Lok Sabha constituency

 • ಮೋದಿ ಸಂಪುಟದಲ್ಲಿ ಸ್ಥಾನ ಪಡೆಯದ ಜಿಗಜಿಣಗಿ

  ಜಿ.ಎಸ್‌.ಕಮತರ ವಿಜಯಪುರ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ನರೇಂದ್ರ ಮೋದಿ ಅವರು ಸತತ ಎರಡನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮೊದಲ ಕಂತಿನ ಸಂಪುಟದಲ್ಲಿ ಬಿಜೆಪಿ ಭದ್ರಕೋಟೆ ಎನಿಸಿರುವ ವಿಜಯಪುರ ಜಿಲ್ಲೆಯ ಕ್ಷೇತ್ರಕ್ಕೆ ಅವಕಾಶ ಸಿಕ್ಕಿಲ್ಲ. ಹಿಂದಿನ…

 • ಕೆಲವೇ ದಿನಗಳಲ್ಲಿ ಮೈತ್ರಿ ಸರ್ಕಾರ ಪತನ

  ಮೂಡಿಗೆರೆ: ಲೋಕಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನ ಮೂಲಕ ನಮ್ಮ ನಿರೀಕ್ಷೆಗೂ ಮೀರಿ ಗೆಲುವು ಸಾಧಿಸಿದ್ದು, ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ನಮ್ಮ ಸರಕಾರ ಆಡಳಿತಕ್ಕೆ ಬರಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು. ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಂಜೆ ಬಿಜೆಪಿ…

 • ಜಿಪಂ ಅಧ್ಯಕ್ಷರ ಬದಲಾವಣೆ ಚರ್ಚೆ

  ಶಿವಮೊಗ್ಗ: ಸಂಸತ್‌ ಚುನಾವಣೆ ಮುಗಿಯುತ್ತಿದ್ದಂತೆ ಶಿವಮೊಗ್ಗ ಜಿಪಂನಲ್ಲಿ ದೋಸ್ತಿಗಳ ನಡುವೆ ಅಧ್ಯಕ್ಷ ಸ್ಥಾನ ಬದಲಾವಣೆ ಚರ್ಚೆ ಶುರುವಾಗಿದೆ. ಜಿಪಂ ಚುನಾವಣೆ ನಡೆದಾಗ ಅತಂತ್ರ ಸೃಷ್ಟಿಯಾಗಿತ್ತು. ಆಗ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ಒಗ್ಗೂಡಿದ್ದವು. ಆದರೂ ಸಹ ಒಬ್ಬ ಸದಸ್ಯರ…

 • ಕೈ-ದಳ ಶಾಸಕರ ಕ್ಷೇತ್ರದಲ್ಲೂ ಕಮಲ ಕಮಾಲ್!

  ಚಿತ್ರದುರ್ಗ: ಚಿತ್ರದುರ್ಗ ಎಸ್ಸಿ ಮೀಸಲು ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾಗಿರುವ ಬಿಜೆಪಿಯ ಆನೇಕಲ್ ನಾರಾಯಣಸ್ವಾಮಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ಇರುವ ಕ್ಷೇತ್ರಗಳಲ್ಲೂ ಲೀಡ್‌ ಪಡೆದುಕೊಂಡಿದ್ದಾರೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ಶ್ರೀರಾಮುಲು ಪ್ರನಿಧಿಸುವ ಮೊಳಕಾಲ್ಮೂರು, ಕಾಂಗ್ರೆಸ್‌ನ…

 • ಜಾತಿ, ಲಿಂಗ ಪ್ರಭಾವವಿಲ್ಲದ ಜಾತ್ಯತೀತ ಚುನಾವಣೆಯೆ?

  ಉಡುಪಿ: ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಅತ್ಯಧಿಕ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಗೆಲುವು ಸಾಧಿಸಿದ್ದಾರೆ. ಶೋಭಾ ಅವರು ರಾಜ್ಯದಲ್ಲಿ ಸ್ಪರ್ಧಿಸಿದ ಬಿಜೆಪಿಯಏಕೈಕ ಮಹಿಳಾ ಅಭ್ಯರ್ಥಿಯಾಗಿರುವುದನ್ನು ಉಲ್ಲೇಖೀಸುವುದಾದರೂ ಈ ಬಾರಿಯ ಚುನಾವಣೆಯಲ್ಲಿ ಜಾತಿ, ಲಿಂಗ ಪ್ರಭಾವ…

 • ಸಾಮಾಜಿಕ ತಾಣಗಳಲ್ಲಿ ಸಂಭ್ರಮ; ಅಭ್ಯರ್ಥಿಗಳ ಕಿವಿ ಹಿಂಡುವ ಟ್ರೋಲ್‌

  ಮಹಾನಗರ: ದೇಶಾದ್ಯಂತ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ ಸೋಲು-ಗೆಲುವು ಖಚಿತವಾಗುತ್ತಿದ್ದಂತೆ ಇತ್ತ ಸಾಮಾಜಿಕ ತಾಣಗಳಲ್ಲಿ ಬರೆದುಕೊಂಡು ಅಭಿಮಾನಿಗಳು ಸಂಭ್ರಮಿಸಿದರು. ಇನ್ನೊಂದೆಡೆ ಟ್ರೋಲ್‌ಗ‌ಳ ಮೂಲಕ ಅಭ್ಯರ್ಥಿಗಳಗೆ ಕಿವಿ ಹಿಂಡುವ ಕೆಲಸವೂ ನಡೆಯಿತು. ದ.ಕ. ಲೋಕಸಭಾ ಕ್ಷೇತ್ರದ ವಿಜೇತ ಅಭ್ಯರ್ಥಿ ನಳಿನ್‌…

 • ಮೈತ್ರಿ ತರಲಿದೆಯೇ ಕೈ ಅಭ್ಯರ್ಥಿಗೆ ವರ?

  ದಾವಣಗೆರೆ: ದಾವಣಗೆರೆಯಿಂದ ಜಿಲ್ಲೆಯಿಂದ ಬೇರ್ಪಟ್ಟು ತನ್ನ ಮೂಲ ಜಿಲ್ಲೆ ಬಳ್ಳಾರಿ ತೆಕ್ಕೆಗೆ ಸೇರಿದ್ದರೂ ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲೇ ಇರುವ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ 2014ರ ಚುನಾವಣೆಗಿಂತ ಈ ಬಾರಿ ಮತದಾನ ಪ್ರಮಾಣದಲ್ಲಿ ಹೇಳಿಕೊಳ್ಳುವಷ್ಟೇನೂ ವ್ಯತ್ಯಾಸ ಆಗಿಲ್ಲ. ರಾಜ್ಯದ…

 • ಬಿಜೆಪಿಗೆ ಕಂಪನ; ಮೈತ್ರಿಕೂಟದಲ್ಲಿ ಉತ್ಸಾಹ

  ಶಿವಮೊಗ್ಗ: ಬಿಜೆಪಿಯ ಭದ್ರಕೋಟೆ ಹಾಗೂ ಬಿ.ಎಸ್‌. ಯಡಿಯೂರಪ್ಪ ಅವರ ಸ್ವಕ್ಷೇತ್ರವಾಗಿರುವ ಶಿಕಾರಿಪುರ ತಾಲೂಕಿನಲ್ಲಿ ಬಿಜೆಪಿಗೆ ಸಣ್ಣ ಕಂಪನ ಶುರುವಾಗಿದೆ. ಉಪ ಚುನಾವಣೆಯಲ್ಲಿ 50 ಸಾವಿರ ಮತ ಪಡೆದಿದ್ದ ಜೆಡಿಎಸ್‌ ಈ ಬಾರಿ ಇನ್ನೂ ಉತ್ತಮ ಸಾಧನೆ ಮಾಡುವ ನಿರೀಕ್ಷೆಯಲ್ಲಿದೆ….

 • ಕಾಂಗ್ರೆಸ್‌ ಭದ್ರಕೋಟೆ ಭೇದಿಸುತ್ತಾ ಬಿಜೆಪಿ?

  ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ವ್ಯಾಪ್ತಿಯ, ಆಂಧ್ರಗಡಿ ಭಾಗಕ್ಕೆ ಹೊಂದಿಕೊಂಡಿರುವ ಚಳ್ಳಕೆರೆ ವಿಧಾನಸಭಾ ಎಸ್ಟಿ ಮೀಸಲು ಕ್ಷೇತ್ರವು ಕಾಂಗ್ರೆಸ್‌ ಪಕ್ಷದ ಭದ್ರ ಕೋಟೆಯಾಗಿದ್ದು, ಇದನ್ನು ಭೇದಿಸಲು ಬಿಜೆಪಿ ಲಗ್ಗೆ ಇಡಲು ಇನ್ನಿಲ್ಲದ ಪ್ರಯತ್ನ ಮಾಡಿದೆ. ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಸ್ಥಿತ್ಯಂತರಗಳು…

 • ಮೂಡಿಗೆರೆಯಲ್ಲಿ ಸಮಬಲದ ಹಣಾಹಣಿ?

  ಚಿಕ್ಕಮಗಳೂರು: ಮಲೆನಾಡು ಹಾಗೂ ಬಯಲುಸೀಮೆ ಪ್ರದೇಶಗಳನ್ನು ಒಳಗೊಂಡಿರುವ ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಕಳೆದ ಬಾರಿಗಿಂತ ಸ್ವಲ್ಪ ಮಟ್ಟಿಗೆ ಹೆಚ್ಚಿನ ಮತದಾನವಾಗಿದ್ದು, ಬಿಜೆಪಿ ಹಾಗೂ ಮೈತ್ರಿ ಪಕ್ಷದ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ. ಮೂಡಿಗೆರೆ ವಿಧಾನಸಭಾ ಕ್ಷೇತ್ರವು…

 • ಕೈ ಅಭೇದ್ಯಕೋಟೆಗೆ ಕಮಲದ ಕಣ್ಣು

  ದಾವಣಗೆರೆ: ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅಭೇದ್ಯಕೋಟೆ ಎಂದೇ ಗುರುತಿಸಲ್ಪಡುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಪ್ರಮಾಣ ಕಳೆದ 2014ರ ಚುನಾವಣೆಗಿಂತಲೂ ಈ ಬಾರಿ ಕೊಂಚ ಏರಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಶೇ. 65.60 ಮತದಾನ ಆಗಿದ್ದರೆ, ಈ…

 • ಅಚ್ಚರಿ ಫಲಿತಾಂಶದ ಕ್ಷೇತ್ರದಲ್ಲಿ ಯಾರಿಗೆ ಲೀಡ್‌?

  ದಾವಣಗೆರೆ:  ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಮತಕ್ಷೇತ್ರ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ 2014 ಮತ್ತು ಈಗಷ್ಟೇ ಮುಗಿದಿರುವ 2019ರ ಚುನಾವಣೆಯಲ್ಲಿನ ಮತದಾನ ಪ್ರಮಾಣದಲ್ಲಿ ಭಾರೀ ವ್ಯತ್ಯಾಸವೇನು ಇಲ್ಲ. 2008ರಲ್ಲಿ ಅಸ್ತಿತ್ವಕ್ಕೆ ಬಂದಿರುವ ದಾವಣಗೆರೆ ಉತ್ತರ ವಿಧಾನಸಭಾ…

 • ರಾಜ್ಯದಲ್ಲಿ 22 ಸ್ಥಾನ ಗೆಲ್ಲುವ ಬಗ್ಗೆ ಬಿಜೆಪಿಯಲ್ಲಿ ತಳಮಳ

  ಬೆಂಗಳೂರು: ರಾಜ್ಯದಲ್ಲಿ 22 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವುದಾಗಿ ರಾಜ್ಯ ಬಿಜೆಪಿ ಪ್ರಮುಖ ನಾಯಕರು ಹೇಳುತ್ತಿದ್ದರೂ ವಾಸ್ತವ ದಲ್ಲಿ ಅಷ್ಟೂ ಸ್ಥಾನ ಗೆಲ್ಲುವ ಸಾಧ್ಯತೆ ಬಗ್ಗೆ ನಾಯಕರಲ್ಲೇ ವಿಶ್ವಾಸವಿಲ್ಲದಿರುವುದು ಕಮಲ ಪಾಳಯದಲ್ಲಿ ತಳಮಳ ಸೃಷ್ಟಿಗೆ ಕಾರಣವಾಗಿದೆ. ರಾಜ್ಯದಲ್ಲಿ ಎರಡು ಹಂತದ…

 • ಕದನ ಕಲಿಗಳ ಮೇಲೆ ಬೆಟ್ಟಿಂಗ್‌

  ಔರಾದ: ಲೋಕಸಭೆ ಚುನಾವಣೆ ಮತದಾನ ಮುಗಿದ ಬೆನ್ನಲ್ಲೇ ಗಡಿ ತಾಲೂಕಿನಲ್ಲಿ ಇದೀಗ ಮಗ ಗೆಲ್ತಾನಾ? ಅಥವಾ ಮೊಮ್ಮಗ ಗೆಲ್ತಾನಾ ಎನ್ನುವ ರಾಜಕೀಯ ಲೆಕ್ಕಾಚಾರ ಜೋರಾಗಿಯೇ ನಡೆಯುತ್ತಿದೆ. ತಾಲೂಕಿನೊಂದಿಗೆ ಕಾಂಗ್ರೆಸ್‌ ಹಾಗೂ ಬಿಜೆಪಿ ಅಭ್ಯರ್ಥಿಗಳ ರಕ್ತ ಸಂಬಂಧವಿದೆ. ಬಿಜೆಪಿ ಅಭ್ಯರ್ಥಿ…

 • ಲೋಕ ಮತ; ಸೋಲು-ಗೆಲುವಿನ ಲೆಕ್ಕಾಚಾರ

  ಚಿಂಚೋಳಿ: ಬೀದರ ಲೋಕಸಭೆ ಚುನಾವಣೆ ಮತದಾನ ಮುಗಿಯುತ್ತಿದ್ದಂತೆ ಇತ್ತ ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಸೋಲು ಗೆಲುವಿನ ಲೆಕ್ಕಾಚಾರ ನಡೆಯುತ್ತಿದೆ. ಅಲ್ಲದೇ ನಮ್ಮ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಮತಗಳು ಸಿಗಲಿವೆ ಎನ್ನುವ ಮಾತುಗಳು ತಾಲೂಕಿನ ಪ್ರತಿ ಗ್ರಾಮಗಳಲ್ಲಿ…

 • ಲೋಕ ಸಮರ: ಶುರುವಾಯ್ತು ಲೆಕ್ಕಾಚಾರ

  ಬೀದರ: ಜಿದ್ದಾಜಿದ್ದಿನ ಕಣ ಎಂದೇ ಗುರುತಿಸಿಕೊಂಡ ಬೀದರ ಲೋಕಸಭೆ ಚುನಾವಣೆ ಮತದಾನ ಮಂಗಳವಾರ ಮುಗಿದಿದ್ದು, ಇದೀಗ ರಾಜಕೀಯ ಪಕ್ಷಗಳು ಫಲಿತಾಂಶದ ಲೆಕ್ಕಾಚಾರ ಶುರು ಮಾಡಿವೆ. ಈ ಚುನಾವಣೆಯಲ್ಲಿ ಕ್ಷೇತ್ರದಿಂದ ಒಟ್ಟು 22 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ ಚುನಾವಣೆ ಕಣದಲ್ಲಿ…

 • ಕಲಬುರಗಿ ಮೀಸಲು ಕ್ಷೇತ್ರ: 11.84 ಲಕ್ಷ ಮತದಾರರಿಂದ ಹಕ್ಕು ಚಲಾವಣೆ

  ಕಲಬುರಗಿ: ಕಲಬುರಗಿ (ಮೀ) ಲೋಕಸಭಾ ಕ್ಷೇತ್ರಕ್ಕೆ ಏ.23 ರಂದು ನಡೆದ ಚುನಾವಣೆಯಲ್ಲಿ 6,09,411 ಪುರುಷರು, 5,74,824 ಮಹಿಳೆಯರು ಹಾಗೂ ಆರು ಇತರೆ ಮತದಾರರು ಸೇರಿದಂತೆ 11,84,241 ಮತದಾರರು ತಮ್ಮ ಮತಾಧಿಕಾರವನ್ನು ಚಲಾಯಿಸಿದ್ದು, ಶೇ.60.88 ರಷ್ಟು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ…

 • ಈಗ ಸೋಲು-ಗೆಲುವಿನ ಲೆಕ್ಕಾಚಾರ

  ಕಲಬುರಗಿ: ತೀವ್ರ ಜಿದ್ದಾಜಿದ್ದಿ ಕಂಡ ಕಲಬುರಗಿ ಲೋಕಸಭಾ ಮೀಸಲು ಕ್ಷೇತ್ರದ ಚುನಾವಣೆಯಲ್ಲಿ ಒಟ್ಟಾರೆ ಅಂತಿಮವಾಗಿ ಶೇ. 60.88 ಮತದಾನವಾಗಿದ್ದು, ಈ ಸರಾಸರಿ ಮತದಾನ ಆಧಾರದ ಮೇಲೆ ಲೆಕ್ಕಾಚಾರಗಳು ಹತ್ತಾರು ನಿಟ್ಟಿನಲ್ಲಿ ನಡೆದಿವೆ. ಕಳೆದ 2014ಕ್ಕಿಂತ ಈ ಸಲ ಮೂರು…

 • ಗ್ರಾಮ-ತಾಂಡಾಗಳಲ್ಲಿ ಬೀದರ ಲೋಕಸಭಾ ಕ್ಷೇತ್ರದ ಲೆಕ್ಕಾಚಾರ

  ಚಿಂಚೋಳಿ: ಬೀದರ ಲೋಕಸಭೆ ಚುನಾವಣೆ ಮತದಾನ ಮುಗಿಯುತ್ತಿದ್ದಂತೆ ಇತ್ತ ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಸೋಲು ಗೆಲುವಿನ ಲೆಕ್ಕಾಚಾರ ನಡೆಯುತ್ತಿದೆ. ಅಲ್ಲದೇ ನಮ್ಮ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಮತಗಳು ಸಿಗಲಿವೆ ಎನ್ನುವ ಮಾತುಗಳು ತಾಲೂಕಿನ ಪ್ರತಿ ಗ್ರಾಮಗಳಲ್ಲಿ…

 • ಮೈತ್ರಿ ಸರ್ಕಾರದಿಂದ ದ್ವೇಷ-ಕಣ್ಣೀರಿನ ನಾಟಕ

  ಬಾಗಲಕೋಟೆ/ಚಿಕ್ಕೋಡಿ: “ಅಭದ್ರ ಸರ್ಕಾರಕ್ಕಾಗಿ ಬೆಂಗಳೂರಿನತ್ತ ನೋಡಿ. ಸುಭದ್ರ ಸರ್ಕಾರಕ್ಕಾಗಿ ದೆಹಲಿ ನೋಡಿ. ರಾಜ್ಯದ ಅಭದ್ರ ಮೈತ್ರಿ ಸರ್ಕಾರ ದ್ವೇಷ, ಕಣ್ಣೀರು, ಭಾವನಾತ್ಮಕ ರಾಜಕೀಯ ನಾಟಕ ಮಾಡುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯವಾಡಿದರು. ಬಾಗಲಕೋಟೆಯಲ್ಲಿ ಗುರುವಾರ ವಿಜಯಪುರ-ಬಾಗಲಕೋಟೆ ಲೋಕಸಭೆ…

ಹೊಸ ಸೇರ್ಪಡೆ