Loka Sabha Election

 • ಅಲ್ಪಾಯುಷಿ ಮೈತ್ರಿಕೂಟಗಳು

  ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವಿನ ಬಳಿಕ ಹಲವು ರಾಜ್ಯಗಳಲ್ಲಿ ವಿಪಕ್ಷಗಳ ಮೈತ್ರಿಕೂಟ ಶಿಥಿಲಗೊಳ್ಳುತ್ತಿದೆ. ಮುಖ್ಯವಾಗಿ ಕರ್ನಾಟಕ, ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಆಗುತ್ತಿರುವ ರಾಜಕೀಯ ಬೆಳವಣಿಗೆಗಳು ವಿಪಕ್ಷಗಳ ಹತಾಶ ಪರಿಸ್ಥಿತಿಯನ್ನು ಪ್ರತಿಬಿಂಬಿಸುತ್ತಿವೆ. ಈ ಚುನಾವಣೆ ವಿಪಕ್ಷಗಳಿಗೆ ಕೊಟ್ಟಿರುವ…

 • ನೀತಿ ಸಂಹಿತೆ ಉಲ್ಲಂಘಿಸದ ಅಭ್ಯರ್ಥಿಗಳು: ಡಿಸಿ

  ಉಡುಪಿ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆದಿದ್ದರೂ ಅಭ್ಯರ್ಥಿಗಳಿಂದ ನೀತಿ ಸಂಹಿತೆ ಉಲ್ಲಂಘನೆಯಾಗಿಲ್ಲ. ಸಾರ್ವ ಜನಿಕ ಶಾಂತಿಗೆ ಭಂಗವಾಗವಂಥ ಘಟನೆ ನಡೆದಿಲ್ಲ. ಮಾದರಿ ನೀತಿ ಸಂಹಿತೆ ಅನುಷ್ಠಾನಗೊಳಿಸುವಲ್ಲಿ ರಚಿಸಲಾದ ತಂಡಗಳು ಸಕ್ರಿಯವಾಗಿ ಕೆಲಸ ಮಾಡಿವೆ ಎಂದು ಜಿಲ್ಲಾಧಿಕಾರಿ…

 • ಪರಾಮರ್ಶೆ: ಸಚಿವ ಖಾದರ್‌

  ಮಂಗಳೂರು: ಚುನಾವಣೆಯಲ್ಲಿ ಜಿಲ್ಲೆಯ ಕಾಂಗ್ರೆಸ್‌ ಅಭ್ಯರ್ಥಿ ಸೋಲನುಭವಿಸಿದ ಬಗ್ಗೆ ಜಿಲ್ಲಾ ಮಟ್ಟದಲ್ಲಿ, ವಿಧಾನ ಸಭಾ ಕ್ಷೇತ್ರವಾರು ಮತ್ತು ಬ್ಲಾಕ್‌ ಮಟ್ಟದಲ್ಲಿ ಪರಾಮರ್ಶೆ ನಡೆಸಲಾಗುವುದು ಎಂದು ಸಚಿವ ಯು.ಟಿ. ಖಾದರ್‌ ತಿಳಿಸಿದ್ದಾರೆ. ಮಿಥುನ್‌ ರೈ ಗೆಲ್ಲಬೇಕೆಂದು ನಾವೆಲ್ಲ ಶ್ರಮಿಸಿದ್ದೆವು. ಆದರೆ…

 • ರಾಹುಲ್‌ ಗಾಂಧಿ ರಾಜೀನಾಮೆ ಪ್ರಸ್ತಾವ ತಿರಸ್ಕರಿಸಿದ ಸಿಡಬ್ಲ್ಯುಸಿ

  ಹೊಸದಿಲ್ಲಿ: ಲೋಕಸಭೆ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಪಟ್ಟಕ್ಕೆ ರಾಜೀನಾಮೆ ನೀಡುವುದಾಗಿ ರಾಹುಲ್‌ ಗಾಂಧಿಯವರು ಮಾಡಿದ್ದ ಪ್ರಸ್ತಾವನೆಯನ್ನು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ತಿರಸ್ಕರಿಸಿದೆ. ಇಂಥ ಸವಾಲಿನ ಸಂದರ್ಭದಲ್ಲಿ ಪಕ್ಷದ ನಾಯಕತ್ವವನ್ನು ನೀವೇ ವಹಿಸಿ ಕೊಂಡು ಮುನ್ನಡೆಸಬೇಕೆಂದು…

 • ಬಿಜೆಪಿ ನಾಯಕರಿಗಿದೆ ಸೇನಾಪತಿಯ ಗುಣ

  2014ರಲ್ಲಿ ಅಮೇಠಿಯಲ್ಲಿ ರಾಹುಲ್‌ ಗಾಂಧಿ ವಿರುದ್ಧ ಸ್ಪರ್ಧಿಸಿ ಸೋತಿದ್ದ ಆಮ್‌ ಆದ್ಮಿ ಪಕ್ಷದ ಸಂಸ್ಥಾಪಕ ಡಾ.ಕುಮಾರ್‌ ವಿಶ್ವಾಸ್‌, ಈಗ ತಮ್ಮ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ಬಿಜೆಪಿಯ ಸಾಧನೆಯನ್ನು ಕೊಂಡಾಡುತ್ತಿರುವ ವಿಶ್ವಾಸ್‌, ಅಮೇಠಿಯಲ್ಲಿನ ಸ್ಮತಿ…

 • ಹೊಳಪು ಕಳೆದುಕೊಳ್ಳದ ಮೋದಿ ಮೋಡಿ

  ಮಣಿಪಾಲ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರ ಪ್ರಚಾರ ವೈಖರಿಗೆ ಜನ ಮನಸೋತಿರುವುದು ಮತ್ತೂಮ್ಮೆ ಸಾಬೀತಾಗಿದೆ. ಸಾಮಾನ್ಯವಾಗಿ ರಾಜಕೀಯ ಪರಿಭಾಷೆಯಲ್ಲಿ ಹೇಳುವ ಮಾತಿದೆ. “ಸಮಾವೇಶಗಳಲ್ಲಿ ಸೇರೋ ಜನ ನೋಡಿಕೊಂಡು ಮತಗಳನ್ನು ಲೆಕ್ಕ ಹಾಕಬಾರದು. ಸಮಾವೇಶದಲ್ಲಿ ಬಂದ ಸಂಖ್ಯೆಯೆಲ್ಲ ಮತಗಳಾಗಿ…

 • ಬಿಜೆಪಿ ವಿಜಯ ಯಾತ್ರೆ: ಕೇಸರಿ ಪಡೆ ಹರ್ಷೋದ್ಗಾರ

  ಗಂಗೊಳ್ಳಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗಳಿಸಿದ ಹಿನ್ನೆಲೆಯಲ್ಲಿ ಗಂಗೊಳ್ಳಿ ಗ್ರಾ. ಪಂ. ಕಚೇರಿ ಎದುರು ಹಾಗೂ ಮ್ಯಾಂಗನೀಸ್‌ ರಸ್ತೆ ವಠಾರದಲ್ಲಿ ಗುರುವಾರ ಸಂಜೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ, ತಾಲೂಕು…

 • 8 ಕೆ.ಜಿ. ಚಾಕ್ಲೇಟ್‌ ಹಂಚಿದ ಮೋದಿಯ ಬಡ ಅಭಿಮಾನಿ!

  ಕುಂದಾಪುರ: ದೇಶದಲ್ಲಿ ಮತ್ತೆ ಎನ್‌ಡಿಎಗೆ ಗೆಲುವು ಸಿಕ್ಕಿದ್ದಕ್ಕೆ, ಗುರುವಾರ ನರೇಂದ್ರ ಮೋದಿ ಅವರನ್ನು ಬೆಂಬಲಿಸುವ ಬಡ ಅಭಿಮಾನಿ, ಗುಜರಿ ಮಾರುವ ವಕ್ವಾಡಿಯ ಮೊಹಮ್ಮದ್‌ ಅವರು ತನ್ನ ಊರಿನಲ್ಲಿ 8 ಕೆ.ಜಿ. ಚಾಕೊಲೇಟ್‌ ಹಂಚಿ ಸಂಭ್ರಮಿಸಿದರು. 5 ವರ್ಷದ ಹಿಂದೆ…

 • ಉಣ್ಣಿತ್ತಾನ್‌ಗೆ ಭರ್ಜರಿ ಗೆಲುವು

  ಕಾಸರಗೋಡು: ಭಾರೀ ಕುತೂಹಲ ಮೂಡಿಸಿದ 17ನೇ ಲೋಕಸಭಾ ಚುನಾವಣೆಯಲ್ಲಿ ಕೇರಳ ಆಶ್ಚರ್ಯಕರ ರೀತಿಯ ಫಲಿತಾಂಶದ ಮೂಲಕ ರಾಷ್ಟ್ರದ ಗಮನ ಸೆಳೆದಿದೆ. ರಾಜ್ಯ ಆಡಳಿತ ಚುಕ್ಕಾಣಿ ಹಿಡಿದಿರುವ ಎಡರಂಗವನ್ನು ಸಂಪೂರ್ಣ ಮಣಿಸಿದ ಪ್ರಜಾಕೋಟಿ ಯುಡಿಎಫ್‌ ಅಭ್ಯರ್ಥಿಗಳನ್ನು ಬಹುಸಂಖ್ಯೆಯಲ್ಲಿ ಗೆಲ್ಲಿಸುವ ಮೂಲಕ…

 • ಕಾಂಗ್ರೆಸ್‌ಗೆ ಲಾಭವಾಗದ ಹೊಂದಾಣಿಕೆ; ಬೆಂಬಲ

  ಮಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡದಲ್ಲಿಯೂ ಬಿಜೆಪಿಯನ್ನು ಮಣಿಸುವುದಕ್ಕೆ ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಮತ್ತು ಅತ್ತ ಸಿಪಿಎಂ, ಸಿಪಿಐ ಸೇರಿದಂತೆ ಎಡಪಕ್ಷಗಳಿಂದ ಪರೋಕ್ಷವಾಗಿ ಬೆಂಬಲ ಗಳಿಸಿದ್ದರೂ ಕಾಂಗ್ರೆಸ್‌ಗೆ ಅದರಿಂದ ಯಾವುದೇ ಲಾಭವಾಗಿಲ್ಲ ಎನ್ನುವುದು ಗಮನಾರ್ಹ. ಈ ಬಾರಿಯ…

 • ಮೋದಿ ಜಾಥಾ ಮತ್ತು ಪ್ರಾದೇಶಿಕತೆಯ ಸ್ಪರ್ಶ

  ನರೇಂದ್ರ ಮೋದಿ ಅವರು ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ದೇಶೀಯವಾಗಿದ್ದಾರೆ ! ಇದರರ್ಥ ಅವರು ವಿದೇಶೀಯ ರೀತಿಯೆಂದಲ್ಲ. ಈ ಚುನಾವಣೆ ಜಾಥಾಗಳಲ್ಲಿ ಅವರು ಹೆಚ್ಚು ಪ್ರಾದೇ ಶಿಕ ಸಂಸ್ಕೃತಿಯನ್ನು ಅನುಸರಿಸುತ್ತಿದ್ದರು. ಆಯಾ ಪ್ರದೇಶಗಳ ಭಾಷೆಯಲ್ಲಿ ಕೆಲವು ಸಾಲು,…

 • ಸಂಭವಾಮಿ ಯುಗೇ ಯುಗೇ : ಬಿಜೆಪಿ ನೇತೃತ್ವದ ಎನ್‌ಡಿಎಗೆ ಭಾರೀ ಗೆಲುವು

  ಹೊಸದಿಲ್ಲಿ: “ಮತ್ತೆ ಗೆದ್ದ ಭಾರತ’ ಇದು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಭೂತಪೂರ್ವ ಗೆಲುವು ಸಾಧಿಸಿದ ತತ್‌ಕ್ಷಣ ಪ್ರಧಾನಿ ನರೇಂದ್ರ ಮೋದಿ ಮಾಡಿದ ಏಕಸಾಲಿನ ಟ್ವೀಟ್‌. ಗುರುವಾರ 542 ಕ್ಷೇತ್ರಗಳ ಫ‌ಲಿತಾಂಶ ಹೊರಬಿದ್ದಿದ್ದು, ಮತ್ತೆ ಜನ ಎನ್‌ಡಿಎ…

 • ಕರ್ನಾಟಕ: 1 ಸೀಟಿನ ಕಥೆ

  ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮೋದಿ ಅಲೆ ರಾಜ್ಯದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಅನ್ನು ಧೂಳೀಪಟ ಮಾಡಿದ್ದು, 28 ಕ್ಷೇತ್ರಗಳಲ್ಲಿ 25 ಕ್ಷೇತ್ರ ಗೆಲ್ಲುವ ಮೂಲಕ ಬಿಜೆಪಿ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ರಾಜ್ಯದ ಸಮ್ಮಿಶ್ರ ಸರಕಾರಕ್ಕೆ ನಡುಕ…

 • ಲೋಕಸಭೆ ಚುನಾವಣೆ ಮತ ಎಣಿಕೆ: ಸಿದ್ಧತೆ ಪೂರ್ಣ

  ಕಾಸರಗೋಡು: ಲೋಕಸಭೆ ಚುನಾವಣೆಯ ಮತಗಣನೆ ಮೇ 23ರಂದು ಪಡನ್ನಕ್ಕಾಡ್‌ ನೆಹರೂ ಕಲಾ-ವಿಜ್ಞಾನ ಕಾಲೇಜಿನಲ್ಲಿ ನಡೆಯಲಿದೆ. ಗ್ರಾಮ-ನಗರಗಳ ವ್ಯತ್ಯಾಸವಿಲ್ಲದೆ ಈ ಬಾರಿಯ ಲೋಕಸಭೆ ಚುನಾವಣೆ ಸಂಬಂಧ ಕಳೆದ ಅನೇಕ ಕಾಲಗಳಿಂದ ನಡೆದುಬರುತ್ತಿರುವ ಬಿಸಿ ಚರ್ಚೆಗೆ ಮತ ಎಣಿಕೆ ನಡೆದು ಫಲಿತಾಂಶ…

 • ಲೋಕಸಭೆ ಚುನಾವಣೆ ಮತ ಎಣಿಕೆಗೆ ಸಿದ್ಧತೆ ಪೂರ್ಣ

  ಉಡುಪಿ: ಬಹುನಿರೀಕ್ಷಿತ ಲೋಕಸಭೆ ಚುನಾವಣೆ ಮತ ಎಣಿಕೆಗೆ ಅಜ್ಜರಕಾಡು ಸೈಂಟ್‌ ಸಿಸಿಲಿ ಶಾಲೆ ಸಿದ್ಧವಾಗಿದೆ. ಮತ ಎಣಿಕೆ ಕಾರ್ಯ ಗುರುವಾರ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಲಿದೆ. ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಮತಪೆಟ್ಟಿಗೆ ಎಣಿಕೆಗೆ…

 • ಒಬೆರಾಯ್‌ ಟ್ವೀಟ್‌ ವಿವಾದ: ನೋಟಿಸ್‌

  ಲೋಕಸಭೆ ಚುನಾವಣೆ ಕುರಿತು ಟ್ವೀಟ್‌ ಮಾಡುವ ವೇಳೆ ಬಾಲಿವುಡ್‌ ನಟಿ ಐಶ್ವರ್ಯಾ ರೈ ಬಚ್ಚನ್‌ ಅವರಿಗಿದ್ದ ಸಂಬಂಧಗಳ ಕುರಿತು ಮೀಮ್‌ ರಚಿಸುವ ಮೂಲಕ ಬಾಲಿವುಡ್‌ ನಟ ವಿವೇಕ್‌ ಒಬೆರಾಯ್‌ ಕೀಳು ಅಭಿರುಚಿಯನ್ನು ಪ್ರದರ್ಶಿಸಿದ್ದಾರೆ. ಅವರ ಟ್ವೀಟ್‌ ಬಗ್ಗೆ ಸಾಮಾಜಿಕ…

 • 5ನೇ ಹಂತದಲ್ಲಿ ಹಿಂಸಾಚಾರ : ಶೇ.62.5 ಮತ

  ನವದೆಹಲಿ: ಗ್ರೆನೇಡ್‌ ಎಸೆತ, ಉಗ್ರರಿಂದ ಸ್ಫೋಟ, ಹಿಂಸಾಚಾರದಂಥ ಘಟನೆಗಳೊಂದಿಗೆ ಪ್ರಸಕ್ತ ಲೋಕಸಭೆ ಚುನಾವಣೆಯ 5ನೇ ಹಂತದ ಮತದಾನಕ್ಕೆ ತೆರೆಬಿದ್ದಿದೆ. 7 ರಾಜ್ಯಗಳ 51 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಸುಮಾರು ಶೇ.62.5ರಷ್ಟು ಮತದಾನ ದಾಖಲಾಗಿದೆ. 2014ರ ಚುನಾವಣೆಯಲ್ಲಿ ಶೇ.61.76 ಮತದಾನವಾಗಿತ್ತು….

 • ಸರಣ್‌ನಲ್ಲಿ ಕುತೂಹಲದ ಹೋರಾಟ

  ದೇಶಾದ್ಯಂತ 2008ರಲ್ಲಿ ಕ್ಷೇತ್ರಗಳ ಪುನರ್‌ ವಿಂಗಡಣೆ ವೇಳೆ, ಛಪ್ರಾ ಲೋಕಸಭಾ ಕ್ಷೇತ್ರವನ್ನು ಪುನರ್‌ವಿಂಗಡಿಸಿದ ಸಂದರ್ಭದಲ್ಲಿ ಸರಣ್‌ ಎಂಬ ಹೊಸ ಕ್ಷೇತ್ರ ರಚಿಸಲಾಯಿತು. 2014ರ ಚುನಾವಣೆಯಲ್ಲಿ ಬಿಜೆಪಿಯಿಂದ ರಾಜೀವ್‌ ಪ್ರತಾಪ್‌ ರೂಡಿ ಮತ್ತು ಆರ್‌ಜೆಡಿ ವತಿಯಿಂದ ಬಿಹಾರದ ಮಾಜಿ ಮುಖ್ಯಮಂತ್ರಿ…

 • ಅಂಗವಿಕಲ ಮತದಾರರಿಗೆ ಸಹಾಯಹಸ್ತ

  ಕಾಸರಗೋಡು: ಲೋಕಸಭೆ ಚುನಾವಣೆ ಮಂಗಳವಾರ ನಡೆದ ವೇಳೆ ಜಿಲ್ಲೆಯ ವಿವಿಧ ವಿಧಾನಸಭೆ ಕ್ಷೇತ್ರಗಳ ಅಂಗವಿಕಲ ಮತದಾರ‌ರನ್ನು ಮತಗಟ್ಟೆಗಳಿಗೆ ತಲುಪಿಸುವಲ್ಲಿ ಎನ್‌.ಎಸ್‌.ಎಸ್‌. ಸ್ವಯಂಸೇವಕರು ಮತ್ತು ಅಂಗನವಾಡಿ ಸಿಬಂದಿ ಗಣನೀಯ ಸೇವೆ ಸಲ್ಲಿಸಿದ್ದಾರೆ. ಜಿಲ್ಲೆಯ 19 ಶಾಲೆಗಳ ಸುಮಾರು ನೂರು ಮಂದಿ…

 • 43 ಸೂಕ್ಷ್ಮ ಮತಗಟ್ಟೆಗಳಲ್ಲಿ ತೀವ್ರ ನಿಗಾ

  ಕಾಸರಗೋಡು: ಲೋಕಸಭೆ ಚುನಾವಣೆಯ ಜಿಲ್ಲಾ ಮಟ್ಟದ ಮತದಾನ ನಡೆದ ವೇಳೆ ಇಲ್ಲಿನ 43 ಸೂಕ್ಷ್ಮ ಮತಗಟ್ಟೆಗಳ ಚಟುವಟಿಕೆಗಳ ಬಗ್ಗೆ ಜಿಲ್ಲಾಧಿಕಾರಿ ಡಾ|ಡಿ.ಸಜಿತ್‌ ಬಾಬು ಮತ್ತು ತಂಡ ತೀವ್ರನಿಗಾ ಇರಿಸಿತ್ತು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕಚೇರಿ ಕಿರು ಸಭಾಂಗಣದಲ್ಲಿ ನಿಯಂತ್ರಣ…

ಹೊಸ ಸೇರ್ಪಡೆ