Lok Sabha Election

 • ದಿನೇಶ್‌ ಮೇಲೆ ಹುದ್ದೆ ತ್ಯಾಗದ ತೂಗುಗತ್ತಿ!

  ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ವಾಪಸ್‌ ಪಡೆಯದಿರುವುದರಿಂದ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಮೇಲೂ ಹುದ್ದೆ ಬಿಟ್ಟುಬಿಡುವ ‘ನೈತಿಕತೆಯ ತೂಗುಗತ್ತಿ’ ಎದುರಾಗಿದೆ….

 • ಹೈ.ಕ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿ

  ಕಲಬುರಗಿ: ಲೋಕಸಭೆ ಚುನಾವಣೆಯಲ್ಲಿ ಪ್ರಚಂಡ ಗೆಲುವಿನಿಂದ ಎರಡನೇ ಅವಧಿಗೆ ಆಯ್ಕೆಯಾದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಿಂದುಳಿದ ಹೈದ್ರಾಬಾದ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಬೇಕೆಂದು ಹೈ.ಕ ಜನಪರ ಸಂಘರ್ಷ ಸಮಿತಿ ಅಧ್ಯಕ್ಷ ಲಕ್ಷ್ಮಣ…

 • ಏಕೆ ಈಗ ಕೇಳಿ ಬರುತ್ತಿಲ್ಲ ಇವಿಎಂ ಕುರಿತಾದ ಅಪಸ್ವರ?

  ಈ ಬಾರಿ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಗಳೆರಡರಲ್ಲೂ ಹೀನಾಯ ಸೋಲು ಕಂಡಿರುವ ಎನ್‌. ಚಂದ್ರಬಾಬು ನಾಯ್ಡು ಫ‌ಲಿತಾಂಶ ಘೋಷಣೆಯ ಬಳಿಕ ಮತಯಂತ್ರಗಳ ದುರುಪಯೋಗ ಕುರಿತಂತೆ ಕಂ-ಕಿಂ ಅಂದಿಲ್ಲ. ಆಂಧ್ರ ಪ್ರದೇಶದಲ್ಲಿ ಈ ಬಾರಿಯ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ…

 • ಕಾಂಗ್ರೆಸ್‌ಗೆ ಗಾಂಧಿಯೇತರ ಅಧ್ಯಕ್ಷ ಬೇಕೆ? ಯೋಚನೆ ಬದಲಾಗಲಿ

  ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಹೀನಾಯವಾಗಿ ಸೋತಿರುವ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿಯವರು ತಮ್ಮ ಹುದ್ದೆಯನ್ನು ಬಿಟ್ಟುಕೊಡುವ ವಿಚಾರದಲ್ಲಿ ಪಟ್ಟುಬಿಡುತ್ತಿಲ್ಲ. ಮಂಗಳವಾರ ಕೂಡ ಕಾಂಗ್ರೆಸ್‌ನ ಹಿರಿಯ ನಾಯಕರು ರಾಹುಲ್‌ ಗಾಂಧಿಯವರ ಮನವೊಲಿಸಲು ಪ್ರಯತ್ನಿಸಿದ್ದಾರೆ. ಈ ಬಾರಿ ಕಾಂಗ್ರೆಸ್‌ನ ಸ್ಥಿತಿ ಶೋಚನೀಯವಾಗಿದೆ….

 • ರಾಹುಲ್‌ ರಾಜೀನಾಮೆ ನಿರ್ಧಾರ ಅಚಲ?

  ಹೊಸದಿಲ್ಲಿ: ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಹೀನಾಯವಾಗಿ ಸೋತಿರುವ ಹಿನ್ನೆಲೆಯಲ್ಲಿ ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಇಂಗಿತ ವ್ಯಕ್ತಪಡಿಸಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ತನ್ನ ನಿರ್ಧಾರಕ್ಕೆ ಬದ್ಧರಾಗಿದ್ದಾರೆ. ಪಕ್ಷದ ಚುಕ್ಕಾಣಿಯನ್ನು ಬೇರೆಯವರಿಗೆ ವರ್ಗಾಯಿಸುವಂತೆ ಪಟ್ಟು ಹಿಡಿದಿರುವ ಅವರು,…

 • ನಿಖೀಲ್ ಸೋಲಿಗೆ ತಲೆದಂಡ ಯಾರದು?

  ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ವಿರುದ್ಧ ಜೆಡಿಎಸ್‌ ಅಭ್ಯರ್ಥಿ ನಿಖೀಲ್ ಹೀನಾಯ ಸೋಲು ಅನುಭವಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ಸಚಿವರಾಗಿರುವ ಮೂವರಿಗೆ ತಲೆದಂಡದ ಭೀತಿ ಶುರುವಾಗಿದೆ. ಲೋಕಸಭಾ ಚುನಾವಣಾ ಫ‌ಲಿತಾಂಶದ ಬಳಿಕ ಸರ್ಕಾರದ ಉಳಿವಿಗೆ ಕಾಂಗ್ರೆಸ್‌-ಜೆಡಿಎಸ್‌…

 • ರಂಗೇರಿದ ನಗರಸಭೆ ಚುನಾವಣೆ ಪ್ರಚಾರ

  ವೀರಾರೆಡ್ಡಿ ಆರ್‌.ಎಸ್‌. ಬಸವಕಲ್ಯಾಣ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷೆ ಮೀರಿ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ನಗರಸಭೆ ಚುನಾವಣೆಯ ಪ್ರಚಾರ ಮತ್ತಷ್ಟು ರಂಗೇರಿದೆ. ಒಟ್ಟು 50,541 ಮತದಾರರು ಇರುವ ನಗರಸಭೆಯ 31 ವಾರ್ಡ್‌ ಗಳಿಗೆ ಚುನಾವಣೆ ನಡೆಯುತ್ತಿದ್ದು, 128 ಅಭ್ಯರ್ಥಿಗಳು…

 • ಸವಾಲುಗಳ ಮಧ್ಯೆ ಚುನಾವಣೆ ಕಾರ್ಯ ಯಶಸ್ವಿ

  ಲೋಕಸಭಾ ಚುನಾವಣೆಯಲ್ಲಿ ಮತದಾನ-ಮತ ಎಣಿಕೆ ಸಹಿತ ಎಲ್ಲ ಹಂತಗಳನ್ನು ಜಿಲ್ಲಾ ಚುನಾವಣಾಧಿಕಾರಿಗಳ ತಂಡ ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದೆ. ಈ ಬಾರಿಯ ಚುನಾವಣೆಯನ್ನು ಯಶಸ್ವಿಯಾಗಿ ನಡೆಸುವಲ್ಲಿ ಮುಖ್ಯ ನೆಲೆಯಲ್ಲಿ ಕೆಲಸ ಮಾಡಿದವರು ದ.ಕ. ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್. ಈ ಕುರಿತಂತೆ…

 • ಶಾಸಕರ ದಿಕ್ಕೆಡಿಸಿದ ಲೋಕಾ ಫಲಿತಾಂಶ

  ರಾಯಚೂರು: ಲೋಕಸಭೆ ಚುನಾವಣೆ ದೇಶದ ವಿಚಾರಗಳ ಮೇಲೆ ನಡೆಯುವುದು ಸಾಮಾನ್ಯ. ಅದರ ಜತೆಗೆ ಆಯಾ ಕ್ಷೇತ್ರಗಳ ಶಾಸಕರ ಪ್ರಾಬಲ್ಯ ಪ್ರದರ್ಶನಕ್ಕೂ ಇದು ವೇದಿಕೆಯಾಗಿರುತ್ತದೆ. ಆದರೆ, ಮೇ 23ರಂದು ಬಂದ ಫಲಿತಾಂಶ ರಾಯಚೂರು ಲೋಕಸಭೆ ಕ್ಷೇತ್ರ ವ್ಯಾಪ್ತಿಯ ವಿಪಕ್ಷಗಳ ಶಾಸಕರ…

 • ದಾಖಲೆ ಬರೆದ ಲೋಕ ಚುನಾವಣೆ

  ವಿಜಯಪುರ: 2019ರ ಲೋಕಸಭೆ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಮೊಲದ ಬಾರಿ ಹಲವು ದಾಖಲೆ ಸೃ್ರಷ್ಟಿಯಾಗಿದ್ದರೆ, ಮತ್ತೆ ಕೆಲವು ದಾಖಲೆ ಮುರಿಯಲ್ಪಟ್ಟಿವೆ. ಕ್ಷೇತ್ರದ ಇತಿಹಾಸದಲ್ಲಿ ಹಲವು ವ್ಯೆಶಿಷ್ಟ್ಯಗಳೂ ಕಾಣಿಸಿಕೊಂಡಿವೆ. ವಿಜಯಪುರ ಕ್ಷೇತ್ರದಲ್ಲಿ ಇಬ್ಬರು ಮಹಿಳೆಯರು ರಾಜಕೀಯ…

 • ಖೂಬಾ ಹುಟ್ಟೂರಲ್ಲಿ ಸಂಭ್ರಮಾಚರಣೆ

  ಔರಾದ: ಅಮರವಾಡಿಯ ಭೂಮಿಪುತ್ರ ಭಗವಂತ ಖೂಬಾ ಅವರು ಬಹುಮತದೊಂದಿಗೆ ಎರಡನೇ ಬಾರಿಗೆ ಸಂಸರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಹುಟ್ಟೂರಿನಲ್ಲಿ ಅದ್ಧೂರಿ ಜನರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು. ಭಗವಂತ ಖೂಬಾ ಅವರು ಔರಾದ ಪಟ್ಟಣದ ನಿವಾಸಿಯಾಗಿದ್ದು, ಸಂಘ ಸಂಸ್ಥೆಗಳಲ್ಲಿ ಉತ್ತಮ ಕೆಲಸ…

 • ಈಶ್ವರ ಖಂಡ್ರೆ ಸೋಲಿಗೆ ಮೈತ್ರಿ ವೈಫಲ್ಯವೇ ಕಾರಣ?

  ಬೀದರ: ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿನ್ನಡೆ ಅನುಭವಿಸುತ್ತಿರುವ ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ ಭಾರಿ ಅಂತರದಲ್ಲಿ ಗೆಲುವು ಕಂಡಿದ್ದು, ಇದೀಗ ಜಿಲ್ಲೆಯಲ್ಲಿ ಭಾರಿ ಚರ್ಚೆ ನಡೆಯುತ್ತಿವೆ. ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ನಡೆಸಿರುವ ಈಶ್ವರ ಖಂಡ್ರೆ…

 • ಕಾಂಗ್ರೆಸ್‌ನ ಎರಡೂ ಕ್ಷೇತ್ರದಲ್ಲೂ ಬಿಜೆಪಿಗೆ ಲೀಡ್‌!

  ದಾವಣಗೆರೆ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇಬ್ಬರು ಕಾಂಗ್ರೆಸ್‌ ಶಾಸಕರ ಕ್ಷೇತ್ರದಲ್ಲೇ ಬಿಜೆಪಿ ಲೀಡ್‌ ಪಡೆದಿದೆ. ಬಿಜೆಪಿಯ ಪಾಲಿಗೆ ಕಠಿಣ… ಎಂದೇ ಪರಿಗಣಿಸಲ್ಪಡುವ, ಕಾಂಗ್ರೆಸ್‌ ಅಭೇದ್ಯ ಕೋಟೆ, ಹಿರಿಯ ಕಾಂಗ್ರೆಸ್ಸಿಗ ಶಾಮನೂರು ಶಿವಶಂಕರಪ್ಪ ಪ್ರತಿನಿಧಿಸುತ್ತಿರುವ ದಾವಣಗೆರೆ ದಕ್ಷಿಣ ವಿಧಾನಸಭಾ…

 • ಹನಿ ಹನಿ ಸೇರಿ ಮಹಾ ಸಾಗರ

  ಮಣಿಪಾಲ: ಮೋದಿ ಹೆಸರಲ್ಲಿ ಏನು ಬೇಕಾದರೂ ಓಡುತ್ತದೆ ಎಂಬುದಕ್ಕೆ ಈ ಚುನಾವಣೆ ಮತ್ತೂಂದು ಉದಾಹರಣೆ. 2014ಕ್ಕಿಂತಲೂ ಈ ಬಾರಿ ಮತದಾರ ಹೆಚ್ಚಿನ ಮತ ನೀಡಿ ಪ್ರಧಾನಿ ಮೋದಿ ಮತ್ತು ಅವರ ಪಕ್ಷ ಬಿಜೆಪಿಯನ್ನು ಗೆಲ್ಲಿಸಿದ್ದಾನೆ. ಇನ್ನೊಂದು ಪಕ್ಷದ ಹಂಗಿನಲ್ಲಿರಲು…

 • ಬೈಂದೂರಲ್ಲಿ ಲಕ್ಷ ದಾಟಿದ ಬಿಜೆಪಿಯ ಮತ !

  ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಈ ಪೈಕಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯು ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿಗಿಂತ 73,612 ಮತಗಳ ಮುನ್ನಡೆಯನ್ನು ಪಡೆದಿದೆ. ಆ ಮೂಲಕ ಬೈಂದೂರಲ್ಲಿ ನಡೆದ ಕಳೆದ 7 ಚುನಾವಣೆಗಳಲ್ಲಿಯೇ ಈ…

 • ಸರ್ಕಾರದ ಮೇಲೆ ಪರಿಣಾಮ ಬೀರಲ್ಲ

  ಬೆಂಗಳೂರು: ‘ಲೋಕಸಭೆ ಚುನಾವಣೆಯಲ್ಲಿ ಈ ಪರಿಯ ಸೋಲು ನಿರೀಕ್ಷಿಸಿರಲಿಲ್ಲ, ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಯಶಸ್ವಿಯಾಗಬೇಕಿತ್ತು. ವ್ಯತ್ಯಾಸವಾಗಿರುವುದು ನಿಜ, ಆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ’ ಇದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್‌ ಅವರ ಮಾತುಗಳಿವು. ಲೋಕಸಭೆ ಫ‌ಲಿತಾಂಶ ಕುರಿತು ‘ಉದಯವಾಣಿ’ಗೆ ನೀಡಿದ…

 • ಬಿಜೆಪಿ ಬ್ಯಾನರ್‌ನಲ್ಲಿ ರಮೇಶ ಫೋಟೋ!

  ಚಿಕ್ಕೋಡಿ: ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಬಿಜೆಪಿಗೆ ಅಭಿನಂದನಾ ಬ್ಯಾನರ್‌ವೊಂದರಲ್ಲಿ ಕಾಂಗ್ರೆಸ್‌ ಬಂಡಾಯ ಶಾಸಕ ರಮೇಶ ಜಾರಕಿಹೊಳಿ ಫೋಟೋ ಕಾಣಿಸಿಕೊಂಡಿರುವುದು ತೀವ್ರ ಕುತೂಹಲ ಮೂಡಿಸಿದೆ. ನಿಪ್ಪಾಣಿಯ ಶ್ರೀರಾಮ ಸೇನೆ ಹಿಂದುಸ್ತಾನ್‌ ಸಂಘಟನೆ ಹಾಕಿರುವ ಅಭಿನಂದನಾ ಬ್ಯಾನರ್‌ನಲ್ಲಿ ಬಿಜೆಪಿ ಮುಖಂಡರ…

 • ಕರಾವಳಿಯಲ್ಲಿ ಮೋದಿ ಮೋಡಿ!

  ಮಂಗಳೂರು: ಕರಾವಳಿಯ ಎರಡೂ ಸ್ಥಾನಗಳಲ್ಲಿ ಬಿಜೆಪಿ ಜಯ ಸಾಧಿಸುವುದಕ್ಕೆ ಮುಖ್ಯ ಕಾರಣ ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ ನೀಡಿ ಮೋಡಿ ಮಾಡಿದ್ದು ಎಂಬುದು ಸ್ಪಷ್ಟ. ಮೋದಿ ಲೋಕಸಭೆ ಚುನಾವಣೆಗಷ್ಟೇ ಅಲ್ಲ; ಕಳೆದ ವರ್ಷ ನಡೆದಿದ್ದ ವಿಧಾನಸಭೆ ಚುನಾವಣೆ ಸಂದರ್ಭದಲ್ಲೂ…

 • ಮೈತ್ರಿಗೆ ಅಂಟಿಕೊಳ್ಳಲು ಕೈ ತೀರ್ಮಾನ

  ಬೆಂಗಳೂರು: ಲೋಕಸಭೆ ಚುನಾವಣೆಯ ಹೀನಾಯ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್‌ ನಾಯಕರು ಮೈತ್ರಿ ಮುರಿದುಕೊಂಡು ಬೀದಿಗೆ ಬರುವುದಕ್ಕಿಂತ ಇದ್ದಷ್ಟು ದಿನ ಇರುವ ಮೈತ್ರಿಗೆ ಅಂಟಿಕೊಂಡು ಹೋಗುವುದು ಉತ್ತಮ ಎಂಬ ನಿರ್ಧಾರಕ್ಕೆ ಬಂದಿದ್ದಾರೆ. ಶುಕ್ರವಾರ ಬೆಳಗ್ಗೆ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌…

 • ನೋಟಾ ಪ್ರಮಾಣ ಇಳಿಕೆ

  ಉಡುಪಿ: ಉಡುಪಿ-ಚಿಕ್ಕಮಂಗಳೂರು ಲೋಕಸಭಾ ಚುನಾವಣೆ ಪ್ರಾರಂಭದಲ್ಲಿ ಅಭ್ಯರ್ಥಿಗಳ ಪರ ನೋಟಾ ಅಭಿಯಾನ ಆರಂಭಿಸಿದ್ದು, ಭಾರೀ ನೋಟಾ ಮತಗಳ ಸಂಖ್ಯೆ ನಿರೀಕ್ಷಿಸಲಾಗಿತ್ತು. ಅದರೆ ಕಳೆದ ಬಾರಿ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗಿಂತಲೂ ಕಡಿಮೆ ನೋಟಾ ಮತಗಳು ಈ ಬಾರಿ ಬಿದ್ದಿವೆ….

ಹೊಸ ಸೇರ್ಪಡೆ

 • ಪುನೀತ್‌ರಾಜಕುಮಾರ್‌ ಅಭಿನಯದ "ಜೇಮ್ಸ್‌' ಶುರುವಾಗಿದ್ದು ಗೊತ್ತೇ ಇದೆ. ಸದ್ಯಕ್ಕೆ ಒಂದೆರೆಡು ಮಾತಿನ ದೃಶ್ಯ ಹಾಗು ಫೈಟ್‌ ಬಿಟ್‌ ಚಿತ್ರೀಕರಣಗೊಂಡಿದ್ದು,...

 • ನಟ ಧನಂಜಯ್‌ ಅಭಿನಯದ "ಪಾಪ್‌ಕಾರ್ನ್ ಮಂಕಿ ಟೈಗರ್‌' ಚಿತ್ರ ಮೂರು ದಿನಗಳ ಹಿಂದಷ್ಟೇ ತೆರೆಕಂಡಿದೆ. "ಟಗರು' ಚಿತ್ರದ ಸೂಪರ್‌ ಹಿಟ್‌ ಸಕ್ಸಸ್‌ ಬಳಿಕ ನಿರ್ದೇಶಕ "ದುನಿಯಾ'...

 • ಕನ್ನಡದಲ್ಲಿ ಹೊಸಬರ ಚಿತ್ರಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಆ ಸಾಲಿಗೆ ಈಗ "ಒಂದು ಗಂಟೆಯ ಕಥೆ' ಕೂಡ ಸೇರಿದೆ. ಈಗಾಗಲೇ ಪೋಸ್ಟರ್‌ ಹಾಗು ಟ್ರೇಲರ್‌ ಬಿಡುಗಡೆಯಾಗಿದ್ದು,...

 • ಮನೆ ಕಟ್ಟುವುದು ಬಹುತೇಕ ಮಧ್ಯಮ ವರ್ಗದವರ ದೊಡ್ಡ ಕನಸು. ಈ ಖರ್ಚಿನ ಯುಗದಲ್ಲಿ ಸಾಲವಿಲ್ಲದೆ ಮನೆ ಕಟ್ಟಲು ಸಾಧ್ಯವಿಲ್ಲ. ಬ್ಯಾಂಕ್‌ಗಳಿಂದ ಪಡೆಯಬಹುದಾದ ಗೃಹ ಸಾಲಗಳಲ್ಲಿ...

 • ವೆಲ್ಲಿಂಗ್ಟನ್‌: ಪ್ರವಾಸಿ ಭಾರತ ತಂಡದೆದುರಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ನ್ಯೂಜಿಲ್ಯಾಂಡ್‌ ಸುಭದ್ರ ಸ್ಥಿತಿಯಲ್ಲಿದೆ. ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ...