Letter

 • ಲಿಂಗಾಯತರಿಗೆ ಶೇ. 16 ಮೀಸಲಾತಿಗೆ ಸಿಎಂಗೆ ಪತ್ರ

  ಬೆಂಗಳೂರು: ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯದಲ್ಲಿ ಸಮಸ್ತ ಲಿಂಗಾಯತ ಸಮುದಾಯಕ್ಕೆ ಶೇ.16 ರಷ್ಟು ಮೀಸಲಾತಿ ನೀಡುವಂತೆ ವಿಧಾನ ಪರಿಷತ್‌ ಸದಸ್ಯ ಹಾಗೂ ಜಾಗತಿಕ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಹೊರಟ್ಟಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ….

 • ಪ್ರಧಾನಿಗೆ ಪತ್ರ ಬರೆದ ವಿ.ಪ.ಸದಸ್ಯ ಫ‌ರೂಕ್‌

  ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಪಕ್ಷದ ನಾಯಕರ ಹೇಳಿಕೆ ಹಾಗೂ ಭಾಷಣಗಳಿಂದಾಗಿ ರಾಜ್ಯದ ಅಲ್ಪಸಂಖ್ಯಾತರಲ್ಲಿ ಆತಂಕದ ವಾತಾವರಣ ಮೂಡಿದೆ ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಜೆಡಿಎಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಂ.ಫ‌ರೂಕ್‌ ತಿಳಿಸಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ…

 • ಜಾವಡೇಕರ್‌ ಪತ್ರ ಉಪಚುನಾವಣೆ ತಂತ್ರ

  ಪಣಜಿ: ಕಳಸಾ-ಬಂಡೂರಿ ಯೋಜನೆಗೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಒಪ್ಪಿಗೆ ಸೂಚಿಸಿ ಉಪಚುನಾವಣೆ ಸಂದರ್ಭದಲ್ಲಿ ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್‌ ಕರ್ನಾಟಕಕ್ಕೆ ಬರೆದಿದ್ದ ಪತ್ರ ಕರ್ನಾಟಕದ ವಿಧಾನಸಭಾ ಉಪಚುನಾವಣೆ ತಂತ್ರವಾಗಿತ್ತು ಎಂದು ಗೋವಾ ರಾಜ್ಯಪಾಲ…

 • ರಾಜೀನಾಮೆ ಅಂಗೀಕರಿಸದಂತೆ ಪತ್ರ

  ಬೆಂಗಳೂರು: ಉಪ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್‌ ಗುಂಡೂರಾವ್‌ ಸಲ್ಲಿಸಿರುವ ರಾಜೀನಾಮೆಯನ್ನು ಅಂಗೀಕರಿಸದೇ ಅವರನ್ನು ಅದೇ ಹುದ್ದೆಯಲ್ಲಿ ಮುಂದುವರಿಯಲು ಸೂಚಿಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ…

 • ಕನ್ನಡ ಫ‌ಲಕ ಹಾಕಿ ಅಂತ ಕಿರುಕುಳ ಕೊಡ್ಬೇಡಿ!

  ಬೆಂಗಳೂರು: “ಕನ್ನಡ ನಾಮಫ‌ಲಕ ಅಳವಡಿಸಿಕೊಳ್ಳಿ ಎಂದು ಉದ್ದಿಮೆಗಳಿಗೆ ಕಿರುಕುಳ ನೀಡಬೇಡಿ’ ಎಂದು ಎಫ್ಕೆಸಿಸಿಐ ಅಧ್ಯಕ್ಷ ಸಿ.ಆರ್‌.ಜನಾರ್ದನ್‌, ಮೇಯರ್‌ ಎಂ.ಗೌತಮ್‌ಕುಮಾರ್‌ ಅವರಿಗೆ ಪತ್ರ ಬರೆದಿದ್ದಾರೆ. ಅಷ್ಟೇ ಅಲ್ಲ, ನಗರದಲ್ಲಿ ಮೂಲಸೌಕರ್ಯ ಸಮಸ್ಯೆಗಳು ತಾಂಡವವಾಡುತ್ತಿದ್ದು, ಮೊದಲು ಈ ಸಮಸ್ಯೆಗಳನ್ನು ಪರಿಹರಿಸಿ ಎಂದು…

 • ಶಾಲೆ ನಿರ್ಮಾಣದ ಅನುದಾನಕ್ಕಾಗಿ ಸಚಿವರಿಂದ ಮುಖ್ಯಮಂತ್ರಿಗೆ ಪತ್ರ

  ಬೆಂಗಳೂರು: ಭೀಕರ ಪ್ರವಾಹ ಮತ್ತು ಮಳೆಯಿಂದ ಹಾನಿಯಾಗಿರುವ ಶಾಲೆಗಳ ದುರಸ್ತಿಗೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ತಲಾ 50 ಲಕ್ಷವನ್ನು ಶಿಕ್ಷಣ ಇಲಾಖೆಗೆ ನೀಡಿ ಆದೇಶಿಸುವಂತೆ ಕೋರಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು…

 • ಕನ್ನಡ ಬಲ್ಲ ಅಧ್ಯಾಪಕರನ್ನೇ ನೇಮಿಸಿ: ಶಿಕ್ಷಣ ಸಚಿವರ ಪತ್ರ

  ಕಾಸರಗೋಡು: ಕೇರಳದ ಕನ್ನಡ ಮಾಧ್ಯಮ ಶಾಲೆಗಳಿಗೆ ಕನ್ನಡ ಬಲ್ಲ ಶಿಕ್ಷಕರನ್ನೇ ನೇಮಿಸಬೇಕೆಂದು ಆಗ್ರಹಿಸಿ ಕರ್ನಾಟಕದ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು ಕೇರಳದ ಶಿಕ್ಷಣ ಸಚಿವ ಪ್ರೊ| ಸಿ.ರವೀಂದ್ರನಾಥ್‌ ಅವರಿಗೆ ಪತ್ರ ಬರೆದಿದ್ದಾರೆ. ಕಾಸರಗೋಡಿನ ಕನ್ನಡ ಪ್ರದೇಶಗಳಾದ…

 • ಪ್ರಧಾನಿಗೆ ಪತ್ರ ಬರೆದ 50 ಗಣ್ಯರ ವಿರುದ್ಧ ಎಫ್ಐಆರ್‌

  ಮುಜಾಫ‌ರ್‌ಪುರ: ಥಳಿಸಿ ಹತ್ಯೆಗೈಯ್ಯುತ್ತಿರುವಂಥ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದ 50 ಮಂದಿ ಸೆಲೆಬ್ರಿಟಿಗಳ ವಿರುದ್ಧ ಬಿಹಾರದ ಮುಜಾಫ‌ರ್‌ಪುರದಲ್ಲಿ ಎಫ್ಐಆರ್‌ ದಾಖಲಿಸಲಾಗಿದೆ. ಅಡೂರು ಗೋಪಾಲಕೃಷ್ಣನ್‌, ಮಣಿರತ್ನಂ, ರಾಮಚಂದ್ರ ಗುಹಾ, ಅಪರ್ಣಾ ಸೇನ್‌ ಸೇರಿ 50…

 • ಪ್ರಾಮಾಣಿಕತೆಯಿಂದ ಸಿನಿಮಾ ಮಾಡಿ …

  ಸಿನಿಮಾ ಕ್ಷೇತ್ರದಲ್ಲಿ ನಟ-ನಟಿಯರು ಆಗಾಗ ತಮ್ಮ ಬೇಸರ- ಖುಷಿಯನ್ನು ವ್ಯಕ್ತಪಡಿಸುತ್ತಿರುತ್ತಾರೆ. ಅದು ಸಿನಿಮಾಕ್ಕೆ ಸಂಬಂಧಪಟ್ಟಿದಾದರೂ ಇರಬಹುದು ಅಥವಾ ವೈಯಕ್ತಿಕವಾದರೂ ಆಗಿರಬಹುದು. ಈಗ ನಟಿ ಶಾನ್ವಿ ಶ್ರೀವಾತ್ಸವ್‌ ಕೂಡಾ ಬೇಸರ ವ್ಯಕ್ತಪಡಿಸುವ ಮೂಲಕ ಸುದ್ದಿಯಲ್ಲಿದ್ದಾರೆ. ಸೋಶಿಯಲ್‌ ಮೀಡಿಯಾದಲ್ಲಿ ಪತ್ರವೊಂದನ್ನು ಬರೆದಿರುವ…

 • ಹದಗೆಟ್ಟ ರಸ್ತೆ: ಪ್ರಧಾನಿಗೆ ಪತ್ರ

  ಹೊಸನಗರ: ಹದಗೆಟ್ಟ ರಸ್ತೆ ಅವ್ಯವಸ್ಥೆ ಬಗ್ಗೆ ಕಾಲೇಜು ವಿದ್ಯಾರ್ಥಿನಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, ಇದಕ್ಕೆ ಪ್ರಧಾನಿ ಕಚೇರಿಯಿಂದ ಸ್ಪಂದನೆ ದೊರೆತಿದೆ. ಅರೋಡಿಯಿಂದ ಮಂಡರಳ್ಳಿಗೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟು ಓಡಾಡುವುದೇ ದುಸ್ತರ ಎಂಬಂತಾಗಿದೆ. ಈ ಬಗ್ಗೆ…

 • ಬಿಎಸ್‌ವೈಗೆ ದೇವೇಗೌಡ ಪತ್ರ

  ಬೆಂಗಳೂರು: ಪ್ರವಾಹ ನಿರ್ವಹಣೆ ಸಂಬಂಧ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು, ರಾಜ್ಯ ಮತ್ತು ಜಿಲ್ಲಾಡಳಿತ ಚುರುಕುಗೊಳಿಸಿ ನುರಿತ, ಅನುಭವಿ ಮತ್ತು ಕ್ರಿಯಾಶೀಲ ಅಧಿಕಾರಿಗಳನ್ನು ಪರಿಹಾರ ಕಾರ್ಯಗಳಿಗೆ ನಿಯೋಜಿಸಿ ಎಂದು ಸಲಹೆ ನೀಡಿದ್ದಾರೆ….

 • ಮಹಾರಾಷ್ಟ್ರ, ತೆಲಂಗಾಣ ಸಿಎಂಗೆ ಪತ್ರ

  ಬೆಂಗಳೂರು: ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ ಮಾಹಿತಿ ನೀಡದೆ ಭಾರೀ ಪ್ರಮಾಣದಲ್ಲಿ ನೀರನ್ನು ಕೃಷ್ಣಾ ನದಿಗೆ ಹರಿಸುತ್ತಿರುವುದರಿಂದ ಸಾಕಷ್ಟು ಸಮಸ್ಯೆಗಳಾಗಿದ್ದು, ಈ ಬಗ್ಗೆ ರಾಜ್ಯದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ನಿಯಮಿತವಾಗಿ ನೀರು ಹರಿಸುವತ್ತ ಗಮನ ಹರಿಸುವಂತೆ ಕೋರಿ ಮುಖ್ಯಮಂತ್ರಿ ಯಡಿಯೂರಪ್ಪ…

 • ಎರಡನೇ ಬಾರಿ ಪತ್ರ ಬರೆದ ರಾಜ್ಯಪಾಲರು

  ಬೆಂಗಳೂರು: ಶುಕ್ರವಾರ ಮಧ್ಯಾಹ್ನ 1.30ಕ್ಕೆ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಮುಕ್ತಾಯಗೊಳಿಸುವಂತೆ ರಾಜ್ಯಪಾಲರು ಮುಖ್ಯಮಂತ್ರಿ ಕುಮಾರಸ್ವಾಮಿಗೆ ನೀಡಿದ್ದ ಆದೇಶ ಪಾಲನೆಯಾಗದ ಹಿನ್ನೆಲೆಯಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಶುಕ್ರವಾರ ಮಧ್ಯಾಹ್ನ ಮತ್ತೂಂದು ಪತ್ರ ಬರೆದು, ಶುಕ್ರವಾರ ದಿನದಂತ್ಯದೊಳಗೆ ಬಹುಮತ ಸಾಬೀತು ಪ್ರಕ್ರಿಯೆ…

 • ಪ್ರಬಂಧ: ಪತ್ರ ವಾತ್ಸಲ್ಯ

  ವೇಗವಾಗಿ ಬರುತ್ತಿರುವ ಕಾರನ್ನು ತಡೆದು ನಿಲ್ಲಿಸಿದ ಪೊಲೀಸ್‌. ಗರ್ವದಿಂದ ಚಾಲಕನ ಸೀಟಿನತ್ತ ಬರುತ್ತ ಡ್ರೈವಿಂಗ್‌ ಲೈಸನ್ಸ್‌ ತೋರಿಸುವಂತೆ ಕೇಳಿದ. ಆತ ಕಂದಾಯ ಇಲಾಖೆಯ ಉದ್ಯೋಗಿ. ಎಲ್ಲ ಕಾಗದಪತ್ರಗಳನ್ನು ತೋರಿಸಿದ. ಇನ್ಶೂರೆನ್ಸ್‌ ಮಾತ್ರ ಲ್ಯಾಪ್ಸ್‌ ಆಗಿತ್ತು. ಪೊಲೀಸ್‌, ಕಂದಾಯ ಇಲಾಖೆಯ…

 • ಈ ಪತ್ರಗಳನ್ನು ಯಾವ ವಿಳಾಸಕ್ಕೆ ಕಳಿಸಲಿ?

  ನನ್ನೆದೆಯ ತಳಮಳವನ್ನು, ಸಂಕಟವನ್ನು, ಅದರ ಜೊತೆಗೇ ಉಳಿದಿರುವ ಹಿಮಾಲಯದಂಥ ಪ್ರೀತಿಯನ್ನು ನಿಮ್ಮೆದುರು ತೆರೆದಿಡಬೇಕು. ಆದರೆ, ನೀವಿರುವ ವಿಳಾಸ ಮರೆತು ಹೋಗಿದೆ ಸಾರ್‌… ರೀ ಹೇಗಿದ್ದೀರಿ? ಎಲ್ಲಿದ್ದೀರಿ?ಮೊದಲಿದ್ದ ನಿಮ್ಮ ಮಗುವಿನಂಥ ಮುಗ್ಧತೆಯನ್ನ ಹಾಗೇ ಉಳಿಸಿಕೊಂಡಿದ್ದೀರೋ ಅಥವಾ ಬೆಂಗಳೂರೆಂಬ ಮಾಯಾವಿಯ ತೆಕ್ಕೆಯಲ್ಲಿ…

 • ಸಿಎಂಗೆ ಈಶ್ವರ್‌ ಖಂಡ್ರೆ ಪತ್ರ

  ಬೆಂಗಳೂರು: ಬೀದರ ಜಿಲ್ಲೆಯ ಉಜಳಂಬದಲ್ಲಿ ಗ್ರಾಮ ವಾಸ್ತವ್ಯ ಮಾಡಲು ಆಗಮಿಸುತ್ತಿರುವುದರಿಂದ ಜಿಲ್ಲೆಯ ಸಮಸ್ಯೆಗಳನ್ನು ಪರಿಹರಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ. ಬಸವ ಕಲ್ಯಾಣದಲ್ಲಿ 12ನೇ ಶತಮಾನದ ಶರಣರ ಅನುಭವ ಮಂಟಪ ನಿರ್ಮಾಣ ಮಾಡಲು…

 • ಸಿದ್ದು ಬದಲಿಸದಂತೆ ರಾಹುಲ್‌ಗೆ ಪತ್ರ

  ಬಾಗಲಕೋಟೆ: ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನ ಹಾಗೂ ಕಾಂಗ್ರೆಸ್‌ನ ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಬದಲಿಸುವ ಕುರಿತು ಊಹಾಪೋಹ ಕೇಳಿ ಬರುತ್ತಿದ್ದು, ಅವರನ್ನು ಯಾವುದೇ ಕಾರಣಕ್ಕೂ ಬದಲಿಸಬಾರದು ಎಂದು ಎಐಸಿಸಿ…

 • ಕಂಪ್ಲೇಂಟ್‌ ಕೊಡೋಕೆ ಪ್ರಿನ್ಸಿಪಾಲ್‌ ಹತ್ರ ಹೋಗ್ತಿರೇನ್ರಿ?

  ಬೇರೆ ಯಾರನ್ನೋ ನಾನು ಅಂತ ತಿಳಿದುಕೊಂಡು ನಿಮಗೆ ಗೊಂದಲವಾಗಬಾರದು ಅಂತ ನನ್ನ ಹೆಸರು, ತರಗತಿ, ರೋಲ್‌ ನಂಬರ್‌ ಕೂಡಾ ಬರೆದಿದ್ದೇನೆ. ನೀವು ನೋಡಿದ್ರೆ, ಲೆಟರ್‌ ಎತ್ತಿಕೊಂಡು, ದುಸುಮುಸು ಮಾಡುತ್ತಾ ಪ್ರಿನ್ಸಿಪಾಲರ ಬಳಿ ಓಡುವುದಾ? ಹಾಯ್‌, ಬಿರುಗಾಳಿಯ ವೇಗದಲ್ಲಿ ನೀವು…

 • ಬಿಎಸ್‌ವೈಗೆ ಎಚ್ಡಿಕೆ “ಮಾತುಕತೆ’ ಪತ್ರ

  ಬೆಂಗಳೂರು: ಮೈತ್ರಿ ಸರ್ಕಾರದ ನಡೆಯನ್ನು ವಿರೋಧಿಸಿ ಅಹೋರಾತ್ರಿ ಧರಣಿ ನಡೆಸಿದ ಬಿಜೆಪಿ ನಾಯಕರೊಂದಿಗೆ ಚರ್ಚೆಗೆ ಸಿದ್ಧವಿದ್ದು, ಮಾತುಕತೆಗೆ ಸಮಯ ನಿಗದಿಪಡಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಮುಖೇನ ಭಾನುವಾರ ಮಾತುಕತೆಗೆ ಆಹ್ವಾನಿಸಿದ್ದರು. ಆದರೆ…

 • ಕಾಗದ ಬರ್ದಿದೀನಣ್ಣಾ… ಯಾವ ಅಡ್ರೆಸ್‌ಗೆ ಕಳಿಸಲಿ?

  ಹೆಣ್ಣುಮಕ್ಕಳಿಗೆ ಅಪ್ಪನ ಮೇಲೆ ಅತೀ ಅನ್ನುವಷ್ಟು ಕಾಳಜಿ, ಭಕ್ತಿ, ಮಮತೆ. “ಪಾಪ, ನಮ್ಮಪ್ಪ’ ಎಂಬುದು ಹೆಚ್ಚಿನ ಹೆಣ್ಣುಮಕ್ಕಳ ಕೊರಳ ಮಾತು. ತಮ್ಮನ್ನು ಸಾಕಲು ಅಪ್ಪ ಪಟ್ಟ ಶ್ರಮದ ನೆನಪಾದರೆ ಸಾಕು; ಹೆಣ್ಣುಮಕ್ಕಳ ಕಣ್ಣು ಕೊಳವಾಗುತ್ತದೆ. ಹೆಸರಾಂತ ಕತೆಗಾರರಾಗಿದ್ದ ಎನ್‌….

ಹೊಸ ಸೇರ್ಪಡೆ