Kalasa

 • ಮಿಣಜಗಮ್ಮ ದೇವಿ ಕಳಸ ಹೊರುವುದು ಬಾಲ ಮುತ್ತೈದೆ!

  ಕಲಬುರಗಿ: ನಾಡಿನಾದ್ಯಂತ ಇರುವ ದೇವಸ್ಥಾನಗಳಲ್ಲಿ ಒಂದೊಂದು ಬಗೆಯ ಆಚರಣೆಗಳನ್ನು ನೋಡುತ್ತೇವೆ. ಹಲವು ಆಚರಣೆಗೆ ಪೂರಕವಾಗಿದ್ದರೆ, ಇನ್ನು ಕೆಲವು ವಿಶಿಷ್ಟವಾಗಿರುತ್ತವೆ. ಆದರೆ ಇಲ್ಲಿ ವರ್ಷಕ್ಕೊಮ್ಮೆ ನಡೆಯುವ ಜಾತ್ರೆಗೆ ಎಲ್ಲೂ ಆಚರಣೆಯಲ್ಲಿರದ ಪದ್ಧತಿಯೊಂದು ನಡೆದುಕೊಂಡು ಬರುತ್ತಿದೆ. ಕಲಬುರಗಿ ಮಹಾನಗರದಿಂದ 15 ಕಿ.ಮೀ….

 • ಅದೊಂದು ಅವಿಸ್ಮರಣೀಯ ಪ್ರವಾಸ…!

  ವಿದ್ಯಾರ್ಥಿ ಜೀವನವೇ ಒಂದು ಪ್ರೆಶ್ನೆಯ ಮಾಲಿಕೆ. ಪರೀಕ್ಷೆಯ ಮೊದಲು ಒಂದು ರೀತಿಯ ಆತಂಕ. ಪರೀಕ್ಷೆಯ ನಂತರ ಏನು ಮಾಡುವುದು? ಎಂಬ ಯೋಚನೆ. ಬಹಳಷ್ಟು ವಿದ್ಯಾರ್ಥಿಗಳು ಪರೀಕ್ಷಾ ತಯಾರಿಗಿಂತ ಹೆಚ್ಚಾಗಿ ರಜೆಯ ಮಜವನ್ನು ಸವಿಯುವ ಕಡೆಗೆ ಹೆಚ್ಚಿನ ಗಮನವನ್ನು ನೀಡುತ್ತಾರೆ….

 • ಮಲೆನಾಡು ಮಳೆ: ಮತ್ತೆ ಮುಳುಗುವ ಭೀತಿಯಲ್ಲಿ ಕಳಸ ಹೆಬ್ಬಾಳೆ ಸೇತುವೆ

  ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ನದಿ ತೊರೆಗಳು ಉಕ್ಕಿ ಹರಿಯುತ್ತಿದೆ. ಜಿಲ್ಲೆಯ ಭದ್ರಾ ನದಿ ಮೈದುಂಬಿ ಹರಿಯುತ್ತಿದ್ದು, ಹೆಬ್ಬಾಳೆ ಸೇತುವೆ ಮುಳುಗಡೆ ಭೀತಿ ಎದುರಿಸುತ್ತಿದೆ. ಭಾರಿ ಮಳೆಯಿಂದಾಗಿ ಭದ್ರಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು,…

 • ಕಳಸ-ಕಾರ್ಕಳ ಹೆದ್ದಾರಿ ತಿರುವು ಸಿಲುಕಿದ ಐರಾವತ!

  ಕಾರ್ಕಳ: ಕಳಸ-ಕಾರ್ಕಳ ಹೆದ್ದಾರಿಯ ತಿರುವೊಂದರಲ್ಲಿ ಶುಕ್ರವಾರ ಕೆಎಸ್‌ಆರ್‌ಟಿಸಿ ಐರಾವತ ಬಸ್ಸನ್ನು ತಿರುಗಿಸಲು ಸಾಧ್ಯ ವಾಗದೆ ಸಾಕಷ್ಟು ಕಾಲ ರಸ್ತೆ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಮಂಗಳೂರಿಗೆ ಬರುತ್ತಿದ್ದ ಬಸ್ಸನ್ನು ಹೆದ್ದಾರಿಯ ನೆಲ್ಲಿಬೀಡು ಎಂಬಲ್ಲಿ ತಿರುವಿನಲ್ಲಿ ಚಾಲಕನಿಗೆ ಸರಾಗವಾಗಿ ತಿರುಗಿಸಲು ಸಾಧ್ಯವಾಗಿಲ್ಲ. ಬಸ್‌…

 • ವರುಣನ ಆರ್ಭಟ : ಚಿಕ್ಕಮಗಳೂರು-ಮಂಗಳೂರು ಬದಲಿ ಮಾರ್ಗವೂ ಬಂದ್

  ಚಿಕ್ಕಮಗಳೂರು: ಜಿಲ್ಲೆಯಲ್ಲಿ  ಕಳೆದ 2 ದಿನಗಳಿಂದ ಕುಂಭ ದ್ರೋಣ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿದ್ದು,ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.  ಕಳಸ- ಹೊರನಾಡು ಸಂಪರ್ಕ ಬಂದ್ ಕಳಸ, ಹೊರನಾಡು, ಕುದುರೆಮುಖ ಭಾಗದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ   ಮೂಡಿಗೆರೆ ತಾಲೂಕಿನ ಹೊರನಾಡು…

 • ಕಳಸದಲ್ಲಿ ಖಾಸಗಿ ಬಸ್‌ ಪಲ್ಟಿ ;3 ಸಾವು,11 ಮಂದಿ ಗಂಭೀರ 

  ಕಳಸ: ಮೂಡಿಗೆರೆಯ ಬಾಳೆಖಾನ್‌ ಬಳಿ ಖಾಸಗಿ ಬಸ್‌ ಶುಕ್ರವಾರ ಪಲ್ಟಿಯಾಗಿ ಸಂಭವಿಸಿದ ದುರಂತದಲ್ಲಿ ಮೂವರು ಪ್ರಯಾಣಿಕರು ಸಾವನ್ನಪ್ಪಿ ,11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.  ರಸ್ತೆ ತಿರುವಿನಲ್ಲಿ ಬಸ್‌‌ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ವರದಿಯಾಗಿದೆ. ಗಾಯಾಳುಗಳಿಗೆ ಕಳಸ ಸರ್ಕಾರಿ…

 • ಕಳಸದ ಕಳಸೇಶ್ವರ

      ಚಿಕ್ಕಮಗಳೂರಿನಿಂದ ಕೇವಲ 96 ಕಿ.ಮೀ ಅಂತರದಲ್ಲಿರುವ  ಈ ಪುಣ್ಯ ಕ್ಷೇತ್ರವೇ  ಕಳಸ.   ಭದ್ರಾ ನದಿಯ ತಟದಲ್ಲಿರುವ ಈ ಕ್ಷೇತ್ರ  ಶಿವ ನೆಲೆಸಿದ  ಪಾವನ ಭೂಮಿಯಾಗಿದೆ.ಇಲ್ಲಿ ಶಿವ ಕಳಸೇಶ್ವರನಾಗಿ  ನೆಲೆನಿಂತಿದ್ದಾನೆ.ಇದರ  ಹಿಂದೆ ಒಂದು  ಐತಿಹ್ಯವೇ ಇದೆ….

ಹೊಸ ಸೇರ್ಪಡೆ

 • ಬೆಂಗಳೂರು: ಕೋವಿಡ್‌ 19 ಸೋಂಕಿತರಿಗೆ ರಾಜ್ಯವ್ಯಾಪಿ ಏಕರೂಪ ಚಿಕಿತ್ಸೆ ನೀಡಲು ಮತ್ತು ಅವರ ಆರೈಕೆಗೆ ಅನುಕೂಲ ಆಗುವಂತೆ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯವು...

 • ಕುಂದಾಪುರ: ಉಡುಪಿ ಜಿಲ್ಲೆಯ ಶಿರೂರು, ಹೊಸಂಗಡಿ, ಕುಂದಾಪುರ ನಗರ ಭಾಗದಲ್ಲಿ ಮಾತ್ರವಲ್ಲದೆ ಅಂಪಾರು ಮತ್ತಿತರ ಕೆಲವೆಡೆಗಳಲ್ಲಿಯೂ ಶನಿವಾರದಿಂದ ಚೆಕ್‌ಪೋಸ್ಟ್‌ಗಳನ್ನು...

 • ಬೆಂಗಳೂರು: ಕೋವಿಡ್‌ 19 ಭೀತಿ ಹಿನ್ನೆಲೆಯಲ್ಲಿ ಎ. 15ರ ತನಕ ದೇಶವೇ ಲಾಕ್‌ಡೌನ್‌ ಆಗಿರುವುದರಿಂದ ಶಾಲೆಗಳಲ್ಲಿ ದಾಖಲಾತಿ ಪ್ರಕ್ರಿಯೆ ಮತ್ತು ಶುಲ್ಕ ಪಾವತಿ ಮಾಡಿಸಿಕೊಳ್ಳದಂತೆ...

 • ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ 19 ಸೋಂಕು ಹೆಚ್ಚುತ್ತಿದ್ದು, ಶನಿವಾರ 18 ಮಂದಿಗೆ ದೃಢವಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕು ಪೀಡಿತರ ಸಂಖ್ಯೆ 82ಕ್ಕೆ ಏರಿದೆ. ಶನಿವಾರ...

 • ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಮಾ. 27ರಂದು ಒಂದೇ ದಿನ ಎರಡು ಕೋವಿಡ್‌ 19 ಸೋಂಕು ದೃಢ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಂಪೂರ್ಣ ಬಂದ್‌ಗೆ ನಿರ್ಧರಿಸಿದ್ದು,...