Lok Sabha polls

 • ರಾಜೀನಾಮೆಗೆ ಪಕ್ಷ ಒಪ್ಪಲಿಲ್ಲ ಎಂದ ಮಮತಾ

  ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್‌ ಹಿನ್ನಡೆ ಅನುಭವಿಸಿದ್ದಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲು ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಮುಂದಾ ಗಿದ್ದು, ಅದಕ್ಕೆ ಪಕ್ಷ ಒಪ್ಪಿಗೆ ನೀಡಿಲ್ಲ. ಶನಿವಾರ ಪಕ್ಷದ ನಾಯಕರೊಂದಿಗೆ ತುರ್ತು ಸಭೆ ನಡೆಸಿದ…

 • ಎಣಿಕೆ ನಿಧಾನ-ಫ‌ಲಿತಾಂಶ ವಿಳಂಬ

  ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆ ಮತ ಎಣಿಕೆ ಸಂದರ್ಭ ಇವಿಎಂ-ವಿವಿಪ್ಯಾಟ್ ಮತಗಳ ತಾಳೆ ಹಾಕುವಲ್ಲಿ ಸುಪ್ರೀಂ ಕೋರ್ಟ್‌ ಆದೇಶ ಪಾಲಿಸಬೇಕಾಗಿರುವುದರಿಂದ ಮತ ಎಣಿಕೆ ನಿಧಾನವಾಗಲಿದ್ದು, ಫ‌ಲಿತಾಂಶವೂ ವಿಳಂಬವಾಗಲಿದೆ. ಸುಪ್ರೀಂಕೋರ್ಟ್‌ ನಿರ್ದೇಶನದಂತೆ ಇವಿಎಂ- ವಿವಿಪ್ಯಾಟ್ ಮತಗಳನ್ನು ತಾಳೆ ಮಾಡಬೇಕಾಗಿದ್ದು,…

 • ಮತ ಎಣಿಕೆಗೆ ಕೆಲವೇ ದಿನ ಬಾಕಿ : ಚುರುಕುಗೊಂಡ ಸಿದ್ಧತೆ

  ಕಾಸರಗೋಡು: ಲೋಕಸಭೆ ಚುನಾವಣೆ ನಡೆದು, ಮತ ಎಣಿಕೆಗೆ ಕೆಲವೇ ದಿನಗಳು ಬಾಕಿಯಿದ್ದು, ಈ ಸಂಬಂಧ ಸಿದ್ಧತೆ ಚುರುಕಿನಿಂದ ನಡೆಯುತ್ತಿದೆ. ಮತ ಎಣಿಕೆ ಕೇಂದ್ರವಾಗಿರುವ ಪಡನ್ನಕ್ಕಾಡ್‌ ನೆಹರೂ ಕಲಾ-ವಿಜ್ಞಾನ ಕಾಲೇಜಿನಲ್ಲಿ ಮತ ಎಣಿಕೆಯ ದಿನ 250 ಸಿಬ್ಬಂದಿಯನ್ನು ನೇಮಿಸಲಾಗುವುದು ಎಂದು…

 • ಲೋಕಸಭೆ ಚುನಾವಣೆ ಬೆನ್ನಲ್ಲೇ ಗ್ರಾ.ಪಂ. ನೀತಿ ಸಂಹಿತೆ!

  ಪುತ್ತೂರು: ಪ್ರಸ್ತುತ ಎಲ್ಲಡೆ ಲೋಕಸಭಾ ಚುನಾವಣೆಯ ನೀತಿಸಂಹಿತೆ ಜಾರಿಯಲ್ಲಿದ್ದು, ಮೇ 23ಕ್ಕೆ ಫಲಿತಾಂಶದ ಬಳಿಕ ನೀತಿ ಸಂಹಿತೆ ತೆರವಾದರೂ ಪುತ್ತೂರು ತಾಲೂಕಿನ ಎರಡು ಗ್ರಾ.ಪಂ.ಗಳ ತಲಾ ಒಂದು ವಾರ್ಡ್‌ನಲ್ಲಿ ನೀತಿ ಸಂಹಿತೆ ಮತ್ತೆ ಮುಂದುವರಿಯಲಿದೆ. ಕಾರಣ ಇಲ್ಲಿ ಮೇ…

 • ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ ನಾಳೆ ನಿರ್ಧಾರ

  ನವದೆಹಲಿ: ನಾಳೆ ಐದನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯಲಿದೆ. ಒಟ್ಟು 51 ಕ್ಷೇತ್ರಗಳ ಮತದಾರರು ತಮ್ಮ ಸಂಸದರನ್ನು ಆಯ್ಕೆ ಮಾಡಲಿದ್ದಾರೆ. ಈ ಹಂತದ ಮತದಾನದ ವಿಶೇಷವೆಂದರೆ ಎಲ್ಲಾ ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ಸ್ಪರ್ಧಿಸುತ್ತಿರುವ ಕ್ಷೇತ್ರಗಳಿಗೆ ಮತದಾನ…

 • LIVE Updates; ಕರ್ನಾಟಕ ಲೋಕಸಮರ; ಕರ್ನಾಟಕದಲ್ಲಿ ಶೇ.36ರಷ್ಟು ಮತದಾನ

  ಬೆಂಗಳೂರು: ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ 11 ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 95 ಲೋಕಸಭಾ ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು ಗುರುವಾರ ಬೆಳಿಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆಗೆ ಚಾಲನೆ ದೊರಕಿದೆ.11ಗಂಟೆವರೆಗೆ ಒಟ್ಟು ಶೇ.12.69ರಷ್ಟು ಮತದಾನವಾಗಿದೆ….

 • ವಾರಾಣಸಿಯಿಂದ ಮೋದಿ ಸ್ಪರ್ಧೆ

  ಹೊಸದಿಲ್ಲಿ: ಲೋಕಸಭೆ ಚುನಾವಣೆ ಮೊದಲ ಹಂತದ ನಾಮಪತ್ರ ಸಲ್ಲಿಸಲು ಕೆಲವೇ ದಿನಗಳಿರುವಾಗ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. ವಾರಾಣಸಿಯಿಂದ ಪ್ರಧಾನಿ ನರೇಂದ್ರ ಮೋದಿ ಈ ಬಾರಿಯೂ ಸ್ಪರ್ಧಿಸಲಿದ್ದಾರೆ.  ಪಟ್ಟಿಯಲ್ಲಿನ ಮಹತ್ವಪೂರ್ಣ ಬದಲಾವಣೆ ಎಂದರೆ…

 • ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ: ಶ್ರೀರಾಮುಲು 

  ನಾಯಕನಹಟ್ಟಿ: ಈ ಬಾರಿಯ ಲೋಕಸಭಾ ಚುನಾವಣೆಗೆ ತಾವು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಇಬ್ಬರೂ ಸ್ಪರ್ಧಿಸುವುದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮೊಳಕಾಲ್ಮೂರು ಶಾಸಕ ಬಿ. ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣೆಗೆ…

 • ಕೈ-ಜೆಡಿಎಸ್‌ ಮೈತ್ರಿಯಲ್ಲೂ ಮ್ಯಾಚ್‌ ಫಿಕ್ಸಿಂಗ್‌

   ಚಿತ್ರದುರ್ಗ: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯನ್ನೇ ಬಂಡವಾಳ ಮಾಡಿಕೊಂಡಿರುವ ಕೆಲವರು ಲೋಕಸಭೆ ಚುನಾವಣೆಯಲ್ಲಿ ಮ್ಯಾಚ್‌ ಫಿಕ್ಸಿಂಗ್‌ ಮಾಡಿಕೊಂಡು ವಿರೋಧಿಗಳಿಗೆ ಅನುಕೂಲ ಮಾಡಿಕೊಡುತ್ತಿದ್ದಾರೆ. ಈ ವಿಷಯವನ್ನು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಯವರ ಗಮನಕ್ಕೆ ತರಲಾಗಿದೆ ಎಂದು ಮಾಜಿ ಸಚಿವ ಕೆ. ಶಿವಮೂರ್ತಿ ನಾಯ್ಕ ತಿಳಿಸಿದರು….

 • ಲೋಕಸಭೆ ಚುನಾವಣಾ ಅಕ್ರಮ ತಡೆಗೆ “ಸಿ ವಿಜಿಲ್‌’ ಅಸ್ತ್ರ

  ಬೆಂಗಳೂರು: ಚುನಾವಣಾ ಅಕ್ರಮಗಳಿಗೆ ಕಡಿವಾಣ ಹಾಕಲು ಸಾಮಾನ್ಯ ನಾಗರಿಕರಿಗೆ ಅಸ್ತ್ರ ನೀಡಿರುವ ಚುನಾವಣಾ ಆಯೋಗ ಅದಕ್ಕಾಗಿ “ಸಿ ವಿಜಿಲ್‌’ ಎಂಬ ಮೊ ಬೈಲ್‌ ಆ್ಯಪ್‌ ತಯಾರಿಸಿದೆ. ಈ ಆ್ಯಪ್‌ ಮೂಲಕ ಸಾಮಾನ್ಯ ನಾಗರಿಕರು ಫೋಟೋ, ಆಡಿಯೋ, ವಿಡಿಯೋಗಳನ್ನು ಬಳಸಿ ಕೊಂಡು…

 • ಲೋಕಸಭಾ ಚುನಾವಣೆಗೆ ಇನ್ನು 7 ವಾರ ಕೂಡ ಉಳಿದಿಲ್ಲ:ಬಿಎಸ್‌ವೈ

   ರಾಯಚೂರು: “ಲೋಕಸಭಾ ಚುನಾವಣೆಗೆ ಇನ್ನು 7 ವಾರ ಕೂಡ ಉಳಿದಿಲ್ಲ. ಚುನಾವಣೆ ಮುಗಿಯುವವರೆಗೂ ಮನೆ ಸೇರುವುದಿಲ್ಲ ಎಂದು ನಾನು ಈಗಾಗಲೇ ನಿರ್ಧರಿಸಿದ್ದೇನೆ. ನೀವು ಕೂಡ ಪಕ್ಷದ ಗೆಲುವಿಗಾಗಿ ಮನೆ ತೊರೆಯುವ ಸಂಕಲ್ಪ ಮಾಡಿ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ…

 • ಲೋಕಸಭಾ ಚುನಾವಣೆಗೆ ಮೈತ್ರಿ ಖಚಿತ :ಎಚ್‌.ಡಿ. ರೇವಣ್ಣ 

  ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಸ್ಥಾನ ಹಂಚಿಕೆ ವಿಚಾರವಾಗಿ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಚರ್ಚಿಸಿ ತೀರ್ಮಾನಿಸುತ್ತಾರೆ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಸ್ಪಷ್ಟಪಡಿಸಿದರು.  ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌-ಕಾಂಗ್ರೆಸ್‌…

 • ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ 

  ಬೆಂಗಳೂರು: ಲೋಕಸಭೆ ಚುನಾವಣೆಗೆ ಸಿದ್ಧ ನಡೆಸುತ್ತಿರುವ ಕಾಂಗ್ರೆಸ್‌, ಕೇಂದ್ರ ಸರ್ಕಾರದ ವಿರುದ್ಧ ನಿರಂತರ ಹೋರಾಟಕ್ಕೆ ಸಿದ್ಧತೆ ಮಾಡಿಕೊಂಡಿದೆ. ರಫೆಲ್‌ ಯುದ್ಧ ವಿಮಾನ ಖರೀದಿ, ಪೆಟ್ರೋಲ್‌-ಡಿಸೇಲ್‌ ಬೆಲೆ ಏರಿಕೆ, ನೋಟು ಅಮಾನ್ಯಿಕರಣದ ವಿರುದ್ಧ ಸೆ.6ರಿಂದ 15ರವ ರೆಗೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌…

 • ಲೋಕಸಭೆ ಚುನಾವಣೆಗೆ ಕನ್ಹಯ್ಯ ಸ್ಪರ್ಧೆ?

  ನವದೆಹಲಿ: ಜವಾಹರ್‌ಲಾಲ್‌ ನೆಹರು ವಿವಿಯ ವಿದ್ಯಾರ್ಥಿ ಒಕ್ಕೂಟದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್‌ 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಹಾರದ ಬೇಗುಸರಾಯ್‌ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಎಡ ಪಕ್ಷಗಳು ಅವರನ್ನು ತಮ್ಮ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ತೀರ್ಮಾನಿಸಿದ್ದು, ಸಿಪಿಐ ಪಕ್ಷದಿಂದ ಅವರು…

 • ಬಿಜೆಪಿ-ಜೆಡಿಯು ಸ್ಥಾನ ಹೊಂದಾಣಿಕೆ?

  ಪಟ್ನಾ: ಬಿಹಾರದಲ್ಲಿ ಬಿಜೆಪಿ-ಜೆಡಿಯು ಮುಂದಿನ ಲೋಕಸಭೆ ಚುನಾವಣೆಗೆ ಮೊದಲ ಹಂತದಲ್ಲಿ ಸೀಟು ಹಂಚಿಕೆ ಕರಡು ಸಿದ್ಧಗೊಂಡಿದೆ. ಬಿಜೆಪಿ ರಚಿಸಿದ ಈ ಸೂತ್ರಕ್ಕೆ ಜೆಡಿಯು ಅನುಮತಿ ನೀಡಿಲ್ಲ  ಎನ್ನಲಾಗಿದೆ. ಬಿಜೆಪಿ ತನಗೆ 20 ಕ್ಷೇತ್ರಗಳನ್ನು ಇಟ್ಟುಕೊಂಡು, ಜೆಡಿಯುಗೆ 12, ರಾಮ್‌ವಿಲಾಸ್‌…

 • ಲೋಕ ತಯಾರಿಗೆ ಕೈ ತಂಡ

  ಹೊಸದಿಲ್ಲಿ: 2019ರ ಲೋಕಸಭೆ ಚುನಾವಣೆಗೆ ಈಗಿನಿಂದಲೇ ತಯಾರಿ ಆರಂಭಿಸಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಇದಕ್ಕಾಗಿ ಕೋರ್‌ ಗ್ರೂಪ್‌ ಕಮಿಟಿ ರಚನೆ ಮಾಡಿದ್ದಾರೆ. ಇದರಲ್ಲಿ ರಾಜ್ಯದಿಂದ ಮಲ್ಲಿಕಾರ್ಜುನ ಖರ್ಗೆ ಅವರಷ್ಟೇ ಸ್ಥಾನ ಪಡೆದಿದ್ದಾರೆ. ಪ್ರಣಾಳಿಕೆ ಸಮಿತಿಯಲ್ಲಿ ರಾಜ್ಯದ ರಾಜೀವ್‌…

 • ಲೋಕಸಭೆ ಚುನಾವಣೆ: ಕೇರಳದಲ್ಲಿ 2 ಸ್ಥಾನ ಗೆಲ್ಲಲು ಜೆಡಿಎಸ್‌ ಚಿತ್ತ

  ಬೆಂಗಳೂರು: ರಾಜ್ಯಾಧಿಕಾರಕ್ಕಾಗಿ ಕಾಂಗ್ರೆಸ್‌ ಜತೆ ಮಾಡಿಕೊಂಡ ಮೈತ್ರಿಯನ್ನು ಲೋಕಸಭೆ ಚುನಾವಣೆಗೂ ಮುಂದುವರಿಸಿ ರಾಜ್ಯದಲ್ಲಿ ಲೋಕಸಭಾ ಸೀಟುಗಳ ಸಂಖ್ಯೆ ಹೆಚ್ಚಿಸಿಕೊಳ್ಳಲು ಮುಂದಾಗಿರುವ ಜೆಡಿಎಸ್‌ ಇದೀಗ ನೆರೆ ರಾಜ್ಯ ಕೇರಳದ ಮೇಲೂ ಕಣ್ಣು ಹಾಕಿದೆ. ಈಗಾಗಲೇ ಕೇರಳದಲ್ಲಿ ಎಡಪಕ್ಷಗಳ ಒಕ್ಕೂಟ (ಎಲ್‌ಡಿಎಫ್)…

 • ಅವಧಿಗೆ ಮುನ್ನ ಚುನಾವಣೆ: ವಿವಿಪ್ಯಾಟ್‌ ಪೂರೈಕೆ ಕಷ್ಟ?

  ಹೊಸದಿಲ್ಲಿ: ಅವಧಿಗಿಂತ ಮೊದಲು ಲೋಕಸಭೆ ಚುನಾವಣೆ ನಡೆದರೆ 16.15 ಲಕ್ಷ ಮತದೃಢೀಕರಣ ಮುದ್ರಣ ವ್ಯವಸ್ಥೆ (ವಿವಿಪ್ಯಾಟ್‌) ಇರುವ ವಿದ್ಯುನ್ಮಾನ ಮತಯಂತ್ರಗಳನ್ನು ಪಡೆದುಕೊಳ್ಳುವುದು ಚುನಾವಣಾ ಆಯೋಗಕ್ಕೆ ಕಷ್ಟವಾಗಲಿದೆ. ಈ ಬಗ್ಗೆ “ದ ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ. ಬೆಂಗಳೂರಿನಲ್ಲಿರುವ ಭಾರತ್‌…

 • ಸಿದ್ದು ಸಾರಥ್ಯ ಟಾರ್ಗೆಟ್‌ 20

  ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಎದುರಿಸಲು ಕಾಂಗ್ರೆಸ್‌ ಹೈಕಮಾಂಡ್‌ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ. ದಿಲ್ಲಿಯಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು…

 • ಒಂದು ವರ್ಷ ಸರಕಾರ ಸುಭದ್ರ

  ಬೆಂಗಳೂರು: ಲೋಕಸಭಾ ಚುನಾವಣೆ ಮುಗಿಯುವ ವರೆಗೆ ನನ್ನನ್ನು ಯಾರೂ ಮುಟ್ಟಲಾಗದು. ಕನಿಷ್ಠ ಒಂದು ವರ್ಷವಂತೂ ಮುಖ್ಯಮಂತ್ರಿ ಯಾಗಿ ಇರುತ್ತೇನೆ. ಈ ಅವಧಿಯಲ್ಲಿ ನಾನು ಅಂದುಕೊಂಡಿದ್ದನ್ನು ಮಾಡಿ ತೋರಿಸುತ್ತೇನೆ. ಇದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆ. ಈ ತನಕ ಐದು…

ಹೊಸ ಸೇರ್ಪಡೆ