Lok Sabha election 2019

 • ರಾಹುಲ್‌ ಗಾಂಧಿ ನಾಯಕತ್ವದಿಂದ ಪಕ್ಷಕ್ಕೆ ಒಳಿತಾಗಿರುವುದೇ ಹೆಚ್ಚು : ಮೊಯಿಲಿ

  ಬೆಂಗಳೂರು : ರಾಹುಲ್‌ ಗಾಂಧಿ ಅವರ ನಾಯಕತ್ವದಿಂದ ಪಕ್ಷಕ್ಕೆ ಒಳಿತಾಗಿರುವುದೇ ಜಾಸ್ತಿ ಎಂದು ಪಕ್ಷದ ಹಿರಿಯ ನಾಯಕ ವೀರಪ್ಪ ಮೊಯಿಲಿ ಹೇಳಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಕೇವಲ 52 ಸ್ಥಾನ ಗಳಿಸಿದ್ದು 18 ರಾಜ್ಯಗಳು ಮತ್ತು…

 • ಕೊನೇ ಹಂತದ ಮತದಾನ ; ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿ ಮೇಲೆ ದಾಳಿ

  ಹೊಸದಿಲ್ಲಿ : ಲೊಎಕಸಭಾ ಚುನಾವಣೆ ಭಾನುವಾರ ಮುಕ್ತಾಯ ಹಂತ ತಲುಪಿದ್ದು, 7 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ 59 ಕ್ಷೇತ್ರಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಎಲ್ಲೆಡೆ ಭದ್ರತೆಯ ನಡುವೆ  ಮತದಾನ ನಡೆಯುತ್ತಿದೆ. ಉತ್ತರಪ್ರದೇಶದ ಮೋಘಲ್‌ಸೆರೈ ನಲ್ಲಿ ಎಸ್‌ಪಿ…

 • “ಹಿಂದಿ ಬೆಲ್ಟ್’ನಲ್ಲಿ ಪ್ರಮುಖರ ಪೈಪೋಟಿ

  ಇಂದು ದೇಶದ 7 ರಾಜ್ಯಗಳ 51 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಬಿಜೆಪಿಯು 2014ರ ಚುನಾವಣೆಯಲ್ಲಿ ಈ ಕ್ಷೇತ್ರಗಳಲ್ಲಿ ಮೆಜಾರಿಟಿ ಪಡೆಯಲು ಸಫ‌ಲವಾಗಿತ್ತು. ಬಿಹಾರ, ಜಮ್ಮು-ಕಾಶ್ಮೀರ, ಜಾರ್ಖಂಡ್‌, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಐದನೇ ಹಂತದ…

 • ನಾಮಪತ್ರ ಹಿಂತೆಗತಕ್ಕೆ ಪ್ರಗ್ಯಾಠಾಕೂರ್‌ ಮನ ಒಲಿಸಿದ ಪ್ರಗ್ಯಾ ಠಾಕೂರ್‌!

  ಭೋಪಾಲ್‌ : ಚುನಾವಣಾ ಸಮಯಗಳಲ್ಲಿ ರಾಜಕೀಯ ನಾಯಕರ ಹೆಸರನ್ನೇ ಹೊಂದಿರುವ ಕೆಲವೊಂದು ಜನರಿಗೆ ಸಖತ್‌ ಬೇಡಿಕೆ ಬರುತ್ತದೆ. ಅದರಲ್ಲೂ ಒಂದು ಕ್ಷೇತ್ರ ಹೈ ಪ್ರೊಫೈಲ್‌ ಆಗಿ ಬದಲಾದರಂತೂ ಇಂತವರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು. ಮೊನ್ನೆ ತಾನೆ ಮುಕ್ತಾಯಗೊಂಡ ನಮ್ಮ ರಾಜ್ಯದ…

 • ಏ.26ಕ್ಕೆ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ, 25ಕ್ಕೆ ಮೆಗಾ ರೋಡ್ ಶೋ

  ನವದೆಹಲಿ:2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದು, ಏಪ್ರಿಲ್ 26ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಅಲ್ಲದೇ ನಾಮಪತ್ರ ಸಲ್ಲಿಕೆಗೂ ಮುನ್ನ ಭರ್ಜರಿ ರೋಡ್ ಶೋ ನಡೆಯಲಿದೆ ಎಂದು ವರದಿ ತಿಳಿಸಿದೆ. 2014ರಲ್ಲಿ ನಡೆದ…

 • ಲೋಕ ಸಮರ: ಗಮನ ಸೆಳೆಯಲಿವೆ 30 ಸಖಿ ಮತಗಟ್ಟೆ

  ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಮಹಿಳಾ ಮತದಾರರನ್ನು ಮತದಾನಕ್ಕೆ ಉತ್ತೇಜಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಬರೋಬ್ಬರಿ 30 ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಮತಗಟ್ಟೆಗಳಿಗೆ ತಳಿರು, ತೋರಣ ಕಟ್ಟಿ ಮಹಿಳಾ ಮತದಾರರ ಸ್ವಾಗತಕ್ಕೆ ಭವ್ಯವಾಗಿ ಸಿದ್ಧಪಡಿಸಲಾಗಿದೆ….

 • ಇವರೆಲ್ಲಾ ಓಟ್‌ ಹಾಕಿದ್ದಾರೆ… ನೀವೂ ಹಾಕುತ್ತೀರಿ ತಾನೇ??

  ಭಾರತದಲ್ಲಿ ಚುನಾವಣೆ ಎಂದರೆ ಅದೊಂದು ಹಬ್ಬ. ಇಲ್ಲಿ ಜನರಿಗೆ ಕ್ರಿಕೆಟ್‌ ಎಂಬುದು ಒಂದು ಧರ್ಮವಾದರೆ, ಜಾತಿ, ಧರ್ಮ, ಪ್ರತಿಷ್ಠೆ, ಸ್ವಾಭಿಮಾನ ಮುಂತಾದ ಅಂಶಗಳನ್ನು ಪಣಕ್ಕಿಟ್ಟು ನಡೆಯುವ ಚುನಾವಣೆಗಳೆಂದರೆ ಅದರ ಖದರ್ರೇ ಬೇರೆ. ಅದರಲ್ಲೂ ಲೋಕಸಭೆಗೆ ನಡೆಯುವ ಮಹಾಚುನಾವಣೆ ಎಂದರೆ…

 • ಅಖಾಡದಲ್ಲಿ ಮಾತು-ಮಥನ

  ರಾಜ್ಯದಲ್ಲಿ ನಡೆಯಲಿರುವ ಎರಡು ಹಂತದ ಲೋಕಸಭಾ ಚುನಾವಣೆಗೆ ವಿವಿಧ ಪಕ್ಷಗಳ ರಾಜಕೀಯ ನಾಯಕರು ಅಬ್ಬರ ಪ್ರಚಾರ ನಡೆಸಿದ್ದು, ಮೊದಲ ಹಂತದಲ್ಲಿ ಮತದಾನ ನಡೆಯಲಿರುವ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ರಾಷ್ಟ್ರ ನಾಯಕರಾದ ಪ್ರಧಾನಿ ಮೋದಿ, ಅಮಿತ್‌ ಶಾ,…

 • ಇದು “ಒಂದು ಮತ’ದ ಕತೆ

  ಬೆಂಗಳೂರು: ಪ್ರಜಾಪ್ರಭುತ್ವ ಎಂಬ ಭವ್ಯ ಬಂಗಲೆಗೆ ಮತಗಳೇ ಅಡಿಪಾಯ. ಕಟ್ಟಡ ಗಟ್ಟಿಯಾಗಿರಲು ಒಂದೊಂದು ಇಟ್ಟಿಗೆಯೂ ಮುಖ್ಯ. ಅದರಂತೆ ಪ್ರಜಾಪ್ರಭುತ್ವ ಗಟ್ಟಿಗೊಳ್ಳಬೇಕಾದರೆ ಒಂದೊಂದು ಓಟೂ ಸಹ ನಿರ್ಣಾಯಕವಾಗುತ್ತದೆ. ಜನತಂತ್ರ ವ್ಯವಸ್ಥೆಯಲ್ಲಿ ಒಂದೊಂದು ಓಟಿಗೂ ಅದರದೇ ಆದ ಮೌಲ್ಯವಿದೆ. ಅಭ್ಯರ್ಥಿಗಳ ಸೋಲು-ಗೆಲುವು…

 • ‘ಹಮಾರೆ ಪಾಸ್‌ ಮೋದಿ ಹೈ’: ರಾಮ್‌ ಮಾಧವ್‌ ಹೊಸ ಘೋಷಣೆ

  ಜಮ್ಮು: ವಿಭಿನ್ನ ಚುನಾವಣಾ ಪ್ರಚಾರ ತಂತ್ರಗಳ ಮೂಲಕ ಮತದಾರರನ್ನು ಸೆಳೆಯುವಲ್ಲಿ ಈ ಬಾರಿಯೂ ಭಾರತೀಯ ಜನತಾ ಪಕ್ಷವೇ ಮುಂಚೂಣಿಯಲ್ಲಿರುವಂತಿದೆ. 2014ರ ಲೋಕಸಭಾ ಚುನಾವಣೆಗಳಲ್ಲಿ ‘ಅಬ್‌ ಕಿ ಬಾರ್‌ ಮೋದಿ ಸರ್ಕಾರ್‌’, ‘ಹರ್‌ ಹರ್‌ ಮೋದಿ ಘರ್‌ ಘರ್‌ ಮೋದಿ’,…

 • ಮೊದಲ ಹಂತದ ಮತದಾನ ಅಂತ್ಯ: 18 ರಾಜ್ಯ, 2 ಕೇಂದ್ರಾಡಳಿತ ಪ್ರದೇಶ, ಒಟ್ಟು 91 ಕ್ಷೇತ್ರ

  ಹೊಸದಿಲ್ಲಿ : 18 ರಾಜ್ಯಗಳು ಮತ್ತು 2  ಕೇಂದ್ರಾಡಳಿತ ಪ್ರದೇಶಗಳ ಒಟ್ಟು 91 ಕ್ಷೇತ್ರಗಳಲ್ಲಿ 89 ಮಹಿಳಾ ಅಭ್ಯರ್ಥಿಗಳ ಸಹಿತವಾಗಿ 1,279 ಸ್ಪರ್ಧಿಗಳ ಸೆಣಸಾಟ ಕಂಡ ಮೊದಲ ಹಂತದ ಲೋಕಸಭಾ ಚುನಾವಣೆಯ ಮತದಾನ ಇಂದು ಗುರುವಾರ ಸಾಂಗವಾಗಿ ಕೊನೆಗೊಂಡಿತು….

 • ವೃದ್ಧೆಯನ್ನು ಮತಗಟ್ಟೆಗೆ ಹೊತ್ತು ತಂದ CRPF ಯೋಧ

  ಬಿಹಾರ: ಇಲ್ಲಿನ ಗಯಾ ಜಿಲ್ಲೆಯ ಮತದಾನ ಕೇಂದ್ರವೊಂದರಲ್ಲಿ ಕೇಂದ್ರ ಮೀಸಲು ಪೊಲೀಸ್‌ ಪಡೆಯ ಯೋಧರೊಬ್ಬರು ವೃದ್ಧೆಯೊಬ್ಬರನ್ನು ಎತ್ತಿಕೊಂಡು ಮತಗಟ್ಟೆಯ ಕಡೆಗೆ ಹೋಗುತ್ತಿರುವ ಚಿತ್ರವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಚುನಾವಣಾ ಆಯೋಗದ ಅಧಿಕೃತ ವಕ್ತಾರರಾಗಿರುವ ಶೆಫಾಲಿ ಶರಣ್‌…

 • ಇಂದು ಮತ ಚಲಾಯಿಸಿದ ಈ ಅಜ್ಜಿಯ ವಯಸ್ಸೆಷ್ಟು ಗೊತ್ತಾ?

  ಸಿಕ್ಕಿಂ: ಲೋಕಸಭಾ ಚುನಾವಣೆಯ ಮತದಾನ ಹಂತಕ್ಕೆ ಗುರುವಾರದಂದು ಚಾಲನೆ ಸಿಕ್ಕಿದ್ದು 18 ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಗಳ 91 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಮತಯಂತ್ರ ಗೊಂದಲ, ನಕಲಿ ಮತದಾನದ ಆರೋಪಗಳನ್ನು ಹೊರತುಪಡಿಸಿದಂತೆ ಒಟ್ಟಾರೆಯಾಗಿ ಎಲ್ಲಾ ಕಡೆಗಳಲ್ಲಿ ಶಾಂತಿಯುತ…

 • ಪ್ರಜಾಪ್ರಭುತ್ವದ ಹಬ್ಬಕ್ಕೆ ‘ಗೂಗಲ್‌ ಡೂಡಲ್‌’

  17ನೇ ಲೋಕಸಭಾ ಸದಸ್ಯರ ಆಯ್ಕೆಗಾಗಿ ದೇಶಾದ್ಯಂತ ಏಳು ಹಂತಗಳಲ್ಲಿ ನಡೆಯಲಿರುವ ಮತದಾನಕ್ಕೆ ಗುರುವಾರದಂದು ಚಾಲನೆ ಸಿಕ್ಕಿದೆ. ಪ್ರಜಾಪ್ರಭುತ್ವದಲ್ಲಿ ಚುನಾವಣೆ ಎಂಬುದೊಂದು ದೊಡ್ಡ ಹಬ್ಬವಾದರೆ ಆ ಚುನಾವಣೆಯಲ್ಲಿ ಅರ್ಹ ಮತದಾರರು ತಮ್ಮ ಹಕ್ಕನ್ನು ಚಲಾಯಿಸುವುದೇ ಇನ್ನೊಂದು ಸಂಭ್ರಮ. ಆದರೆ ಇತ್ತೀಚಿನ…

 • ಲೋಕಸಮರ-2019; ಬಿಜೆಪಿ ತೊರೆದ ಶತ್ರುಘ್ನಾ ಸಿನ್ನಾ ಕಾಂಗ್ರೆಸ್ ಸೇರ್ಪಡೆ

  ಬಿಹಾರ: ಭಾರತೀಯ ಜನತಾ ಪಕ್ಷದ ಬಂಡಾಯ ಮುಖಂಡ, ಬಾಲಿವುಡ್ ನಟ, ಪಾಟ್ನ ಸಾಹಿಬ್ ಸಂಸದ ಶತ್ರುಘ್ನಾ ಸಿನ್ನಾ ಶನಿವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷದ ಧೋರಣೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ವಿರುದ್ಧ…

 • ಈಶಾನ್ಯದಲ್ಲಿ ಪ್ರಧಾನಿ ಮೋದಿ ಚುನಾವಣಾ ಪ್ರಚಾರ, ಶಾ ನಾಮಪತ್ರ ಸಲ್ಲಿಕೆ

  ನವದೆಹಲಿ/ಗುಜರಾತ್:ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈಶಾನ್ಯ ರಾಜ್ಯದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಮತ್ತೊಂದೆಡೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗುಜರಾತ್ ನ ಗಾಂಧಿನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ…

 • ಅಖಾಡವೇರಿದ ರಣಕಲಿಗಳು

  ರಾಜ್ಯದಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆಗೆ ಇಂದೇ ಕಡೇ ದಿನ. ಸೋಮವಾರವೇ ಬಹುತೇಕ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆಯಾಗಿದೆ.ಮಾಜಿ ಪ್ರಧಾನಿ ದೇವೇಗೌಡ, ಮೊಮ್ಮಗ ನಿಖೀಲ್‌, ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಮಾಜಿ ಸಚಿವರಾದ ವೀರಪ್ಪ ಮೊಯ್ಲಿ, ಕೆ.ಎಚ್‌.ಮುನಿಯಪ್ಪ,ಎ.ಮಂಜು, ಪ್ರಮೋದ್‌ ಮಧ್ವರಾಜ್‌,…

 • ಶ್ರೀಮಂತ ಕುಳ…ಕಾಂಗ್ರೆಸ್ ಪಕ್ಷದ ಈ ಅಭ್ಯರ್ಥಿ ಘೋಷಿತ ಆಸ್ತಿ 895 ಕೋಟಿ!

  ಹೈದರಾಬಾದ್: ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದಂತೆಯೇ ನಾಮಪತ್ರ ಸಲ್ಲಿಸುವ ವೇಳೆ ಅಭ್ಯರ್ಥಿಗಳು ಘೋಷಿಸಿಕೊಳ್ಳುವ ಆಸ್ತಿ ವಿವರ ಕೂಡಾ ಬಹಿರಂಗವಾಗುತ್ತಿದ್ದು, ತೆಲಂಗಾಣದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೊಂಡ ವಿಶ್ವೇಶ್ವರ ರೆಡ್ಡಿ ಕುಟುಂಬದ ಆಸ್ತಿ ಮೌಲ್ಯ ಬರೋಬ್ಬರಿ 895 ಕೋಟಿ ರೂಪಾಯಿ!…

 • ಭಾರತದ ಲೋಕಸಭೆ ಚುನಾವಣೆ ಜಗತ್ತಿನ ಅತೀ ದುಬಾರಿ ಚುನಾವಣೆ ಗೊತ್ತಾ?

  ನವದೆಹಲಿ: ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ ಭಾರತ. ಇದೀಗ ಸಾರ್ವತ್ರಿಕ ಚುನಾವಣೆ ಅಧಿಕೃತವಾಗಿ ಘೋಷಣೆಯಾಗಿದ್ದು, ಏಪ್ರಿಲ್ 11ರಿಂದ 7 ಹಂತಗಳಲ್ಲಿ ಮೇ 19ರವರೆಗೆ ಚುನಾವಣೆ ನಡೆಯಲಿದ್ದು, ಇದು ಜಗತ್ತಿನ ಅತ್ಯಂತ ದುಬಾರಿ ಚುನಾವಣೆಯಾಗಿದೆ ಎಂದು ವಿಶ್ಲೇಷಕರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ….

ಹೊಸ ಸೇರ್ಪಡೆ

 • ಅಮೆರಿಕ ವಿಶ್ವದ ಶ್ರೀಮಂತ, ಬಲಿಷ್ಠ, ಭವ್ಯ ರಾಷ್ಟ್ರ. ಇದೀಗ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಫೆ. 24 ಮತ್ತು 25 ರಂದು ಭಾರತದ ಪ್ರವಾಸ ಕೈಗೊಳ್ಳಲಿದ್ದಾರೆ....

 • ಕುಂಬಳೆ: ಕಾಸರಗೋಡು ಜಿಲ್ಲೆಯ ಪುತ್ತಿಗೆ ಗ್ರಾಮ ಪಂಚಾಯತಿನ ಬಾಡೂರು ಹೊಸಗದ್ದೆ ಮನೆಯ ದೀಲಿಪ್‌ ಕುಮಾರ್‌ ವತ್ಸಲಾ ದಂಪತಿ ಪುತ್ರ ಹೃದಯ್‌ ಹುಟ್ಟಿನಿಂದಲೇ ತೀವ್ರತರವಾದ...

 • ಮಂಗಳೂರು/ಉಡುಪಿ: ರಾಜ್ಯಾದ್ಯಂತ ಎ. 26ರಂದು ನಡೆಯಲಿರುವ "ಸಪ್ತಪದಿ' ಸಾಮೂಹಿಕ ಸರಳ ವಿವಾಹ ಯೋಜನೆಯನ್ನು ಬಡವರಿಗಾಗಿ ರೂಪಿಸಿದ್ದರೂ ಶ್ರೀಮಂತರು ಕೂಡ ಇಲ್ಲಿ ಸರಳ ವಿವಾಹವಾಗುವ...

 • ಜಮ್ಮು: ಕರ್ನಾಟಕ ತಂಡ ರಣಜಿ ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ ಪರಿಸ್ಥಿತಿಯ ಮೇಲೆ ಸಂಪೂರ್ಣ ಹಿಡಿತ ಸಾಧಿಸಿತಲ್ಲದೆ ಅನನುಭವಿ ತಂಡವೊಂದರ ವಿರುದ್ಧ ಹಿನ್ನಡೆ...

 • ಜಾಗತಿಕ ತಾಪಮಾನ ಏರಿಕೆ 2050ರ ವೇಳೆಗೆ ಭಾರತದ ಜಿಡಿಪಿ ಬೆಳವಣಿ ಗೆಯ ಮೇಲೆ ಸಾಕಷ್ಟು ಪ್ರತಿಕೂಲ ಪರಿಣಾಮಗಳನ್ನು ಬೀರಲಿದೆ ಎಂದು ಮೆಕಿನ್ಸೆ ಗ್ಲೋಬಲ್‌ ಇನ್‌ಸ್ಟಿಟ್ಯೂಟ್‌...