Lakhan jarkiholi

 • ಹರಾಮಿ ರೊಕ್ಕ ಖಾಲಿ ಮಾಡಲು ಸ್ಪರ್ಧೆ

  ಬೆಳಗಾವಿ: ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದ ಜಾರಕಿ ಹೊಳಿ ಕುಟುಂಬದ ಮೂವರು ಸಹೋದರರು ಮತದಾನದ ದಿನವೂ ಪರಸ್ಪರ ವಾಗ್ಧಾಳಿ ನಡೆಸಿದ್ದಾರೆ. ಮತ ಚಲಾಯಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ರಮೇಶ ಜಾರಕಿಹೊಳಿ, ಇನ್ನು ಮುಂದೆ ಲಖನ್‌ನನ್ನು ತಮ್ಮ ಸಮೀಪಕ್ಕೂ ಸುಳಿಯಲು ಬಿಡುವುದಿಲ್ಲ. ಅವನ…

 • ಗೋಕಾಕ್ ನಲ್ಲಿ ಅಚ್ಚರಿ ಬೆಳವಣಿಗೆ; ಲಖನ್ ನಂತರ ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ!

  ಗೋಕಾಕ್; 15 ಕ್ಷೇತ್ರಗಳಿಗೆ ಡಿ.5ರಂದು ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ಸೋಮವಾರ ಕಡೇ ದಿನವಾಗಿದ್ದು, ಅಭ್ಯರ್ಥಿಗಳು ಭರ್ಜರಿ ಬಲಪ್ರದರ್ಶನದೊಂದಿಗೆ ನಾಮಪತ್ರ ಸಲ್ಲಿಸುತ್ತಿದ್ದಾರೆ. ಆದರೆ ಗೋಕಾಕ್ ನಲ್ಲಿ ಕೊನೇ ಕ್ಷಣದ ಅಚ್ಚರಿ ಬೆಳವಣಿಗೆ ಎಂಬಂತೆ ಕಾಂಗ್ರೆಸ್ ನಿಂದ ಸತೀಶ್…

 •  ತಮ್ಮ ಲಖನ್ ನನ್ನ ಬೆನ್ನಿಗೆ ಚೂರಿ ಹಾಕಿದ: ರಮೇಶ ಜಾರಕಿಹೊಳಿ

  ಬೆಳಗಾವಿ: ಸತೀಶ ಜಾರಕಿಹೊಳಿ ಕುತಂತ್ರ ಮಾಡಿದ, ಕಿರಿಯ ಸಹೋದರ ಲಖನ್ ನನ್ನ ಬೆನ್ನಿಗೆ ಚೂರಿ ಹಾಕಿದ ಎಂದು ಇಬ್ಬರು ಸಹೋದರರ ವಿರುದ್ಧ ಗೋಕಾಕ್ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ‌ ವಾಗ್ದಾಳಿ ನಡೆಸಿದರು. ಬಿಜೆಪಿ ಸೇರ್ಪಡೆ ಬಳಿಕ ಶುಕ್ರವಾರ ಬೆಳಗಾವಿಗೆ…

 • ಗೋಕಾಕ್‌ನಲ್ಲಿ ಗೆದ್ದು ಸಿದ್ದುಗೆ ಉಡುಗೊರೆ: ಲಖನ್‌

  ಗೋಕಾಕ್‌: ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಜಯ ಸಾಧಿಸಿ ಗೋಕಾಕ್‌ ಕ್ಷೇತ್ರವನ್ನು ಸಿದ್ದರಾಮಯ್ಯ ಅವರಿಗೆ ಉಡುಗೊರೆಯಾಗಿ ನೀಡುತ್ತೇನೆ ಎಂದು ಲಖನ್‌ ಜಾರಕಿಹೊಳಿ ಘೋಷಿಸಿದ್ದಾರೆ. ಅನರ್ಹ ಶಾಸಕರ ಬಗ್ಗೆ ಸುಪ್ರೀಂ ಕೋರ್ಟ್‌ ತೀರ್ಪಿನ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನನಗೆ…

 • ಗೋಕಾಕಗೆ ಲಖನ್‌ ಬಹುತೇಕ ಖಚಿತ: ಸತೀಶ

  ಬೆಳಗಾವಿ: ಗೋಕಾಕ ಕ್ಷೇತ್ರಕ್ಕೆ ಕಾಂಗ್ರೆಸ್‌ನ ಲಖನ್‌ ಜಾರಕಿಹೊಳಿ ಮಾತ್ರ ಆಕಾಂಕ್ಷಿಯಾಗಿದ್ದಾರೆ. ಆದರೆ, ಮುಂದೆ ಹೈಕಮಾಂಡ್‌ ಏನು ನಿರ್ಧಾರ ತೆಗೆದುಕೊಳ್ಳುತ್ತದೋ ನೋಡಬೇಕು ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ…

 • ರಮೇಶ ನನ್ನ ಸಂಪರ್ಕಕ್ಕೂ ಸಿಕ್ಕಿಲ್ಲ: ಲಖನ್‌ ಜಾರಕಿಹೊಳಿ

  ಬೆಳಗಾವಿ: ರಮೇಶ ಜಾರಕಿಹೊಳಿ ಕಾಂಗ್ರೆಸ್‌ನಲ್ಲೇ ಉಳಿಯಬೇಕೆಂದು ನಾನು ಕೂಡ ಹೆಚ್ಚಿನ ಪ್ರಯತ್ನ ನಡೆಸಿದ್ದು, ಆದರೆ ಈ ಬಗ್ಗೆ ಮಾತನಾಡಲು ಅವರು ನನ್ನ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಲಖನ್‌ ಜಾರಕಿಹೊಳಿ ಹೇಳಿದರು. ಉದಯವಾಣಿ ಜತೆ ಮಾತನಾಡಿದ ಅವರು, ಕಳೆದ 15…

 • ಕಾಂಗ್ರೆಸ್‌ ಬಿಡಲ್ಲ, ಬಿಜೆಪಿ ಸೇರಲ್ಲ: ಲಖನ್‌

  ಗೋಕಾಕ: “ಬಿಜೆಪಿಯವರು ನನ್ನನ್ನು ಸಿಎಂ  ಮಾಡುವುದಾಗಿ ಹೇಳಿದರೂ ನಾನು ಬಿಜೆಪಿ ಸೇರ್ಪಡೆಯಾಗುವುದಿಲ್ಲ’ ಎಂದು ಉದ್ಯಮಿ ಲಖನ್‌ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಬುಧವಾರ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, “ನಾನು ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ…

 • ಸಿಎಂ ಮಾಡ್ತೀನಿ ಅಂದ್ರೂ ಬಿಜೆಪಿಗೆ ಹೋಗಲ್ಲ !:ಲಖನ್‌ ಜಾರಕಿಹೋಳಿ 

  ಗೋಕಾಕ್‌:ತೀವ್ರ ಕುತೂಹಲ ಕೆರಳಿಸಿದ್ದ ಲಖನ್‌ ಜಾರಕಿಹೋಳಿ ಅವರು  ಬಿಜೆಪಿ ಸೇರ್ಪಡೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.  ಮಂಗಳವಾರ ಗೋಕಾಕ್‌ನಲ್ಲಿ  ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಲಖನ್‌ ‘ಸಿಎಂ ಮಾಡ್ತೇವೆ ಅಂದ್ರೂ ನಾನು ಬಿಜೆಪಿಗೆ ಸೇರ್ಪಡೆಯಾಗುವುದಿಲ್ಲ’ ಎಂದಿದ್ದಾರೆ.   ನಾನು ಪಕ್ಷ…

 • ರಾಜಕಾರಣಕ್ಕೆ ಮತ್ತೂಬ್ಬ ಜಾರಕಿಹೊಳಿ ಎಂಟ್ರಿ

  ಬೆಳಗಾವಿ: “ರಾಜ್ಯದಲ್ಲಿ ಸರ್ಕಾರ ಯಾವುದೇ ಇರಲಿ, ಆಡಳಿತ ಪಕ್ಷದಲ್ಲಿ ನಮ್ಮ ಮನೆಯ ಒಬ್ಬರು ಶಾಸಕರು ಇರಲೇಬೇಕು. ಜಿಲ್ಲಾ ರಾಜಕಾರಣ ನಮ್ಮ ಹಿಡಿತಕ್ಕೆ ಬರಬೇಕು. ಹೊರಗಡೆ ನಮ್ಮಲ್ಲಿ ಭಿನ್ನಮತವಿದೆ ಎಂದು ಜನರಿಗೆ ಕಂಡು ಬಂದರೂ ರಾಜಕಾರಣ ಹಾಗೂ ಅಧಿಕಾರದ ಪ್ರಶ್ನೆ…

ಹೊಸ ಸೇರ್ಪಡೆ