KSRTC

 • ಕೋಟ್ಯಂತರ ಜನರ ಜೀವನಾಡಿಯಾಗಿರುವ ಜನಪ್ರಿಯ KSRTC ಆರಂಭಗೊಂಡಿದ್ದು ಹೇಗೆ ?

  ಕರ್ನಾಟಕ ರಾಜ್ಯದ ಕೋಟ್ಯಂತರ ಜನರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಒದಗಿಸುತ್ತಿರುವ ಕೀರ್ತಿ ಕೆ.ಎಸ್.ಆರ್.ಟಿ.ಸಿ ಗೆ ಸಲ್ಲುತ್ತದೆ. ಪ್ರತಿಯೊಬ್ಬರೂ ಒಂದಲ್ಲಾ ಒಂದು ದಿನ  ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಪ್ರಯಾಣ ಮಾಡಿಯೇ ಇರುತ್ತಾರೆ. ಶಾಲಾ ದಿನಗಳ ಪ್ರವಾಸಕ್ಕಾಗಿ, ರಜೆಯ ಮಜಾ ಕಳೆಯಲು…

 • ಶೇ.25 ಕೆಎಸ್‌ಆರ್‌ಟಿಸಿ ಬಸ್‌ ಸೇವೆ ಮೊಟಕು

  ಕಾಸರಗೋಡು: ರಾಜ್ಯ ಹೈಕೋ ರ್ಟ್‌ನ ಆದೇಶ‌ ಪ್ರಕಾರ ಕೇರಳ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ)ದಲ್ಲಿ ದುಡಿಯು ತ್ತಿದ್ದ 2230 ತಾತ್ಕಾಲಿಕ ಚಾಲಕರನ್ನು ಸೇವೆ ಯಿಂದ ವಜಾಗೈಯ್ಯಲಾಗಿದ್ದು, ಅದು ರಾಜ್ಯ ದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸೇವೆಗಳನ್ನು ತೀವ್ರವಾಗಿ ಅಸ್ತವ್ಯಸ್ತಗೊಳಿಸ ತೊಡಗಿದೆ. ರಾಜ್ಯದಲ್ಲಿ…

 • ಕೆಎಸ್‌ಆರ್‌ಟಿಸಿ: ದಸರಾ ದರ್ಶನಕ್ಕೆ ವಿಶೇಷ ಬಸ್‌

  ಮೈಸೂರು: ಅರಣ್ಯ ವ್ಯಾಪ್ತಿಯ ಹಾಡಿಗಳಲ್ಲಿ ವಾಸಿಸುವ ಗಿರಿಜನರ ಸಹಿತ ಗ್ರಾಮೀಣ ಭಾಗದ ಬಡಜನರಿಗೆ ಈ ಬಾರಿ ಕೆಎಸ್‌ಆರ್‌ಟಿಸಿಯಿಂದ ಉಚಿತವಾಗಿ ದಸರಾ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಗುರುವಾರದಿಂದ ಮೂರು ದಿನಗಳ ಕಾಲ ಆಯೋಜಿಸಿರುವ ದಸರಾ ದರ್ಶನ ಬಸ್‌ಗಳಿಗೆ ನಗರದ ಕೋಟೆ…

 • ಸೇವೆ ಸ್ಥಗಿತಗೊಳಿಸಿದ ಕೆಎಸ್ಆರ್ ಸಿಟಿ ಮಹಿಳಾ ಬಸ್‌

  ಮಹಾನಗರ: ಮಹಿಳೆಯರ ಸುರಕ್ಷತೆಯ ದೃಷ್ಟಿಯಿಂದ ಕೆಲವು ವರ್ಷಗಳ ಹಿಂದೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗ ದಿಂದ ಆರಂಭಿಸಿದ್ದ “ಮಹಿಳಾ ವಿಶೇಷ ಬಸ್‌’ ಸೇವೆ ಈಗ ರದ್ದುಗೊಂಡಿದೆ. ಆರು ವರ್ಷಗಳ ಹಿಂದೆ ಎಂ. ಮಹೇಶ್‌ ಅವರು…

 • ಆರಂಭವಾದ ಒಂದೇ ವಾರದಲ್ಲಿ ಬಸ್‌ ಸೇವೆ ಬಂದ್‌ !

  ಮಹಾನಗರ: ಕೆಎಸ್‌ಆರ್‌ಟಿಸಿ ಮಂಗಳೂರು-ಕಾಸರಗೋಡು ನಡುವೆ ಪ್ರಾರಂಭಿಸಿದ್ದ ಹೊಸ ವೋಲ್ವೋ ಬಸ್‌ ಸಂಚಾರ ಸೇವೆಯು ಒಂದೇ ವಾರದಲ್ಲಿ ಸ್ಥಗಿತಗೊಂಡಿದೆ. ವಿಶೇಷ ಅಂದರೆ, ರಸ್ತೆ ಹಾಳಾಗಿದೆ ಎಂಬ ಕಾರಣಕ್ಕೆ ಈ ವೋಲ್ವೋ ಸಂಚಾರವನ್ನು ರದ್ದುಗೊಳಿಸಲಾಗಿದೆ. ತಲಪಾಡಿಯಿಂದ ಕಾಸರಗೋಡು ವರೆಗೆ ರಸ್ತೆ ಸಂಪೂರ್ಣ…

 • ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸದ ಚಾಲಕ ಅಮಾನತು

  ಬೆಳಗಾವಿ: ಖಾನಾಪುರ ತಾಲೂಕಿನ ಬೇಕವಾಡ ಗ್ರಾಮದ ವಿದ್ಯಾರ್ಥಿಗಳು ಬಸ್ ನಿಲ್ಲಿಸಲು ಯತ್ನಿಸಿದಾಗ ಅವರ ಜೀವ ಲೆಕ್ಕಿಸದೆ ಬಸ್ ಮುನ್ನುಗ್ಗಿಸಿದ ಆರೋಪದ ಮೇಲೆ ಬಸ್ ಚಾಲಕನನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ದಾಂಡೇಲಿ -ಹಳಿಯಾಳ -ಬೆಳಗಾವಿ ಮಾರ್ಗದ (ವಾಹನ…

 • ಡಬಲ್‌ ಡೆಕ್ಕರ್‌ ಬಸ್‌ ಕನಸಿಗೆ ಮರುಜೀವ

  ಮಹಾನಗರ: ಕೆಲವು ವರ್ಷಗಳ ಹಿಂದೆ ಸಾರಿಗೆ ಕ್ಷೇತ್ರದಲ್ಲಿ ಬಹು ಚರ್ಚಿತ ವಿಷಯವಾಗಿದ್ದ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಡಬಲ್‌ ಡೆಕ್ಕರ್‌ ಬಸ್‌ಗಳನ್ನು ರಸ್ತೆಗಿಳಿಸುವ ಪ್ರಸ್ತಾವಕ್ಕೆ ಮರುಜೀವ ಬಂದಿದ್ದು, ಈ ಸಂಬಂಧ ಇದೀಗ ಕೆಎಸ್‌ಆರ್‌ಟಿಸಿ ಜನಾಭಿಪ್ರಾಯ ಸಂಗ್ರಹಿಸಲು ಮುಂದಾಗಿದೆ. ನಿಗಮವು…

 • ಮಧ್ಯರಾತ್ರಿ ಕೆಎಸ್ಆರ್‌ಟಿಸಿ ಬಸ್ ಪಲ್ಟಿ: ತಪ್ಪಿದ ಭಾರಿ ಅನಾಹುತ

  ಕೊಪ್ಪಳ: ಗಂಗಾವತಿ ಸಿದ್ದಾಪುರ ಸಮೀಪದ ರವಿನಗರದ ಬಳಿ ಕೆಎಸ್ಆರ್‌ಟಿಸಿ ಬಸ್ ಪಲ್ಟಿಯಾಗಿದ್ದು, ಭಾರಿ ಅನಾಹುತವೊಂದು ತಪ್ಪಿದೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಬಸ್ ನಲ್ಲಿ 12ಕ್ಕೂ ಅಧಿಕ ಜನ ಇದ್ದರು ಎನ್ನಲಾಗಿದೆ. ಮೈಸೂರು ಜಿಲ್ಲೆಯ ಕೆ.ಆರ್….

 • ಶತಕ ದಾಟಿದವರು ಜೇಷ್ಠತೆ ಪಟ್ಟಿಗೆ

  ಬೆಂಗಳೂರು: ಸಾಮಾನ್ಯವಾಗಿ ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ನೌಕರರು ಬಡ್ತಿಗಾಗಿ ಇನ್ನಿಲ್ಲದ ಕಸರತ್ತು ನಡೆಸಬೇಕು. ಆದರೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ (ಕೆಎಸ್‌ಆರ್‌ಟಿಸಿ) ಶತಮಾನದ ಹಿಂದೆ ಕಾರ್ಯನಿರ್ವಹಿಸಿದ ಮತ್ತು ಮುಂದೆ ಕಾರ್ಯನಿರ್ವಹಿಸಲಿರುವವರಿಗೆಲ್ಲಾ ಬಡ್ತಿ ಭಾಗ್ಯ ಸಿಗಲಿದೆ! 1900ರ ಆರಂಭದಲ್ಲಿ…

 • ಕೆಎಸ್‌ಆರ್‌ಟಿಸಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ

  ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ “ಅಂಬಾರಿ ಡ್ರೀಮ್‌ ಕ್ಲಾಸ್‌- ಕನಸಿನೊಂದಿಗೆ ಪ್ರಯಾಣಿಸಿ’ ಎಂಬ ಬ್ರಾಂಡಿಂಗ್‌ಗೆ “ಸಿಎಂಒ ಏಷ್ಯಾ ಬ್ರಾಂಡ್‌ ಎಕ್ಸಲೆನ್ಸ್‌ ಅವಾರ್ಡ್‌’ ಅಂತಾರಾಷ್ಟ್ರೀಯ ಪ್ರಶಸ್ತಿ ದೊರಕಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳ ಕಾರ್ಯದರ್ಶಿಯಾದ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ…

 • ಜೇಬಲ್ಲಿ ಮೊಬೈಲ್ ಇದ್ದರೆ ಸಸ್ಪೆಂಡ್‌

  ಹುಬ್ಬಳ್ಳಿ: ರಾಜ್ಯದ ಎಲ್ಲ ನಾಲ್ಕು ಸಾರಿಗೆ ಸಂಸ್ಥೆಯ ನಿರ್ವಾಹಕರು ಹಾಗೂ ಚಾಲಕರು ಇನ್ನು ಮುಂದೆ ಕರ್ತವ್ಯದ ವೇಳೆ ಮೊಬೈಲ್ ಇಟ್ಟುಕೊಳ್ಳುವಂತಿಲ್ಲ. ಒಂದು ವೇಳೆ ಅವರ ಬಳಿ ಮೊಬೈಲ್ ಸಿಕ್ಕರೆ, ಮೊಬೈಲ್ ಬಳಸಿದ್ದು ಕಂಡು ಬಂದರೆ ಅಮಾನತು ಶಿಕ್ಷೆ ಕಟ್ಟಿಟ್ಟ…

 • ಮಂಗಳೂರು ಕೆಎಸ್‌ ಆರ್‌ ಟಿಸಿಗೆ 1 ಕೋಟಿ ನಷ್ಟ: ಇಂದಿನಿಂದ ಮಂಗಳೂರು- ಪುಣೆ ಬಸ್‌ ಪುನರಾರಂಭ

  ಸುರತ್ಕಲ್:‌ ಕರ್ನಾಟಕ ಮತ್ತು ಮಹಾರಾಷ್ಟ್ರದ ಪ್ರವಾಹದ ಕಾರಣದಿಂದ ರದ್ದಾಗಿದ್ದ ಮಂಗಳೂರು- ಪುಣೆ ಕೆಎಸ್‌ ಆರ್‌ ಟಿಸಿ ಬಸ್‌ ಸಂಚಾರ ಮಂಗಳವಾರದಿಂದ ಪುನರಾರಂಭವಾಗಲಿದೆ ಎಂದು ಕೆಎಸ್‌ ಆರ್‌ ಟಿಸಿ ಮಂಗಳೂರು ವಿಭಾಗ ಜಿಲ್ಲಾ ನಿಯಂತ್ರಣಾಧಿಕಾರಿ ಅಶ್ರಫ್‌ ಅವರು ಹೇಳಿದ್ದಾರೆ. ಮಂಗಳೂರು,…

 • ಕೆಎಸ್‌ಆರ್‌ಟಿಸಿಗೆ 8 ದಿನದಲ್ಲಿ 5.40ಕೋಟಿ ರೂಪಾಯಿ ನಷ್ಟ

  ಬೆಂಗಳೂರು: ಎಂಟು ದಿನಗಳ ಅಂತರದಲ್ಲಿ 2,702 ಅನುಸೂಚಿಗಳು ಮತ್ತು 15 ಲಕ್ಷ ಕಿ.ಮೀ. ಸಂಚಾರ ರದ್ದು. ಸಾವಿರಾರು ಪ್ರಯಾಣಿಕರು ಪರದಾಟ. ಒಟ್ಟಾರೆ ಕೆಎಸ್‌ಆರ್‌ಟಿಸಿಗಾದ ನಷ್ಟ 5.40 ಕೋಟಿ ರೂ.!   ಇದು ರಾಜ್ಯದಲ್ಲಿ ಉಂಟಾದ ನೆರೆ ಹಾವಳಿ ಎಫೆಕ್ಟ್. ಉತ್ತರ…

 • ಜಿಲ್ಲಾ ಕೆಎಸ್‌ಆರ್‌ಟಿಸಿಗೆ ದಿನಕ್ಕೆ 6 ಲ. ರೂ. ನಷ್ಟ

  ಉಡುಪಿ: ಕಳೆದ ನಾಲ್ಕುದಿನಗಳಿಂದ ವಿವಿಧ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಯಿಂದಾಗಿ ಉಡುಪಿ ಕೆಎಸ್‌ಆರ್‌ಟಿಸಿ ಡಿಪೋಗೆ ದಿನಕ್ಕೆ 6 ಲ.ರೂ.ನಷ್ಟವಾಗುತ್ತಿದೆ. ಬೆಳಗ್ಗೆ ಮರಳಿದ ಬಸ್‌ ಉಡುಪಿಯಿಂದ ಬೆಂಗಳೂರು, ಶಿವಮೊಗ್ಗ, ಹುಬ್ಬಳ್ಳಿ, ಬೆಳಗಾವಿ, ಚಿಕ್ಕಮಗಳೂರು, ಮಡಿಕೇರಿ, ಹೈದ್ರಾಬಾದ್‌ ಮಾರ್ಗವಾಗಿ ತೆರಳುವ ಕೆಎಸ್‌ಆರ್‌ಟಿಸಿ…

 • ಕುಂಟೆಹಳ್ಳದಲ್ಲಿ ಸಿಲುಕಿಕೊಂಡ ಕೆಎಸ್ ಆರ್ ಟಿಸಿ ರಾಜಹಂಸ ಬಸ್

  ಶಿವಮೊಗ್ಗ; ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಅತ್ತಿಗದ್ದೆಯ ಬಳಿ‌ ಕುಂಟೆಹಳ್ಳದಲ್ಲಿ ಕೆಎಸ್ ಆರ್ ಟಿಸಿ ರಾಜಹಂಸ ಬಸ್ ಸಿಲುಕಿಕೊಂಡಿದೆ. ಶಿವಮೊಗ್ಗ ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿರುವ ಕಾರಣ ಹಣಗೆರೆಕಟ್ಟೆ ಮಾರ್ಗವಾಗಿ ಬಸ್ ತೆರಳುತ್ತಿತ್ತು. ಬೆಳಗಿನಜಾವ ಅತ್ತಿಗದ್ದೆಯ ಬಳಿ‌…

 • ಬೆಂಗಳೂರು – ಮಂಗಳೂರು ಬಸ್ಸು ಸಂಚಾರ ಬಹುತೇಕ ರದ್ದು

  ಮಂಗಳೂರು: ಬೆಂಗಳೂರು ಮಹಾನಗರವನ್ನು ಕರಾವಳಿ ಭಾಗಗಳೊಂದಿಗೆ ಸಂಪರ್ಕಿಸುವ ಮೂರು ಪ್ರಮುಖ ಘಾಟಿ ರಸ್ತೆಗಳಾದ ಚಾರ್ಮಾಡಿ, ಶಿರಾಡಿ ಮತ್ತು ಸಂಪಾಜೆ ಘಾಟಿಗಳು ಸಂಪೂರ್ಣ ಬಂದ್ ಆಗಿವೆ. ಇದರಿಂದಾಗಿ ಬೆಂಗಳೂರಿನಿಂದ ಮಂಗಳೂರು, ಉಡುಪಿ ಮತ್ತು ಕರಾವಳಿಯ ಇನ್ನಿತರ ಕಡೆಗೆ ಇಂದು ಹೊರಡಬೇಕಾಗಿದ್ದ…

 • ಕೆಎಸ್‌ಆರ್‌ಟಿಸಿ ಉಚಿತ ಸೇವೆ

  ಬೆಂಗಳೂರು: ನೆರೆ ಸಂತ್ರಸ್ತರ ನೆರವಿಗೆ ಧಾವಿಸಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ವು ಪರಿಹಾರ ಸಾಮಗ್ರಿಗಳನ್ನು ಯಾವುದೇ ಶುಲ್ಕವಿಲ್ಲದೆ ಸಾಗಿಸಲು ಮುಂದಾಗಿದೆ. ನಿಗಮದ ದೈನಂದಿನ ಸಾರಿಗೆಗಳಲ್ಲಿ ಸಾಗಿಸಲು ಆಯಾ ಬಸ್‌ ನಿಲ್ದಾಣಾಧಿಕಾರಿಗಳಿಗೆ ಅನುಮತಿ ನೀಡಲಾಗಿದೆ. ಅದರಂತೆ ಜಿಲ್ಲಾಡಳಿತದ…

 • ಮಂಗಳೂರು-ಮಣಿಪಾಲ ಕೆಎಸ್ಸಾರ್ಟಿಸಿ ವೋಲ್ವೋ: ತಾಂತ್ರಿಕ ಸಮಸ್ಯೆಗಳ ಜತೆಗೆ ಓಡಾಟ!

  ಮಂಗಳೂರು: ಸ್ಟೇಟ್‌ಬ್ಯಾಂಕ್‌-ಮಣಿಪಾಲ ಮಧ್ಯೆ ಪ್ರತೀ ಅರ್ಧ ತಾಸಿಗೊಮ್ಮೆ ಸಂಚರಿಸುವ ಕೆಎಸ್ಸಾರ್ಟಿಸಿ ಕೆಂಪು ವೋಲ್ವೋ ಬಸ್‌ಗಳ ಪೈಕಿ ಕೆಲವು ತಾಂತ್ರಿಕ ಸಮಸ್ಯೆ ಎದುರಿಸುತ್ತಿದ್ದು, ಪರ್ಯಾಯವಾಗಿ ಬೇರೆ ಬಸ್‌ಗಳನ್ನು ನೀಡುವಂತೆ ಕೆಎಸ್ಸಾರ್ಟಿಸಿ ಮಂಗಳೂರು ಕಚೇರಿಯಿಂದ ಬೆಂಗಳೂರು ಕೇಂದ್ರ ಕಚೇರಿಯನ್ನು ಕೋರಲಾಗಿದೆ. ಮಂಗಳೂರು-…

 • ತರಾತುರಿ ಬಡ್ತಿಯಲ್ಲಿ ಅನುಮಾನ

  ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದಲ್ಲಿ ವರ್ಗಾವಣೆ ಸುಗ್ಗಿ ಮುಗೀತು. ಈಗ ಬಡ್ತಿ ಸುಗ್ಗಿ! ಹಿಂದಿನ ಸರ್ಕಾರದ ಪತನ ಮತ್ತು ಹೊಸ ಸರ್ಕಾರದ ಅಸ್ತಿತ್ವದ ‘ಸೈಕಲ್ ಗ್ಯಾಪ್‌’ನಲ್ಲಿ ಸಾರಿಗೆ ಸಂಸ್ಥೆ ಅಧಿಕಾರಿಗಳು, ನೂರಕ್ಕೂ ಹೆಚ್ಚು ಪದೋನ್ನತಿ…

 • ಮಂಗಳೂರು-ಪುಣೆ ಕೆಎಸ್ಸಾರ್ಟಿಸಿ ಅಂಬಾರಿ ಬಸ್‌

  ಮಂಗಳೂರು: ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗ ದಿಂದ ಮಂಗಳೂರು – ಪುಣೆ ನಡುವೆ ಸಂಚರಿಸಲಿರುವ ಅಂಬಾರಿ ಡ್ರೀಮ್‌ ಕ್ಲಾಸ್‌ ಮಲ್ಲಿ ಆ್ಯಕ್ಸೆಲ್‌ ಎ.ಸಿ. ಸ್ಲೀಪರ್‌ ಮತ್ತು ಮಂಗಳೂರಿನಿಂದ ಕಾಸರ ಗೋಡಿಗೆ ಸಂಚರಿಸುವ ವೋಲ್ವೋ ಬಸ್‌ಗಳಿಗೆ ಶನಿವಾರ ಶಾಸಕ ವೇದ ವ್ಯಾಸ…

ಹೊಸ ಸೇರ್ಪಡೆ