಂಶದಲ್ಲಿ ಏರಿಳಿತ ಕಾಣುತ್ತಿರುವ ಬೀದರ ಈ ಬಾರಿ ಶೇ.52.63ರಷ್ಟು…

 • ಕೆಪಿಎಸ್‌ಸಿ ಅನರ್ಹರು ಔಟ್‌;ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಮುದ್ರೆ

  ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಮೂಲಕ 1998, 1999 ಮತ್ತು 2004ನೇ ಸಾಲಿನಲ್ಲಿ ನಡೆಸಿದ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ನೇಮಕಾತಿಯ “ಅಕ್ರಮ ಫ‌ಲಾನುಭವಿ’ ಅಧಿಕಾರಿಗಳನ್ನು ಪತ್ತೆ ಹಚ್ಚಿ ಅರ್ಹರಿಗೆ ಅವಕಾಶ ನೀಡುವಂತೆ ಹೈಕೋರ್ಟ್‌ 2016ರಲ್ಲಿ ನೀಡಿದ್ದ ತೀರ್ಪನ್ನು…

 • ಕೆಪಿಎಸ್‌ಸಿ ಅಕ್ರಮ: 13 ಮಂದಿ ಬಂಧನ

  ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ವಿವಿಧ ಹುದ್ದೆಗಳ ನೇಮಕಾತಿಯ ಸಿಇಟಿ ಪರೀಕ್ಷೆಯಲ್ಲಿ ಅಕ್ರಮ ಎಸಗುತ್ತಾ ಈಗಾಗಲೇ ನೂರಕ್ಕೂ ಹೆಚ್ಚು ಸರ್ಕಾರಿ ನೌಕರಿಯನ್ನು ಗಿಟ್ಟಿಸಿದ್ದ ಕುಖ್ಯಾತ ಜಾಲವನ್ನು ಕಲಬುರಗಿ ಪೊಲೀಸರು ಬೇಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಎಂಟು ಸರ್ಕಾರಿ ನೌಕರರು…

 • ಕೆಪಿಎಸ್‌ಸಿ ನೇಮಕಾತಿ ಅಸಿಂಧು

  ಬೆಂಗಳೂರು: ಪರೀಕ್ಷಾ ಅಕ್ರಮಗಳಿಂದ ಭಾರೀ ವಿವಾದಕ್ಕೆ ಕಾರಣವಾಗಿ 2011ನೇ ಸಾಲಿನಲ್ಲಿ ಕೆಎಎಸ್‌ ಅಧಿಕಾರಿಗಳಾಗಿ ಆಯ್ಕೆಯಾಗಿದ್ದ 362 ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ಅಂತಿಮ ಪಟ್ಟಿ ಕಾನೂನು ಬಾಹಿರ ಎಂದು ಹೈಕೋರ್ಟ್‌ ಹೇಳಿದೆ.  ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಿಸಿದ್ದ ಸಂಪೂರ್ಣ…

 • ತಂತ್ರಜ್ಞರೇ, ಗಮನಿಸಿ… ಮತ್ತೆ ಕರೆದಿದೆ ಕೆಪಿಎಸ್‌ಸಿ

  ಭಾರತದಲ್ಲಿ ಅನೇಕ ವಿಶ್ವ ವಿದ್ಯಾಲಯಗಳು ತಂತ್ರಜ್ಞರನ್ನು ಸೃಷ್ಟಿಸುತ್ತಿವೆ. ಸಾಮಾನ್ಯ ಬಸ್‌ಗಳಿಂದ, ನಭಕ್ಕೇರುವ ಕ್ಷಿಪಣಿಯವರೆಗೆ ಹೆಚ್ಚಿನ ತಾಂತ್ರಿಕ ಉತ್ಪನ್ನಗಳು ದೇಶದಲ್ಲಿಯೇ ತಯಾರಾಗುತ್ತಿವೆ. ದೇಶ ಕಟ್ಟುವಲ್ಲಿ ತಂತ್ರಜ್ಞರ ಪರಿಶ್ರಮ ಬಹಳಷ್ಟಿದೆ. ಪ್ರಸ್ತುತ ಕರ್ನಾಟಕ ಲೋಕ ಸೇವಾ ಆಯೋಗದ ಕೈಗಾರಿಕಾ ತರಬೇತಿ ಹಾಗೂ…

 • ನೇಮಕಾತಿ ಪರೀಕ್ಷೆ ಸುಸೂತ್ರ ನಡೆಸಿ

  ಬೀದರ: ಕೆಪಿಎಸ್‌ಸಿಯಿಂದ ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ನೇಮಕಾತಿ ಪರೀಕ್ಷೆಗಳನ್ನು ಫೆ.4, 10 ಮತ್ತು 11ರಂದು ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ. ನಿಯೋಜಿತ ಅಧಿಕಾರಿ ಮತ್ತು ಸಿಬ್ಬಂದಿ ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ|…

 • ಕೆಪಿಎಸ್‌ಸಿ: ಸ್ಪರ್ಧಾತ್ಮಕ ಪರೀಕ್ಷೆ ಮುಂದಕ್ಕೆ

  ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಫೆ.4ರಂದು ನಡೆಸಲು ಉದ್ದೇಶಿಸಿದ್ದ ವಿವಿಧ ಇಲಾಖೆಗಳಲ್ಲಿನ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. “ಅನಿವಾರ್ಯ ಕಾರಣ’ಗಳಿಂದಾಗಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಪರೀಕ್ಷಾ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಕೆಪಿಎಸ್‌ಸಿ ಪ್ರಕಟಣೆಯಲ್ಲಿ ಹೇಳಲಾಗಿದೆ. ಮಹದಾಯಿ ವಿವಾದ…

 • ಕೆಎಎಸ್‌ ಮುಖ್ಯ ಪರೀಕ್ಷೆಗೆ 866 ಅಭ್ಯರ್ಥಿಗಳು ಗೈರುಹಾಜರು!

  ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು 2015ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದುಕೊಂಡಿದ್ದ ಒಟ್ಟು ಅಭ್ಯರ್ಥಿಗಳ ಪೈಕಿ ಶನಿವಾರ ನಡೆದ ಮುಖ್ಯ ಪರೀಕ್ಷೆಗೆ ಗೈರು ಹಾಜರಾಗುವ ಮೂಲಕ ಸುಮಾರು…

 • ಅಭ್ಯರ್ಥಿಗಳು-ಕೆಪಿಎಸ್‌ಸಿ ಸದಸ್ಯರ ಕರೆ ವಿನಿಮಯ

  ಬೆಂಗಳೂರು: 2011ನೇ ಸಾಲಿನ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಸಂದರ್ಶನಕ್ಕೆ ಆಯ್ಕೆಯಾದ 46 ಮಂದಿ ಅಭ್ಯರ್ಥಿಗಳು ಹಾಗೂ ಕೆಪಿಎಸ್‌ಸಿ ಸದಸ್ಯರ ನಡುವೆ ದೂರವಾಣಿ ಕರೆ ವಿನಿಮಯವಾಗಿದೆ ಎಂದು ರಾಜ್ಯ ಸರ್ಕಾರ ಬುಧವಾರ ಹೈಕೋರ್ಟ್‌ಗೆ ತಿಳಿಸಿದೆ. “ಕೆಪಿಎಸ್‌ಸಿ ನೇಮಕಾತಿ ರದ್ದುಕೋರಿ ಸಲ್ಲಿಸಿರುವ ಪಿಐಎಲ್‌ ವಿಚಾರಣೆ ಅಕ್ರಮದಲ್ಲಿ ಭಾಗಿಯಾದ ಅಭ್ಯರ್ಥಿಗಳ ಬಗ್ಗೆ…

ಹೊಸ ಸೇರ್ಪಡೆ