Kasaragodu

 • ಕನ್ನಡ ಶಾಲೆಗಳಲ್ಲಿ ದಸರಾ ಆಚರಣೆ ಆದೇಶ ರದ್ದು

  ಕಾಸರಗೋಡು: ನಾಡಿನ ಪರಂಪರಾಗತ ಹಬ್ಬ ನವರಾತ್ರಿ ಮತ್ತೆ ಬಂದಿದೆ. ನವರಾತ್ರಿಯ ಸಾಂಸ್ಕೃತಿಕ ಸ್ವರೂಪವೇ ದಸರಾ, ಮಾರ್ನೆಮಿ ವೇಷಗಳು ಮೊದಲಾದವು. ಆದರೆ ಪರಕೀಯ ಸಂಸ್ಕೃತಿಯ ಹೇರಿಕೆಯ ಹಬ್ಬಗಳಿಗೆ ಮಾರುಹೋದ ಇಂದಿನ ಯುವಜನತೆಗೆ ಪರಂಪರೆಯ ಹಬ್ಬಗಳು ಬೇಡವಾಗಿವೆ. ಹಾಗಿದ್ದರೂ ಕಾಸರಗೋಡಿನ ಹೆಚ್ಚಿನ…

 • ಕಾಸರಗೋಡಿನಲ್ಲಿ ಕನ್ನಡ ಚಿರಂಜೀವಿ : ಬಾಲಕೃಷ್ಣ ಅಗ್ಗಿತ್ತಾಯ

  ಕಾಸರಗೋಡು: ಕಾಸರಗೋಡಿನ ಕನ್ನಡ ರಂಗಭೂಮಿ, ಸಾಹಿತ್ಯ ಮೊದಲಾದ ಪ್ರಕಾರಗಳಿಗೆ ಗಾಢ ಇತಿಹಾಸವಿದೆ. ಇದು ಗಟ್ಟಿಯಾದ ಕನ್ನಡ ಸಾಹಿತ್ಯ. ಸಾಹಿತ್ಯವು ಮಾನಸಿಕ ಸಮಾಧಾನ ನೀಡುತ್ತದೆ. ಕಾಸರಗೋಡಿನಲ್ಲಿ ಯಾವುದೇ ಶಕ್ತಿಗೆ ಕನ್ನಡ ಭಾಷೆಯ ದಮನ ಸಾಧ್ಯವಿಲ್ಲ. ಜಿಲ್ಲೆಯಲ್ಲಿ ಕನ್ನಡ ಚಿರಂಜೀವಿ. ಚುಟುಕು…

 • ಕಾಸರಗೋಡಿನ ಕಳೆಂಜನ ಗುಂಡಿಯಲ್ಲಿ ನೀರಿಲ್ಲ…. ಬರಲಿದೆಯೇ ಬರಗಾಲ….!?

  ಬದಿಯಡ್ಕ: ನಮ್ಮ ನಂಬಿಕೆ ವಿಶ್ವಾಸಗಳನ್ನು ಜೀವಂತವಾಗಿರಿಸುವ ಹಲವಾರು ವೈಚಿತ್ರ್ಯಗಳು ಪ್ರಕೃತಿಯಲ್ಲಿ ಸದಾ ಜೀವಂತವಾಗಿದೆ. ಅವುಗಳಿಗೊಂದು ಜ್ವಲಂತ ಉದಾಹರಣೆ ಚೆಂಡೆತ್ತಡ್ಕ. ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಇತಿಹಾಸ ಪ್ರಸಿದ್ಧ ಜಾಂಬ್ರಿ ಗುಹಾ ಪ್ರವೇಶ, ವರ್ಷ ಪೂರ್ತಿ ನೀರು ನಿಡುವ ಕಳಂಜನ ಗುಂಡಿಗಳು…

 • ಕಾಸರಗೋಡು: ಚೇತನಾ ಕುಂಬಳೆ ಚೊಚ್ಚಲ ಕೃತಿ ನಸುಕಿನಲ್ಲಿ ಬಿರಿದ ಹೂಗಳು ಕೃತಿ ಬಿಡುಗಡೆ

  ಬದಿಯಡ್ಕ: ಸಾಹಿತ್ಯ ರಚನೆಗಳ ಮೂಲಕ ವ್ಯಕ್ತಿತ್ವ ವಿಕಸನದ ಜೊತೆಗೆ ಸಾಮಾಜಿಕ ಕಳಕಳಿಯನ್ನು ವ್ಯಕ್ತಪಡಿಸಲು ಸಾಧ್ಯವಾಗುತ್ತದೆ. ಎಳವೆಯಲ್ಲೇ ಸಾಹಿತ್ಯ-ಕಲಾ ಪ್ರಕಾರಗಳನ್ನು ತೊಡಗಿಸಿಕೊಳ್ಳುವುದರಿಂದ ಸೃಜನಾತ್ಮಕತೆಯನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಗಡಿನಾಡಿನಲ್ಲಿ ಗಝಲ್‌ ಸಾಹಿತ್ಯ ಪ್ರಕಾರದ ಕೃತಿ ಮೊದಲ ಬಾರಿಗೆ ಮೂಡಿಬಂದಿರುವುದು ಕಾಸರಗೋಡಿನ ಸಾಹಿತ್ಯ …

 • ಮಣಿಯಾಣಿ ತರವಾಡು ಜೀರ್ಣೋದ್ಧಾರದ ಲಕ್ಕಿ ಕೂಪನ್‌ನ ಬಿಡುಗಡೆ

  ಬದಿಯಡ್ಕ: ಬೇಳೇರಿ ಮೇಗಿನ ಮನೆ ತರವಾಡು ಜೀರ್ಣೋದ್ಧಾರದ ಅಂಗವಾಗಿ ಹಮ್ಮಿಕೊಂಡಿರುವ ಲಕ್ಕಿ ಕೂಪನ್‌ನ ಬಿಡುಗಡೆಯು ಮೇಗಿನಮನೆ ತರವಾಡಿನಲ್ಲಿ ನಡೆಸಲಾಯಿತು. ಧಾರ್ಮಿಕ ಮುಂದಾಳು ನಾರಾಯಣ ರೈ ಕುದಾಡಿಯವರು ಲಕ್ಕಿಕೂಪನ್‌ನನ್ನು ಪ್ರಥಮ ಕೂಪನನ್ನು ನಾರಾಯಣ ಮಣಿಯಾಣಿ ಕನಕತ್ತೋಡಿಯವರಿಗೆ ಹಸ್ತಾಂತರಿಸಿ ಬಿಡುಗಡೆಗೊಳಿಸಿ ಮಾತನಾಡಿ…

 • ಕಾಸರಗೋಡಿನ ಬೆಳ್ಳೂರು ದೊಂಪತ್ತಡ್ಕ ಕಗ್ಗಲ್ಲು ಕೋರೆ ಪರವಾನಗಿ ನವೀಕರಿಸದಂತೆ ಆಗ್ರಹ

  ಕಾಸರಗೋಡು: ಕಾಸರಗೋಡು ಜಿಲ್ಲೆಯ ಬೆಳ್ಳೂರು ಪಂಚಾಯತಿಗೆ ಒಳಪಟ್ಟ ದೊಂಪತ್ತಡ್ಕ ಕಗ್ಗಲ್ಲು ಕೋರೆಯ ಪರವಾನಗಿ ನವೀಕರಿಸಬಾರದು ಎಂದು ಬಿಜೆಪಿ ಜಿಲ್ಲಾ ಘಟಕ ಆಗ್ರಹಿಸಿದೆ. ಬೆಳ್ಳೂರು ಗ್ರಾ.ಪಂ. ವ್ಯಾಪ್ತಿಯ ದೊಂಪತ್ತಡ್ಕದಲ್ಲಿ ಕಳೆದ 30 ವರ್ಷಗಳಿಂದ ಎಗ್ಗಿಲ್ಲದೆ ನಡೆಯುತ್ತಿರುವ ಕಗ್ಗಲ್ಲು ಕೋರೆ ಆಸುಪಾಸು…

 • ಪುಟ್ಟ ಕಲಾಕೃತಿಗಳಿಗೆ ಹೆಸರಾದ ಗಡಿನಾಡ ಕಾಸರಗೋಡಿನ ‘ಪುಟ್ಟ’

  ಬದಿಯಡ್ಕ: ಸಾಧಿಸಿದರೆ ಸಬಳ ನುಂಗಬಹುದು ಎಂಬ ಮಾತಿದೆ. ಸಾಧನೆ ಮಾಡುವ ಮನಸಿದ್ದರೆ, ಪರಿಶ್ರಮ ಪಡಲು ತಯಾರಾಗಿದ್ದರೆ ಪ್ರತಿಯೊಬ್ಬ ವ್ಯಕ್ತಿಗೂ ಯಶಸ್ಸು ಕಟ್ಟಿಟ್ಟ ಬುತ್ತಿ. ಯಾವುದೇ ವಿಷಯ ಅಥವಾ ವಿಚಾರವನ್ನು ಸೂಕ್ಷ್ಮವಾಗಿ ಗುರುತಿಸುವ ಮನೋಭಾವವು ವ್ಯತ್ಯಸ್ತ ಚಿಂತನೆಗಳಿಗೆ ದಾರಿ ಮಾಡಿಕೊಡುತ್ತದೆ….

 • ಕಾಸರಗೋಡು ಜಿಲ್ಲೆಯ ಪಳ್ಳಗಳು ಅಳಿವಿನಂಚಿನತ್ತ

  ಬದಿಯಡ್ಕ: ನೀರಿನ ಆಗರ ಪ್ರಕೃತಿಯ ಆಕರ್ಷಕ ಬಿಂದುವಾದ ಪಳ್ಳಗಳು ನಮ್ಮ ಬದುಕಿನ ಭಾಗವಾಗಿದ್ದವು. ಮಳೆಗಾಲದಲ್ಲಿ ಮಕ್ಕಳಿಗೆ ನೀರಾಟವಾಡಲು, ಮಹಿಳೆಯರಿಗೆ ಬಟ್ಟೆ ಸ್ವತ್ಛಗೊಳಿಸಲು ಈ ಪಳ್ಳಗಳೇ ಬೇಕಿದ್ದವು. ತುಂಬಿ ಹರಿಯುವ ಪಳ್ಳಗಳು ಮಕ್ಕಳನ್ನು ಕೈಬೀಸಿ ಕರೆಯುವಂತೆ ಭಾಸವಾಗುತ್ತಿದ್ದ ಕಾಲ ಕಳೆದುಹೋಗಿದೆ….

 • ಸಾಹಿತಿ, ಕಲಾವಿದರ ಸುಖ ದುಃಖ ತೆರೆದುಕೊಂಡ ‘ಸಾಹಿತ್ಯ ಸಂತೆ’

  ಕಾಸರಗೋಡು: ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಯಾದ ರಂಗಚಿನ್ನಾರಿ ಕಾಸರಗೋಡು ಇದರ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಯೋಗದೊಂದಿಗೆ ಕರಂದಕ್ಕಾಡಿನ ‘ಪದ್ಮಗಿರಿ ಕಲಾಕುಟೀರ’ದಲ್ಲಿ ‘ಸಾಹಿತ್ಯ ಸಂತೆ’ ಬದುಕಿನ ಸಣ್ಣ ಸುಖಗಳು…. ಎನ್ನುವ ವಿಶಿಷ್ಟ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ…

 • ಚರಿತ್ರೆಯ ಪುಟಗಳಿಂದ ಹಿಂದೂ ಸಂಸ್ಕೃತಿ ಉದ್ದೀಪನ: ತಿಲ್ಲಂಗೇರಿ

  ಕಾಸರಗೋಡು: ರೆಹನಾ ಫಾತಿಮಾ ರಂಥ ಸ್ತ್ರೀವಾದಿಗಳನ್ನು ಬಳಸಿ ಶಬರಿಮಲೆಯನ್ನು ಅಪವಿತ್ರಗೊಳಿಸುವ ಕೇರಳ ಸರಕಾರದ ಕ್ರಮ ಸಾಧುವಲ್ಲ. ಸರಕಾರವು ಶಬರಿಮಲೆ ವಿಚಾರದಲ್ಲಿ ಸೋಲನ್ನು ಒಪ್ಪಿಕೊಳ್ಳಬೇಕಿದೆ. ಭಕ್ತರ ಸ್ವಾಮಿಯೇ ಶರಣಂ ಅಯ್ಯಪ್ಪ ಎಂಬ ನವಾಕ್ಷರಿ ಮಂತ್ರವು ಸರಕಾರದ ಕಪಟ ನಾಟಕವನ್ನು ಹಿಮ್ಮೆಟ್ಟುವಂತೆ…

 • ಇಂದು ಸಮಾನತೆಯ ಸಂದೇಶ ಸಾರುವ “ತಿರುವೋಣಂ’

  ಕಾಸರಗೋಡು: ಸಮಾನತೆಯ ಸಾರವನ್ನು ಶಾಂತಿ ಸಾಮರಸ್ಯದ ಸಂದೇಶವನ್ನು ಸಾರುವ ಕೇರಳೀಯರ ನಾಡ ಹಬ್ಬ “ಓಣಂ’. ಜಾತಿ, ಮತ, ಧರ್ಮಗಳ ಎಲ್ಲೆ ಮೀರಿ ಯಾವುದೇ ತಾರತಮ್ಯವಿಲ್ಲದೆ ಆಚರಿಸುವ ಓಣಂ ಹಬ್ಬ ಭಾವೈಕ್ಯತೆಯನ್ನು ಬಿಂಬಿಸಿ ಮುಖ್ಯ ವಾಹಿನಿಯಲ್ಲಿ ಬೆರೆಯುವುದು ಒಂದು ರಸ…

 • ಕಾಸರಗೋಡು ಕನ್ನಡಿಗರ ಅಸ್ತಿತ್ವದ ಪ್ರಶ್ನೆ

  ಕಾಸರಗೋಡಿನಲ್ಲಿರುವ ಕನ್ನಡದ ಮಕ್ಕಳು ಕೇರಳ ಸರಕಾರದಿಂದ ಭಾಷಾ ಸಮಸ್ಯೆ ಎದುರಿಸುತ್ತಿರುವಾಗ ಕರ್ನಾ ಟಕ ಸರಕಾರ ಮೌನ ವಹಿಸುವುದು ಸಲ್ಲದು. ಕೇವಲ ಒಂದೆರಡು ಪತ್ರ ಬರೆದ ಮಾತ್ರಕ್ಕೆ ಮತ್ತು ಒಂದು ಕರೆ ಮಾಡಿ ಮಾತನಾಡಿದ ಮಾತ್ರಕ್ಕೆ ಜಗ್ಗುವವರಲ್ಲ ಕೇರಳದ ಆಡಳಿತದ ಚುಕ್ಕಾಣಿ ಹಿಡಿದವರು….

 • ಕನ್ನಡ ಶಾಲೆ ಉಳಿಸಿ

  ರಿಷಭ್‌ ಶೆಟ್ಟಿ ನಿರ್ದೇಶನದ “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು -ಕೊಡುಗೆ ರಾಮಣ್ಣ ರೈ’ ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಚಿತ್ರದ ಹಾಡುಗಳು ಮತ್ತು ಟ್ರೇಲರ್‌ ಹಿಟ್‌ ಆಗಿದ್ದು, ಅದೇ ಖುಷಿಯಲ್ಲಿ ಚಿತ್ರತಂಡ ತೇಲಾಡುತ್ತಿದೆ. ಜೊತೆಗೆ ಬಿಡುಗಡೆಯಾಗುತ್ತಿರುವ ಟೆನ್ಶನ್‌….

 • ಗಡಿನಾಡ ಸರ್ಕಾರಿ ಶಾಲೆಯ ಹಾಡು-ಪಾಡು: Watch

  “ಕಿರಿಕ್ ಪಾರ್ಟಿ’ ಚಿತ್ರದ ಯಶಸ್ಸಿನ ನಂತರ ನಿರ್ದೇಶಕ ರಿಷಬ್​ ಶೆಟ್ಟಿ “ಸರ್ಕಾರಿ ಹಿ.ಪ್ರಾ. ಶಾಲೆ ಕಾಸರಗೋಡು, ಕೊಡುಗೆ: ರಾಮಣ್ಣ ರೈ’ ಎಂಬ ಮಕ್ಕಳ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಈಗಾಗಲೇ ಚಿತ್ರದ “ದಡ್ಡ ಪ್ರವೀಣ’, “ಬಲೂನ್’, ಹಾಗೂ “ಅರೆರೆ ಅವಳ ನಗುವ’ ಹಾಡುಗಳು…

 • ಬಡವ ಬಲ್ಲಿದ ಭೇದ ಮರೆತು ಒಂದಾಗಿ ಬಾಳ್ಳೋಣ: ಆಶಾ 

  ವರ್ಕಾಡಿ : ಬಂಟರ ಸಂಘ ವರ್ಕಾಡಿ ವಲಯ ಮತ್ತು ಗ್ರಾಮ ಸಮಿತಿಗಳ ಆಶ್ರಯದಲ್ಲಿ ಪ್ರಕೃತಿ ರಮಣೀಯ ಸುಂದರ ತಾಣವಾದ ವರ್ಕಾಡಿ ಪಾವಳದ ಬಾಕಿಮಾರು ಕೆಸರುಗದ್ದೆಯಲ್ಲಿ ಕೆಸರ್‌ಡೊಂಜಿ ದಿನ ಕಾರ್ಯಕ್ರಮವು ಬಹು ವಿಜೃಂಭಣೆಯಿಂದ ಸಂಭ್ರಮ ಸಡಗರದಿಂದ ನಡೆಯಿತು. ಬಂಟರ ಧರ್ಮ ಚಾವಡಿಯಲ್ಲಿ ಗಣಪತಿ ಸ್ತುತಿಯೊಂದಿಗೆ ಸಮಾರಂಭವು…

 • ಸರಕಾರಿ ಶಾಲೆಯ ಬಲೂನ್‌ ಸಾಂಗ್‌

  ರಿಷಭ್‌ ಶೆಟ್ಟಿ ನಿರ್ಮಾಣ, ನಿರ್ದೇಶನದ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಮುಂದಿನ ತಿಂಗಳು ತೆರೆಕಾಣಲಿದೆ. ಚಿತ್ರದ ಹಾಡುಗಳು ಹಿಟ್‌ ಆಗುವ ಮೂಲಕ ಸಿನಿಮಾದ ಬಗೆಗಿನ ಕುತೂಹಲ ಕೂಡ ಹೆಚ್ಚಾಗಿದೆ. ಈಗಾಗಲೇ ರಿಷಭ್‌…

 • ರಾ.ಹೆದ್ದಾರಿಯಲ್ಲಿ ಸರಣಿ ಅಪಘಾತ ಮಕ್ಕಳಿಬ್ಬರ ಸಾವು, ಹಲವು ಮಂದಿಗೆ ಗಾಯ

  ಕಾಸರಗೋಡು: ಹೊಂಡಗುಂಡಿ ರಸ್ತೆಯಾಗಿರುವ ರಾಷ್ಟ್ರೀಯ ಹೆದ್ದಾರಿ ಅಡ್ಕತ್ತಬೈಲ್‌ನಲ್ಲಿ ರವಿವಾರ ರಾತ್ರಿ ಸಂಭವಿಸಿದ ಸರಣಿ ವಾಹನ ಅಪಘಾತದಲ್ಲಿ ಸಹೋದರರಾದ ಬಾಲಕರಿಬ್ಬರು ಸಾವಿಗೀಡಾಗಿ ಹಲವರು ಗಾಯಗೊಂಡಿದ್ದಾರೆ. ಅಡ್ಕತ್ತಬೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪರಿಸರದ ಹೆದ್ದಾರಿಯಲ್ಲಿ ರವಿವಾರ ರಾತ್ರಿ ಮಂಗಳೂರಿಗೆ ಸಾಗುತ್ತಿದ್ದ…

 • ಲಾರಿ-ಜೀಪು ಢಿಕ್ಕಿ: ಐದು ಮಂದಿ ಸಾವು

  ಕಾಸರಗೋಡು: ಉಪ್ಪಳ ನಯಾಬಜಾರ್‌ನಲ್ಲಿ ಸೋಮವಾರ ಬೆಳಗ್ಗೆ 6 ಗಂಟೆಗೆ ಸಂಭವಿಸಿದ ಭೀಕರ ವಾಹನ ಅಪಘಾತದಲ್ಲಿ ಐವರು ಸಾವಿಗೀಡಾಗಿ, 13 ಮಂದಿ ಗಾಯ ಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇರಳದ ಪಾಲಕ್ಕಾಡ್‌ನ‌ಲ್ಲಿ ಗೃಹ ಪ್ರವೇಶ ಸಮಾರಂಭದಲ್ಲಿ ಭಾಗವಹಿಸಿ ವಾಪಸಾಗುತ್ತಿದ್ದ ಕುಟುಂಬ…

 • ಸಾಮಾಜಿಕ ಜಾಲತಾಣದಲ್ಲಿ “ದಡ್ಡ’ ಪ್ರವೀಣನ ಹವಾ: Watch

  “ಕಿರಿಕ್ ಪಾರ್ಟಿ’ ಚಿತ್ರದ ಯಶಸ್ಸಿನ ನಂತರ ನಿರ್ದೇಶಕ ರಿಷಬ್​ ಶೆಟ್ಟಿ “ಸರ್ಕಾರಿ ಹಿ.ಪ್ರಾ. ಶಾಲೆ ಕಾಸರಗೋಡು, ಕೊಡುಗೆ: ರಾಮಣ್ಣ ರೈ’ ಎಂಬ ಮಕ್ಕಳ ಚಿತ್ರವೊಂದನ್ನು ನಿರ್ದೇಶಿಸುತ್ತಿದ್ದು, ಇದೀಗ ಚಿತ್ರದ “ದಡ್ಡ’ ಎಂಬ ಹಾಡನ್ನು ರಕ್ಷಿತ್ ಶೆಟ್ಟಿ ಹಾಗೂ ಚಿತ್ರತಂಡ ಬಿಡುಗಡೆ ಮಾಡಿದೆ….

 • ಮಂಜೇಶ್ವರ; ಕ್ರಿಕೆಟ್ ಆಡುತ್ತಲೇ ಕುಸಿದು ಬಿದ್ದು ಸಾವನ್ನಪ್ಪಿದ ಯುವಕ!

  ಕಾಸರಗೋಡು: ಕ್ರಿಕೆಟ್ ಆಡುವಾಗಲೇ ಬೌಲರ್ ಪದ್ಮನಾಭ ಜೋಡುಕಲ್ಲು ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಕಾಸರಗೋಡಿನ ಮಿಯಪದವು ಎಂಬಲ್ಲಿ ಶನಿವಾರ ನಡೆದಿದೆ. ಮಿಯಪದವು ಮೈದಾನದಲ್ಲಿ ಅಂಡರ್ ಆರ್ಮ್ ಕ್ರಿಕೆಟ್ ಪ್ರೀಮಿಯರ್ ಲೀಗ್ ನಡೆಯುತ್ತಿದ್ದ ವೇಳೆ ಬೌಲರ್ ಪದ್ಮನಾಭ ಹೃದಯಾಘಾತದಿಂದ…

ಹೊಸ ಸೇರ್ಪಡೆ