Kumta

 • ಶಾಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು

  ಕುಮಟಾ: ತಾಲೂಕಿನ ವಾಲಗಳ್ಳಿ ಹಿಪ್ರಾ ಶಾಲೆಯಲ್ಲಿ ಶನಿವಾರ ಗ್ಯಾಸ್‌ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್‌ ಶಾಲೆಯಲ್ಲಿದ್ದ ನೂರಾರು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಿಸಿಯೂಟದ ಅಡುಗೆಯವರಾದ ಬೇಬಿ ಮಂಜುನಾಥ ನಾಯ್ಕ ಹಾಗೂ ಪ್ರೇಮಾ ಮಡಿವಾಳ ಅವರು ಮಕ್ಕಳಿಗೆ ಅಡುಗೆ ಮಾಡುತ್ತಿದ್ದಾಗ ಈ…

 • ಅವ್ಯವಹಾರ ಮಾಹಿತಿ ಹೊರ ಹಾಕಲು ಆಗ್ರಹ

  ಕುಮಟಾ: ತಾಲೂಕಿನ ಬರಗದ್ದೆ ಸೊಸೈಟಿ ಕೋಟ್ಯಂತರ ರೂ. ಅವ್ಯವಹಾರದ ಮಾಹಿತಿ ಹೊರಹಾಕಬೇಕು ಮತ್ತು ರೈತರ ಹೆಸರಿನಲ್ಲಿದ್ದ ಸಾಲದ ಮೊತ್ತವನ್ನು ಶೀಘ್ರ ರೈತರಿಗೆ ತಲುಪಿಸಬೇಕು ಎಂದು ಒತ್ತಾಯಿಸಿ ಬರಗದ್ದೆ ಗ್ರಾಮೀಣ ಸೇವಾ ಸಹಕಾರಿ ಸಂಘದ ಸದಸ್ಯರು ಹಾಗೂ ಬೆಳೆ ಸಾಲ…

 • ಅಘನಾಶಿನಿ ಪ್ರವಾಹದಿಂದ ಸಾವಿರಾರು ಎಕರೆ ಭತ್ತ ನಾಶ

  ಕುಮಟಾ: ಅಘನಾಶಿನಿ ತೀರದ ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ಹಲವಾರು ಎಕರೆ ಕೃಷಿ ಭೂಮಿಗೆ ಹಾನಿಯಾಗಿದ್ದು, ಭತ್ತ ಭಾರೀ ಪ್ರಮಾಣದಲ್ಲಿ ನಾಶಹೊಂದಿವೆ. ತಾಲೂಕಿನ ಹೆಗಡೆ, ಛತ್ರಕೂರ್ವೆ, ಐಗಳಕೂರ್ವೆ, ದಿವಗಿ, ಮಣಕಿ, ಮಿರ್ಜಾನ್‌ ಸೇರಿದಂತೆ ಇನ್ನಿತರ ಹೋಬಳಿಯ ಹಲವು ಭಾಗಗಳು…

 • ಆಧಾರ್‌ ತಿದ್ದುಪಡಿಗೆ ಪರದಾಟ

  ಕುಮಟಾ: ಆಧಾರ ಕಾರ್ಡ್‌ ತಿದ್ದುಪಡಿ, ಹೊಸ ನೋಂದಣಿ ಇನ್ನಿತರ ಕೆಲಸಕ್ಕಾಗಿ ಟೋಕನ್‌ ಪಡೆಯುವ ಉದ್ದೇಶದಿಂದ ಇಲ್ಲಿನ ಪ್ರಧಾನ ಅಂಚೆ ಕಚೇರಿಗೆ ಸಾವಿರಾರು ಜನ ಆಗಮಿಸಿದ್ದರಿಂದ ಸರತಿ ಸಾಲಿಗೂ ಜಾಗ ಸಾಲದೇ, ನೆಲ್ಲಿಕೇರಿ ಮುಖ್ಯ ರಸ್ತೆಯಲ್ಲಿ ಕೆಲಕಾಲ ಸಂಚಾರಕ್ಕೂ ಕಿರಿಕಿರಿಯಾದ…

 • ಬಿಜೆಪಿ ಮುಖಂಡ-ವೈದ್ಯ ಡಾ| ಟಿ.ಟಿ. ಹೆಗಡೆ ಇನ್ನಿಲ್ಲ

  ಕುಮಟಾ: ಕುಮಟಾ ಹವ್ಯಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಹವ್ಯಕ ರತ್ನ, ಹಿರಿಯ ವೈದ್ಯ ಡಾ| ಟಿ.ಟಿ. ಹೆಗಡೆ (86) ಭಾನುವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದ ಕಾರಣ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಚೇತರಿಸಿಕೊಂಡು ಮನೆಗೆ…

 • ಮಾಲ್ಕಿ ಜಾಗ ಸಿಕ್ಕರೆ ಪ್ರವಾಹ ಸಂತ್ರಸ್ತರಿಗೆ ಮನೆ

  ಕುಮಟಾ: ತಾಲೂಕಿನಲ್ಲಿ ಕಂದಾಯ ಭೂಮಿ ಇಲ್ಲದಿರುವುದರಿಂದ ಪ್ರವಾಹ ಪೀಡಿತ ಪ್ರದೇಶದ ಜನರಿಗೆ ಶಾಶ್ವತವಾಗಿ ಸಮಸ್ಯೆ ಮುಕ್ತಗೊಳಿಸಲು ಸಾಧ್ಯವಾಗುತ್ತಿಲ್ಲ. ಮಾಲ್ಕಿ ಜಾಗ ಕೊಡಲು ಯಾರಾದರೂ ಸಿದ್ಧರಿದ್ದರೆ ಅದನ್ನು ಸರ್ಕಾರದ ವತಿಯಿಂದ ಖರೀದಿಸಿ ಪ್ರವಾಹ ಸಂತ್ರಸ್ತರಿಗೆ ಮನೆ ಕಟ್ಟಿಕೊಡಲಾಗುವುದು ಎಂದು ಶಾಸಕ…

 • ಮೂರು ವರ್ಷಗಳಿಂದ ನೀಡಿಲ್ಲ ಬೆಳೆ ಸಾಲ

  ಕುಮಟಾ: ಹಿಂದಿನ ಸಿಎಂ ಸಿದ್ದರಾಮಯ್ಯ ಸರ್ಕಾರದ ಸಾಲಮನ್ನಾ ಪ್ರಯೋಜನ ಇನ್ನೂ ಬಂದಿಲ್ಲ. ಕಳೆದ ಮೂರು ವರ್ಷದಿಂದ ರೈತರಿಗೆ ಬೆಳೆ ಸಾಲ ಸಿಗಲಿಲ್ಲ. ಸೇವಾ ಸಹಕಾರಿ ಸಂಘ ರೈತರಿಗೆ ಸೌಲಭ್ಯದಿಂದ ವಂಚಿಸುತ್ತಿದೆ. ಅದಲ್ಲದೇ, ಸೇವಾ ಸಹಕಾರಿ ಸಂಘದ ಕಾರ್ಯದರ್ಶಿ ಕೆಲವು…

 • ಮಳೆ ನೀರಿಗೆ ತುಕ್ಕು ಹಿಡಿಯುತ್ತಿವೆ ಆಟಿಕೆ

  ಕುಮಟಾ: ಪಟ್ಟಣ ವ್ಯಾಪ್ತಿಯ ವಿವೇಕನಗರ ಉದ್ಯಾನವನಕ್ಕೆ ಪುರಸಭೆ ಕಳೆದ ವರ್ಷ ಲಕ್ಷಾಂತರ ರೂ. ವ್ಯಯಿಸಿ ವಾಕಿಂಗ್‌ ಟ್ರ್ಯಾಕ್‌ ಹಾಗೂ ಮಕ್ಕಳ ಆಟಿಕೆ ಸಾಮಗ್ರಿ ಅಳವಡಿಸಿತ್ತು. ಆದರೆ ಮಳೆಗಾಲದಲ್ಲಿ ಸರಿಯಾದ ನಿರ್ವಹಣೆ ಇಲ್ಲದೇ ಮಳೆನೀರು ನಿಂತು ಈಗಲೇ ಸಾಮಗ್ರಿಗಳೆಲ್ಲ ತುಕ್ಕು…

 • ವಿದ್ಯಾರ್ಥಿಗಳಿಗೆ ಸೂಕ್ತ ಬಸ್‌ ಸೌಲಭ್ಯ ಕಲ್ಪಿಸಿ

  ಕುಮಟಾ: ತಾಲೂಕಿನ ಚಿತ್ರಿಗಿ ಮಹಾತ್ಮಾ ಗಾಂಧಿ ಪ್ರೌಢಶಾಲೆ ಬಸ್‌ಪಾಸ್‌ ಹೊಂದಿರುವ ವಿದ್ಯಾರ್ಥಿಗಳಿಗೆ ಸೂಕ್ತ ಬಸ್‌ ಸೌಲಭ್ಯ ಕಲ್ಪಿಸಿಕೊಡುವ ಕುರಿತು ಕೆಎಸ್‌ಆರ್‌ಟಿಸಿ ಕುಮಟಾ ಘಟಕದ ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು. ಚಿತ್ರಿಗಿ ಪ್ರೌಢಶಾಲೆಗೆ ಅಘನಾಶಿನಿ, ಬಾಡ ಬಸ್‌ನಿಂದ 70 ವಿದ್ಯಾರ್ಥಿಗಳು…

 • ಒಳಚರಂಡಿ ಕಾಮಗಾರಿ ಕಳಪೆ-ಆಕ್ರೋಶ

  ಕುಮಟಾ: ತಾಲೂಕಿನ ಬಗ್ಗೋಣದಲ್ಲಿ ಈ ಹಿಂದೆ ನಿರ್ಮಿಸಿದ ಒಳಚರಂಡಿ ಕಾಮಗಾರಿ ಅತ್ಯಂತ ಕಳಪೆಯಾಗಿದ್ದು, ಇದರಿಂದ ವಾಹನ ಸವಾರರಿಗೆ ಹಾಗೂ ಪಾದಚಾರಿಗಳಿಗೆ ಪ್ರತಿನಿತ್ಯ ತೊಂದರೆಯಾಗುತ್ತಿದೆ. ಅಷ್ಟಲ್ಲದೇ, ಒಳಚರಂಡಿ ಸಮಸ್ಯೆಯಿಂದ ಸಾರಿಗೆ ಬಸ್‌ ಕೂಡಾ ಬರುವುದು ನಿಂತಿದೆ. ಆದರೆ ಸಬಂಧಪಟ್ಟ ಅಧಿಕಾರಿಗಳು…

 • ಸತ್ಯಾಗ್ರಹ-ಹೋರಾಟಗಳಿಗೆ ಸ್ಪಂದಿಸದ ಸರ್ಕಾರ

  ಕುಮಟಾ: ಅನೇಕ ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯರಾಗಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆಯರ ಗೋಳಿನ ಕಥೆ ಒಂದೆರಡಲ್ಲ. ಸೇವೆ ಸಲ್ಲಿಸುತ್ತಿರುವ ಈ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಸರ್ಕಾರದ ಧೋರಣೆಯಿಂದ ಭವಿಷ್ಯ ಮಂಕಾಗಿ ಗೋಚರಿಸುತ್ತಿರುವ ಆತಂಕ ಎದುರಾಗಿದೆ. ಜೀವ ಸವೆದರೂ ಬಾಳು ಹಸನವಾಗುತ್ತಿಲ್ಲ…

 • ಸಾಂಪ್ರದಾಯಿಕ ಸಸಿ ಬೆಳೆಸಿ

  ಕುಮಟಾ: ಮೂರೂರು ಮತ್ತು ಕಲ್ಲಬ್ಬೆ ಗ್ರಾಮದ ಸುತ್ತಮುತ್ತಲಿನ ಬೆಟ್ಟ ಗುಡ್ಡಗಳಲ್ಲಿ ಅರಣ್ಯ ಇಲಾಖೆ ಪರಿಸರಕ್ಕೆ ಮಾರಕವಾದ ಅಕೇಶಿಯಾ ಗಿಡಗಳನ್ನು ನೆಡುವ ಬದಲು, ಸಾಂಪ್ರದಾಯಿಕ ವೈವಿಧ್ಯಮಯ ಗಿಡಗಳನ್ನು ನೆಡಬೇಕೆಂದು ಆಗ್ರಹಿಸಿ ಮೂರೂರು ಹಾಗೂ ಕಲ್ಲಬ್ಬೆ ಗ್ರಾಮಸ್ಥರು ಮಂಗಳವಾರ ತಹಶೀಲ್ದಾರ್‌ಗೆ ಮನವಿ…

 • ಟೆಂಪೋ-ಬಸ್‌ ಡಿಕ್ಕಿ: ಬಾಲಕಿ ಸಾವು

  ಕುಮಟಾ: ರಾಷ್ಟ್ರೀಯ ಹೆದ್ದಾರಿ 66ರ ತಾಲೂಕಿನ ಮೊರಬಾ ಬಳಿ ರವಿವಾರ ನಸುಕಿನ ವೇಳೆ ಪ್ಯಾಸೆಂಜರ್‌ ಟೆಂಪೋ ಹಾಗೂ ಖಾಸಗಿ ಬಸ್‌ ನಡುವೆ ಮುಖಾಮುಖೀ ಡಿಕ್ಕಿಯಾದ ಪರಿಣಾಮ ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ ಐವರು ಗಂಭೀರವಾಗಿ ಗಾಯಗೊಂಡು, ಓರ್ವ ಬಾಲಕಿ ಸಾವನ್ನಪ್ಪಿದ ಘಟನೆ…

 • ಉತ್ತಮ ನಾಯಕತ್ವಕ್ಕೆ ಸಂಘಟನಾ ಪರ್ವ

  ಕುಮಟಾ: ಚುನಾವಣೆ ಸಂದರ್ಭದಲ್ಲಿ ಬೇಕಾಗಬಹುದು ಎಂಬ ಹಮಾಲಿಗಳನ್ನು ಸದಸ್ಯತ್ವ ಅಭಿಯಾನದಲ್ಲಿ ಹುಡುಕುತ್ತಿಲ್ಲ. ಬದಲಾಗಿ ಭವಿಷ್ಯದ ಉತ್ತಮ ನಾಯಕರ ಹುಡುಕಾಟಕ್ಕಾಗಿ ಸಂಘಟನಾ ಪರ್ವ ಸದಸ್ಯತಾ ಅಭಿಯಾನ ಆರಂಭಿಸಲಾಗಿದೆ ಎಂದು ಸಂಸದ ಅನಂತಕುಮಾರ ಹೆಗಡೆ ತಿಳಿಸಿದರು. ಪಟ್ಟಣದ ನಾದಶ್ರೀ ಕಲಾಕೇಂದ್ರದಲ್ಲಿ ಶನಿವಾರ…

 • ನಮ್ಮ ನೀರು ನಮಗೆ ಉಳಿಸಿಕೊಳ್ಳಲೇ ಬೇಕು

  ಕುಮಟಾ: ಸರ್ಕಾರದಿಂದ ಉತ್ತರಕನ್ನಡ ಜಿಲ್ಲೆಗೆ ಬರುವ ಅನುದಾನಗಳು ಕಡಿಮೆ. ಆದರೆ ನಮ್ಮ ಜಿಲ್ಲೆಯಿಂದ ಸರ್ಕಾರ ಸಾಕಷ್ಟು ಲಾಭ ಪಡೆಯುತ್ತಿದೆ. ನಮ್ಮ ಜಿಲ್ಲೆಯ ಸಂಪತ್ತನ್ನು ಉಳಿಸಿಕೊಳ್ಳುವ ಜವಬ್ದಾರಿ ನಮ್ಮ ಮೇಲಿದೆ. ಶರಾವತಿ ಹಾಗೂ ಅಘನಾಶಿನಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯಲು ಬಿಡಬಾರದು….

 • ಮಂಕು ಕವಿದ ಮಣಕಿ ಕ್ರೀಡಾ ಮೈದಾನ!

  ಕುಮಟಾ: ಮೈದಾನದುದ್ದಕ್ಕೂ ಮದ್ಯದ ಬಾಟಲಿಗಳ ಕಾರುಬಾರು. ಕತ್ತಲಾಯಿತೆಂದರೆ ವ್ಯಸನಿಗರ ಅಡ್ಡಾವಾಗುತ್ತಿದ್ದರೂ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ. ಹಲವು ಕಾರ್ಯಕ್ರಮಗಳಿಗೆ ಸಾಕ್ಷಿಯಾದ ಪಟ್ಟಣದ ಐತಿಹಾಸಿಕ ಮಣಕಿ ಮೈದಾನ ಈಗ ಮಂಕು ಕವಿದಂತಾಗಿದೆ. ಪಟ್ಟಣದ ಮಹಾತ್ಮಗಾಂಧಿ ಮೈದಾನ (ಮಣಕಿ ಗ್ರೌಂಡ್‌) ಅಭಿವೃದ್ಧಿ ಕಾಣದೆ, ಅಕ್ರಮ…

 • ಬೇಕೇ ಬೇಕು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ

  ಕುಮಟಾ: ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಅತೀ ಅವಶ್ಯವಿದ್ದು, ಈ ಕುರಿತು ಪಕ್ಷಾತೀತವಾಗಿ ಹೋರಾಡಲು ನಾನು ಸಿದ್ಧನಿದ್ದೇನೆ ಎಂದು ಶಾಸಕ ದಿನಕರ ಶೆಟ್ಟಿ ತಿಳಿಸಿದ್ದಾರೆ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕುರಿತು ಭಾನುವಾರ ಇಲ್ಲಿನ ಖಾಸಗಿ ಹೊಟೇಲ್ನಲ್ಲಿ…

 • ಸರ್ಕಾರಿ ಯೋಜನೆಗಳು ರೈತರಿಗೆ ತಲುಪಲಿ: ದಿನಕರ

  ಕುಮಟಾ: ಕೃಷಿಗೆ ಸಂಬಂಧಿಸಿದ ಕಾರ್ಯಕ್ರಮಗಳು ಕೇವಲ ಕಾಟಾಚಾರಕ್ಕಾಗದೆ ರೈತರ ಮನೆಗಳಿಗೆ ತಲುಪಬೇಕು. ಆಗ ಮಾತ್ರ ಸರ್ಕಾರ ಕೈಗೊಂಡ ಯೋಜನೆಗೆ ಪ್ರತಿಫಲ ದೊರಕುತ್ತದೆ ಎಂದು ಶಾಸಕ ದಿನಕರ ಶೆಟ್ಟಿ ಅಭಿಪ್ರಾಯಪಟ್ಟರು. ಕೃಷಿ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು. ವಿವಿಧ ಇಲಾಖೆಗಳ…

 • ಕಡಲ್ಕೊರೆತಕ್ಕಿಲ್ಲ ಸಮರ್ಪಕ ಯೋಜನೆ

  ಕುಮಟಾ: ಸಮುದ್ರ ತೀರದ ಪ್ರದೇಶಗಳು ಹಿಂದಿನಿಂದಲೂ ಕಡಲ ಕೊರೆತಕ್ಕೆ ಸಿಲುಕಿ ವರ್ಷದಿಂದ ವರ್ಷಕ್ಕೂ ರೂಪಾಂತರಗೊಳ್ಳುತ್ತಿದೆ. ಇದರಿಂದಾಗಿ ಅನೇಕ ಕೃಷಿ ಭೂಮಿಗಳು ತನ್ನ ಫಲವತ್ತತೆ ಕಳೆದುಕೊಳ್ಳುತ್ತಿವೆ. ಈ ಕುರಿತು ಪ್ರತಿವರ್ಷವೂ ಜನರ ಕೂಗು ಮಾರ್ಧನಿಸುತ್ತದೆ. ಆದರೆ ಕಡಲ ಕೊರೆತ ತಡೆಗಟ್ಟುವ…

 • ಸಾರ್ವಕಾಲಿಕ ರಸ್ತೆ ನಿರ್ಮಸಿ

  ಕುಮಟಾ: ಮೂಲ ಸೌಕರ್ಯಗಳಿಂದ ಸಂಪೂರ್ಣ ವಂಚಿತವಾದ ಹಾಗೂ ಪ್ರಸಿದ್ಧ ಸಣ್ಣಕ್ಕಿಗೆ ಹೆಸರಾದ ತಾಲೂಕಿನ ಮೇದನಿ ಗ್ರಾಮಕ್ಕೆ ಸಾರ್ವಕಾಲಿಕ ರಸ್ತೆಯನ್ನಾದರೂ ತುರ್ತಾಗಿ ಕಲ್ಪಿಸಿಕೊಡುವಂತೆ ಗ್ರಾಮಸ್ಥರು ಕೋರಿದ್ದಾರೆ. ತಾಲೂಕಿನ ಸೊಪ್ಪಿನಹೊಸಳ್ಳಿ ಗ್ರಾಪಂ ವ್ಯಾಪ್ತಿಯ ಮೇದನಿ ಗ್ರಾಮವು ಗುಡ್ಡದ ತುತ್ತತುದಿಯಲ್ಲಿದೆ. ತಾಲೂಕಿನಿಂದ ಸುಮಾರು…

ಹೊಸ ಸೇರ್ಪಡೆ