Karavali News

 • ಭಾರತದ ಛಾನೆಲ್ ಗಳನ್ನು ಪ್ರಸಾರ ಮಾಡಿದ್ರೆ ಹುಷಾರ್!

  ಲಾಹೋರ್: ಭಾರತದ ಟಿ.ವಿ. ಚಾನೆಲ್ ಗಳನ್ನು ಮತ್ತು ಸುದ್ದಿಗಳನ್ನು ಪ್ರಸಾರ ಮಾಡದಂತೆ ಪಾಕಿಸ್ಥಾನದ ಎಲೆಕ್ಟ್ರಾನಿಕ್ ಮೀಡಿಯಾ ವಾಚ್ ಡಾಗ್ ಲಾಹೋರ್ ಭಾಗದ ಕೇಬಲ್ ಟಿ.ವಿ. ಅಪರೇಟರ್ ಗಳಿಗೆ ಎಚ್ಚರಿಕೆ ನೀಡಿದೆ. ಭಾರತದ ಚಾನೆಲ್ ಗಳನ್ನು ಪ್ರಸಾರ ಮಾಡುವ ಕೇಬಲ್…

 • ಪಟ್ಟು ಹಾಕುವ ಪೈಲ್ವಾನ್ ಬಂದ ; ಟ್ರೈಲರ್ ನಲ್ಲಿ ಸುದೀಪ್ ರಾಕಿಂಗ್

  ‘ಬಲ ಇದೆ ಅಂತ ಹೊಡೆದಾಡೋನು ರೌಡಿ, ಬಲವಾದ ಕಾರಣಕ್ಕೆ ಹೊಡೆದಾಡೋನು ಯೋಧ’ ಎಂಬ ಸಾಲಿನೊಂದಿಗೆ ಪ್ರಾರಂಭವಾಗುವ ‘ಪೈಲ್ವಾನ್’ ಚಿತ್ರದ ಟ್ರೈಲರ್ ಇದೀಗ ಕಿಚ್ಚನ ಅಭಿಮಾನಿಗಳಲ್ಲಿ ನಿರೀಕ್ಷೆಯ ಕಿಚ್ಚನ್ನು ಹೆಚ್ಚಿಸಿದೆ. ಅಭಿನಯ ಚಕ್ರವರ್ತಿ ಮೊಟ್ಟಮೊದಲ ಬಾರಿಗೆ ಪೈಲ್ವಾನ್ ಪಾತ್ರದಲ್ಲಿ ಅಭಿನಯಿಸುತ್ತಿದ್ದು…

 • ಚಂದ್ರಯಾನ 2: ವಿಕ್ರಂ ಲ್ಯಾಂಡರ್ ನಿಂದ ಬಂತು ಚಂದಿರನ ಮೊದಲ ಫೊಟೋ!

  ಬೆಂಗಳೂರು: ಇಸ್ರೋದ ಮಹತ್ವಾಕಾಂಕ್ಷಿ ಚಂದ್ರಯಾನ -2 ಯೋಜನೆ ಅಂದುಕೊಂಡಂತೆ ಸಾಗುತ್ತಿದೆ. ಎರಡು ದಿನಗಳ ಹಿಂದೆಯಷ್ಟೇ ಚಂದ್ರಯಾನ ನೌಕೆಯನ್ನು ಚಂದಿರನ ಕಕ್ಷೆಗೆ ಸೇರಿಸುವಲ್ಲಿ ಇಸ್ರೋ ವಿಜ್ಞಾನಿಗಳು ಯಶಸ್ವಿಯಾಗಿದ್ದರು. ಇದೀಗ ಚಂದ್ರನ ಕಕ್ಷೆಯಲ್ಲಿ ಸುತ್ತುತ್ತಿರುವ ಈ ನೌಕೆಯಿಂದ ಚಂದ್ರನ ಮೊದಲ ಚಿತ್ರಗಳು…

 • ಕೆವಿನ್ ಜೋಸೆಫ್ ಮರ್ಯಾದಾ ಹತ್ಯೆ ಪ್ರಕರಣ: ಹತ್ತು ಜನರ ಮೆಲಿನ ಆರೋಪ ಸಾಬೀತು

  ಕೊಟ್ಟಾಯಂ: ರಾಜ್ಯದ ಗಮನ ಸೆಳೆದಿದ್ದ ಕೆವಿನ್ ಜೋಸೆಫ್ ಎಂಬ 23 ವರ್ಷದ ದಲಿತ ಕ್ರಿಶ್ಚಿಯನ್ ಯುವಕನ ಮರ್ಯಾದಾ ಹತ್ಯಾ ಪ್ರಕರಣದಲ್ಲಿ ಹತ್ತು ಜನರನ್ನು ದೋಷಿಗಳೆಂದು ಕೊಟ್ಟಾಯಂ ಪ್ರಾಥಮಿಕ ಸತ್ರ ನ್ಯಾಯಾಲಯ ಇಂದು ಆದೇಶ ನೀಡಿದೆ. 2018ರ ಮೇ ತಿಂಗಳಿನಲ್ಲಿ…

 • ಅಕ್ಷಯ್ ಕುಮಾರ್ ಗಳಿಸುವ ಸಂಭಾವನೆಗೆ ವಿಶ್ವದಲ್ಲಿ ನಾಲ್ಕನೇ ಸ್ಥಾನ!

  ಬಾಲಿವುಡ್ ನ ಸೂಪರ್ ಕಿಲಾಡಿ ಅಕ್ಷಯ್ ಕುಮಾರ್ ಅವರು ಸದ್ಯಕ್ಕೆ ಅತೀ ಹೆಚ್ಚು ಸಂಭಾವನೆ ಪಡೆದುಕೊಳ್ಳುತ್ತಿರುವ ನಟ. ಹಾಗೆಯೇ ಜಗತ್ತಿನಲ್ಲೇ ಅತೀ ಹೆಚ್ಚು ಸಂಭಾವನೆ ಪಡೆದುಕೊಳ್ಳುವ ನಟರ ಪೈಕಿ ಅಕ್ಕಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಫೋರ್ಬ್ಸ್ ನಿಯತಕಾಲಿಕೆ ಇಂದು ಬಿಡುಗಡೆಗೊಳಿಸಿರುವ…

 • ಸಂಪೂರ್ಣ ಹದಗೆಟ್ಟ ಹೆಬ್ರಿ ಸರಕಾರಿ ಪ್ರಾಥಮಿಕ ಶಾಲೆ ರಸ್ತೆ

  ಹೆಬ್ರಿ: ಹೆಬ್ರಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಹೋಗುವ ರಸ್ತೆಯು ಹೊಂಡಗುಂಡಿಗಳಿಂದ ಕೂಡಿ ಸಂಪೂರ್ಣ ಹದಗೆಟ್ಟಿದ್ದು ವಿದ್ಯಾರ್ಥಿಗಳ ಹೆತ್ತವರ ಆಕ್ರೋಶಕ್ಕೆ ಕಾರಣವಾಗಿದೆ. ರಸ್ತೆಯಲ್ಲೇ ಹರಿಯುವ ನೀರು ರಸ್ತೆಯ ಸಮೀಪದಲ್ಲೆ ಶಾಲಾ ಆಟದ ಮೈದಾನವಿದ್ದು ಮಳೆ ನೀರು ಸರಿಯಾದ…

 • ನಾನು ಶಾಲೆಗೆ ಹೋಗ್ತೀನಿ

  ಹಿರಿಯೂರು ಪಟೇಲರಿಗೆ ಮೊಮ್ಮಕ್ಕಳಿರಲಿಲ್ಲ. ದೇವಸ್ಥಾನ, ವೈದ್ಯರು ಅಂತ ಸುತ್ತಾಟ ನಡೆಸಿ, ಬಹಳ ಸಮಯದ ನಂತರ ಒಬ್ಬ ಮೊಮ್ಮಗ ಹುಟ್ಟಿದ. ಮನೆ ಮಂದಿಗೆಲ್ಲ ಆತನೆಂದರೆ ಅತಿಯಾದ ಮುದ್ದು. ಅವನ ಹೆಸರು ಶೀಕಂಠ. ಅಜ್ಜ- ಅಜ್ಜಿಗೆ ಮೊಮ್ಮಗ ಏನು ಮಾಡಿದರೂ ಖುಷಿಯೋ…

 • ‘ಮಾದಕ ವಸ್ತು ಸೇವನೆ: ಪ್ರತಿ 96 ನಿಮಿಷಕ್ಕೆ ಒಂದು ಸಾವು’

  ಮಹಾನಗರ: ಮಾದಕ ವಸ್ತು ಸೇವನೆಯಿಂದ ಪ್ರತಿ 96 ನಿಮಿಷಕ್ಕೆ ಒಬ್ಬ ಹರೆಯದ ವ್ಯಕ್ತಿ ಸಾವನ್ನಪ್ಪುತ್ತಾರೆ. ಮಾದಕ ದ್ರವ್ಯ ವಿದ್ಯಾರ್ಥಿಗಳ ಮೇಲೆ ಒತ್ತಡ ಬೀರಿ ಅವರನ್ನು ಅಪರಾಧ ಲೋಕಕ್ಕೆ ತಳ್ಳುತ್ತದೆ. ಡ್ರಗ್ಸ್‌ ಸೇವನೆ ಚಟವಾದಾಗ ಕಲಿಕೆಗೆ ಅಡ್ಡಿಯಾಗುತ್ತದೆ ಎಂದು ನರಮನೋರೋಗ…

 • ರಾಜ್ಯಮಟ್ಟದ ತನಿಖೆ: ತಾ.ಪಂ. ಸಾಮಾನ್ಯ ಸಭೆಯಲ್ಲಿ ನಿರ್ಣಯ

  ಬೆಳ್ತಂಗಡಿ: ತಾ| ಸಾರ್ವಜನಿಕ ಆಸ್ಪತ್ರೆ ಲೆಕ್ಕಪತ್ರದಲ್ಲಿ ಸಾಕಷ್ಟು ಅವ್ಯವಹಾರಗಳು ನಡೆದಿದ್ದು, ಜತೆಗೆ ಆಸ್ಪತ್ರೆಯಲ್ಲಿ ಔಷಧ ಸ್ಟಾಕ್‌ ಇದ್ದರೂ ರೋಗಿಗಳನ್ನು ಔಷಧಕ್ಕಾಗಿ ಹೊರಗಡೆ ಕಳುಹಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಈ ಕುರಿತು ರಾಜ್ಯ ಮಟ್ಟದಲ್ಲಿ ತನಿಖೆ ನಡೆಸಲು ಬೆಳ್ತಂಗಡಿ…

 • ನೆರೆ ಪರಿಹಾರ ಕೇಂದ್ರ: ಕಾರ್ಯಪ್ಪ ಕಾಲೇಜು ಎನ್‌ಸಿಸಿ ಕೆಡೆಟ್‌ಗಳ ಮಾದರಿ ಸೇವೆ

  ಮಡಿಕೇರಿ: ನಗರದ 19ನೇ ಕರ್ನಾಟಕ ಬೆಟಾಲಿಯನ್‌ನ ಕಮಾಂಡಿಂಗ್‌ ಆಫೀಸರ್‌ ವಿ.ಎಂ.ನಾಯಕ್‌ ಅವರ ಮಾರ್ಗದರ್ಶನದಲ್ಲಿ ಫೀಲ್ಡ್‌ ಮಾರ್ಷಲ್‌ ಕೆ.ಎಂ.ಕಾರ್ಯಪ್ಪ ಕಾಲೇಜ್‌ನ‌ 50ಕ್ಕೂ ಹೆಚ್ಚು ಎನ್‌ಸಿಸಿ ಕೆಡೆಟ್‌ಗಳು ಎನ್‌ಸಿಸಿ ಅಧಿಕಾರಿ ಮೇಜರ್‌ ರಾಘವ ಬಿ. ಅವರ ನೇತೃತ್ವದಲ್ಲಿ ಕಳೆದ 8 ದಿನಗಳಿಂದ…

 • “ಮೆಸ್ಕಾಂನ ಮಾಹಿತಿಗಳು ಜನರಿಗೂ ತಿಳಿಯಲಿ’

  ಉಪ್ಪುಂದ: ಬಿಜೂರು ಗ್ರಾಮ ಪಂಚಾಯತ್‌ನ ಗ್ರಾಮ ಸಭೆ ಬವಳಾಡಿ ಸರಕಾರಿ ಶಾಲೆಯಲ್ಲಿ ಆ.21ರಂದು ನಡೆಯಿತು. ವಿವಿಧ ಯೋಜನೆಗಳ ಹಾಗೂ ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು. ಬವಳಾಡಿ ವ್ಯಾಪ್ತಿಯಲ್ಲಿ ಮಂಗಗಳ ಹಾವಳಿ ಇದ್ದು ರೈತರು ನಷ್ಟ ಅನುಭವಿಸುತ್ತಿದ್ದಾರೆ. ಇವುಗಳ ನಿಯಂತ್ರಣಕ್ಕೆ…

 • ಕಡೇಶಿವಾಲಯ ಕುಶಲಕರ್ಮಿ ಕೈಗಾರಿಕಾ ತರಬೇತಿ ಕೇಂದ್ರ ಪುನರಾರಂಭ ಸಾಧ್ಯವೇ?

  ಬಿ.ಸಿ. ರೋಡ್‌: ಗ್ರಾಮೀಣ ಯುವಕರಿಗೆ ಕೈಗಾರಿಕಾ ಉದ್ಯೋಗ ಒದಗಿಸುವ ಚಿಂತನೆಯೊಂದಿಗೆ 1989ರಲ್ಲಿ ಜಿ.ಪಂ. ಕೈಗಾರಿಕಾ ವಿಭಾಗವು ಕಡೇಶಿವಾಲಯ ಗ್ರಾಮದಲ್ಲಿ ತೆರೆದಿದ್ದ ಕುಶಲಕರ್ಮಿ ತರಬೇತಿ ಕೇಂದ್ರ (Artisam Training Center)ವು ಮುಚ್ಚುಗಡೆಯಾಗಿ 2 ದಶಕಗಳು ಸಂದಿವೆ. ಹೊಸ ಸರಕಾರವಾ ದರೂ…

 • ಕುಂಡಕೊಳಕೆ ಇಗರ್ಜಿಯಲ್ಲಿ ಕಿಡಿಗೇಡಿಗಳ‌ ದಾಂಧಲೆ: ಶೀಘ್ರ ಕ್ರಮ

  ಕಾಸರಗೋಡು: ಡಿ.ಜಿ.ಪಿ. ಲೋಕ್‌ನಾಥ್‌ ಬೆಹ್ರಾ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದೂರು ಅದಾಲತ್‌ ನಡೆಸಿದರು. ಒಟ್ಟು 81 ದೂರುಗಳನ್ನು ನೋಂದಣಿ ಮಾಡಲಾಗಿತ್ತು. 64 ದೂರುಗಳನ್ನು ಪರಿಶೀಲಿಸ ಲಾಗಿತ್ತು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜೇಮ್ಸ್‌ ಜೋಸೆಫ್, ಸಹಾಯಕ ಜಿಲ್ಲಾ ಪೊಲೀಸ್‌…

 • ಟೆನ್ ಟೆನ್ ಟೆನ್

  ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು… 1. ಭಾರತದ ಮೊದಲ ಸ್ವಾತಂತ್ರ್ಯ ಸಂಗ್ರಾಮ ನಡೆದಿದ್ದು 1857ರಲ್ಲಿ. ಆ ಸಂಗ್ರಾಮವನ್ನು “ಸಿಪಾಯಿ ದಂಗೆ’ ಅಂತಲೂ ಗುರುತಿಸುತ್ತಾರೆ. 2. ಸಿಪಾಯಿ ದಂಗೆಯ ಮುಖ್ಯ ರೂವಾರಿ…

 • ಮಡಿವಾಳ ಕಟ್ಟೆ ಕೆರೆ ಗಡಿ ಗುರುತಿಗೆ ಗ್ರಾಮಸ್ಥರ ಒತ್ತಾಯ

  ಅಜೆಕಾರು: ಕೆರ್ವಾಶೆ ಗ್ರಾ.ಪಂ. ವ್ಯಾಪ್ತಿಯ ಮಡಿವಾಳಕಟ್ಟೆ ಕೆರೆ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಅಭಿವೃದ್ಧಿಗೊಂಡಿದ್ದರೂ ಕಂದಾಯ ಇಲಾಖೆ ಗಡಿ ಗುರುತು ಇನ್ನೂ ಸಹ ಮಾಡಿಲ್ಲ. ಖಾಸಗಿ ಒತ್ತುವರಿಯಾಗಿದ್ದರೆ ಕೂಡಲೇ ತೆರವುಗೊಳಿಸಿ ಕೆರೆಯ ಗಡಿ ಗುರುತು ತುರ್ತಾಗಿ ಮಾಡುವಂತೆ ಗ್ರಾಮಸ್ಥರು ಕೆರ್ವಾಶೆ…

 • “ಜಾಗ ಸಮಸ್ಯೆ ನಿವಾರಣೆಯಾದಲ್ಲಿ ಕೇಪು ಸಬ್‌ಸ್ಟೇಶನ್‌ ಸ್ಥಾಪನೆ’

  ವಿಟ್ಲ: ಜಾಗದ ಸಮಸ್ಯೆ ನಿವಾರಣೆಯಾದ ಕೂಡಲೇ ಮೆಸ್ಕಾಂ ಕೇಪು ಸಬ್‌ಸ್ಟೇಶನ್‌ ಸ್ಥಾಪನೆಗೆ ಮುಂದಾಗಲಿದೆ. ಅಪಾಯಕಾರಿ ಮರ ಕಡಿಯುವ ಜವಾಬ್ದಾರಿ ಗ್ರಾ.ಪಂ. ಹಾಗೂ ಅರಣ್ಯ ಇಲಾಖೆಗೆ ಸಂಬಂಧಿಸಿದ್ದು. ಮೆಸ್ಕಾಂ ಜವಾಬ್ದಾರಿಯಲ್ಲ. ಪೂರಕ ಸಹಕಾರ ಮೆಸ್ಕಾಂ ನೀಡಲಿದೆ. ಕಂಬ ಸ್ಥಳಾಂತರ ಸಮಸ್ಯೆ…

 • ನ್ಯಾಯಾಲಯ ಆವರಣ ಸ್ವಚ್ಛತೆಗೆ ಪುರಸಭೆ ನಿರ್ಲಕ್ಷ್ಯ

  ಕುಂದಾಪುರ: ಇಲ್ಲಿನ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಮಳೆನೀರು ಸಂಗ್ರಹವಾಗಿ ಕೊಳಚೆ, ಕೊಚ್ಚೆ ರಾಶಿಯಾಗಿದ್ದು ರೋಗಭೀತಿ ಆವರಿಸಿದೆ. ಸ್ವಚ್ಛ ಭಾರತದ ಅಡಿಯಲ್ಲಿ ಕಾರ್ಯನಿರ್ವಹಿಸಬೇಕಾದ ಪುರಸಭೆ ಇಲ್ಲಿನ ನ್ಯಾಯಾಲಯ ಆವರಣದಲ್ಲಿನ ಸ್ವಚ್ಛತೆಯೆಡೆಗೆ ನಿರ್ಲಕ್ಷ ವಹಿಸಿದೆ ಎಂಬ ಆರೋಪ ಕೇಳಿ ಬಂದಿದೆ….

 • ಬೆಂಕಿಯಲ್ಲಿ ಅರಳಿದ ಟೈರು!

  ನಗರಗಳು “ಸ್ಮಾರ್ಟ್‌ ಸಿಟಿ, “ಸಿಲಿಕಾನ್‌ ಸಿಟಿ’ಗಳಾಗಿ ಅತ್ಯುನ್ನತ ಕಟ್ಟಡಗಳಿಂದ ವೈಭವಪೂರಿತವಾಗಿ ಪರಿವರ್ತನೆಗೊಂಡು ಪ್ರವಾಸಿಗರನ್ನು ಆಕರ್ಷಿಸಿದರೂ ಜಗತ್ತಿನ ಇಂತಹ ಎಲ್ಲ ರಾಷ್ಟ್ರಗಳಲ್ಲಿಯೂ ದೊಡ್ಡ ತಲೆನೋವಾಗಿ ಕಾಡುತ್ತಿರುವುದು ವಾಹನಗಳ ಬಳಕೆ ಮಾಡಿದ ಬಳಿಕ ನಿರುಪಯುಕ್ತವಾದ ಟೈರುಗಳು. ಅದಕ್ಕೆ ಮರುಜನ್ಮ ನೀಡುವ ಕೆಲಸ…

 • ಮುಖ್ಯಮಂತ್ರಿ ಪರಿಹಾರ ನಿಧಿಗೆ MRPL ಐದು ಕೋಟಿ ರೂಪಾಯಿ ದೇಣಿಗೆ

  ಬೆಂಗಳೂರು: ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ವತಿಯಿಂದ 5 ಕೋಟಿ ರೂಪಾಯಿಗಳ ಚೆಕ್ ಅನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಇಂದು ಹಸ್ತಾಂತರಿಸಲಾಯಿತು. ಸಚಿವ ಬಸವರಾಜ ಬೊಮ್ಮಾಯಿ, ಕೋಟ ಶ್ರೀನಿವಾಸ ಪೂಜಾರಿ…

 • ಸಿದ್ಧಗಂಗಾ ಮಠಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ

  ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತುಮಕೂರಿನ ಸಿದ್ಧಗಂಗಾಮಠಕ್ಕೆ ಭೇಟಿ ನೀಡಿ ಪೀಠಾಧ್ಯಕ್ಷರಾದ ಶ್ರೀ ಸಿದ್ದಗಂಗಾಸ್ವಾಮಿ ಅವರಿಂದ ಆಶೀರ್ವಾದ ಪಡೆದರು. ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರು ಸಿದ್ಧಗಂಗಾ ಶಿವಕುಮಾರ ಸ್ವಾಮೀಜಿಯವರ ಸಮಾಧಿ ಪುಣ್ಯ ಸ್ಥಳಕ್ಕೆ ನಮನ…

ಹೊಸ ಸೇರ್ಪಡೆ