Lokh Sabha Election

 • ಮತ ಎಣಿಕೆ ಪ್ರಕ್ರಿಯೆ ಪರಿಪೂರ್ಣ: ಉಡುಪಿ ಡಿಸಿ

  ಉಡುಪಿ: ಉಡುಪಿ – ಚಿಕ್ಕಮಗಳೂರು ಲೋಕಸಭೆ ಚುನಾವಣೆಯ ಮತ ಎಣಿಕೆಯ ಎಲ್ಲ ಪ್ರಕ್ರಿಯೆಗಳು “ಪರ್ಫೆಕ್ಟ್ ಅಂದರೆ ಪರ್ಫೆಕ್ಟ್’ (ಪರಿಪೂರ್ಣ) ಆಗಿ ನಡೆದಿವೆ. ಒಂದು ಸಣ್ಣ ಲೋಪವೂ ಇಲ್ಲ ಎಂದು ಕ್ಷೇತ್ರದ ಚುನಾವಣಾಧಿಕಾರಿ, ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ…

 • ಉ. ಪ್ರದಲ್ಲಿ ಉಪಚುನಾವಣೆಗೆ ದಿನಗಣನೆ!

  ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆಯೇನೋ ಮುಗಿಯಿತು. ಆದರೆ ಇಲ್ಲಿ ಮತ್ತೂಂದು ಸುತ್ತಿನ ಉಪ ಚುನಾವಣೆಗೆ ರಾಜ್ಯ ಸಿದ್ಧವಾಗಬೇಕಿದೆ. ಯಾಕೆಂದರೆ ಈ ಬಾರಿ 11 ಶಾಸಕರು ಲೋಕಸಭೆ ಕಣಕ್ಕಿಳಿದು ಆಯ್ಕೆಯಾಗಿದ್ದಾರೆ. ಹೀಗಾಗಿ ಈ ಕ್ಷೇತ್ರಗಳಲ್ಲಿ ಈಗ ಚುನಾವಣೆ ಎದುರಿಸುವಂತಾಗಿದೆ. ಒಟ್ಟು…

 • ಎರಡನೆ ಬಾರಿಗೆ ದಾಖಲೆ ವಿಜಯದ ಶೋಭೆ

  ಉಡುಪಿ: ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿಯ ಶೋಭಾ ಕರಂದ್ಲಾಜೆ ಅಭೂತಪೂರ್ವವೆಂಬಂತೆ ಮತ ಗಳಿಸಿ ವಿಜಯಿಯಾಗಿದ್ದಾರೆ. ಮೈತ್ರಿ ಅಭ್ಯರ್ಥಿ ಯಾಗಿದ್ದ ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಪ್ರಮೋದ್‌ ಮಧ್ವರಾಜರನ್ನು ಅವರು 3,49,599 ಮತಗಳ ಭಾರೀ ಅಂತರದಿಂದ ಸೋಲಿಸಿದ್ದಾರೆ. ಶೋಭಾ ಕರಂದ್ಲಾಜೆ…

 • 16ಕ್ಕೆ ವಿದಾಯ; 17ಕ್ಕೆ ಪದಾರ್ಪಣೆ

  ನವದೆಹಲಿ: ಚುನಾವಣಾ ಫ‌ಲಿತಾಂಶ ಪ್ರಕಟವಾಗುತ್ತಲೇ, 17ನೇ ಲೋಕಸಭೆ ರಚನೆಗೆ ಪ್ರಕ್ರಿಯೆ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಶುಕ್ರವಾರ ನವದೆಹಲಿಯಲ್ಲಿ ಸಭೆ ಸೇರಿ 16ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು ಮಾಡಿತು. ಇದೇ ಸಂದರ್ಭದಲ್ಲಿ ಹಾಲಿ…

 • ಸಂಬಿತ್‌ ಪಾತ್ರಾ ‘ಲೋಕ’ ಕನಸು ಭಗ್ನ

  ನವದೆಹಲಿ: ಬಿಜೆಪಿಯ ಪ್ರಮುಖ ವಕ್ತಾರ ಹಾಗೂ ಫೈರ್‌ಬ್ರಾಂಡ್‌ ನಾಯಕನಾಗಿರುವ ಸಂಬಿತ್‌ ಪಾತ್ರಾ ಅವರ ಲೋಕಸಭೆ ಪ್ರವೇಶಿಸುವ ಕನಸು ಭಗ್ನವಾಗಿದೆ. ಒಡಿಶಾದ ಪುರಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಸಂಬಿತ್‌ ಅವರು ಕೇವಲ 11,700 ಮತಗಳ ಅಂತರದಲ್ಲಿ ಪರಾಭವಗೊಂಡಿದ್ದಾರೆ. ಇವರು ಬಿಜೆಡಿ…

 • ಯಾರು ಸೇರ್ತಾರೆ ಮೋದಿ ಸಂಪುಟ?

  ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿರುವ ಬಿಜೆಪಿ, ಸರ್ಕಾರ ರಚನೆಯ ಸಿದ್ಧತೆಗಳನ್ನು ಆರಂಭಿಸಿದೆ. ಹೊಸದಾಗಿ ರಚನೆಯಾಗಲಿರುವ ಮೋದಿ ಸಂಪುಟದಲ್ಲಿ ಸೇರುವವರು ಯಾರು, ಯಾರಿಗೆ ಸಚಿವ ಸ್ಥಾನ ಕೈತಪ್ಪಲಿದೆ ಎಂಬ ಬಗ್ಗೆಯೂ ಚರ್ಚೆಗಳು ಶುರುವಾಗಿದೆ. ಕೆಲವೊಂದು ಹೊಸ ಮುಖಗಳೂ ಸೇರ್ಪಡೆಯಾಗುವ…

 • ಕುಮಾರ ನಾಯಕತ್ವಕ್ಕೆ ರಾಹುಲ್ ಸೈ

  ಬೆಂಗಳೂರು: ಲೋಕಸಭೆ ಚುನಾವಣೆ ಫ‌ಲಿತಾಂಶದಿಂದ ರಾಜ್ಯದ ಮೈತ್ರಿ ಸರ್ಕಾರದ ಬುಡ ಅಲುಗಾಡಿದ್ದು, ಎರಡೂ ಪಕ್ಷಗಳ ನಾಯಕರ ನಡುವಿನ ಮುನಿಸಿಗೆ ತೇಪೆ ಹಚ್ಚುವ ಪ್ರಯತ್ನ ಶುರುವಾಗಿದೆ. ಮೈತ್ರಿ ಸರ್ಕಾರದ ನಾಯಕರಾಗಿ ನೀವೇ ಮುಂದುವರೆಯಿರಿ, ಆದರೆ, ಕಾಂಗ್ರೆಸ್‌ ಶಾಸಕರ ಸಮಸ್ಯೆಗೆ ಸ್ಪಂದಿಸಿ…

 • ನಳಿನ್‌ಗೆ ಗರಿಷ್ಠ ಲೀಡ್‌ ಕೊಟ್ಟ ಸುಳ್ಯ

  ಸುಳ್ಯ: ಲೋಕಸಭಾ ಚುಣಾವಣ ಫಲಿತಾಂಶಕ್ಕೆ ಸಂಬಂಧಿಸಿ ಸುಳ್ಯ ವಿಧಾನಸಭಾ ಕ್ಷೇತ್ರ ಹಲವು ಕಾರಣಗಳಿಗೆ ಜಿಲ್ಲೆಯಲ್ಲಿ ಅಗ್ರಸ್ಥಾನ ಪಡೆದಿದೆ. ಲೋಕಸಭಾ ಚುನಾವಣೆಯಲ್ಲಿ ದಾಖಲಾದ ಮತದಾನ ಪ್ರಮಾಣ, ಗೆದ್ದ ಅಭ್ಯರ್ಥಿಯ ಮುನ್ನಡೆಯ ಅಂತರ, ಗರಿಷ್ಠ ಸಂಸದರನ್ನು ಕೊಟ್ಟ ಕ್ಷೇತ್ರ ಎನ್ನುವ ಎಲ್ಲ…

 • ಕಾಂಗ್ರೆಸ್‌ ಪಾಳಯದಲ್ಲೀಗ ಅಸಹನೀಯ ಮೌನ “ರಾಗಾ’!

  ನವದೆಹಲಿ: ಸತತ ಎರಡು ತಿಂಗಳ ಚುನಾವಣೆ ಪ್ರಚಾರ ರ್ಯಾಲಿಗಳಲ್ಲಿ “ಚೌಕಿದಾರ್‌ ಚೋರ್‌ ಹೈ’ ಎಂದು ಅಬ್ಬರಿಸಿದ ಕಾಂಗ್ರೆಸ್‌ ಪಾಳಯದಲ್ಲೀಗ ಮೌನರಾಗ! ದೇಶದೆಲ್ಲೆಡೆ ಉತ್ತಮ ಫ‌ಲಿತಾಂಶದ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್‌ ಮುಖಂಡರ ನಿರೀಕ್ಷೆಗಳೆಲ್ಲಾ ಹುಸಿಯಾಗಿದ್ದು, ಕಾಂಗ್ರೆಸ್‌ನ ಅದರಲ್ಲೂ ಗಾಂಧಿ ಕುಟುಂಬದ ಭದ್ರ…

 • “ಜನಾಭಿಪ್ರಾಯಕ್ಕೆ ತಲೆಬಾಗುತ್ತೇವೆ’

  ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಜನಾಭಿಪ್ರಾಯಕ್ಕೆ ತಲೆಬಾಗುವುದಾಗಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಚುನಾವಣೆ ಫ‌ಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಸೋಲು-ಗೆಲು ವುಗಳು ರಾಜಕೀಯ ಜೀವನದ ಅವಿಭಾಜ್ಯ ಅಂಗ. ಇದೇ ಪ್ರಜಾಪ್ರಭುತ್ವದ ಸೌಂದರ್ಯ. ನಮ್ಮ ಪಕ್ಷದ…

 • ಉತ್ತರ, ಮಧ್ಯ ಕರ್ನಾಟಕ ಕಾಂಗ್ರೆಸ್‌ ಮುಕ್ತ

  ಹುಬ್ಬಳ್ಳಿ: ಲೋಕಸಭೆ ಚುನಾವಣೆ ಇತಿಹಾಸ ದಲ್ಲೇ ಇದೇ ಮೊದಲ ಬಾರಿಗೆ ಉತ್ತರ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಕಾಂಗ್ರೆಸ್‌ ಮುಕ್ತವಾಗಿದೆ. ಘಟಾನುಘಟಿ ನಾಯಕರು ಸೋಲು ಕಂಡಿದ್ದು, ಮೊದಲ ಬಾರಿಗೆ ಬಿಜೆಪಿ ಈ ಭಾಗದಲ್ಲಿ ಪೂರ್ಣ ಪ್ರಮಾಣದಲ್ಲಿ ಪ್ರಾಬಲ್ಯ ಮೆರೆದಿದೆ. ಹೈದರಾಬಾದ್‌-ಕರ್ನಾಟಕ…

 • ಭಗವಂತನ ಮುಂದೆ ಈಶ್ವರ ಶರಣಾಗತಿ!

  ಬೀದರ: ಜಿದ್ದಾಜಿದ್ದಿನ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಗೆ ತೀವ್ರ ಮುಖಭಂಗವಾಗಿದ್ದು, ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಎರಡನೇ ಬಾರಿಗೆ 1.16 ಲಕ್ಷ ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಮೊದಲನೇ ಸುತ್ತಿನಿಂದ ಸತತವಾಗಿ 20…

 • ಅಬ್ಟಾ! ಅನಂತ; ಸೋಲಿನಲ್ಲೇ “ಆನಂದ’ ಕಂಡ ಅಸ್ನೋಟಿಕರ

  ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಫೈರ್‌ ಬ್ರಾಂಡ್‌ ಎಂದೇ ಹೆಸರಾದ, ಕಟು ಹಿಂದುತ್ವ ಸಿದ್ಧಾಂತ ಪ್ರತಿಪಾದಿಸುವ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ್‌ ಹೆಗಡೆ ಭರ್ಜರಿ ಗೆಲುವ ಸಾಧಿಸಿದ್ದಾರೆ. ಈ ಮೂಲಕ ಆರನೇ ಸಲ ಲೋಕಸಭೆ ಪ್ರವೇಶಿಸಿದ…

 • ರಾಯಚೂರಿಗೆ ರಾಜಾ ಅಮರೇಶ್ವರ ನಾಯಕ

  ರಾಯಚೂರು: ಹಾಲಿ ಕಾಂಗ್ರೆಸ್‌ ಸಂಸದರ ವಿರೋಧಿ ಅಲೆ ಜತೆ ದೇಶದಲ್ಲಿ ಎದ್ದಿರುವ ಮೋದಿ ಅಲೆಯಿಂದಾಗಿ ರಾಯಚೂರು ಲೋಕಸಭೆ ಕ್ಷೇತ್ರ ಬಿಜೆಪಿ ಪಾಲಾಗಿದೆ. ಇತಿಹಾಸದಲ್ಲಿಯೇ ಈ ಕ್ಷೇತ್ರದಲ್ಲಿ ಬಿಜೆಪಿ ಎರಡನೇ ಬಾರಿಗೆ ಗೆಲ್ಲುವ ಮೂಲಕ ಕಾಂಗ್ರೆಸ್‌ ಭದ್ರಕೋಟೆಯನ್ನು ಛಿದ್ರಗೊಳಿಸಿದೆ. ಈ…

 • ಇವರಲ್ಲಿ “ಲೋಕ”ಮಾನ್ಯರು ಯಾರು?

  ಲೋಕಸಭೆ ಚುನಾವಣ ಫ‌ಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು ಘಟಾನುಘಟಿಗಳ ಭವಿಷ್ಯವೂ ಸಂಜೆಯೊಳಗೆ ನಿರ್ಧಾರವಾಗಲಿದೆ. ಈ ಚುನಾವಣೆ ಪ್ರಧಾನಿ ಮೋದಿ, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ಮಹಾಘಟ ಬಂಧನ್‌ ನಾಯಕ, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಕರ್ನಾಟಕ ಸಿಎಂ ಕುಮಾರಸ್ವಾಮಿ, ಮಾಜಿ…

 • ಎನ್‌ಡಿಎಗೆ ಬಹುಮತ ಕೊರತೆಯಾದ್ರೆ ರಾಷ್ಟ್ರಪತಿ ಮೊರೆಹೋಗಲು ವಿಪಕ್ಷ ತಂತ್ರ

  ಎನ್‌ಡಿಎಗೆ ಬಹುಮತ ಲಭ್ಯವಾಗದೇ ಇದ್ದರೆ, ಗುರುವಾರವೇ ಸರ್ಕಾರ ರಚನೆಗೆ ಆಹ್ವಾನ ಕೋರಿ ರಾಷ್ಟ್ರಪತಿ ಭವನದ ಬಾಗಿಲು ಬಡಿಯಲು ವಿಪಕ್ಷಗಳು ಸಿದ್ಧತೆ ನಡೆಸಿಕೊಳ್ಳುತ್ತಿವೆ. ಕಳೆದ ವಾರ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪಕ್ಷದ ಇತರ ನಾಯಕರಾದ ಅಹಮದ್‌ ಪಟೇಲ್,…

 • ಫ‌ಲಿತಾಂಶದ ಹಬ್ಬಕ್ಕೆ ಭರ್ಜರಿ ಸಿದ್ಧತೆ

  ನವದೆಹಲಿ: ‘ಕೂಸು ಹುಟ್ಟುವ ಮುಂಚೆಯೇ ಕುಲಾವಿ ಹೊಲಿಸಿದರು’ ಎಂಬ ಮಾತಿನಂತೆಯೇ, ರಾಜಕೀಯ ಪಕ್ಷಗಳ ನಾಯಕರು, ಫ‌ಲಿತಾಂಶ ಪ್ರಕಟಕ್ಕೂ ಮುಂಚೆಯೇ ಸಂಭ್ರಮಾಚರಣೆಗೆ ಸಿದ್ಧತೆ ಆರಂಭಿಸಿದ್ದಾರೆ. ತಮ್ಮ ಅಭ್ಯರ್ಥಿಯೇ ಗೆಲ್ಲುತ್ತಾರೆಂಬ ಅತೀವ ಆತ್ಮವಿಶ್ವಾಸದಿಂದ ದೇಶಾದ್ಯಂತ ಅನೇರ ರಾಜಕೀಯ ಪಕ್ಷಗಳ ಕಾರ್ಯಕರ್ತರು, ಸ್ಥಳೀಯ…

 • ಲೋಕನಾಟಕ, ಮತದಾರ ಮೂಕಪ್ರೇಕ್ಷಕ

  ಈ ಬಾರಿ ಚುನಾವಣೆಯಲ್ಲಿ ದಿ.ರಾಜೀವ್‌ ಭ್ರಷ್ಟಾಚಾರದಿಂದ ಹಿಡಿದು ರಾಡಾರ್‌ನವರೆಗೆ, ಗೋಡ್ಸೆಯಿಂದ ಹಿಡಿದು ಮಹಾತ್ಮಾ ಗಾಂಧೀಜಿಯವರೆಗೆ, ಇವಿಎಂನಿಂದ ಹಿಡಿದು ಮಮತಾ ಮೀಮ್‌ನವರೆಗೆ ಅನೇಕಾನೇಕ ವಿಷಯಗಳು ಬಂದುಹೋದವು. ಕಳೆದ ಕೆಲವು ತಿಂಗಳಲ್ಲಿ ಚುನಾವಣೆಯ ಹಿನ್ನೆಲೆಯಲ್ಲಿ ಏನೆಲ್ಲ ಆಗಿ ಹೋಯಿತು ಎನ್ನುವುದರ ಹಿನ್ನೋಟ…

 • ಎಣಿಕೆಗೂ ಮುನ್ನ ಮತ ದೃಢೀಕರಣ ಸಾಧ್ಯ ಇಲ್ಲ

  ನವದೆಹಲಿ: ಲೋಕಸಭೆ ಚುನಾವಣೆಯ ಫ‌ಲಿತಾಂಶಕ್ಕೂ ಮೊದಲೇ ಪ್ರತಿಪಕ್ಷಗಳಿಗೆ ಬಹುದೊಡ್ಡ ಹಿನ್ನಡೆ ಆಗಿದೆ. ಮತ ಎಣಿಕೆ ಆರಂಭಿಸುವುದಕ್ಕೂ ಮುನ್ನವೇ 5 ಇವಿಎಂಗಳು ಮತ್ತು ವಿವಿಪ್ಯಾಟ್‌ಗಳ ಮತಗಳ ಹೋಲಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು 22 ಪ್ರತಿಪಕ್ಷಗಳು ಮಾಡಿದ್ದ ಮನವಿಯನ್ನು ಚುನಾವಣಾ ಆಯೋಗ…

 • ಫ‌ಲಿತಾಂಶವನ್ನು ಸಹಜವಾಗಿ ಸ್ವೀಕರಿಸಿ

  ಅತ್ಯಂತ ತುರುಸಿನಿಂದ ನಡೆದ ಲೋಕಸಭಾ ಚುನಾವಣೆಯ ಫ‌ಲಿತಾಂಶ ಇಂದು ಸಂಜೆಯ ಹೊತ್ತಿಗಾಗುವಾಗ ಲಭ್ಯವಾಗಲಿದೆ. ಮತ ಎಣಿಕೆಗಾಗಿ ವ್ಯಾಪಕ ತಯಾರಿ ನಡೆದಿದ್ದು ಪ್ರಪಂಚವೇ ಈ ಫ‌ಲಿತಾಂಶವನ್ನು ಭಾರೀ ಕಾತರದಿಂದ ಎದುರು ನೋಡುತ್ತಿದೆ. ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶದ ಅತಿ…

ಹೊಸ ಸೇರ್ಪಡೆ