Kodagu District

 • ಕೊಡಗಿನಲ್ಲಿ144(3): ರೆಸಾರ್ಟ್, ಹೋಂ ಸ್ಟೇ, ಹೋಟೆಲ್ ಗಳಲ್ಲಿ ಪ್ರವಾಸಿಗರು ತಂಗುವಂತಿಲ್ಲ

  ಮಡಿಕೇರಿ: ಕೋವಿಡ್-19 ವೈರಸ್ ಹರಡಂತೆ ಮುಂಜಾಗೃತಾ ಕ್ರಮವಾಗಿ ಕೊಡಗು ಸಾರ್ವಜನಿಕ ಹಿತಾಸಕ್ತಿಯಿಂದ ಜಿಲ್ಲೆಯಲ್ಲಿ ಸೆಕ್ಷನ್ 144(3) ನಿಷೇಧಾಜ್ಷೆ ಜಾರಿಗೊಳಿಸಲಾಗಿದೆ. ಇದು ಗಲಭೆ ಸಂದರ್ಭದಲ್ಲಿ ವಿಧಿಸುವ 144 ಸೆಕ್ಷನ್ ಆಗಿರುವುದಿಲ್ಲ. ಬದಲಾಗಿ ಜನಸಂದಣಿ ಸೇರುವ ಕಾರ್ಯಕ್ರಮಗಳನ್ನು ನಿಯಂತ್ರಿಸುವುದಕ್ಕೆ ಮಾತ್ರ ಈ…

 • ಅವಗಣನೆ ಆರೋಪ : ಮಡಿಕೇರಿಯಲ್ಲಿ ಬುಡಕಟ್ಟು ಜನರ ಪ್ರತಿಭಟನೆ

  ಮಡಿಕೇರಿ: ಕೊಡಗು ಜಿಲ್ಲೆಯ ಬುಡಕಟ್ಟು ಕೃಷಿಕರು, ಅರಣ್ಯವಾಸಿಗಳು ಹಾಗೂ ದಲಿತರಿಗೆ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ಜಿಲ್ಲಾಡಳಿತ ವಿಫ‌ಲವಾಗಿದೆ ಎಂದು ಆರೋಪಿಸಿ, ಮಡಿಕೇರಿ ತಾಲೂಕು ಬುಡಕಟ್ಟು ಕೃಷಿಕರ ಸಂಘ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಗಾಂಧಿ ಮೈದಾನದಲ್ಲಿ ಗಾಂಧೀ ಮಂಟಪದ…

 • ಕೊಡಗಿಗೆ ಸಿಎಂ ಭೇಟಿ: ಮಳೆಹಾನಿ ನಷ್ಟ ಕುರಿತು ಚರ್ಚೆ

  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಸಾಕಷ್ಟು ಹಾನಿಯಾಗಿದ್ದು, ಈ ಸಂಬಂಧ ಘೋಷಿಸಲಾಗಿದ್ದ 536 ಕೋಟಿ ರೂ. ವಿಶೇಷ ಪ್ಯಾಕೇಜ್‌ನಲ್ಲಿ ಪ್ರಥಮ ಹಂತವಾಗಿ 100 ಕೋಟಿ ರೂ.ಗಳನ್ನು ಶುಕ್ರವಾರವೇ ಬಿಡುಗಡೆ ಮಾಡಲಾ ಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಜಿಲ್ಲೆಯಲ್ಲಿ…

 • ಕೊಡಗಿನ 1.18 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಬೆಳೆ ಹಾನಿ

  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ 1.18 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದ ವಿವಿಧ ಬೆಳೆಗಳು ನೆಲಕಚ್ಚಿದ್ದು, ರೈತರು ಸಂಕಷ್ಟು ಅನುಭವಿಸುವಂತಾಗಿದೆ. ಮತ್ತೂಂದೆಡೆ ವಿವಿಧ ಮೂಲ ಸೌಲಭ್ಯಗಳ ಹಾನಿ, ಮನೆ ಕುಸಿತ ಮುಂತಾದವುಗಳಿಂದಲೂ ಅಪಾರ ಪ್ರಮಾಣ…

 • ಕೊಡಗಿನಲ್ಲಿ ಸಾಮಾನ್ಯ ಮಳೆ; ಇಂದಿನಿಂದ ಶಾಲೆ ಆರಂಭ

  ಮಡಿಕೇರಿ: ಮಹಾಮಳೆಯ ಪರಿಣಾಮ ಸಂಕಷ್ಟಕ್ಕೆ ಸಿಲುಕಿದ್ದ ಕೊಡಗು ಜಿಲ್ಲೆಯಲ್ಲಿ ಮಳೆ ಕೊಂಚ ಬಿಡುವು ನೀಡಿದೆ. ಶುಕ್ರವಾರ ಎಲ್ಲ ಶಾಲೆ, ಕಾಲೇಜುಗಳು ಹಾಗೂ ಅಂಗನವಾಡಿಗಳು ಪುನರಾರಂಭಗೊಳ್ಳಲಿವೆ ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ತಿಳಿಸಿದ್ದಾರೆ. ಸಂತ್ರಸ್ತರು ಆಶ್ರಯ ಪಡೆದಿರುವ ಶಾಲೆ,…

 • ಕೊಡಗು: ಮತ್ತೆರಡು ಮೃತದೇಹ ಪತ್ತೆ

  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ಶಾಂತವಾಗಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನೀರಿನ ಹರಿವು ತಗ್ಗಿದೆ. ಇದೇ ವೇಳೆ ತೋರಾ ಗ್ರಾಮದಲ್ಲಿ ಆ. 9ರಂದು ಮಣಿಪಾರೆ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಪ್ರಾಣ ಕಳೆದುಕೊಂಡ 8 ಮಂದಿಯಲ್ಲಿ ಓರ್ವ ಮಹಿಳೆಯ…

 • ಭಾಗಮಂಡಲದ ಭಗಂಡೇಶ್ವರ ದೇಗುಲ: ಪೊಲಿಂಕಾನ ಉತ್ಸವ

  ಮಡಿಕೇರಿ: ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಪೊಲಿಂಕಾನ ಉತ್ಸವದ ವಿಶೇಷ ಪೂಜೆ ನಡೆಯಿತು. ಭಗಂಡೇಶ್ವರ ದೇವಾಲಯದ ಆವರಣದ ಮಹಾಗಣಪತಿ, ಮಹಾವಿಷ್ಣು,ಸುಬ್ರಹ್ಮಣ್ಯ ಹಾಗೂ ಭಗಂಡೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಬಾಳೆದಿಂಡಿನಿಂದ ತಯಾರಿಸಿದ ಸುಮಂಗಲಿ ಮಂಟಪಕ್ಕೆ ದೀಪ ಬೆಳಗಿ…

 • ಕೊಡಗು: ಅಲ್ಲಲ್ಲಿ ಕುಸಿತ

  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಐದು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಜಿಲ್ಲೆಯಾದ್ಯಂತ ಜು. 24ರ ವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಮುಂದುವರಿಸಲಾಗಿದೆ. ಆದರೆ ಮಂಗಳವಾರ ಮಳೆ ಕ್ಷೀಣಗೊಂಡಿದೆ. ಮದೆನಾಡು ಬಳಿ ಹೆದ್ದಾರಿಗೆ ಬರೆ ಕುಸಿದು ಬಿದ್ದ ಪರಿಣಾಮ…

 • ಜಿಲ್ಲೆಯಲ್ಲಿ ಐದು ದಿನಗಳ ಕಾಲ ಭಾರೀ ಮಳೆ ಸಾಧ್ಯತೆ

  ಮಡಿಕೇರಿ : ಭಾರತೀಯ ಹವಾಮಾನ ಇಲಾಖೆಯು ಕೊಡಗು ಜಿಲ್ಲೆಯಾದ್ಯಾಂತ ಜು.18 ರಿಂದ 22 ರ ವರೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಮುನ್ಸೂಚನೆ ನೀಡಿದೆ. ಇದಕ್ಕೆ ಪೂರಕವೆಂಬಂತೆ ಬುಧವಾರ ಸಂಜೆಯಿಂದ ಜಿಲ್ಲೆಯಲ್ಲಿ ಸಾಧಾರಣ ಮಳೆ ಆರಂಭಗೊಂಡಿದೆ. ನಗರದ…

 • ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಕೇಂದ್ರ ಸಚಿವರಿಗೆ ಮನವಿ ಸಲ್ಲಿಕೆ

  ಮಡಿಕೇರಿ:ಅತಿ ಹೆಚ್ಚು ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿರುವ ಮತ್ತು ಹೆಚ್ಚಿನ ಸಂಖ್ಯೆಯ ಕಾರ್ಮಿಕರನ್ನು ಹೊಂದಿರುವ ಕೊಡಗು ಜಿಲ್ಲೆಗೆ ರೋಗಿಗಳ ತುರ್ತು ಚಿಕಿತ್ಸೆಗಾಗಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಅಭಿಯಾನ ವ್ಯಾಪಕವಾಗುತ್ತಿರುವಂತೆಯೇ ಮೈಸೂರು, ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್‌…

 • ಮಡಿಕೇರಿ: ಮಳೆ ಮುನ್ನೆಚ್ಚರಿಕೆ ಕ್ರಮದ ಚರ್ಚೆ

  ಮಡಿಕೇರಿ :ಕಳೆದ ವರ್ಷಕ್ಕೆ ಹೋಲಿಸಿದರೆ ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿದೆ. ಆದರೆ ಕಳೆದೆರಡು ದಿನಗಳಿಂದ ಬಲವಾದ ಗಾಳಿ ಬೀಸುತ್ತಿದ್ದು, ಜೊತೆಯಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಈ ನಡುವೆ ಮಳೆಗಾಲದಲ್ಲಿ ತೆಗೆದುಕೊಳ್ಳಬೇಕಾದ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಜಿಲ್ಲಾಡಳಿತ ಈಗಾಗಲೇ ಕೈಗೊಂಡಿದ್ದು,…

 • ಬಿಜೆಪಿ ಅಭಿಯಾನ : ಕೊಡಗಿನಲ್ಲಿ ಒಂದು ಲಕ್ಷ ಸದಸ್ಯರ ಗುರಿ

  ಮಡಿಕೇರಿ: ಭಾರತೀಯ ಜನತಾ ಪಾರ್ಟಿಯನ್ನು ಮತ್ತಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಜು.6ರಿಂದ ಆ.11ರವರೆಗೆ ದೇಶಾದ್ಯಂತ ಸಂಘಟನ್‌ ಪರ್ವ ಸದಸ್ಯತ್ವ ಅಭಿಯಾನ ನಡೆಯಲಿದೆ. ಈ ಸಂದರ್ಭ ಕೊಡಗು ಜಿಲ್ಲೆಯಲ್ಲಿ ಒಂದು ಲಕ್ಷ ಸದಸ್ಯರನ್ನು ನೋಂದಾಯಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಬಿಜೆಪಿ…

 • ಸಾಂಕ್ರಾಮಿಕ ರೋಗ ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ’

  ಮಡಿಕೇರಿ:ಜಿಲ್ಲೆಯಲ್ಲಿ ಡೆಂಗ್ವಿ ಮತ್ತು ಇನ್ನಿತರ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮಗಳ ಅನುಷ್ಠಾನದ ಬಗ್ಗೆ ಪರಿಶೀಲನೆ ನಡೆಸಿ, ರೋಗ ಪ್ರಕರಣಗಳು ಉಲ್ಬಣಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಕೆ.ಮೋಹನ್‌…

 • ತಾಲೂಕು ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆ

  ಮಡಿಕೇರಿ: ನಿಫಾ ವೈರಸ್‌ ಹರಡದಂತೆ ಕೊಡಗು ಜಿಲ್ಲೆಯಲ್ಲೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಕೆ.ಮೋಹನ್‌ ತಿಳಿಸಿದ್ದಾರೆ. ಯಾವುದೇ ಜ್ವರ ಕಂಡು ಬಂದರೂ ನಿರ್ಲಕ್ಷ್ಯ ತೋರದೆ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿ ಚಿಕಿತ್ಸೆ…

 • ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

  ಮಡಿಕೇರಿ: ಮೈಸೂರು -ಮಂಗಳೂರು ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿನ ಮಡಿಕೇರಿ ಜೋಡುಪಾಲ ರಸ್ತೆಯಲ್ಲಿ ಅತಿವೃಷ್ಟಿಗೆ ಹಾನಿಯಾದ ರಸ್ತೆಯ ಶಾಶ್ವತ ಕಾಮಗಾರಿಯನ್ನು ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಿದೆ. ರಸ್ತೆ ಹಾನಿಗೊಳಗಾದ ಪ್ರದೇಶದಲ್ಲಿ 300 ಮೀಟರ್‌ ವಿಸ್ತಾರದ 30…

 • ಕೊಡಗು ಜಿಲ್ಲಾ ಸಾರ್ವಜನಿಕ ಹಿತರಕ್ಷಣಾ ಸಮಿತಿ ವಾರ್ಷಿಕ ಸಭೆ

  ಗೋಣಿಕೊಪ್ಪಲು: ಕೊಡಗು ಜಿಲ್ಲಾ ಸಾರ್ವಜನಿಕ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ ಬಂದು 20 ವರ್ಷಗಳಾಗಿದ್ದು, ಕೊಡಗಿನ ಕೃಷಿಕರು, ರೈತರು, ಸಾರ್ವಜನಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಇನ್ನೂ ಮುಂದೆಯೂ ಜನಪರ ಹೋರಾಟವನ್ನು ಹಮ್ಮಿಕೊಳ್ಳಲಾಗುವದು ಎಂದು ಅಧ್ಯಕ್ಷ ಅಜ್ಜಮಾಡ ಕಟ್ಟಿಮಂದಯ್ಯ ತಿಳಿಸಿದರು. ಕಂದಾಯ…

 • “ರಾಷ್ಟ್ರ ರಕ್ಷಣೆಗೆ ಮಹತ್ತರ ಕೊಡುಗೆ ನೀಡಿದ ಸೈನಿಕರಿಗೆ ಗೌರವ ಸಿಗಲಿ’

  ಸೋಮವಾರಪೇಟೆ: ರಾಷ್ಟ್ರ ರಕ್ಷಣೆಗೆ ಕೊಡಗು ಜಿಲ್ಲೆ ಮಹತ್ತರವಾದ ಕೊಡುಗೆ ನೀಡಿದ ಸೈನಿಕರಿಗೆ ಗೌರವ ಸಿಗಬೇಕೆಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶ ಶ್ರೀ ಸದಾಶಿವ ಸ್ವಾಮೀಜಿ ತಿಳಿಸಿದರು. ಬ್ಯಾಡಗೊಟ್ಟ ಗ್ರಾಮದಲ್ಲಿರುವ ದಿಡ್ಡಳ್ಳಿ ಪುನರ್‌ ವಸತಿ ಕೇಂದ್ರದಲ್ಲಿ ಅಖೀಲ ಭಾರತ ಶರಣ ಸಾಹಿತ್ಯ…

 • ಕೊಡಗು ಜಿಲ್ಲೆಯ ವಿವಿಧ ಪೊಲೀಸ್‌ ಠಾಣಾ ವ್ಯಾಪ್ತಿಯ ರೌಡಿ ಶೀಟರ್‌ಗಳ ಗಡಿಪಾರು

  ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧ ಪೊಲೀಸ್‌ ಠಾಣಾ ವ್ಯಾಪ್ತಿಗಳಲ್ಲಿ ಕಾನೂನು ವಿರೋಧಿ ಚಟುವಟಿಕೆ ಮತ್ತು ರೌಡಿ ಶೀಟರ್‌ ತೆರೆಯಲ್ಪಟ್ಟಿರುವವರ ಪೈಕಿ ಒಟ್ಟು 5 ಮಂದಿಯನ್ನು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಿಂದ ತಾತ್ಕಾಲಿಕವಾಗಿ ಗಡಿಪಾರು ಮಾಡಿ ಉಪವಿಭಾಗಾಧಿಕಾರಿ ಮತ್ತು ಉಪವಿಭಾಗೀಯ…

 • ಶಿಕ್ಷಣ – ಉದ್ಯೋಗದಲ್ಲಿ ಮೀಸಲಾತಿ ಅಗತ್ಯ: ಆನಂದ ತೀರ್ಥ 

  ಮಡಿಕೇರಿ: ಕಾವೇರಿ ನದಿ ಹುಟ್ಟುವ ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಸಂದರ್ಭದಲ್ಲಿ ಇಲ್ಲಿನ ಜನರು ಸಾಕಷ್ಟು ಸಂಕಷ್ಟ ಅನುಭವಿಸುತ್ತಾರೆ. ಮೂರು ರಾಜ್ಯಗಳಿಗೆ ನೀರು ಒದಗಿಸುವ ಕಾವೇರಿ ನಾಡಾದ ಕೊಡಗು ಜಿಲ್ಲೆಯವರಿಗೆ ಪ್ರತ್ಯೇಕವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.3 ರಷ್ಟು…

 • ಅತಿಮಳೆ, ಪ್ರಕೃತಿ ಮೇಲಿನ ಹಸ್ತಕ್ಷೇಪ ಕೊಡಗು ಅನಾಹುತಕ್ಕೆ ಕಾರಣ

  ಮಡಿಕೇರಿ:  ಕೊಡಗು ಜಿಲ್ಲೆಯಲ್ಲಿ ಆಗಸ್ಟ್‌ ತಿಂಗಳಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಕ್ಕೆ ಅತಿಯಾದ ಮಳೆ ಮತ್ತು ಪ್ರಕೃತಿಯ ಮೇಲೆ ಮಾನವನ ಹಸ್ತಕ್ಷೇಪ ಕಾರಣವೆಂದು  ಜಿಯೋಲಾಜಿಕಲ್‌ ಸರ್ವೆ ಆಫ್ ಇಂಡಿಯಾದ ಹಿರಿಯ ವಿಜ್ಞಾನಿಗಳ ತಂಡ ವರದಿ ನೀಡಿದೆ. ಕೊಡಗು ಜಿಲ್ಲಾಡಳಿತ ಮತ್ತು…

ಹೊಸ ಸೇರ್ಪಡೆ