Labours

 • ಎಲ್ಲರಿಗೂ ಈಗ ಮಳೆರಾಯಂದೇ ಜಪ

  ಕುಷ್ಟಗಿ: ರೈತರು, ಕೂಲಿಕಾರ್ಮಿಕರು ಅಷ್ಟೇ ಅಲ್ಲ ಎಪಿಎಂಸಿಯ ಟ್ರೇಡಿಂಗ್‌, ದಲ್ಲಾಳಿ ವರ್ತಕರು, ಹಮಾಲರು ಸಹ ಈಗ ಮಳೆ ಜಪದಲ್ಲಿದ್ದಾರೆ. ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಗಂಜ್‌ ಯಾರ್ಡ್‌ನಲ್ಲಿ ಈ ಸೀಜನ್‌ದಲ್ಲಿ ವ್ಯಾಪಾರ ವಹಿವಾಟು ಅಷ್ಟಕಷ್ಟೆ ಇರುತ್ತದೆ. ಈ ವರ್ಷ…

 • ಕೋಟೆಕಲ್ಲನಲ್ಲಿ ಅಗಸಿ ಕಟ್ಟೆ ನಿರ್ಮಾಣ

  ಗುಳೇದಗುಡ್ಡ: ಊರೆಂದರೆ ಅಗಸಿ ಕಟ್ಟೆ ಇರಲೇಬೇಕು. ಹಲವು ಸಂಪ್ರದಾಯಗಳಿಗೆ ಸಾಕ್ಷಿಯಾದ ಅಗಸಿ ಕಟ್ಟೆಗಳು ಇರದ ಊರೇ ಇಲ್ಲ ಎನ್ನಬಹುದು. ಆದರೆ ಇಂದು ಎಷ್ಟೋ ಹಳ್ಳಿಗಳಲ್ಲಿ ಇಂದು ಅಗಸಿ ಕಟ್ಟೆಗಳು ಕಾಣುತ್ತಿಲ್ಲ. ಇರುವ ಅಗಸಿ ಕಟ್ಟೆಗಳನ್ನು ಕೆಲವು ಕಡೆ ಸುಸ್ಥಿತಿಯಲ್ಲಿ…

 • ಮೂವರು ಕಾರ್ಮಿಕರ ಸ್ಥಿತಿ ಗಂಭೀರ

  ಕನಕಪುರ: ತಾಲೂಕಿನ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಸ್ನೇಹ ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕದಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಜೀವನ್ಮರಣ ಹೊರಾಟ ನಡೆಸಿದ್ದಾರೆ. ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶದಲ್ಲಿರುವ ಮಂಡ್ಯ ಜಿಲ್ಲೆಯ ಕೊಪ್ಪ…

 • ಬಿಸಿ ತುಪ್ಪವಾದ ಆರ್‌ಟಿಇ ಸೌಲಭ್ಯ!

  ಔರಾದ: ಬಡ ಹಾಗೂ ಗ್ರಾಮೀಣ ಭಾಗದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವರದಾನವಾಗಿದ್ದ ಉಚಿತ ಶಿಕ್ಷಣ ಸೌಲಭ್ಯ ಆರ್‌ಟಿಇ ಪ್ರಸಕ್ತ ಸಾಲಿನಲ್ಲಿ ತಾಲೂಕಿನ ಬಡ ವಿದ್ಯಾರ್ಥಿಗಳಿಗೆ ನುಂಗಲಾಗದ ಬಿಸಿ ತುಪ್ಪವಾಗಿ ಪರಿಣಮಿಸಿದೆ. 2011-12ನೇ ಸಾಲಿನಲ್ಲಿ ಕೇಂದ್ರ ಸರ್ಕಾರ ಆರಂಭಿಸಿದ ಆರ್‌ಟಿಇ…

 • ಹಕ್ಕೊತ್ತಾಯದ ಕಾರ್ಮಿಕ ಸನ್ನದು ಬಿಡುಗಡೆ-ಜಾರಿಗೆ ಆಗ್ರಹ

  ದಾವಣಗೆರೆ: ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ 44 ವಿವಿಧ ಹಕ್ಕೊತ್ತಾಯದ ಕಾರ್ಮಿಕ ಸನ್ನದನ್ನು ಶನಿವಾರ ಮಹಾತ್ಮಗಾಂಧಿ ವೃತ್ತದಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ(ಜೆಸಿಟಿಯು) ವತಿಯಿಂದ ಬಿಡುಗಡೆ ಮಾಡಲಾಯಿತು. ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ(ಜೆಸಿಟಿಯು) ಮುಖಂಡ ಎಚ್‌.ಕೆ. ರಾಮಚಂದ್ರಪ್ಪ ಮಾತನಾಡಿ,…

 • ಮೊಸಳೆ ಸೆರೆ ಹಿಡಿದ ಇಟಗಿ ಗ್ರಾಮಸ್ಥರು

  ನಿಡಗುಂದಿ: ಹಳ್ಳದಲ್ಲಿದ್ದ ಬೃಹತ್‌ ಮೊಸಳೆಯೊಂದನ್ನು ಗ್ರಾಮಸ್ಥರು ಸುರಕ್ಷಿತವಾಗಿ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆ ಸಮೀಪದ ಇಟಗಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಗ್ರಾಮದ ಹರಿಂದ್ರಾಳ ಕುಲಕರ್ಣಿ ಎಂಬುವರ ಜಮೀನಿನಲ್ಲಿರುವ ಮನೆ ಮುಂದೆ ರಾತ್ರಿ ಕೂಲಿ ಕಾರ್ಮಿಕರು ಮಲಗಿದ್ದರು….

 • ಕಾರ್ಮಿಕರ ಕಲ್ಯಾಣಕ್ಕೆ ಸರ್ಕಾರ ಬದ್ಧ: ನಾಡಗೌಡ

  ಸಿಂಧನೂರು: ಕಾರ್ಮಿಕರ ಏಳಿಗೆಗಾಗಿ ಸರಕಾರ ಪ್ರತ್ಯೇಕ ಅನುದಾನ ತೆಗೆದಿರಿಸಿದೆ. ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ಬದ್ಧವಾಗಿದೆ ಎಂದು ಪಶು ಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆ ಸಚಿವ ವೆಂಕಟರಾವ್‌ ನಾಡಗೌಡ ಹೇಳಿದರು. ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಕಾರ್ಮಿಕ ಇಲಾಖೆ ರಾಯಚೂರು,…

 • ಪ್ರಧಾನಿ ಶ್ರಮಯೋಗಿ ಯೋಜನೆ ಸದ್ಬಳಕೆಯಾಗಲಿ

  ವಿಜಯಪುರ: ಜಿಲ್ಲಾ ಅಸಂಘಟಿತ ಕೂಲಿ ಕಾರ್ಮಿಕರು, ಬಡತನ ರೇಖೆಗಿಂತ ಕೆಳಗಿರುವ ಕಾರ್ಮಿಕರು ಆರ್ಥಿಕವಾಗಿ ಸಬಲರಾಗಲು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಶ್ರಮಯೊಗಿ ಮನ-ಧನ ಯೋಜನೆ ಸಹಕಾರಿಯಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಮಂಗಳವಾರ ನಗರದ…

 • ಪ್ರತಿ ತಾಲೂಕಲ್ಲೂ ಕಾರ್ಮಿಕ ಕಚೇರಿ

  ದಾವಣಗೆರೆ: ಮುಂದಿನ ದಿನಗಳಲ್ಲಿ ಪ್ರತಿ ತಾಲೂಕು ಕೇಂದ್ರದಲ್ಲಿ ಕಾರ್ಮಿಕ ಇಲಾಖೆ ಕಚೇರಿ ಪ್ರಾರಂಭಿಸಲಾಗುವುದು ಎಂದು ಕಾರ್ಮಿಕ ಸಚಿವ ಪಿ. ವೆಂಕಟರಮಣಪ್ಪ ತಿಳಿಸಿದ್ದಾರೆ. ಬುಧವಾರ ದಾವಣಗೆರೆಯ ಇಎಸ್‌ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಯೋಜನೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ತಾಲೂಕು ಕೇಂದ್ರ…

 • ಜಿಲ್ಲೇಲಿ 28,805 ಹೊಸ ಮತದಾರರ ಸೇರ್ಪಡೆ

  ಶಿವಮೊಗ್ಗ: ಜಿಲ್ಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೊಸದಾಗಿ 28,805 ಮಂದಿಯನ್ನು ಸೇರಿಸಲಾಗಿದೆ. ಇದೇ ಅವಧಿಯಲ್ಲಿ ಮರಣ ಇತ್ಯಾದಿ ಕಾರಣಗಳಿಂದಾಗಿ 22,275 ಮಂದಿಯನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಇದರಿಂದಾಗಿ ಒಟ್ಟು 6530 ಮಂದಿ ಮತದಾರರ ಪಟ್ಟಿಯಲ್ಲಿ ಹೆಚ್ಚುವರಿಯಾಗಿ ಸೇರ್ಪಡೆಯಾದಂತಾಗಿದೆ ಎಂದು…

 • ಮುಗಿಯದ ಪ್ರಕೃತಿ ಮುನಿಸು; ನಿಲ್ಲದ ಗುಳೆ

  ಜಾಲಹಳ್ಳಿ: ದೇವದುರ್ಗ ತಾಲೂಕಿನಲ್ಲಿ ಮುಂಗಾರು ಮತ್ತು ಹಿಂಗಾರಿ ಮಳೆ ಕೈಕೊಟ್ಟ ಪರಿಣಾಮ ಸಮರ್ಪಕ ಬೆಳೆ ಬಾರದೇ ಬರ ಪರಿಸ್ಥಿತಿ ಎದುರಾಗಿದೆ. ಕೃಷಿ ಕೂಲಿ ಕಾರ್ಮಿಕರು, ಸಣ್ಣ ರೈತರಿಗೆ ಕೆಲಸವಿಲ್ಲದಂತಾಗಿದೆ. ಹೀಗಾಗಿ ತಾಲೂಕಿನ ಹಳ್ಳಿ, ದೊಡ್ಡಿಗಳ ಕೃಷಿ ಕಾರ್ಮಿಕರು ಕೂಲಿ…

 • ಅಸಂಘಟಿತ ಕಾರ್ಮಿಕರಿಂದ ಪ್ರತಿಭಟನೆ

  ಕಲಬುರಗಿ: ಕೇಂದ್ರ ಸರ್ಕಾರ ತರಲು ಹೊರಟಿರುವ ಸಾಮಾಜಿಕ ಭದ್ರತೆ, ಕಲ್ಯಾಣ ಮತ್ತು ಔದ್ಯೋಗಿಕ, ಆರೋಗ್ಯ, ಸುರಕ್ಷಾ ಕರಡು ಮಸೂದೆ ರದ್ದುಪಡಿಸಬೇಕು. ಕಟ್ಟಡ ಕಾರ್ಮಿಕರ ಪತ್ನಿಗೆ ಹೆರಿಗೆಯಾದರೆ ಆಕೆಯ ಪತಿಗೂ ಹೆರಿಗೆ ರಜೆ ವಿಸ್ತರಣೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ…

 • ಅವ್ಯವಹಾರ: ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಮುತ್ತಿಗೆ

  ಅಫಜಲಪುರ: ಹೊರಗುತ್ತಿಗೆ ನೌಕರರ ವೇತನದಲ್ಲಿ ಸುಮಾರು 4.5 ಲಕ್ಷ ರೂ.ಗೂ ಹೆಚ್ಚು ಅವ್ಯವಹಾರವಾಗಿದೆ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಹೊರಗುತ್ತಿಗೆ ನೌಕರರು ಬುಧವಾರ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿದರು. ಈ ಕುರಿತಂತೆ ಪ್ರಥಮ…

 • ಗುಳೆ ತಪ್ಪಿಸಲು ನರೇಗಾ ವಿಫ‌ಲ

  ವಿಜಯಪುರ: ಶಾಶ್ವತ ಬರ ಪೀಡಿತ ಎಂಬ ಅಪಕೀರ್ತಿ ಸಂಪಾದಿಸಿರುವ ವಿಜಯಪುರ ಜಿಲ್ಲೆಯಲ್ಲಿ ಉದ್ಯೋಗ ಇಲ್ಲದೇ ಜನ ಗುಳೆ ಹೋಗಿದ್ದಾರೆ. ಗ್ರಾಮೀಣ ಪ್ರದೇಶದ ಗುಳೆ ತಡೆಯಲೆಂದೇ ನರೇಗಾ ಯೋಜನೆ ಜಾರಿಯಾಗಿ ದಶಕ ಕಳೆದರೂ ಜಿಲ್ಲೆಯ ಗುಳೆ ಪರಿಸ್ಥಿತಿ ತಪ್ಪಿಸಲು ಸಾಧ್ಯವಾಗಿಲ್ಲ….

 • ರೈತನಿರ ಬದುಕಿಗೆ ಹುಳಿ ಹಿಂಡಿದ ದರ!

  ಕೊಟ್ಟೂರು: ಈ ಬಾರಿಯೂ ಕೊಟ್ಟೂರು ತಾಲೂಕಿನಲ್ಲಿ ಮಳೆ, ಬೆಳೆ ಇಲ್ಲದೆ ಬರದ ಛಾಯೆ ಆವರಿಸಿದೆ. ಈ ಬರದ ನಡುವೆಯೂ ಹುಣಸೆ ಹಣ್ಣು ಉತ್ತಮ ಇಳುವರಿ ಬಂದಿದೆ.ಆದರೆ ಮಾರುಕಟ್ಟೆಯಲ್ಲಿ ಹುಣಸೆ ಹಣ್ಣಿನ ದರ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ. ತಾಲೂಕಿನ ರೈತರ…

 • ಬಂದೇನವಾಜ್‌ವಾಡಿಗಿಲ್ಲ ಬಸ್‌

  ಬಸವಕಲ್ಯಾಣ: ದೇಶಕ್ಕೆ ಸ್ವಾತಂತ್ರ್ಯ ದೊರಕಿ ಏಳು ದಶಕ ಕಳೆದರೂ ಮುಡಬಿ ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿರುವ ಬಂದೇನವಾಜ್‌ವಾಡಿ ಗ್ರಾಮ ಬಸ್‌ ಸಂಚಾರ ಸೌಲಭ್ಯ ಕಂಡಿಲ್ಲ. ಹಾಗಾಗಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ನಿತ್ಯ ಸಮಸ್ಯೆ ಎದುರಿಸುವಂತಾಗಿದೆ. ಮುಡಬಿ ರಸ್ತೆ ಮಧ್ಯದಿಂದ…

 • ರೈತರ ಸಮಸ್ಯೆಗೆ ಸ್ಪಂದಿಸದಿದ್ದರೆ ಹೋರಾಟ

  ಶಹಾಪುರ: ರೈತರು ಮತ್ತು ಕಾರ್ಮಿಕರನ್ನು ಕಡೆಗಣಿಸಿದ ಪರಿಣಾಮ ಇತ್ತೀಚೆಗೆ ಪಂಚ ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಅನುಭವಿಸಿತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇನ್ನೂ ಬುದ್ಧಿ ಕಲಿತಿಲ್ಲವೆಂದು ಕರ್ನಾಟಕ ರಾಜ್ಯ ರೈತ ಸಂಘದ…

 • ಕಾರ್ಮಿಕರ ಹರತಾಳಕ್ಕೆ ಅಲ್ಪ ಯಶಸ್ಸು

  ಚಿತ್ರದುರ್ಗ: ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆ ವಿರೋ ಧಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್‌ ಬಂದ್‌, ಮೊದಲ ದಿನವಾದ ಮಂಗಳವಾರ ಜಿಲ್ಲೆಯಲ್ಲಿ ಭಾಗಶಃ ಯಶಸ್ವಿಯಾಗಿದೆ. ಶಾಲಾ, ಕಾಲೇಜು, ಅಂಚೆ ಕಚೇರಿ,…

 • ಜೀವ ಸುರಕ್ಷತೆಗೆ ಮೊದಲ ಆದ್ಯತೆ ನೀಡಿ

  ಬಳ್ಳಾರಿ: ನೋಂದಾಯಿತ ಕಟ್ಟಡ ಕಾರ್ಮಿಕರು ವೃತ್ತಿ ಕೌಶಲ್ಯ ಕುರಿತು ಅತ್ಯಂತ ಸಮರ್ಪಕವಾಗಿ ತರಬೇತಿ ಪಡೆದುಕೊಂಡು ಅದನ್ನು ತಮ್ಮ ವೃತ್ತಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕೆಲಸ ಮಾಡಬೇಕು. ವೃತ್ತಿಯಲ್ಲಿ ನಿರತರಾಗಿದ್ದಾಗ ಜೀವ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ…

 • ಕಾನೂನು ತಿದ್ದುಪಡಿಗೆ ಕಾರ್ಮಿಕರ ಆಕ್ರೋಶ

  ಚಿತ್ತಾಪುರ: ಜ. 8,9 ರಂದು ನಡೆಯಲಿರುವ ಅಖೀಲ ಭಾರತ ಸಾರ್ವತ್ರಿಕ ಮುಷ್ಕರ ಪ್ರಯುಕ್ತ ಪಟ್ಟಣದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಜೀಪ್‌ ಜಾಥಾ ನಡೆಸಿದರು. ಈ ವೇಳೆ ಅಂಗನವಾಡಿ ನೌಕರರ ಸಂಘದ ತಾಲೂಕು ಅಧ್ಯಕ್ಷೆ ದೇವಮ್ಮ ಅನ್ನದಾನಿ ಮಾತನಾಡಿ,…

ಹೊಸ ಸೇರ್ಪಡೆ