Kolar

 • ಕೋಲಾರಕ್ಕೆ ಚೀನಿಯರ ಭೇಟಿ; ಆರೋಗ್ಯ ತಪಾಸಣೆ

  ಕೋಲಾರ: ವಿಶ್ವಾದ್ಯಂತ ಕೊರೊನಾ ವೈರಸ್‌ ಆತಂಕ ಮೂಡಿಸಿರುವ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಗೆ ಭೇಟಿ ನೀಡಿರುವ 23 ಚೀನಿಯರ ತಂಡದವರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ನಡೆದಿದ್ದು, ಯಾವುದೇ ಆತಂಕವಿಲ್ಲ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಗೆ…

 • ಕೋಲಾರದಲ್ಲಿ ಸ್ವಚ್ಛತೆ ಮರೀಚಿಕೆ

  ಕೋಲಾರ: ಸ್ವಚ್ಛ ಭಾರತ ಯೋಜನೆಯಡಿ ಸಾಕಷ್ಟು ಅನುದಾನ ಬಿಡುಗಡೆಯಾಗಿದ್ದರೂ, ಸಮರ್ಪಕವಾಗಿ ಬಳಸಿಕೊಂಡು ಸುಂದರ ನಗರ ಮಾಡುವಲ್ಲಿ ನಗರಸಭೆ ವಿಫ‌ಲವಾಗಿರುವುದು ಸರ್ವೇಕ್ಷಣೆ ವೇಳೆ ಕಂಡು ಬಂತು. ರಸ್ತೆ ಬದಿ, ಚರಂಡಿಗೆ ಪ್ಲಾಸ್ಟಿಕ್‌ ಸೇರಿದಂತೆ ಇತರೆ ತ್ಯಾಜ್ಯ ತುಂಬಿರುವುದು, ಬಯಲು ಪ್ರದೇಶದಲ್ಲಿ…

 • ಇಂದಿನಿಂದ ಕೋಲಾರದಲ್ಲಿ ಪ್ರಥಮ ದಲಿತ ಸಾಹಿತ್ಯ ಸಮ್ಮೇಳನ

  ಕೋಲಾರ: ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಶನಿವಾರ ಮತ್ತು ಭಾನುವಾರ, ಎರಡು ದಿನ ರಾಜ್ಯಮಟ್ಟದ ಪ್ರಥಮ ದಲಿತ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಟಿ.ಚನ್ನಯ್ಯ ಮಹಾದ್ವಾರದ ಡಾ.ಬಿ.ಆರ್‌.ಅಂಬೇಡ್ಕರ್‌ ವೇದಿಕೆಯಲ್ಲಿ ಡಾ.ಎಲ್‌.ಹನುಮಂತಯ್ಯ ಸಮ್ಮೇಳನಾಧ್ಯಕ್ಷತೆಯಲ್ಲಿ ರಾಜ್ಯದ ದಲಿತರ ಸ್ಥಿತಿಗಳ ಜತೆ ದಲಿತ ಚಳವಳಿಯ ಚಿಂತನೆಗಳ…

 • ಪಿಯು ಕಾಲೇಜುಗಳಲ್ಲಿ ಸೇವಾದಳ ಘಟಕ ಆರಂಭಿಸಿ

  ಕೋಲಾರ: ಪಿಯು ಕಾಲೇಜುಗಳಲ್ಲಿ ಭಾರತ ಸೇವಾದಳ ಘಟಕಗಳನ್ನು ರಚಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ರಾಷ್ಟ್ರ ಪ್ರೇಮ ಬೆಳೆಸಬೇಕೆಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ವೆಂಕಟಸ್ವಾಮಿ ಹೇಳಿದರು. ನಗರದ ಜೂನಿಯರ್‌ ಕಾಲೇಜಿನಲ್ಲಿ ಭಾರತ ಸೇವಾದಳ ಜಿಲ್ಲಾ ಘಟಕದಿಂದ ದ್ವಿತೀಯ…

 • ಆಂದೋಲನ ಮಾದರಿ ಬೆಳೆ ವಿಮೆ ಅನುಷ್ಠಾನ

  ಕೋಲಾರ: ರೈತಪರ ಕಾಳಜಿಯಿಂದ ಡಿಸಿಸಿ ಬ್ಯಾಂಕ್‌ ಹವಾಮಾನ ಆಧಾರಿತ, ಬೆಳೆ ವಿಮಾ ಹಾಗೂ ಪ್ರಧಾನ ಮಂತ್ರಿ ಫಸಲ್ ಬಿಮಾ ವಿಮಾ ಯೋಜನೆಯನ್ನು ಆಂದೋಲನದ ಮಾದರಿ ಅನುಷ್ಠಾನಕ್ಕೆ ತರಲು ಮುಂದಾಗಿದೆ. ಸೊಸೈಟಿಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಸಹಕಾರ ನೀಡಬೇಕು ಎಂದು ಬ್ಯಾಂಕಿನ…

 • ಹಾಸ್ಟೆಲ್ಗಳಿಗೆ ಮೂಲ ಸೌಕರ್ಯಕ್ಕೆ ಆಗ್ರಹ

  ಕೋಲಾರ: ಪರಿಶಿಷ್ಟ ಜಾತಿ, ಪಂಗಡಗಳ ಹಾಸ್ಟೆಲ್ಗಳಿಗೆ ಮೂಲ ಸೌಕರ್ಯ ಒದಗಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಶಾಖೆಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸಾಂಕೇತಿಕ ಧರಣಿ ನಡೆಸಿ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ರ ಮೂಲಕ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ…

 • ಖಾಸಗಿ ಬಸ್‌ ನಿಯಂತ್ರಣಕ್ಕೆ ಆಗ್ರಹ

  ಕೋಲಾರ: ಸಾರ್ವಜನಿಕರ ಜೀವನದ ಜೊತೆ ಚೆಲ್ಲಾಟವಾಡುತ್ತಿರುವ ಟಿಪ್ಪರ್‌ ಹಾಗೂ ಖಾಸಗಿ ಬಸ್‌ಗಳ ಹಾವಳಿಗೆ ಕಡಿವಾಣ ಹಾಕಿ, ಹೆಜ್ಜೆ ಹೆಜ್ಜೆಗೂ ಜನ ಸಾಮಾನ್ಯರನ್ನು ಶೋಷಣೆ ಮಾಡುವ ಇಲಾಖೆ ಯಲ್ಲಿನ ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ರೈತ ಸಂಘ ಆರ್‌.ಟಿ.ಒ ಕಚೇರಿ…

 • ‘ಎತ್ತಿನಹೊಳೆ ನೀರು ಶೀಘ್ರವೇ ಲಭ್ಯ’

  ಕೋಲಾರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆಯಡಿ ಭೂಸ್ವಾಧೀನ ಕಾಯ್ದೆಗೆ ಮಾಡಲಾಗಿರುವ ತಿದ್ದುಪಡಿಗೆ ರಾಜ್ಯಪಾಲರ ಅಂಗೀಕಾರ ದೊರೆತ ನಂತರ ಇದೀಗ ರಾಷ್ಟ್ರಪತಿಗಳ ಅಂಕಿತವೂ ದೊರೆತಿದೆ. ಇದರಿಂದಾಗಿ ಈ ಎರಡೂ ಜಿಲ್ಲೆಯ ಸಾರ್ವಜನಿಕರಿಗೆ ಎತ್ತಿನಹೊಳೆಯ…

 • ಕಾನೂನು ನೆರವು ಸದ್ಬಳಕೆ ಮಾಡಿಕೊಳ್ಳಿ

  ಕೋಲಾರ: ಉಚಿತ ಕಾನೂನು ನೆರವು ಬಯಸಿ ಬರುವ ಕಕ್ಷಿದಾರರಿಗೆ ನೆರವಾಗಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ನ್ಯಾಯಾಲಯದ ಆವರಣದಲ್ಲಿ ‘ಫ್ರೆಂಟ್ ಆಫೀಸ್‌’ ವಿಭಾಗವನ್ನು ಆರಂಭಿಸಿದ್ದು ಸದ್ಬಳಕೆ ಮಾಡಿಕೊಳ್ಳಬೇಕೆಂದು 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಎಸ್‌.ರೇಖಾ ತಿಳಿಸಿದರು….

 • ಫ‌ುಟ್ಪಾತ್‌ ಅಂಗಡಿಗಳ ತೆರವು ಕಾರ್ಯ

  ಕೋಲಾರ: ತಡವಾಗಿಯಾದರೂ ಎಚ್ಚೆತ್ತುಕೊಂಡ ನಗರಸಭೆ ಅಧಿಕಾರಿಗಳು ಮಿಂಚಿನ ಕಾರ್ಯಾಚ‌ರಣೆ ನಡೆಸಿ ರಸ್ತೆ ಬದಿಯಲ್ಲಿ ಅಕ್ರಮವಾಗಿ ಇಟ್ಟಿದ್ದ ಪೆಟ್ಟಿಗೆ ಅಂಗಡಿ ಹಾಗೂ ಫ‌ುಟ್ಪಾತ್‌ ಅಂಗಡಿಗಳನ್ನು ತೆರವುಗೊಳಿಸಿದರು. ನಗರದ ಹಳೆ ಬಸ್‌ ನಿಲ್ದಾಣದಲ್ಲಿ ನಗರಸಭೆಗೆ ಸೇರಿದ ಜಾಗದಲ್ಲಿ ಹೂ, ಹಣ್ಣು ಮತ್ತು…

 • ಬಿಇಒ ಮನವಿಗೆ ಸುಂದರವಾಯ್ತು ಹರಳುಕುಂಟೆ ಶಾಲೆ

  ಕೋಲಾರ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಮನವಿಗೆ ಸ್ಪಂದಿಸಿದ ಗ್ರಾಪಂ ಸದಸ್ಯರು ಮತ್ತು ಎಸ್‌ಡಿಎಂಸಿ ಅಧ್ಯಕ್ಷರು ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಿ ಹರಳುಕುಂಟೆ ಸರ್ಕಾರಿ ಶಾಲೆ ಕಂಗೊಳಿಸುವಂತೆ ಮಾಡಿದ್ದಾರೆ. ತಾಲೂಕಿನ ಹರಳುಕುಂಟೆ, ಚಾಮರಹಳ್ಳಿ, ಭಟ್ರಹಳ್ಳಿ ಸರ್ಕಾರಿ ಶಾಲೆಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್‌.ನಾಗರಾಜಗೌಡ,…

 • ಜಿಲ್ಲಾ ಶಾಸಕರಲ್ಲೂ ಅಧಿಕಾರ ಕಳೆದುಕೊಳ್ಳುವ ಆತಂಕ

  ಕೋಲಾರ: ಹದಿನೈದು ದಿನಗಳಿಂದಲೂ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ನಾಟಕೀಯ ರೋಚಕ ತಿರುವುಗಳ ಘಟನಾವಳಿಗಳಿಂದ ಮೈತ್ರಿ ಸರ್ಕಾರ ಅಸ್ತಿತ್ವ ಕಳೆದುಕೊಳ್ಳುವ ಕ್ಷಣಗಣನೆ ಆರಂಭವಾಗಿದ್ದು, ಜಿಲ್ಲೆಯ ಶಾಸಕರ ವಲಯದಲ್ಲಿ ಅಧಿಕಾರ ಕಳೆದುಕೊಳ್ಳುವ ಆತಂಕ ಎದುರಾಗಿದೆ. ಸೋಮವಾರ ಮೈತ್ರಿ ಸರ್ಕಾರ ವಿಶ್ವಾಸ ಕಳೆದುಕೊಳ್ಳುವ…

 • ಆಧಾರ್‌ ಲಿಂಕ್‌ ಮಾಡಲು ವಿಳಂಬ

  ಕೋಲಾರ: ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌ ಮಾಡು ವಲ್ಲಿ ವಿಳಂಬ ಮಾಡಿರುವ ಬ್ಯಾಂಕ್‌ ಅಧಿಕಾರಿಗಳನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಜಗದೀಶ್‌ ತೀವ್ರ ತರಾಟೆಗೆ ತೆಗೆದುಕೊಂಡು, ಇದರಿಂದ ವಿದ್ಯಾರ್ಥಿ ವೇತನ ಸಕಾಲಕ್ಕೆ ವಿತರಣೆಯಾಗದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರು….

 • ಮಾನಸಿಕ ಆರೋಗ್ಯ ಕೇಂದ್ರ ಸ್ಥಾಪನೆ

  ಕೋಲಾರ: ತೀವ್ರವಾದ ಮಾನಸಿಕ ಕಾಯಿಲೆಗಳಿಂದ ಗುಣಹೊಂದಿದ ರೋಗಿಗಳ ಪುನರ್ವಸತಿಗಾಗಿ ಜಿಲ್ಲೆಯಲ್ಲಿ ಮಾನಸಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ತಿಳಿಸಿದರು. ತಮ್ಮ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಮುದಾಯ ಮಾನಸಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ ಕುರಿತ ಮೇಲ್ವಿಚಾರಣಾ…

 • 3.31 ಕೋಟಿ ರೂ. ಗ್ರಂಥಾಲಯ ಕರ ಬಾಕಿ

  ಕೋಲಾರ: ಸ್ಥಳೀಯ ಸಂಸ್ಥೆಗಳು ಗ್ರಂಥಾಲಯ ಕರವನ್ನು ಕಾಲಕಾಲಕ್ಕೆ ಪಾವತಿಸಬೇಕೆಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಸೂಚಿಸಿದರು. ನಗರದ ಡೀಸಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ 63 ನೇ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಕಾರ್ಯಸೂಚಿ ಕುರಿತಂತೆ ಮಾತನಾಡಿದರು. ಜಿಲ್ಲೆಯಲ್ಲಿ…

 • ವ್ಯಾಪಾರಿಗಳ ಮನವಿ ತಿರಸ್ಕರಿಸಿದ ಜಿಲ್ಲಾಧಿಕಾರಿ

  ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ಪುರಸಭೆಗೆ ಸೇರಿದ ಮುಸಾಫೀರ್‌ ಮಕಾನ್‌ ಜಾಗದಲ್ಲಿ ನಿರ್ಮಿಸಿರುವ ಅಂಗಡಿ ಮಳಿಗೆಗಳಿಗೆ ದುಬಾರಿ ಠೇವಣಿ ಮತ್ತು ಬಾಡಿಗೆ ನಿಗದಿ ವಾಪಸ್‌ಗೆ ಆಗ್ರಹಿಸಿ ವ್ಯಾಪಾರಿಗಳ ನಿಯೋಗ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ರಿಗೆ ಮನವಿ ಸಲ್ಲಿಸಿತಾದರೂ ಡೀಸಿ ಮನವಿ ತಿರಸ್ಕರಿಸಿದರು. ಗುರುವಾರ…

 • ಶಾಲಾ ಶೌಚಾಲಯ, ಕಸ ಸ್ವಚ್ಛ ಮಾಡಿದ ಬಿಇಒ

  ಕೋಲಾರ: ಮುಂದಿನ ಮೂರು ದಿನಗಳಲ್ಲಿ ಕಲಿಕೆಗೆ ಪೂರಕ ವಾತಾವರಣ, ಸಮರ್ಪಕ ದಾಖಲೆಗಳ ನಿರ್ವಹಣೆ, ಸ್ವಚ್ಛತೆಯಲ್ಲಿ ಸುಧಾರಣೆ ಮಾಡದಿದ್ದಲ್ಲಿ ಶಿಸ್ತು ಕ್ರಮ ಖಚಿತ ಎಂದು ತಾಲೂಕಿನ ಈಚಲ ದಿನ್ನೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಎಂ.ನಾರಾಯಣಸ್ವಾಮಿಗೆ ಕ್ಷೇತ್ರ ಶಿಕ್ಷಣಾಧಿಕಾರಿ…

 • ಸೈನೆಡ್‌ಗುಡ್ಡ ಹಸಿರಾಗಲು ಜಿಲ್ಲಾಡಳಿತ ನೆರವಾಗಲಿ

  ಕೋಲಾರ: ಜಿಲ್ಲೆಗೆ ಚಿನ್ನದ ನಾಡೆಂದು ಹೆಸರು ತಂದು ಕೊಟ್ಟ ಕೆಜಿಎಫ್ ಚಿನ್ನದ ಗಣಿ ಪ್ರದೇಶವನ್ನು ಸಂಪೂರ್ಣ ಹಸಿರಾಗಿಸುವ ಮೂಲಕ ಅಪಾಯಕಾರಿ ಪರಿಸರ ಮಾಲಿನ್ಯವನ್ನು ತಡೆಗಟ್ಟಲು ಪರಿಸರವಾದಿ ಕೆ.ಎನ್‌.ತ್ಯಾಗರಾಜು ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳು ಮುಂದಾಗಿವೆ. ನೂರಾರು ವರ್ಷಗಳ ಇತಿಹಾಸವಿರುವ…

 • ಬೆಟ್ಟಬೆಣಜೇನಹಳ್ಳಿ ಕೆರೆ ಪುನಶ್ಚೇತನಕ್ಕೆ ಚಾಲನೆ

  ಕೋಲಾರ: ಟೆಕ್ಸಾಸ್‌ ಕಂಪನಿ ಆರ್ಥಿಕ ನೆರವು,ಧಾನ್‌ ಫೌಂಡೇಷನ್‌ ಮತ್ತು ರೈತರ ಸಹಭಾಗಿತ್ವದಲ್ಲಿ ತಾಲೂಕಿನ 4 ಕೆರೆಗಳ ಪುನಶ್ಚೇತನ ಮಾಡುತ್ತಿದ್ದು, ಜನತೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಧಾನ್‌ ಫೌಂಡೇಷನ್‌ನ ಸಂಯೋಜಕ ರಮೇಶ್‌ ಮನವಿ ಮಾಡಿದರು. ತಾಲೂಕಿನ ವಕ್ಕಲೇರಿ ಗ್ರಾಪಂ…

 • ಎಚ್ಎನ್‌ ವ್ಯಾಲಿ ಮೊದಲ ಮೋಟಾರ್‌ ಕಾರ್ಯಾರಂಭ

  ಕೋಲಾರ: ಅವಿಭಜಿತ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗಾಗಿ ಜಾರಿ ಮಾಡಲಾದ ಯೋಜನೆಗಳ ಪೈಕಿ ಕೆ.ಸಿ.ವ್ಯಾಲಿ ಈಗಾಗಲೇ ಯಶಸ್ವಿ ಯಾಗಿದೆ. ಈ ನಡುವೆ ಎಚ್.ಎನ್‌. ವ್ಯಾಲಿ ಕಾಮಗಾರಿಯೂ ಚುರುಕು ಪಡೆದುಕೊಂಡಿದ್ದು, ಶನಿವಾರ ಮೊದಲ ಮೋಟಾರ್‌ ಕಾರ್ಯಾರಂಭ ಮಾಡಲಾಗಿದೆ. ಬೆಂಗಳೂರಿನ…

ಹೊಸ ಸೇರ್ಪಡೆ