Lokh Sabha Election

  • ಯಾರ ಕಡೆ ಜನಾದೇಶ?

    ಹೊಸದಿಲ್ಲಿ: ಕಳೆದ ಎರಡು ತಿಂಗಳಿಂದ ಲೋಕ”ಸಮರ’ದ ಜಟಾಪಟಿಯಲ್ಲಿ ಮುಳುಗಿದ್ದ ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶದ “ಕದನ’ ಕುತೂಹಲಕ್ಕೆ ಗುರುವಾರ ತೆರೆಬೀಳಲಿದೆ. 542 ಲೋಕಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಸಂಜೆ ವೇಳೆಗೆ ಬಹುತೇಕ ಪೂರ್ಣವಾಗಲಿದ್ದು, ಪ್ರಧಾನಿ…

  • ಲೋಕಸಭಾ ಫಲಿತಾಂಶ: ಬಿಗಿ ಬಂದೋಬಸ್ತ್

    ಪುತ್ತೂರು: ಲೋಕಸಭಾ ಚುನಾವಣೆಯ ಫಲಿತಾಂಶದ ಹಿನ್ನೆಲೆಯಲ್ಲಿ ಮೇ 23ರಂದು ಯಾವುದೇ ಅಹಿತಕರ ಘಟನೆಗಳಿಗೆ ಕಾರಣವಾಗದಂತೆ ಶಾಂತಿ ಸುವ್ಯವಸ್ಥೆಯ ನಿಟ್ಟಿನಲ್ಲಿ ಬಿಗು ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆಗೊಳಿಸಲಾಗಿದೆ. ದ.ಕ. ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 144ನೇ ಸೆಕ್ಷನ್‌ ಅನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಮೇ…

  • ಸಿದ್ದು ಜತೆ ಎಚ್‌ಡಿಕೆ ಭೇಟಿ ಮಾಡಿದ ವೇಣು

    ಬೆಂಗಳೂರು: ಲೋಕಸಭೆ ಚುನಾವಣೆ ಫ‌ಲಿತಾಂಶಕ್ಕೂ ಮುನ್ನ ರಾಜ್ಯದಲ್ಲಿ ಕೆಲವು ರಾಜಕೀಯ ವಿದ್ಯಮಾನಗಳು ನಡೆಯುತ್ತಿರುವ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ವೇಣುಗೋಪಾಲ್ ಮಂಗಳವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಈ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ದಿನೇಶ್‌…

  • ಚುನಾವಣಾ ಪ್ರಚಾರದಲ್ಲಿ ಯಾತ್ರೆ ಅನುಭವ

    ನವದೆಹಲಿ: ‘ಪ್ರಸಕ್ತ ಲೋಕಸಭೆ ಚುನಾವಣೆಯ ಪ್ರಚಾರವು ನನಗೆ ಯಾತ್ರೆಗೆ ತೆರಳಿದಂಥ ಅನುಭವ ನೀಡಿತು.’ ಹೀಗೆಂದು ಹೇಳಿರುವುದು ಪ್ರಧಾನಿ ನರೇಂದ್ರ ಮೋದಿ. ಲೋಕಸಭೆ ಚುನಾವಣೆಗೆ ತೆರೆ ಬಿದ್ದ ಬಳಿಕ ಮಂಗಳವಾರ ತಮ್ಮ ಸಂಪುಟದ ಸಹೋದ್ಯೋಗಿಗಳೊಂದಿಗೆ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆಸಿದ…

  • ಸೋಲು- ಗೆಲುವಿನ ಲೆಕ್ಕಾಚಾರದಲ್ಲಿ ಬೆಟ್ಟಿಂಗ್‌ ದಂಧೆ ಜೋರು ?

    ಮಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ದಿನಗಣನೆ ಆರಂಭವಾಗುತ್ತಿದ್ದಂತೆ, ದೇಶಾದ್ಯಂತ ಚುನಾವಣ ಕಣದಲ್ಲಿರುವ ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರದ ಕುತೂಹಲ ಹೆಚ್ಚಾಗುತ್ತಿದೆ. ಗಮನಾರ್ಹವೆಂದರೆ, ಸಾರ್ವಜನಿಕ ಸ್ಥಳ, ವಾಹನ ಸಂಚಾರ, ಅಂಗಡಿ ಮುಂಗಟ್ಟುಗಳಲ್ಲೂ ಅಭ್ಯರ್ಥಿಗಳ ಸೋಲು – ಗೆಲುವಿನ ಲೆಕ್ಕಾಚಾರ ಹಾಕುವುದರಲ್ಲಿ ಜನ ತೊಡಗಿದ್ದಾರೆ….

  • ರೋಷಾವೇಶ‌ಕ್ಕೆ ಕೈ ತತ್ತರ

    ಬೆಂಗಳೂರು: ಲೋಕಸಭೆ ಚುನಾವಣೆ ಫ‌ಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್‌ನ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು, ಸಿದ್ದರಾಮಯ್ಯ, ದಿನೇಶ್‌ ಗುಂಡೂರಾವ್‌, ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ವಿರುದ್ಧ ಮಾಜಿ ಸಚಿವ ರೋಷನ್‌ ಬೇಗ್‌ ಬಹಿರಂಗ ಸಮರ ಸಾರಿದ್ದು, ಈ ವಿದ್ಯಮಾನಗಳು ಮೈತ್ರಿ ಸರಕಾರದಲ್ಲೂ…

  • ಕೈನಲ್ಲೂ ಅಧ್ಯಕ್ಷರ ಬದಲಾವಣೆ ಮಾತು ಶುರು

    ಬೆಂಗಳೂರು: ಲೋಕಸಭೆ ಚುನಾವಣೆ ಫ‌ಲಿತಾಂಶ ಹೊರ ಬೀಳುವ ಮೊದಲೇ ಕಾಂಗ್ರೆಸ್‌ನಲ್ಲಿ ಸ್ಥಾನ ಪಲ್ಲಟದ ಗಾಳಿ ಬೀಸತೊಡಗಿದೆ. ಕಾಂಗ್ರೆಸ್‌ನಲ್ಲೂ ಫ‌ಲಿತಾಂಶ ಆಧರಿಸಿ ಅಧ್ಯಕ್ಷರ ಬದಲಾವಣೆಯ ಧ್ವನಿ ಮೊಳಗುವ ಬಗ್ಗೆ ಪಕ್ಷದ ವಲಯದಲ್ಲಿ ಮಾತುಗಳು ಕೇಳಿ ಬರುತ್ತಿವೆ. ಚುನಾವಣೋತ್ತರ ಮತಗಟ್ಟೆ ಸಮೀಕ್ಷೆಗಳ…

  • ನಾಳೆ ಲೋಕಸಭಾ ಕ್ಷೇತ್ರಗಳ ಮತ ಎಣಿಕೆ

    ಬೆಂಗಳೂರು: ಲೋಕಸಭಾ ಚುನಾವಣೆಯ ಮತ ಎಣಿಕೆಗೆ ಚುನಾವಣಾ ಆಯೋಗ ಸಕಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ 3.50 ಕೋಟಿ ಮತದಾರರು ಬರೆದ 461 ಅಭ್ಯರ್ಥಿಗಳ ಹಣೆಬರಹ ಗುರುವಾರ ಬಹಿರಂಗವಾಗಲಿದೆ. ಮತ ಎಣಿಕೆಗೆ ಪ್ರತಿ ಲೋಕಸಭಾ…

  • ಫಿರ್‌ ಏಕ್‌ ಬಾರ್‌ ಚೌಕಿದಾರ್‌

    ಕೊನೆಯ ಹಂತದ ಮತದಾನ ಮುಕ್ತಾಯವಾಗುತ್ತಿದ್ದಂತೆಯೇ ವಿವಿಧ ಸುದ್ದಿವಾಹಿನಿಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿವೆ. 13 ಸಮೀಕ್ಷೆಗಳ ಪೈಕಿ ಆರರಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ 300ಕ್ಕೂ ಹೆಚ್ಚು ಸ್ಥಾನಗಳು ಲಭಿಸಲಿವೆ ಎಂದು ಹೇಳಿವೆ. 2014ರ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ…

  • ಆಂಧ್ರದಲ್ಲಿ ಜಗನ್‌ ಹವಾ

    ಲೋಕಸಭೆ ಚುನಾವಣೆಯ ಜೊತೆಗೆ ಈ ಬಾರಿ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯೂ ನಡೆದಿದೆ. ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂನಲ್ಲಿ ವಿಧಾನಸಭೆ ಚುನಾವಣೆ ನಡೆದಿದ್ದು, ಈ ಪೈಕಿ ಆಂಧ್ರ ವಿಧಾನಸಭೆಯ ಮತದಾನೋತ್ತರ ಸಮೀಕ್ಷೆಯನ್ನು ಮಾತ್ರ ವಿವಿಧ ಸುದ್ದಿವಾಹಿನಿಗಳು…

  • ದೀದಿ ಕೋಟೆಯಲ್ಲಿ ಮೋದಿ ಅಲೆ?

    ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಅತ್ಯಂತ ಹೆಚ್ಚು ಹಿಂಸಾಚಾರ, ಘರ್ಷಣೆ, ವಾಕ್ಸಮರಗಳನ್ನು ಕಂಡ ಪಶ್ಚಿಮ ಬಂಗಾಳದಲ್ಲಿ ದೀದಿಯ ಭದ್ರಕೋಟೆಯನ್ನು ಒಡೆಯುವಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಯಶಸ್ವಿಯಾಗಲಿದೆಯೇ ಎಂಬ ಪ್ರಶ್ನೆ ಕುತೂಹಲಕ್ಕೆ ಕಾರಣವಾಗಿದೆ. ಬಂಗಾಳದಲ್ಲಿ ದೀದಿ ಪ್ರಭಾವ ಮುಂದುವರಿಯಲಿದೆ ಎಂದು…

  • ಮುಗಿದ ಪ್ರಜಾತಂತ್ರದ ಹಬ್ಬ

    ಏಳನೇ ಸುತ್ತಿನ ಮತದಾನ ಪ್ರಕ್ರಿಯೆ ಮುಕ್ತಾಯವಾಗುವುದರೊಂದಿಗೆ ಸುದೀರ್ಘ‌ ಮೂರು ತಿಂಗಳ ಕಾಲ ನಡೆದ ಪ್ರಜಾತಂತ್ರದ ಹಬ್ಬ ಒಂದು ಮುಖ್ಯ ಭಾಗಕ್ಕೆ ಬಿದ್ದಂತಾಗಿದೆ. ಮೇ 23ಕ್ಕೆ ಫ‌ಲಿತಾಂಶ ಪ್ರಕಟವಾಗುವುದರೊಂದಿಗೆ ಮುಂದಿನ ಐದು ವರ್ಷದ ಅವಧಿಗೆ ನಮ್ಮನ್ನಾಳುವವರು ಯಾರು ಎಂದು ತಿಳಿಯಲಿದೆ….

  • ಪ. ಬಂಗಾಲ, ಪಂಜಾಬ್‌ನಲ್ಲಿ ಹಿಂಸಾಚಾರ

    ಹೊಸದಿಲ್ಲಿ: ಒಂದೂವರೆ ತಿಂಗಳ ಕಾಲ ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ಮತ್ತು ಮತದಾನದ ಸಂಭ್ರಮದಲ್ಲಿ ಮುಳುಗಿದ್ದ ದೇಶ ಕೊನೆಗೂ ಶಾಂತವಾಗಿದೆ. ಕೊನೆಯ ಹಂತದಲ್ಲಿ ಬಾಕಿ ಉಳಿದಿದ್ದ 8 ರಾಜ್ಯಗಳ 59 ಕ್ಷೇತ್ರಗಳಿಗೂ ರವಿವಾರ ಮತದಾನ ಮುಗಿದಿದ್ದು, ಈ ಮೂಲಕ…

  • ಮನೀ ಕಿ ಬಾತ್‌

    ಲೋಕ ಸಭೆ ಚುನಾವಣೆಯ ನಂತರ ಬಿಜೆಪಿ ಈ ಸಲ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದೆ ಅಂತ ಸುಮಾರು ಜನ ಭವಿಷ್ಯ ನುಡಿದಾಗಿದೆ. ವಿಷಯ ಅದರಲ್ಲ, ಇದು ಅತಿ ಹೆಚ್ಚು ಸೀಟು ಗಳಿಕೆಯೊಂದಿಗೆ ಚುನಾವಣಾ ಪ್ರಚಾರಕ್ಕೆ ಅತಿ ಹೆಚ್ಚು…

  • ಪ್ರಜಾತಂತ್ರದ ಸಂಭ್ರಮಕ್ಕೆ ಇಂದು ತೆರೆ

    ಹೊಸದಿಲ್ಲಿ: ದೇಶದುದ್ದಕ್ಕೂ ಸರಿಸುಮಾರು 38 ದಿನಗಳ ಕಾಲ ನಡೆದ ಪ್ರಜಾತಂತ್ರದ ಸಂಭ್ರಮಕ್ಕೆ ತೆರೆ ಬೀಳಲು ಕ್ಷಣಗಣನೆ ಆರಂಭವಾಗಿದೆ. 7 ಹಂತಗಳನ್ನು ಕಂಡ ಪ್ರಸಕ್ತ ಲೋಕಸಭೆ ಚುನಾವಣೆಯ ಕೊನೆಯ ಮತ್ತು 7ನೇ ಹಂತದ ಮತದಾನವು ರವಿವಾರ ನಡೆಯಲಿದ್ದು, ಸಂಜೆ 7…

  • ಇಂದು ಏಳನೇ ಹಂತದ ಲೋಕ ಮತದಾನ

    ಹೊಸದಿಲ್ಲಿ: ಸತತ ಒಂದೂವರೆ ತಿಂಗಳಿನ ಬಳಿಕ ದೇಶದಲ್ಲಿ ಚುನಾವಣೆ ಮುಕ್ತಾಯ ಹಂತ ತಲುಪಿದೆ. ರವಿವಾರ 7 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ 59 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಇದರಲ್ಲಿ ಪ್ರಧಾನಿ ಮೋದಿ ಪ್ರತಿನಿಧಿಸುವ ವಾರಾಣಸಿಯೂ ಸೇರಿದೆ. ಉತ್ತರ…

  • ಮತಗಟ್ಟೆ ಸಮೀಕ್ಷೆಗಳತ್ತ ಎಲ್ಲರ ಕಣ್ಣು

    ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಭಾನುವಾರ ಕೊನೆಯ 7ನೇ ಸುತ್ತಿನ ಮತದಾನ ನಡೆಯಲಿದ್ದು, ಎಲ್ಲ ರಾಜಕೀಯ ಪಕ್ಷಗಳು ಮತದಾನೋತ್ತರ ಸಮೀಕ್ಷೆಗಳತ್ತ ದೃಷ್ಟಿ ನೆಟ್ಟು ರಾಜಕೀಯ ಲೆಕ್ಕಾಚಾರಕ್ಕೆ ಅಣಿಯಾಗುತ್ತಿವೆ. ರಾಜ್ಯದಲ್ಲೂ ಲೋಕಸಭಾ ಚುನಾವಣೆ ಜತೆಗೆ ವಿಧಾನಸಭೆಯಲ್ಲಿ ಸಂಖ್ಯಾಬಲ ದೃಷ್ಟಿಯಿಂದ ಮಹತ್ವದ್ದೆನಿಸಿರುವ…

  • ‘ಬಿಗ್‌ ಬಿ’ಯನ್ನು ಪಿಎಂ ಮಾಡಬಹುದಿತ್ತು

    ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ, ”ನೀವು ಕಳೆದ ಬಾರಿ ಮೋದಿಯವರಿಗೆ ಮತ ಹಾಕಿ ಅವರನ್ನು ಪ್ರಧಾನಿಯಾಗಿಸಿದ್ದಿರಿ. ಅವರ ಬದಲಿಗೆ ಜಗತ್ತಿನ ಮಹಾ ನಟರಲ್ಲೊಬ್ಬರಾದ ಅಮಿತಾಭ್‌ ಬಚ್ಚನ್‌ರನ್ನು ತಂದು ಕೂರಿಸಿದ್ದರೆ…

  • ನಾಳೆ ಅಂತಿಮ ಹಂತದ ಮತ

    ನವದೆಹಲಿ/ಬೆಂಗಳೂರು: ಲೋಕಸಭೆ ಚುನಾವಣೆಯ ಕಡೇ ಹಂತ ಸಮೀಪಿಸಿದ್ದು, ಭಾನುವಾರದ ಮತದಾನಕ್ಕೆ ಕೇಂದ್ರ ಚುನಾವಣಾ ಆಯೋಗ ಎಲ್ಲಾ ರೀತಿಯ ತಯಾರಿ ಮಾಡಿಕೊಂಡಿದೆ. ಶುಕ್ರವಾರ ಸಂಜೆಯೇ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಪ್ರಧಾನಿ ಮೋದಿ, ಅಮಿತ್‌ ಶಾ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಜನರಿಗೆ…

  • ಸಾಧ್ವಿ ಹೇಳಿಕೆಗೆ ಟೀಕೆಗಳ ಸುರಿಮಳೆ

    ಸಾಧ್ವಿ ಹೇಳಿಕೆ ಕುರಿತು ಶುಕ್ರವಾರ ಟ್ವೀಟ್ ಮಾಡಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ, ‘ಬಿಜೆಪಿ ಮತ್ತು ಆರೆಸ್ಸೆಸ್‌ನವರು ‘ಗಾಡ್‌-ಕೆ-ಲವರ್ಸ್‌’ ಅಲ್ಲ, ಅವರು ‘ಗೋಡ್‌-ಸೆ-ಲವರ್ಸ್‌’ ಎಂದು ಟ್ವೀಟ್ ಮಾಡಿದ್ದಾರೆ. ಇದೇ ವೇಳೆ, ಸಾಧ್ವಿ ಪ್ರಜ್ಞಾ ಹೇಳಿಕೆಗೆ ಸಂಬಂಧಿಸಿ ಪ್ರಧಾನಿ ಮೋದಿ…

ಹೊಸ ಸೇರ್ಪಡೆ