Lokh saba election

 • ಪುತ್ರ ಪ್ರೇಮ, ಸ್ವಪಕ್ಷೀಯರ ಸಿಟ್ಟಿಗೆ ಪ್ರಮುಖರ ಸೋಲು

  ಬೆಂಗಳೂರು: ರಾಜ್ಯದಲ್ಲಿ ಅತಿ ಕಡಿಮೆ ಅಂದರೆ ಕೇವಲ ಒಂದು ಸ್ಥಾನ ಗೆದ್ದು, “ಸೋಲಿಲ್ಲದ ಸರದಾರರು’ ಎಂದೇ ಬಿಂಬಿತರಾಗಿದ್ದ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್‌. ಮುನಿಯಪ್ಪ ಹಾಗೂ ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ ಸೋಲು ಕಂಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ 9 ಬಾರಿ…

 • ಮೈತ್ರಿ ನಂಬಿ ಮನೆ ಸೇರಿದ ಕೈ ನಾಯಕರು

  ಬೆಂಗಳೂರು: ರಾಜ್ಯದಲ್ಲಿ ಆರಂಭದಿಂದಲೂ ಅಪಸ್ವರದ ನಡುವೆಯೇ ಅಧಿಕಾರ ನಡೆಸಿಕೊಂಡು ಹೋಗುತ್ತಿದ್ದ ಮೈತ್ರಿ ಪಕ್ಷಗಳಿಗೆ ಲೋಕಸಭೆ ಚುನಾವಣೆ ಫ‌ಲಿತಾಂಶ ದೊಡ್ಡ ಏಟು ನೀಡಿದ್ದು, ಜೆಡಿಎಸ್‌ ಜೊತೆಗಿನ ಕಾಂಗ್ರೆಸ್‌ ಮೈತ್ರಿಗೆ ಮತದಾರನ ಒಲವು ವ್ಯಕ್ತವಾಗಿಲ್ಲ. ಈ ಫ‌ಲಿತಾಂಶ ಮೈತ್ರಿ ಸರ್ಕಾರದ ಬುಡ…

 • ಕೊಪ್ಪಳದಲ್ಲಿ ಮತ್ತೆ ಕರಡಿ ಕುಣಿತ; ನಡೆಯದ ಹಿಟ್ನಾಳ್‌ ಹವಾ

  ಕೊಪ್ಪಳ: ಬಿಸಿಲನಾಡು ಕೊಪ್ಪಳ ಲೋಕಸಭಾ ಕ್ಷೇತ್ರ ಮೂರನೇ ಅವಧಿಗೂ ಕೇಸರಿಮಯವಾಗಿದೆ. ಹಾಲಿ ಸಂಸದ ಸಂಗಣ್ಣ ಕರಡಿ ಕುಣಿತದ ನಾಗಾಲೋಟ ಮುಂದುವರಿದಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪ್ರತಿಷ್ಠೆಯ ಕ್ಷೇತ್ರವಾಗಿದ್ದ ಕೊಪ್ಪಳದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಸೋಲನುಭವಿಸಿದ್ದಾರೆ. ಸಂಗಣ್ಣ…

 • ಜೆಡಿಎಸ್‌ನಲ್ಲಿ ಎಚ್ಎಂಟಿ ಕ್ಷೇತ್ರಗಳದ್ದೇ ಚಿಂತೆ

  ಬೆಂಗಳೂರು: ಲೋಕಸಭೆ ಚುನಾವಣೆ ಫ‌ಲಿತಾಂಶ ಹೊರಬೀಳಲು ಒಂದು ದಿನ ಬಾಕಿ ಇರುವಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖೀಲ್, ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್, ಮಾಜಿ ಸಿಎಂ ಎಸ್‌.ಬಂಗಾರಪ್ಪ ಪುತ್ರ ಮಧು ಬಂಗಾರಪ್ಪ…

 • ಗುರುಗೆ ಅವಮಾನ: ಅಡ್ವಾಣಿ ಕೈ ಮುಗಿದರೆ ಕ್ಯಾರೇ ಎನ್ನದ ಮೋದಿ ಎಂದ ರಾಹುಲ್‌

  ಚಿಕ್ಕೋಡಿ/ರಾಯಚೂರು: ಪ್ರಧಾನಿ ನರೇಂದ್ರ ಮೋದಿ ಕಹಳೆ ಮೊಳಗಿಸಿ ಹೋದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಲೋಕಸಭೆ ಸಮರಕ್ಕೆ ಕಾವು ನೀಡಿದ್ದಾರೆ. ಚಿಕ್ಕೋಡಿ, ರಾಯಚೂರಿನಲ್ಲಿ ಕಾಂಗ್ರೆಸ್‌ ಸಮಾವೇಶದಲ್ಲಿ ಪ್ರಧಾನಿ ಮೋದಿಗೆ ಹಿರಿಯರಿಗೆ ಗೌರವ ಕೊಡುವ ಕುರಿತು ಪಾಠ ಮಾಡಿದ್ದಾರೆ….

 • ಮತಯಂತ್ರದೊಂದಿಗೆ ಮತಗಟ್ಟೆಯತ್ತ ಹೆಜ್ಜೆಹಾಕಿದ ಸಿಬಂದಿ

  ಬಂಟ್ವಾಳ: ದ.ಕ. ಲೋಕಸಭಾ ಚುನಾವಣೆಗೆ ಬುಧವಾರ ಮೊಡಂಕಾಪು ಮೊಡಂಕಾಪು ಇನೆ#ಂಟ್‌ ಜೀಸಸ್‌ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಸ್ಟರಿಂಗ್‌ ಕಾರ್ಯ ನಡೆಯಿತು. ಬಂಟ್ವಾಳ ಕ್ಷೇತ್ರದ 249 ಮತಗಟ್ಟೆಗಳಿಗೆ ಸಿಬಂದಿಯು ಮತದಾನ ಪ್ರಕ್ರಿಯೆಗೆ ಬೇಕಾದ ಇವಿಎಂ ಯಂತ್ರಗಳ ಸಹಿತ ವಿವಿಧ ಸಲಕರಣೆಗಳೊಂದಿಗೆ…

 • ಸಂಸದೀಯ ಪ್ರಭುತ್ವದ ತಲ್ಲಣಗಳು…

  ಸಂವಿಧಾನ ನಿರ್ಮಾತೃಗಳು ಇಂದು ಬದುಕಿದ್ದರೆ ಬಹುಶಃ ದೇಶಕ್ಕಾಗಿ ನಾವು ಆಯ್ಕೆ ಮಾಡಿಕೊಂಡಿರುವ ಪಾರ್ಲಿಮೆಂಟರಿ ಪ್ರಭುತ್ವ ವ್ಯವಸ್ಥೆಯನ್ನು ಮರುಪರಿಶೀಲನೆ ಮಾಡೋಣ ಎನ್ನುತ್ತಿದ್ದರೇನೋ! ಅಮೆರಿಕ ಮಾದರಿ ಅಧ್ಯಕ್ಷೀಯ ವ್ಯವಸ್ಥೆಗೆ ಹೋಗೋಣ ಎನ್ನುವ ಮಾತುಗಳೂ ಬಂದು ಹೋಗುತ್ತಿದ್ದವೇನೋ! ಏಕೆಂದರೆ ದೇಶದ ಸಂಸದೀಯ ವ್ಯವಸ್ಥೆಯ…

 • ಚುನಾವಣಾ ಕಣಕ್ಕೆ ಭೀಷ್ಮನ ವಿದಾಯ

  ರಾಜಕೀಯ ವಲಯದಲ್ಲಿ ಭೀಷ್ಮ ಎಂದೇ ಅರಿಯಲ್ಪಡುವ ಹಿರಿಯ ನಾಯಕ ಎಲ್‌.ಕೆ.ಆಡ್ವಾಣಿಯವರು ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿರುವುದು ಈ ಬಾರಿಯ ಲೋಕಸಭಾ ಚುನಾವಣೆಯ ಮಹತ್ವದ ಸಂಗತಿಗಳಲ್ಲಿ ಒಂದು. ಗುರುವಾರ ಪ್ರಕಟಗೊಂಡ ಬಿಜೆಪಿ ಅಭ್ಯರ್ಥಿಗಳ ಮೊದಲ ಯಾದಿಯಲ್ಲಿ ಆಡ್ವಾಣಿ ಇಷ್ಟರ ತನಕ…

 • ಸಾಲ ಮನ್ನಾ ಸರಣಿ ಆರಂಭ: ಇದೊಂದೇ ಅಲ್ಲ ಪರಿಹಾರ

  ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಸಾಲಮನ್ನಾದ ವಿಚಾರದ ಮೇಲೆಯೇ ಚುನಾವಣೆ ಎದುರಿಸುವುದು ನಿಚ್ಚಳವಾಗುತ್ತಿದೆ. ಸಾಲಮನ್ನಾ ಭರವಸೆಯ ಮೂಲಕ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಜಯಭೇರಿ ಬಾರಿಸಿದ್ದ ಕಾಂಗ್ರೆಸ್‌, ಅಧಿಕಾರಕ್ಕೆ ಬಂದ ಕೆಲವೇ ಗಂಟೆಗಳಲ್ಲಿ ಮಧ್ಯಪ್ರದೇಶ ಮತ್ತು…

 • ಪ್ರಾದೇಶಿಕ ಪಕ್ಷಗಳಿಗೇ ಹೆಚ್ಚು ಮತ

  ನವದೆಹಲಿ: ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಸೋತು ಕಾಂಗ್ರೆಸ್‌ಗೆ ಅಧಿಕಾರ ಬಿಟ್ಟು ಕೊಟ್ಟಿದ್ದರೂ, ಬಿಜೆಪಿ ಕಳೆದುಕೊಂಡ ಮತಗಳು ಕಾಂಗ್ರೆಸ್‌ಗೆ ಹೋಗದೇ ಪ್ರಾದೇಶಿಕ ಪಕ್ಷಗಳು ಇದನ್ನು ಗಳಿಸಿಕೊಂಡಿರುವುದು ಕಂಡುಬಂದಿದೆ. 2014ರ ಚುನಾವಣೆಗೆ ಹೋಲಿಸಿದರೆ ಈ ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಮತ ಹಂಚಿಕೆಯನ್ನು ಹೆಚ್ಚಿನ…

ಹೊಸ ಸೇರ್ಪಡೆ