M B Patil

 • ಪುಲ್ವಾಮಾ, ಬಾಲ್ ಕೋಟ್ ದಾಳಿಯಾವಾಗಲು ವರ್ಕೌಟ್ ಆಗಲ್ಲ: ಎಂಬಿ ಪಾಟೀಲ್

  ಬೆಂಗಳೂರು: ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆಯ ಚುನಾವಣಾ ಮತ ಎಣಿಕೆ ನಡೆಯುತ್ತಿದ್ದು, ಈ  ಹಿನ್ನಲೆಯಲ್ಲಿ ರಾಜ್ಯದ ಮಾಜಿ ಗೃಹ ಸಚಿವ ಎಂ ಬಿ ಪಾಟೀಲ್ ಹೇಳಿಕೆ ನೀಡಿದ್ದು, ಪುಲ್ವಾಮಾ, ಬಾಲ್ ಕೋಟ್ ದಾಳಿಯಾವಾಗಲು ವರ್ಕೌಟ್ ಆಗುವುದಿಲ್ಲ ಎಂದಿದ್ದಾರೆ. ಬೆಂಗಳೂರಿನಲ್ಲಿ…

 • ಕೇಂದ್ರ ಸರಕಾರ ರಾಜ್ಯದ ನೆರೆ ಹಾನಿಯ ಸಾಕ್ಷಿ ಕೇಳುತ್ತಿದೆ

  ಬೆಂಗಳೂರು: ರಾಜ್ಯ ಸರಕಾರ ಕಳುಹಿಸಿರುವ ನೆರೆ ಪರಿಹಾರ ವರದಿಯನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ. ಮತ್ತೆ ವರದಿ ಕಳಿಸುವಂತೆ ರಾಜ್ಯಕ್ಕೆ ನಿರ್ದೇಶನ ನೀಡಿದೆ. ಹಾನಿ ಅಂದಾಜಿನ ಸಾಕ್ಷಿಯನ್ನು ಕೇಂದ್ರ ಕೇಳುತ್ತಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ನೀಡಿದ್ದಾರೆ. ಎನ್…

 • ನಾನು ವಿಪಕ್ಷದ ನಾಯಕ ಸ್ಥಾನದ ಆಕಾಂಕ್ಷಿಯಲ್ಲ: ಎಂ.ಬಿ.ಪಾಟೀಲ

  ವಿಜಯಪುರ: ಅಥಣಿ ಉಪ‌ಚುನಾವಣೆಯಲ್ಲಿ ನಮ್ಮ ಗೆಲವು ನಿಶ್ಚಿತ. ನಮ್ಮ ವಿರುದ್ಧ ಯಾರೇ ಸ್ಪರ್ಧಿಸಿದರೂ ಅವರ ಸೋಲು ಶತಸಿದ್ದ ಎಂದು ಮಾಜಿ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ಮಂಗಳವಾರ ನಗರದಲ್ಲಿ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಾನು…

 • ಮುಂದಿನ ವರ್ಷದ ಆರಂಭದಲ್ಲಿ ರಾಜ್ಯದಲ್ಲಿ ಮಧ್ಯಂತರ ಚುನಾವಣೆ; ಎಂ.ಬಿ. ಪಾಟೀಲ್‌

  ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಬಿಜೆಪಿ ಹೈಕಮಾಂಡ್ ನಡುವೆ ಯಾವುದೇ ಹೊಂದಾಣಿಕೆ ಇಲ್ಲ. ರಾಜ್ಯದಲ್ಲಿ ಬೇಕಾಬಿಟ್ಟಿ ವರ್ಗಾವಣೆ ಆಗುತ್ತಿದೆ. ಸರ್ಕಾರವನ್ನು ನೋಡಿದರೆ ಮಧ್ಯಂತರ ಚುನಾವಣೆ ನಡೆಯುತ್ತೆ ಅನ್ನಿಸುತ್ತಿದೆ ಎಂದು ಮಾಜಿ ಸಚಿವ ಎಂಬಿ ಪಾಟೀಲ್ ಅಭಿಪ್ರಾಯ ಪಟ್ಟಿದ್ದಾರೆ. ಸೋಮವಾರ…

 • ದೇಶದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ: ಎಂ.ಬಿ.ಪಾಟೀಲ

  ವಿಜಯಪುರ: ದೇಶದಲ್ಲಿ ದ್ವೇಷದ ರಾಜಕೀಯ ನಡೆಯುತ್ತಿದೆ, ಮೋದಿ ಸರ್ಕಾರದಿಂದ ರಾಜಕೀಯ ಪ್ರೇರಿತ ದಾಳಿಯಾಗುತ್ತಿದೆ. ಚಿದಂಬರಂ ಆಯಿತು, ಇದೀಗ ಡಿಕೆಶಿ. ಐಟಿ ರೆಡ್ ಕೇವಲ ಕಾಂಗ್ರೆಸ್ ನಾಯಕರನ್ನು ರಾಜಕೀಯವಾಗಿ ಹಣಿಯಲು ಟಾರ್ಗೆಟ್ ಮಾಡಲಾಗಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಹರಿಹಾಯ್ದಿದ್ದಾರೆ….

 • ದೃಶ್ಯ ಮಾಧ್ಯಮಗಳಿಂದಾದ ಅಚಾತುರ್ಯ, ಡಿಕೆಶಿ ಕುರಿತ ನನ್ನ ಹೇಳಿಕೆಗೆ ವಿಷಾದ-ಎಂ.ಬಿ.ಪಾಟೀಲ

  ವಿಜಯಪುರ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ಸರಕಾರದಲ್ಲಿ ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ಆರ್.ಅಶೋಕ ಕುರಿತು ನೀಡಿದ ಹೇಳಿಕೆಯನ್ನು ನನ್ನ ಕುರಿತಾದ ಹೇಳಿಕೆ ಎಂದು ಎರಡು ದೃಶ್ಯವನ್ನು ಮಾಧ್ಯಮಗಳು ತಪ್ಪು ವರದಿ ಮಾಡಿದ್ದವು. ಅಲ್ಲದೇ ತಾವು ಮಾಡಿದ ತಪ್ಪು…

 • ಕಾಶ್ಮೀರ ವಿಷಯದಲ್ಲಿ ತಕ್ಷಣ ಪ್ರತಿಕ್ರಿಯಿಸಲಾರೆ-ಎಂ.ಬಿ.ಪಾಟೀಲ

  ವಿಜಯಪುರ: ಕೇಂದ್ರ ಸರಕಾರ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ಮಾಡಲು ಮುಂದಾಗಿರುವ ನಿರ್ಧಾರದ ಕುರಿತು ಪೂರ್ಣ ಮಾಹಿತಿ ಇಲ್ಲದೇ ತಕ್ಷಣ ಪ್ರತಿಕ್ರಿಯಿಸಲಾರೆ ಎಂದು ಮಾಜಿ ಗೃಹ ಸಚಿವ, ಬಬಲೇಶ್ವರ ಶಾಸಕ ಎಂ.ಬಿ. ಪಾಟೀಲ್ ಪ್ರತಿಕ್ರಿಸಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ…

 • ಸೀಟು ಹಂಚಿಕೆ ಗೊಂದಲದಿಂದ ಬೇಸರವಾಗಿದೆ

  ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಪಕ್ಷಗಳ ನಡುವೆ ಸೀಟು ಹಂಚಿಕೆ ಯಾಗಿದ್ದು, ಕೆಲವು ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.ಮೈತ್ರಿ ಯಿಂದ ಲೋಕಸಭೆ ಚುನಾವಣೆ  ಯಲ್ಲಿ ಕಾಂಗ್ರೆಸ್‌ಗೆ ಲಾಭಕ್ಕಿಂತ ನಷ್ಟವೇ ಹೆಚ್ಚಾಗುತ್ತಿದೆ ಎಂಬ ಭಾವನೆ ಕಾಂಗ್ರೆಸ್‌ ವಲಯದಲ್ಲಿ ಕೇಳಿ ಬರುತ್ತಿದೆ. ಆದರೂ, ಮೈತ್ರಿ ಧರ್ಮ…

 • ನನ್ನ ಬೆಳವಣಿಗೆಗೆ ಡಿಕೆಶಿ ಬ್ರೇಕ್‌ ಹಾಕಲು ಸಾಧ್ಯವಿಲ್ಲ

  ಬಾಗಲಕೋಟೆ: ರಾಜಕೀಯದಲ್ಲಿ ಯಾರಿಗೆ ಯಾರೂ ಬ್ರೇಕ್‌ ಹಾಕಲು ಆಗಲ್ಲ. ಡಿ.ಕೆ.ಶಿವಕುಮಾರ ನನ್ನ ಬೆಳವಣಿಗೆಗೆ ಬ್ರೇಕ್‌ ಹಾಕಲು ಸಾಧ್ಯವೇ ಇಲ್ಲ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್‌ ಹೇಳಿದರು. ಸಾವಳಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ನಲ್ಲಿ ಯಾರು, ಯಾರಿಗೂ ಬ್ರೇಕ್‌ ಹಾಕಲು ಆಗಲ್ಲ. ಸಚಿವ ಶಿವಕುಮಾರ ಅವರಿಗೆ ನಾನಾಗಲಿ, ನನಗೆ ಶಿವಕುಮಾರ…

 • ಸೈಕಲ್‌ ರವಿ ಜತೆ ಮಾಜಿ ಸಚಿವರ ನಂಟು ಮಾಹಿತಿ 

  ಬೆಂಗಳೂರು: ಕುಖ್ಯಾತ ರೌಡಿ ಶೀಟರ್‌ ಸೈಕಲ್‌ ರವಿ ಹಾಗೂ ಮಾಜಿ ಸಚಿವ ಎಂ.ಬಿ.ಪಾಟೀಲ್‌ ನಡುವೆ ದೂರವಾಣಿ ಕರೆಗಳ ವಿನಿಮಯ ಆಗಿದೆ ಎಂಬ ಸುದ್ದಿ ಮಂಗಳವಾರ ದಿನವಿಡೀ ಪೊಲೀಸ್‌ ಇಲಾಖೆಗೆ ತಲೆನೋವು ತಂದಿತ್ತು. ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಸೈಕಲ್‌ ರವಿ ವಿಚಾರಣೆ ಸಂದರ್ಭದಲ್ಲಿ…

 • ಧರ್ಮ ವಿಭಜನೆ ಕಿಚ್ಚು ನಡುವೆ ಹಣಾಹಣಿ

  ಶಾಶ್ವತ ಬರದ ಹಣೆಪಟ್ಟಿ ಹೊತ್ತ ವಿಜಯಪುರ ಜಿಲ್ಲೆಯಲ್ಲೀಗ ಜೀವಜಲ ಸದ್ದು ಮಾಡತೊಡಗಿದೆ. ಬಬಲೇಶ್ವರ ಕ್ಷೇತ್ರವೂ ಇದಕ್ಕೆ ಹೊರತಾಗಿಲ್ಲ. ಬಬಲೇಶ್ವರ ಕ್ಷೇತ್ರದಲ್ಲಿ ಜೀವಜಲ ಚುನಾವಣೆಯ ಮೊದಲ ವಿಷಯವಾಗಿದ್ದರೆ, ಲಿಂಗಾಯತ- ವೀರಶೈವ ವಿವಾದ ಎರಡನೇ ಸ್ಥಾನ ಪಡೆದಿದೆ.  ಲಿಂಗಾಯತ ಪ್ರತ್ಯೇಕ ಹೋರಾಟದಲ್ಲಿ…

 • ಧರ್ಮ ಯುದ್ಧಕ್ಕೆ ಸಿದ್ಧ

  ಬಾದಾಮಿ (ಬಾಗಲಕೋಟೆ): ನಿಮಗೆ ಕಾಳಜಿ ಇದ್ದರೆ ವೀರಶೈವ-ಲಿಂಗಾಯತ ಧರ್ಮ ಮಾಡಿ. ಆಗದಿದ್ದರೆ ಧರ್ಮ ಒಡೆಯುವ ಕೆಲಸ ಮಾಡಬೇಡಿ. ಒಂದು ವೇಳೆ ಧರ್ಮ ಒಡೆಯುವ ಕೆಲಸ ಮಾಡಿದರೆ ಇಡೀ ರಾಜ್ಯದ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಹೋರಾಟ ನಡೆಸುತ್ತೇವೆ… -ಇದು…

 • ಸಂದಿಗ್ದಕ್ಕೆ ಸಿಲುಕಿದ ಸಿಎಂ ರಾಜೀನಾಮೆ ಬೆದರಿಕೆ ಹಾಕಿಲ್ಲ: ಎಂಬಿಪಿ

  ಬೆಂಗಳೂರು: ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡುವ ಕುರಿತು ಸಂಪುಟ ಸಭೆಯಲ್ಲಿ ಸಚಿವರ ನಡುವೆ ಯಾವುದೇ ವಾಗ್ವಾದ ನಡೆದಿಲ್ಲ. ಯಾವ ಸಚಿವರೂ ರಾಜೀನಾಮೆ ನೀಡುವ ಬೆದರಿಕೆ ಹಾಕಿಲ್ಲವೆಂದು ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ ನಾಯಕತ್ವ ವಹಿಸಿರುವ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ. ಈ…

 • ಎಂ.ಬಿ.ಪಾಟೀಲ್‌ ಆಮಿಷ: ವಾಗ್ವಾದ

  ವಿಧಾನಸಭೆ: ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್‌ ತಮ್ಮ ಕ್ಷೇತ್ರದಲ್ಲಿ ಮತದಾರರನ್ನು ಸೆಳೆಯಲು ಪಾತ್ರೆಗಳು, ಸೀರೆ, ಕ್ರಿಕೆಟ್‌ ಕಿಟ್‌ಗಳನ್ನು ವಿತರಿಸುತ್ತಿದ್ದಾರೆಂದು ಆರೋಪಿಸಿ ಬಿಜೆಪಿ ಸದಸ್ಯರು ಅವುಗಳನ್ನು ಸದನದೊಳಗೆ ತಂದು ಪ್ರದರ್ಶಿಸಲು ಮುಂದಾದ ಘಟನೆ ಶುಕ್ರವಾರ ನಡೆಯಿತು. ಆದರೆ, ಈ ಬಗ್ಗೆ ಮುನ್ಸೂಚನೆ ದೊರೆತಿದ್ದ ಮಾರ್ಷಲ್‌ಗ‌ಳು ಅವುಗಳನ್ನು ಒಳಗೆ…

 • ಹೋರಾಟದ ಸಾರಥ್ಯ ಬಿಎಸ್‌ವೈ ವಹಿಸಿಕೊಳ್ಳಲಿ

  ಬೆಂಗಳೂರು: “ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ನಡೆಸುತ್ತಿರುವ ಹೋರಾಟದಲ್ಲಿ ಭಾಗಿಯಾಗಲು ವೀರಶೈವರಿಗೂ ಮುಕ್ತ ಆಹ್ವಾನವಿದ್ದು, ಯಡಿಯೂರಪ್ಪ ಹಾಗೂ ಜಗದೀಶ ಶೆಟ್ಟರ್‌ ಸಾರಥ್ಯ ವಹಿಸಿಕೊಂಡರೆ ನಮ್ಮ ಅಭ್ಯಂತರವಿಲ್ಲ’ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದರು. ಭಾನುವಾರ ನಗರದಲ್ಲಿ ನಡೆದ ಲಿಂಗಾಯತ ಧರ್ಮ ಮಹಾಸಭಾದ 22ನೇ ವಾರ್ಷಿಕೋತ್ಸವದಲ್ಲಿ…

 • ಸ್ವಾಭಿಮಾನವಿದ್ದರೆ ಬಿಜೆಪಿ ಬಿಟ್ಟು ಬನ್ನಿ

  ಬೆಂಗಳೂರು: ಬಿಜೆಪಿಯಲ್ಲಿರುವ ಲಿಂಗಾಯತ ನಾಯಕರಿಗೆ ಸ್ವಾಭಿಮಾನ ಇದ್ದರೆ, ತಕ್ಷಣ ಬಿಜೆಪಿಯಿಂದ ಹೊರ ಬಂದು ಲಿಂಗಾಯತ ಸಮಾಜದ ಘನತೆ ಕಾಪಾಡಬೇಕೆಂದು ಜಲ ಸಂಪನ್ಮೂಲ ಸಚಿವ ಎಂ.ಬಿ .ಪಾಟೀಲ್‌ ಆಗ್ರಹಿಸಿದ್ದಾರೆ. ಬುಧವಾರ ಖಾಸಗಿ ಹೋಟೆಲ್‌ ವೊಂದರಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ವಿಧಾನ…

 • ಜಲ ವಿವಾದ: ವಕೀಲರ ಜತೆ ಎಂ.ಬಿ.ಪಾಟೀಲ್‌ ಚರ್ಚೆ

  ಬೆಂಗಳೂರು: ರಾಜ್ಯದ ಕಾವೇರಿ ಹಾಗೂ ಮಹದಾಯಿ ಜಲ ವಿವಾದಗಳ ಮುಂದಿನ ನಡೆ ಕುರಿತು ಸುಪ್ರೀಂಕೋರ್ಟ್‌ನಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ವಕೀಲರ ತಂಡದೊಂದಿಗೆ ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್‌ ಚರ್ಚೆ ನಡೆಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ನಡೆದ ಸಭೆಯಲ್ಲಿ ಕಾವೇರಿ ವಿವಾದ…

 • “ಸ್ವತಂತ್ರ ಧರ್ಮ ಆಗೋವರೆಗೂ ವಿಶ್ರಮಿಸಲ್ಲ’

  ಕಲಬುರಗಿ (ಡಾ|ಎಂ.ಎಂ. ಕಲಬುರ್ಗಿ ವೇದಿಕೆ): “ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ಸಿಗುವವರೆಗೂ ವಿಶ್ರಮಿಸುವುದಿಲ್ಲ’ ಎಂದು ನಗರದಲ್ಲಿ ಭಾನುವಾರ ನಡೆದ ಲಿಂಗಾಯತ ಮಹಾರ್ಯಾಲಿ-ಮಹಾ ಸಮಾವೇಶದಲ್ಲಿ ಲಿಂಗಾಯತ ಸಮನ್ವಯ ಸಮಿತಿ ಸಂಘಟಕರು, ನಾಡಿನ ವಿವಿಧ ಮಠಾಧೀಶರು, ಸಚಿವರು-ಶಾಸಕರು ಒಕ್ಕೊರಲದ ಘೋಷಣೆ ಮಾಡಿದರು….

 • ಶಾಲೆ ಜೀರ್ಣೋದ್ಧಾರಕ್ಕೆ ಅನುದಾನ ಕೇಳಿ

  ವಿಜಯಪುರ: ನಮ್ಮೂರ ಗುಡಿಗಳ ಜೀರ್ಣೋದ್ಧಾರಕ್ಕೆ ಅನುದಾನ ಕೇಳುವಂತೆ ಶಾಲೆಗಳ ಅಭಿವೃದ್ಧಿಗೂ ಅನುದಾನ ಕೇಳುವ ಮನೋಭಾವ ಬೆಳೆಸಿಕೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಕಿವಿಮಾತು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಕಂದಗಲ್‌ ಹನುಮಂತರಾಯ…

 • ನೀರಾವರಿಗೆ 13 ಸಾವಿರ ಕೋಟಿ ರೂ. ವೆಚ್ಚ: ಪಾಟೀಲ

  ವಿಜಯಪುರ: ಮುಳವಾಡ ಏತ ನೀರಾವರಿ ಯೋಜನೆ, ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆ ಸೇರಿದಂತೆ ವಿವಿಧ ನೀರಾವರಿ ಯೋಜನೆಗಳಡಿ ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಜಿಲ್ಲೆಯಲ್ಲಿ ಹದಿಮೂರುವರೆ ಸಾವಿರ ಕೋಟಿ ರೂ. ವೆಚ್ಚದ ನೀರಾವರಿ ಯೋಜನೆ ಕೈಗೊಂಡು 15.75 ಲಕ್ಷ ಎಕರೆ…

ಹೊಸ ಸೇರ್ಪಡೆ