Karnataka govt

 • ನಿಮ್ಮ ತಪ್ಪು ನಮಗೆ ಕೆಟ್ಟ ಹೆಸರು;ಗೈರಾದ ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಚಾಟಿ

  ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ವಾರದೊಳಗೆ ಬಿ.ಎಸ್. ಯಡಿಯೂರಪ್ಪ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ವಿಧಾನಸೌಧ ನೆಲಮಹಡಿಯಲ್ಲಿರುವ  ಸ್ವೀಕೃತಿ ಮತ್ತು ರವಾನೆ ವಿಭಾಗಕ್ಕೆ ಸಿಎಂ ಗುರುವಾರ ದಿಢೀರ್ ಭೇಟಿ ನೀಡಿದ್ದಾರೆ. ಈ ವೇಳೆ ಕಚೇರಿಯಲ್ಲಿ ಅಧಿಕಾರಿಗಳು…

 • ವಿವಾದಕ್ಕೆ ಕಾರಣವಾದ ಟಿಪ್ಪು ಸುಲ್ತಾನ್ ಜಯಂತಿ ರದ್ದು; ಸರಕಾರದ ಆದೇಶ

  ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ಆಡಳಿತಾವಧಿಯಲ್ಲಿ ರಾಜ್ಯಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಟಿಪ್ಪು ಜಯಂತಿಯನ್ನು ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ರದ್ದುಗೊಳಿಸಿದೆ. ತಕ್ಷಣವೇ ಜಾರಿಗೆ ಬರುವಂತೆ ಟಿಪ್ಪು ಜಯಂತಿಯನ್ನು…

 • ರಾಜಕೀಯ ಬೆಳವಣಿಗೆ ಬಗ್ಗೆ ನನಗೇನೂ ಆತಂಕವಿಲ್ಲ, ನನಗೆ ಸಂಬಂಧವೂ ಇಲ್ಲ: ಕುಮಾರಸ್ವಾಮಿ

  ಬೆಂಗಳೂರು: ರಾಜ್ಯ ರಾಜಕಾರಣದ ಬೆಳವಣಿಗೆ ಬಗ್ಗೆ ನನಗೇನೂ ಆತಂಕವಿಲ್ಲ. ಸರ್ಕಾರಕ್ಕೆ ಏನೂ ಆಗಲ್ಲ. ನನಗೆ ನನ್ನ ಜವಾಬ್ದಾರಿ ಮುಖ್ಯ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಮೈತ್ರಿ ಸರ್ಕಾರದ ಶಾಸಕರ ರಾಜೀನಾಮೆ ಕುರಿತಂತೆ ಸೋಮವಾರ ಸುದ್ದಿಗಾರರು ಪ್ರಶ್ನಿಸಿದಾಗ, ಬಿಜೆಪಿಯವರು ಏನ್…

 • ಶಾಸಕರ ರಾಜೀನಾಮೆಗೆ ಬಿಜೆಪಿ ಕಾರಣವಲ್ಲ, ರಾಹುಲ್ ಗಾಂಧಿ; ರಾಜನಾಥ್ ಸಿಂಗ್

  ನವದೆಹಲಿ:ರಾಜ್ಯ ರಾಜಕಾರಣದ ರಾಜೀನಾಮೆ ಪರ್ವ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದು, ಕರ್ನಾಟಕದಲ್ಲಿನ ರಾಜಕೀಯ ಬೆಳವಣಿಗೆ ಹಿಂದೆ ಬಿಜೆಪಿ  ಕೈವಾಡವಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ಲೋಕಸಭೆಗೆ ತಿಳಿಸಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ 14 ಶಾಸಕರು ರಾಜೀನಾಮೆ…

 • 2 ವರ್ಷದಲ್ಲಿ 25 ಸಾವಿರ ಶಿಕ್ಷಕರ ನೇಮಕ 

  ಬೆಂಗಳೂರು: ಹತ್ತು ಸಾವಿರ ಪದವೀಧರ ಶಿಕ್ಷಕರು ಸೇರಿದಂತೆ ಎರಡು ವರ್ಷದಲ್ಲಿ 25 ಸಾವಿರ ಶಿಕ್ಷಕರನ್ನು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್‌.ಮಹೇಶ್‌ ಘೋಷಿಸಿದರು. ನಗರದ ಸರ್ವಶಿಕ್ಷಾ ಅಭಿಯಾನದ…

 • ಗದ್ದುಗೆ ಹೋರಾಟ: ಗೋವಾ, ಬಿಹಾರದಲ್ಲೂ ರಾಜಕೀಯ ಹೈಡ್ರಾಮಾ ಶುರು!

  ಬೆಂಗಳೂರು: ಬಿಎಸ್ ಯಡಿಯೂರಪ್ಪ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರೆ, ಮತ್ತೊಂದೆಡೆ ಕರ್ನಾಟಕದ ಹೈಡ್ರಾಮಾ ಗೋವಾ ಹಾಗೂ ಬಿಹಾರದಲ್ಲಿಯೂ ಮುಂದುವರಿದಿದೆ. 222 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷ 104ರಲ್ಲಿ ಜಯಗಳಿಸಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೆ, ಕಾಂಗ್ರೆಸ್ 78…

 • 3ನೇ ಬಾರಿ ಸಿಎಂ; ಬಿ ಎಸ್ ಯಡಿಯೂರಪ್ಪ ಎಂಬ ಹೆಸರಿನವನಾದ ನಾನು…

  ಬೆಂಗಳೂರು:ಪದಗ್ರಹಣ ಸಮಾರಂಭಕ್ಕೆ ತಡೆನೀಡಬೇಕೆಂಬ ಕಾಂಗ್ರೆಸ್, ಜೆಡಿಎಸ್ ಮನವಿಯನ್ನು ನಸುಕಿನ ಜಾವ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ನಕಾರ ವ್ಯಕ್ತಪಡಿಸಿದ್ದು, ಏತನ್ಮಧ್ಯೆ ಬಿಎಸ್ ಯಡಿಯೂರಪ್ಪ ನಿಗದಿಯಂತೆ ಗುರುವಾರ ರಾಜ್ಯದ 23ನೇ ಮುಖ್ಯಮಂತ್ರಿಯಾಗಿ ಮತ್ತು ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ವಜೂಭಾಯ್…

 • ಆರೋಗ್ಯಕರ ಸ್ಪರ್ಧೆ: ಕೇಂದ್ರದ ವಿಮೆ ಬೆನ್ನಲ್ಲೇ ರಾಜ್ಯ ಸರ್ಕಾರ ಚುರುಕು

  ಬೆಂಗಳೂರು: ಕೇಂದ್ರ ಬಜೆಟ್‌ನಲ್ಲಿ ಹತ್ತು ಕೋಟಿ ಬಡ ಕುಟುಂಬಗಳಿಗೆ ಐದು ಲಕ್ಷ ರೂ. “ಆರೋಗ್ಯ ವಿಮೆ’ ಜಾರಿ ಬೆನ್ನಲ್ಲೇ ರಾಜ್ಯ ಸರ್ಕಾರ ಸಹ ಉದ್ದೇಶಿತ “ಯುನಿವರ್ಸಲ್‌ ಹೆಲ್ತ್‌ ಕಾರ್ಡ್‌’ ಯೋಜನೆ ತ್ವರಿತವಾಗಿ ಅನುಷ್ಠಾನಗೊಳಿಸಲು ತೀರ್ಮಾನಿಸಿದೆ.  ಈ ಮೂಲಕ ಕೇಂದ್ರ ಸರ್ಕಾರದ ಯೋಜನೆಗೆ ರಾಜ್ಯ ಸರ್ಕಾರ ಆರೋಗ್ಯಕರ…

ಹೊಸ ಸೇರ್ಪಡೆ