Kanakapura

 • “ಕನಕಪುರದಲ್ಲಿ ಪ್ರತಿಭಟಿಸಲು ಯಾಕೆ ಹೋಗಬೇಕು’

  ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರು ಯೇಸು ಪ್ರತಿಮೆ ನಿರ್ಮಾಣ ಮಾಡುವ ವಿಚಾರದಲ್ಲಿ ನಾನು ತಪ್ಪು ಕಂಡು ಹಿಡಿಯಲು ಹೋಗಲ್ಲ. ನಮ್ಮ ಅಭ್ಯಂತರವೂ ಇಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಿಳಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಈ ವಿಚಾರದಲ್ಲಿ…

 • ಕನಕಪುರಕ್ಕೆ ಮೆಡಿಕಲ್‌ ಕಾಲೇಜು ಮುಖ್ಯಮಂತ್ರಿಗೆ ಡಿಕೆಶಿ ಪತ್ರ

  ರಾಮನಗರ/ಬೆಂಗಳೂರು: ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ಹಿಂದಕ್ಕೆ ಪಡೆದಿರುವ ಬಿಜೆಪಿ ಸರಕಾರದ ಕ್ರಮಕ್ಕೆ ಕನಕಪುರ ಶಾಸಕ, ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಆಕ್ಷೇಪ ವ್ಯಕ್ತಪಡಿಸಿದ್ದು, ಕಾಲೇಜು ಮಂಜೂರು ಮಾಡದಿದ್ದರೆ ಹೋರಾಟ ಅನಿವಾರ್ಯವಾಗಲಿದೆ ಎಂದು ಮುಖ್ಯಮಂತ್ರಿಗೆ ಪತ್ರ ಬರೆದು ಎಚ್ಚರಿಕೆ ನೀಡಿದ್ದಾರೆ….

 • ಕನಕಪುರಕ್ಕೂ ಮೆಡಿಕಲ್‌ ಕಾಲೇಜು ನೀಡುವೆ

  ಚಿಕ್ಕಬಳ್ಳಾಪುರ/ಮಾಗಡಿ: “ಕನಕಪುರಕ್ಕೆ ಮಂಜೂರಾಗಿದ್ದ ಮೆಡಿಕಲ್‌ ಕಾಲೇಜನ್ನು ಜಿಲ್ಲಾ ಕೇಂದ್ರವಾದ ಚಿಕ್ಕಬಳ್ಳಾಪುರಕ್ಕೆ ವರ್ಗಾಯಿಸಿ ಶಂಕುಸ್ಥಾಪನೆ ನೆರವೇರಿಸಿದ್ದೇನೆ. ಶಾಸಕ ಡಿ.ಕೆ.ಶಿವಕುಮಾರ್‌ ಮತ್ತು ನಾನು ಆತ್ಮೀಯ ಸ್ನೇಹಿತರು. ಅವರೊಂದಿಗೆ ಸಮಾಲೋಚಿಸಿ, ಕನಕಪುರಕ್ಕೂ ಮೆಡಿಕಲ್‌ ಕಾಲೇಜು ಮಂಜೂರು ಮಾಡುವೆ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭರವಸೆ…

 • ಗ್ರಾಮಸಭೆಯಲ್ಲಿ ಕಮಿಷನ್‌ ಪ್ರತಿಧ್ವನಿ

  ಕನಕಪುರ: ಪಿಡಿಒ ಶಿವರುದ್ರಪ್ಪ ಒಬ್ಬರೇ ಕಮಿಷನ್‌ ಹಣವನ್ನು ನುಂಗಿದ್ದಾರೆ. ನಮಗೂ ಸ್ವಲ್ಪ ಕೊಡಿ ಎಂದು ಕೇಳುವುದರಲ್ಲಿ ಏನು ತಪ್ಪು, ಎಂದು ಗ್ರಾಪಂ ಅಧ್ಯಕ್ಷೆ ನಾಗರತ್ನ ಹಾಗೂ ಗ್ರಾಮಸ್ಥರ ಮುಂದೆ ಹಣಕ್ಕೆ ಬೇಡಿಕೆ ಇಟ್ಟ ಘಟನೆ ದ್ಯಾವಸಂದ್ರ ಗ್ರಾಪಂ ಗ್ರಾಮ…

 • ಒತ್ತುವರಿ ತೆರವಿಗೆ ಅರ್ಜಿ ಸಲ್ಲಿಕೆ ವಿರುದ್ಧ ಆಕ್ರೋಶ

  ಕನಕಪುರ: ಧಾರ್ಮಿಕ ಕೇಂದ್ರಗಳಾದ ದೇವಾಲಯಗಳನ್ನು ತೆರವುಗೊಳಿಸಲು ಹೈಕೋರ್ಟ್‌ಗೆ ಅರ್ಜಿಸಲ್ಲಿಸಿದವರ ವಿರುದ್ಧ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು, ವಿವಿಧ ಸಂಘ-ಸಂಸ್ಥೆಗಳು, ಸಾರ್ವಜನಿಕ ಹಿತರಕ್ಷಣಾ ಸಮಿತಿಯ ಸದಸ್ಯರು, ಜಯ ಕರ್ನಾಟಕ ಸಂಘಟನೆಯ ಮುಖಂಡರು, ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಸಾರ್ವಜನಿಕರು…

 • ಅಧಿಕಾರಿಗಳ ಗೈರು: ಕ್ರಮಕ್ಕೆ ಒತ್ತಾಯ

  ಕನಕಪುರ: ಪಂಚಾಯ್ತಿಯಲ್ಲಿ ನಡೆಯುವ ಆನೇಕ ಕಾರ್ಯಕ್ರಮಗಳು ಮತ್ತು ನರೇಗಾ ಯೋಜನೆಗಳ ಬಗ್ಗೆ ಮಾಹಿತಿ ಕೊಡಬೇಕಾದ ಅಧಿಕಾರಿಗಳು ಪ್ರತಿಗ್ರಾಮ ಸಭೆಗೂ ಗೈರಾಗುತ್ತಿದ್ದಾರೆ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಗ್ರಾಪಂ ಸದಸ್ಯ ಕುಮಾರ್‌ ಇಒ ಶಿವರಾಮ್‌ ಅವರನ್ನು ಆಗ್ರಹಿಸಿದರು….

 • ಹೈಕೋರ್ಟ್‌ ಆದೇಶದಂತೆ ಕೆರೆ ಒತ್ತುವರಿ ತೆರವು

  ಕನಕಪುರ: ಹೈಕೋರ್ಟ್‌ ಆದೇಶದ ಮೇರೆಗೆ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಶುಕ್ರವಾರವು ಮುಂದುವರಿದಿದೆ. ತೋಟಗಾರಿಕೆ ಇಲಾಖೆ ಕಟ್ಟಡಗಳು, ಕೃಷಿ ಉತ್ಪನ್ನ ಮಾರುಕಟ್ಟೆ ತೆರವುಗೊಳಿಸಿದ ಜಿಲ್ಲಾ ಮತ್ತು ತಾಲೂಕು ಆಡಳಿತ ಶುಕ್ರವಾರ ದೇವಾಲಯವನ್ನು ತೆರವುಗೊಳಿಸಿತು. ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿದ್ದ ಅಯ್ಯಪ್ಪಸ್ವಾಮಿ…

 • ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳಿ

  ಕನಕಪುರ: ಕೆಲವು ಅಧಿಕಾರಿಗಳು, ದಲ್ಲಾಳಿಗಳು ಹಣ ಪಡೆದು ಕೆಲಸ ಮಾಡಿಕೊಡುತ್ತಿದ್ದಾರೆ ಎಂಬ ದೂರುಗಳು ಕೇಳಿ ಬರುತ್ತಿವೆ. ತಾಲೂಕು ಕಚೇರಿ ಹಾಗೂ ಸರ್ವೆ ಇಲಾಖೆಗಳಲ್ಲಿ ಬಡ ರೈತರ ಕೆಲಸಗಳು ಆಗುತ್ತಿಲ್ಲ. ಹಣ ಪಡೆದು ಕೆಲಸ ಮಾಡಿಕೊಡುವ ಭ್ರಷ್ಟ ಅಧಿಕಾರಿಗಳ ವಿರುದ್ಧ…

 • ಅಂಬೇಡ್ಕರ್‌ ಚಿಂತನೆ ಅಳವಡಿಸಿಕೊಳ್ಳಲು ಸಲಹೆ

  ಕನಕಪುರ: ಬಾಬಾ ಸಾಹೇಬ್‌ ಡಾ.ಬಿ.ಆರ್‌. ಅಂಬೇಡ್ಕರ್‌ರ ಹೆಸರಿನಲ್ಲಿ ಪ್ರತಿದಿನ ಸಾವಿರಾರು ಸಂಘ-ಸಂಸ್ಥೆಗಳು, ಟ್ರಸ್ಟ್‌ಗಳು, ಮಹಿಳಾ ಸಂಘಗಳು ಹುಟ್ಟುತ್ತಿವೆ. ಆದರೆ, ಬಹುತೇಕರು ಅಂಬೇಡ್ಕರ್‌ರ ಚಿಂತನೆಗಳನ್ನು ಅಳವಡಿಸಿಕೊಳ್ಳುತ್ತಿಲ್ಲ ಎಂದು ದಲಿತ ಕವಿ ಡಾ.ಸಿದ್ದಲಿಂಗಯ್ಯ ವಿಷಾದಿಸಿದರು. ತಾಲೂಕಿನ ಕಸಬಾ ಅರಳಾಳು ಗ್ರಾಮದಲ್ಲಿ ಭೀಮರಾವ್‌…

 • ಸಾಂಪ್ರದಾಯಿಕ ಕೃಷಿಗೆ ತಂತ್ರಜ್ಞಾನದ ಅಳವಡಿಸಿಕೊಳ್ಳಿ

  ಕನಕಪುರ: ರೈತರು ತಮ್ಮ ಸಾಂಪ್ರದಾಯಿಕ ಕೃಷಿಗೆ ತಂತ್ರಜ್ಞಾನದ ಅಳವಡಿಸಿಕೊಂಡು ಕೃಷಿಯಲ್ಲಿ ಯಶಸ್ಸು ಕಾಣಬೇಕು ಎಂದು ತಾಲೂಕು ಪಂಚಾಯ್ತಿ ಅಧ್ಯಕ್ಷ ಧನಂಜಯ ಹೇಳಿದರು. ತಾಲೂಕಿನ ಕಸಬಾ ಹೋಬಳಿಯ ಚಿಕ್ಕಮುದುವಾಡಿ ಗ್ರಾಮದಲ್ಲಿ ಕೃಷಿ ಇಲಾಖೆಯಿಂದ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮದ ಅಂಗವಾಗಿ…

 • ವೈಜ್ಞಾನಿಕ ಕೃಷಿಯತ್ತ ಮುಖಮಾಡಿ

  ಕನಕಪುರ: ಕೃಷಿಯನ್ನು ಹೆಚ್ಚು ಲಾಭದಾಯಕವಾಗಿ ಮಾಡಲು ಮತ್ತು ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಆಹಾರ ಉದ್ಪಾದನೆಯ ಸವಾಲು ಎದುರಾಗಿದೆ. ಅದಕ್ಕೆ ಲಭ್ಯವಿರುವ ಸಾಗುವಳಿ ಜಮೀನಿನಲ್ಲಿ ಗರಿಷ್ಠ ಕೃಷಿ ಉತ್ಪಾದನೆ ಮಾಡಬೇಕಿದೆ. ರೈತರು ವೈಜ್ಞಾನಿಕ ಕೃಷಿಯತ್ತ ಮುಖ ಮಾಡಬೇಕು ಎಂದು ಪ್ರಭಾರ…

 • ಶಿಕ್ಷಣ ಕಾಯ್ದೆ ಉಲ್ಲಂಘಿಸುವಂತಿಲ್ಲ

  ಕನಕಪುರ: ಶಿಕ್ಷಣದ ಹಕ್ಕು ಕಾಯ್ದೆಯನ್ನು ಯಾರು ಸಹ ಉಲ್ಲಂಘಿಸುವ ಹಾಗಿಲ್ಲ, ಅಂತಹ ದೂರುಗಳು ಬಂದರೆ ಶಿಕ್ಷಣ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಯಾವುದೇ ವಿದ್ಯಾರ್ಥಿಗಳ ಪೋಷಕ‌ರಿಗೆ ಹಣ ವಸೂಲಿ ಮಾಡುವಂತಿಲ್ಲ ಎಂದು ಮಂಡ್ಯ ಜಿಲ್ಲಾ ಡಯೆಟ್ ಉಪನಿರ್ದೇಶಕ…

 • ನಗರದ ಮಿನಿ ವಿಧಾನಸೌಧ ಇಂದಿನಿಂದ ಕಾರ್ಯಾರಂಭ

  ಕನಕಪುರ: ನಗರದ ಹೃದಯಭಾಗದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮಿನಿ ವಿಧಾನಸೌಧದಲ್ಲಿ ಭಾನುವಾರ ಕಾರ್ಯಾರಂಭ ಮಾಡಲಾಯಿತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಮಿನಿ ವಿಧಾನಸೌಧ ಕಟ್ಟಡವನ್ನುಉದ್ಘಾಟನೆ ಮಾಡಲಾಗಿತ್ತು. ಕಟ್ಟಡ ನಿರ್ಮಾಣ ವಾಗಿ ಬರೋಬ್ಬರಿ ಒಂದು ವರ್ಷ 5 ತಿಂಗಳು ಬಳಿಕ ಕಾರ್ಯಾರಂಭಕ್ಕೆ…

 • ಸರ್ವಾಂಗ ಸುಂದರ ಹೊಳೆಕಟ್ಟೆ ಆಂಜನೇಯ

  ಮಧ್ವ ಯತಿಗಳಾದ ವ್ಯಾಸರಾಜರು, ದೇಶಾದ್ಯಂತ 700ಕ್ಕೂ ಹೆಚ್ಚು ಹನುಮನ ಮೂರ್ತಿಗಳನ್ನು ಸ್ಥಾಪಿಸಿದರಂತೆ. ಆ ಪೈಕಿ ಒಂದು ಮೂರ್ತಿ ಕನಕಪುರ ಪಟ್ಟಣದಲ್ಲಿದೆ… ಮಧ್ವಯತಿಗಳಾದ ಶ್ರೀ ವ್ಯಾಸರಾಜರು ತಮ್ಮ ಕಾಲದಲ್ಲಿ ದೇಶಾದ್ಯಂತ ಜನರ ಒಳಿತಿಗಾಗಿ ಸುಮಾರು 732 ಹನುಮನ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದರಂತೆ….

 • ಸಮಾನ ಶಿಕ್ಷಣ ಜಾರಿಗೊಳಿಸಲು ಸರ್ಕಾರಕ್ಕೆ ಆಗ್ರಹ

  ಕನಕಪುರ: ಎಲ್ಲರಿಗೂ ಸಮಾನವಾದ ಶಿಕ್ಷಣವನ್ನು ಸರ್ಕಾರ ಕಲ್ಪಿಸಬೇಕು, ಏಕ ಶಿಕ್ಷಣ ಜಾರಿಯಾಗಬೇಕು ಎಂದು ಸಮಾನ ಶಿಕ್ಷಣಕ್ಕಾಗಿ ನಾಗರಿಕರ ಹೋರಾಟ ವೇದಿಕೆ ಸಂಚಾಲಕಿ ನಾಗರತ್ನ ಬಂಜಗೆರೆ ಒತ್ತಾಯಿಸಿದರು. ಸರ್ಕಾರಿ ಶಾಲೆ ಉಳಿವಿಗಾಗಿ ಸಮಾನ ಶಿಕ್ಷಣಕ್ಕಾಗಿ ನಾಗರಿಕರ ಹೋರಾಟ ವೇದಿಕೆ ತಾಲೂಕಿನಲ್ಲಿ…

 • ಕನಕಪುರ : ಇಬ್ಬರ ಮೇಲೆ ದಾಳಿ ನಡೆಸಿದ ಚಿರತೆ ಕೊನೆಗೂ ಸೆರೆ

  ಕನಕಪುರ: ತಾಲೂಕಿನ ಬೇಲಿಕೊತ್ತನೂರು ಎಂಬಲ್ಲಿ ಆಹಾರ ಅರಸಿಕೊಂಡು ಬಂದಿರುವ ಚಿರತೆಯೊಂದು ಇಬ್ಬರ ಮೇಲೆ ದಾಳಿ ನಡೆಸಿರುವ ಘಟನೆ  ಶುಕ್ರವಾರ ತಡ ರಾತ್ರಿ ನಡೆದಿದೆ.  ರಾತ್ರಿ 11 ಗಂಟೆಯ ವೇಳೆಗೆ ರೇಷ್ಮೆ ಸಕಾಣಿಕೆ ಮನೆಯಲ್ಲಿ  ಚಿರತೆ ಪ್ರತ್ಯಕ್ಷವಾಗಿದ್ದು ಅಲ್ಲಿ ಕೆಲಸಕ್ಕೆಂದು…

 • ಕನಕಪುರದಲ್ಲಿ “ನನ್ನ ಪ್ರಕಾರ’

  ಜಿ.ವಿ.ಕೆ ಕಂಬೈನ್ಸ್‌ ಬ್ಯಾನರ್‌ ಅಡಿಯಲ್ಲಿ ನಿರ್ಮಾಣವಾಗುತ್ತಿರುವ “ನನ್ನ ಪ್ರಕಾರ ಚಿತ್ರಕ್ಕಾಗಿ ಕಿರಣ್‌ ಕಾವೇರಪ್ಪ ಅವರು ಬರೆದಿರುವ “ಹೂ ನಗೆ ಆಮಂತ್ರಿಸಿದೆ ಮರಳಾಗಿ ಹೋದೆ. ಎಂದಿನ ಹಾಗೆ ಒಲವೆ ಸತಾಯಿಸುವೆ ನೀ ಸರಿಯೇ ಎಂಬ ಹಾಡಿನ ಚಿತ್ರೀಕರಣ ಕನಕಪುರ ಬಳಿಯ ಮನೆಯೊಂದರಲ್ಲಿ ನಡೆದಿದೆ. ಪ್ರಿಯಾಮಣಿ ಹಾಗೂ ಕಿಶೋರ್‌ ಅಭಿನಯಿಸಿದ ಈ…

 • ಕಾರು ಕ್ಯಾಂಟರ್ ಡಿಕ್ಕಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವು

  ಕನಕಪುರ : ಕ್ಯಾಂಟರ್ ಹಾಗೂ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ತೋಪುಗನಹಳ್ಳಿಯಲ್ಲಿ ಸಂಭವಿಸಿದೆ.  ಬೆಂಗಳೂರು ಕನಕಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ…

ಹೊಸ ಸೇರ್ಪಡೆ