Land Acquisition

 • ಭೂಸ್ವಾಧೀನ ಕುರಿತು ಶೀಘ್ರ ವರದಿ ಕೊಡಿ

  ಮಾಗಡಿ: ಶ್ರೀರಂಗ ಏತ ನೀರವಾರಿ ಯೋಜನೆಗೆ ಸಂಬಂಧಿಸಿದಂತೆ ರೈತರ ಭೂ ಸ್ವಾಧೀನ ಕುರಿತು ಹತ್ತು ದಿನಗಳೊಳಗೆ 1 ರಿಂದ 5 ದಾಖಲೆ ಪೂರ್ಣಗೊಳಿಸಿ ಪಟ್ಟಿ ನೀಡಬೇಕು ಎಂದು ಶಾಸಕ ಎ. ಮಂಜುನಾಥ್‌ ಕಂದಾಯ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪಟ್ಟಣದ…

 • ಭೂ ಸಾಧೀನ ಪ್ರಕ್ರಿಯೆ ಚುರುಕಿಗೆ ಸಿ.ಎಸ್. ಸೂಚನೆ

  ಹಾಸನ: ಜಿಲ್ಲೆಯಲ್ಲಿ ರೈಲ್ವೆ ಹಾಗೂ ರಸ್ತೆ ಕಾಮಗಾರಿಗೆ ಸಂಬಂಧಿಸಿದ ಭೂ ಸ್ವಾಧೀನ ಪ್ರಕ್ರಿಯೆಗಳನ್ನು ಶೀಘ್ರವಾಗಿಪೂರ್ಣಗೊಳಿಸ ಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್‌ ಸೂಚನೆ ನೀಡಿದರು. ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ರಸ್ತೆ ಮತ್ತು ರೈಲ್ವೆ ಯೋಜನೆಗಳ ಭೂ…

 • ಭೂಮಿ ಒತ್ತುವರಿಯಾಗಿದ್ರೆ ತೆರವುಗೊಳಿಸಿ

  ಬಾಗಲಕೋಟೆ: ಮುಧೋಳ ನಗರ ಅಥವಾ ಗ್ರಾಮೀಣ ಭಾಗದ ಯಾವುದೇ ಕೆರೆ ಹಾಗೂ ಅರ್ಧ ಇಂಚು ಭೂಮಿಯನ್ನು ನಮ್ಮ ಬೆಂಬಲಿಗರು ಅಥವಾ ನಮ್ಮ ಪಕ್ಷದವರು ಒತ್ತುವರಿ ಮಾಡಿದ್ದರೆ ತಕ್ಷಣ ತೆರವುಗೊಳಿಸಬೇಕು ಎಂದು ಬಿಜೆಪಿಯ ಶಾಸಕ ಗೋವಿಂದ ಕಾರಜೋಳ, ಹಾಲಿ ಸಚಿವ…

 • ಭೂಸ್ವಾಧೀನ ವಿರೋಧಿಸಿ ರೈತರ ಆಕ್ರೋಶ

  ತಿಪಟೂರು: ರಸ್ತೆ, ಕುಡಿವ ನೀರಿನ ಯೋಜನೆ ಸೇರಿ ದಂತೆ ನಾನಾ ಯೋಜನೆಗಳ ಹೆಸರಿನಲ್ಲಿ ಅವೈಜ್ಞಾನಿಕ ವಾಗಿ, ರೈತರ ವ್ಯವಸಾಯದ ಜಮೀನುಗಳನ್ನು ಸರ್ಕಾರ ಕಿತ್ತುಕೊಳ್ಳುತ್ತಿರುವುದು ಖಂಡನೀಯ ಎಂದು ರಾಜ್ಯ ರೈತ ಸಂಘದ ಕಾರ್ಯದರ್ಶಿ ಬೆನ್ನಾಯಕನಹಳ್ಳಿ ದೇವರಾಜು ಆಕ್ರೋಶ ವ್ಯಕ್ತಿಪಡಿಸಿದರು. ನಗರದ…

 • ಭೂಸ್ವಾಧೀನ ವಿರುದ್ಧ ರೈತರ ಪ್ರತಿಭಟನೆ

  ಬೆಳಗಾವಿ: ಫಲವತ್ತಾದ ಜಮೀನು ಕಬಳಿಸಿಕೊಂಡು ರೈತರನ್ನು ಸರ್ಕಾರ ಬೀದಿ ಪಾಲು ಮಾಡುತ್ತಿದೆ ಎಂದು ಆರೋಪಿಸಿ ನಗರ ಸೇರಿದಂತೆ ಸುತ್ತಲಿನ ಹಳ್ಳಿಗಳ ರೈತರು ಸೋಮವಾರ ಇಲ್ಲಿಯ ಸುವರ್ಣ ವಿಧಾನಸೌಧ ಎದುರು ಪ್ರತಿಭಟನೆ ನಡೆಸುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದು ಬಿಡುಗಡೆಗೊಳಿಸಿದರು. ಸುವರ್ಣ…

 • ಭೂಸ್ವಾಧೀನ ತಿದ್ದುಪಡಿ ಕಾಯ್ದೆಗೆ ವಿರೋಧ

  ಬೆಂಗಳೂರು/ಹುಬ್ಬಳ್ಳಿ: ರೈತ ವಿರೋಧಿ ಭೂಸ್ವಾಧೀನ ತಿದ್ದುಪಡಿ ಕಾಯ್ದೆಯನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪಪಡೆಯಬೇಕೆಂದು ಆಗ್ರಹಿಸಿ ಸೋಮವಾರ ರಾಜ್ಯಾದ್ಯಂತ ರೈತಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು….

 • ಭೂಸ್ವಾಧೀನಕ್ಕೆ ವಿರೋಧ

  ಬೆಂಗಳೂರು: ರಸ್ತೆ ಅಗಲೀಕರಣಕ್ಕೆ ಸರ್ಕಾರಿ ಆಯುರ್ವೇದ ಕಾಲೇಜಿನ ಮುಕ್ಕಾಲು ಎಕರೆ ಭೂಮಿಯನ್ನು ಸ್ವಾಧೀನಕ್ಕೆ ಪಡೆಯಲು ಬಿಬಿಎಂಪಿ ಮುಂದಾಗಿದ್ದು ಇದಕ್ಕೆ ತೀವ್ರ ಅಪಸ್ವರ ಎದ್ದಿದೆ. ಈ ಭೂಸ್ವಾಧೀನ ಪ್ರಕ್ರಿಯೆಯಿಂದಾಗಿ ಕಾಲೇಜು ಜಾಗ ಮಾತ್ರವಲ್ಲದೇ, ಆಸ್ಪತ್ರೆಯಲ್ಲಿನ ರೋಗಿಗಳ ಚಿಕಿತ್ಸೆಗಾಗಿ ಬಳಸಲಾಗುತ್ತಿದ್ದ 15ಕ್ಕೂ…

 • ಭೂಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣ

  ಚಿಕ್ಕಮಗಳೂರು: ಚಿಕ್ಕಮಗಳೂರು-ಬೇಲೂರು-ಸಕಲೇಶಪುರ ರೈಲ್ವೆ ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಶೀಘ್ರದಲ್ಲಿಯೇ ಪೂರ್ಣಗೊಳ್ಳುವ ಲಕ್ಷಣಗಳು ಕಂಡು ಬಂದಿದೆ. ಹಲವು ದಶಕಗಳ ಬೇಡಿಕೆಯಾಗಿದ್ದ ಚಿಕ್ಕಮಗಳೂರಿಗೆ ರೈಲು ಬರುವ ಬೇಡಿಕೆ ಈಡೇರಿ 6 ವರ್ಷಗಳು ಕಳೆಯಿತು. ಬೇಡಿಕೆ ಈಡೇರಿದರೂ ನಗರಕ್ಕೆ ಈಗಲೂ ಪ್ರತಿನಿತ್ಯ ಕೇವಲ…

 • ಶಿವರಾಮ ಕಾರಂತ ಬಡಾವಣೆ ಭೂಸ್ವಾಧೀನ: ತೊಡಕು

  ಬೆಂಗಳೂರು: ಡಾ. ಶಿವರಾಮ ಕಾರಂತ ಬಡಾವಣೆ ನಿರ್ಮಾಣ ಭೂಸ್ವಾಧೀನಕ್ಕೆ ಸಂಬಧಿಸಿದಂತೆ ಸುಪ್ರೀಂಕೋರ್ಟ್‌ ನೀಡಿರುವ ತೀರ್ಪಿನಿಂದ ಜಮೀನು ಕಳೆದುಕೊಳ್ಳಲಿರುವ ಭೂಮಾಲೀಕರು ಮತ್ತು ರೈತರು ಮತ್ತೂಮ್ಮೆ “ಕಾನೂನು ಅಡಕತ್ತರಿ’ಯಲ್ಲಿ ಸಿಕ್ಕಿಕೊಂಡಂತಾಗಿದೆ. ಸುಪ್ರೀಂ ತೀರ್ಪು ಭೂಮಾಲೀಕರು, ರೈತರು, ಈಗಾಗಲೇ ಮನೆ, ಕಟ್ಟಡಗಳನ್ನು ನಿರ್ಮಿಸಿಕೊಂಡ…

 • ಬೇಕಾಬಿಟ್ಟಿ ಭೂಸ್ವಾಧೀನಕ್ಕೆ ಭಾರೀ ವಿರೋಧ

  ರಾಯಚೂರು: ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿರುವ ಕರ್ನಾಟಕ ಭೂ ಸ್ವಾಧಿಧೀನ ತಿದ್ದುಪಡಿ ಮಸೂದೆಯನ್ನು ಕೂಡಲೇ ಹಿಂಪಡೆಯಬೇಕು ಎಂಬುದು ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಕರ್ನಾಟಕ ರೈತ ಸಂಘದ ಸದಸ್ಯರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ…

 • ಅಕ್ರಮ ಭೂ ಮಂಜೂರು ವಿರುದ್ಧ ಪ್ರತಿಭಟನೆ

  ಕೋಲಾರ: ಜಿಲ್ಲೆಯ ಕಂದಾಯ ಮತ್ತು ಸರ್ವೇ ಇಲಾಖೆಯಲ್ಲಿ ನಡೆದಿರುವ ಅಕ್ರಮ ಭೂ ಮಂಜೂರಾತಿ ಪ್ರಕರಣಗಳ ವಿರುದ್ಧ ಹಾಗೂ ಸರ್ವೇಯರ್‌ ಸುರೇಶ್‌ಬಾಬು ವಿರುದ್ಧ ಪ್ರತಿಭಟನೆ ನಡೆಸಲು ಕರವೇ ಜಿಲ್ಲಾ ಪದಾ ಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಯಿತು. ಅನಧಿಕೃತ ದಾಖಲೆಗಳ ಸೃಷ್ಟಿ, ತಿದ್ದುಪಡಿ, ಕಡತಗಳ…

 • ಭೂ ಅಕ್ರಮ: ಪ್ರಭಾಕರ್‌ ರೆಡ್ಡಿ ಬಂಧನ

  ಬೆಂಗಳೂರು: ನೂರಾರು ಕೋಟಿ ರೂ. ಮೌಲ್ಯದ ಭೂಮಿ ಕಬಳಿಕೆ ಆರೋಪದ ಮೇಲೆ ಪ್ರಮುಖ ರಿಯಲ್‌ ಎಸ್ಟೇಟ್‌ ಉದ್ಯಮಿ ಆರ್‌.ಪ್ರಭಾಕರ್‌ ರೆಡ್ಡಿಯನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಗುರುವಾರ ಬಂಧಿಸಿದ್ದಾರೆ. ಈ ಹಿಂದೆ ಜೆಡಿಎಸ್‌ನಲ್ಲಿ ಗುರ್ತಿಸಿಕೊಂಡಿದ್ದ ಪ್ರಭಾಕರ್‌ ರೆಡ್ಡಿ,…

 • ಭೂಸ್ವಾಧೀನ ರದ್ದಾಗದು ಆದೇಶಕ್ಕೆ ಸುಪ್ರೀಂ ತಡೆ

  ಹೊಸದಿಲ್ಲಿ: ಭೂಮಾಲೀಕರಿಗೆ ಪರಿಹಾರ ಪಾವತಿ ಮಾಡ ದಿದ್ದರೂ ಭೂಸ್ವಾಧೀನ ರದ್ದುಗೊಳಿಸಲಾಗದು ಎಂಬುದಾಗಿ ಫೆ.8 ರಂದು  ಹೊರಡಿಸಿದ್ದ ತನ್ನದೇ ಆದೇಶವನ್ನು ಸುಪ್ರೀಂ ಕೋರ್ಟ್‌ ತಡೆಹಿಡಿದಿದೆ.  ಅಷ್ಟೇ ಅಲ್ಲ, ಈ ಆದೇಶ ಮರು ಪರಿಶೀಲನೆ ನಡೆಸಲಾಗುತ್ತಿದ್ದು, ಈ ತೀರ್ಪಿನ ಆಧಾರದಲ್ಲಿ ಯಾವುದೇ…

 • ರಾ.ಹೆ ಚತುಷ್ಪಥ ಯೋಜನೆ ಜಿಲ್ಲೆಯಲ್ಲಿ ಶೇ. 70 ಭೂ ಸ್ವಾಧೀನ ಪೂರ್ಣ

  ಕಾಸರಗೋಡು: ರಾಜ್ಯದ ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥಗೊಳಿಸುವ ಯೋಜನೆಗೆ ಅಗತ್ಯವಾದ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದ್ದು, ಈಗಾಗಲೇ ಶೇ. 70ರಷ್ಟು ಭೂಸ್ವಾಧೀನಪಡಿಸಲಾಗಿದೆ ಎಂದು ರಾಜ್ಯ ಲೋಕೋಪಯೋಗಿ ಖಾತೆ ಸಚಿವ ಜಿ. ಸುಧಾಕರನ್‌ ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಹಾದುಹೋಗುತ್ತಿರುವ ದಾರಿ ಮಧ್ಯೆ ಇರುವ…

 • ಸರಕಾರಕ್ಕೆ ಭೂಗಳ್ಳರನ್ನು ಹಿಡಿಯಲು ಮನಸ್ಸಿಲ್ಲವೇ?

  ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳೆರಡರಲ್ಲೇ 60,000 ಎಕರೆಗಳಷ್ಟು ಭೂಕಬಳಿಕೆಯಾದರೆ, ಕರ್ನಾಟಕದಲ್ಲಿ ಒಟ್ಟು ಕಬಳಿಕೆಯಾದ ಭೂ ಪ್ರಮಾಣ 6 ಲಕ್ಷ ಎಕರೆಯಷ್ಟಿದೆ. ಈ ಕಬಳಿಕೆಯ ಕಾರ್ಯದಲ್ಲಿ ಬಿಲ್ಡರ್‌ಗಳು, ಶಾಸಕರು, ರಿಯಲ್‌ ಎಸ್ಟೇಟ್‌ ಏಜೆಂಟರು, ಕಾರ್ಪೊರೇಟಿನ/ಕಂಪೆನಿಗಳ ಸದಸ್ಯರು, ಕಾಫಿ…

ಹೊಸ ಸೇರ್ಪಡೆ