- Tuesday 10 Dec 2019
Lakshmi Hebbalkar
-
ಬೆಳಗಾವಿ ರಾಜಕಾರಣ ಬದಲು ಮಾಡಿ ತೋರಿಸುತ್ತೇನೆ: ಲಕ್ಷ್ಮೀ ಹೆಬ್ಟಾಳ್ಕರ್
ಅಥಣಿ: ನಾನು ಅಥಣಿ ಜನತೆಗೆ ಏನೂ ಮಾಡಲಾಗದಿದ್ದರೂ ಬೆಳಗಾವಿ ರಾಜಕಾರಣ ಬದಲು ಮಾಡಿ ತೋರಿಸುತ್ತೇನೆ. ನಾನು ಕೊಟ್ಟ ಭಾಷೆಯನ್ನು ಯಾವತ್ತೂ ಉಳಿಸಿಕೊಳ್ಳುತ್ತೇನೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್ ಹೇಳಿದರು. ಅಥಣಿ ಕಾಂಗ್ರೆಸ್ ಅಭ್ಯರ್ಥಿ ಪರ…
-
ಡಿಕೆಶಿಗೆ ಜಾಮೀನು: ಹೆಬ್ಬಾಳ್ಕರ್ ಮನೆ ಎದುರು ಸಂಭ್ರಮಾಚರಣೆ
ಬೆಳಗಾವಿ: ಅಕ್ರಮ ಹಣಗಳಿಕೆ ಹಾಗೂ ಪತ್ತೆ ಪ್ರಕರಣದಲ್ಲಿ ಇಡಿ(ಜಾರಿ ನಿರ್ದೇಶನಾಲಯ) ಬಂಧನದಲ್ಲಿದ್ದು, 48 ದಿನಗಳ ಕಾಲ ಜೈಲುವಾಸ ಅನುಭವಿಸಿದ ಕನಕಪುರ ಬಂಡೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಗೆ ಬುಧವಾರ ಜಾಮೀನು ಮಂಜೂರಾಗುತ್ತಿದ್ದಂತೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸದ…
-
ಕನ್ನಡ ಮಾತಾಡಿ ಎಂದ ಯುವಕನಿಗೆ ಶಾಸಕಿ ಹೆಬ್ಬಾಳ್ಕರ್ ಪುತ್ರನಿಂದ ಧಮ್ಕಿ
ಬೆಳಗಾವಿ: ನೆರೆ ಸಂತ್ರಸ್ತರಿಗೆ ಪರಿಹಾರಕ್ಕಾಗಿ ಒತ್ತಾಯಿಸಿ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ರಾಣಿ ಚನ್ನಮ್ಮನ ಪುತ್ಥಳಿ ಎದುರು ನಿಂತು ಲಕ್ಷ್ಮೀ ಹೆಬ್ಬಾಳ್ಕರ್ ಮರಾಠಿಯಲ್ಲಿ ಮಾತನಾಡಿದ್ದನ್ನು ವಿರೋಧಿಸಿ ಪೋಸ್ಟ್ ಹಾಕಿದ್ದ ಯುವಕನಿಗೆ ಹೆಬ್ಬಾಳ್ಕರ್ ಪುತ್ರ ಬೆದರಿಕೆ ಹಾಕಿದ್ದು ಚರ್ಚೆಗೆ…
-
ಹೆಬ್ಬಾಳಕರ ಇಡಿ ನೋಟಿಸ್ ಬಗ್ಗೆ ನನಗೆ ತಿಳಿದಿಲ್ಲ : ಮಾಜಿ ಶಾಸಕ ಸಂಜಯ ಪಾಟೀಲ ಸ್ಪಷ್ಟನೆ
ಬೆಳಗಾವಿ : ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಇ.ಡಿ ಯಾವ ಕಾರಣಕ್ಕೆ ನೋಟಿಸ್ ಜಾರಿ ಮಾಡಿದೆ ಎಂಬುದು ತಮಗೆ ಗೊತ್ತಿಲ್ಲ ಎಂದು ಮಾಜಿ ಶಾಸಕ ಸಂಜಯ ಪಾಟೀಲ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ಬೆಳಗಾವಿ ಬೆಳಗಾವಿ ಗ್ರಾಮೀಣ…
-
ಡಿಕೆಶಿಯದ್ದು ಕಣ್ಣೀರು ಸುರಿಸುವ ಸ್ವಭಾವ ಅಲ್ಲ: ಹೆಬ್ಬಾಳ್ಕರ್
ಬೆಳಗಾವಿ: ಮಾಜಿ ಸಚಿವ ಡಿ.ಕೆ. ಶಿವಕುಮಾರ ಅವರು ಕಣ್ಣೀರು ಸುರಿಸುವ ಜಾಯಮಾನದವರಲ್ಲ. ತಂದೆಯ ಪೂಜಾ ಕಾರ್ಯಕ್ಕೆ ಇಡಿ ಅಧಿಕಾರಿಗಳು ಅವಕಾಶ ಮಾಡಿಕೊಡದಿದ್ದಕ್ಕೆ ನೋವು ತೋಡಿಕೊಂಡಿದ್ದಾರೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ…
-
ನಾನು ಕಿತ್ತೂರಿನ ಹೆಣ್ಣು: ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: “ನಾನು ಕಿತ್ತೂರಿನ ಹೆಣ್ಣು, ಯಾರಿಗೂ ಹೆದರುವಳಲ್ಲ. ನನ್ನನ್ನು ಹೆದರಿಸಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡಿಸಿದ ವಿಶ್ವಾಸಮತ ಯಾಚನೆಯ ಪರವಾಗಿ ವಿಧಾನಸಭೆಯಲ್ಲಿ ಮಾತನಾಡಿದ ಅವರು, ತಾವು…
-
ತಲೆ ಕೆಟ್ಟಿದೆಯಾ?ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿಗೆ ಬೇಡ : ಬಿಎಸ್ವೈ ಕಿಡಿ
ಬೆಂಗಳೂರು : ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬಿಜೆಪಿ ಸೇರ್ಪಡೆಯಾಗಲು ಮುಂದಾಗಿದ್ದಾರೆ ಎನ್ನುವ ಸುದ್ದಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಸಾರಾಸಗಟಾಗಿ ತಳ್ಳಿಹಾಕಿದ್ದು, ಏನು ತಲೆ ಕೆಟ್ಟಿದೆಯಾ ಎಂದು ಕಿಡಿ ಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ,…
-
ಕಿಡಿ ಕಿಡಿಯಾಗಿ ರಾಜೀನಾಮೆ ನೀಡಲು ಹೊರಟ ರಮೇಶ್ ಜಾರಕಿಹೊಳಿ
ಬೆಳಗಾವಿ : ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ , ಕಾಂಗ್ರೆಸ್ಗೆ ಗುಡ್ಬೈ ಹೇಳುವುದು ಖಚಿತಾಗಿದೆ. ಬುಧವಾರ ಮಧ್ಯಾಹ್ನ ಬೆಂಗಳೂರಿಗೆ ಹೊರಟ ವೇಳೆ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಸತೀಶ್ ಜಾರಕಿಹೊಳಿ…
-
ಹೆಬ್ಬಾಳಕರ ವಿರುದ್ಧ ದೂರು
ಬೆಳಗಾವಿ: ಸಮೀಪದ ಹಿಂಡಲಗಾ ಮತಗಟ್ಟೆ ಆವರಣದಲ್ಲಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಮತ ಯಾಚಿಸಿದ್ದಕ್ಕೆ ಅವರ ವಿರುದ್ಧ ಕ್ಯಾಂಪ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮತಗಟ್ಟೆ ಸಂಖ್ಯೆ 60ರಲ್ಲಿ ಮತದಾನ ಮಾಡಿ ಹೊರ ಬಂದ ಶಾಸಕಿ ಹೆಬ್ಬಾಳಕರ್,…
-
ರಮೇಶ್ ಸರ್ ತೆಗೆದಿದ್ದು ನನಗೆ ದುಃಖ ಆಗಿದೆ:ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು: ರಮೇಶ್ ಜಾರಕಿ ಹೊಳಿ ಅವರನ್ನು ಸಂಪುಟದಿಂದ ತೆಗೆದು ಹಾಕಿರುವುದು ನನಗೆ ವೈಯಕ್ತಿಕವಾಗಿ ತುಂಬಾ ದುಃಖ ತಂದಿದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ ಕರ್ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವರಿಷ್ಠರು 22 ರಂದು ಸಂಪುಟ ವಿಸ್ತರಣೆ…
-
ನನ್ನ ಬೆಳವಣಿಗೆಗೆ ಬ್ರೇಕ್ ಹಾಕಲು ಸಾಧ್ಯವಿಲ್ಲ: ಹೆಬ್ಟಾಳಕರ
ಬಾಗಲಕೋಟೆ: ನನ್ನ ಬೆಳವಣಿಗೆಗೆ ಬ್ರೇಕ್ ಹಾಕಲು ಯಾರಿಂದಲೂ ಸಾಧ್ಯವಿಲ್ಲ. ನನಗೆ ದೇವರ ಆಶೀರ್ವಾದ ಇದೆ. ನನ್ನ ಶ್ರಮ ಹಾಗೂ ಧರ್ಮ ನನ್ನನ್ನು ಕೈ ಹಿಡಿಯುತ್ತದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ…
-
ಇಂದು ಮತ್ತೆ ಲಕ್ಷ್ಮೀ ಹೆಬ್ಟಾಳಕರ, ಸತೀಶ ಜಾರಕಿಹೊಳಿ ಕುಸ್ತಿ?
ಬೆಳಗಾವಿ: ಸಾಕಷ್ಟು ಕುತೂಹಲ ಹುಟ್ಟಿಸಿರುವ ಬೆಳಗಾವಿ ಕೃಷಿ ಉತ್ಪನ್ನ ಮಾರುಕಟ್ಟೆ ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಚುನಾವಣೆಗೆ ಸಿದದ್ಧಗಳು ಪೂರ್ಣಗೊಂಡಿವೆ. ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಹಾಗೂ ಸತೀಶ ಜಾರಕಿಹೊಳಿ ನಡುವೆ ಮತ್ತೂಂದು ರಾಜಕೀಯ ಕದನ ನಡೆಯುವ ಲಕ್ಷಣಗಳು ಕಂಡು ಬಂದಿವೆ….
-
ಹೆಬ್ಟಾಳ್ಕರ್ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ: ಬಿಎಸ್ವೈ
ಶಿವಮೊಗ್ಗ: “ಕೆಲವರು ಆಡೋ ಹಗುರ ಮಾತುಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ‘ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್ಗೆ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಹಣ ಹಾಗೂ ಸಚಿವ ಸ್ಥಾನದ ಆಫರ್ ನೀಡಲಾಗಿತ್ತು ಎಂಬುದೆಲ್ಲ…
-
ಹೆಬ್ಟಾಳ್ಕರ್ ಡಿಕೆಶಿ ನಿಷ್ಠರು:ಸಂಜಯ ಪಾಟೀಲ್
ಬೆಳಗಾವಿ: ಕಾಂಗ್ರೆಸ್ನವರಿಗೆ ಸುಳ್ಳು ಹೇಳಿ ಪ್ರಚಾರ ಗಿಟ್ಟಿಸಿಕೊಳ್ಳುವ ಗೀಳು ಆರಂಭವಾಗಿದೆ. ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್ ಅವರಿಗೆ 30 ಕೋಟಿ ರೂ. ಆಫರ್ ನೀಡುವ ಸ್ಥಿತಿ ಬಿಜೆಪಿಗೆ ಬಂದಿಲ್ಲ. ಅವರು ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಮಾಜಿ ಶಾಸಕ…
-
ನಾನು ಯಾರ ತಂಟೆಗೂ ಹೋಗಲ್ಲ,ಬಂದ್ರೆ ಬಿಡಲ್ಲ!:ಲಕ್ಷ್ಮೀ ಹೆಬ್ಬಾಳ್ಕರ್
ದಾವಣಗೆರೆ: ನಾನು ಯಾರ ತಂಟೆಗೂ ಹೋಗುವುದಿಲ್ಲ, ನನ್ನ ತಂಟೆಗೆ ಬಂದರೆ ಬಿಡುವುದಿಲ್ಲ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗುಡುಗಿ ತಮ್ಮ ರಾಜಕೀಯ ವಿರೋಧಿಗಳಿಗೆ ಟಾಂಗ್ ನೀಡಿದ್ದಾರೆ. ಭಾನುವಾರ ಡಾ.ಮಹಾಂತ ಸ್ವಾಮಿಗಳ ಜಯಂತಿ ಉತ್ಸವದಲ್ಲಿ ಹೇಳಿಕೆ ನೀಡಿದ್ದು, ನಾನು…
-
ಲಕ್ಷ್ಮೀಗೆ 30 ಕೋಟಿ ರೂ ಕೊಡುವಷ್ಟು ದುಸ್ಥಿತಿ ಬಿಜೆಪಿಗೆ ಬಂದಿಲ್ಲ!
ಬೆಳಗಾವಿ: ಆಪರೇಷನ್ ಕಮಲಕ್ಕಾಗಿ ತಮಗೆ 30 ಕೋಟಿ ಆಮಿಷ ಒಡ್ಡಲಾಗಿತ್ತು ಎಂದಿದ್ದ ಕಾಂಗ್ರೆಸ್ನ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಮಾಜಿ ಬಿಜೆಪಿ ಶಾಸಕ ಸಂಜಯ್ ಪಾಟೀಲ್ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್ ಪಾಟೀಲ್…
-
ಪ್ರಚಾರ ಗೀಳಿಗೆ ಹೆಬ್ಟಾಳಕರ ಸುಳ್ಳು ಆರೋಪ: ಜೋಶಿ
ಧಾರವಾಡ: ಆಪರೇಷನ್ ಕಮಲಕ್ಕಾಗಿ ತಮಗೆ 30 ಕೋಟಿ ಆಮಿಷ ಒಡ್ಡಲಾಗಿತ್ತು ಎಂಬ ಕಾಂಗ್ರೆಸ್ನ ಲಕ್ಷ್ಮೀ ಹೆಬ್ಟಾಳಕರ ಅವರ ಹೇಳಿಕೆ ನೋಡಿದರೆ ಅವರು ಪ್ರಚಾರದ ಗೀಳು ಹಚ್ಚಿಕೊಂಡಿದ್ದಾರೆ ಎನಿಸುತ್ತದೆ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
-
ನನಗೆ ಸಚಿವ ಸ್ಥಾನ, 30ಕೋಟಿ ರೂ ಆಮಿಷ ನೀಡಲಾಗಿತ್ತು: ಹೆಬ್ಬಾಳ್ಕರ್
ಬೆಳಗಾವಿ: ನನಗೆ ಬಿಜೆಪಿ ಸೇರ್ಪಡೆಯಾಗುವಂತೆ ಸಚಿವ ಸ್ಥಾನ ಮತ್ತು 30 ಕೋಟಿ ರೂಪಾಯಿ ಆಮಿಷ ಒಡ್ಡಲಾಗಿತ್ತು ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಸ ಬಾಂಬ್ ಸಿಡಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ದಾರೆ. ಆದರೆ ಆಫರ್…
-
ಸತೀಶ ಜಾರಕಿಹೊಳಿ ಪಿಎ ಮೇಲೆ ಹೆಬ್ಬಾಳಕರ್ ಬೆಂಬಲಿಗನಿಂದ ಇರಿತ!
ಬೆಳಗಾವಿ:ಪಿಎಲ್ಡಿ ಬ್ಯಾಂಕ್ ಚುನಾವಣೆಯಿಂದ ವಿಷ ಕಾರುತ್ತಿರುವ ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಸತೀಶ ಜಾರಕಿಹೊಳಿ ನಡುವಿನ ಗುದ್ದಾಟ ಈಗ ಮತ್ತೆ ಶುರುವಾಗಿದ್ದು, ರಾಜಕೀಯ ವೈಷಮ್ಯದಿಂದಾಗಿ ಸತೀಶ ಆಪ್ತ ಸಹಾಯಕನ ಮೇಲೆ ಮಾರಕಾಸ್ತ್ರದಿಂದ ಹೆಬ್ಬಾಳಕರ್ ಬೆಂಬಲಿಗ ಹಲ್ಲೆ ಮಾಡಿದ್ದಾನೆ. ತಾಲೂಕಿನ…
-
ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ: ಹೆಬ್ಟಾಳ್ಕರ್
ಹುಬ್ಬಳ್ಳಿ: ನನಗೆ ದೆಹಲಿಗೆ ಬರಲು ಹೈಕಮಾಂಡ್ನಿಂದ ಕರೆ ಬಂದಿಲ್ಲ. ನನ್ನ ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಹೊರಟಿದ್ದೇನೆ ಎಂದು ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ ಜಾರಕಿಹೊಳಿ ಯಾವ ಉದ್ದೇಶವಿಟ್ಟುಕೊಂಡು ಸಮ್ಮಿಶ್ರ ಸರಕಾರ ಪತನಗೊಂಡರೆ ನಾವು…
ಹೊಸ ಸೇರ್ಪಡೆ
-
ಉಜಿರೆ: ಡ್ರಗ್ಸ್, ಕುಡಿತ, ಅತ್ಯಾಚಾರ, ಕಳ್ಳತನ ಇವೆಲ್ಲ ದೋಷಗಳು ದೌರ್ಬಲ್ಯಗಳಾಗಿದ್ದು, ಮುಚ್ಚಿಟ್ಟಷ್ಟು ಜಟಿಲವಾದ ಅನಾಹುತಗಳಿಗೆ ಕಾರಣವಾಗುತ್ತವೆ. ಇವೆಲ್ಲವನ್ನು...
-
ಕಾಸರಗೋಡು: 2020ನೇ ಇಸವಿಯ ಡಿಸೆಂಬರ್ ತಿಂಗಳಲ್ಲಿ ಮನೆ ಯಿಲ್ಲದ ಎಲ್ಲರಿಗೂ ವಸತಿ ಭಾಗ್ಯ ಒದಗಲಿದೆ ಎಂದು ಸ್ಥಳೀಯಾಡಳಿತ ಸಚಿವ ಎ.ಸಿ. ಮೊಯ್ದಿನ್ ಭರವಸೆ ನೀಡಿದರು. ವೆಸ್ಟ್...
-
ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವವರಿಗೆ ಸಿಹಿ ಸುದ್ದಿಯೊಂದು ಲಭಿಸಿದೆ. 2020ರ ಜನವರಿಯಿಂದ ಮೆಟ್ರೋ ಸಂಚಾರ ಸಮಯದಲ್ಲಿ ವಿಸ್ತರಣೆಯಾಗಿದೆ. ಇನ್ನು ಮೆಟ್ರೋ...
-
ಯುನೈಟೆಡ್ ಕಿಂಗ್ ಡಮ್: 2015ರ ಭೂಕಂಪದಿಂದ ನೇಪಾಳ ಜನರ ಬದುಕು ತತ್ತರಿಸಿ ಹೋಗಿದ್ದು, ಸ್ಥಳೀಯ ಜನರ ಆರೋಗ್ಯ, ಶಿಕ್ಷಣ ಹಾಗೂ ಕುಟುಂಬಗಳಿಗೆ ನೆರವು(ದೇಣಿಗೆ ಸಂಗ್ರಹ)...
-
ಬೆಂಗಳೂರು: ಪುಣೆ-ಬೆಂಗಳೂರು ಷಟ್ಪಥ ರಸ್ತೆ ಕಾಮಗಾರಿಯನ್ನು ಅತಿ ಶೀಘ್ರದಲ್ಲಿ ಕೈಗೊಳ್ಳಲಿದ್ದೇವೆ ಮತ್ತು ಇದಕ್ಕಾಗಿ ಭೂ ಸ್ವಾಧೀನ ಪ್ರಕ್ರಿಯೆಯನ್ನು ಆರಂಭಿಸಲಾಗುವುದು...