Karnataka Assembly

 • ಪಾರಮ್ಯ ಮೆರೆದ ಬಿಎಸ್‌ವೈ

  ಶಿವಮೊಗ್ಗ: ಮತ್ತೆ ಯಡಿಯೂರಪ್ಪ ಗೆದ್ದಿದ್ದಾರೆ. ಶಿಕಾರಿಪುರದಲ್ಲಿ ತಮ್ಮ ಹಿಡಿತ ಏನು ಎಂಬುದನ್ನು ಎಂಟನೇ ಬಾರಿ ಗೆಲ್ಲುವ ಮೂಲಕ ಸಂದೇಶವೊಂದನ್ನು ರವಾನಿಸಿದ್ದಾರೆ. ತಾವು ಮಾತ್ರವಲ್ಲ, ಜಿಲ್ಲೆಯಲ್ಲಿ ದೊಡ್ಡ ತಂಡದೊಂದಿಗೆ ಅರ್ಹ ಗೆಲುವು ಸಾಧಿಸಿದ್ದಾರೆ. 1983ರಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ ಯಡಿಯೂರಪ್ಪ ಮತ್ತೆ…

 • ‘ಕೈ’ಗೆ ಸೀಟು ಕಡಿಮೆಯಾದ್ರೂ ಮತ ಹಂಚಿಕೆಯಲ್ಲಿ ಹೆಚ್ಚಳ

  ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದ ಸ್ಥಾನಗಳ ಸಂಖ್ಯೆ ಗಣನೀಯವಾಗಿ ಕುಸಿದರೂ, ಮತ ಹಂಚಿಕೆಯಲ್ಲಿ ಹೆಚ್ಚಳವಾಗಿರುವುದು ಪಕ್ಷದ ನಾಯಕರಿಗೆ ಸ್ವಲ್ಪ ನಿರಾಳತೆ ತಂದಿದೆ. 103 ಕ್ಷೇತ್ರಗಳನ್ನು ತೆಕ್ಕೆಗೆ ತೆಗೆದುಕೊಂಡಿರುವ ಬಿಜೆಪಿಗಿಂತಲೂ ಶೇ.2ರಷ್ಟು ಹೆಚ್ಚು ಮತಗಳನ್ನು ಕಾಂಗ್ರೆಸ್‌ ಪಡೆದುಕೊಂಡಿದೆ. ಅಷ್ಟೇ ಅಲ್ಲ, 2013ರ ಚುನಾವಣೆಯಲ್ಲಿ ಶೇ.36.6ರಷ್ಟು ಇದ್ದ…

 • ನೋಟಾ ಅಭಿಯಾನಕ್ಕೆ ನೋ ಎಂದ ಮತದಾರ 

  ಬೆಂಗಳೂರು: ರಾಜ್ಯಾದ್ಯಂತ ಹಲವೆಡೆ ನೋಟಾ ಅಭಿಯಾನ ನಡೆಸಲಾಗುತ್ತದೆ ಎಂದು ಹೇಳಿಕೊಂಡಿದ್ದರೂ, ಆ ಮಟ್ಟಿಗೆ ಚಲಾವಣೆಯಾಗಿದ್ದು ಕಂಡುಬರುತ್ತಿಲ್ಲ. ಮೈಸೂರಿನ ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸ್ಪರ್ಧಿಸಿದ್ದರು. ಬಿಜೆಪಿಯಿಂದ ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರರನ್ನು…

 • ಮ್ಯಾಜಿಕ್‌ ಸಂಖ್ಯೆ ತಲುಪದ ಬಿಜೆಪಿ

  ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ ರಾಜ್ಯ ವಿಧಾನಸಭೆ ಚುನಾವಣೆ ಫ‌ಲಿತಾಂಶ ಪ್ರಕಟವಾಗಿದ್ದು, ಸಮೀಕ್ಷೆಗಳು ಹೇಳಿದಂತೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿ ಬಿಜೆಪಿ 103 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಒಟ್ಟು 224 ವಿಧಾನಸಭಾ ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಿಗೆ ಚುನಾವಣೆ…

 • ಚಿಕ್ಕಮಗಳೂರಲ್ಲಿ  ಕಮಲ ಕಮಾಲ್‌

  ಚಿಕ್ಕಮಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿಯ ಅಲೆಯ ಎದುರು ಜೆಡಿಎಸ್‌ ಜಿಲ್ಲೆಯಲ್ಲಿ ಕೊಚ್ಚಿ ಹೋಗಿದ್ದರೆ, ಕೇವಲ 1 ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾದ ಕಾಂಗ್ರೆಸ್‌ ತೀವ್ರ ಮುಖಭಂಗ ಅನುಭವಿಸಿದೆ. ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ಪೈಕಿ ಕಳೆದ…

 • ಉತ್ತರ ಕನ್ನಡ : ಬಿಜೆಪಿ 4, ಕಾಂಗ್ರೆಸ್‌ 2ರಲ್ಲಿ  ತೃಪ್ತಿ

  ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಕರಾವಳಿಯ ಮೂರು ಕ್ಷೇತ್ರಗಳನ್ನು ಬಿಜೆಪಿ ತನ್ನ ಮಡಿಲಿಗೆ ಹಾಕಿಕೊಂಡಿದೆ. ಭಟ್ಕಳ ಮತ್ತು ಕುಮಟಾ, ಕಾರವಾರ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಹಿಂದಿಕ್ಕಿದೆ. ಕುಮಟಾದಲ್ಲಿ ಎಲ್ಲಾ ಬಂಡಾಯವನ್ನು ಮೀರಿ ಹುಬ್ಬೇರಿಸುವ ಅಂತರದಿಂದ…

 • ಚುನಾವಣೋತ್ತರದಲ್ಲಿ ಅರಳಿದ ಕಮಲ

  ಬೆಂಗಳೂರು: ಕರ್ನಾಟಕ ವಿಧಾನಸಭೆಗೆ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದ್ದು, ಜೆಡಿಎಸ್‌ ಕಿಂಗ್‌ ಮೇಕರ್‌ ಆಗಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಸರಿಸುಮಾರು 10 ಸುದ್ದಿವಾಹಿನಿಗಳು ಸಮೀಕ್ಷೆ ನಡೆಸಿದ್ದು, ಕೆಲವು ಬಿಜೆಪಿಗೆ ಹೆಚ್ಚು ಸ್ಥಾನ ಬರಲಿದೆ ಎಂದು ಹೇಳಿದ್ದರೆ, ಇನ್ನೂ…

 • ಸಿಎಂಬಿ ರಚನೆ: ಇಂದು ವಿಚಾರಣೆ

  ನವದೆಹಲಿ: ಕಾವೇರಿ ನೀರು ನಿರ್ವಹಣಾ ಮಂಡಳಿ (ಸಿಎಂಬಿ) ರಚನೆ ವಿಚಾರ, ಗುರುವಾರ ಸುಪ್ರೀಂಕೋರ್ಟ್‌ ಮುಂದೆ ಬರಲಿದೆ. ಮುಖ್ಯ ನ್ಯಾ. ದೀಪಕ್‌ ಮಿಶ್ರಾ ನೇತೃತ್ವದ ಪೀಠದ ಮುಂದೆ ನಡೆಯಲಿರುವ ವಿಚಾರಣೆ ವೇಳೆ ಅಟಾರ್ನಿ ಜನರಲ್‌ ಕೆ.ಕೆ.ವೇಣುಗೋಪಾಲ್‌ ಸದ್ಯ ನೀಡಲಾಗಿರುವ ಅವಧಿಯನ್ನು…

 • ಬಂಡಾಯ-ಪಕ್ಷಾಂತರ ಪರ್ವದ್ದೇ ಪಾರುಪತ್ಯ

  ಒಂದು ಪಕ್ಷದಲ್ಲಿ ಸ್ಪರ್ಧಿಸಲು ಟಿಕೆಟ್‌ ಸಿಗಲಿಲ್ಲವೆಂದು ಪಕ್ಷ ಸಿದ್ಧಾಂತ ಬದಿಗೊತ್ತಿ ಇನ್ನೊಂದು ಪಕ್ಷದ ಕದ ತಟ್ಟಿ ಒಳಹೊಕ್ಕು ಅಲ್ಲಿ ತನ್ನ ಬೇಳೆ ಬೇಯಿಸಿಕೊಳ್ಳುವುದು ಸಮಯ ಸಾಧಕತನ. ಸ್ವಾತಂತ್ರ್ಯ ವೇನೋ ಇದೆ. ಆದರೆ ಇದು ಅಕ್ಷಮ್ಯ. ಚುನಾವಣೆ ಬಂದಾಗಲೆಲ್ಲಾ ಪಕ್ಷ ಬದಲಿಸುವವರಿಂದ…

 • ಬಾದಾಮಿಯಲ್ಲಿ ಸಿದ್ದ -ರಾಮಾಯಣ

  ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಮುಗಿದಿದ್ದು, ಕಡೇ ದಿನವೂ ಬಾದಾಮಿ, ವರುಣಾ ಕ್ಷೇತ್ರದ ಸಸ್ಪೆನ್ಸ್‌ ಇಡೀ ರಾಜ್ಯವನ್ನೇ ತುದಿಗಾಲಲ್ಲಿ ನಿಲ್ಲಿಸಿತು. ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸುತ್ತಾರೋ ಅಥವಾ ಕೊಪ್ಪಳಕ್ಕೆ ಹೋಗುತ್ತಾರೋ ಎಂಬ ಗೊಂದಲಗಳ ನಡುವೆಯೇ ಬಿಜೆಪಿ…

 • ಮೆಲುಕು : 8 ಬಾರಿ ಗೆದ್ದು ಸಿಎಂ ಆದ ಮೇಲೆ ಸೋತರು!

  ದಿವಂಗತ ಎನ್‌.  ಧರಂಸಿಂಗ್‌ ಅವರು ಮುಖ್ಯಮಂತ್ರಿ ಆಗುವವರೆಗೂ ಸತತ ಎಂಟು ಸಲ ಕಲಬುರ್ಗಿ ಜಿಲ್ಲೆಯ ಜೇವರ್ಗಿ ಕ್ಷೇತ್ರದಿಂದ ವಿಧಾನಸಭೆ ಪ್ರವೇಶಿಸಿದರು. ಆದರೆ ಮುಖ್ಯಮಂತ್ರಿಯಾದ ನಂತರ ನಡೆದ ಚುನಾವಣೆಯಲ್ಲಿ ಸೋತರು. ಸಿಎಂ ಆದ ನಂತರ ಸೋಲು ಅನುಭವಿಸಿರುವುದು ರಾಜ್ಯದ ರಾಜಕಾರಣದಲ್ಲಿ ಒಂದು…

 • ಅಧಿವೇಶನದಲ್ಲಿ ಪ್ರತಿಪಕ್ಷಗಳಿಂದ ಹ್ಯಾರಿಸ್‌ ಪುತ್ರನ ಅಸ್ತ್ರ..?

  ಬೆಂಗಳೂರು: ಬಜೆಟ್‌ ಮಂಡನೆ ಬಳಿಕ ಎರಡು ದಿನಗಳ ನಂತರ ಆರಂಭವಾಗುತ್ತಿರುವ ಅಧಿವೇಶನದಲ್ಲಿ ಸೋಮವಾರ ಪ್ರತಿಪಕ್ಷಗಳಿಗೆ ಶಾಂತಿನಗರ ಶಾಸಕ ಹ್ಯಾರಿಸ್‌ ಪುತ್ರನ ಗೂಂಡಾಗಿರಿ ಪ್ರಕರಣ ಪ್ರಮುಖ ಅಸ್ತ್ರವಾಗುವ ಸಾಧ್ಯತೆ ಇದೆ. ಸದನದ ಆರಂಭಕ್ಕೆ ಪ್ರಶ್ನೋತ್ತರ ಕಲಾಪಕ್ಕೂ ಮೊದಲೇ ಬಿಜೆಪಿ ಸದಸ್ಯರು…

 • ಸಭಾಪತಿ ಪದಚ್ಯುತಿ ಸನ್ನಿಹಿತ; ಶಂಕರಮೂರ್ತಿ ಸ್ಥಾನಕ್ಕೆ ಕುತ್ತು?

  ಬೆಂಗಳೂರು: ಸಭಾಪತಿ ಡಿ.ಎಚ್‌.ಶಂಕರಮೂರ್ತಿ ಅವರನ್ನು ಪದಚ್ಯುತಗೊಳಿಸುವ ಪ್ರಕ್ರಿಯೆಗೆ ದಿನಗಣನೆ ಆರಂಭವಾಗಿದೆ. ಕಾಂಗ್ರೆಸ್‌ ಸದಸ್ಯರು ಮಂಡಿಸಿದ ಪದಚ್ಯುತಿ ನಿರ್ಣಯವನ್ನು ಅಂಗೀಕರಿಸಿರುವ ಸಭಾಪತಿಗಳು, ತಮ್ಮದೇ ಸ್ಥಾನ ಪಲ್ಲಟಕ್ಕೆ ಅವಕಾಶ ನೀಡಿದ್ದಾರೆ. ಪದಚ್ಯುತಿ ನಿರ್ಣಯಕ್ಕೆ ಈಗಾಗಲೇ ಒಪ್ಪಿಗೆ ಸಿಕ್ಕಿರುವುದರಿಂದ ಇನ್ನು 5 ದಿನಗಳಲ್ಲಿ…

 • ಕಾಪಿ ಹೊಡೆದು ಡಿಬಾರ್ ಆದ್ರೆ 3 ವರ್ಷ ಎಕ್ಸಾಂ ಇಲ್ಲ;ಏನಿದು ಹೊಸ ವಿಧೇಯಕ

  ಬೆಂಗಳೂರು:  ಭಾರತೀಯ ಜನತಾ ಪಕ್ಷ ಹಾಗೂ ಜೆಡಿಎಸ್ ಶಾಸಕರ ತೀವ್ರ ವಿರೋಧ ಹಾಗೂ ಸಭಾತ್ಯಾಗದ ನಡುವೆಯೇ ಶುಕ್ರವಾರ ಮೇಲ್ಮನೆಯಲ್ಲಿ ಕರ್ನಾಟಕ ಶಿಕ್ಷಣ ತಿದ್ದುಪಡಿ ಕಾಯ್ದೆ ಅಂಗೀಕಾರಗೊಂಡಿದೆ. ಶಿಕ್ಷಣ ತಿದ್ದುಪಡಿ ವಿಧೇಯಕ ಜಾರಿಗೆ ಬಿಜೆಪಿ ಮತ್ತು ಜೆಡಿಎಸ್ ವಿರೋಧ ವ್ಯಕ್ತಪಡಿಸಿ…

ಹೊಸ ಸೇರ್ಪಡೆ