KRS Dam

 • ಕೆಆರ್ ಎಸ್ ಜಲಾಶಯದ ಒಳ ಹರಿವು ಕುಸಿತ

  ಮೈಸೂರು : ಕಾವೇರಿ ಜಲಾನಯನ ಪ್ರದೇಶದಲ್ಲಿ ತಗ್ಗಿದ ಮಳೆಯಿಂದಾಗಿ ಹಾರಂಗಿ, ಹೇಮಾವತಿ ಜಲಾಶಯದ ಹೊರ ಹರಿವಿನಲ್ಲಿ ಭಾರೀ ಇಳಿಕೆಯಾಗಿದ್ದು KRS ಡ್ಯಾಂ ನ ಒಳ ಹರಿವು ಕೂಡ ಇಳಿಮುಖವಾಗುತ್ತಿದೆ. ಬೆಳಿಗ್ಗೆ 2,04,200 ಕ್ಯೂಸೆಕ್ ಇದ್ದ ಒಳ ಹರಿವು 1,48,366…

 • ಕಾವೇರಿ ನದಿಗೆ ಹೆಚ್ಚಿದ ನೀರು : ಗೌತಮ ಕ್ಷೇತ್ರ ಸ್ವಾಮೀಜಿ ಸ್ಥಳಾಂತರ

  ಶ್ರೀರಂಗಪಟ್ಟಣ: ಕೆ.ಆರ್.ಎಸ್. ಜಲಾಶಯಕ್ಕೆ ಒಳಹರಿವು ಹೆಚ್ಚಾದ ಕಾರಣ ಡ್ಯಾಂನಿಂದ ಕಾವೇರಿ ನದಿಗೆ ಹೆಚ್ಚಿನ ನೀರು ಬಿಡಲಾಗಿದೆ. ಕಾವೇರಿ ನಡುಗಡ್ಡೆಯಲ್ಲಿದ್ದ ಗೌತಮ ಕ್ಷೇತ್ರದ ಶ್ರೀ ಗಜಾನನ ಸ್ವಾಮೀಜಿಯವರನ್ನು ಸ್ಥಳಾಂತರಿಸಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಗೌತಮ ಕ್ಷೇತ್ರದ ಶ್ರೀ ಗಜಾನನ…

 • 79 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

  ಶ್ರೀರಂಗಪಟ್ಟಣ: ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗದೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ದಿನೇದಿನೆ ಕುಸಿಯುತ್ತಿದ್ದು ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುವ ಸಾಧ್ಯತೆ ಇದೆ. ಬರದ ನಡುವೆಯೇ ಕೆಆರ್‌ಎಸ್‌ ಜಲಾಶಯದ ನೀರು ಬಿಸಿಲಿನ ಝಳಕ್ಕೆ ಕಡಿಮೆಯಾಗುತ್ತಿದ್ದು ಪ್ರಸ್ತುತ…

 • ಕಾವೇರಿ ಪ್ರಾಧಿಕಾರಕ್ಕೆ ಡಿವಿಎಸ್‌ ಪತ್ರ

  ಬೆಂಗಳೂರು: ಮಂಡ್ಯ ಜಿಲ್ಲೆಯ ರೈತರ ಬೆಳೆಗಳಿಗೆ ಕೆಆರ್‌ಎಸ್‌ ಡ್ಯಾಂನಿಂದ 2 ಟಿಎಂಟಿ ನೀರು ಬಿಡುವಂತೆ ಕೋರಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಕಾವೇರಿ ಜಲ ನಿರ್ವಹಣಾ ಮಂಡಳಿ ಅಧ್ಯಕ್ಷ ಮಸೂದ್‌ ಹುಸೇನ್‌ ಹಾಗೂ ಕೇಂದ್ರ ಜಲಶಕ್ತಿ ಸಚಿವ…

 • ಕೆಆರ್‌ಎಸ್‌ ನೀರಿನ ಮಟ್ಟ ಕುಸಿತ

  ಶ್ರೀರಂಗಪಟ್ಟಣ: ಬಿಸಿಲ ಝಳಕ್ಕೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಕುಸಿಯುತ್ತಿದೆ. ಈಗಾಗಲೇ ಬೇಸಿಗೆ ಬೆಳೆಗೆ ಹರಿಸಲಾಗುತ್ತಿದ್ದ ನೀರನ್ನು ನಿಲ್ಲಿಸಲಾಗಿದ್ದು, ಅಗತ್ಯವಿರುವಷ್ಟು ಕುಡಿಯುವ ನೀರನ್ನು ಕಾಯ್ದುಕೊಳ್ಳಲಾಗಿದೆ. ಅಣೆಕಟ್ಟೆಯೊಳಗೆ ನೀರಿನ ಮಟ್ಟ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಅಭಾವ ಎದುರಾಗುವ ಆತಂಕ…

 • ಕೆಆರ್‌ಎಸ್‌ ಹಿನ್ನೀರಿನಲ್ಲಿ ದೇಗುಲಗಳು ಗೋಚರ

  ಶ್ರೀರಂಗಪಟ್ಟಣ: ನೂರಾರು ವರ್ಷಗಳ ಹಿಂದೆ ಜಲಾಶಯ ನಿರ್ಮಾಣ ಹಂತದ ಹಿನ್ನೀರಿನಲ್ಲಿ ಮುಳುಗಿದ್ದ ದೇವಾಲಯಗಳು ಈಗ ನೀರು ಕಡಿಮೆಯಾದಂತೆ ಒಂದೊಂದಾಗಿ ಗೋಚರಿಸುತ್ತಿದ್ದು, ಪ್ರವಾಸಿಗರನ್ನು ತಮ್ಮತ್ತ ಸೆಳೆಯುತ್ತಿವೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಬಿಸಿಲ ಬೇಗೆ ಹೆಚ್ಚಾಗಿ ನೀರು ಆವಿಯಾಗುತ್ತಿದ್ದು,…

 • ಡಿಸ್ನಿಲ್ಯಾಂಡ್‌ಗೆ ಸ್ಥಳೀಯರ ಒಕ್ಕಲೆಬ್ಬಿಸಲ್ಲ

  ಶ್ರೀರಂಗಪಟ್ಟಣ: ಮುಚ್ಚುವ ಸ್ಥಿತಿಯಲ್ಲಿದ್ದ ಜಿಲ್ಲೆಯ ರೈತರ ಜೀವನಾಡಿ ಮೈಷುಗರ್‌ ಕಾರ್ಖಾನೆಗೆ ಮರುಜೀವ ಕೊಟ್ಟು ಹೊಸ ಕಾರ್ಖಾನೆಗೆ ಶಂಕು ಸ್ಥಾಪನೆ ಮಾಡಿದ್ದು, ಈಗಾಗಲೇ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಮನವಿ ಮಾಡಿದರು. ಮಂಡ್ಯ…

 • ಕಾವೇರಿ ಪ್ರತಿಮೆ ಸ್ಥಾಪನೆ ಅಪಾಯಕಾರಿ

  ಮಂಡ್ಯ: ಕೆಆರ್‌ಎಸ್‌ ಅಣೆಕಟ್ಟೆ ಸಮೀಪ ಬೃಹತ್‌ ಕಾವೇರಿ ಪ್ರತಿಮೆ ಸ್ಥಾಪಿಸುವ ರಾಜ್ಯ ಸರ್ಕಾರದ ಪ್ರಸ್ತಾವ ಅವೈಜ್ಞಾನಿಕ ಹಾಗೂ ಅಪಾಯಕಾರಿ ಎಂಬುದು ತಜ್ಞರ ಅಭಿಮತ. ಕೆಆರ್‌ಎಸ್‌ನ ಸುತ್ತ 20 ಕಿ.ಮೀ.ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯಿಂದ ಈಗಾಗಲೇ ಅಣೆಕಟ್ಟೆಗೆ ಅಪಾಯವಿರುವ ಮುನ್ಸೂಚನೆಯನ್ನು…

 • ತ.ನಾಡಿಗೆ ನೀರು: ಇಂದು ಕೆಆರ್‌ಎಸ್‌ ಡ್ಯಾಂಗೆ ಬಿಜೆಪಿ ಮುತ್ತಿಗೆ

  ಶ್ರೀರಂಗಪಟ್ಟಣ: ಕೃಷ್ಣರಾಜ ಸಾಗರ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಕ್ರಮ ಖಂಡಿಸಿ, ಬಿಜೆಪಿ ಕಾರ್ಯಕರ್ತರು ಗುರುವಾರ ಕೆಆರ್‌ಎಸ್‌ಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತಾಲೂಕು ಬಿಜೆಪಿ ಅಧ್ಯಕ್ಷ ಟಿ.ಶ್ರೀಧರ್‌, ಜಿಲ್ಲೆಯಲ್ಲಿ ಕಳೆದ 3 ವರ್ಷಗಳಿಂದಲೂ ಬರ ಆವರಿಸಿದೆ….

 • ತಮಿಳುನಾಡಿಗೆ ರಾತ್ರೋರಾತ್ರಿ ಕೆಆರ್ ಎಸ್ ನೀರು ಬಿಡುಗಡೆ; ರೈತರ ಆಕ್ರೋಶ

  ಮಂಡ್ಯ: ನೆರೆಯ ತಮಿಳುನಾಡಿಗೆ ರಾಜ್ಯ ಸರ್ಕಾರ ಕದ್ದುಮುಚ್ಚಿ ರಾತ್ರೋರಾತ್ರಿ ಕೆಆರ್ ಎಸ್ ಜಲಾಶಯದಿಂದ ನೀರು ಬಿಟ್ಟಿರುವುದಕ್ಕೆ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ಇತ್ತೀಚೆಗೆ ಭಾರೀ ಮಳೆ ಸುರಿಯುತ್ತಿರುವುದರಿಂದ ಕೆ.ಆರ್.ಎಸ್.ಗೆ 17 ಸಾವಿರ ಕ್ಯೂಸೆಕ್ ನೀರು ಹರಿದು…

 • KRS ಡ್ಯಾಂ ಕಟ್ಟಿದ್ದು ಬ್ರಿಟಿಷ್ ಅಧಿಕಾರಿಯಂತೆ,ವಿಶ್ವೇಶ್ವರಯ್ಯ ಅಲ್ಲ!

  ಮೈಸೂರು: ಮೈಸೂರಿನ ಕೃಷ್ಣರಾಜ ಸಾಗರ (ಕೆಆರ್ ಎಸ್) ಡ್ಯಾಂ ಅನ್ನು ನಿರ್ಮಿಸಿದ್ದು ಯಾರು ಎಂಬ ಪ್ರಶ್ನೆಗೆ ತಟ್ಟನೆ ವಿಶ್ವೇಶ್ವರಯ್ಯ ಎಂಬ ಉತ್ತರ ಬರುವುದು ಸಹಜ. ಆದರೆ ಪ್ರೊ.ನಂಜರಾಜ್ ಅರಸ್ ಅವರು ಬರೆದಿರುವ ಪುಸ್ತಕದಲ್ಲಿ ಕೆಆರ್ಎಸ್ ಡ್ಯಾಂ ಕಟ್ಟಿದ್ದು ಬ್ರಿಟಿಷ್…

 • ಕೆಆರ್‌ಎಸ್‌ ನೀರಿನ ಮಟ್ಟ 69 ಅಡಿಗೆ ಕುಸಿತ

  ಮಂಡ್ಯ: ಜಿಲ್ಲೆಯ ಜೀವನಾಡಿಯಾಗಿರುವ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟ ಬುಧವಾರ 69 ಅಡಿಗೆ ಕುಸಿತ ಕಂಡಿದೆ. ಜಲಾಶಯದಲ್ಲಿ 6.8 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದೆ. ಬುಧವಾರ ಬೆಳಗ್ಗೆ ಜಲಾಶಯದ ನೀರಿನ ಮಟ್ಟ 69.40 ಅಡಿ ಇದ್ದು, ಸಂಜೆ ವೇಳೆಗೆ…

 • ಡೆಡ್‌ ಸ್ಟೋರೇಜ್‌ ನೀರು ಕುಡಿಯಲು ಬಳಕೆ

  ಬೆಂಗಳೂರು: ಕಾವೇರಿ ಕೊಳ್ಳದ ಜನರಿಗೆ ಕುಡಿಯುವ ನೀರು ಪೂರೈಸಲು ಕೃಷ್ಣರಾಜಸಾಗರ ಜಲಾಶಯದ ಡೆಡ್‌ ಸ್ಟೋರೇಜ್‌ ನೀರು ಬಳಸಲು ಮುಂದಾಗಿರುವ ಸರ್ಕಾರ ಇದೀಗ ರಾಜ್ಯದ ಇತರ ಜಲಾಶಯಗಳಲ್ಲಿರುವ ಡೆಡ್‌ ಸ್ಟೋರೇಜ್‌ ನೀರನ್ನು ಕುಡಿಯಲು ಪೂರೈಸುವ ಬಗ್ಗೆಯೂ ಚಿಂತನೆ ನಡೆಸಿದೆ. ಬರಗಾಲದ…

ಹೊಸ ಸೇರ್ಪಡೆ