Lok Sabha elections

 • ಕಾರ್ಯಕರ್ತರ ನೇರ ಸಂಪರ್ಕಕ್ಕೆ ಕಾಂಗ್ರೆಸ್‌ ಶಕ್ತಿ ಯೋಜನೆ

  ಬೆಂಗಳೂರು:ಲೋಕಸಭೆ ಚುನಾವಣೆಗೆ ತಳ ಮಟ್ಟದಿಂದ ಪಕ್ಷವನ್ನು ಬಲಪಡಿಸಲು ಕಾಂಗ್ರೆಸ್‌ ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಹೊಂದಲು ಶಕ್ತಿ ಯೋಜನೆ ಜಾರಿಗೆ ಮುಂದಾಗಿದೆ. ಪ್ರತಿಯೊಂದು ಜಿಲ್ಲೆ, ತಾಲೂಕು, ಗ್ರಾಮ ಹಾಗೂ ಬೂತ್‌ ಮಟ್ಟದ ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಹೊಂದಲು ಅವಕಾಶ ಕಲ್ಪಿಸುವ…

 • ಮೈತ್ರಿಯಿಂದ ನಮಗೇನು ಲಾಭ: ಕೈ ನಾಯಕರ ಪ್ರಶ್ನೆ

  ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ ಜತೆ ಹೊಂದಾಣಿಕೆ ಮಾಡಿಕೊಳ್ಳುವುದರಿಂದ ಕಾಂಗ್ರೆಸ್‌ಗೆ ಯಾವುದೇ ಪ್ರಯೋಜನವಿಲ್ಲ ಎಂದು ಹಾಸನ ಜಿಲ್ಲಾ ಕಾಂಗ್ರೆಸ್‌ ಮುಖಂಡರು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಎದುರು ನೇರವಾಗಿ ತಿಳಿಸಿದ್ದಾರೆ. ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಹಾಸನ ಜಿಲ್ಲಾ…

 • ಲೋಕಕ್ಕೂ ಮೈತ್ರಿ ಪಕ್ಕಾ; ದಿಲ್ಲಿಯಲ್ಲಿ ಸಿದ್ದು ಪ್ರಕಟ

  ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮಾಡಿಕೊಳ್ಳುವುದು ಬಹುತೇಕ ಖಚಿತವಾಗಿದ್ದು, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಈ ಕುರಿತು ಸ್ಪಷ್ಟಪಡಿಸಿದ್ದಾರೆ. ಮತ್ತೂಂದೆಡೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡರು ಸಹ, ಕರ್ನಾಟಕದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಜತೆಗೂಡಿ…

 • ಸಂಕಷ್ಟಹರಣಕ್ಕೆ ಕಾಂಗ್ರೆಸ್‌ ನಾಯಕರ ಚಿಂತನೆ

  ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಪಕ್ಷದ ವಲಯದಲ್ಲಿ ಕೇಳಿ ಬರುತ್ತಿರುವ ಅಪಸ್ವರಕ್ಕೆ ಬ್ರೇಕ್‌ ಹಾಕಲು ರಾಜ್ಯ ಕಾಂಗ್ರೆಸ್‌ ನಾಯಕರು ಚಿಂತನೆ ನಡೆಸಿದ್ದಾರೆ. ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ ನಡೆದ…

 • ಬಿಜೆಪಿಯ ಹಿಂದುತ್ವ ಎದುರಿಸಲು ಒಗ್ಗಟ್ಟಾಗಿ

  ಬೆಂಗಳೂರು: ಬಿಜೆಪಿಯ ಹಿಂದುತ್ವ ಎದುರಿಸಲು ಒಗ್ಗಟ್ಟಾಗಿ ಹೋರಾಡುವಂತೆ ಕಾಂಗ್ರೆಸ್‌ ನಾಯಕರು ಪಕ್ಷದ ಪದಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಗುರುನಾನಕ್‌ ಭವನದಲ್ಲಿ ನಡೆದ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್‌ ನಾಯಕರು, ವಿಧಾನಸಭೆ ಚುನಾವಣೆಯ ಸೋಲಿನಿಂದ ಧೃತಿಗೆಡದೆ ಲೋಕಸಭೆ ಚುನಾವಣೆಗೆ…

 • ಜೆಡಿಎಸ್‌ ಜತೆ ಮೈತ್ರಿಗೆ ಚರ್ಚಿಸಿಲ್ಲ 

  ಬೆಂಗಳೂರು: ಲೋಕಸಭೆ ಚುನಾವಣೆಗೆ ಜೆಡಿಎಸ್‌ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಪಕ್ಷದ ಮಟ್ಟದಲ್ಲಿ ಯಾವುದೇ ಚರ್ಚೆಯಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ನಡೆದ ಕೆಪಿಸಿಸಿ ಉಪಾಧ್ಯಕ್ಷರ ಸಭೆ ನಂತರ ಮಾತನಾಡಿದ ಅವರು, ಲೋಕಸಭೆ…

 • ಲೋಕಸಭೆ ಚುನಾವಣೆ: ಹೆಚ್ಚು ಸ್ಥಾನ ಗೆಲ್ಲಲು ಬಿಜೆಪಿಗೆ ಆರೆಸ್ಸೆಸ್‌ ಸಲಹ

  ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಗುರಿ ಹೊಂದಿರುವ ಬಿಜೆಪಿಗೆ ಆರ್‌ಎಸ್‌ಎಸ್‌ ಕೆಲವೊಂದು ಸಲಹೆ ನೀಡಿದೆ. ವಿಧಾನಸಭೆ ಚುನಾವಣೆ ಫ‌ಲಿತಾಂಶ ಹಾಗೂ ನಂತರದ ರಾಜಕೀಯ ವಿದ್ಯಮಾನಗಳ ಆಧಾರದಲ್ಲಿ ಜಾತಿವಾರು ಸಮೀಕರಣವೂ ಆಗಿರುವುದರಿಂದ ಪ್ರತಿ ಕ್ಷೇತ್ರಕ್ಕೂ ಪ್ರತ್ಯೇಕ…

 • ದೇಶದ ಒಟ್ಟಾರೆ ಸಾಲ ಮನ್ನಾ 2.8 ಲಕ್ಷ ಕೋಟಿ

  ನವದೆಹಲಿ: ಕರ್ನಾಟಕ ಸರ್ಕಾರ 34 ಸಾವಿರ ಕೋಟಿ ರೂ. ಸಾಲ ಮನ್ನಾ ಘೋಷಿಸಿದ ನಂತರದಲ್ಲಿ ಮುಂದಿನ 2019ರ ಲೋಕಸಭೆ ಚುನಾವಣೆಯ ವೇಳೆಗೆ ದೇಶದ ಒಟ್ಟು ಸಾಲ ಮನ್ನಾ ಮೊತ್ತ 2.8 ಲಕ್ಷ ಕೋಟಿ ರೂ.ಗೆ ಏರಿಕೆಯಾಗಲಿದೆ ಎಂದು ಅಮೆರಿಕದ ಮೆರಿಲ್‌…

 • ಬಿಜೆಪಿ ರಾಜ್ಯ ಕಾರ್ಯಕಾರಿಣಿ ಇಂದು

  ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಶುಕ್ರವಾರ ನಗರದಲ್ಲಿ ನಡೆಯಲಿದ್ದು, ಮುಂದಿನ ಲೋಕಸಭೆ ಚುನಾವಣೆ ಎದುರಿಸುವ ಕಾರ್ಯ ತಂತ್ರಗಳ ಬಗ್ಗೆ ಪ್ರಮುಖವಾಗಿ ಚರ್ಚೆಯಾಗುವ ಸಾಧ್ಯತೆಯಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾದ ನಂತರ ಲೋಕಸಭೆ ಚುನಾವಣೆಯಲ್ಲೂ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿರುವುದರಿಂದ ಬಿಜೆಪಿ ತನ್ನ ಕಾರ್ಯತಂತ್ರ…

 • ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದ ಬಿಜೆಪಿ

  ಬೆಂಗಳೂರು: ಲೋಕಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿರುವ ಬಿಜೆಪಿ ಜೂನ್‌ 15 ರಿಂದ 20 ರವರೆಗೆ ರಾಜ್ಯದ 28 ಲೋಕಸಭೆ ಕ್ಷೇತ್ರಗಳ ವ್ಯಾಪ್ತಿಯ 224 ವಿಧಾನಸಭೆ ಕ್ಷೇತ್ರಗಳಲ್ಲಿ ಬೈಕ್‌ ರ್ಯಾಲಿ ಹಮ್ಮಿಕೊಂಡಿದೆ. ಯುವಮೋರ್ಚಾ ವತಿಯಿಂದ ಬೈಕ್‌ ರ್ಯಾಲಿ ಆಯೋಜಿಸಲಾಗಿದ್ದು, ಕಳೆದ…

 • ಲೋಕಸಭೆಗೆ ನಾನು ಸ್ಪರ್ಧಿಸುವುದಿಲ್ಲ: ಚೆಲುವರಾಯಸ್ವಾಮಿ

  ನಾಗಮಂಗಲ: ಮುಂದಿನ ಲೋಕಸಭಾ ಉಪ ಚುನಾವಣೆ ಮತ್ತು 2019ರ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ನಾನು ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಿಲ್ಲ ಎಂದು ಮಾಜಿ ಶಾಸಕ ಎನ್‌. ಚೆಲುವರಾಯಸ್ವಾಮಿ ತಿಳಿಸಿದ್ದಾರೆ.  ನಗರದಲ್ಲಿ ಶನಿವಾರ ಮಾತನಾಡಿ, ದೇವೇಗೌಡರ ಕುಟುಂಬದೊಂದಿಗೆ ನಮ್ಮ ಸಂಬಂಧ ಮುಗಿದ ಕಥೆ. ಅದನ್ನು ಮತ್ತೆ ಬೆಳೆಸುವ ಅಗತ್ಯವಿಲ್ಲ….

 • ಎಂಎಲ್‌ಎ ಅಲ್ಲ, ಎಂಪಿ ಟಿಕೆಟ್‌ ಆಕಾಂಕ್ಷಿ: ವೀಣಾ ಕಾಶಪ್ಪನವರ

  ಇಳಕಲ್ಲ: ವಿಧಾನಸಭೆಗೆ ಸ್ಪರ್ಧಿಸುವಂತೆ ಕಾಂಗ್ರೆಸ್‌ ಕಾರ್ಯಕರ್ತರು, ಅಭಿಮಾನಿಗಳು ಸಾಕಷ್ಟು ಒತ್ತಡ ಹೇರುತ್ತಿದ್ದಾರೆ. ನಾನು ಯಾವತ್ತೂ ವಿಧಾನಸಭಾ ಆಕಾಂಕ್ಷಿಯಲ್ಲ, ಅದಕ್ಕೆ ನನ್ನ ಪತಿ ಇದ್ದಾರೆ. ಆದರೆ ಮುಂಬರುವ ಲೋಕಸಭಾ ಚುನಾವಣೆಗೆ ಬಾಗಲಕೋಟೆಯಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದೇನೆಂದು ಜಿಪಂ ಅಧ್ಯಕ್ಷೆ ವೀಣಾ…

 • ಲೋಕಸಭೆ ಚುನಾವಣೆ 2018ರ ಆಗಸ್ಟ್‌ನಲ್ಲಿ?

  ಹೈದರಾಬಾದ್‌: 2019ರಲ್ಲಿ ನಡೆಯಬೇಕಿರುವ ಲೋಕಸಭೆ ಚುನಾವಣೆಯನ್ನು 2018ರ ಆಗಸ್ಟ್‌ನಲ್ಲೇ ನಡೆಸಬಹುದಾಗಿದೆ ಎಂದು ತೆಲಂಗಾಣದ ಬಿಜೆಪಿ ನಾಯಕ ಕೃಷ್ಣ ಸಾಗರ ರಾವ್‌ ಹೇಳಿದ್ದಾರೆ. ದೇಶಾದ್ಯಂತ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳನ್ನು ಒಂದೇ ಬಾರಿಗೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಈ…

 • ಚೇತರಿಕೆಯ ಹಾದಿಯಲ್ಲಿ ಕಾಂಗ್ರೆಸ್‌

  2014ರ ಲೋಕಸಭೆ ಚುನಾವಣೆಯ ಬಳಿಕ ಸಂಪೂರ್ಣವಾಗಿ ನೆಲಕಚ್ಚಿದ್ದ ಕಾಂಗ್ರೆಸ್‌ ನಿಧಾನವಾಗಿ ಚೇತರಿಸಿಕೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ. ಕಳೆದೊಂದು ವಾರದಲ್ಲಿ ಬಂದಿರುವ ಮೂರು ಚುನಾವಣಾ ಫ‌ಲಿತಾಂಶಗಳು ಕಾಂಗ್ರೆಸ್‌ನಲ್ಲಿ ಇನ್ನೂ ಹೋರಾಟದ ಕಸುವು ಉಳಿದುಕೊಂಡಿದೆ ಎನ್ನುವುದನ್ನು ಸಾಬೀತುಪಡಿಸಿವೆ. ವಿನೋದ್‌ ಖನ್ನಾ ಸಾವಿನಿಂದ ತೆರವಾಗಿದ್ದ…

 • ಸಂಸತ್‌ ಚುನಾವಣೆಗೆ ರಾಜ್ಯದಿಂದಲೇ ವಿಜಯಯಾತ್ರೆ

  ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತಂದು 2019 ಲೋಕಸಭೆ ಚುನಾವಣೆಗೆ ಕರ್ನಾಟಕದಿಂದಲೇ ವಿಜಯ ಯಾತ್ರೆ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಎಐಸಿಸಿ ಉಪಾಧ್ಯಕ್ಷ ರಾಹುಲ್‌ಗಾಂಧಿ ನೇತೃತ್ವದಲ್ಲಿ ನಡೆದ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತರಬೇಕು ಎಂದು…

 • ಸೋಲಿನ ಕ್ಷೇತ್ರದಲ್ಲಿ ಗೆಲುವಿನ ರಣತಂತ್ರ: ಬಿಜೆಪಿ

  ಬೆಂಗಳೂರು: ಲೋಕಸಭೆ ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇರುವಂತೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಇದುವರೆಗೆ ಗೆಲುವನ್ನೇ ಕಾಣದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತನ್ನ ಆಧಿಪತ್ಯ ಸ್ಥಾಪಿಸುವ ಸಾಧ್ಯಾ ಸಾಧ್ಯತೆಗಳ ಬಗ್ಗೆ ಪರಿಶೀಲನೆಗೆ ಮುಂದಾಗಿದೆ. 2014ರ ಲೋಕಸಭೆ ಚುನಾವಣೆ…

 • ಬಿಜೆಪಿ ಪರ ಪ್ರಚಾರ ಆರಂಭಿಸಿದ ಎಸ್ಸೆಂಕೆ

  ನಂಜನಗೂಡು/ಮೈಸೂರು: ಇತ್ತೀಚೆಗಷ್ಟೇ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿರುವ ಮಾಜಿ ಮುಖ್ಯಮಂತ್ರಿ ಎಸ್‌. ಎಂ.ಕೃಷ್ಣ ಅವರು ನಂಜನಗೂಡು, ಗುಂಡ್ಲುಪೇಟೆಯಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿದರು. ಸೋಮವಾರ ನಂಜನಗೂಡಿಗೆ ಆಗಮಿಸಿದ ಅವರು, ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಕಾಂಗ್ರೆಸ್‌ ವಿರುದ್ಧ…

ಹೊಸ ಸೇರ್ಪಡೆ