Kumatalli

 • ಕುಮಟಳ್ಳಿಗೆ ಸವದಿ ಮುಖವಾಡ

  ಒಲ್ಲದ ಮನಸ್ಸಿನಿಂದ ಮೊದಲ ಬಾರಿಗೆ ಉಪ ಚುನಾವಣೆ ಎದುರಿಸುತ್ತಿರುವ ಗಡಿ ಭಾಗದ ಅಥಣಿಯಲ್ಲಿ, ನೆರೆ ಸಂತ್ರಸ್ತರ ಶಾಪದ ಬಿಸಿಯ ಮಧ್ಯೆ ಮೂರು ಪಕ್ಷಗಳ ಪ್ರಮುಖ ನಾಯಕರ ಆರೋಪ-ಪ್ರತ್ಯಾರೋಪ ಪರಾಕಾಷ್ಠೆ ಮುಟ್ಟಿದೆ. ಆ ಮೂಲಕ ಕ್ಷೇತ್ರದಲ್ಲಿ ಜಿದ್ದಾಜಿದ್ದಿ ತೀವ್ರ ಸ್ವರೂಪ…

 • ಸ್ವಗ್ರಾಮ ಪ್ರವೇಶಕ್ಕೆ ಕುಮಟಳ್ಳಿಗೆ ನಿಷೇಧ!

  ತೆಲಸಂಗ: ಅಥಣಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ ಕುಮಟಳ್ಳಿ ಅವರ ಸ್ವಗ್ರಾಮ ತೆಲಸಂಗದಲ್ಲಿ ಅವರ ಪ್ರವೇಶಕ್ಕೆ ನಿಷೇಧ ಫಲಕ ಹಾಕಲಾಗಿದೆ! ಶುಕ್ರವಾರ ಬೆಳಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಗ್ರಾಮಕ್ಕೆ ಆಗಮಿಸುವ ಮುನ್ನ ಗ್ರಾಮದ ವಿವಿಧೆಡೆ ಇಂಥ ಫಲಕಗಳನ್ನು ಪ್ರದರ್ಶಿಸಲಾಗಿದೆ….

 • ಸವದಿ ಮಾತಿನೇಟಿಗೆ ಕುಮಟಳ್ಳಿ ಕಣ್ಣೀರು

  ಬೆಳಗಾವಿ: ಸೋತರೂ ಉಪಮುಖ್ಯಮಂತ್ರಿ ಆಗುವ ಭಾಗ್ಯ ಒಲಿದಿರುವ ಲಕ್ಷ್ಮಣ ಸವದಿ ಅವರು ಅನರ್ಹ ಶಾಸಕ ಮಹೇಶ ಕುಮಟಳ್ಳಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದೆ. ಇದರಿಂದ ನೊಂದಿರುವ ಕುಮಟಳ್ಳಿ ಕಣ್ಣೀರು ಸುರಿಸಿದರೆ, ಇನ್ನೊಂದೆಡೆ…

 • ಕುಮಟಳ್ಳಿಗೆ ಮತದಾರರ ಸವಾಲ್‌

  ಬೆಳಗಾವಿ: ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾದ ಅಥಣಿ ಶಾಸಕ ಮಹೇಶ ಕುಮಟಳ್ಳಿ ವಿರುದ್ಧ ಕ್ಷೇತ್ರದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಥಣಿ ಕ್ಷೇತ್ರದ ಮತದಾರರು ಕುಮಟಳ್ಳಿ ಅವರಿಗೆ ಮತ್ತೂಮ್ಮೆ ಗೆದ್ದು ಶಾಸಕರಾಗಿ’ ಎಂದು ಸಾಮಾಜಿಕ ಜಾಲತಾಣದಲ್ಲಿ…

 • ಕುಮಟಳ್ಳಿ ಕಾಣೆಯಾಗಿದ್ದಾರೆ, ಹುಡುಕಿ ಕೊಡಿ!

  ಅಥಣಿ: ಸ್ಥಳೀಯ ಶಾಸಕ ಮಹೇಶ ಕುಮಟಳ್ಳಿ ಕಳೆದೊಂದು ತಿಂಗಳಿಂದ ಕ್ಷೇತ್ರಕ್ಕೆ ಬಂದಿಲ್ಲ ಹಾಗೂ ವಿಧಾನಸಭೆ ಅಧಿ ವೇಶನದಲ್ಲೂ ಭಾಗಿ ಆಗದೆ ಕಣ್ಮರೆ ಆಗಿದ್ದಾರೆ. ಕಾಣೆ ಆಗಿರುವ ಶಾಸಕರನ್ನು ಹುಡುಕಿಕೊಡಿ ಎಂದು ಅಥಣಿ ಬ್ಲಾಕ್‌ ಕಾಂಗ್ರೆಸ್‌, ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದೆ….

 • ಜಾರಕಿಹೊಳಿ ವಿರುದ್ಧ ಕ್ರಮ ಇಲ್ಲ: ಕುಮಠಳ್ಳಿ

  ಬೆಳಗಾವಿ: ಕಾಂಗ್ರೆಸ್‌ ನಾಯಕರ ಜತೆ ಮುನಿಸಿಕೊಂಡಿರುವ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಪಕ್ಷದ ವರಿಷ್ಠರು ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಅಥಣಿ ಶಾಸಕ ಮಹೇಶ ಕುಮಠಳ್ಳಿ ವಿಶ್ವಾಸ ವ್ಯಕ್ತಪಡಿಸಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು,…

 • ರಮೇಶಗೆ ಡಿಸಿಎಂ ಸ್ಥಾನ ನೀಡಲಿ: ಕುಮಠಳ್ಳಿ

  ಬೆಳಗಾವಿ: ಗೋಕಾಕ ಶಾಸಕ ರಮೇಶ ಜಾರಕಿಹೊಳಿಗೆ ಸಮ್ಮಿಶ್ರ ಸರಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಅವರ ಆಪ್ತ ಶಾಸಕರು ಎಂದೇ ಗುರುತಿಸಿಕೊಂಡಿರುವ ಅಥಣಿಯ ಮಹೇಶ ಕುಮಠಳ್ಳಿ ರಮೇಶ ಪರ ಬ್ಯಾಟ್‌ ಬೀಸಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ…

 • ಕಾಂಗ್ರೆಸ್‌ ನೋಟಿಸ್‌ಗೆ ರಮೇಶ್‌, ನಾಗೇಂದ್ರ, ಕುಮಠಳ್ಳಿ ಉತ್ತರ

  ಬೆಂಗಳೂರು: ಕಾಂಗ್ರೆಸ್‌ ಶಾಸಕಾಂಗ ಸಭೆಗೆ ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಜಾರಿ ಮಾಡಲಾಗಿದ್ದ ನೋಟಿಸ್‌ಗೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ, ನಾಗೇಂದ್ರ ಹಾಗೂ ಮಹೇಶ್‌ ಕುಮಠಳ್ಳಿ ಶಾಸಕಾಂಗ ಪಕ್ಷದ ಕಾರ್ಯದರ್ಶಿಗೆ ಉತ್ತರ ರವಾನೆ ಮಾಡಿದ್ದಾರೆ. ಗುರುವಾರ ಸಮನ್ವಯ ಸಮಿತಿ ಸಭೆ…

ಹೊಸ ಸೇರ್ಪಡೆ